alex Certify ಪೌರ ಕಾರ್ಮಿಕರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೇರ ನೇಮಕಾತಿಯಡಿ 12692 ಪೌರಕಾರ್ಮಿಕರ ಅಂತಿಮ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು: ಬಿಬಿಎಂಪಿ ಪೌರಕಾರ್ಮಿಕರ ನೇಮಕಾತಿಗೆ ಸಂಬಂಧಿಸಿದಂತೆ 12,692 ಪೌರಕಾರ್ಮಿಕರ ಅಂತಿಮ ಪಟ್ಟಿ ಪ್ರಕಟಿಸಲಾಗಿದೆ. ಕಳೆದ ಅ. 9 ರಂದು 12,692 ಪೌರಕಾರ್ಮಿಕರ ಕರಡು ಆಯ್ಕೆ ಪಟ್ಟಿಯನ್ನು ಪ್ರಕಟಿಸಿ ಆಕ್ಷೇಪಣೆ Read more…

ಗುತ್ತಿಗೆ ಪೌರ ಕಾರ್ಮಿಕರಿಗೆ ಗುಡ್ ನ್ಯೂಸ್: 12,692 ಮಂದಿ ಕಾಯಂ ನೇಮಕಾತಿ ಪಟ್ಟಿ ಪ್ರಕಟ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನೇಕ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಗುತ್ತಿಗೆ ಪೌರಕಾರ್ಮಿಕರ ಕಾಯಂಗೊಳಿಸುವುದಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಕರಡು ಪಟ್ಟಿ ಸಿದ್ಧಪಡಿಸಿದ್ದು, ಬುಧವಾರ ಪ್ರಕಟಿಸಲಾಗುವುದು ಎಂದು ಪಾಲಿಕೆ ಆಡಳಿತ ವಿಭಾಗದ ವಿಶೇಷ Read more…

ಸೇವೆ ಕಾಯಂ ನಿರೀಕ್ಷೆಯಲ್ಲಿದ್ದ ಪೌರ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ಬಿಬಿಎಂಪಿಯಲ್ಲಿ ಪೌರ ಕಾರ್ಮಿಕರ ಸೇವೆಯನ್ನು ಕಾಯಂ ಮಾಡುವ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸಲಾಗುವುದು. ಕೆಲವೊಂದು ಪ್ರಕ್ರಿಯೆಗಳಿಗೆ ಆಡಳಿತ ವಿಭಾಗದ ವಿಶೇಷ ಆಯುಕ್ತರು ವಿವರಣೆ ಕೇಳಿದ್ದರು. ಮಾಹಿತಿ ನೀಡಲಾಗಿದೆ ಎಂದು Read more…

ಪೌರ ಕಾರ್ಮಿಕರಿಗೆ ಸಿಹಿ ಸುದ್ದಿ: ವಾರಕ್ಕೆ ಒಂದು ದಿನ ರಜೆ ನೀಡಲು ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ವಾರದಲ್ಲಿ ಪೂರ್ತಿ ಒಂದು ದಿನ ರಜೆ ನೀಡುವಂತೆ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಿಗೆ ನಗರಾಭಿವೃದ್ಧಿ ಇಲಾಖೆ ಸೂಚನೆ ನೀಡಿದೆ. ರಾಜ್ಯದಲ್ಲಿ Read more…

ಪೌರ ಕಾರ್ಮಿಕರ ಹುದ್ದೆಗೆ ಅರ್ಜಿ ಸಲ್ಲಿಸಲು ಮೇ 15ರ ವರೆಗೆ ಅವಕಾಶ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಬಿಎಂಪಿ ಪೌರಕಾರ್ಮಿಕರ ನೇಮಕಾತಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಕಳೆದ ಮಾರ್ಚ್ ನಲ್ಲಿ 11,307 ಪೌರಕಾರ್ಮಿಕರ ನೇಮಕಾತಿಗೆ ಬಿಬಿಎಂಪಿ ಅರ್ಜಿ Read more…

ಪೌರ ಕಾರ್ಮಿಕರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯಿಂದ ಮಂಜೂರಾದ 119 ಪೌರಕಾರ್ಮಿಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು. ಈ ಪೈಕಿ Read more…

ಖಾಲಿ ಹುದ್ದೆಗಳ ಭರ್ತಿ, 16 ಸಾವಿರ ಪೌರ ಕಾರ್ಮಿಕರ ನೇರ ನೇಮಕಾತಿ

ಬೆಂಗಳೂರು: ಬಿಬಿಎಂಪಿಯಲ್ಲಿ ಅನೇಕ ವರ್ಷಗಳಿಂದ ಖಾಲಿ ಇರುವ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದರೊಂದಿಗೆ 16,000 ಪೌರಕಾರ್ಮಿಕರ ನೇಮಕಾತಿ ಹಾಗೂ ಅಧಿಕಾರಿ, Read more…

BIG NEWS: ಪೌರ ಕಾರ್ಮಿಕರಿಗೆ ಗುಡ್ ನ್ಯೂಸ್: ಪಿಎಫ್ ಬಾಕಿ ಪಾವತಿಸಲು ಹೈಕೋರ್ಟ್ ಸೂಚನೆ

ಬೆಂಗಳೂರು: 2011ರ ಜನವರಿಯಿಂದ 2017ರ ಜುಲೈ ವರೆಗೆ ಪೌರ ಕಾರ್ಮಿಕರಿಗೆ ಪಾವತಿಸಬೇಕಿದ್ದ ಭವಿಷ್ಯ ನಿಧಿ (PF)ಯನ್ನು 8 ವಾರಗಳಲ್ಲಿ ಪಾವತಿಸುವಂತೆ ಬಿಬಿಎಂಪಿಗೆ ಹೈಕೋರ್ಟ್ ಸೂಚಿಸಿದೆ. ಒಟ್ಟು 90,18,89,719 ರೂಪಾಯಿ Read more…

ವಿನೂತನ ಪ್ರಯೋಗಕ್ಕೆ ನಾಂದಿ ಹಾಡಿದ ಸ್ಪೀಕರ್ ಖಾದರ್: ವಿಧಾನಸಭೆಯಲ್ಲಿ ಕಲಾಪ ವೀಕ್ಷಿಸಿದ ಪೌರಕಾರ್ಮಿಕರು

ಬೆಂಗಳೂರು: ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಅವರು ವಿನೂತನ ಪ್ರಯೋಗಕ್ಕೆ ನಾಂದಿ ಹಾಡಿದ್ದು, ಪೌರಕಾರ್ಮಿಕರಿಗೆ ಗೌರವ ಸಲ್ಲಿಸಿದ್ದಾರೆ. ಬಿಬಿಎಂಪಿ ಪೌರ ಕಾರ್ಮಿಕರನ್ನು ವಿಧಾನಸಭೆ ಪ್ರೇಕ್ಷಕರ ಗ್ಯಾಲರಿಗೆ ಆಹ್ವಾನಿಸಿ ಗೌರವ Read more…

Job Alert : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : 1433 `ಪೌರಕಾರ್ಮಿಕರ’ ನೇಮಕಾತಿಗೆ ಒಪ್ಪಿಗೆ

ಬೆಂಗಳೂರು :  ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು,  ರಾಜ್ಯ ಸರ್ಕಾರ ವಿವಿಧ ಮಹಾನಗರ ಪಾಲಿಕೆಗಳಿಗೆ ಹೊಸದಾಗಿ 1433 ಹುದ್ದೆಗಳನ್ನು ಮಂಜೂರು ಮಾಡಿ ನೇಮಕಾತಿ ಮಾಡಿಕೊಳ್ಳಲು ಒಪ್ಪಿಗೆ ನೀಡಿದೆ. Read more…

ಡಿಸಿಎಂ ಡಿಕೆ ತವರಲ್ಲೇ ಮೈಮೇಲೆ ಮಲ ಸುರಿದುಕೊಂಡು ಪೌರಕಾರ್ಮಿಕರ ಪ್ರತಿಭಟನೆ: ಕೂಡಲೇ ಪಾವತಿಯಾಯ್ತು 15 ತಿಂಗಳ ವೇತನ

ರಾಮನಗರ: ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ 15 ತಿಂಗಳ ಬಾಕಿ ವೇತನಕ್ಕಾಗಿ ಪೌರಕಾರ್ಮಿಕರಿಬ್ಬರು ಮೈಮೇಲೆ ಮಲ ಸುರಿದುಕೊಂಡು ಪ್ರತಿಭಟನೆ ನಡೆಸಿದ್ದಾರೆ. ಘಟನೆ ನಡೆದ Read more…

ಶ್ರಾವಣದ ವೇಳೆಗೆ ಪೌರಕಾರ್ಮಿಕರಿಗೆ ಶುಭ ಸುದ್ದಿ: ಸೇವೆ ಕಾಯಂ

ಬೆಂಗಳೂರು: ಕಾಯಂ ನೇಮಕಾತಿಗಾಗಿ ಕಾಯುತ್ತಿರುವ ಗುತ್ತಿಗೆ ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಶ್ರಾವಣದ ವೇಳೆಗೆ ಪೌರಕಾರ್ಮಿಕರಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಬಿಬಿಎಂಪಿ ಸೇರಿದಂತೆ Read more…

ಜೂನ್ 1 ರಿಂದ ಪೌರಕಾರ್ಮಿಕರ ಖಾತೆಗೆ ತಿಂಡಿ ಭತ್ಯೆ 1500 ರೂ. ಜಮಾ

ಬೆಂಗಳೂರು: ಜೂನ್ 1 ರಿಂದ ಪೌರ ಕಾರ್ಮಿಕರಿಗೆ ತಿಂಡಿ ಭತ್ಯೆಯಾಗಿ 50 ರೂಪಾಯಿ ನೀಡಲಿದ್ದು, ನೌಕರರ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗುತ್ತದೆ. ಬಿಬಿಎಂಪಿಯಲ್ಲಿ ಸ್ವಚ್ಛತಾ ಕೆಲಸ ಮಾಡುವ Read more…

ಪೌರ ಕಾರ್ಮಿಕರ ಸೇವೆ ಕಾಯಂ, ಮನೆ, 10 ಲಕ್ಷ ರೂ.ವಿಮೆ: ಕಾಂಗ್ರೆಸ್ ಭರವಸೆ

ಬೆಂಗಳೂರು: 200 ಯೂನಿಟ್ ಉಚಿತ ವಿದ್ಯುತ್, ಗೃಹಿಣಿಯರಿಗೆ 2000 ರೂ., ಪದವೀಧರರಿಗೆ ಭತ್ಯೆ ಸೇರಿದಂತೆ ಮತದಾರರನ್ನು ಸೆಳೆಯಲು ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ. ಈಗ ಎಲ್ಲಾ 25,000 ಪೌರಕಾರ್ಮಿಕರ Read more…

ಕಾಯಮಾತಿ ನಿರೀಕ್ಷೆಯಲ್ಲಿದ್ದ 40,000 ಪೌರ ಕಾರ್ಮಿಕರಿಗೆ ಶಾಕ್

ಬೆಂಗಳೂರು: ಕಾಯಮಾತಿ ನಿರೀಕ್ಷೆಯಲ್ಲಿದ್ದ 40,000 ಪೌರಕಾರ್ಮಿಕರು ಮತ್ತೆ ಕಾಯುವಂತಾಗಿದೆ. ನೇಮಕಾತಿ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದು, ಹೊಸ ಸರ್ಕಾರ ಬಂದ ಆರು ತಿಂಗಳ ನಂತರ Read more…

ಚರಂಡಿ ಸ್ವಚ್ಛಗೊಳಿಸುವಾಗ ವಿಷ ಗಾಳಿ ಸೇವನೆ: ಕಾರ್ಮಿಕರಿಬ್ಬರು ಸಾವು

ದಾವಣಗೆರೆ: ಗ್ರಾಮ ಪಂಚಾಯಿತಿ ಪಿಡಿಒ ನಿರ್ಲಕ್ಷ್ಯಕ್ಕೆ ಇಬ್ಬರು ಪೌರಕಾರ್ಮಿಕರು ಬಲಿಯಾಗಿದ್ದಾರೆ. ಚರಂಡಿ ಸ್ವಚ್ಛಗೊಳಿಸುವಾಗ ವಿಷ ಗಾಳಿ ಸೇವಿಸಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಬಸವನಕೋಟೆ Read more…

ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳಿಗೆ 430 ಹುದ್ದೆಗಳು ಸೇರಿ 3673 ಪೌರ ಕಾರ್ಮಿಕರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: 3,673 ಪೌರ ಕಾರ್ಮಿಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಬಿಬಿಎಂಪಿಯ ಗುತ್ತಿಗೆ ಪೌರಕಾರ್ಮಿಕರನ್ನು ಕಾಯಂಗೊಳಿಸುವುದಕ್ಕೆ ಅಧಿಸೂಚನೆ ಹೊರಡಿಸಲಾಗಿದ್ದು, ನಾಳೆಯಿಂದ ಜನವರಿ 30 ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ Read more…

42 ಸಾವಿರ ಪೌರ ಕಾರ್ಮಿಕರ ನೌಕರಿ ಕಾಯಂ: ಸರ್ಕಾರಿ ಪೌರ ನೌಕರರು ಎಂದು ಕರೆಯಲು ತೀರ್ಮಾನ; ನೇಮಕಾತಿ ಆದೇಶ ಪತ್ರ ವಿತರಿಸಿ ಸಿಎಂ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ 11,133 ಪೌರ ಕಾರ್ಮಿಕರ ನೌಕರಿಯನ್ನು ಕಾಯಂಗೊಳಿಸಲಾಗಿದೆ. ಕರ್ನಾಟಕದಲ್ಲಿ ಸುಮಾರು 42 ಸಾವಿರ ಪೌರ ಕಾರ್ಮಿಕರಿದ್ದು, ಮುಂದಿನ ದಿನಗಳಲ್ಲಿ ಇವರೆಲ್ಲರಿಗೂ ಕಾಯಂ ನೇಮಕಾತಿ ನೀಡಲು ಕ್ರಮ ಕೈಗೊಳ್ಳಲಾಗುವುದು Read more…

ಸಿಎಂ ಅನುಮೋದನೆಯೊಂದಿಗೆ 11,133 ಪೌರ ಕಾರ್ಮಿಕರ ಕಾಯಂಗೆ ಅಧಿಸೂಚನೆ ಪ್ರಕಟ ಶೀಘ್ರ

ಬೆಂಗಳೂರು: ನೇರ ಪಾವತಿ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ವಾರದೊಳಗೆ ಕಾಯಂಗೊಳಿಸಲಾಗುವುದು. ಮುಖ್ಯಮಂತ್ರಿಗಳ ಅನುಮೋದನೆ ಪಡೆದು ಶೀಘ್ರದಲ್ಲೇ ಅಧಿಸೂಚನೆ ಪ್ರಕಟಿಸುವ ಸಾಧ್ಯತೆ ಇದೆ. ಬಿಬಿಎಂಪಿ ಸೇರಿದಂತೆ ರಾಜ್ಯದ 302 Read more…

11,136 ಪೌರ ಕಾರ್ಮಿಕರ ಕಾಯಂಗೆ ಅಧಿಸೂಚನೆ: 2 ನೇ ಹಂತದಲ್ಲಿ ಉಳಿದವರ ಸೇರ್ಪಡೆ

 ಬೆಂಗಳೂರು: ರಾಜ್ಯದ 11,136 ಪೌರ ಕಾರ್ಮಿಕರ ಕಾಯಂಗೆ ಅಧಿಸೂಚನೆ ಹೊರಡಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಂಬೇಡ್ಕರ್ ಭವನ ಉದ್ಘಾಟಿಸಿ ಮಾತನಾಡಿದ Read more…

ಕೆಲಸ ಕಾಯಂ ನಿರೀಕ್ಷೆಯಲ್ಲಿದ್ದ ಪೌರ ಕಾರ್ಮಿಕರಿಗೆ ಸಿಹಿ ಸುದ್ದಿ: 2 ತಿಂಗಳಲ್ಲಿ ಕಾಯಂ ಆದೇಶ

ಮೈಸೂರು: ಪೌರ ಕಾರ್ಮಿಕರ ಕಾಯಂಗೆ ಎರಡು ತಿಂಗಳಲ್ಲಿ ಆದೇಶ ಹೊರಡಿಸಲಾಗುವುದು ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಸಫಾಯಿ ಕರ್ಮಚಾರಿಗಳ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಜಾಗೃತಿ Read more…

ಪೌರ ನೌಕರರಿಗೆ ಸಚಿವರಿಂದ ಗುಡ್ ನ್ಯೂಸ್: ಬೇಡಿಕೆ ಈಡೇರಿಕೆ ಶೀಘ್ರ; ಭರವಸೆ ನೀಡಿದ ಎಂಟಿಬಿ ನಾಗರಾಜ್

ಬೆಂಗಳೂರು: ಪೌರಸೇವಾ ನೌಕರರ ಬೇಡಿಕೆಗಳಿಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ. ಗುತ್ತಿಗೆ ಪದ್ದತಿ ರದ್ದುಪಡಿಸಿ, ನೌಕರರನ್ನು ನೇರ ವೇತನ ಪಾವತಿ ಯೋಜನೆಗೆ ಒಳಪಡಿಸುವುದು ಸೇರಿದಂತೆ ಎಲ್ಲ ಬೇಡಿಕೆಗಳ ಸಂಬಂಧ ಮುಖ್ಯಮಂತ್ರಿಗಳೊಂದಿಗೆ Read more…

ಬೇಡಿಕೆ ಈಡೇರಿಕೆಗೆ ಸರ್ಕಾರದ ಅಸ್ತು, ಲಿಖಿತ ಭರವಸೆಗೆ ಪೌರಕಾರ್ಮಿಕರ ಪಟ್ಟು

ಬೆಂಗಳೂರು: ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಪೌರಕಾರ್ಮಿಕರ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಂಡಿದೆ. ಪೌರಕಾರ್ಮಿಕರಿಗೆ ಮಾಸಿಕ 2,000 ಸಂಕಷ್ಟ ಭತ್ಯೆ ನೀಡಲು ಸಂಪುಟ ಸಭೆಯಲ್ಲಿ Read more…

5300 ಪೌರಕಾರ್ಮಿಕರ ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ಹಣಕಾಸು ಇಲಾಖೆ 5300 ಪೌರ ಕಾರ್ಮಿಕರ ಹುದ್ದೆಗಳ ನೇಮಕಾತಿಗೆ ಅನುಮತಿ ನೀಡಿದ್ದು, ನೇಮಕಾತಿ ಪ್ರಕ್ರಿಯೆ ಆರಂಭಿಸುವಂತೆ ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಸೂಚನೆ ನೀಡಿದ್ದಾರೆ. ನಗರಾಭಿವೃದ್ಧಿ ಇಲಾಖೆ Read more…

2064 ಪೌರ ಕಾರ್ಮಿಕರ ನೇಮಕಾತಿಗೆ ಗ್ರೀನ್‌ ಸಿಗ್ನಲ್

ಬೆಳಗಾವಿ: ರಾಜ್ಯದಲ್ಲಿ 2064 ಪೌರ ಕಾರ್ಮಿಕರನ್ನು ನೇರ ನೇಮಕಾತಿ ಮಾಡಿಕೊಳ್ಳುವಂತೆ ರಾಜ್ಯ ಸರ್ಕಾರ ಅವಕಾಶ ನೀಡಿದೆ ಎಂದು ಪೌರಾಡಳಿತ, ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಎಂ.ಟಿ.ಬಿ. Read more…

ನಗರ ಸ್ಥಳೀಯ ಸಂಸ್ಥೆ ಹುದ್ದೆಗಳ ಭರ್ತಿಗೆ ಸಿಎಂ ಸೂಚನೆ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳಲ್ಲಿ ತೆರವಾದ ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸ್ಥಳೀಯ ಸಂಸ್ಥೆಗಳಲ್ಲಿ ನೇರಪಾವತಿಯಡಿ ಕೆಲಸ ನಿರ್ವಹಿಸುತ್ತಿರುವ ಪೌರಕಾರ್ಮಿಕರು ನಿವೃತ್ತಿ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...