alex Certify ಪೋಷಕರು | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಹೆಚ್ಚಿದ ಸೋಂಕು: ಮಕ್ಕಳನ್ನು ಶಾಲೆಗೆ ಕಳುಹಿಸುವ ಪೋಷಕರಿಗೆ ಮತ್ತೆ ಆತಂಕ

ಬೆಂಗಳೂರು: ಲಸಿಕೆ ಬಂದ ನಂತರದಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕು ಕಡಿಮೆಯಾಗುತ್ತಿದೆ ಎನ್ನುವಾಗಲೇ ಮತ್ತೆ ಸೋಂಕು ತೀವ್ರವಾಗಿ ಹೆಚ್ಚಾಗತೊಡಗಿದೆ. ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. Read more…

ಶಾಕಿಂಗ್: ಪೋಷಕರ ಮಗ್ಗುಲಲ್ಲಿ ಮಲಗಿದ್ದ ಮಗುವನ್ನೇ ಕಚ್ಚಿ ಎಳೆದೊಯ್ದ ನಾಯಿ

ಹಾವೇರಿ: ಹಾವೇರಿ ಜಿಲ್ಲೆ ಗುತ್ತಲ ಸಮೀಪದ ಹೊಸರಿತ್ತಿಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ಪೋಷಕರ ಮಡಿಲಲ್ಲಿದ್ದ 10 ತಿಂಗಳ ಮಗುವನ್ನು ಬೀದಿ ನಾಯಿ ಕಚ್ಚಿಕೊಂಡು ಹೋಗಿದೆ. ಗಾಯಗೊಂಡ ಮಗುವನ್ನು ರಕ್ಷಿಸಿ Read more…

ನವಜಾತ ಶಿಶು ಪೋಷಕರಿಗೆ ತಿಳಿದಿರಲಿ ಈ ವಿಷಯ

ನವಜಾತ ಶಿಶುವಿಗೇನಾದ್ರೂ ಆದ್ರೆ ಹೆತ್ತವರು ಆತಂಕಕ್ಕೆ ಒಳಗಾಗ್ತಾರೆ. ವೈದ್ಯರು ಮತ್ತು ನರ್ಸ್ ಗಳ ಜೊತೆ ಒರಟಾಗಿ ವರ್ತಿಸ್ತಾರೆ. ಆದ್ರೆ ಇಂತಹ ವರ್ತನೆ ಅವರ ಮಕ್ಕಳ ಪಾಲಿಗೆ ಅಪಾಯಕಾರಿ. ದುರ್ಬಲ Read more…

ವ್ಯಕ್ತಿಯ ಆದಾಯದಲ್ಲಿ ಪತ್ನಿ ಹಾಗೂ ಪೋಷಕರು ಸಮಾನ ಪಾಲುದಾರರು: ನ್ಯಾಯಾಲಯದಿಂದ ಮಹತ್ವದ ತೀರ್ಪು

ಜೀವನಾಂಶದ ವಿಚಾರವಾಗಿ ವಿಚಾರಣೆ ನಡೆಸಿದ ನ್ಯಾಯಾಲಯ ಮಹತ್ವದ ತೀರ್ಪನ್ನ ಪ್ರಕಟಿಸಿದೆ. ಯಾವುದೇ ವ್ಯಕ್ತಿಯ ಸಂಪಾದನೆಯ ಮೇಲೆ ಕೇವಲ ಆತನ ಪತ್ನಿ ಹಾಗೂ ಮಕ್ಕಳ ಹಕ್ಕು ಮಾತ್ರ ಇರೋದಿಲ್ಲ. ಬದಲಾಗಿ Read more…

ಮಗುವಿನ ಮೇಲೆ ಅಜ್ಜಿ – ತಾತ ಪೋಷಕರಂತೆ ಹಕ್ಕು ಚಲಾಯಿಸಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು

ಅಜ್ಜಿ ಹಾಗೂ ಮೊಮ್ಮಕ್ಕಳ ನಡುವಿನ ಸಂಬಂಧ ಬಹಳವೇ ವಿಶೇಷವಾಗಿರುತ್ತೆ. ಹಾಗಂತ ಈ ಸಂಬಂಧವು ಪೋಷಕರು ಹಾಗೂ ಮಗುವಿನ ನಡುವಿನ ಸಂಬಂಧಕ್ಕೆ ಸರಿದೂಗಿಸಲು ಸಾಧ್ಯವಿಲ್ಲ ಎಂದು ಬಾಂಬೆ ಹೈಕೋರ್ಟ್​ ಆದೇಶ Read more…

ಯೂಟ್ಯೂಬ್ ಹೊಸ ನಿಯಮ: ಪೋಷಕರಿಗೆ ಸಿಗಲಿದೆ ಮಕ್ಕಳ ವೀಕ್ಷಣೆ ಮೇಲಿನ ನಿರ್ಬಂಧದ ಅವಕಾಶ

ಆನ್ಲೈನ್ ವಿಡಿಯೋ ಶೇರಿಂಗ್ ಪ್ಲಾಟ್‌ಫಾರಂ ಯೂಟ್ಯೂಬ್‌ ಹೊಸ ಫೀಚರ್‌ ಒಂದು ಲಾಂಚ್‌ ಮಾಡುತ್ತಿದ್ದು, ಈ ಮೂಲಕ ತಮ್ಮ ಮಕ್ಕಳು ಏನೆಲ್ಲಾ ಕಂಟೆಂಟ್ ನೋಡಬಹುದು ಎಂದು ಪೋಷಕರು ನಿರ್ಧರಿಸಬಹುದಾಗಿದೆ. ’ಸೂಪರ್ವೈಸ್ಡ್‌ Read more…

ವೇಶ್ಯಾವಾಟಿಕೆ ಅಡ್ಡೆಯಲ್ಲಿ ಸಿಕ್ಕಿದ್ಯಾರು ಗೊತ್ತಾ…?

ಬೆಳಗಾವಿ: ವೇಶ್ಯಾವಾಟಿಕೆ ಅಡ್ಡೆಯಲ್ಲಿ ಸಿಲುಕಿದ್ದ ಯುವತಿಯನ್ನು ರಕ್ಷಿಸಿದ ಪೊಲೀಸರು ಆಕೆಯನ್ನು ಪೋಷಕರಿಗೆ ಒಪ್ಪಿಸಿದ್ದಾರೆ. ಬೆಳಗಾವಿಯ ಸದಾಶಿವನಗರದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದ ಬೆಳಗಾವಿ ಪೊಲೀಸರು ಫೆಬ್ರವರಿ Read more…

ಶುಭ ಸುದ್ದಿ: ನಿಮ್ಮ ಮಗುವಿಗೆ ‘ಆಧಾರ್’ ಕಾರ್ಡ್ ಪಡೆಯಲು ಇಲ್ಲಿದೆ ಮಾಹಿತಿ

ನವದೆಹಲಿ: ದೇಶದಲ್ಲಿ ಜನಿಸಿದ ನವಜಾತ ಶಿಶುಗಳಿಗೆ ಆಧಾರ್ ಸೌಲಭ್ಯವನ್ನು ಒದಗಿಸಲಾಗಿದೆ. ನವಜಾತ ಶಿಶುವಿಗೆ ಆಧಾರ್ ಮಾಡಿಸಲು ಮುಖ್ಯವಾದ ಮಾಹಿತಿ ಇಲ್ಲಿದೆ. ಯುಐಡಿಎಐ ಈ ಕುರಿತಾಗಿ ಮಾಹಿತಿ ನೀಡಿದ್ದು, 5 Read more…

ಹುಟ್ಟುಹಬ್ಬದ ನೆಪದಲ್ಲಿ ಹೋಟೆಲ್ ಗೆ ಕರೆದು ಅತ್ಯಾಚಾರ

ಮೀರತ್: ಹುಟ್ಟುಹಬ್ಬದ ನೆಪದಲ್ಲಿ ಹುಡುಗಿಯನ್ನು ಹೋಟೆಲಿಗೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದ ಯುವಕನ ವಿರುದ್ಧ ಬಾಲಕಿ ಕುಟುಂಬದವರು ದೂರು ನೀಡಿದ್ದಾರೆ. ಮೀರತ್ ನ ಮೆಡಿಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ Read more…

ಅಂತರ್ಜಾತಿ ವಿವಾಹದ ಕುರಿತಾಗಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಅಂತರ್ಜಾತಿ ಮದುವೆಗಳು ಜಾತಿ ಮತ್ತು ಸಮುದಾಯದ ಉದ್ವಿಗ್ನತೆಯನ್ನು ಕಡಿಮೆ ಮಾಡುತ್ತವೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ಇಂತಹ ಮದುವೆಯಾದ ಯುವಕರು ಹಿರಿಯರಿಂದ ಬೆದರಿಕೆಗಳನ್ನು ಎದುರಿಸುತ್ತಿದ್ದಾರೆ. ನ್ಯಾಯಾಲಯಗಳು ಇಂತಹ ಯುವಕರ Read more…

28 ವರ್ಷದ ಬಳಿಕ ಜನ್ಮ ರಹಸ್ಯ ಕೊನೆಗೂ ಬಹಿರಂಗ….!

ಲಿವರ್‌ ಕ್ಯಾನ್ಸರ್‌ನಿಂದ ಬಳಲುತ್ತಿರುವ ಯಾವೋ ಚೇ ಹಾಗೂ ಆತನ ಪೋಷಕರು, ಕೋರ್ಟ್ ಒಂದರ ಆದೇಶದಂತೆ ಆಸ್ಪತ್ರೆಯೊಂದರಿಂದ ಒಂದು ದಶಲಕ್ಷ ಯುವಾನ್‌ ಅನ್ನು ದಂಡದ ರೂಪದಲ್ಲಿ ಸ್ವೀಕರಿಸಲಿದ್ದಾರೆ. 28 ವರ್ಷಗಳ Read more…

ಮಕ್ಕಳ ಶಾಲಾ ಶುಲ್ಕ: ಪೋಷಕರಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಶಾಲಾ ಶುಲ್ಕದಲ್ಲಿ ಶಿಕ್ಷಣ ಇಲಾಖೆ ಶೇಕಡ 30 ರಷ್ಟು ಕಡಿತಗೊಳಿಸಿದೆ. ಬೋಧನಾ ಶುಲ್ಕದಲ್ಲಿ ಶೇಕಡ 30 ರಷ್ಟು ಕಡಿತಗೊಳಿಸಿದ್ದರೂ ಕೆಲ ಶಾಲೆಗಳಲ್ಲಿ ಸಂಪೂರ್ಣ ಶುಲ್ಕ ಪಡೆಯಲಾಗುತ್ತಿದೆ ಎನ್ನುವ Read more…

5 ವರ್ಷದೊಳಗಿನ ಮಕ್ಕಳ ಪೋಷಕರಿಗೆ ಮುಖ್ಯ ಮಾಹಿತಿ: ಕಡ್ಡಾಯವಾಗಿ ಪೋಲಿಯೊ ಲಸಿಕೆ ಹಾಕಿಸಿ

ಬೆಂಗಳೂರು: ಜನವರಿ 31 ರಂದು ಪೋಲಿಯೊ ಲಸಿಕೆ ಹಾಕಿಸುವ ಕಾರ್ಯಕ್ರಮ ನಡೆಯಲಿದ್ದು, ಎಲ್ಲ ಪೋಷಕರು ಕಡ್ಡಾಯವಾಗಿ ಮಕ್ಕಳಿಗೆ ಲಸಿಕೆ ಹಾಕಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ Read more…

ಫೋನ್ ಮಾಡಿ ಹುಡುಗಿ ಕರೆಸಿಕೊಂಡು ಅತ್ಯಾಚಾರ ಎಸಗಿ ಕೊಲೆ, ಪೋಷಕರ ಆರೋಪ

ಹಾಸನ: ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಕೆರಗೋಡು ಗ್ರಾಮದ 16 ವರ್ಷದ ಬಾಲಕಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಅದೇ ಗ್ರಾಮದ ಯುವಕ ಅತ್ಯಾಚಾರ ಎಸಗಿ ಕೊಲೆ ಮಾಡಿರುವುದಾಗಿ ಪೋಷಕರು Read more…

ಹೆಣ್ಣುಮಕ್ಕಳ ದಿನದಂದೇ ಪೋಷಕರಿಂದ ಘೋರ ಕೃತ್ಯ: ತಡರಾತ್ರಿ ಬೆತ್ತಲೆಗೊಳಿಸಿ ಪೂಜೆ ಮಾಡಿ ಹತ್ಯೆ

ಆಂಧ್ರಪ್ರದೇಶದ ಮದನಪಲ್ಲಿಯಲ್ಲಿ ಭೀಕರ ಘಟನೆಯೊಂದು ನಡೆದಿದೆ. ಪೋಷಕರೇ ಇಬ್ಬರು ಮಕ್ಕಳನ್ನು ಹತ್ಯೆ ಮಾಡಿದ್ದಾರೆ. 22 ಮತ್ತು 27 ವರ್ಷ ವಯಸ್ಸಿನ ಇಬ್ಬರು ಹೆಣ್ಣುಮಕ್ಕಳನ್ನು ಬೆತ್ತಲೆಗೊಳಿಸಿ ಪೂಜೆ ಮಾಡಿದ ಪೋಷಕರು. Read more…

ಶಾಲಾ ಶುಲ್ಕ ಕಡಿತ: ಮಕ್ಕಳನ್ನು ಶಾಲೆಗೆ ಕಳಿಸುವ ಪೋಷಕರಿಗೆ ಇಲ್ಲಿದೆ ಗುಡ್ ನ್ಯೂಸ್

ಬೆಂಗಳೂರು: ಖಾಸಗಿ ಶಾಲೆ ಶುಲ್ಕದಲ್ಲಿ ಶೇಕಡ 35 ರಷ್ಟು ಕಡಿತ ಮಾಡಲು ಶೀಘ್ರದಲ್ಲೇ ಆದೇಶ ಹೊರಡಿಸುವ ಸಾಧ್ಯತೆ ಇದೆ. ಶುಲ್ಕ ನಿಗದಿಗೆ ಸಂಬಂಧಿಸಿದಂತೆ ಸರ್ಕಾರ ಸರ್ಕಾರಕ್ಕೆ ಶಿಕ್ಷಣ ಇಲಾಖೆಯಿಂದ Read more…

ಶಿಕ್ಷಣ ಸಚಿವರ ಮನೆ ಮುಂದೆ ಕಸ ಗುಡಿಸಲು ಬಂದ ಪೋಷಕರು ಪೊಲೀಸ್ ವಶಕ್ಕೆ

ಬೆಂಗಳೂರು: ಶುಲ್ಕ ಪಾವತಿಗೆ ಖಾಸಗಿ ಶಾಲೆಗಳ ಒತ್ತಡ ವಿರೋಧಿಸಿ ಪೋಷಕರು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ನಿವಾಸದ ಎದುರು ಪ್ರತಿಭಟನೆ ನಡೆಸಲು ಮುಂದಾಗಿದ್ದು, ಅವರನ್ನು ಪೊಲೀಸರು ವಶಕ್ಕೆ Read more…

ಮದುವೆಯಾಗದಿದ್ರೂ ಒಟ್ಟಿಗೆ ವಾಸಿಸುವ ಕುರಿತು ಹೈಕೋರ್ಟ್ ಮಹತ್ವದ ತೀರ್ಪು

ಚಂಡಿಗಢ: ವಯಸ್ಕ ಜೋಡಿ ಒಟ್ಟಿಗೆ ವಾಸಿಸುವ ಹಕ್ಕನ್ನು ನಿರಾಕರಿಸಲಾಗುವುದಿಲ್ಲ. ಅವರು ವಯಸ್ಕರಾಗಿದ್ದಲ್ಲಿ ಮದುವೆಯಾಗದಿದ್ದರೂ ಒಟ್ಟಿಗೆ ವಾಸಿಸುವ ಹಕ್ಕು ಹೊಂದಿರುತ್ತಾರೆ ಎಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ತೀರ್ಪು ನೀಡಿದೆ. Read more…

BIG NEWS: ಕಡ್ಡಾಯವಾಗಲಿದೆಯಾ ವ್ಯಾಕ್ಸಿನೇಷನ್ ಕಾರ್ಡ್…?

ಮನೆಗೊಂದು ಹೊಸ ಮಗುವಿನ ಆಗಮನವಾಗುತ್ತೆ ಅಂದರೆ ಯಾರಿಗ್​ ತಾನೇ ಖುಷಿ ಇರಲ್ಲ ಹೇಳಿ..? ಪೋಷಕರಾಗಿ ಬಡ್ತಿ ಪಡೆಯುವ ಸಂತಸಕ್ಕಿಂತ ಮಿಗಿಲಾದ್ದದ್ದು ಇನ್ನೊಂದಿಲ್ಲ. ಈ ಖುಷಿಯ ಜೊತೆಗೆ ಹಸುಗೂಸುಗಳ ಆರೋಗ್ಯವನ್ನೂ Read more…

ಕೊರೊನಾ ಸೋಂಕಿನ ಭಯದಲ್ಲಿರುವ ಪೋಷಕರಿಗೆ ಇಲ್ಲಿದೆ ಗುಡ್​ ನ್ಯೂಸ್

ಕೊರೊನಾ ಕಾರಣದಿಂದಾಗಿ ಮಕ್ಕಳಿಗೆ ಶಾಲೆಗಳನ್ನ ಬಂದ್​ ಮಾಡಲಾಗಿದ್ದು ಆನ್​ಲೈನ್​ ಶಿಕ್ಷಣದ ಮೂಲಕವೇ ಪಾಠ ಮಾಡಲಾಗುತ್ತಿದೆ. ಆದರೆ ಮಕ್ಕಳನ್ನ ನಾಲ್ಕು ಗೋಡೆಯೊಳಗೇ ಇಡೋದು ಬಹಳ ಕಷ್ಟದ ಕೆಲಸ. ಶಾಲೆಗೆ ಹೋಗಿಲ್ಲ Read more…

ನೀವು ಸರ್ಕಾರಿ ಶಾಲೆಗೆ ಮಾತ್ರ ಶಿಕ್ಷಣ ಸಚಿವರೇ..? ಪೋಷಕರ ಮೇಲೆ ಗೂಬೆ ಕೂರಿಸಿದ ಸುರೇಶ್ ಕುಮಾರ್ ವಿರುದ್ಧ ತೀವ್ರ ಆಕ್ರೋಶ

ಖಾಸಗಿ ಶಾಲೆಗಳಲ್ಲಿ ಈ ವರ್ಷ ಸರಿಯಾಗಿ ತರಗತಿಗಳು ನಡೆಯದ ಕಾರಣ ಶುಲ್ಕ ಕಡಿತ ಮಾಡುವಂತೆ ಪೋಷಕರು ಪ್ರತಿಭಟನೆ ನಡೆಸಿ ಶಿಕ್ಷಣ ಸಚಿವರ ಮೇಲೆ ಒತ್ತಡ ಹೇರಿದ್ದಾರೆ. ಆದರೆ, ಇದಕ್ಕೆ Read more…

ಜಾಲತಾಣದಲ್ಲಿ ಬಾಲಕಿಗೆ ಅಶ್ಲೀಲ ವಿಡಿಯೋ, ಫೋಟೋ ಕಳಿಸಿ ಕಿರುಕುಳ

ಬೆಂಗಳೂರು: ಬಾಲಕಿಗೆ ಅಶ್ಲೀಲ ಫೋಟೋ, ವಿಡಿಯೋ ಕಳುಹಿಸುತ್ತಿದ್ದ ವ್ಯಕ್ತಿಯ ವಿರುದ್ಧ ಪೋಷಕರು ದೂರು ನೀಡಿದ್ದಾರೆ. ಇಮೇಲ್ ಮೂಲಕ ಬೆಂಗಳೂರು ದಕ್ಷಿಣ ವಿಭಾಗದ ಸಿಇಎನ್ ಠಾಣೆಗೆ ದೂರು ನೀಡಲಾಗಿದೆ. ದೂರು Read more…

ರಂಪಾಟ ಮಾಡುವ ಮಕ್ಕಳನ್ನು ಸಂಭಾಳಿಸುವುದು ಈಗ ಕಷ್ಟವಲ್ಲ….!

ಮಕ್ಕಳು ಉಪಟಳ ಕೊಡುವುದು ಇದ್ದದ್ದೇ. ಹಾಗೆಂದು ನೀವು ತಾಳ್ಮೆ ಕಳೆದುಕೊಳ್ಳದಿರಿ. ಮಕ್ಕಳನ್ನು ಶಾಂತಗೊಳಿಸುವ ಸುಲಭವಾಗಿ ನಿಭಾಯಿಸುವ ಕೆಲವು ಟಿಪ್ಸ್ ಗಳು ಇಲ್ಲಿವೆ ಕೇಳಿ. ಮಕ್ಕಳು ಸಿಟ್ಟಾದರು, ತಪ್ಪು ಮಾಡಿದರು Read more…

ಕರುಳಕುಡಿಯನ್ನೇ ಮಾರಾಟ ಮಾಡಿದ ದಂಪತಿ ಅರೆಸ್ಟ್

ಚಿಕ್ಕಬಳ್ಳಾಪುರ: ಗೌರಿಬಿದನೂರು ತಾಲೂಕಿನ ನಗರಗೆರೆ ಗ್ರಾಮದಲ್ಲಿ 20 ದಿನದ ಶಿಶುವನ್ನು ಮಾರಾಟ ಮಾಡಿದ ಪೋಷಕರು ಹಾಗೂ ಖರೀದಿಸಿದ್ದ ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಗರಗೆರೆಯ ಬುಡಕಟ್ಟು ಜನಾಂಗದ ದಂಪತಿಗೆ ಗಂಡು Read more…

ಇಷ್ಟಪಟ್ಟವರೊಂದಿಗೆ ಎಲ್ಲಾದ್ರೂ ಇರಲು ವಯಸ್ಕ ಮಹಿಳೆ ಸ್ವತಂತ್ರಳು

ನವದೆಹಲಿ: ವಯಸ್ಕ ಮಹಿಳೆ ಎಲ್ಲಿ ಯಾರೊಂದಿಗೆ ಬೇಕಾದರೂ ವಾಸಿಸಬಹುದು. ಮಹಿಳೆ ಬಯಸಿದ್ದಲ್ಲಿ ತಾನು ಇಷ್ಟಪಟ್ಟವರೊಂದಿಗೆ ವಾಸಿಸಲು ಸ್ವತಂತ್ರರಾಗಿರುತ್ತಾಳೆ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ಅಂತಹ ಯುವತಿಯರಿಗೆ ಪೋಷಕರು ಯಾವುದೇ Read more…

ಶಾಲೆ ಆರಂಭದ ಆತಂಕದಲ್ಲಿದ್ದ ಪೋಷಕರು, ಮಕ್ಕಳಿಗೆ ಗುಡ್ ನ್ಯೂಸ್

ಬೆಂಗಳೂರು: ಕೊರೋನಾ ಸಂದರ್ಭದಲ್ಲಿ ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಚರ್ಚೆ ನಡೆಸಿ ವರದಿ ಸಲ್ಲಿಸಿದ್ದು, ದೀಪಾವಳಿ ಬಳಿಕ ಶಾಲೆಗಳನ್ನು ಆರಂಭಿಸಲು ನಿರ್ಧಾರ ಕೈಗೊಳ್ಳಲಾಗುತ್ತದೆ. ಡಿಸೆಂಬರ್ ವೇಳೆಗೆ ಶಾಲೆ ಆರಂಭವಾಗುತ್ತವೆ Read more…

BIG NEWS: ರಾಜ್ಯದಲ್ಲಿ ಡಿಸೆಂಬರ್ 15 ರಿಂದ ಶಾಲೆ ಆರಂಭ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ 9 ರಿಂದ 12 ನೇ ತರಗತಿ ಮಕ್ಕಳಿಗೆ ಡಿಸೆಂಬರ್ 15 ರಿಂದ ಶಾಲೆ-ಕಾಲೇಜು ಆರಂಭವಾಗುವುದು ಬಹುತೇಕ ಖಚಿತ ಎಂದು ಹೇಳಲಾಗಿದೆ. ಪೋಷಕರು ಮತ್ತು ಖಾಸಗಿ ಶಾಲೆಗಳ Read more…

BIG NEWS: ಶಾಲೆ ಆರಂಭಿಸಲು ವರದಿ ಸಲ್ಲಿಕೆ – ಇಲ್ಲದಿದ್ರೆ ಬಾಲ್ಯವಿವಾಹ, ದೌರ್ಜನ್ಯ ಹೆಚ್ಚಳದ ಆತಂಕ

ಬೆಂಗಳೂರು: ಶಾಲೆಗಳ ಆರಂಭದ ಕುರಿತಾಗಿ ಪೋಷಕರಿಂದ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ. ಚೈಲ್ಡ್ ರೈಟ್ಸ್ ಟ್ರಸ್ಟ್ ನಿಂದ ಅಭಿಪ್ರಾಯ ಸಂಗ್ರಹಿಸುತ್ತಿದ್ದು, 500 ಪೋಷಕರ ಪೈಕಿ 350 ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. Read more…

ಶಾಕಿಂಗ್ ನ್ಯೂಸ್: ಪದೇ ಪದೇ ಮನೆಗೆ ಬಂದು ಅಪ್ರಾಪ್ತನಿಂದಲೇ ಆಘಾತಕಾರಿ ಕೃತ್ಯ, ಬಾಲಕಿ ಗರ್ಭಿಣಿ

ಹಾಸನ ಜಿಲ್ಲೆ ಹೊಳೆನರಸೀಪುರದಲ್ಲಿ 14 ವರ್ಷದ ಬಾಲಕನಿಂದ 12 ವರ್ಷದ ಬಾಲಕಿ ಗರ್ಭಿಣಿಯಾದ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕೂಲಿ ಕಾರ್ಮಿಕರ ಮಗನಾಗಿರುವ 14 ವರ್ಷದ ಹುಡುಗನೊಂದಿಗೆ Read more…

ಪೋಷಕರಿಗೇ ಶಾಲೆಗೆ ಬರಲು ಹೇಳಿದ ತಮಿಳುನಾಡು ಸರ್ಕಾರ, ಶಾಲೆ ಆರಂಭಕ್ಕೆ ಅಭಿಪ್ರಾಯ ಸಂಗ್ರಹ

ಚೆನ್ನೈ: 9 ರಿಂದ 12 ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆಗಳನ್ನು ಪುನರಾರಂಭಿಸುವ ಕುರಿತು ಸೋಮವಾರ ಪೋಷಕರೊಂದಿಗೆ ರಾಜ್ಯವ್ಯಾಪಿ ಸಮಾಲೋಚನೆ ನಡೆಸಲಾಗುವುದು ಎಂದು ತಮಿಳುನಾಡು ಸರ್ಕಾರ ತಿಳಿಸಿದೆ. ನವೆಂಬರ್ 16 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...