alex Certify ಪೊಲೀಸ್ | Kannada Dunia | Kannada News | Karnataka News | India News - Part 29
ಕನ್ನಡ ದುನಿಯಾ
    Dailyhunt JioNews

Kannada Duniya

ವಿಧಿಯ ಕ್ರೂರ ಅಟ್ಟಹಾಸ: ವಾರದ ಹಿಂದೆಯಷ್ಟೇ ಮದುವೆಯಾಗಿದ್ದ SI ಅಪಘಾತದಲ್ಲಿ ವಿಧಿವಶ

ಹೈದರಾಬಾದ್: ಎಸ್ಐ ಆಗಬೇಕೆಂದು ಕನಸು ಕಂಡಿದ್ದ ವ್ಯಕ್ತಿ, ಅದನ್ನು ನನಸೂ ಮಾಡಿಕೊಂಡಿದ್ದರು. ಇನ್ನೇನು ಜೀವನ ಸೆಟಲ್ ಆಯಿತು, ಮದುವೆಯಾಗಿ ನೆಮ್ಮದಿಯಿಂದ ಬದುಕು ಸಾಗಿಸೋಣ ಎಂದುಕೊಂಡಿದ್ದ ಅವರ ಕನಸು ಮಾತ್ರ Read more…

ಪೊಲೀಸ್‌ ಅಧಿಕಾರಿ ಮೇಲೆ ಕೈ ಮಾಡಿದ RSS ಕಾರ್ಯಕರ್ತರ ವಿರುದ್ಧ ಎಫ್‌ಐಆರ್‌

ತಮಿಳುನಾಡಿನ ಕೊಯಮತ್ತೂರಿನಲ್ಲಿ ಪೊಲೀಸರ ಮೇಲೆ ಕೈ ಮಾಡಿದ ಆರೋಪದ ಮೇಲೆ ಆರ್‌.ಎಸ್‌.ಎಸ್‌.ನ ಐವರು ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇಲ್ಲಿನ ವಿಳಾಂಕುರಿಚಿ ಎಂಬಲ್ಲಿ ಈ ಘಟನೆ ಜರುಗಿದೆ. ಆರ್‌‌.ಎಸ್‌.ಎಸ್‌.ನ Read more…

ಟೆಕ್ಕಿ ಮನೆಯ ಸ್ನಾನದ ಕೋಣೆಯಲ್ಲಿ ಯುವತಿ ಅನುಮಾನಾಸ್ಪದ ಸಾವು

ಬೆಂಗಳೂರು: ಸಾಫ್ಟ್ವೇರ್ ಉದ್ಯೋಗಿಯೊಬ್ಬರ ಫ್ಲ್ಯಾಟ್ ನಲ್ಲಿ 19 ವರ್ಷದ ಮನೆಕೆಲಸದ ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಜಕ್ಕಸಂದ್ರ ನಿವಾಸಿಯಾಗಿರುವ ಯುವತಿ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪೊಲೀಸರು ಸ್ಥಳ ಪರಿಶೀಲನೆ Read more…

ಆತ್ಮಹತ್ಯೆ ದಾರಿ ತುಳಿದಿದ್ದ ವ್ಯಕ್ತಿಯ ರಕ್ಷಣೆಗೆ ಧಾವಿಸಿದ ಮುಂಬೈ ಪೊಲೀಸ್..!

ಮುಂಬೈ: ಕೊರೋನಾ ಲಾಕ್ಡೌನ್ ಸಮಯದಲ್ಲಿ ಉದ್ಯೋಗ ಕಳೆದುಕೊಂಡಿದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದಾನೆ. ಕೂಡಲೇ ಆತನ ಸಹಾಯಕ್ಕೆ ಧಾವಿಸಿದ ಮುಂಬೈ ಪೊಲೀಸರು ದುಡುಕಿನ ನಿರ್ಧಾರ Read more…

BREAKING: ಬೆಂಗಳೂರಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು

ಬೆಂಗಳೂರು: ಬೆಂಗಳೂರಿನಲ್ಲಿ ಆರೋಪಿ ಕಾಲಿಗೆ ಗುಂಡುಹಾರಿಸಿ ಬಂಧಿಸಲಾಗಿದೆ. ಜಾಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರಿಂದ ಕಾಲಿಗೆ ಗುಂಡು ಹಾರಿಸಿ ಆರೋಪಿ ದಿವಾಕರ ನನ್ನು ಬಂಧಿಸಲಾಗಿದೆ. ಖಚಿತ Read more…

ಶಾರೀರಿಕ ಸಂಬಂಧ ಬೆಳೆಸಲು ಒತ್ತಾಯಿಸಿದ ಸ್ನೇಹಿತನನ್ನೇ ಮುಗಿಸಿದ…..!

ಸಂಬಂಧದ ವಿಚಾರ ಕೊಲೆಯಲ್ಲಿ ಅಂತ್ಯವಾದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಶುರು ಮಾಡಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಡಿಸೆಂಬರ್ 27ರಂದು ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯ ಜಾತ್ರಾ Read more…

ಆರಕ್ಷಕರಿಗೇ ಇಲ್ಲ ರಕ್ಷಣೆ..! ಪೊಲೀಸ್ ಸಿಬ್ಬಂದಿಗೆ ಗೂಂಡಾಗಳಿಂದ ಥಳಿತ, ರೈಫಲ್‌ ಸಹಿತ ಎಸ್ಕೇಪ್..!

ಬಿಜ್ನೋರ್: ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ರಾಜ್ಯದಲ್ಲಿ ಗೂಂಡಾಗಳು ಪೊಲೀಸರಿಗೆ ಬಹಿರಂಗವಾಗಿ ಸವಾಲು ಹಾಕುತ್ತಿದ್ದಾರೆ. ಇದೀಗ ಆಘಾತಕಾರಿ ವಿಡಿಯೋ ವೈರಲ್ ಆಗಿದ್ದು, ಪೊಲೀಸರಿಗೆ ರಕ್ಷಣೆ ನೀಡುವವರು ಯಾರು Read more…

ಅತ್ಯಾಚಾರ ಸಂತ್ರಸ್ತೆ ವಿಚಾರಿಸಲು ಮನೆಗೆ ಬಂದು ಪದೇ ಪದೇ ಅತ್ಯಾಚಾರ ಎಸಗಿದ ಪೊಲೀಸ್ ಕೊಲೆ ಬೆದರಿಕೆ: ಮಹಿಳೆ ದೂರು

ಲಕ್ನೋ: ಕಳೆದ ಎರಡು ವರ್ಷಗಳಿಂದ ಪೊಲೀಸ್ ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ 31 ವರ್ಷದ ಪೊಲೀಸ್ ವಿರುದ್ಧ 28 ವರ್ಷದ ಮಹಿಳೆ ಎಫ್‌ಐಆರ್ Read more…

ಗಂಡ – ಹೆಂಡಿರ ಜಗಳದಲ್ಲಿ ಲಂಚದ ಆರೋಪ – ಪೊಲೀಸ್ ಅಧಿಕಾರಿಗಳಿಬ್ಬರ ವಿರುದ್ಧ ಎಫ್ಐಆರ್

ಬೆಂಗಳೂರು : ಗಂಡ – ಹೆಂಡತಿ ಜಗಳದಲ್ಲಿ ಲಂಚ ಪಡೆಯಲು ಪ್ರಯತ್ನಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪೊಲೀಸರ ವಿರುದ್ಧ ಎಸಿಬಿಯಲ್ಲಿ ದೂರು ದಾಖಲಾಗಿದ್ದು, ಕೆ.ಆರ್. ಪುರ ಠಾಣೆಯ ಎಎಸ್ಐ Read more…

ಪೊಲೀಸ್ ಸಿಬ್ಬಂದಿಯಿಂದ ಗುಂಡಿನ ದಾಳಿ; ನಾಲ್ವರು ಸಹೋದ್ಯೋಗಿಗಳ ಬಲಿ

ಶ್ರೀಲಂಕಾದಲ್ಲಿ ಗುಂಡಿನ ದಾಳಿ ನಡೆದಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ತನ್ನ ಸಹೋದ್ಯೋಗಿಗಳ ಮೇಲೆ ಪೊಲೀಸ್ ನೊಬ್ಬ ಠಾಣೆಯಲ್ಲಿಯೇ ಗುಂಡು ಹಾರಿಸಿದ್ದಾನೆ. ಪರಿಣಾಮವಾಗಿ ನಾಲ್ವರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ Read more…

ಲೈಂಗಿಕ ಕಿರುಕುಳ; ಶಿಕ್ಷಕರಿಬ್ಬರ ವಿರುದ್ಧ ದೂರು ನೀಡಿದ ವಿದ್ಯಾರ್ಥಿನಿಯರು

ಚೆನ್ನೈ : ಗುರು ಸ್ಥಾನದಲ್ಲಿದ್ದವರೇ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿರುವ ಅಮಾನವೀಯ ಘಟನೆಗಳು ಇತ್ತೀಚೆಗೆ ಹೆಚ್ಚಾಗಿ ಕೇಳಿ ಬರುತ್ತಿದ್ದು, ಸಮಾಜ ತಲೆ ತಗ್ಗಿಸುವಂತಾಗುತ್ತಿದೆ. ಶಾಲೆಯೊಂದರ ಗಣಿತ Read more…

ಹುಟ್ಟುಹಬ್ಬದ ಸಂಭ್ರಮ ವೇಳೆ ಯುವತಿಯಿಂದ ಫೈರಿಂಗ್: ವಿಡಿಯೋ ವೈರಲ್ ಬೆನ್ನಲ್ಲೆ ಎಫ್ಐಆರ್

ಇತ್ತೀಚೆಗೆ ಉತ್ತರಪ್ರದೇಶದಲ್ಲಿ ವಿವಾಹ ಕಾರ್ಯಕ್ರಮವೊಂದರಲ್ಲಿ ವಧು-ವರ ಪಿಸ್ತೂಲ್ ನಿಂದ ಗುಂಡು ಹಾರಿಸಿದ ವಿಡಿಯೋ ವೈರಲ್ ಆಗಿತ್ತು. ತದನಂತರ ಬರ್ತ್ ಡೇ ಪಾರ್ಟಿಯಲ್ಲಿ ಯುವಕರ ಗುಂಪೊಂದು ಕೂಡ ಗುಂಡು ಹಾರಿಸಿದ್ದ Read more…

ಬಿಜೆಪಿ ರ್ಯಾಲಿಯಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ಮುಸ್ಲಿಂ ಯುವಕನಿಗೆ ಪೊಲೀಸ್ ಭದ್ರತೆ

ಶಹರಾನ್‌ಪುರ: ಬಿಜೆಪಿ ರ್ಯಾಲಿಯಲ್ಲಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ ಮುಸ್ಲಿಂ ಯುವಕನಿಗೆ ಪೊಲೀಸ್ ರಕ್ಷಣೆ ನೀಡಲಾಗಿದೆ. ಉತ್ತರ ಪ್ರದೇಶದ ಶಹರಾನ್‌ಪುರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ Read more…

ಹಣ ದ್ವಿಗುಣಗೊಳಿಸುವುದಾಗಿ ವಂಚನೆ – ನಗರಸಭೆ ಜೆಡಿಎಸ್ ಸದಸ್ಯ ಅರೆಸ್ಟ್

ಚಿತ್ರದುರ್ಗ: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯ ನಗರಸಭೆ ಸದಸ್ಯರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ನಗರಸಭೆ ಸದಸ್ಯ ಚಂದ್ರಶೇಖರ್ ಹಾಗೂ ಆತನ ಪತ್ನಿ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದು, ಈ ನಾಲ್ವರು Read more…

ನಾಯಿಗಳಿಗೆ ಊಟ ನೀಡುತ್ತಿದ್ದ ಮಹಿಳೆಗೆ ಮರ್ಮಾಂಗ ತೋರಿಸಿದ ಪೊಲೀಸ್…!

ಬೆಂಗಳೂರು : ಮಹಿಳೆಗೆ ಮರ್ಮಾಂಗ ತೋರಿಸಿದ್ದ ಆರೋಪದ ಮೇರೆಗೆ ಪೊಲೀಸ್ ಪೇದೆಯನ್ನು ಅಮಾನತು ಮಾಡಲಾಗಿದೆ.‌ ಈ ಘಟನೆ ಭಾನುವಾರ ಯಲಹಂಕದ ನ್ಯೂ ಟೌನ್ ನ ಹೌಸಿಂಗ್ ಬೋರ್ಡ್ ಹತ್ತಿರ Read more…

ನವಜಾತ ಶಿಶುವನ್ನು ತನ್ನ ಮರಿಗಳ ಪಕ್ಕ ಮಲಗಿಸಿ ಕಾವಲಾದ ಹೆಣ್ಣು ಶ್ವಾನ…!

ತಾಯಿಯು ತನ್ನ ಮಗುವಿಗೆ ಯಾವತ್ತೂ ಕ್ರೂರಿಯಾಗಲ್ಲ ಅನ್ನೋ ಮಾತಿದೆ. ಆದರೆ, ಇತ್ತೀಚಿನ ದಿನಗಳಲ್ಲಂತೂ ಈ ನಂಬಿಕೆ ಸುಳ್ಳಾಗುತ್ತಿದೆ. ಕಠೋರಿ ತಾಯಂದಿರು ತಾವು ಹೆತ್ತ ಮಕ್ಕಳನ್ನು ಎಲ್ಲೆಂದರಲ್ಲಿ ಎಸೆದು ಹೋಗುತ್ತಿರುವುದು Read more…

ಪೊಲೀಸರು ಹಣ ತೆಗೆದುಕೊಂಡರೆ ಕೆಲಸ ಆದಂತೆಯೇ ಎಂದ ಅಧಿಕಾರಿ…! ಶಾಕಿಂಗ್ ವಿಡಿಯೋ ವೈರಲ್

ಉನ್ನಾವೋ: ಏನಾದ್ರೂ ಕೆಲಸವಾಗಬೇಕಿದ್ರೆ ಪೊಲೀಸರಿಗೆ ಲಂಚ ಕೊಟ್ಟರೆ ಮಾತ್ರ ಆಗುತ್ತದೆ ಎಂಬ ಆರೋಪಗಳು ಅಲ್ಲಿ-ಇಲ್ಲಿ ಕೇಳಿಬಂದಿರುವ ಬಗ್ಗೆ ಎಲ್ಲರಿಗೂ ತಿಳಿದಿದೆ. ಆದರೀಗ ಸ್ವತಃ ಪೊಲೀಸರೇ, ಹಣ ಕೊಟ್ರೆ ಕೆಲಸ Read more…

ಗಲಭೆಯಲ್ಲಿ ಪಾಲ್ಗೊಂಡಿದ್ದ ಟ್ರಂಪ್ ಬೆಂಬಲಿಗನಿಗೆ 5 ವರ್ಷ ಜೈಲು

ವಾಷಿಂಗ್ಟನ್: ಯುಎಸ್ ರಾಜಧಾನಿ ವಾಷಿಂಗ್ಟನ್ ಮೇಲಿನ ದಾಳಿಯ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಡೊನಾಲ್ಡ್ ಟ್ರಂಪ್ ಬೆಂಬಲಿಗನಿಗೆ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. 54 Read more…

ಸಾವನ್ನಪ್ಪಿದ್ದಾನೆಂದು ಭಾವಿಸಲಾದ ವ್ಯಕ್ತಿ ಕುರಿತು 12 ವರ್ಷದ ಬಳಿಕ ಬಂತು ಪತ್ರ….!

ಬಿಹಾರದ ಬಕ್ಸರ್‌ನಿಂದ 12 ವರ್ಷಗಳ ಹಿಂದೆ ಕಾಣೆಯಾದ 30 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರು ಪಾಕಿಸ್ತಾನದ ಜೈಲಿನಲ್ಲಿ ಜೀವಂತವಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯದ ಖಿಲಾಫತಾಪುರದ ಚ್ಛಾವಿ ಹೆಸರಿನ ಈ Read more…

ಮಹಿಳೆ ಕೈಯಲ್ಲಿದ್ದ ಐಸ್‌ಕ್ರೀಂ ಅನ್ನು ಮೊಬೈಲ್ ಎಂದು ಭಾವಿಸಿ ದಂಡ ಹಾಕಿದ ಪೊಲೀಸ್

ಕಾರು ಚಾಲನೆ ಮಾಡುತ್ತಿದ್ದ ಮಹಿಳೆಯ ಕೈಯಲ್ಲಿದ್ದ ಮ್ಯಾಗ್ನಂ ಐಸ್‌ಕ್ರೀಂ ಅನ್ನು ಮೊಬೈಲ್ ಫೋನ್ ಎಂದುಕೊಂಡ ಪೊಲೀಸ್‌ ಒಬ್ಬರು ಆಕೆಗೆ ದಂಡ ವಿಧಿಸಿದ ಘಟನೆ ಮೆಲ್ಬರ್ನ್ ನಲ್ಲಿ ಜರುಗಿದೆ. ಕಳೆದ Read more…

ಹುಡುಗಿಯರಿಗೆ ಚುಡಾಯಿಸಿದ ಯುವಕರಿಗೆ ಗ್ರಾಮಸ್ಥರಿಂದ ಧರ್ಮದೇಟು

ಹುಡುಗಿರಯನ್ನು ಚುಡಾಯಿಸುತ್ತಿದ್ದರು ಎಂಬ ಆಪಾದನೆ ಮೇಲೆ ಮೂವರು ಹುಡುಗರನ್ನು ಮರಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್‌ ಜಿಲ್ಲೆಯಲ್ಲಿ ವರದಿಯಾಗಿದೆ. ಬುಧವಾರ ರಾತ್ರಿ ಈ ಘಟನೆ Read more…

ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲಿ ಫೈರಿಂಗ್..! ಬೆಚ್ಚಿ ಬಿದ್ದ ನಿವಾಸಿಗಳು

ಗ್ರೇಟರ್ ನೋಯ್ಡಾ: ಯುವಕರ ಗುಂಪೊಂದು ಹುಟ್ಟುಹಬ್ಬದ ಪಾರ್ಟಿಯಲ್ಲಿ ಗಾಳಿಯಲ್ಲಿ ಬಂದೂಕಿನಿಂದ ಗುಂಡು ಹಾರಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಗ್ರೇಟರ್ ನೋಯ್ಡಾದ ಪ್ಯಾರಾಮೌಂಟ್ ಸೊಸೈಟಿಯಲ್ಲಿ ಈ ಘಟನೆ Read more…

ಅಡುಗೆ ಸಿಬ್ಬಂದಿ ಜೊತೆ ಅಸಮಾಧಾನಗೊಂಡು ಹುಸಿ ಬಾಂಬ್ ಕರೆ ಮಾಡಿದ ಭೂಪ; 25 ನಿಮಿಷ ತಡವಾಗಿ ಹೊರಟ ರೈಲು

ದೆಹಲಿ: ರೈಲಿನಲ್ಲಿ ಬಾಂಬ್ ಇರುವ ಕುರಿತು ಪೊಲೀಸರಿಗೆ ಕರೆ ಬಂದ ನಂತರ ಮಂಗಳವಾರ ರಾತ್ರಿ ನವದೆಹಲಿ-ಕರ್ನಾಟಕ ಎಕ್ಸ್ ಪ್ರೆಸ್ ರೈಲು 25 ನಿಮಿಷಗಳ ಕಾಲ ನಿಂತಿರೋ ಘಟನೆ ನಡೆದಿದೆ. Read more…

ನೀಲಿ ಚಿತ್ರಗಳ ಕ್ಲಿಪ್ ಮಾರುತ್ತಿದ್ದ ಮೊಬೈಲ್ ಅಂಗಡಿಗಳ ಮೇಲೆ ರೇಡ್

ನೀಲಿ ಚಿತ್ರಗಳ ಕ್ಲಿಪ್‌ಗಳನ್ನು ಡೌನ್ಲೋಡ್ ಮಾಡಿ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಗುಜರಾತ್‌ನ ಸೂರತ್‌ ನಗರದ ಕೋಸದ್ ಮತ್ತು ವಡೋದ್ ಪ್ರದೇಶಗಳಲ್ಲಿ ಮೊಬೈಲ್ ರಿಪೇರಿ ಅಂಗಡಿ ಇಟ್ಟುಕೊಂಡಿದ್ದ ಮೂವರನ್ನು Read more…

ಫುಟ್ಬಾಲ್ ದಂತಕಥೆ ಮರಡೋನಾರ 20 ಲಕ್ಷ ರೂ. ಬೆಲೆಬಾಳುವ ವಾಚ್ ಅಸ್ಸಾಂನಲ್ಲಿ ವಶ: ಆರೋಪಿ ಸೆರೆ

ಗುವಾಹಟಿ: ಫುಟ್ಬಾಲ್ ದಂತಕಥೆ ಡಿಯಾಗೋ ಮರಡೋನಾ ಅವರ 20 ಲಕ್ಷ ರೂ. ಮೌಲ್ಯದ ಹೆರಿಟೇಜ್ ಹ್ಯೂಬ್ಲಾಟ್ ವಾಚ್ ಅನ್ನು ಅಸ್ಸಾಂ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ Read more…

ಅನುಮಾನಾಸ್ಪದ ವಸ್ತು ಹೊತ್ತ ಪಾರಿವಾಳ ಪತ್ತೆ, ಮೂಡಿದ ಆತಂಕ

ಪೋರಬಂದರ್ ನಲ್ಲಿ ಮೀನುಗಾರಿಕಾ ದೋಣಿ ಮಾಲೀಕರಿಗೆ ಅನುಮಾನಾಸ್ಪದ ವಸ್ತುಗಳನ್ನು ಹೊಂದಿದ್ದ ಪಾರಿವಾಳ ಸಿಕ್ಕಿದ್ದು, ಅವುಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಎರಡು ಪಾರಿವಾಗಳು ಮೀನುಗಾರಿಕಾ ದೋಣಿಯಲ್ಲಿ ಡಿ.5ರಂದು ಬಂದು ಕುಳಿತಿವೆ. ಅವುಗಳನ್ನು Read more…

ಅದೃಷ್ಟ ಅಂದ್ರೆ ಹೀಗಿರಬೇಕು..! ಒಂದೇ ದಿನದಲ್ಲಿ ಕೋಟ್ಯಾಧಿಪತಿಯಾದ ಆಂಬುಲೆನ್ಸ್ ಡ್ರೈವರ್

ಯಾರ ಅದೃಷ್ಟ ಹೇಗಿದೆಯೋ ಹೇಳೋಕೆ ಆಗೋದಿಲ್ಲ. ಇವತ್ತು ನಿಮ್ಮ ಜೀವನ ಕಷ್ಟದಲ್ಲಿದ್ರೆ ನಾಳೆ ದಿನ ಒಮ್ಮೆಲೆ ಶ್ರೀಮಂತರಾಗಬಹುದು. ಯಾರಿಗೆ ಗೊತ್ತು ನಿಮ್ಮ ಅದೃಷ್ಟ ಒಂದೇ ದಿನದಲ್ಲಿ ಬದಲಾಗಬಹುದು. ಇದಕ್ಕೆ Read more…

ಬಿಪಿನ್ ರಾವತ್ ನಿಧನ – ಸಂಭ್ರಮಾಚರಣೆ ಮಾಡಿದವರ ವಿರುದ್ಧ ಪ್ರಕರಣ ದಾಖಲು

ದೇಶದ ಮೊದಲ ಸಿಡಿಎಸ್ ಬಿಪಿನ್ ರಾವತ್ ಸಾವನ್ನಪ್ಪಿದ್ದಕ್ಕೆ ಹಲವರು ಸಂಭ್ರಮಾಚರಣೆ ಆಚರಿಸಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಸದ್ಯ ಅಂತಹ ವ್ಯಕ್ತಿಗಳ ವಿರುದ್ಧ ದೂರು ದಾಖಲಾಗಿದೆ. ಹಲವು ವಿಕೃತ ಮನಸ್ಸಿನ Read more…

ವಿವಾದಕ್ಕೆ ಕಾರಣವಾಯ್ತು ಸುತ್ತೋಲೆ…! ಪ್ರಮಾದವಶಾತ್‌ ಹೀಗಾಗಿದೆ ಎಂದ ಎಸ್.ಪಿ.

ಮಧ್ಯ ಪ್ರದೇಶದ ಪೊಲೀಸ್ ವರಿಷ್ಠಾಧಿಕಾರಿಯೊಬ್ಬರು ಕಳುಹಿಸಿದ್ದು, ಎನ್ನಲಾದ ಸುತ್ತೋಲೆಯೊಂದು ಅಧಿಕೃತ ಆದೇಶವಲ್ಲ ಎಂದು ಕಂಡುಬಂದ ಮೇಲೆ ಸಂಭವನೀಯ ಘರ್ಷಣೆಯೊಂದು ತಪ್ಪಿದೆ. ರಾಜ್ಯ ಕಾಟ್ನಿಯ ಎಸ್‌ಪಿ ಸುನೀಲ್ ಜೈನ್ ಅವರು Read more…

ಫುಲ್ ಟಿಕೆಟ್ ತಗೊಳ್ಳಿ ಎಂದಿದ್ದಕ್ಕೆ ಕಂಡಕ್ಟರ್ ಮೇಲೆ ಹಲ್ಲೆ

ಹಾವೇರಿ: ಬಾಲಕನಿಗೆ ಪೂರ್ತಿ ಟಿಕೆಟ್ ತೆಗೆದುಕೊಳ್ಳಿ ಎಂದು ಹೇಳಿದ್ದಕ್ಕೆ ಬಸ್ ಚಾಲಕ ಹಾಗೂ ನಿರ್ವಾಹಕರ ಮೇಲೆಯೇ ಹಲ್ಲೆ ಮಾಡಿರುವ ಘಟನೆ ನಡೆದಿದೆ.‌ ಈ ಘಟನೆ ಹಾನಗಲ್ ಪೊಲೀಸ್ ಠಾಣಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...