alex Certify ಪೋಕ್ಸೋ ಕೇಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್: ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯೇ ದೋಷಪೂರಿತ ಎಂದು ಯಡಿಯೂರಪ್ಪ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದ್ದಾರೆ. ತಮ್ಮ ವಿರುದ್ಧದ ಪ್ರಕರಣ Read more…

ಮದರಸಾದಲ್ಲಿ ಬಾಲಕನ ಮೇಲೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ಕೇಸ್: ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಿರಾಕರಣೆ

ಬೆಂಗಳೂರು: ಮದರಸಾದಲ್ಲಿ ಅಪ್ರಾಪ್ತ ಬಲಕನ ಮೇಲೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಿಕ್ಷಕರ ವಿರುದ್ಧ ಪೊಲೀಸರಿಗೆ ದೂರು ನೀಡಿರುವ ಹಿನ್ನೆಲೆಯಲ್ಲಿ ಮದರಸಾ ಸ್ಥಾಪಕ ಟ್ರಸ್ಟಿ ವಿರುದ್ಧ Read more…

BREAKING NEWS: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಅರ್ಜಿ ವಿಚಾರಣೆಯನ್ನು ಮತ್ತೆ ಮುಂದೂಡಿದೆ. ತನ್ನ ವಿರುದ್ಧ ದಾಖಲಾಗಿದ್ದ ಪೋಕ್ಸೋ ಕೇಸ್ ರದ್ದು ಪಡಿಸುವಂತೆ ಕೋರಿ Read more…

ವಿದ್ಯಾರ್ಥಿನಿಯರಿಗೆ ಕಿರುಕುಳ ಕೊಟ್ಟು ನಗ್ನ ವಿಡಿಯೋ ರೆಕಾರ್ಡ್ ಪ್ರಕರಣ: ಪೋಕ್ಸೋ ಕೇಸ್ ರದ್ದು ಮಾಡುವಂತೆ ಶಿಕ್ಷಕ ಸಲ್ಲಿಸಿದ್ದ ಅರ್ಜಿ ವಜಾ

ಕೋಲಾರ: ವಸತಿ ಶಾಲೆಯ ವಿದ್ಯಾರ್ಥಿನಿಯರಿಗೆ ಕಿರುಕುಳ, ಹಿಂಸೆ ನೀಡಿ, ನಗ್ನ ವಿಡಿಯೋ ರೆಕಾರ್ಡ್ ಮಾಡಿದ್ದ ಶಿಕ್ಷಕನಿಗೆ ಸಂಕಷ್ಟ ಎದುರಾಗಿದೆ. ಪೋಕ್ಸೋ ಕೇಸ್ ರದ್ದು ಮಾಡುವಂತೆ ಹೈಕೋರ್ಟ್ ಗೆ ಸಲ್ಲಿಸಿದ್ದ Read more…

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಪ್ರಾಂಶುಪಾಲ ಸೇರಿ 7 ಅರೋಪಿಗಳು ಅರೆಸ್ಟ್

ಮುಂಬೈ: ಶಾಲಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಪ್ರಾಂಶುಪಾಲ ಸೇರಿ 7 ಜನರನ್ನು ಪೊಲೀಸರು ಬಂಧಿಸಿರುವ ಘಟನೆ ಮಹಾರಾಷ್ಟ್ರದ ಪುಣೆಯ ಪಿಂಪ್ರಿ ಚಿಂಚವಾಡ್ ನಲ್ಲಿ ನಡೆದಿದೆ. ಶಾಲೆಯ Read more…

ಲೈಂಗಿಕ ಕಿರುಕುಳ ಆರೋಪ: ಇಂದು ಸಿಐಡಿ ವಿಚಾರಣೆಗೆ ಯಡಿಯೂರಪ್ಪ ಹಾಜರು

ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೋಮವಾರ ಸಿಐಡಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಲಿದ್ದಾರೆ Read more…

ದೇವೇಗೌಡರ ಕುಟುಂಬವಾಯ್ತು ಈಗ ಯಡಿಯೂರಪ್ಪ ಕುಟುಂಬದ ವಿರುದ್ಧ ಷಡ್ಯಂತ್ರ: ಕಾಂಗ್ರೆಸ್ ಸರ್ವನಾಶವಾಗಲಿದೆ: ಹೆಚ್.ಡಿ.ಕೆ ವಾಗ್ದಾಳಿ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ಗೆ ಸಂಬಂಧಿಸಿದಂತೆ ವಾರಂಟ್ ಜಾರಿ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, 82 ವರ್ಷದ Read more…

ಬಿಎಸ್ ವೈ ವಿರುದ್ಧದ ಪೋಕ್ಸೋ ಕೇಸ್ ಗೆ ಪರಕಾಯ ಪ್ರವೇಶ ಮಾಡಿ ಜೀವ ಕೊಟ್ಟವರು ಯಾರು? ಸಿ.ಟಿ.ರವಿ ಪ್ರಶ್ನೆ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಕೇಸ್ ಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ, ಪೊಲೀಸರು ಬಿ ರಿಪೋರ್ಟ್ ಹಾಕುವ ಹಂತದಲ್ಲಿದ್ದಾಗ ಏಕಾಏಕಿ ಈ Read more…

BIG NEWS: ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ರಾಜಕೀಯ ವೈಷಮ್ಯ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪ

ಹುಬ್ಬಳ್ಳಿ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದ್ದು, ವಾರಂಟ್ ಜಾರಿಯಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಕಾಂಗ್ರೆಸ್ ಸರ್ಕಾರ ದ್ವೇಷದ Read more…

BIG NEWS: ಪೋಕ್ಸೋ ಪ್ರಕರಣದಲ್ಲಿ ಅರೆಸ್ಟ್ ಆಗ್ತಾರಾ ಮಾಜಿ ಸಿಎಂ ಯಡಿಯೂರಪ್ಪ?

ಬೆಂಗಳೂರು: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಂಧನಕ್ಕೆ ಸಿದ್ಧತೆ ನಡೆಸಿದ್ದಾರೆ. ವಿಚಾರಣೆಗೆ ನಿನ್ನೆ ಕೋರ್ಟ್ ಗೆ ಯಡಿಯೂರಪ್ಪ ಹಾಜರಾಗದ ಹಿನ್ನೆಲೆಯಲ್ಲಿ ಅರೆಸ್ಟ್ ವಾರೆಂಟ್ Read more…

BREAKING NEWS: ಪೋಕ್ಸೋ ಕೇಸ್; ಮುರುಘಾ ಶ್ರೀ ಮತ್ತೆ ಜೈಲು ಪಾಲು

ಚಿತ್ರದುರ್ಗ: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾಶ್ರೀ ಮತ್ತೆ ಜೈಲುಪಾಲಾಗಿದ್ದಾರೆ. ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಸುಪ್ರೀಂ ಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ Read more…

BIG NEWS: ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ಕಿರುಕುಳ; ಪೋಕ್ಸೋ ಕೇಸ್ ದಾಖಲು; ಶಿಕ್ಷಕ ಪೊಲೀಸ್ ವಶಕ್ಕೆ

ಮಂಗಳೂರು: ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ಕಿರುಕುಳ ನೀಡುತಿದ್ದ ಶಿಕ್ಷಕನನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿ ನಡೆದಿದೆ. ಶಿಕ್ಷಕ ವಿರಾಜ್ ಜೈನ್ Read more…

BIG NEWS: ದೂರು ಕೊಟ್ಟ ಮಹಿಳೆ ಮಾನಸಿಕ ಅಸ್ವಸ್ಥೆ; ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ನಡಿ ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಈ ವಿಚಾರವಾಗಿ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, Read more…

BIG NEWS: ಇದು ಯಡಿಯೂರಪ್ಪ ವಿರುದ್ಧ ನಡೆದಿರುವ ಷಡ್ಯಂತ್ರ; ಬಿಎಸ್ ವೈ ಪರ ಮಾಜಿ ಸಚಿವ ಈಶ್ವರಪ್ಪ ಬ್ಯಾಟಿಂಗ್

ಶಿವಮೊಗ್ಗ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ನಡಿ ಎಫ್ ಐ ಆರ್ ದಾಖಲು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಇದು ಯಡಿಯೂರಪ್ಪ ವಿರುದ್ಧ Read more…

BIG NEWS: ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್; ಇದೊಂದು ಸೂಕ್ಷ್ಮ ವಿಚಾರ; ಗೃಹ ಸಚಿವರೇ ಮಾತನಾಡುತ್ತಾರೆ ಎಂದ ಡಿಸಿಎಂ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ಅಡಿ ಎಫ್ ಐ ಆರ್ ದಾಖಲಾಗಿದ್ದು, ಈ ವಿಚಾರವಾಗಿ ಪ್ರತಿಕ್ರಿಯೆ ನೀಡಲು ಡಿಸಿಎಂ ಡಿ.ಕೆ.ಶಿವಕುಮಾರ್ ನಿರಾಕರಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ಪೋಕ್ಸೋ ಕೇಸ್ ನಡಿ ಯಡಿಯೂರಪ್ಪ ವಿರುದ್ಧ FIR ದಾಖಲು ವಿಚಾರ; ಕಾನೂನು ಪ್ರಕಾರ ತನಿಖೆಯಾಗಲಿದೆ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ಅಡಿ ಎಫ್ ಐ ಆರ್ ದಾಖಲಾಗಿದ್ದು, ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಇದರಲ್ಲಿ ಯಾವುದೇ ರಾಜಕೀಯ Read more…

BIG NEWS: ಪೋಕ್ಸೋ ಪ್ರಕರಣ: ಬಾಲಮಂಜುನಾಥ ಸ್ವಾಮೀಜಿಯದ್ದು ಎನ್ನಲಾದ ವಿಡಿಯೋ ವೈರಲ್

ತುಮಕೂರು: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಹಂಗರಹಳ್ಳಿ ವಿದ್ಯಾಚೌಡೇಶ್ವರಿ ಮಠದ ಬಾಲಮಂಜುನಾಥ ಸ್ವಾಮೀಜಿ ಅವರದ್ದು ಎನ್ನಲಾದ ವಿಡಿಯೋವೊಂದು ವೈರಲ್ ಆಗಿದೆ. ಬಾಲಕಿ ಜೊತೆ ವಿಡಿಯೋ ಕಾಲ್ ನಲ್ಲಿ ಬೆತ್ತಲಾಗಿ ಮಾತನಾಡುತ್ತಿರುವ Read more…

BIG NEWS: ಗ್ಯಾಂಗ್ ರೇಪ್ ಪ್ರಕರಣ; SIT ತನಿಖೆಗೆ ನೀಡಿ, ಪೋಕ್ಸೋ ಕಾಯ್ದೆಯಡಿ ಚಾರ್ಜ್ ಶೀಟ್ ಸಲ್ಲಿಸಿ; ಮಾಜಿ ಸಿಎಂ ಬೊಮ್ಮಾಯಿ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ನಡೆದಿರುವ ಎಲ್ಲಾ ಅತ್ಯಾಚಾರ ಪ್ರಕರಣಗಳ ಆರೋಪಿಗಳ ವಿರುದ್ಧವೂ ಸೆಕ್ಷನ್ ಹಾಕಿ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಿಎಂ Read more…

BIG NEWS: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಖಾಸಗಿ ಬಸ್ ಕ್ಲೀನರ್ ಅರೆಸ್ಟ್

ಬೆಂಗಳೂರು: ವಿದ್ಯಾರ್ಥಿನಿ ಮೇಲೆ ಖಾಸಗಿ ಬಸ್ ಕ್ಲೀನರ್ ಅತ್ಯಾಚಾರವೆಸಗಿರುವ ಪ್ರಕರಣ ಬೆಂಗಳೂರಿನ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ. ಪ್ರಕರಣ ಸಂಬಂಧ ದೊಡ್ಡಬಳ್ಲಾಪುರ ಮೂಲದ ಆನಂದ್ (24) ಎಂಬಾತನನ್ನು ದಾಬಸ್ ಪೇಟೆ Read more…

BIG NEWS: ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕೇಸ್; ಪ್ರಕರಣದ 2ನೇ ಆರೋಪಿ ಲೇಡಿ ವಾರ್ಡನ್ ಗೆ ಜಾಮೀನು ಮಂಜೂರು

ಬೆಂಗಳೂರು: ಚಿತ್ರದುರ್ಗದ ಮುರುಘಾ ಶ್ರೀ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ 2ನೇ ಆರೋಪಿ ಲೇಡಿ ವಾರ್ಡನ್ ಗೆ ಜಾಮೀನು ಮಂಜೂರಾಗಿದೆ. ಲೇಡಿ ವಾರ್ಡನ್ ರಶ್ಮಿಗೆ ಜಾಮೀನು ಮಂಜೂರು Read more…

BREAKING: ಪೋಕ್ಸೋ ಕೇಸ್; ಮತ್ತೆ ಅರೆಸ್ಟ್ ಆದ ಮುರುಘಾ ಶ್ರೀ

ಚಿತ್ರದುರ್ಗ: ಚಿತ್ರದುರ್ಗದ ಡಾ.ಶಿವಮೂರ್ತಿ ಮುರುಘಾ ಶರಣರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಕೋರ್ಟ್ ನಿಂದ ಬಂಧನ ವಾರಂಟ್ ಜಾರಿಯಾದ ಹಿನ್ನೆಲೆಯಲ್ಲಿ ಮುರುಘಾ ಶ್ರೀಗಳನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ್ದಾರೆ. 2ನೇ ಪೋಕ್ಸೋ Read more…

BIG NEWS: ಮುರುಘಾ ಶ್ರೀ ಪೋಕ್ಸೋ ಪ್ರಕರಣ; ಮೂರನೇ ಆರೋಪಿಗೆ ಜಾಮೀನು ಮಂಜೂರು

ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಮುರುಘಾ ಶ್ರೀ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಮೂರನೇ ಆರೋಪಿಗೆ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿದೆ. ಪೊಕ್ಸೋ ಪ್ರಕರಣದ ಎ3 Read more…

SHOCKING NEWS: ತಂದೆಯಿಂದಲೇ ಮಗಳ ಮೇಲೆ ಪೈಶಾಚಿಕ ಕೃತ್ಯ

ಬೀದರ್: ಮಗಳ ರಕ್ಷಕನಾಗಬೇಕಿದ್ದ ಅಪ್ಪನೇ ಪೈಶಾಚಿಕ ಕೃತ್ಯವೆಸಗಿರುವ ಘೋರ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನಲ್ಲಿ ನಡೆದಿದೆ. ಕರ್ನಾಟಕದಲ್ಲಿ ಇಂತಹ ಹೇಯ ಕೃತ್ಯ ನಡೆದಿದ್ದು ನಾಗರಿಕ ಸಮಾಜವೇ ತಲೆ Read more…

BIG NEWS: ಪೋಕ್ಸೋ ಕೇಸ್ ನಲ್ಲಿ ತಪ್ಪು ವ್ಯಕ್ತಿ ಬಂಧನ ಪ್ರಕರಣ; ಇಬ್ಬರು ಪೊಲೀಸ್ ಅಧಿಕಾರಿಗಳಿಗೆ 5 ಲಕ್ಷ ರೂ. ದಂಡ ವಿಧಿಸಿದ ಕೋರ್ಟ್

ಮಂಗಳೂರು: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರಪರಾಧಿಯನ್ನು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿದ್ದ ಪೊಲೀಸ್ ಅಧಿಕಾರಿಗಳಿಬ್ಬರಿಗೆ ಕೋರ್ಟ್ ದಂಡ ವಿಧಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಇನ್ಸ್ ಪೆಕ್ಟರ್ ರೇವತಿ ಹಾಗೂ Read more…

BIG NEWS: ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ; ಕ್ಯಾಬ್ ಚಾಲಕನನ್ನು ಕಟ್ಟಿ ಹಾಕಿ ಥಳಿಸಿದ ಗ್ರಾಮಸ್ಥರು

ಚಿಕ್ಕಮಗಳೂರು: ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಕ್ಯಾಬ್ ಚಾಲಕನ್ನು ಹಿಡಿದು ಕಂಬಕ್ಕೆ ಕಟ್ಟಿ ಹಾಕಿ ಗ್ರಾಮಸ್ಥರು ಥಳಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ನಡೆದಿದೆ. ಕ್ಯಾಬ್ ಚಾಲಕ Read more…

ಲೈಂಗಿಕ ಶೋಷಣೆಯಿಂದ ಮಕ್ಕಳ ರಕ್ಷಣೆಗೆ POCSO ಜಾರಿ: ಯುವ ವಯಸ್ಕರ ಸಮ್ಮತಿ ಸಂಬಂಧ ಅಪರಾಧವೆನ್ನಲು ಅಲ್ಲ: ದೆಹಲಿ ಹೈಕೋರ್ಟ್

ನವದೆಹಲಿ: ಲೈಂಗಿಕ ಶೋಷಣೆಯಿಂದ ಮಕ್ಕಳ ರಕ್ಷಣೆಗೆ POCSO ಜಾರಿ ಮಾಡಲಾಗಿದೆ. ಯುವ ವಯಸ್ಕರ ಸಮ್ಮತಿ ಸಂಬಂಧ ಅಪರಾಧೀಕರಿಸಲು ಅಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ಲೈಂಗಿಕ ಅಪರಾಧಗಳಿಂದ ಮಕ್ಕಳ Read more…

BREAKING: ಮುರುಘಾ ಸ್ವಾಮಿ ವಿರುದ್ಧ ಪೋಕ್ಸೋ ದೂರು ನೀಡಿದ್ದ ಮಹಿಳೆ ಅರೆಸ್ಟ್

ಚಿತ್ರದುರ್ಗ: ಚಿತ್ರದುರ್ಗ ಮುರುಘಾ ಮಠದ ಮುರುಘಾ ಸ್ವಾಮಿ ವಿರುದ್ಧ ಸುಳ್ಳು ದೂರಿಗೆ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಎ 2 ಮಠದ ಅಡುಗೆ ಸಹಾಯಕಿ ಬಂಧಿಸಲಾಗಿದೆ. ಚಿತ್ರದುರ್ಗ ಗ್ರಾಮಾಂತರ Read more…

BIG NEWS: 9 ನೇ ತರಗತಿಯಿಂದಲೇ ಪೋಕ್ಸೋ ಕಾಯ್ದೆ ಶಿಕ್ಷಣ, ಪಠ್ಯ ರೂಪಿಸಲು ಹೈಕೋರ್ಟ್ ನಿರ್ದೇಶನ

ಧಾರವಾಡ: ಹದಿಹರೆಯದವರ ಮೇಲೆ ಪೋಕ್ಸೋ ಕೇಸ್ ಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ 9 ನೇ ತರಗತಿಯಿಂದಲೇ ಪೋಕ್ಸೋ ಕಾಯ್ದೆಯ ಬಗ್ಗೆ ಶಿಕ್ಷಣ ಅಗತ್ಯವಿದೆ ಎಂದು ಶಿಕ್ಷಣ ಇಲಾಖೆಗೆ ಧಾರವಾಡ ಹೈಕೋರ್ಟ್ Read more…

BIG NEWS: ಶಿವಮೂರ್ತಿ ಶರಣರನ್ನು ಮುರುಘಾ ಮಠಕ್ಕೆ ಕರೆದೊಯ್ದು ಮಹಜರು

ಪೋಕ್ಸೋ ಕೇಸ್ ನಲ್ಲಿ ಬಂಧಿತರಾಗಿ ಜೈಲಿನಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಮತ್ತೊಂದು ಪ್ರಕರಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಠದ ಅಡುಗೆ ಸಹಾಯಕಿ ಮೈಸೂರಿನ ನಜರಾಬಾದ್ ಪೊಲೀಸ್ Read more…

ವೇಶ್ಯಾವಾಟಿಕೆ ಅಡ್ಡೆಯಲ್ಲಿ ಅಪ್ರಾಪ್ತೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ವ್ಯಕ್ತಿ ವಿರುದ್ಧ ಪೋಕ್ಸೋ ಕೇಸ್ ರದ್ದುಗೊಳಿಸಲು ನಿರಾಕರಿಸಿದ ಹೈಕೋರ್ಟ್

ಬೆಂಗಳೂರು: ಬಲವಂತವಾಗಿ ವೇಶ್ಯಾವಾಟಿಕೆಗೆ ದೂಡಲಾಗಿದ್ದ ಅಪ್ರಾಪ್ತೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿ ಆ ದೃಶ್ಯಗಳನ್ನು ಚಿತ್ರಿಕರಿಸಿಕೊಂಡು ಜಾಲತಾಣದಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ ವ್ಯಕ್ತಿಯ ವಿರುದ್ಧ ದಾಖಲಾದ ಪೋಕ್ಸೋ ಪ್ರಕರಣ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...