alex Certify ಪ್ರಕಟ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: CSIR-UGC-NET ಪರೀಕ್ಷೆ ಮುಂದೂಡಿದ NTA

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಶುಕ್ರವಾರ ಜಂಟಿ CSIR-UGC-NET ಪರೀಕ್ಷೆಯನ್ನು ಜೂನ್-2024 ಮುಂದೂಡುವುದಾಗಿ ಪ್ರಕಟಿಸಿದೆ. ಇದು 15.06.2024 ರ ಸಾರ್ವಜನಿಕ ಸೂಚನೆಯ ಮುಂದುವರಿಕೆಯಾಗಿದೆ, ಜೂನ್-2024 ಜಂಟಿ CSIR-UGCNET ಪರೀಕ್ಷೆಯ Read more…

BREAKING NEWS: JEE ಅಡ್ವಾನ್ಸ್ಡ್ 2024 ಫಲಿತಾಂಶ ಪ್ರಕಟ: ವೇದ್ ಲಹೋಟಿಗೆ ಉನ್ನತ ಶ್ರೇಣಿ: ಇಲ್ಲಿದೆ ಮಾಹಿತಿ

ನವದೆಹಲಿ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ) ಮದ್ರಾಸ್ ಭಾನುವಾರ ಜಂಟಿ ಪ್ರವೇಶ ಪರೀಕ್ಷೆಯ(ಜೆಇಇ) ಅಡ್ವಾನ್ಸ್ಡ್ 2024 ಫಲಿತಾಂಶಗಳನ್ನು ಪ್ರಕಟಿಸಿದೆ. ಅಭ್ಯರ್ಥಿಗಳು ತಮ್ಮ ಲಾಗಿನ್ ರುಜುವಾತುಗಳನ್ನು ಅಧಿಕೃತ ವೆಬ್‌ಸೈಟ್, jeeadv.ac.in Read more…

ಇಂದು ಪ್ರಕಟವಾಗಲಿದೆ ಫಲಿತಾಂಶ: ರಾಜ್ಯದ 28 ಕ್ಷೇತ್ರಗಳ 474 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಬೆಂಗಳೂರು: ದೇಶದಲ್ಲಿ ಸುಧೀರ್ಘ 7 ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ರಾಜ್ಯದಲ್ಲಿಯೂ ಮತ ಎಣಿಕೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ Read more…

ಯಾರಿಗೆ ಅಧಿಕಾರ…? ಇಂದು ಮಧ್ಯಾಹ್ನದೊಳಗೆ ಕುತೂಹಲಕ್ಕೆ ತೆರೆ

ನವದೆಹಲಿ: ದೇಶದ 542 ಲೋಕಸಭಾ ಕ್ಷೇತ್ರಗಳ 8360 ಅಭ್ಯರ್ಥಿಗಳ ಭವಿಷ್ಯ ಇಂದು ಪ್ರಕಟವಾಗಲಿದೆ. ಇಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ. ಸುದೀರ್ಘ ಎರಡೂವರೆ ತಿಂಗಳ ಕಾಲ Read more…

ಮೇಲ್ಮನೆಗೆ ಕಾಂಗ್ರೆಸ್ ಅಭ್ಯರ್ಥಿಗಳು ರೆಡಿ: ಇಲ್ಲಿದೆ ಸಂಭಾವ್ಯರ ಪಟ್ಟಿ

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆಯುವ ಚುನಾವಣೆಯಲ್ಲಿ ಗೆಲ್ಲಬಹುದಾದ 7 ಸ್ಥಾನಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಇಂದು ಪಟ್ಟಿ ಅಧಿಕೃತವಾಗಿ ಪ್ರಕಟವಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ Read more…

ಸೆಕೆಂಡ್ ಪಿಯುಸಿ ಪರೀಕ್ಷೆ -3 ಅಂತಿಮ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಮಾಹಿತಿ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಜೂನ್/ಜುಲೈ 2024ರ ದ್ವಿತೀಯ ಪಿಯುಸಿ ಪರೀಕ್ಷೆ -3ರ ಅಂತಿಮ ವೇಳಾಪಟ್ಟಿ ಪ್ರಕಟಿಸಿದೆ. ಜೂನ್ 24 ಕನ್ನಡ, ಅರೇಬಿಕ್ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಇಂದು ಮಧ್ಯಾಹ್ನ ದ್ವಿತೀಯ ಪಿಯುಸಿ ಪರೀಕ್ಷೆ -2 ಫಲಿತಾಂಶ ಪ್ರಕಟ

ಬೆಂಗಳೂರು: ಮಂಗಳವಾರ ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯುಸಿ ಪರೀಕ್ಷೆ -2ರ ಫಲಿತಾಂಶ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಈ ಕುರಿತಾಗಿ ಮಾಹಿತಿ Read more…

BIG NEWS: ಎಸ್.ಎಸ್.ಎಲ್.ಸಿ ಪರೀಕ್ಷೆ-2 ವೇಳಾಪಟ್ಟಿ ಪ್ರಕಟ

ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಎಸ್.ಎಸ್.ಎಲ್.ಸಿ ಪರೀಕ್ಷೆ-2 ವೇಳಾಪಟ್ಟಿ ಪ್ರಕಟವಾಗಿದೆ. ಪರೀಕ್ಷೆಯಲ್ಲಿ ಕಡಿಮೆ ಅಂಕಗಳಿಸಿದವರಿಗಾಗಿ ಹಾಗೂ ಫೇಲ್ ಆಗಿರುವ ವಿದ್ಯಾರ್ಥಿಗಳಿಗಾಗಿ ಈಬಾರಿ ಶಾಲಾ ಶಿಕ್ಷಣ ಹಾಗೂ Read more…

ಕೆ -ಸೆಟ್ ಪರೀಕ್ಷೆ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ತಾತ್ಕಾಲಿಕ ಅಂಕ ಪ್ರಕಟ

ಬೆಂಗಳೂರು: ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆ ಕೆ -ಸೆಟ್ 2023ರಲ್ಲಿ ಅಭ್ಯರ್ಥಿಗಳು ಗಳಿಸಿದ ವಿಷಯವಾರು ಅಂಕಗಳ ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಗುರುವಾರ ವೆಬ್ಸೈಟ್ ನಲ್ಲಿ Read more…

ಫಲಿತಾಂಶ ಪ್ರಕಟವಾದ 48 ಗಂಟೆಯಲ್ಲಿ 7 ವಿದ್ಯಾರ್ಥಿಗಳು ಆತ್ಮಹತ್ಯೆ

ಹೈದರಾಬಾದ್: ತೆಲಂಗಾಣ ಸ್ಟೇಟ್ ಬೋರ್ಡ್ ಆಫ್ ಇಂಟರ್ಮೀಡಿಯೇಟ್ ಎಕ್ಸಾಮಿನೇಷನ್(TSBIE) ಮೊದಲ ವರ್ಷ ಮತ್ತು ಎರಡನೇ ವರ್ಷದ ಫಲಿತಾಂಶಗಳನ್ನು ಏಪ್ರಿಲ್ 24 ರಂದು(ಬುಧವಾರ) ಪ್ರಕಟಿಸಿದೆ. ಫಲಿತಾಂಶ ಪ್ರಕಟವಾದ 48 ಗಂಟೆಗಳಲ್ಲಿ Read more…

ಟಿ20 ವಿಶ್ವಕಪ್ ಗೆ ಭಾರತ ತಂಡ ಪ್ರಕಟಕ್ಕೆ ಬಿಸಿಸಿಐ ಸಿದ್ಧತೆ

ನವದೆಹಲಿ: ಜೂನ್‌ನಲ್ಲಿ ಪ್ರಾರಂಭವಾಗಲಿರುವ T20 ವಿಶ್ವಕಪ್ ಗಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ತಂಡವನ್ನು ಪ್ರಕಟಿಸಲಿದೆ. ಭಾರತೀಯ ಕ್ರಿಕೆಟ್ ಅಭಿಮಾನಿಗಳು ಈ ಬಗ್ಗೆ ಉತ್ಸುಕರಾಗಿದ್ದಾರೆ. ಮುಂದಿನ ವಾರಗಳಲ್ಲಿ ತಂಡದ Read more…

ಎಸ್ಎಸ್ಎಲ್ಸಿ ಫಲಿತಾಂಶ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ತಿಂಗಳಾಂತ್ಯಕ್ಕೆ ಇಲ್ಲವೇ ಮೇ ಮೊದಲ ವಾರ ರಿಸಲ್ಟ್

ಬೆಂಗಳೂರು: ಏಪ್ರಿಲ್ ಕೊನೆ ವಾರ ಅಥವಾ ಮೇ ಮೊದಲ ವಾರ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು. ಏಪ್ರಿಲ್ 15ರಿಂದ ಮೌಲ್ಯಮಾಪನ ಕಾರ್ಯ ಆರಂಭವಾಗಲಿದ್ದು, ಸುಮಾರು 20 ದಿನಗಳಲ್ಲಿ ಪೂರ್ಣಗೊಳ್ಳುವ Read more…

ಏ. 8ಕ್ಕೆ 5, 8, 9ನೇ ಕ್ಲಾಸ್ ಬೋರ್ಡ್ ಪರೀಕ್ಷೆ ಫಲಿತಾಂಶ, ಏ. 10ಕ್ಕೆ ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ ಸಾಧ್ಯತೆ

ಬೆಂಗಳೂರು: 2023 -24 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ -1ರ ಫಲಿತಾಂಶ ಏಪ್ರಿಲ್ ಎರಡನೇ ವಾರ ಪ್ರಕಟವಾಗುವ ಸಾಧ್ಯತೆ ಇದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ Read more…

ಸೌಮ್ಯಾ ರೆಡ್ಡಿ, ಅಂಜಲಿ ನಿಂಬಾಳ್ಕರ್, ಪ್ರಭಾ ಮಲ್ಲಿಕಾರ್ಜುನ್, ಪ್ರಿಯಾಂಕಾ ಜಾರಕಿಹೊಳಿಗೆ ಕಾಂಗ್ರೆಸ್ ಟಿಕೆಟ್

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ 57 ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಅಧೀರ್ ರಂಜನ್ ಚೌಧರಿ ಪಶ್ಚಿಮ ಬಂಗಾಳದ ಬರ್ಹಾಂಪೋರ್‌ನಿಂದ ಸ್ಪರ್ಧಿಸಲಿದ್ದಾರೆ. ರಾಜ್ಯದ 17 ಕ್ಷೇತ್ರಗಳಿಗೆ Read more…

BREAKING: ಬಾಂಡ್ ಸಂಖ್ಯೆ, ಖರೀದಿ ವಿವರ ಸಹಿತ ಚುನಾವಣಾ ಬಾಂಡ್ ಡೇಟಾ ಬಿಡುಗಡೆ ಮಾಡಿದ ಚುನಾವಣಾ ಆಯೋಗ: ಇಲ್ಲಿದೆ ಫುಲ್ ಡಿಟೇಲ್ಸ್

  ನವದೆಹಲಿ: ಸುಪ್ರೀಂ ಕೋರ್ಟ್‌ನ ನಿರ್ದೇಶನಕ್ಕೆ ಅನುಗುಣವಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್‌ಬಿಐ) ಒದಗಿಸಿದ ಬಾಂಡ್ ಸಂಖ್ಯೆಗಳು ಸೇರಿದಂತೆ ಚುನಾವಣಾ ಬಾಂಡ್‌ ಗಳ ಡೇಟಾವನ್ನು ಭಾರತೀಯ ಚುನಾವಣಾ ಆಯೋಗವು(ಇಸಿಐ) Read more…

BREAKING NEWS: ರಾಜ್ಯ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

ನವದೆಹಲಿ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ. ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರಾದ ಕೆ.ಸಿ. ವೇಣುಗೋಪಾಲ್, ಪವನ್ ಖೇರಾ, ಅಜಯ್ ಮಾಖೇನ್ ಅವರು ಸುದ್ದಿಗೋಷ್ಠಿಯಲ್ಲಿ ಪಟ್ಟಿ ಪ್ರಕಟಿಸಿದ್ದಾರೆ. Read more…

ಶಿವಮೊಗ್ಗದಿಂದ ಗೀತಾ ಶಿವರಾಜ್ ಕುಮಾರ್: 8 ಕಾಂಗ್ರೆಸ್ ಅಭ್ಯರ್ಥಿಗಳ ಅಧಿಕೃತ ಘೋಷಣೆ ಬಾಕಿ

ಬೆಂಗಳೂರು: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಎಂಟು ಕ್ಷೇತ್ರಗಳಿಗೆ ಮೊದಲ ಪಟ್ಟಿಯನ್ನು ಪ್ರಕಟಿಸಲಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ. ತುಮಕೂರಿನಿಂದ ಮುದ್ದಹನುವೇಗೌಡ, ಚಿತ್ರದುರ್ಗದಿಂದ ಬಿ.ಎನ್. ಚಂದ್ರಪ್ಪ, ಉಡುಪಿ -ಚಿಕ್ಕಮಗಳೂರು Read more…

ಪೌರ ಕಾರ್ಮಿಕರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯಿಂದ ಮಂಜೂರಾದ 119 ಪೌರಕಾರ್ಮಿಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು. ಈ ಪೈಕಿ Read more…

5, 8 ,9ನೇ ತರಗತಿ ಪಬ್ಲಿಕ್ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: 5, 8, 9ನೇ ತರಗತಿ ಪಬ್ಲಿಕ್ ಪರೀಕ್ಷೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಶುಕ್ರವಾರ ಅಂತಿಮ ವೇಳಾಪಟ್ಟಿ ಪ್ರಕಟಿಸಿದೆ. ರಾಜ್ಯ ಪಠ್ಯಕ್ರಮದ ಎಲ್ಲಾ Read more…

ICC T20 ವಿಶ್ವಕಪ್ ವೇಳಾಪಟ್ಟಿ ಪ್ರಕಟ: ಜೂ. 9 ರಂದು ನ್ಯೂಯಾರ್ಕ್‌ನಲ್ಲಿ ಭಾರತ –ಪಾಕಿಸ್ತಾನ ಪಂದ್ಯ: ಬಾರ್ಬಡೋಸ್ ನಲ್ಲಿ ಫೈನಲ್

ನವದೆಹಲಿ: ICC ಶುಕ್ರವಾರ T20 ವಿಶ್ವಕಪ್ 2024 ಗಾಗಿ ಬಹು ನಿರೀಕ್ಷಿತ ವೇಳಾಪಟ್ಟಿ ಪ್ರಕಟಿಸಿದೆ. ಮತ್ತೊಮ್ಮೆ ಐತಿಹಾಸಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನವು ಒಂದೇ ಗುಂಪಿನಲ್ಲಿವೆ. ಜೂನ್‌ 9ರಂದು Read more…

ಒಂದೇ ದಿನ 50 ತೀರ್ಪು ನೀಡಿ ನ್ಯಾ. ಎಂ. ನಾಗಪ್ರಸನ್ನ ದಾಖಲೆ

ಬೆಂಗಳೂರು: ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಒಂದೇ ದಿನ 50 ಪ್ರಕರಣಗಳ ತೀರ್ಪು ಪ್ರಕಟಿಸಿ ದಾಖಲೆ ಬರೆದಿದೆ. ಪ್ರಸ್ತುತ ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳ ವಿಚಾರಣೆ Read more…

ವಿದ್ಯಾರ್ಥಿಗಳ ಗಮನಕ್ಕೆ : ʻCBSEʼ 10, 12ನೇ ತರಗತಿ ಪ್ರಾಯೋಗಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) ಮುಂಬರುವ ಸಿಬಿಎಸ್ಇ 10 ಮತ್ತು 12 ನೇ ತರಗತಿ ಪ್ರಾಯೋಗಿಕ ಬೋರ್ಡ್ ಪರೀಕ್ಷೆಗಳಿಗೆ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ Read more…

BREAKING : ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ, ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ : ಮೊಹಮ್ಮದ್ ಶಮಿ, ದೀಪಕ್ ಚಹರ್ ಔಟ್!

  ನವದೆಹಲಿ : ದಕ್ಷಿಣ ಆಫ್ರಿಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯಿಂದ ಭಾರತದ ಸ್ಟಾರ್ ವೇಗಿ ಮೊಹಮ್ಮದ್ ಶಮಿ ಹೊರಗುಳಿದಿದ್ದಾರೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ Read more…

U-19 ವಿಶ್ವಕಪ್ 2024 ರ ವೇಳಾಪಟ್ಟಿ ಪ್ರಕಟ : ಇಲ್ಲಿದೆ ಫುಲ್ ಲಿಸ್ಟ್ | U19 World Cup 2024‌

2024ರ ಐಸಿಸಿ ಅಂಡರ್-19 ಪುರುಷರ ಕ್ರಿಕೆಟ್ ವಿಶ್ವಕಪ್ ವೇಳಾಪಟ್ಟಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಸೋಮವಾರ ಪ್ರಕಟಿಸಿದೆ. ಜನವರಿ 19 ರಿಂದ ಫೆಬ್ರವರಿ 11 ರವರೆಗೆ ದಕ್ಷಿಣ ಆಫ್ರಿಕಾ Read more…

IAS ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: UPSC ಸಿವಿಲ್ ಸರ್ವೀಸಸ್ ಮೇನ್ಸ್ ಪರೀಕ್ಷೆ ಫಲಿತಾಂಶ ಪ್ರಕಟ

ನವದೆಹಲಿ: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್(UPSC) ಇಂದು ಡಿಸೆಂಬರ್ 8, 2023 ರಂದು ಸಿವಿಲ್ ಸರ್ವೀಸಸ್ ಮೇನ್ಸ್ ಪರೀಕ್ಷೆಯ(CSE) ಫಲಿತಾಂಶ ಪ್ರಕಟಿಸಿದೆ. IAS ಅಭ್ಯರ್ಥಿಗಳು www.upsc.gov.in ನಲ್ಲಿ ಅಧಿಕೃತ Read more…

BIG NEWS : ಇಂದು ಅಲಹಾಬಾದ್ ಹೈಕೋರ್ಟ್ ನಿಂದ ʻಜ್ಞಾನವಾಪಿʼ ಪ್ರಕರಣ ತೀರ್ಪು ಪ್ರಕಟ| Gyanvapi Masjid Case

ನವದೆಹಲಿ : ಅಲಹಾಬಾದ್ ಹೈಕೋರ್ಟ್ನಲ್ಲಿ ಜ್ಞಾನವಾಪಿ ಮಸೀದಿ ಪ್ರಕರಣದ ವಿಚಾರಣೆ ಶುಕ್ರವಾರವೂ ಮುಂದುವರಿಯಲಿದೆ. ವಾರಣಾಸಿಯ ಗ್ಯಾನ್ವಾಪಿ ಮಸೀದಿಯನ್ನು ನಿರ್ವಹಿಸುವ ಅಂಜುಮನ್ ಇಂಟೆಜಾಮಿಯಾ ಸಮಿತಿಯು ಮಸೀದಿಯ ಜಾಗದಲ್ಲಿ ದೇವಾಲಯವನ್ನು ಪುನಃಸ್ಥಾಪಿಸುವಂತೆ Read more…

BIG NEWS : ಇಂದು ಲೋಕಸಭೆ ಚುನಾವಣೆಯ ʻಸೆಮಿ ಫೈನಲ್ʼ ತೀರ್ಪು : ಬೆಳಗ್ಗೆ 8 ರಿಂದ ನಾಲ್ಕು ರಾಜ್ಯಗಳ ಮತಎಣಿಕೆ

ನವದೆಹಲಿ: ಇಂದು ಲೋಕಸಭೆ ಚುನಾವಣೆಯ ಸೆಮಿಫೈನಲ್‌ ಎಂದೇ ಬಿಂಬಿತವಾಗಿರುವ ಪಂಚರಾಜ್ಯಗಳ ಚುನಾವಣೆ ಪೈಕಿ ನಾಲ್ಕು ರಾಜ್ಯಗಳ ಫಲಿತಾಂಶ ಇಂದು ಹೊರಬೀಳಲಿದ್ದು, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ ಗಢ ಹಾಗೂ ತೆಲಂಗಾಣದಲ್ಲಿ Read more…

BREAKING NEWS: ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ: ಏಕದಿನ ತಂಡಕ್ಕೆ ಕೆ.ಎಲ್. ರಾಹುಲ್ ನಾಯಕ

ಮುಂಬರುವ ದಕ್ಷಿಣ ಆಫ್ರಿಕಾ ಪ್ರವಾಸಕ್ಕಾಗಿ ಬಿಸಿಸಿಐ ಗುರುವಾರ ಭಾರತ ತಂಡವನ್ನು ಪ್ರಕಟಿಸಿದೆ, ತಂಡವು ಮೂರು T20I ಗಳು, ODI ಗಳು ಮತ್ತು ಎರಡು ಟೆಸ್ಟ್ ಪಂದ್ಯಗಳನ್ನು ಆಡಲು ನಿಗದಿಪಡಿಸಲಾಗಿದೆ. Read more…

Icc World Cup-2023 : ವಿಶ್ವಕಪ್ ನ ಅತ್ಯುತ್ತಮ `ಫೀಲ್ಡಿಂಗ್ ತಂಡ’ ಪ್ರಕಟಿಸಿದ ಐಸಿಸಿ

2023ರ  ಐಸಿಸಿ ವಿಶ್ವಕಪ್ ಟೂರ್ನಿಗೆ ಕ್ಷಣಗಣನೆ ಆರಂಭವಾಗಿದೆ. ವಿಶ್ವಕಪ್ನ ಅತ್ಯಂತ ಯಶಸ್ವಿ ತಂಡವಾದ ಆಸ್ಟ್ರೇಲಿಯಾ ಮತ್ತೊಮ್ಮೆ ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದಿದೆ ಮತ್ತು ಅವರನ್ನು ವಿಶ್ವದ ಅತ್ಯಂತ ಅಪಾಯಕಾರಿ ತಂಡವೆಂದು Read more…

2027 ರ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಸ್ಥಳ, ದಿನಾಂಕ ಪ್ರಕಟಿಸಿದ ಐಸಿಸಿ| Cricket World Cup-2027

ನವದೆಹಲಿ:  2027 ರ ಐಸಿಸಿ ಕ್ರಿಕೆಟ್ ವಿಶ್ವಕಪ್ ಈ ಏಕದಿನ ಅಂತರರಾಷ್ಟ್ರೀಯ (ಒಡಿಐ) ಕ್ರಿಕೆಟ್ ಪಂದ್ಯಾವಳಿಯ ದಿನಾಂಕ ಪ್ರಕಟವಾಗಿದ್ದು, ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಮತ್ತು ನಮೀಬಿಯಾದಲ್ಲಿ ಟೂರ್ನಿ ನಡೆಯಲಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...