alex Certify ಪೋಕ್ಸೋ ಕಾಯ್ದೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಣೆಯಾದ ಬಾಲಕಿ ಹುಡುಕಾಟದ ವೇಳೆ ಬೃಹತ್‌ ವೇಶ್ಯಾವಾಟಿಕೆ ಜಾಲ ಪತ್ತೆ ; 12 ಮಂದಿ ಅರೆಸ್ಟ್

ಒಡಿಶಾದ ಪುರಿ ಪೊಲೀಸರು ಇತ್ತೀಚೆಗೆ ಕಾಣೆಯಾದ ಬಾಲಕಿಯ ಹುಡುಕಾಟದ ಸಂದರ್ಭದಲ್ಲಿ ತಾಲಬಾನಿಯಾ ಪ್ರದೇಶದಲ್ಲಿ ಬೃಹತ್ ವೇಶ್ಯಾವಾಟಿಕೆ ಜಾಲವನ್ನು ಭೇದಿಸಿ, ವೇಶ್ಯಾವಾಟಿಕೆ ದಂಧೆಯ ಕಿಂಗ್‌ಪಿನ್ ಸೇರಿದಂತೆ 12 ಜನರನ್ನು ಬಂಧಿಸಿದ್ದಾರೆ. Read more…

ಸೋಷಿಯಲ್‌ ಮೀಡಿಯಾದಲ್ಲಿ ಅಪ್ರಾಪ್ತೆ ಪರಿಚಯ ; ಮನೆಗೆ ಕರೆಸಿ ಅತ್ಯಾಚಾರವೆಸಗಿದ ಕಾಲೇಜು ವಿದ್ಯಾರ್ಥಿಗಳು | Shocking

ಸಾಮಾಜಿಕ ಜಾಲತಾಣಗಳ ಮೂಲಕ ಪರಿಚಯವಾದ 17 ವರ್ಷದ ಬಾಲಕಿಯನ್ನು ಏಳು ಕಾಲೇಜು ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರ ಮಾಡಿದ ಆಘಾತಕಾರಿ ಘಟನೆ ತಮಿಳುನಾಡಿನ ಕೊಯಂಬತ್ತೂರಿನಲ್ಲಿ ನಡೆದಿದೆ. ಈ ಸಂಬಂಧ ಏಳು Read more…

BIG NEWS : ಅಪ್ರಾಪ್ತೆ ಜೊತೆ ʼಲೈಂಗಿಕʼ ಸಂಬಂಧ : ʼಒಪ್ಪಿಗೆʼ ಅಪ್ರಸ್ತುತವೆಂದು ʼಹೈಕೋರ್ಟ್ʼ ಮಹತ್ವದ ತೀರ್ಪು

ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಪೋಕ್ಸೋ (Protection of Children from Sexual Offences Act) ಕಾಯ್ದೆಯಡಿ ಬಾಲಕಿ ಬಾಲಾಪ್ರಾಪ್ತ ವಯಸ್ಸಿನವಳಾಗಿದ್ದರೆ, ಆಕೆಯ ಒಪ್ಪಿಗೆಗೆ ಯಾವುದೇ ಕಾನೂನು Read more…

Shocking: ಅಪ್ರಾಪ್ತೆ ಅಪಹರಿಸಿ ಅತ್ಯಾಚಾರ; ಯುವತಿ ಅರೆಸ್ಟ್

ದಕ್ಷಿಣ ಮುಂಬೈನ ಪೊಲೀಸ್ ಠಾಣೆಯಲ್ಲಿ 24 ವರ್ಷದ ಯುವತಿಯನ್ನು 17 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ. ಬಾಲಕಿಯ ಕುಟುಂಬ ಅಪಹರಣ ದೂರು ದಾಖಲಿಸಿದಾಗ Read more…

ಖ್ಯಾತ ನಿರ್ಮಾಪಕಿ ಏಕ್ತಾ ಕಪೂರ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲು

ನವದೆಹಲಿ: ಖ್ಯಾತ ಚಲನಚಿತ್ರ ನಿರ್ಮಾಪಕಿ ಏಕ್ತಾ ಕಪೂರ್ ಮತ್ತು ಆಕೆಯ ತಾಯಿ ಶೋಭಾ ಕಪೂರ್ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಅವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಲಾಗಿದೆ. Read more…

BIG BREAKING: ಬ್ರಿಜ್ ಭೂಷಣ್ ಪರ ಅಯೋಧ್ಯೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾಧು – ಸಂತರ ರ್ಯಾಲಿ ‘ಪೋಸ್ಟ್ ಪೋನ್’

ಮಹತ್ವದ ಬೆಳವಣಿಗೆಯಲ್ಲಿ ಕುಸ್ತಿಪಟುಗಳ ವಿರುದ್ಧ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ಬೆಂಬಲಿಸಿ ಅಯೋಧ್ಯೆಯ ಮಹಾಂತರುಗಳಿಂದ ಜೂನ್ 5ರಂದು ಹಮ್ಮಿಕೊಳ್ಳಲಾಗಿದ್ದ ರ್ಯಾಲಿಯನ್ನು ರದ್ದುಗೊಳಿಸಲಾಗಿದೆ. Read more…

ಮಕ್ಕಳ ಮೇಲೆ ದೌರ್ಜನ್ಯವೆಸಗಿರುವುದಾಗಿ ಶಿಕ್ಷಕರ ವಿರುದ್ಧ ಸುಳ್ಳು ದೂರು; ಪ್ರಕರಣ ದಾಖಲಿಸಿದ್ದವನ ವಿರುದ್ಧವೇ POCSO ಕೇಸ್

ಮಕ್ಕಳ ಮೇಲೆ ದೌರ್ಜನ್ಯವೆಸಗಿರುವುದಾಗಿ ಮುಖ್ಯ ಶಿಕ್ಷಕರ ವಿರುದ್ಧ ಶಿಕ್ಷಣ ಇಲಾಖೆಗೆ ಸುಳ್ಳು ದೂರು ನೀಡಿದ್ದ ಆರೋಪಿ ವಿರುದ್ಧವೇ ಪೊಲೀಸರು ಈಗ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದಾರೆ. ಇಂತಹದೊಂದು Read more…

BIG NEWS: ಇಷ್ಟು ಕೆಳಮಟ್ಟಕ್ಕೆ ಇಳಿತಾರೆ ಅಂದುಕೊಂಡಿರ್ಲಿಲ್ಲ, ಮುರುಘಾಶ್ರೀ ಅಕ್ಷಮ್ಯ ಅಪರಾಧ ಮಾಡಿದ್ದಾರೆ ಎಂದ ಬಿ.ಎಸ್.ಯಡಿಯೂರಪ್ಪ

ಚಿತ್ರದುರ್ಗ: ಚಿತ್ರದುರ್ಗದ ಮುರುಘಾಶ್ರೀಗಳ ವಿರುದ್ಧ ಎರಡು ಪೋಕ್ಸೋ ಪ್ರಕರಣಗಳು ದಾಖಲಾಗಿದ್ದು, ಸ್ವಾಮೀಜಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಎಂದುಕೊಂಡಿರಲಿಲ್ಲ Read more…

BIG NEWS: ಪೋಕ್ಸೋ ಪ್ರಕರಣದ ಆರೋಪಿ ಸಾವಿಗೆ ಶರಣು

ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿದ್ದ ವ್ಯಕ್ತಿಯೊಬ್ಬ ಇದರ ವಿಚಾರಣೆ ನ್ಯಾಯಾಲಯದಲ್ಲಿ ನಡೆದಿರುವಾಗಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆ ಭಟ್ಕಳದ ಹಡೀಲ್ ಸುಬ್ಬತ್ತಿಯ 64 Read more…

ಮುರುಗಾ ಶರಣರು ಈಗ ಕೈದಿ ನಂಬರ್ 2261

ಚಿತ್ರದುರ್ಗ: ಪೋಕ್ಸೋ ಕಾಯ್ದೆಯಡಿ ಬಂಧಿತರಾಗಿ ಪೊಲೀಸ್ ಕಸ್ಟಡಿಯಲ್ಲಿರುವ ಶಿವಮೂರ್ತಿ ಮುರುಘಾ ಶರಣರಿಗೆ ಚಿತ್ರದುರ್ಗ ಜೈಲಿನ ವಿಚಾರಣಾ ಕೈದಿ ಸಂಖ್ಯೆ 2261 ನೀಡಲಾಗಿದೆ. ಗುರುವಾರ ರಾತ್ರಿ ಶ್ರೀಗಳನ್ನು ಬಂಧಿಸಲಾಗಿದ್ದು, ನ್ಯಾಯಾಲಯದ Read more…

ಸಾರ್ವಜನಿಕವಾಗಿ ಮರ್ಮಾಂಗ ಪ್ರದರ್ಶಿಸಿದ್ದ ನಟ ‘ಅಂದರ್’

ಸಾರ್ವಜನಿಕವಾಗಿ ಬಾಲಕಿಯರ ಮುಂದೆ ತನ್ನ ಮರ್ಮಾಂಗ ಪ್ರದರ್ಶಿಸಿದ ಆರೋಪದ ಮೇಲೆ ಮಲಯಾಳಂ ನಟ ಶ್ರೀಜಿತ್ ರವಿಯನ್ನು ತ್ರಿಶೂರ್ ಪೊಲೀಸರು ಬಂಧಿಸಿದ್ದಾರೆ. ಜುಲೈ 4ರಂದು ತ್ರಿಶೂರಿನ ಎಸ್ ಎನ್ ಪಾರ್ಕಿನಲ್ಲಿ Read more…

ಹೋಟೆಲ್‌ ಕೊಠಡಿಯಲ್ಲಿ ಸಾಂಕೇತಿಕವಾಗಿ ತಾಳಿ ಕಟ್ಟಿ ಅಪ್ರಾಪ್ತೆ ಮೇಲೆ ರೇಪ್

ಭೋಪಾಲ: ಹೋಟೆಲ್‌ ಕೊಠಡಿಯಲ್ಲಿ ಹದಿನೈದು ವರ್ಷದ ಬಾಲಕಿಯನ್ನು ವಿವಾಹವಾದ ವ್ಯಕ್ತಿ, ಬಳಿಕ ಅದೇ ಕೊಠಡಿಯಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಯುವಕನನ್ನು Read more…

SHOCKING NEWS: ಶೌಚಾಲಯದಲ್ಲಿ ನೇಣಿಗೆ ಶರಣಾದ ಅತ್ಯಾಚಾರ ಆರೋಪಿ

ವಿಜಯಪುರ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಪೋಕ್ಸೋ ಕಾಯ್ದೆಯಡಿ ಬಂಧನಕ್ಕೀಡಾಗಿದ್ದ ಆರೋಪಿಯೋರ್ವ ಇದೀಗ ಪೊಲೀಸ್ ಕಸ್ಟಡಿಯಲ್ಲಿರುವಾಗಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ. ಸಿಂದಗಿ Read more…

BIG NEWS: ಬಾಲಾಪರಾಧಿಗಳ ಬಗ್ಗೆ ಮಹತ್ವದ ನಿರ್ಧಾರ, ವಯೋಮಿತಿ ಇಳಿಕೆ ಇಲ್ಲ

ನವದೆಹಲಿ: ಬಾಲಾಪರಾಧಿಗಳ ವಯೋಮಿತಿಯನ್ನು 16 ವರ್ಷಕ್ಕೆ ಇಳಿಕೆ ಮಾಡುವುದು ಬೇಡವೆಂದು ಗೃಹ ಖಾತೆ ವ್ಯವಹಾರಗಳ ಕುರಿತಾದ ಸಂಸದೀಯ ಸ್ಥಾಯಿ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಬಾಲಾಪರಾಧಿಗಳು ಎಂದು ಗುರುತಿಸಲು Read more…

ವಿದ್ಯಾರ್ಥಿನಿ ಅಶ್ಲೀಲ ಫೋಟೋ ಹರಿಬಿಟ್ಟ ಕಿಡಿಗೇಡಿ ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ಗ್ರಾಮಾಂತರ ಠಾಣೆ ಪೊಲೀಸರು ವಿದ್ಯಾರ್ಥಿನಿಯ ಅಶ್ಲೀಲ ಫೋಟೋ ಹರಿಬಿಟ್ಟ ಆರೋಪಿಯನ್ನು ಬಂಧಿಸಿದ್ದಾರೆ. ಪ್ರದೀಪ್(25) ಬಂಧಿತ ಆರೋಪಿ ಎಂದು ಹೇಳಲಾಗಿದೆ. ಸಾಗರದಲ್ಲಿ ಪಾಲುದಾರಿಕೆಯೊಂದಿಗೆ ಬಟ್ಟೆಯಂಗಡಿ Read more…

ಜಡ್ಜ್​​ ತೀರ್ಪು ಪ್ರಕಟಿಸುತ್ತಿರುವಾಗಲೇ ಕಟಕಟೆಯಿಂದ ಕೈದಿ ಎಸ್ಕೇಪ್​…!

ಮಧ್ಯ ಪ್ರದೇಶದ ರಾಜಗಢ ಜಿಲ್ಲೆಯ ಕೋರ್ಟ್​ನಲ್ಲಿ ನ್ಯಾಯಾಧೀಶರು ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಓರ್ವ ಅಪರಾಧಿಗೆ ಜೀವಾವಧಿ ಶಿಕ್ಷೆ ಘೋಷಿಸಿದ್ದರು. ಶಿಕ್ಷೆ ಪ್ರಮಾಣವನ್ನ ಕೇಳಿದ ಅಪರಾಧಿ ಒಮ್ಮೆ ಆಘಾತಕ್ಕೆ ಒಳಗಾಗಿದ್ದ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...