alex Certify ಪೋಕ್ಸೋ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಹಮತದ ಲೈಂಗಿಕತೆ ವಯೋಮಿತಿ 16ಕ್ಕೆ ಇಳಿಸಲು ಕಾನೂನು ಆಯೋಗ ವಿರೋಧ: ಸರ್ಕಾರಕ್ಕೆ ಮಹತ್ವದ ಸಲಹೆ

ನವದೆಹಲಿ: ಸಹಮತದ ಲೈಂಗಿಕತೆಯ ವಯಸ್ಸಿನ ಮಿತಿಯನ್ನು 18ರಿಂದ 16 ವರ್ಷಕ್ಕೆ ಇಳಿಸುವ ಪ್ರಸ್ತಾಪಕ್ಕೆ ಕಾನೂನು ಆಯೋಗ ವಿರೋಧ ವ್ಯಕ್ತಪಡಿಸಿದೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೋ) ಕಾಯ್ದೆಯಡಿ ಸಹಮತದ ವಯೋಮಿತಿಯನ್ನು Read more…

ಸಮ್ಮತಿಯ ಲೈಂಗಿಕ ಸಂಬಂಧಕ್ಕೆ ಒಪ್ಪಿಗೆ ವಯಸ್ಸನ್ನು ಮದುವೆ ವಯಸ್ಸಿನಿಂದ ಪ್ರತ್ಯೇಕಿಸಬೇಕು: ಬಾಂಬೆ ಹೈಕೋರ್ಟ್ ಮಹತ್ವದ ಅಭಿಪ್ರಾಯ

ದೇಶದಲ್ಲಿ ದಿನೇ ದಿನೇ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು ಅದರಲ್ಲೂ ಪೋಕ್ಸೋ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಸಮ್ಮತಿ ಲೈಂಗಿಕ ಸಂಬಂಧದ ವಯಸ್ಸನ್ನು ಮದುವೆ ವಯಸ್ಸಿಗಿಂತ ಕಡಿಮೆ ಮಾಡುವ ಸಮಯ Read more…

ಆರೋಪಿ ಬದಲು ಅದೇ ಹೆಸರಿನ ಮತ್ತೊಬ್ಬನ ಬಂಧನ…! ಪೊಲೀಸರಿಗೆ ಭಾರಿ ದಂಡ ವಿಧಿಸಿದ ನ್ಯಾಯಾಲಯ

ಮಂಗಳೂರು: ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನವೀನ್‌ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿ ಪರಾರಿಯಾಗಿದ್ದ. ಬಾಲಕಿ ನೀಡಿದ ಹೇಳಿಕೆ ಹಿನ್ನೆಲೆಯಲ್ಲಿ ಅಲ್ಲಿನ ಪೊಲೀಸ್ ಅಧಿಕಾರಿ ಎಸ್‌.ಐ. Read more…

ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗೆ ಜಾಮೀನು; ಆಕೆಗೆ ಕೃತ್ಯದ ಅರಿವಿತ್ತು ಎಂದ ನ್ಯಾಯಾಲಯ

ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಪೋಕ್ಸೋ ಕಾಯ್ದೆ ಅಡಿ ಬಂಧಿತನಾಗಿದ್ದ ಯುವಕನಿಗೆ ಜಾಮೀನು ಮಂಜೂರು ಮಾಡಿರುವ ಬಾಂಬೆ ಹೈಕೋರ್ಟ್, 15 ವರ್ಷದ ಬಾಲಕಿಗೆ ಕೃತ್ಯದ ಅರಿವಿತ್ತು ಎಂದು Read more…

ವೈಯಕ್ತಿಕ ಕಾನೂನು ಇದ್ದರೂ ಮುಸ್ಲಿಮರಿಗೂ ಪೋಕ್ಸೋ ಕಾಯ್ದೆ ಅನ್ವಯ: ಹೈಕೋರ್ಟ್​ ಮಹತ್ವದ ತೀರ್ಪು

ತಿರುವನಂತಪುರ: ಮುಸ್ಲಿಮರಿಗೆ ವೈಯಕ್ತಿಯ ಕಾನೂನು ಇದ್ದರೂ, ಅದನ್ನೇ ಮುಂದಿಟ್ಟುಕೊಂಡು ಮುಸ್ಲಿಮರ ವಿವಾಹವನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ ಹೊರಗಿಡುವುದು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್​ ಮಹತ್ವದ ತೀರ್ಪು Read more…

BIG NEWS: ಸಂತ್ರಸ್ತೆ – ಆರೋಪಿ ಕುಟುಂಬಸ್ಥರ ರಾಜಿ ಹಿನ್ನೆಲೆ; ಅಪ್ರಾಪ್ತನ ವಿರುದ್ಧದ ಪೋಕ್ಸೋ ಕೇಸ್ ರದ್ದು

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಬಾಲಕನೊಬ್ಬನ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದ್ದು, ಇದೀಗ ಎರಡು ಕುಟುಂಬಗಳ ಸದಸ್ಯರು ರಾಜಿ ಮಾಡಿಕೊಂಡಿರುವ ಕಾರಣಕ್ಕಾಗಿ ರಾಜ್ಯ ಹೈಕೋರ್ಟ್ Read more…

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ: ವೈದ್ಯರ ಕರ್ತವ್ಯಗಳ ಕುರಿತು ಸುತ್ತೋಲೆ ಹೊರಡಿಸಲು ಹೈಕೋರ್ಟ್‌ ಮಹತ್ವದ ಆದೇಶ

ಬೆಂಗಳೂರು: ಲೈಂಗಿಕ ದೌರ್ಜನ್ಯದ ಬಗ್ಗೆ ಯಾವುದೇ ವರದಿ ನೀಡದೆ ಲೈಂಗಿಕ ದೌರ್ಜನ್ಯ ಪ್ರಮಾಣ ಪತ್ರ ನೀಡಿದ ಸರ್ಕಾರಿ ವೈದ್ಯರ ಕ್ರಮಕ್ಕೆ ಹೈಕೋರ್ಟ್ ಕಿಡಿಕಾರಿದೆ. ಲೈಂಗಿಕ ದೌರ್ಜನ್ಯ ಪ್ರಮಾಣಪತ್ರದ ಅರ್ಥವೇನು Read more…

ಪೋಕ್ಸೋ ಕಾಯ್ದೆ ಅರ್ಥೈಸುವಿಕೆಯಿಂದ ವಿವಾದಕ್ಕೆ ಗುರಿಯಾಗಿದ್ದ ನ್ಯಾಯಾಧೀಶರ ಬಡ್ತಿಗೆ ʼಸುಪ್ರೀಂʼ ಬ್ರೇಕ್

ಪೋಕ್ಸೋ ಕಾಯಿದೆಯಡಿ ಬಂದಿದ್ದ ಪ್ರಕರಣವೊಂದರಲ್ಲಿ ’ಚರ್ಮಕ್ಕೆ ಚರ್ಮದ ಸ್ಪರ್ಶ’ದ ತೀರ್ಪು ನೀಡಿ ಭಾರೀ ವಿವಾದಕ್ಕೆ ಗುರಿಯಾಗಿದ್ದ ನ್ಯಾಯಾಧೀಶೆ ಪುಷ್ಪಾ ಗನೇಡಿವಾಲಾರ ಬಡ್ತಿಯನ್ನು ಸುಪ್ರೀಂ ಕೋರ್ಟ್‌ನ ಕೊಲೇಜಿಯಂ ತಡೆಹಿಡಿದಿದೆ. ತಾತ್ಕಾಲಿಕವಾಗಿ Read more…

ಕೇವಲ 28 ದಿನಗಳ ಅವಧಿಯಲ್ಲಿ ಪೋಕ್ಸೋ ಪ್ರಕರಣದ ತೀರ್ಪು ಪ್ರಕಟಿಸಿದ ವಿಶೇಷ ನ್ಯಾಯಾಲಯ

ಎರಡೂವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಆರೋಪದಡಿಯಲ್ಲಿ ಕೇವಲ 28 ದಿನಗಳ ಹಿಂದೆ ಜೈಲು ಸೇರಿದ್ದ ಆರೋಪಿಯನ್ನು ಗುಜರಾತ್​ ಪೊಕ್ಸೋ ಕೋರ್ಟ್​ ದೋಷಿ ಎಂದು ಘೋಷಣೆ Read more…

Shocking News: ಶಿಕ್ಷಾ ಮಿತ್ರನಿಂದಲೇ 3ನೇ ತರಗತಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ

ಉತ್ತರ ಪ್ರದೇಶದ ಪ್ರಾಥಮಿಕ ಶಾಲೆಯೊಂದರಲ್ಲಿ ಶಿಕ್ಷಾ ಮಿತ್ರನಾಗಿ ಕೆಲಸ ಮಾಡುತ್ತಿರುವ ವ್ಯಕ್ತಿಯೊಬ್ಬ ಅಪ್ರಾಪ್ತ ವಯಸ್ಸಿನ ಮೂವರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ರಾಜ್ಯದ ರಾಮ್ಪುರ ಜಿಲ್ಲೆಯಲ್ಲಿ ಘಟನೆ Read more…

ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ; ಆಶ್ರಯಗೃಹ ನಡೆಸುತ್ತಿದ್ದ ವ್ಯಕ್ತಿ ಅರೆಸ್ಟ್

ಬಾಲಕಿಯರ ಆಶ್ರಯ‌ ಗೃಹ ನಡೆಸಿಕೊಂಡು ಹೋಗುತ್ತಿರುವ 65 ವರ್ಷದ ವ್ಯಕ್ತಿಯೊಬ್ಬನನ್ನು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲು ಮುಂದಾದ ಆರೋಪದ ಮೇಲೆ ತಮಿಳುನಾಡಿನ ಕಡಲೂರು ಪೊಲೀಸರು ಬಂಧಿಸಿದ್ದಾರೆ. ಜೇಸುದಾಸ್ Read more…

13ರ ಬಾಲಕಿ ಮೇಲೆ ಅತ್ಯಾಚಾರವೆಸಗಲು ನೋಡಿದ ತರಬೇತುದಾರನಿಗೆ ಜೈಲು ಶಿಕ್ಷೆ

  ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಶಿಕ್ಷಕನೊಬ್ಬನಿಗೆ ತ್ರಿಶ್ಶೂರಿನ ವಿಶೇಷ ನ್ಯಾಯಾಲಯ ಐದು ವರ್ಷಗಳ ಕಠಿಣ ಶಿಕ್ಷೆ ವಿಧಿಸಿದ್ದು, ಜೊತೆಗೆ 50,000 ರೂ.ಗಳ ದಂಡವನ್ನೂ ವಿಧಿಸಿದೆ. Read more…

ಬಾಲಕಿ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದ ಪಾಪಿಗೆ ಮರಣ ದಂಡನೆ

ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರವೆಸಗಿ ಕೊಂದ 22 ವರ್ಷದ ವ್ಯಕ್ತಿಯೊಬ್ಬನಿಗೆ ಉತ್ತರ ಪ್ರದೇಶದ ಪೋಕ್ಸೋ ನ್ಯಾಯಾಲಯವೊಂದು ಮರಣದಂಡನೆ ವಿಧಿಸಿದೆ. ಎಂಟು ವರ್ಷ ವಯಸ್ಸಿನ ಬಾಲಕಿಯೊಬ್ಬಳ ಮೇಲೆ ಅಮಾನುಷ Read more…

8ನೇ ಕ್ಲಾಸ್ ವಿದ್ಯಾರ್ಥಿನಿಗೆ ಲವ್‌ ಲೆಟರ್‌ ಬರೆದು ಸಿಕ್ಕಿಬಿದ್ದ ಶಿಕ್ಷಕನ ತಲೆ ಬೋಳಿಸಿ ಮೆರವಣಿಗೆ

ತಾನು ಪಾಠ ಹೇಳುವ 13 ವರ್ಷದ ವಿದ್ಯಾರ್ಥಿನಿಯೊಬ್ಬಳಿಗೆ ಪ್ರೇಮಪತ್ರ ಬರೆದು ಕಳುಹಿಸಿದ್ದ 24 ವರ್ಷದ ಶಿಕ್ಷಕನೊಬ್ಬನಿಗೆ ಸ್ಥಳೀಯರು ಚೆನ್ನಾಗಿ ಥಳಿಸಿ, ಆತನ ತಲೆ ಬೋಳಿಸಿ, ಮುಖಕ್ಕೆ ಮಸಿ ಬಳಿದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...