ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಎಲ್ಲಾ ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ
ಬೆಂಗಳೂರು: ದ್ವಿತೀಯ ಪಿಯುಸಿ ಎಲ್ಲಾ ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು…
BREAKING: ರಾಜ್ಯಮಟ್ಟದ ಉತ್ತಮ ಶಿಕ್ಷಕರ ಪಟ್ಟಿ ಪ್ರಕಟ: ಇಲ್ಲಿದೆ ವಿವರ
ಬೆಂಗಳೂರು: ರಾಜ್ಯಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟಿಸಲಾಗಿದೆ. ಪ್ರಾಥಮಿಕ ಶಾಲೆ ವಿಭಾಗದಲ್ಲಿ 20 ಶಿಕ್ಷಕರಿಗೆ ಪ್ರಶಸ್ತಿ…
ಸಹಾಯಕ ಸಿವಿಲ್ ಇಂಜಿನಿಯರ್ ಹುದ್ದೆ ನೇಮಕಾತಿ ಪರೀಕ್ಷೆ ಅಂಕಪಟ್ಟಿ ಪ್ರಕಟ
ಬೆಂಗಳೂರು: ಕರ್ನಾಟಕ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯಲ್ಲಿ ಖಾಲಿ ಇರುವ ಸಿವಿಲ್ ಇಂಜಿನಿಯರ್…
BIG NEWS: ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆ ಸಿದ್ಧತೆ ಆರಂಭ
ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆ ವಾರ್ಡ್ ವಾರು ಮತದಾರರ ಪಟ್ಟಿ ಸಿದ್ಧಪಡಿಸಲು ರಾಜ್ಯ…
ಪರೀಕ್ಷೆ ಮುಗಿದ ಆರೇ ದಿನದಲ್ಲಿ 26 ಸಾವಿರ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸಿದ ಬೆಂಗಳೂರು ವಿವಿ ದಾಖಲೆ
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ವಿವಿಧ ಪದವಿ ಕೋರ್ಸುಗಳ 26,000ಕ್ಕೂ ಹೆಚ್ಚು ವಿದ್ಯಾರ್ಥಿಗಳ ಆರನೇ ಸೆಮಿಸ್ಟರ್ ಫಲಿತಾಂಶವನ್ನು…
ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆ: ಕೆಇಎ ಫಲಿತಾಂಶ ಪ್ರಕಟ
ಬೆಂಗಳೂರು: ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಕರ್ನಾಟಕ ನಗರ ನೀರು…
ಎಸ್ಎಸ್ಎಲ್ಸಿ ಪರೀಕ್ಷೆ -3 ವೇಳಾಪಟ್ಟಿ ಪ್ರಕಟ: ಇಲ್ಲಿದೆ ವಿವರ
ಬೆಂಗಳೂರು: 2024ರ ಎಸ್ಎಸ್ಎಲ್ಸಿ ಪರೀಕ್ಷೆ -3 ವೇಳಾಪಟ್ಟಿ ಪ್ರಕಟಿಸಲಾಗಿದೆ. ಆಗಸ್ಟ್ 2 ರಿಂದ 9ರವರೆಗೆ ಪರೀಕ್ಷೆ…
ಪ್ರಥಮ ವರ್ಷದ ಡಿ.ಪಿ. ಇಡಿ ಮುಖ್ಯ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಪ್ರಥಮ ವರ್ಷದ ಡಿ.ಪಿ. ಇಡಿ…
BREAKING: ಐಎಎಸ್ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: UPSC ಪ್ರಿಲಿಮ್ಸ್ ಫಲಿತಾಂಶ ಪ್ರಕಟ: ರಿಸಲ್ಟ್ ವೀಕ್ಷಿಸಲು ಇಲ್ಲಿದೆ ಮಾಹಿತಿ
ನವದೆಹಲಿ: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್(UPSC) ಸೋಮವಾರ ನಾಗರಿಕ ಸೇವೆಗಳ(ಪೂರ್ವಭಾವಿ) ಪರೀಕ್ಷೆಗಳ 2024 ಫಲಿತಾಂಶಗಳನ್ನು ಪ್ರಕಟಿಸಿದೆ.…
ಯುಜಿ ಸಿಇಟಿ ಮೀಸಲು ಪರಿಶೀಲನೆ ಪ್ರಕಟ: ಅಭ್ಯರ್ಥಿಗಳಿಗೆ ವೆರಿಫಿಕೇಷನ್ ಸ್ಲಿಪ್ ಪಡೆಯಲು ಅವಕಾಶ
ಬೆಂಗಳೂರು: ಇಂಜಿನಿಯರಿಂಗ್, ವೈದ್ಯಕೀಯ ಸೇರಿ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಅಭ್ಯರ್ಥಿಗಳು ಸಲ್ಲಿಸಿದ ಯುಜಿ ಸಿಇಟಿ…