alex Certify ಪೋಕ್ಸೋ ಪ್ರಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೋಕ್ಸೋ ಪ್ರಕರಣ: ಯಡಿಯೂರಪ್ಪ ಜಾಮೀನು ಅರ್ಜಿ ಇಂದು ವಿಚಾರಣೆ

ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಪೋಕ್ಸೋ ಕಾಯ್ದೆಯಡಿ ತಮ್ಮ ವಿರುದ್ಧ ದಾಖಲಾದ ದೂರು ರದ್ದು ಮತ್ತು ನಿರೀಕ್ಷಣಾ ಜಾಮೀನು ಕೋರಿ ಮಾಜಿ ಮುಖ್ಯಮಂತ್ರಿ, ಬಿ.ಎಸ್. Read more…

ಪೋಕ್ಸೋ ಪ್ರಕರಣದ ಬಗ್ಗೆ ಮಹತ್ವದ ತೀರ್ಪು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಆರೋಪಿ ಹಾಗೂ ಸಂತ್ರಸ್ತರ ನಡುವೆ ಇತ್ಯರ್ಥ ಮಾಡಿಕೊಳ್ಳಲಾಗಿದೆ ಎಂಬ ಆಧಾರದ ಮೇಲೆ ಪೋಕ್ಸೋ ಕಾಯ್ದೆಯಡಿಯಲ್ಲಿ ದಾಖಲಾದ Read more…

BIG NEWS: ಪೋಕ್ಸೋ ಕೇಸ್: ಮಾಜಿ ಸಿಎಂ ಯಡಿಯೂರಪ್ಪ ಬಂಧಿಸದಂತೆ ನೀಡಿದ್ದ ಆದೇಶ ವಿಸ್ತರಣೆ

ಬೆಂಗಳೂರು: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸಂತೆ ನೀಡಿದ್ದ ಆದೇಶವನ್ನು ಹೈಕೋರ್ಟ್ ವಿಸ್ತರಿಸಿದೆ. ಪೋಕ್ಸೋ ಕೇಸ್ ನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಚಾರ್ಜ್ Read more…

BIG NEWS: ಪೋಕ್ಸೋ ಪ್ರಕರಣ: ಬಿಎಸ್ ವೈಗೆ ಖುದ್ದು ಹಾಜರಾತಿಯಿಂದ ವಿನಾಯಿತಿ; ಹೈಕೋರ್ಟ್ ಮಧ್ಯಂತರ ಆದೇಶ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಹಾಗೂ ಇತರ ಆರೋಪಿಗಳಿಗೆ ವಿಚಾರಣೆಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿ ಹೈಗೋರ್ಟ್ ಮದ್ಯಂತರ ಆದೇಶ ಹೊರಡಿಸಿದೆ. Read more…

ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪ ಬಂಧನಕ್ಕೆ ಸರ್ಕಾರ ಸಿದ್ಧತೆ: SPP ನೇಮಕ

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಪೊಲೀಸ್ ನೋಟಿಸ್ ನೀಡಲಾಗಿದೆ. ಜೂನ್ 17ರಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಯಡಿಯೂರಪ್ಪ ಪತ್ರ ಬರೆದಿದ್ದಾರೆ. ಈ ಪ್ರಕರಣದಲ್ಲಿ Read more…

ಮುರುಘಾ ಶ್ರೀ ವಿರುದ್ಧದ ಆರೋಪದಿಂದ ಹಿಂದೆ ಸರಿಯಲು ಅಪ್ರಾಪ್ತೆಗೆ ಬೆದರಿಕೆ; ಚಿಕ್ಕಪ್ಪನ ವಿರುದ್ಧ FIR ದಾಖಲಿಸಲು ಶಿಫಾರಸ್ಸು

ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದ ಅಪ್ರಾಪ್ತೆಗೆ ಆಕೆಯ ಚಿಕ್ಕಪ್ಪನೇ ಪ್ರಕರಣದಿಂದ ಹಿಂದೆ ಸರಿಯಲು ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದ್ದು, Read more…

BREAKING : ಮುರುಘಾಶ್ರೀ ವಿರುದ್ಧ ಮತ್ತೊಂದು ದೂರು ದಾಖಲು

ಚಿತ್ರದುರ್ಗ  : ಪೋಕ್ಸೋ ಪ್ರಕರಣದಲ್ಲಿ ಜೈಲಿನಿಂದ ಬಿಡುಗಡೆಯಾದ ಮುರುಘಾ ಶ್ರೀ ವಿರುದ್ಧ ಮತ್ತೊಂದು ದೂರು ದಾಖಲಾಗಿದ್ದು,  ಮುರುಘಾಶ್ರೀ ದಾವಣಗೆರೆ ವಿರಕ್ತ ಮಠದಲ್ಲಿ ವಾಸ್ತವ್ಯ ಹೂಡಿರುವುದು ಸಹ ಅಪರಾಧವಾಗಿದೆ ಎಂದು Read more…

ನಾಳೆ ಚಿತ್ರದುರ್ಗ ಕಾರಾಗೃಹದಿಂದ ಮುರುಘಾ ಶ್ರೀ ಬಿಡುಗಡೆ

ಚಿತ್ರದುರ್ಗ: ಚಿತ್ರದುರ್ಗ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ದೊರೆತ ಹಿನ್ನಲೆಯಲ್ಲಿ ನಾಳೆ ಶ್ರೀಗಳು ಬಿಡುಗಡೆಯಾಗಲಿದ್ದಾರೆ. ಚಿತ್ರದುರ್ಗ ಜಿಲ್ಲಾ ಕಾರಾಗೃಹದ Read more…

BREAKING : ಮುರುಘಾಶ್ರೀ ವಿರುದ್ಧ 2 ನೇ ಪೋಕ್ಸೋ ಪ್ರಕರಣ : ವಿಚಾರಣೆ ನಾಳೆಗೆ ಮುಂದೂಡಿಕೆ

ಚಿತ್ರದುರ್ಗ : ಮುರುಘಾ ಶ್ರೀಗಳ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ ವಿಚಾರಣೆಯನ್ನು ನಾಳೆಗೆ ಮುಂದೂಡಿಕೆ ಮಾಡಿದೆ. ಚಿತ್ರದುರ್ಗದ 2 ನೇ ಅಪರ ಜಿಲ್ಲಾ ಮತ್ತು ಸತ್ರ Read more…

ಲೈಂಗಿಕ ದೌರ್ಜನ್ಯಕ್ಕೊಳಗಾದ ಬಾಲಕಿ ಆತ್ಮಹತ್ಯೆ: ಯುವಕನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಶಿವಮೊಗ್ಗ: ಪೋಕ್ಸೋ ಪ್ರಕರಣದಲ್ಲಿ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಯುವಕನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಶಿವಮೊಗ್ಗ ನ್ಯಾಯಾಲಯ ಆದೇಶ ಹೊರಡಿಸಿದೆ. ತೀರ್ಥಹಳ್ಳಿ ತಾಲೂಕಿನ 23 ವರ್ಷದ Read more…

BIGG NEWS : ಬೆಂಗಳೂರಿನಲ್ಲಿ `ಪೋಕ್ಸೋ ಪ್ರಕರಣ’ ಹೆಚ್ಚಳ : ಒಂದೇ ತಿಂಗಳಲ್ಲಿ 24 ಕೇಸ್ ದಾಖಲು!

ಬೆಂಗಳೂರು : ಬೆಂಗಳೂರಿನಲ್ಲಿ ಪೋಕ್ಸೋ ಪ್ರಕರಣಗಳು ಹೆಚ್ಚಾಗುತ್ತಿದ್ದು, ಒಂದೇ ತಿಂಗಳಲ್ಲಿ 24 ಪೋಕ್ಸೋ ಪ್ರಕರಣಗಳು ದಾಖಲಾಗಿವೆ ಎಂದು ವರದಿಯಾಗಿದೆ. ಬೆಂಗಳೂರಿನಲ್ಲಿ ಕಳೆದ 1 ತಿಂಗಳ ಅವಧಿಯಲ್ಲಿ 24 ಪೋಕ್ಸೋ Read more…

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಕೇಸ್ : ಸೆಕ್ರೆಡ್‍ಹಾರ್ಟ್ ಕಾಲೇಜಿನ ಪ್ರಾಂಶುಪಾಲರ ಜಾಮೀನು ಅರ್ಜಿ ವಜಾ

ಶಿವಮೊಗ್ಗ : ಶಾಲಾ ವಿದ್ಯಾರ್ಥಿನಿ/ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಬಗ್ಗೆ ಕೋಟೆ ಪೊಲೀಸ್  ಠಾಣೆಯಲ್ಲಿ ಸೆಕ್ರೆಡ್‍ಹಾರ್ಟ್ ಕಾಲೇಜಿನ ಪ್ರಾಂಶುಪಾಲ ಫ್ರಾನ್ಸಿಸ್ ಫರ್ನಾಂಡೀಸ್  ಇವರ ಮೇಲೆ ಪೋಕ್ಸೋ ಪ್ರಕರಣವು Read more…

6 ತಿಂಗಳಿಂದ ಜೈಲಲ್ಲಿರುವ ಮುರುಘಾ ಶರಣರಿಗೆ ಮತ್ತೆ ಶಾಕ್

ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದನೇ ಪೋಕ್ಸೋ ಪ್ರಕರಣದ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ. ಚಾರ್ಜ್ ಶೀಟ್ ನಂತರ ಜಾಮೀನಿಗೆ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಲಾಗಿದೆ. Read more…

BIG NEWS: ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ; ಎ3 ಆರೋಪಿಗೆ ಜಾಮೀನು ಮಂಜೂರು

ಚಿತ್ರದುರ್ಗ: ಮುರುಘಾಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಮೂರನೇ ಆರೋಪಿಗೆ ಚಿತ್ರದುರ್ಗ ಬಾಲನ್ಯಾಯ ಮಂಡಳಿ ಜಾಮೀನು ಮಂಜೂರು ಮಾಡಿದೆ. ಪೋಕ್ಸೋ ಪ್ರಕರಣದ ಎ3 ಆರೋಪಿ ಮುರುಘಾಮಠದ ಉತ್ತರಾಧಿಕಾರಿಯೂ Read more…

BIG NEWS: ಮುರುಘಾ ಶ್ರೀ ವಿರುದ್ಧದ ಪೋಕ್ಸೋ ಪ್ರಕರಣ; 4ನೇ ಆರೋಪಿ ವಶಕ್ಕೆ ಪಡೆದ ಪೊಲೀಸರು

ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ನಾಲ್ಕನೇ ಆರೋಪಿ ಮಠದ ಕಾರ್ಯದರ್ಶಿಯನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುರುಘಾ Read more…

BIG NEWS: ಸಂತ್ರಸ್ತೆಯನ್ನು ಮದುವೆಯಾಗುವ ಷರತ್ತು ವಿಧಿಸಿ ಪೋಕ್ಸೋ ಆರೋಪಿಗೆ ಜಾಮೀನು

ಅಪ್ರಾಪ್ತ ವಯಸ್ಸಿನ ಸಂತ್ರಸ್ತೆಯನ್ನು ಆಕೆ ಪ್ರಾಪ್ತ ವಯಸ್ಸಿಗೆ ಬಂದ ಕೂಡಲೇ ಮದುವೆಯಾಗುವ ಷರತ್ತು ವಿಧಿಸಿ ಪೋಕ್ಸೋ ಆರೋಪಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅಲ್ಲದೆ ಮದುವೆ ನೋಂದಣಿ ಆದ Read more…

ಮುರುಘಾ ಶರಣರ ನ್ಯಾಯಾಂಗ ಬಂಧನ ಅಂತ್ಯ: ಇಂದು ನ್ಯಾಯಾಲಯಕ್ಕೆ ಹಾಜರು

ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಗಳ ನ್ಯಾಯಾಂಗ ಬಂಧನ ಅವಧಿ ಇಂದು ಅಂತ್ಯವಾಗಲಿದೆ. ನ್ಯಾಯಾಂಗ ಬಂಧನ ಅವಧಿ ಅಂತ್ಯವಾಗಲಿರುವ ಹಿನ್ನೆಲೆಯಲ್ಲಿ ಬೆಳಗ್ಗೆ 11 Read more…

ಹೊಸ ವರ್ಷದ ಮೊದಲ ದಿನವೇ ಕಾಮದ ಮದದಲ್ಲಿ ನೀಚ ಕೃತ್ಯ

ಹೊಸಪೇಟೆ(ವಿಜಯನಗರ): ಹೊಸ ವರ್ಷದ ಮೊದಲ ದಿನವೇ ಪೋಕ್ಸೋ ಪ್ರಕರಣ ದಾಖಲಾಗಿದೆ. ಕಾಮುಕನೊಬ್ಬ ಬಾಲಕನ ಮೇಲೆ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. 17 ವರ್ಷದ ಕಾಮುಕ 7 ವರ್ಷದ ಬಾಲಕನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...