alex Certify ಪೌರಕಾರ್ಮಿಕರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೆಚ್ಚುತ್ತಿರುವ ತಾಪಮಾನ-ಬಿಸಿಗಾಳಿ: ಕೆಲಸದ ಅವಧಿ ಕಡಿಮೆ ಮಾಡುವಂತೆ ಪೌರಕಾರ್ಮಿಕರ ಒತ್ತಾಯ; ಕುಡಿಯುವ ನೀರು, ಒಆರ್ ಎಸ್, ಮಜ್ಜಿಗೆ ವ್ಯವಸ್ಥೆಗೂ ಮನವಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ತಾಪಮಾನ, ಬಿಸಿಗಾಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಜನರು ತತ್ತರಿಸಿ ಹೋಗಿದ್ದಾರೆ. ಇನ್ನು ಬಿಸಿಲ ಝಳದಲ್ಲೇ ಕೆಲಸ ಮಾಡುವ ಪೌರಕಾರ್ಮಿಕರು ಕಂಗೆಟ್ಟಿದ್ದಾರೆ. ಶಾಖದ ಹೊಡೆತಕ್ಕೆ ರಕ್ಷಿಸಿಕೊಳ್ಳುವ Read more…

BIG NEWS: ಪೌರಕಾರ್ಮಿಕರಿಗೆ ಗೂಡ್ಸ್ ವಾಹನ ಡಿಕ್ಕಿ; ಮಹಿಳೆ ರಸ್ತೆಯಲ್ಲಿಯೇ ನರಳಾಟ

ಬೆಂಗಳೂರು: ಕರ್ತವ್ಯ ನಿರತ ಪೌರಕಾರ್ಮಿಕರಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ. ಅಪಘಾತದಲ್ಲಿ ಪೌರಕಾರ್ಮಿಕ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ರಸ್ತೆಯ Read more…

ಬೆಳಗಾವಿ ಮಹಾನಗರ ಪಾಲಿಕೆ: 155 ಪೌರಕಾರ್ಮಿಕರನ್ನು ಖಾಯಂಗೊಳಿಸಲು ನಿರ್ಧಾರ

ಬೆಳಗಾವಿ : ಬೆಳಗಾವಿ  ಮಹಾನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅರ್ಹ 155 ಪೌರಕಾರ್ಮಿಕರನ್ನು ಖಾಯಂಗೊಳಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ. ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ನೇರ Read more…

`ಕಾಯಂ’ ನಿರೀಕ್ಷೆಯಲ್ಲಿದ್ದ ರಾಜ್ಯದ ಪೌರ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್

ತುಮಕೂರು : ಕಾಯಂ ನಿರೀಕ್ಷೆಯಲ್ಲಿದ್ದ ರಾಜ್ಯದ ಎಲ್ಲಾ ಪೌರಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ, ಶೀಘ್ರವೇ ಎಲ್ಲಾ ಪೌರಕಾರ್ಮಿಕರನ್ನು ಕಾಯಂ ಮಾಡಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ತುಮಕೂರು Read more…

ಪೌರಕಾರ್ಮಿಕರ ಪಾದಪೂಜೆ ಮಾಡಿದ ಶಾಸಕ ಪ್ರದೀಪ್ ಈಶ್ವರ್!

ಚಿಕ್ಕಬಳ್ಳಾಪುರ : ಇಂದು ಚಿಕ್ಕಬಳ್ಳಾಪುರ ನಗರಸಭೆ ಆವರಣದಲ್ಲಿ  ಶಾಸಕ ಪ್ರದೀಪ್ ಈಶ್ವರ್ ಪೌರಕಾರ್ಮಿಕರ ಪಾದಗಳಿಗೆ ಪೂಜೆ ಮಾಡಿ ಗೌರವ ಸಲ್ಲಿಸಿದ್ದಾರೆ.  ಚಿಕ್ಕಬಳ್ಳಾಪುರ ನಗರಸಭೆ ಆವರಣದಲ್ಲಿ ಪೌರಕಾರ್ಮಿಕರನ್ನು ಕೂರಿಸಿ ಅವರ Read more…

ಚಾಲಕರು, ಕ್ಲೀನರ್, ನೀರುಗಂಟಿಗಳಿಗೆ ಸಿಹಿ ಸುದ್ದಿ: ಪೌರ ಕಾರ್ಮಿಕರ ರೀತಿ ಕೆಲಸ ಕಾಯಂ

ಬೆಂಗಳೂರು: ರಾಜ್ಯದ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿನ 11,133 ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಆದೇಶವನ್ನು ಹೊರಡಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ತಿಳಿಸಿದ್ದಾರೆ. ವಿಧಾನ ಪರಿಷತ್ Read more…

ಪೌರಕಾರ್ಮಿಕರ ಆತಂಕಕ್ಕೆ ಕಾರಣವಾಗಿದೆ ಕೋವಿಡ್ ಸೆಲ್ಫ್ ಟೆಸ್ಟ್ ಕಿಟ್

ಪೌರ ಕಾರ್ಮಿಕರು, ಇಡೀ ನಗರದ ಸ್ವಚ್ಛತೆ ಕಾಪಾಡುವ ವಾರಿಯರ್ಗಳು. ಇಡೀ ನಗರದಲ್ಲಿ ಮನೆ ಮನೆಯಿಂದ ಕಸ ಸಂಗ್ರಹಿಸುವ ಕಾರ್ಮಿಕರಿಗೆ ಕೋವಿಡ್ ತಂದೊಡ್ಡಿರುವ ಸಂಕಷ್ಟ ಅಂತಿಂತದ್ದಲ್ಲ. ಹೋಮ್ ಐಸೋಲೇಷನ್ನಿಂದ ಹೆಚ್ಚಾಗುತ್ತಿರುವ Read more…

ಗುಡ್ ನ್ಯೂಸ್: ಪೌರಕಾರ್ಮಿಕರಿಗೆ 5000 ರೂ. ಕೊಡುಗೆ

ಬೆಂಗಳೂರು: ಬಿಬಿಎಂಪಿ ವಿಶೇಷ ಆಯುಕ್ತರಾದ ತುಳಸಿ ಮದ್ದಿನೇನಿ ಅವರು ಬಿಬಿಎಂಪಿ ಬಜೆಟ್ ಮಂಡಿಸಿದ್ದಾರೆ. ಬಜೆಟ್ನಲ್ಲಿ ಪೌರಕಾರ್ಮಿಕರಿಗೆ ಕೊಡುಗೆ ಘೋಷಿಸಲಾಗಿದೆ. ಪೌರಕಾರ್ಮಿಕರಿಗೆ ತಲಾ 5 ಸಾವಿರ ರೂಪಾಯಿ ಘೋಷಿಸಲಾಗಿದೆ. ಇದಕ್ಕಾಗಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...