alex Certify ಪ್ರಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ‘ನ್ಯಾಯಾಲಯ ವಾಕ್ ಸ್ವಾತಂತ್ರ್ಯ ಎತ್ತಿ ಹಿಡಿಯಬೇಕು’ ; ಸಂಸದನ ವಿರುದ್ಧದ FIR ರದ್ದುಗೊಳಿಸಿ ʼಸುಪ್ರೀಂ ಕೋರ್ಟ್ʼ ಹೇಳಿಕೆ

ನವದೆಹಲಿ: ಕಾಂಗ್ರೆಸ್ ಸಂಸದ ಇಮ್ರಾನ್ ಪ್ರತಾಪ್‌ಗಢಿ ಅವರು “ಏ ಖೂನ್ ಕೆ ಪ್ಯಾಸೆ ಬಾತ್ ಸುನೋ” ಎಂಬ ಕವಿತೆ ಓದಿದ್ದಕ್ಕೆ ಅವರ ವಿರುದ್ಧ ಯಾವುದೇ ಅಪರಾಧವಿಲ್ಲ ಎಂದು ಸುಪ್ರೀಂ Read more…

ಶಾಲಾ ಬಸ್ಸಿನಲ್ಲಿ ತಾಯಿ – ಮಗಳ ಪುಂಡಾಟ : ವಿದ್ಯಾರ್ಥಿಗೆ ಮೂಳೆ ಮುರಿಯುವಂತೆ ಹಲ್ಲೆ | Shocking Video

ತನ್ನ ಮಗನನ್ನು ಬೆದರಿಸುತ್ತಿದ್ದಾನೆ ಎಂದು ಆರೋಪಿಸಿ, ಅಮೆರಿಕಾದ ಇಂಡಿಯಾನಾಪೊಲಿಸ್‌ನ ಲೇಟಿಯಾ ಹೆಂಟ್ಜ್ ಎಂಬ ತಾಯಿಯು ತನ್ನ ಹದಿಹರೆಯದ ಮಗಳೊಂದಿಗೆ ತನ್ನ ಮಗನ ಶಾಲಾ ಬಸ್ಸನ್ನು ಹತ್ತಿ 14 ವರ್ಷದ Read more…

ದುಬೈನಿಂದ ಜಿನೀವಾಕ್ಕೆ ಹೋಗ್ತೀನಿ ಅಂತಾ ಹೇಳಿ ಭಾರತಕ್ಕೆ ಬಂದಿದ್ರು ರನ್ಯಾ ರಾವ್ ; DRI ವಿಚಾರಣೆಯಲ್ಲಿ ಬಹಿರಂಗ

ನಟಿ ರನ್ಯಾ ರಾವ್ ದುಬೈನಲ್ಲಿ 2024 ನವೆಂಬರ್ ಮತ್ತೆ ಡಿಸೆಂಬರ್‌ನಲ್ಲಿ ಎರಡು ಸಲ ಚಿನ್ನ ತಗೊಂಡಿದ್ರು. ಕಸ್ಟಮ್ಸ್ ಡಿಪಾರ್ಟ್‌ಮೆಂಟ್‌ಗೆ ಸ್ವಿಟ್ಜರ್ಲೆಂಡ್‌ನ ಜಿನೀವಾಕ್ಕೆ ಹೋಗ್ತೀನಿ ಅಂತಾ ಹೇಳಿದ್ರು. ಆದ್ರೆ, ಅವರು Read more…

BIG NEWS: ಲೋಕ ಅದಾಲತ್ ನಲ್ಲಿ ಬರೋಬ್ಬರಿ 41.81 ಲಕ್ಷ ಕೇಸ್ ಇತ್ಯರ್ಥ

ಬೆಂಗಳೂರು: ರಾಜ್ಯಾದ್ಯಂತ ಮಾರ್ಚ್ 8 ರಂದು ನಡೆದ 2025 ನೇ ಸಾಲಿನ ಮೊದಲ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇದ್ದ ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿ Read more…

ವಿಚಾರಣಾ ನ್ಯಾಯಾಲಯದ ತಿರಸ್ಕಾರದ ನಂತರ ಹೈಕೋರ್ಟ್ ಪರಿಗಣಿಸಿದರೆ ವಿಚಾರಣೆಯ ಹಕ್ಕು ಲಭ್ಯ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ದೋಷಾರೋಪ ಪಟ್ಟಿಯಲ್ಲಿ ಆರೋಪಿಯಾಗಿ ಹೆಸರಿಸದ ವ್ಯಕ್ತಿಗೆ ಕ್ರಿಮಿನಲ್ ವಿಚಾರಣೆಗೆ ಹಾಜರಾಗುವ ಮೊದಲು ವಿಚಾರಣಾ ನ್ಯಾಯಾಲಯದಿಂದ ಆಲಿಸುವ ಹಕ್ಕಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ ಮಹತ್ವದ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ Read more…

ಮದ್ಯದ ಅಮಲಿನಲ್ಲಿ ನಟಿ ಪುಂಡಾಟ ; ಪೊಲೀಸ್ ಸಿಬ್ಬಂದಿ ಮೇಲೂ ಹಲ್ಲೆ | Watch Video

ಹೈದರಾಬಾದ್‌ನ ಮಧುರಾ ನಗರದ ಮುಖ್ಯ ರಸ್ತೆಯಲ್ಲಿ ನಟಿಯೊಬ್ಬಳು ಮದ್ಯದ ಅಮಲಿನಲ್ಲಿದ್ದ ಸ್ಥಿತಿಯಲ್ಲಿ ಸಾರ್ವಜನಿಕವಾಗಿ ಗಲಾಟೆ ಸೃಷ್ಟಿಸಿದ್ದಾಳೆ. ಈ ಮಹಿಳೆ ಸಿನಿಮಾ ಜೂನಿಯರ್ ಆರ್ಟಿಸ್ಟ್ ಆಗಿದ್ದು, ಮದ್ಯದ ಅಮಲಿನಲ್ಲಿದ್ದಳು. ಪಾದಚಾರಿಗಳು Read more…

ಕುಡಿದ ಮತ್ತಿನಲ್ಲಿ ಗೆಳೆಯನಿಗೆ ವರಮಾಲೆ ; ಮದುವೆ ಮುರಿದುಕೊಂಡ ವಧು | Video

ಉತ್ತರ ಪ್ರದೇಶದ ಬರೇಲಿಯಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಮದುವೆ ಮಂಟಪದಲ್ಲಿ ಕುಡಿದ ಮತ್ತಿನಲ್ಲಿದ್ದ ವರ, ತನ್ನ ಸ್ನೇಹಿತನಿಗೆ ವರಮಾಲೆ ಹಾಕಿದ ಪರಿಣಾಮ ಮದುವೆ ರದ್ದಾಗಿದೆ. ಈ ಘಟನೆಯಿಂದ ಕೋಪಗೊಂಡ Read more…

ʼಯಾವುದೇ ತಾಯಿ ತನ್ನ ಮಗುವಿಗೆ ಹಲ್ಲೆ ಮಾಡಲು ಸಾಧ್ಯವಿಲ್ಲʼ : ಮಹಿಳೆಗೆ ಜಾಮೀನು ನೀಡಿ ಹೈಕೋರ್ಟ್‌ ಹೇಳಿಕೆ

ತನ್ನ ಏಳು ವರ್ಷದ ಮಗುವಿಗೆ ಹಲ್ಲೆ ಮಾಡಿದ ಆರೋಪದ ಮೇಲೆ ಬಂಧಿತಳಾಗಿದ್ದ 28 ವರ್ಷದ ಮಹಿಳೆಗೆ ಬಾಂಬೆ ಹೈಕೋರ್ಟ್ ಮಂಗಳವಾರ ಜಾಮೀನು ನೀಡಿದೆ. “ಯಾವುದೇ ತಾಯಿಯೂ ತನ್ನ ಸ್ವಂತ Read more…

ರೊಟ್ಟಿಗೆ ಉಗುಳುವ ವಿಡಿಯೋ ವೈರಲ್; ಆರೋಪಿ ಅರೆಸ್ಟ್ | Watch Video

ಮದುವೆ ಸಮಾರಂಭದಲ್ಲಿ ರೊಟ್ಟಿಗೆ ಉಗುಳುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ಸೋಮವಾರ ಆ ವ್ಯಕ್ತಿಯನ್ನು ಬಂಧಿಸಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ (ನಗರ) ಆಯುಷ್ ವಿಕ್ರಮ್ ಸಿಂಗ್ ಅವರು Read more…

ಕಾಣೆಯಾದ ಬಾಲಕಿ ಹುಡುಕಾಟದ ವೇಳೆ ಬೃಹತ್‌ ವೇಶ್ಯಾವಾಟಿಕೆ ಜಾಲ ಪತ್ತೆ ; 12 ಮಂದಿ ಅರೆಸ್ಟ್

ಒಡಿಶಾದ ಪುರಿ ಪೊಲೀಸರು ಇತ್ತೀಚೆಗೆ ಕಾಣೆಯಾದ ಬಾಲಕಿಯ ಹುಡುಕಾಟದ ಸಂದರ್ಭದಲ್ಲಿ ತಾಲಬಾನಿಯಾ ಪ್ರದೇಶದಲ್ಲಿ ಬೃಹತ್ ವೇಶ್ಯಾವಾಟಿಕೆ ಜಾಲವನ್ನು ಭೇದಿಸಿ, ವೇಶ್ಯಾವಾಟಿಕೆ ದಂಧೆಯ ಕಿಂಗ್‌ಪಿನ್ ಸೇರಿದಂತೆ 12 ಜನರನ್ನು ಬಂಧಿಸಿದ್ದಾರೆ. Read more…

BREAKING: ಉಡುಪಿ ಮೂಲದ ಮತ್ತೊಬ್ಬ ನಕ್ಸಲ್ ಮಹಿಳೆ ಶರಣಾಗತಿ…?

ಬೆಂಗಳೂರು: ಉಡುಪಿ ಮೂಲದ ಮತ್ತೊಬ್ಬ ನಕ್ಸಲ್ ಮಹಿಳೆ ಶರಣಾಗತಿಯಾಗುವ ಸಾಧ್ಯತೆ ಇದೆ. ಉಡುಪಿ ಅಥವಾ ಚಿಕ್ಕಮಗಳೂರಿನಲ್ಲಿ ಅವರು ಶರಣಾಗಲಿದ್ದಾರೆ ಎನ್ನಲಾಗಿದೆ. ಆಂಧ್ರಪ್ರದೇಶದಲ್ಲಿ ನಕ್ಸಲ್ ಮಹಿಳೆ ಲಕ್ಷ್ಮಿ ತೊಂಬಟ್ಟು ಸಕ್ರಿಯವಾಗಿದ್ದರು. Read more…

ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಕೇಸ್: ಅಜ್ಜಿ ಸುಪರ್ದಿಗೆ ಮಗು ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ 4 ವರ್ಷದ ಮಗು ಪತ್ನಿ ನಿಖಿತಾ ಸಿಂಘಾನಿಯಾ ಬಳಿಯೇ ಇರಲಿ ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. Read more…

ಡ್ರಗ್ಸ್ ಕೇಸ್ ನಲ್ಲಿ ನಟಿ ರಾಗಿಣಿ ದ್ವಿವೇದಿಗೆ ಬಿಗ್ ರಿಲೀಫ್: ಪ್ರಕರಣ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಡ್ರಗ್ಸ್ ಮಾಫಿಯಾದೊಂದಿಗೆ ನಂಟು ಹೊಂದಿದ ಆರೋಪದಡಿ ನಟಿ ರಾಗಿಣಿ ದ್ವಿವೇದಿ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ಏಕಸದಸ್ಯ ಪೀಠ ರದ್ದುಪಡಿಸಿದೆ. ರಾಗಿಣಿ ವಿರುದ್ಧ ಪಾರ್ಟಿ ಆಯೋಜಿಸಿ ಡ್ರಗ್ಸ್ ಬಳಕೆಗೆ Read more…

BIG NEWS: ಲೋಕ್ ಅದಾಲತ್ ನಲ್ಲಿ ಒಂದೇ ದಿನ ದಾಖಲೆಯ 38.80 ಲಕ್ಷ ಪ್ರಕರಣ ಇತ್ಯರ್ಥ

ಬೆಂಗಳೂರು: ರಾಜ್ಯದಲ್ಲಿ ಡಿಸೆಂಬರ್ 14ರಂದು ನಡೆದ ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ದಾಖಲೆಯ 38.80 ಲಕ್ಷ ಪ್ರಕರಣ ಇತ್ಯರ್ಥಪಡಿಸಲಾಗಿದೆ. ಕಕ್ಷಿದಾರರಿಗೆ 2248 ಕೋಟಿ ರೂ. ಪರಿಹಾರ ಕೊಡಿಸಲಾಗಿದೆ ಎಂದು Read more…

ರಾಷ್ಟ್ರೀಯ ಲೋಕ ಅದಾಲತ್; ಧಾರವಾಡ ಹೈಕೋರ್ಟ್ ಪೀಠದಲ್ಲಿ ಒಂದೇ ದಿನ 235 ಪ್ರಕರಣ ಇತ್ಯರ್ಥ

ಧಾರವಾಡ: ಕರ್ನಾಟಕ ಉಚ್ಛ ನ್ಯಾಯಾಲಯದ ಧಾರವಾಡ ಪೀಠದಲ್ಲಿ ಇಂದು ರಾಷ್ಟ್ರೀಯ ಲೋಕ ಅದಾಲತ್‌ನ್ನು ಕರ್ನಾಟಕ ಉಚ್ಛ ನ್ಯಾಯಾಲಯ, ಧಾರವಾಡ ಪೀಠದ ಹಿರಿಯ ನ್ಯಾಯಮೂರ್ತಿಗಳಾದ ಶ್ರೀನಿವಾಸ್ ಹರೀಶ ಕುಮಾರ್ ಅವರ Read more…

ಸುಳ್ಳು ಭರವಸೆ ನೀಡಿ ಅತ್ಯಾಚಾರ ಆರೋಪ: ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ಡೇಟಿಂಗ್ ಆಪ್ ನಲ್ಲಿ ಪರಿಚಯವಾಗಿದ್ದ ಪುರುಷನ ವಿರುದ್ಧ ವಿವಾಹಿತೆ ದಾಖಲಿಸಿದ್ದ ಅತ್ಯಾಚಾರ ಪ್ರಕರಣವನ್ನು ಹೈಕೋರ್ಟ್ ರದ್ದು ಮಾಡಿದೆ. ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು ಮಾಡುವಂತೆ ಕೋರಿ Read more…

ನ್ಯಾಯಾಂಗ ನಿಂದನೆ: ತಿಂಗಳೊಳಗೆ 50 ಮರ ನೆಡುವಂತೆ ಮಧ್ಯಪ್ರದೇಶ ಹೈಕೋರ್ಟ್ ಆದೇಶ

ಕ್ರಿಮಿನಲ್ ಅವಹೇಳನ ಪ್ರಕರಣದಲ್ಲಿ ವ್ಯಕ್ತಿಯೊಬ್ಬನ ಕ್ಷಮಾಪಣೆಯನ್ನು ಸ್ವೀಕರಿಸಿ, ಒಂದು ತಿಂಗಳೊಳಗೆ 50 ಮರಗಳನ್ನು ನೆಡುವಂತೆ ಮಧ್ಯಪ್ರದೇಶ ಹೈಕೋರ್ಟ್ ಆದೇಶಿಸಿದೆ. ನ್ಯಾಯಮೂರ್ತಿ ಸಂಜೀವ್ ಸಚ್‌ದೇವ್ ಮತ್ತು ನ್ಯಾಯಮೂರ್ತಿ ವಿನಯ್ ಸರಾಫ್ Read more…

ನ್ಯಾಯಾಲಯದಲ್ಲೇ ಜಡ್ಜ್‌ ಗೆ ಲಂಚ ಕೊಡಲು ಮುಂದಾದ ಆರೋಪಿ; ಮುಂದಾಗಿದ್ದೇನು ಗೊತ್ತಾ ?

ತ್ವರಿತಗತಿಯಲ್ಲಿ ವಿಚಾರಣೆ ನಡೆಸುವಂತೆ ನ್ಯಾಯಮೂರ್ತಿಗಳಿಗೆ ಲಂಚ ಕೊಡಲು ಯತ್ನಿಸಿದ ವ್ಯಕ್ತಿ ವಿರುದ್ಧ ಈಗ ಪ್ರಕರಣ ದಾಖಲಾಗಿದೆ. ಗುಜರಾತ್‌ನ ಗೋಧ್ರಾದಲ್ಲಿ ವಿಚಾರಣೆಯ ವೇಳೆ ಕಾರ್ಮಿಕ ನ್ಯಾಯಾಲಯದ ನ್ಯಾಯಾಧೀಶರಿಗೆ 35,000 ರೂಪಾಯಿ Read more…

ಪಶ್ಚಿಮ ಬಂಗಾಳದಲ್ಲಿ ಶಿಕ್ಷಕನ ಬರ್ಬರ ಹತ್ಯೆ; ಜನನಾಂಗ ಕತ್ತರಿಸಿ ಕ್ರೂರತೆ ಮೆರೆದ ಹಂತಕರು…!

ಪಶ್ಚಿಮ ಬಂಗಾಳದ ಜೈಗಾಂವ್ನಲ್ಲಿ ಶನಿವಾರ ಶಿಕ್ಷಕರೊಬ್ಬರ ಶವ ಭಯಾನಕ ಸ್ಥಿತಿಯಲ್ಲಿ ಪತ್ತೆಯಾಗಿದೆ. ಹತ್ಯೆ ಮಾಡಿದ ನಂತರ ಶಿಕ್ಷಕನ ಜನನಾಂಗವನ್ನು ಕತ್ತರಿಸಿ ಬಾಯಲ್ಲಿ ತುರುಕಲಾಗಿದೆ. ಶಿಕ್ಷಕನ ಶವದ ಅವಶೇಷಗಳು ಪತ್ತೆಯಾದ Read more…

ಧರ್ಮಸ್ಥಳ ಸಂಸ್ಥೆಯ ಸೇವಾ ಪ್ರತಿನಿಧಿ ನಿಗೂಢ ಸಾವು, ಪೊಲೀಸರ ತನಿಖೆ

ಶಿವಮೊಗ್ಗ ಜಿಲ್ಲೆ ಜೋಗ -ಕಾರ್ಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಿನ್ನಿ ಗ್ರಾಮದಲ್ಲಿ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ರವಿಕುಮಾರ್ ಜೈನ್(48) ಮಂಗಳವಾರ ಮಧ್ಯಾಹ್ನ ಮನೆಯಲ್ಲಿ ಮಲಗಿದ್ದ Read more…

ಅಕ್ರಮ ಕಸಾಯಿಖಾನೆ ಮೇಲೆ ದಾಳಿ: 265 ಕೆಜಿ ಗೋಮಾಂಸ ವಶಕ್ಕೆ

ಶಿವಮೊಗ್ಗದ ಸೂಳೇಬೈಲ್ ನಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ಕಸಾಯಿಖಾನೆ ಮೇಲೆ ಪೊಲೀಸರು ದಾಳಿ ಮಾಡಿ ಆರೋಪಿಯನ್ನು ಬಂಧಿಸಲಾಗಿದೆ. ವಾದಿ ಎ ಹುದಾ ನಿವಾಸಿ ಅಮೀರ್ ಜಾನ್ ಬಂಧಿತ ಆರೋಪಿ. ಸೂಳೇಬೈಲ್ Read more…

ನಕಲಿ ಆಧಾರ್ ಬಳಸಿ ರೈತನ ಗಮನಕ್ಕೆ ಬಾರದಂತೆ ಬೇರೊಬ್ಬರಿಗೆ ಜಮೀನು ಅಕ್ರಮ ನೋಂದಣಿ

ಹಾಸನ: ಹಾಸನ ಜಿಲ್ಲೆಯ ಅರಕಲಗೂಡು ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ನಕಲಿ ಆಧಾರ್ ಕಾರ್ಡ್ ಬಳಸಿಕೊಂಡು ಮೂಲ ರೈತನ ಗಮನಕ್ಕೆ ಬಾರದೆ ಜಮೀನನ್ನು ಬೇರೊಬ್ಬರಿಗೆ ಕ್ರಯ, ನೋಂದಣಿ ಮಾಡಿದ ಘಟನೆ Read more…

BIG NEWS: ಸುಪ್ರೀಂ ಕೋರ್ಟ್ ನಲ್ಲಿ ಬರೋಬ್ಬರಿ 82,831 ಪ್ರಕರಣ ಬಾಕಿ

ನವದೆಹಲಿ: ಸುಪ್ರೀಂ ಕೋರ್ಟ್ ನಲ್ಲಿ 82,831 ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ. ಪೂರ್ಣ ಪ್ರಮಾಣದಲ್ಲಿ ನ್ಯಾಯಮೂರ್ತಿಗಳ ನೇಮಕಾತಿಗೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದ್ದರೂ ವಿಚಾರಣೆ ಪೂರ್ಣವಾಗದೆ ಉಳಿಯುವ ಪ್ರಕರಣಗಳ Read more…

BREAKING: ಪುರಿ ವ್ಯಕ್ತಿಯಲ್ಲಿ ಶಂಕಿತ ಹಕ್ಕಿ ಜ್ವರ ಪತ್ತೆ, ಹೈ ಅಲರ್ಟ್

ಒಡಿಶಾದ ಪುರಿ ಜಿಲ್ಲೆಯಲ್ಲಿ ಒಬ್ಬ ವ್ಯಕ್ತಿಯಲ್ಲಿ ಏವಿಯನ್ ಇನ್ಫ್ಲುಯೆನ್ಸ(ಬರ್ಡ್ ಫ್ಲೂ) ಸೋಂಕಿನ ಶಂಕಿತ ಪ್ರಕರಣವನ್ನು ಪತ್ತೆಹಚ್ಚಲಾಗಿದೆ. ಇದರ ಬೆನ್ನಲ್ಲೇ ಒಡಿಶಾದ ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ. ಒಡಿಶಾ Read more…

SHOCKING NEWS: ರಾಜ್ಯದಲ್ಲಿ ಒಂದೇ ವರ್ಷ 68 ಸಾವಿರ ಏಡ್ಸ್ ಕೇಸ್ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ 68,450 ಹೆಚ್ಐವಿ ಪ್ರಕರಣ ವರದಿಯಾಗಿವೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಹೆಚ್ಐವಿ ಸೋಂಕಿನ ಬಗ್ಗೆ ಯುವಜನತೆ Read more…

BIG NEWS: ಹೊರ ರಾಜ್ಯದ ಅಭ್ಯರ್ಥಿ – ಉತ್ತರ ಬರೆದಿದ್ದು ಗುಜರಾತಿಯಲ್ಲಿ; ಗೋದ್ರಾ NEET ಹಗರಣದ ಸ್ಪೋಟಕ ಮಾಹಿತಿ ಬಹಿರಂಗ….!

ಗುಜರಾತ್‌ನ ಗೋಧ್ರಾದಲ್ಲಿ ನಡೆದ ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಪ್ರಕರಣದ ತನಿಖೆಯ ಹೊಣೆಯನ್ನು ಸಿಬಿಐಗೆ ವಹಿಸಲಾಗಿದೆ. ಗುಜರಾತ್ ಪೊಲೀಸರ ತನಿಖೆಯ ನಂತರ ಇದೀಗ ಸಿಬಿಐ ಹೆಚ್ಚಿನ ತನಿಖೆ ನಡೆಸುತ್ತಿದೆ. Read more…

BIG NEWS: ಅಕ್ರಮದಿಂದಾಗಿ UGC-NET ರದ್ದಾದ ಬೆನ್ನಲ್ಲೇ ತನಿಖೆ ಪ್ರಾರಂಭಿಸಿದ ಸಿಬಿಐ

ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣ ಕೇಂದ್ರ ಶಿಕ್ಷಣ ಸಚಿವಾಲಯವು ಪರೀಕ್ಷೆಯನ್ನು ರದ್ದುಗೊಳಿಸಿದ ಒಂದು ದಿನದ ನಂತರ, ಕೇಂದ್ರೀಯ ತನಿಖಾ ದಳ(ಸಿಬಿಐ) ಗುರುವಾರ UGC-NET 2024 ‘ಹಗರಣ’ದ ತನಿಖೆ Read more…

UGC NET ಪರೀಕ್ಷೆ ಅಕ್ರಮ: ಎಫ್ಐಆರ್ ದಾಖಲಿಸಿದ ಸಿಬಿಐ ತನಿಖೆ ಆರಂಭ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವಾಲಯದ ಉಲ್ಲೇಖದ ಮೇರೆಗೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಯುಜಿಸಿ-ನೆಟ್ ಪೇಪರ್ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ(ಸಿಬಿಐ) ಇಂದು(ಜೂನ್ 20) ಪ್ರಥಮ ಮಾಹಿತಿ Read more…

Shocking Video | ಹಾಡಹಗಲೇ ಕತ್ತಿಯಿಂದ ಕೊಚ್ಚಿ ಯುವತಿ ಹತ್ಯೆಗೈದ ಪಾಗಲ್ ಪ್ರೇಮಿ

ಪಂಜಾಬಿನ ಮೊಹಾಲಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ತನ್ನನ್ನು ಮದುವೆಯಾಗುವಂತೆ ಯುವತಿಯೊಬ್ಬಳ ಹಿಂದೆ ಬಿದ್ದಿದ್ದ ಪಾಗಲ್ ಪ್ರೇಮಿ, ಆಕೆ ನಿರಾಕರಿಸಿದಳೆಂಬ ಕಾರಣಕ್ಕೆ ಹಾಡಹಗಲೇ ಕತ್ತಿಯಿಂದ ಕೊಚ್ಚಿ ಹತ್ಯೆ ಮಾಡಿದ್ದಾನೆ. ಇದರ Read more…

ಹರೀಶ್ ಪೂಂಜಾ ವಿರುದ್ಧ 2 FIR ದಾಖಲು: ಶಾಸಕರು ಎಂದಾಕ್ಷಣ ಪೊಲೀಸರಿಗೆ ಬೆದರಿಕೆ ಹಾಕಬಹುದಾ? ಸಿಎಂ ವಾಗ್ದಾಳಿ

ಮಂಗಳೂರು: ಬಿಜೆಪಿ ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್ 353ರ ಪ್ರಕಾರ ಎಫ್ಐಆರ್ ದಾಖಲಿಸಲಾಗಿದೆ ಎಂದು ಸಿಎಂ ಸಿದದ್ರಾಮಯ್ಯ ತಿಳಿಸಿದ್ದಾರೆ. ಮಂಗಳೂರಿನಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...