alex Certify ಪೊಲೀಸ್ | Kannada Dunia | Kannada News | Karnataka News | India News - Part 43
ಕನ್ನಡ ದುನಿಯಾ
    Dailyhunt JioNews

Kannada Duniya

ಮೇಕೆ ಮಾಡಿದ ಕೆಲಸಕ್ಕೆ ಪೊಲೀಸ್‌ ಅಧಿಕಾರಿ ಕಕ್ಕಾಬಿಕ್ಕಿ

ಯಾರಾದರೂ ತಪ್ಪು ಮಾಡಿದರೆ ಪೊಲೀಸ್‌ ಅಧಿಕಾರಿಗಳು ಶಿಕ್ಷೆ ವಿಧಿಸುವುದು ಸಹಜ. ಆದರೆ ಈ ಘಟನೆಯಲ್ಲಿ ತಪ್ಪಿತಸ್ಥ ಎದುರಿಗೆ ಇದ್ದರೂ, ಸಾಕ್ಷಿಯಿದ್ದರೂ ಏನು ಮಾಡಲಾಗದ ಸ್ಥಿತಿಯಲ್ಲಿ ಮಹಿಳಾ ಪೊಲೀಸ್‌ ಅಧಿಕಾರಿಯಿದ್ದಾರೆ. Read more…

ಡ್ರಗ್ಸ್ ಪೆಡ್ಲರ್ ಬಂಧನವನ್ನು ವಿಭಿನ್ನವಾಗಿ ಹೇಳಿದ ಪೊಲೀಸ್

‘ಸಾಥ್ ನಿಭಾಯಾ ಸಾಥಿಯಾ’ ಎಂಬ ಪ್ರಸಿದ್ಧ ಧಾರಾವಾಹಿಯ ‘ರಸೋದೆಮೆ‌ ಕೌನ್ ಥಾ’ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಸೂಪರ್ ಹಿಟ್ ಆಗಿದೆ. ಈ ವಾಕ್ಯ ಸೇರಿಸಿ ಸಾಕಷ್ಟು ಮಿಮ್ಸ್ ಗಳು Read more…

ಭಯ ಮುಚ್ಚಿಡಲು ನಗುವಿನ ನಟನೆ ಮಾಡಿದ್ರಾ ರಾಗಿಣಿ…?

ಸ್ಯಾಂಡಲ್ ವುಡ್ ನಟಿ ತುಪ್ಪದ ಬೆಡಗಿ ರಾಗಿಣಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ಸಿಸಿಬಿ ಕಚೇರಿಗೆ ಕರೆದೊಯ್ದಿದ್ದಾರೆ. ತಂದೆ-ತಾಯಿ ಜೊತೆ ರಾಗಿಣಿಯನ್ನು ಸಿಸಿಬಿ ಕಚೇರಿಗೆ ಕರೆದೊಯ್ಯಲಾಗಿದೆ. ಸಿಸಿಬಿ ಕಚೇರಿಯಲ್ಲಿ Read more…

ಪತ್ನಿ ತಲೆ ಕತ್ತರಿಸಿ ದೇವಿಗೆ ಅರ್ಪಿಸಿದ ಪತಿ…!

ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ಮೂಢ ನಂಬಿಕೆಗೆ ಮಹಿಳೆಯೊಬ್ಬಳು ಬಲಿಯಾಗಿದ್ದಾಳೆ. ಪತ್ನಿ ಕತ್ತು ಕತ್ತರಿಸಿ ಪತಿ ದೇವಿಗೆ ಅರ್ಪಿಸಿದ್ದಾನೆ. ಈ ಭೀಕರ ಘಟನೆಯ ನಂತರ ಪೊಲೀಸ್ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು Read more…

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ: ಪೊಲೀಸ್ ವಿರುದ್ಧ ದೂರು

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಪೋಲಿಸ್ ವಿರುದ್ಧ ಬೆಂಗಳೂರಿನ ಯುವತಿ ದೂರು ನೀಡಿದ್ದಾರೆ. ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ Read more…

ಪೊಲೀಸ್ ಮುಂದೆ ಮೈದುನ-ಅತ್ತಿಗೆಗೆ ಮದುವೆ ಮಾಡಿಸಿದ ಜನರು

ಬಿಹಾರದಲ್ಲಿ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ. ಮೈದುನ-ಅತ್ತಿಗೆಯನ್ನು ನೋಡಬಾರದ ಸ್ಥಿತಿಯಲ್ಲಿ ನೋಡಿದ ಜನರು ಅವ್ರಿಗೆ ಮದುವೆ ಮಾಡಿಸಿದ್ದಾರೆ. ಲಕ್ಷ್ಮೀನಾರಾಯಣಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಬಂಧದಲ್ಲಿ ಅತ್ತಿಗೆ-ಮೈದುನರಾಗುವವರನ್ನು ನೋಡಬಾರದ ಸ್ಥಿತಿಯಲ್ಲಿ Read more…

ಸಿಸಿ ಟಿವಿ ಮೂಲಕ ಮುಂದಿನ ಮನೆಯವರ ಮೇಲೆ ಕಣ್ಣಿಟ್ಟಿದ್ದ ವ್ಯಕ್ತಿ

ಖಾಸಗಿತನಕ್ಕೆ ಧಕ್ಕೆಯಾಗುವುದನ್ನು ಯಾರೂ ಸಹಿಸುವುದಿಲ್ಲ. ಬೇರೆಯವರ ಖಾಸಗಿತನಕ್ಕೆ ಧಕ್ಕೆ ತರುವುದು ಅಪರಾಧವೂ ಹೌದು. ಆಗ್ರಾದಲ್ಲಿ ಮುಂದಿನ ಮನೆಯವರ ಖಾಸಗಿತನಕ್ಕೆ ಧಕ್ಕೆ ತಂದ ವ್ಯಕ್ತಿ ವಿರುದ್ಧ ದೂರು ದಾಖಲಾಗಿದೆ. ಮೂರು Read more…

ಹುಡುಗಿಯನ್ನು ಜೂಟಾಟಕ್ಕೆ ಕರೆದ ಬಾಲಕರಿಂದ ಆಘಾತಕಾರಿ ಕೃತ್ಯ

ನವದೆಹಲಿ: ತ್ರಿಪುರಾದ ಹಳ್ಳಿಯೊಂದರಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ 8 ವರ್ಷದ ಬಾಲಕಿ ಮೇಲೆ 7 ಮಂದಿ ಹದಿಹರೆಯದ ಬಾಲಕರು ಅತ್ಯಾಚಾರ ಎಸಗಿದ್ದಾರೆ. ಬಾಲಕಿಗೆ ಪರಿಚಿತರಾಗಿರುವ ಬಾಲಕರು ಜೂಟಾಟಕ್ಕೆ ಆಹ್ವಾನಿಸಿ Read more…

ಮೊಮ್ಮಗನ ಮೇಲೆ ಅಜ್ಜಿಯಿಂದ ಮೃಗೀಯ ವರ್ತನೆ..!

ಯಾರದ್ದೋ ಸಿಟ್ಟಿಗೆ ಇನ್ಯಾರ ಮೇಲೋ ಹಗೆ ತೀರಿಸಿಕೊಳ್ಳುವ ಅನೇಕ ಘಟನೆಗಳು ನಮ್ಮ ಕಣ್ಣ ಮುಂದಿದೆ. ಇದೀಗ ಇಂತಹದ್ದೇ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಹೌದು, ಸ್ವಂತ ಮೊಮ್ಮಗನ ಮೇಲೆ ಅಜ್ಜಿಯೊಬ್ಬಳು Read more…

ಶಂಕೆ ಮೇಲೆ ಮನೆ ರೇಡ್ ಮಾಡಿದ ಪೊಲೀಸರಿಗೆ ಕಾದಿತ್ತು ಅಚ್ಚರಿ….!

ಸಾಕಷ್ಟು ಬಾರಿ ಏನೋ ಅವಘಡ ಸಂಭವಿಸುತ್ತಿದೆ ಎಂದುಕೊಂಡು ಆ ಜಾಗಕ್ಕೆ ಹೋಗಿ ನೋಡಿದಾಗ ನಮಗೆ ಬಹಳ ಅಚ್ಚರಿಯಾಗುವ ಮಟ್ಟಿಗೆ ಅಲ್ಲೇನೂ ಆಗೇ ಇರುವುದಿಲ್ಲ. ಇಂಥದ್ದೇ ಒಂದು ನಿದರ್ಶನದಲ್ಲಿ ಜರ್ಮನಿಯ Read more…

ಮಾಸ್ಕ್ ಧರಿಸುವ ವಿಧಾನದ ಕುರಿತು ಮಾಹಿತಿ ನೀಡಿದ ಮುಂಬೈ ಪೊಲೀಸ್

ಮುಂಬೈ: ಮುಂಬೈ ಪೊಲೀಸ್ ಇಲಾಖೆ ಜಾಲತಾಣಗಳಲ್ಲಿ ಅತಿ ಕ್ರಿಯಾಶೀಲವಾಗಿದೆ. ಕೊರೊನಾ ವೈರಸ್ ನಿಯಂತ್ರಣ ವಿಧಾನಗಳ ಬಗ್ಗೆ ನಿರಂತರವಾಗಿ ಜಾಗೃತಿ ಮೂಡಿಸುತ್ತಿದೆ.‌ ಎರಡು ದಿನಗಳ ಹಿಂದೆ ಹಾಲಿವುಡ್ ನ ಬ್ಯಾಟ್ Read more…

ಪೊಲೀಸ್ ನೇಮಕಾತಿ, ಕೆ – ಸೆಟ್ ಗೆ ಒಂದೇ ದಿನ ಪರೀಕ್ಷೆ: ಎರಡೂ ಪರೀಕ್ಷೆಗೆ ಅರ್ಜಿ ಸಲ್ಲಿಸಿದವರಿಗೆ ಶಾಕ್

ಬೆಂಗಳೂರು: ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ(ಕೆ – ಸೆಟ್) ಸೆಪ್ಟಂಬರ್ 20 ರಂದು ನಡೆಯಲಿದೆ. ಅದೇ ದಿನ ಪೊಲೀಸ್ ಇಲಾಖೆಯ ಪರೀಕ್ಷೆ ನಡೆಯಲಿದ್ದು ಇದರಿಂದಾಗಿ ಎರಡೂ ಪರೀಕ್ಷೆ ಬರೆಯಲು Read more…

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಆಕೆ ಮದುವೆಯಾಗುವ ಹುಡುಗನಿಗೆ ವಿಡಿಯೋ ಸೆಂಡ್ ಮಾಡಿದ ಪೊಲೀಸ್

ಔರಂಗಬಾದ್: ಮಹಾರಾಷ್ಟ್ರದ ಔರಂಗಬಾದ್ ಜಿಲ್ಲೆಯಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ವಿದ್ಯಾರ್ಥಿನಿ ಮೇಲೆ ಹಲವಾರು ಬಾರಿ ಅತ್ಯಾಚಾರ ಎಸಗಿದ್ದ ಪೊಲೀಸ್ ನನ್ನು ಬಂಧಿಸಲಾಗಿದೆ. ಆರೋಪಿ ಪೊಲೀಸ್ ಮೊದಲ ಸಲದ ಲೈಂಗಿಕ Read more…

ಮೂರನೇ ಸಲ ಪತ್ನಿ ಪರಾರಿ, ರೋಸಿ ಹೋದ ಪತಿರಾಯ

ಮಂಡ್ಯ: ಪೊಲೀಸ್ ಜೊತೆಗೆ ಪತ್ನಿ ಮೂರನೇ ಸಲ ಪರಾರಿಯಾಗಿದ್ದರಿಂದ ನೊಂದ ಪತಿರಾಯ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ದೂರು ನೀಡಿದ್ದಾನೆ. ಚಾಮರಾಜನಗರ ಜಿಲ್ಲೆ ತಾಲೂಕಿನ ಮುಳ್ಳೂರು ನಿವಾಸಿಯಾಗಿರುವ ಪತಿ ಕೊಳ್ಳೇಗಾಲ Read more…

ಕೊರೊನಾ ಸೇನಾನಿಗಳಿಗೆ ಪೊಲೀಸರಿಂದ ವಿಶಿಷ್ಟ ಗೌರವ

ಕೊರೋನಾ ವಿರುದ್ಧ ಪ್ರಾಣಭಯ ಬಿಟ್ಟು ಸ್ವಾರ್ಥರಹಿತರಾಗಿ ಶ್ರಮಿಸುತ್ತಿರುವ ಕಾರ್ಮಿಕರಿಗೆ ಅಸ್ಸಾಂ ಪೊಲೀಸರು ವಿಶೇಷವಾಗಿ ಕೃತಜ್ಞತೆ ಸಮರ್ಪಿಸಿದ್ದಾರೆ. ಅಸ್ಸಾಂ ಪೊಲೀಸರು ಟ್ವಿಟ್ಟರ್ ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ಕೊರೊನಾ ಸೇನಾನಿಗಳನ್ನು Read more…

ಕೊರೊನಾ ಜಾಗೃತಿಗೆ ಬ್ಯಾಟ್ ಮ್ಯಾನ್ ಡೈಲಾಗ್ ಬಳಸಿಕೊಂಡ ಮುಂಬೈ ಪೊಲೀಸ್

ಮುಂಬೈ ಪೊಲೀಸರು ಕೊರೊನಾ ಜಾಗೃತಿಗೆ ಸಾಕಷ್ಟು ಕ್ರಿಯಾಶೀಲ ವಿಡಿಯೋ‌ – ಫೋಟೋಗಳನ್ನು ಮಾಡಿ ಹರಿಬಿಡುತ್ತಿದ್ದಾರೆ. ಹೊಸತನದ ಕಾರಣ ಪೊಲೀಸರ ಜಾಗೃತಿ ಸಂದೇಶಗಳು ಬೇಗನೇ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಪರಸ್ಪರ Read more…

ನಶೆ ಮದ್ದು ನೀಡಿ ಬಾಲಕಿಯೊಂದಿಗೆ ಘೋರ ಕೃತ್ಯ

ಉತ್ತರ ಪ್ರದೇಶದಲ್ಲಿ ಆಘಾತಕಾರಿ ಘಟನೆ ನಡೆದಿದೆ. ವಾರಣಾಸಿಯಲ್ಲಿ ನಶೆ ಪದಾರ್ಥ ನೀಡಿ ಹುಡುಗಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. ಮಿರ್ಜಾಪುರ ಚುನಾರ್ ನಿಂದ ಬಾಲಕಿಯನ್ನು ಅಪಹರಿಸಲಾಗಿತ್ತು. ಅಪಹರಣಕಾರರು ಬಾಲಕಿಯನ್ನು Read more…

ಮಾಸ್ಕ್ ಧರಿಸದ ಪೊಲೀಸರಿಗೆ ಶಾಕ್, 6 ಪೊಲೀಸರು ಸಸ್ಪೆಂಡ್

ಬೆಂಗಳೂರಿನಲ್ಲಿ ಕೊರೊನಾ ಸೋಂಕು ತಡೆಯುವ ನಿಟ್ಟಿನಲ್ಲಿ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹೀಗಿದ್ದರೂ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ. ಇದೇ ವೇಳೆ ನಿಯಮ ಉಲ್ಲಂಘಿಸಿದ Read more…

ಪತ್ನಿಯಿಂದಲೇ ಘೋರ ಕೃತ್ಯ: ಸಂಬಂಧಿಕರೊಂದಿಗೆ ಸೇರಿ ಪತಿಗೇನು ಮಾಡಿದ್ದಾಳೆ ನೋಡಿ..!

ಹುಬ್ಬಳ್ಳಿ: ದಂಪತಿ ನಡುವೆ ಆರಂಭವಾದ ಜಗಳ ಪತಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ಹುಬ್ಬಳ್ಳಿಯ ತಾರಿಹಾಳ ರಾಮನಗರದಲ್ಲಿ ನಡೆದಿದೆ. 40 ವರ್ಷದ ವಿರೂಪಾಕ್ಷ ಭಜಂತ್ರಿ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. Read more…

ಆಂಟಿಯೊಂದಿಗೆ ಸಂಬಂಧ ಬೆಳೆಸಿದ ಯುವಕ: ದುಡುಕಿದ ಜೋಡಿ

ಹರಿಯಾಣದ ಸಿರ್ಸಾದ ಡಬ್ವಾಲಿ ಗೋಡಿಕನ್ ಗ್ರಾಮದಲ್ಲಿ ಮಹಿಳೆ ಮತ್ತು ಯುವಕ ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 23 ವರ್ಷದ ಸಂದೀಪ್ ಮತ್ತು 43 ವರ್ಷದ ಮಹಿಳೆ ಸಂತೋಷಿ Read more…

ವೈದ್ಯೆ ಹತ್ಯೆಗೈದ ಆರೋಪಿ ಅರೆಸ್ಟ್

ಆಗ್ರಾದ ಸರೋಜಿನಿ ನಾಯ್ಡು ವೈದ್ಯಕೀಯ ಕಾಲೇಜಿನಿಂದ ಎಂಬಿಬಿಎಸ್ ಪದವಿ ಪಡೆದ ಯುವ ವೈದ್ಯರನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಈ ಪ್ರಕರಣದಲ್ಲಿ ಆಗ್ರಾ ಪೊಲೀಸರು ವೈದ್ಯನನ್ನು ಬಂಧಿಸಿದ್ದಾರೆ. ಡಾ.ವಿವೇಕ್ ತನ್ನ Read more…

ಶಾಕಿಂಗ್‌ ಸಂಗತಿ ಬಹಿರಂಗ: ನಟ ಸಲ್ಮಾನ್‌ ಹತ್ಯೆಗೆ ಸಿದ್ದವಾಗಿತ್ತು ಸ್ಕೆಚ್

ನಟ ಸಲ್ಮಾನ್ ಖಾನ್ ನಟನೆ ಯಾರಿಗೆ ತಾನೆ ಇಷ್ಟ ಆಗೋದಿಲ್ಲ. ಹಲವಾರು ಸಿನಿಮಾಗಳ ಮೂಲಕ ಅಭಿಮಾನಿಗಳ ಮನಗೆದ್ದ ನಟ. ಈ ನಟನಿಗೆ ಲಾಕ್‌ ಡೌನ್‌ನಿಂದಾಗಿಯೇ ಪ್ರಾಣ ಉಳಿದಿದೆ ಎಂದರೆ Read more…

ಫೇಸ್ಬುಕ್ ಪೋಸ್ಟ್ ಹಾಕಿದ ಪ್ರಥಮ್ ಗೆ ಪೊಲೀಸರಿಂದ ನೋಟಿಸ್, ವಿಚಾರಣೆಗೆ ಹಾಜರಾಗಲು ಸೂಚನೆ

ಬೆಂಗಳೂರು: ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಮಹಿಳೆಯೊಬ್ಬರ ಹೇಳಿಕೆಯನ್ನು ಟ್ರೋಲ್ ಮಾಡಿದ ‘ಬಿಗ್ ಬಾಸ್’ ವಿನ್ನರ್ ಹಾಗೂ ನಟ ಪ್ರಥಮ್ ಅವರಿಗೆ ಪೊಲೀಸರು ನೋಟಿಸ್ Read more…

ದಂಗಾಗಿಸುತ್ತೆ ಈ ಸ್ಮಾರ್ಟ್‌ ಫೋನ್‌ ನ ಲಾಕಿಂಗ್‌ ಪ್ಯಾಟ್ರನ್

ನಿಮ್ಮ ಫೋನ್‌ಗೆ ಯಾವ ಪಾಸ್‌ವರ್ಡ್‌ ಅಥವಾ ಅನ್‌ ಲಾಕಿಂಗ್ ಪ್ಯಾಟರ್ನ್ ಇಡಬೇಕು ಎಂದು ಆಗಾಗ ನಿಮಗೆ ಬಹಳಷ್ಟು ಗೊಂದಲಗಳು ಸೃಷ್ಟಿಯಾಗುತ್ತಲೇ ಇರುತ್ತವೆ. ಪಾಸ್‌ವರ್ಡ್‌ ಬಲವಾಗಿರುವುದನ್ನು ಇಡಬೇಕೋ ಅಥವಾ ದುರ್ಬಲವಾದದ್ದನ್ನು Read more…

ಹಾಡಹಗಲೇ ಘೋರ ಕೃತ್ಯ: ಬೈಕ್ ಅಡ್ಡಗಟ್ಟಿ ಗ್ರಾಮ ಪಂಚಾಯಿತಿ ಸದಸ್ಯನ ಬರ್ಬರ ಹತ್ಯೆ

ರಾಯಚೂರು ಜಿಲ್ಲೆ ಲಿಂಗಸುಗೂರು ತಾಲ್ಲೂಕಿನ ಪೈದೊಡ್ಡಿ ಗ್ರಾಮ ಪಂಚಾಯಿತಿ ಸದಸ್ಯ ಹನುಮಂತ ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಗೌಡೂರು – ಗುರಗುಂಟ ಗ್ರಾಮದ ಬಳಿ ಘಟನೆ ನಡೆದಿದೆ. ಹನುಮಂತ Read more…

ಸೊಸೆ ಓಡಿ ಹೋಗಿದ್ದಕ್ಕೆ ನಾಲಿಗೆ ಕತ್ತರಿಸಿಕೊಂಡ ಅತ್ತೆ…!

ಜಾರ್ಖಂಡ್‌ನ ಜಮ್ಶೆಡ್‌ಪುರದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಸೊಸೆ ಮನೆ ಬಿಟ್ಟು ಹೋಗಿದ್ದಾಳೆ. ಆಕೆ ಮನೆಗೆ ಬರಲಿ ಎನ್ನುವ ಕಾರಣಕ್ಕೆ ಅತ್ತೆ ನಾಲಿಗೆ ಕತ್ತರಿಸಿ ಅದನ್ನು ದೇವರ ಫೋಟೋ ಮುಂದೆ Read more…

ವಿಚಾರಣೆಯಲ್ಲಿ ಬಯಲಾಯ್ತು ಮದುವೆಯಾಗುವುದಾಗಿ ನಂಬಿಸಿದ್ದ ಮಹಿಳೆಯ ಅಸಲಿಯತ್ತು

ಹಾಸನ: ಮ್ಯಾಟ್ರಿಮೋನಿ ಸೈಟ್ ಮೂಲಕ ಪರಿಚಯವಾಗಿ ಮದುವೆಯಾಗುವುದಾಗಿ ನಂಬಿಸಿದ್ದ ಮಹಿಳೆ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚಿಸಿದ ಘಟನೆ ಬೆಳಕಿಗೆ ಬಂದಿದ್ದು ಮಹಿಳೆ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಚಲನಚಿತ್ರಗಳಲ್ಲಿ Read more…

ನಾಯಿ ರಸ್ತೆ ದಾಟಲು ಸಂಚಾರವೇ ‘ಬಂದ್’

ರಸ್ತೆ ದಾಟಲು ಒದ್ದಾಡುತ್ತಿದ್ದ ನಾಯಿಗಾಗಿ ಇಡೀ ಸಂಚಾರ ವ್ಯವಸ್ಥೆಯನ್ನೇ ಬಂದ್ ಮಾಡಿದ ಈ ಪೊಲೀಸಪ್ಪ ಮಾನವೀಯತೆ ಮೆರೆದಿದ್ದಾರೆ. ನಾಯಿಯೊಂದು ರಸ್ತೆ ದಾಟಲು ಹರಸಾಹಸಪಡುತ್ತಿತ್ತು. ಅತಿಯಾದ ಸಂಚಾರ ದಟ್ಟಣೆಯಾದ್ದರಿಂದ ರಸ್ತೆ Read more…

ಎಸ್ಐ ವೇಷ ಧರಿಸಿ ವಸೂಲಿಗಿಳಿದಿದ್ದಳು ಮಹಿಳೆ…!

ನವದೆಹಲಿ: ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಡ್ರೆಸ್ ಹಾಕಿ ಕೊರೊನಾ ನಿಯಮಾವಳಿ ಉಲ್ಲಂಘನೆಗಾಗಿ ನಕಲಿ ಚಲನ್ ಸೃಷ್ಟಿ ಮಾಡಿ ಹಣ ಲಪಟಾಯಿಸುತ್ತಿದ್ದ 420 ಮಹಿಳೆಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ದೆಹಲಿ Read more…

ಬೆಂಗಳೂರು ಗಲಭೆ: ಎಫ್ಐಆರ್ ನಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. 12 ಎಫ್ಐಆರ್ ಗಳು ದಾಖಲಾಗಿದ್ದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...