alex Certify ಪೋಸ್ಕೋ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇದೇ ಮೊದಲ ಬಾರಿಗೆ ಪೋಕ್ಸೋ ಅಡಿ ದೀರ್ಘಾವಧಿ ಶಿಕ್ಷೆ; ಬಾಲಕಿ ಮೇಲೆ ಲೈಂಗಿಕ ಅಪರಾಧ ಎಸಗಿದವನಿಗೆ ಬರೋಬ್ಬರಿ 43 ವರ್ಷಗಳ ಕಾಲ ಜೈಲು

ಅಪ್ರಾಪ್ತ ವಯಸ್ಕರ ಮೇಲಿನ ಲೈಂಗಿಕ ಅಪರಾಧಗಳನ್ನು ತಡೆಗಟ್ಟುವ ಸಲುವಾಗಿ ಪೋಕ್ಸೋ ಕಾಯ್ದೆಯನ್ನು ಜಾರಿಗೆ ತರಲಾಗಿದ್ದು, ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಈ ಕಾಯ್ದೆ ಅಡಿ ಅಪರಾಧಿಯೊಬ್ಬನಿಗೆ ಅತಿ ದೀರ್ಘಾವಧಿ Read more…

BIG NEWS: ಚಿತ್ರದುರ್ಗ ಮುರುಘಾ ಮಠದ ಆವರಣದಲ್ಲೀಗ ನೀರವ ಮೌನ

ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗ ಮುರುಘಾ ಮಠದ ಶ್ರೀ ಶಿವಮೂರ್ತಿ ಶರಣರನ್ನು ಗುರುವಾರ ತಡರಾತ್ರಿ ಪೊಲೀಸರು ಬಂಧಿಸಿದ್ದು ಅವರನ್ನು ಈಗ 14 ದಿನಗಳ Read more…

BIG NEWS: ಮುರುಘಾ ಶ್ರೀಗಳ ಪಾಲಿಗಿಂದು ನಿರ್ಣಾಯಕ ದಿನ; ಜಾಮೀನು ಸಿಗದಿದ್ದರೆ ಬಂಧನದ ಭೀತಿ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದಲ್ಲಿ ಜಾಮೀನು ಸಲ್ಲಿಸಿದ್ದು, ಒಂದೊಮ್ಮೆ ಜಾಮೀನು ತಿರಸ್ಕೃತಗೊಂಡರೆ ಬಂಧನದ ಭೀತಿ ಎದುರಾಗಲಿದೆ. Read more…

ಅಪ್ರಾಪ್ತೆಯನ್ನು ಗರ್ಭಿಣಿಯನ್ನಾಗಿಸಿದ 12 ವರ್ಷದ ಬಾಲಕ; ಮಗು ಜನಿಸಿದ ಬಳಿಕ ಆಘಾತಕಾರಿ ಸಂಗತಿ ಬಯಲು

ಚೆನ್ನೈ: ಹದಿನೇಳರ ಹರೆಯದ ಬಾಲಕಿಯು ಗರ್ಭಿಣಿಯಾಗಿ ಹೆಣ್ಣು ಮಗುವಿಗೆ ಜನ್ಮನೀಡಲು ಕಾರಣನಾದ ಆರೋಪದಲ್ಲಿ 12 ವರ್ಷದ ಬಾಲಕನ ವಿರುದ್ಧ ಪೋಸ್ಕೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ ಘಟನೆ ತಂಜಾವೂರಿನಲ್ಲಿ Read more…

ಮಾಲೀಕನ ಮಗಳ ಬೆತ್ತಲೆ ಫೋಟೋ ಕ್ಲಿಕ್ಕಿಸಿದ ಮನೆ ಕೆಲಸಗಾರ..!

ತನ್ನ ಮಾಲೀಕರ 13 ವರ್ಷದ ಮಗಳು ಹಾಗೂ 11 ವರ್ಷದ ಸೋದರ ಸೊಸೆಯ ಬೆತ್ತಲೆ ಫೋಟೋಗಳು ಹಾಗೂ ವಿಡಿಯೋಗಳನ್ನು ಚಿತ್ರೀಕರಿಸಿದ್ದ ಆರೋಪದ ಅಡಿಯಲ್ಲಿ ಮನೆಯ ಕೆಲಸಗಾರನಾಗಿದ್ದ 27 ವರ್ಷದ Read more…

ನೆರೆಮನೆಯ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದವ ಎನ್​ಕೌಂಟರ್​​ನಲ್ಲಿ ಫಿನಿಶ್​​..!

8 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರವೆಸಗಿದ್ದ ವ್ಯಕ್ತಿಯು ಉತ್ತರ ಪ್ರದೇಶದ ಕಾನ್ಪುರದಲ್ಲಿ ಎನ್​​ಕೌಂಟರ್​​ನಲ್ಲಿ ಹತ್ಯೆಯಾಗಿದ್ದಾನೆ. ಕಲ್ಯಾಣಪುರ ಪ್ರದೇಶದ ಬಾರಾ ಸಿರೋಹಾ ಕಾಲುವೆ ಬಳಿ ಪೊಲೀಸರು ಈತನ ಮೇಲೆ ಫೈರಿಂಗ್​ Read more…

12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ವಿಡಿಯೋ ಮಾಡಿಕೊಂಡ ಪಾಪಿಗಳು

ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರಗೈದದ್ದು ಮಾತ್ರವಲ್ಲದೇ ಆಕೆಯ ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿದ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಆಘಾತಕಾರಿ ಘಟನೆಯು ಉತ್ತರ ಪ್ರದೇಶದ ಪ್ರಯಾಗ್​ ರಾಜ್​ ನಲ್ಲಿ ನಡೆದಿದೆ. Read more…

ಬಾಡಿಗೆ ಮನೆಯಲ್ಲಿದ್ದ ಮೂರು ವರ್ಷದ ಕಂದಮ್ಮನ ಮೇಲೆ ಲೈಂಗಿಕ ದೌರ್ಜನ್ಯ

ಬಾಡಿಗೆದಾರನ ಮೂರು ವರ್ಷದ ಮಗಳ ಮೇಲೆ 57 ವರ್ಷ ಪ್ರಾಯದ ಮನೆ ಮಾಲೀಕ ಅತ್ಯಾಚಾರ ಎಸಗಲು ಯತ್ನಿಸಿದ ಅಮಾನವೀಯ ಘಟನೆಯು ಲುಧಿಯಾನದ ಗುರು ನಾನಕ್​ ನಗರದಲ್ಲಿ ನಡೆದಿದೆ. ಮಗುವಿನ Read more…

BIG NEWS: ʼಪೋಸ್ಕೋʼ ಕಾಯ್ದೆ ವಿಚಾರದಲ್ಲಿ ಅಲಹಾಬಾದ್​ ಹೈಕೋರ್ಟ್ ನಿಂದ ಮಹತ್ವದ ತೀರ್ಪು

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅಲಹಾಬಾದ್​ ಹೈಕೋರ್ಟ್​ ಮಹತ್ವದ ನಿರ್ಧಾರ ಪ್ರಕಟಿಸಿದೆ. ಮಗುವಿನ ಜೊತೆ ಮಾಡಲಾಗುವ ಮುಖ ಮೈಥುನವನ್ನು ಗಂಭೀರ ಲೈಂಗಿಕ ದೌರ್ಜನ್ಯವೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು Read more…

ಅತ್ಯಾಚಾರ ಆರೋಪಿಗೆ ಮರ ನೆಡುವಂತೆ ಹೇಳಿ ಜಾಮೀನು ನೀಡಿದ ಹೈಕೋರ್ಟ್

18 ವರ್ಷದ ಅತ್ಯಾಚಾರದ ಆರೋಪಿಗೆ ಜಾಮೀನು ಮಂಜೂರು ಮಾಡಿದ ಮಧ್ಯಪ್ರದೇಶ ಹೈಕೋರ್ಟ್​ನ ಗ್ವಾಲಿಯರ್​ ಪೀಠವು ಕೋರ್ಸ್​ ತಿದ್ದುಪಡಿಗಾಗಿ ಆರೋಪಿಗೆ ಅವಕಾಶ ನೀಡಿ ಎಂದು ಹೇಳಿದೆ. ಅರ್ಜಿ ವಿಚಾರಣೆ ನಡೆಸಿ Read more…

ಪತ್ನಿ ಮೇಲಿನ ಸಿಟ್ಟಿಗೆ ಮಗಳ ಮೇಲೆಯೇ ಅತ್ಯಾಚಾರವೆಸಗಿದ ಮಾಜಿ ಪತಿ

2 ವರ್ಷದ ಕಂದಮ್ಮನ ಮೇಲೆ ತಂದೆಯೇ ಅತ್ಯಾಚಾರಗೈದ ಅಮಾನುಷ ಘಟನೆ ಹರಿಯಾಣದ ಗುರುಗ್ರಾಮ ಜಿಲ್ಲೆಯ ಪಟೌಡಿ ಎಂಬಲ್ಲಿ ನಡೆದಿದೆ. ಆಗಸ್ಟ್​ 28ರಂದು ಈ ಘಟನೆ ನಡೆದಿದ್ದು ಸೆಪ್ಟೆಂಬರ್​ 2ರಂದು Read more…

SHOCKING: ದಿನಸಿಗಾಗಿ ಅಪ್ರಾಪ್ತ ಪುತ್ರಿಯರ ಮೇಲೆ ಅತ್ಯಾಚಾರವೆಸಗಲು ತಾಯಂದಿರಿಂದಲೇ ಪ್ರೋತ್ಸಾಹ – ಅಂಗಡಿ ಮೇಲಿನ ದಾಳಿ ವೇಳೆ ಬಯಲಾಯ್ತು ಸತ್ಯ

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಘಟನೆ ಮಾಸುವ ಮುನ್ನವೇ ತಮಿಳುನಾಡಿನ ಚೆನ್ನೈನಲ್ಲಿ ಮತ್ತೊಂದು ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಇಬ್ಬರು ಸಹೋದರಿಯರು ಅಂಗಡಿ ಮಾಲೀಕನಿಗೆ ತಮ್ಮ ಅಪ್ರಾಪ್ತ Read more…

SHOCKING: 17 ವರ್ಷದ ಬಾಲಕನ ವಿವಾಹವಾದ ಯುವತಿಯಿಂದ ‘ಲೈಂಗಿಕ’ ದೌರ್ಜನ್ಯ

19 ವರ್ಷದ ಯುವತಿ 17 ವರ್ಷದ ಅಪ್ರಾಪ್ತನ ಜೊತೆ ಪರಾರಿಯಾಗಿ ಬಳಿಕ ಆತನೊಂದಿಗೆ ವಿವಾಹ ಮಾಡಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ತಮಿಳುನಾಡಿನ ಕೊಯಂಬತ್ತೂರು ಜಿಲ್ಲೆಯ ಪೊಲ್ಲಾಚಿಯಲ್ಲಿ ನಡೆದಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...