alex Certify ಪೋಲಿಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟಿಕೆಟ್ ಇಲ್ಲದೆ ಎಸಿ ಕೋಚ್‌ನಲ್ಲಿ ಪೊಲೀಸ್ ಪ್ರಯಾಣ; ಇದೇನು ನಿಮ್ಮ ಮನೇನಾ ಎಂದು ಟಿಟಿಇ ಖಡಕ್ ಪ್ರಶ್ನೆ | Video

ಟಿಕೆಟ್ ಇಲ್ಲದೆ ಎಸಿ ಕೋಚ್‌ನಲ್ಲಿ ಪ್ರಯಾಣಿಸುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬರಿಗೆ ಟ್ರಾವೆಲಿಂಗ್ ಟಿಕೆಟ್ ಎಕ್ಸಾಮಿನರ್ (ಟಿಟಿಇ) ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. Read more…

Shocking: ವೃದ್ಧ ತಾಯಿಯನ್ನು ಮನೆಯಲ್ಲಿ ಕೂಡಿ ಕುಟುಂಬ ಸಮೇತ ಕುಂಭಮೇಳಕ್ಕೆ ಹೋದ ಮಗ !

ಜಾರ್ಕಂಡ್‌ ನ ರಾಮಗಢದ ಸಿರ್ಕಾ-ಅರ್ಗಡ್ಡಾದಲ್ಲಿ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. 68 ವರ್ಷದ ವೃದ್ಧ ತಾಯಿಯನ್ನು ಮನೆಯಲ್ಲಿಯೇ ಕೂಡಿ ಹಾಕಿ, ಮಗ ಕುಂಭಮೇಳಕ್ಕೆ ತೆರಳಿದ್ದಾನೆ. ಹಸಿವು ಮತ್ತು ಅನಾರೋಗ್ಯದಿಂದ Read more…

ʼಮ್ಯಾಟ್ರಿಮೊನಿ ವೆಬ್‌ಸೈಟ್‌ʼ ಗಳಲ್ಲಿ ಪರಿಚಯವಾದ 15ಕ್ಕೂ ಹೆಚ್ಚು ಮಹಿಳೆಯರ ಮೇಲೆ ಅತ್ಯಾಚಾರ: 26 ವರ್ಷದ ವ್ಯಕ್ತಿ ಅರೆಸ್ಟ್

ವಾಸೈ: ಮ್ಯಾಟ್ರಿಮೊನಿಯಲ್ ವೆಬ್‌ಸೈಟ್‌ಗಳಲ್ಲಿ ಪರಿಚಯವಾದ 15ಕ್ಕೂ ಹೆಚ್ಚು ಮಹಿಳೆಯರ ಮೇಲೆ ಮದುವೆಯ ಆಮಿಷವೊಡ್ಡಿ ಅತ್ಯಾಚಾರವೆಸಗಿದ 26 ವರ್ಷದ ವ್ಯಕ್ತಿಯನ್ನು ಮಹಾರಾಷ್ಟ್ರದ ವಾಲಿವ್ ಪೊಲೀಸರು ಬಂಧಿಸಿದ್ದಾರೆ. ಗುಜರಾತ್ ಮೂಲದ ಹಿಮಾಂಶು Read more…

Shocking Video | ಕುಡಿದ ಮತ್ತಿನಲ್ಲಿ ಪತ್ನಿಗೆ ಕಿರುಕುಳ: ಪೊಲೀಸ್ ಅಧಿಕಾರಿಯಿಂದ ಸಾರ್ವಜನಿಕರ ಸಮ್ಮುಖದಲ್ಲೇ ಅಸಭ್ಯ ವರ್ತನೆ

ಉತ್ತರ ಪ್ರದೇಶದ ಕಾಸ್‌ಗಂಜ್‌ನಲ್ಲಿ ಕುಡಿದ ಮತ್ತಿನಲ್ಲಿ ಪೊಲೀಸ್ ಅಧಿಕಾರಿಯೊಬ್ಬ ತನ್ನ ಹೆಂಡತಿಯನ್ನು ಸಾರ್ವಜನಿಕವಾಗಿ ಕಿರುಕುಳಪಡಿಸಿದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ Read more…

WhatsApp Scam Alert: ಎಚ್ಚರ ʼOTPʼ ಮೂಲಕ ನಡೆಯುತ್ತೆ ವಂಚನೆ

ಇತ್ತೀಚಿನ ದಿನಗಳಲ್ಲಿ ವಾಟ್ಸಾಪ್ ಮೂಲಕ ನಡೆಯುವ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ. ವಂಚಕರು ಬೇರೆಯವರ ಖಾತೆಗಳನ್ನು ಹ್ಯಾಕ್ ಮಾಡಿ ಅವರ ಸಂಪರ್ಕಗಳಿಗೆ ಹಣಕ್ಕಾಗಿ ಸಂದೇಶ ಕಳುಹಿಸುತ್ತಾರೆ. ಇಂತಹ ವಂಚನೆಗೆ ಬಲಿಯಾಗದಿರಲು Read more…

ಮದ್ಯ ವ್ಯಸನಿಯಿಂದ ಅತ್ತಿಗೆ ಮೇಲೆ ಹಲ್ಲೆ ; ಶಾಕಿಂಗ್‌ ವಿಡಿಯೋ | Watch

ಉತ್ತರ ಪ್ರದೇಶದ ಮೊರಾದಾಬಾದ್‌ನ ಮುಗಲ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬರು ಮಹಿಳೆಯನ್ನು ನಿಂದಿಸಿ ಹಲ್ಲೆ ಮಾಡುವ ವಿಡಿಯೋ ಆನ್‌ಲೈನ್‌ನಲ್ಲಿ ವೈರಲ್ ಆಗಿದೆ. ವರದಿಗಳ ಪ್ರಕಾರ, Read more…

BIG NEWS: ವಿವಾಹ ಸಮಾರಂಭಕ್ಕೆ ತೆರಳುತ್ತಿದ್ದಾಗ ದುರಂತ: ಮೂವರ ದುರ್ಮರಣ

ಮಧ್ಯಪ್ರದೇಶದ ಭಿಂದ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 719 ರಲ್ಲಿ ಗುರುವಾರ ಮುಂಜಾನೆ ಈ Read more…

ನೂಡಲ್ಸ್‌ ಗಾಗಿ ನಡೆದ ಜಗಳದಲ್ಲಿ 14 ವರ್ಷದ ಬಾಲಕನ ದುರಂತ ಅಂತ್ಯ

ಒಡಿಶಾದ ಜಾಜ್‌ಪುರ ಜಿಲ್ಲೆಯಲ್ಲಿ ನೂಡಲ್ಸ್‌ ವಿಚಾರದಲ್ಲಿ ನಡೆದ ಮಾರಾಮಾರಿ ಯಲ್ಲಿ 14 ವರ್ಷದ ಬಾಲಕನೊಬ್ಬ ಸಾವನ್ನಪ್ಪಿದ್ದಾನೆ. ಶಾಂತನು ದಾಸ್ ಎಂಬ ಬಾಲಕನೇ ಮೃತಪಟ್ಟ ದುರ್ದೈವಿ. ಸುಖದೇವ್ ಎಂಬುವವರು ತಮ್ಮ Read more…

ಸೂಟ್ ಧರಿಸಿ ಮದುವೆ ಮನೆಗಳಲ್ಲಿ ಕೈಚಳಕ ; ಕಳ್ಳನನ್ನು ಕಂಡು ಬೆಚ್ಚಿಬಿದ್ದ ಪೊಲೀಸರು

ಪಶ್ಚಿಮ ಬಂಗಾಳದ ಸಿಲಿಗುರಿಯ ಹಲವಾರು ಮದುವೆ ಮನೆಗಳಲ್ಲಿ ಕಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದವು. ಪೊಲೀಸರಿಗೆ ದೂರುಗಳು ಕೂಡ ದಾಖಲಾಗಿದ್ದವು. ಒಂದಾದ ಮೇಲೊಂದು ದೂರುಗಳು ಬರುತ್ತಿದ್ದಂತೆ ಪೊಲೀಸರು ಕೂಡ ಕಳ್ಳನನ್ನು ಹಿಡಿಯಲು Read more…

ಮದುವೆ ದಿನವೇ ಮಗನನ್ನು ಕಳೆದುಕೊಂಡ ದುಃಖದಲ್ಲಿದ್ದ ಕುಟುಂಬಕ್ಕೆ ಮತ್ತೊಂದು ಆಘಾತ

ಮಧ್ಯಪ್ರದೇಶದ ಶಿಯೋಪುರ್‌ನಲ್ಲಿ ಮದುವೆಯ ದಿನವೇ ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿತ್ತು. ಮಾಜಿ ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಪ್ರದೀಪ್ ಅಲಿಯಾಸ್ ಟೋನಿ ಜಾಟ್ ಅವರ ವಿವಾಹವು ಫೆಬ್ರವರಿ 14 ರಂದು Read more…

ಮದುವೆಗೆ ಬಂದವರು ವಧುವಿಲ್ಲದೆ ವಾಪಸ್ ; ಮೆರವಣಿಗೆ ಬಂದಾಗ ಗ್ರಾಮಸ್ಥರಿಗೇ ಅಚ್ಚರಿ….!

ಹಿಮಾಚಲ ಪ್ರದೇಶದ ಉನಾ ಜಿಲ್ಲೆಯಲ್ಲಿ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ. ನಾರಿ ಗ್ರಾಮದಿಂದ ಬಂದ ಮದುವಣಿಗರು ಸಿಂಗಾ ಗ್ರಾಮದಿಂದ ವಧುವಿಲ್ಲದೆ ವಾಪಸ್ ಹೋಗಿದ್ದಾರೆ. ಏಕೆಂದರೆ ಅಲ್ಲಿ ಮದುವೆ ನಡೆಯುವ Read more…

ಖಾಸಗಿ ವಿಮಾನದಲ್ಲಿ ಬ್ಯಾಂಕಾಕ್‌ ತೆರಳಿದ್ದ ಮಾಜಿ ಸಚಿವರ ಪುತ್ರ; ಅಪಹರಣದ ಹುಸಿ ಕರೆ ಬಳಿಕ ಟ್ರಿಪ್‌ ವಿಫಲ

ಮಹಾರಾಷ್ಟ್ರದ ಮಾಜಿ ಸಚಿವ ತಾನಾಜಿ ಸಾವಂತ್ ಅವರ ಪುತ್ರ ನಾಪತ್ತೆಯಾಗಿದ್ದಾರೆ ಎಂದು ವರದಿಯಾದ ಬೆನ್ನಲ್ಲೇ, ಅವರು ಬ್ಯಾಂಕಾಕ್‌ಗೆ ತೆರಳಿದ್ದರು ಎಂಬ ಮಾಹಿತಿ ಬೆಳಕಿಗೆ ಬಂದಿದೆ. ಈ ಘಟನೆ ರಾಜಕೀಯ Read more…

Shocking Video: ಯುವತಿಯರನ್ನು ಹಿಂಬಾಲಿಸಿ ಹಾಸ್ಟೆಲ್ ಪ್ರವೇಶಿಸಲು ಯತ್ನ; ಕಿರುಚಿಕೊಳ್ಳುತ್ತಿದ್ದಂತೆ ಆರೋಪಿ ಪರಾರಿ

ತಮಿಳುನಾಡಿನ ಕೊಯಂಬತ್ತೂರಿನ ಮಹಿಳೆಯರ ಹಾಸ್ಟೆಲ್‌ನಲ್ಲಿ ಸೋಮವಾರ ರಾತ್ರಿ ಭಯಾನಕ ಘಟನೆ ನಡೆದಿದೆ. ಅಸ್ಸಾಂ ಮೂಲದ ವ್ಯಕ್ತಿಯೊಬ್ಬ ಇಬ್ಬರು ಯುವತಿಯರನ್ನು ಹಿಂಬಾಲಿಸಿ ಹಾಸ್ಟೆಲ್‌ಗೆ ಪ್ರವೇಶಿಸಲು ಯತ್ನಿಸಿದ್ದಾನೆ. ಈ ವೇಳೆ ಭದ್ರತಾ Read more…

ಜೈಲಿನಿಂದ ಬಿಡುಗಡೆಯಾದ ಅಪರಾಧಿಯಿಂದ ಹೀನಾಯ ಕೃತ್ಯ; ಮಹಿಳೆಯನ್ನು ಒತ್ತೆಯಾಳಾಗಿಟ್ಟುಕೊಂಡು ಲೈಂಗಿಕ ಕಿರುಕುಳ

ಉತ್ತರ ಪ್ರದೇಶದ ಝಾನ್ಸಿಯಲ್ಲಿ ವಾರಗಳ ಹಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ ಮೋಹಿತ್ ಎಂಬಾತ ಮಹಿಳೆಯೊಬ್ಬರನ್ನು ಒತ್ತೆಯಾಳಾಗಿಟ್ಟುಕೊಂಡು ಲೈಂಗಿಕ ಕಿರುಕುಳ ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಉತ್ತರ Read more…

ʼಫೇರ್‌ವೆಲ್ ಪಾರ್ಟಿʼ ಯಲ್ಲಿ ಅಬ್ಬರದ ಚಾಲನೆ; 35 ವಿದ್ಯಾರ್ಥಿಗಳ ವಿರುದ್ಧ ಕೇಸ್ | Watch Video

ಗುಜರಾತ್‌ನ ಸೂರತ್‌ನಲ್ಲಿ ಪ್ರತಿಷ್ಠಿತ ಶಾಲೆಯ 35 ಮಂದಿ 12ನೇ ತರಗತಿಯ ವಿದ್ಯಾರ್ಥಿಗಳು ಫೇರ್‌ವೆಲ್ ಪಾರ್ಟಿಯ ಮೆರವಣಿಗೆಯಲ್ಲಿ ಅಪಾಯಕಾರಿ ಸ್ಟಂಟ್ಸ್ ಮತ್ತು ಪಟಾಕಿ ಸಿಡಿಸಿದ್ದಕ್ಕಾಗಿ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿದ್ಯಾರ್ಥಿಗಳು Read more…

ಕುಡಿದ ಮತ್ತಿನಲ್ಲಿ ASI ಮೇಲೆ ಹಲ್ಲೆ; ‘ನಕಲಿ’ ಎಂದು ನಿಂದಿಸಿ ವಿಡಿಯೋ ಮಾಡಿದ ದುಷ್ಕರ್ಮಿ | Watch Video

ಮಧ್ಯಪ್ರದೇಶದ ಇಂದೋರ್‌ನಲ್ಲಿ ಕುಡಿದ ಮತ್ತಿನಲ್ಲಿ ಉಪ-ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಒಬ್ಬರ ಮೇಲೆ ಹಲ್ಲೆ ಮಾಡಿದ ಇಬ್ಬರು ವ್ಯಕ್ತಿಗಳನ್ನು ಗುರುವಾರ ಬಂಧಿಸಲಾಗಿದೆ. ಬುಧವಾರ ಕರ್ತವ್ಯದಲ್ಲಿದ್ದ ಉಪ-ಪೊಲೀಸ್ ಇನ್ಸ್‌ಪೆಕ್ಟರ್‌ ಮೇಲೆ ಹಲ್ಲೆ Read more…

ಮದ್ಯದಂಗಡಿಗೆ ಹೋಗಲು ಬೈಕ್‌ ಕಳವು; ಕುಡುಕನ ಅವಾಂತರಕ್ಕೆ ಪೊಲೀಸರು ಸುಸ್ತೋಸುಸ್ತು….!

ಮಧ್ಯಪ್ರದೇಶದ ಇಂದೋರ್‌ನಲ್ಲಿ ಬುಧವಾರ ಕುಡುಕನೊಬ್ಬನ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸರು ಆತನಿಂದ 5 ‘ಕದ್ದ’ ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಈತ ಬೈಕ್‌, ಮಾರಾಟ ಮಾಡಲು ಕದಿಯುತ್ತಿರಲಿಲ್ಲ. ಬದಲಾಗಿ ಕುಡಿದ Read more…

ದಾರುಣ ಘಟನೆ: ಅಂತ್ಯಕ್ರಿಯೆಗೆ ಹಣವಿಲ್ಲದೆ ತಾಯಿಯ ಶವ ಮನೆಯಲ್ಲೇ ಇಟ್ಟುಕೊಂಡ ಸಹೋದರಿಯರು

ತೆಲಂಗಾಣದ ಸಿಕಂದರಾಬಾದ್‌ನಲ್ಲಿ ಇಬ್ಬರು ಯುವತಿಯರು ತಮ್ಮ ತಾಯಿಯ ಅಂತ್ಯಕ್ರಿಯೆಗೆ ಹಣವಿಲ್ಲದೆ ಒಂದು ವಾರಕ್ಕೂ ಹೆಚ್ಚು ಕಾಲ ಶವವನ್ನು ಮನೆಯಲ್ಲಿಯೇ ಇಟ್ಟುಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ. ವಾರಸಿಗುಡ ನಿವಾಸಿ Read more…

ಕಳ್ಳತನ ಮಾಡುವಾಗ ಸುಸ್ತಾಗಿ ನಿದ್ರೆಗೆ ಜಾರಿದ ಚೋರ; ಎಚ್ಚರವಾದಾಗ ಸುತ್ತಲೂ ಪೊಲೀಸರನ್ನು ಕಂಡು ಶಾಕ್…!

ಉತ್ತರ ಪ್ರದೇಶದ ಲಕ್ನೋದಲ್ಲಿ ವಿಲಕ್ಷಣ ಪ್ರಕರಣವೊಂದು ನಡೆದಿದೆ. ಕಳ್ಳತನ ಮಾಡುವ ಸಲುವಾಗಿ ವೈದ್ಯರ ಮನೆಗೆ ನುಗ್ಗಿದ್ದ ಕಳ್ಳ ಕೃತ್ಯ ಎಸಗುವಾಗ ಸುಸ್ತಾಗಿ ನಿದ್ರೆಗೆ ಜಾರಿದ್ದು, ಎಚ್ಚರವಾದಾಗ ಸುತ್ತಲೂ ನಿಂತಿದ್ದ Read more…

ಹಾಡಹಗಲೇ ನಡೆದಿದ್ದ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಹಣ ನೀಡಿ ಗೂಂಡಾಗಳನ್ನು ಕಳುಹಿಸಿದ್ದ ಸಹೋದ್ಯೋಗಿಗಳು…!

ಬೆಂಗಳೂರಿನ ಕಲ್ಯಾಣ ನಗರ ಸಮೀಪದ ರಿಂಗ್ ರೋಡ್ ನಲ್ಲಿ ಹಾಡಹಗಲೇ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕೆಲಸದಲ್ಲಿ ಸ್ಟ್ರಿಕ್ಟ್ ಆಗಿ ವರ್ತಿಸುತ್ತಿದ್ದ ವ್ಯಕ್ತಿ ಮೇಲೆ ಹಲ್ಲೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...