alex Certify ಪ್ರಕರಣ ದಾಖಲು | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅನಾರೋಗ್ಯದಿಂದ ಮುಕ್ತಿ ಹೊಂದಲು ಮಗಳಿಗೆ ದೇವದಾಸಿ ಪಟ್ಟ ಕಟ್ಟಿದ ಕುಟುಂಬ

ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಬೆಳಕಿಗೆ ಬಂದಿದೆ. ಅನಾರೋಗ್ಯದಿಂದ ಮುಕ್ತಿ ಹೊಂದಲೆಂದು ಹೆತ್ತ ಮಗಳಿಗೆ ದೇವದಾಸಿ ಪಟ್ಟ ಕಟ್ಟಿದ ಘಟನೆ ನಡೆದಿದೆ. ಕೊಪ್ಪಳ Read more…

ಶೂಟಿಂಗ್ ಸಮಯದಲ್ಲಿ ಬೈಕ್‌ಗೆ ಗುದ್ದಿದ ನಟ ರಾಜಪಾಲ್ ಯಾದವ್ ಸ್ಕೂಟರ್‌…!

ಬಾಲಿವುಡ್‌ನಲ್ಲಿ ಹಾಸ್ಯನಟ ಎಂದು ಗುರುತಿಸಿಕೊಂಡಿರೋ, ರಾಜಪಾಲ್ ಯಾದವ್ ಸಂಕಷ್ಟದಲ್ಲಿ ಸಿಲುಕಿದಂತಿದೆ. ಪ್ರಯಾಗ್‌ರಾಜ್‌ನಲ್ಲಿ ಚಿತ್ರೀಕರಣದ ವೇಳೆ, ವಿದ್ಯಾರ್ಥಿಯೊಬ್ಬನ ಬೈಕ್‌ಗೆ ಇವರು ಸ್ಕೂಟರ್‌ನಿಂದ ಗುದ್ದಿದ್ದಾರೆ ಅನ್ನೊ ಆರೋಪ ಇವರ ಮೇಲಿದೆ. ಇದೇ Read more…

BIG NEWS: ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಯತ್ನ; ಹಿಂದೂ ದೇವರನ್ನು ಪೂಜಿಸಿದರೆ ಅತ್ಯಾಚಾರ, ಕೊಲೆ ಬೆದರಿಕೆ

ಕೊಪ್ಪಳ: ಬಡವರನ್ನೇ ಟಾರ್ಗೆಟ್ ಮಾಡಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡಿದ ಆರೋಪ ಕೇಳಿಬಂದಿದೆ. ಹಿಂದೂ ದೇವರನ್ನು ಪೂಜಿಸಿದರೆ ಅತ್ಯಾಚಾರ, ಕೊಲೆ ಮಾಡುವುದಾಗಿ ಕುಟುಂಬಕ್ಕೆ ಬೆದರಿಕೆಯನ್ನೂ ಒಡ್ಡಲಾಗಿದೆ. ಕೊಪ್ಪಳ ಜಿಲ್ಲೆಯ Read more…

ನಿಗೂಢವಾಗಿ ನಾಪತ್ತೆಯಾಗಿದ್ದಾಳೆ ಜನಪ್ರಿಯ ಯುಟ್ಯೂಬರ್‌; ಕುಟುಂಬಸ್ಥರಿಂದ ದೂರು ದಾಖಲು….!

ಬಿಂದಾಸ್‌ ಕಾವ್ಯ ಎಂದೇ ಜನಪ್ರಿಯಳಾಗಿದ್ದ ಯುಟ್ಯೂಬರ್‌, ಟಿಕ್‌ಟಾಕ್‌ ಸೆಲೆಬ್ರಿಟಿ ಹಾಗೂ ಸೋಶಿಯಲ್‌ ಮೀಡಿಯಾ ಇನ್‌ಫ್ಲೂಯೆನ್ಸರ್‌ ನಿಗೂಢವಾಗಿ ನಾಪತ್ತೆಯಾಗಿದ್ದಾಳೆ. ಸಪ್ಟೆಂಬರ್‌9ರಂದು ಕಾವ್ಯ ನಾಪತ್ತೆಯಾಗಿದ್ದು, ಕುಟುಂಬಸ್ಥರು ಈಗಾಗ್ಲೇ ದೂರು ದಾಖಲಿಸಿದ್ದಾರೆ. ಬಿಂದಾಸ್‌ Read more…

ಒಂದೇ ಗಂಟೆಯಲ್ಲಿ 560 ಪ್ರಕರಣ ದಾಖಲು: ಶಿವಮೊಗ್ಗ ಪೊಲೀಸರ ಭರ್ಜರಿ ಕಾರ್ಯಾಚರಣೆ

ಶಿವಮೊಗ್ಗ: ಮಹತ್ವದ ಕಾರ್ಯಾಚರಣೆ ನಡೆಸಿದ ಶಿವಮೊಗ್ಗ ಪೊಲೀಸರು ದಿಢೀರ್ ಕಾರ್ಯಾಚರಣೆ ನಡೆಸಿ ಒಂದು ಗಂಟೆ ಅವಧಿಯಲ್ಲಿ 560 ಪ್ರಕರಣ ದಾಖಲಿಸಿದ್ದಾರೆ. ನಿನ್ನೆ ಸಂಜೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿ Read more…

ಕೈಕೊಟ್ಟ ಕಪಿಲ್ ಶರ್ಮಾ; ಒಪ್ಪಂದದ ಉಲ್ಲಂಘನೆಗಾಗಿ ಹಾಸ್ಯನಟನ ವಿರುದ್ಧ ಕೇಸ್ ದಾಖಲು

ಟಿವಿ ಶೋ‌ ಮೂಲಕ ಖ್ಯಾತರಾಗಿರುವ ಕಪಿಲ್ ಶರ್ಮಾಗೆ ಸಂಕಷ್ಟ ಎದುರಾಗಿದೆ. 2015 ರಲ್ಲಿ ಉತ್ತರ ಅಮೇರಿಕಾ ಪ್ರವಾಸಕ್ಕಾಗಿ ಮಾಡಿಕೊಂಡ ಒಪ್ಪಂದವನ್ನು ಉಲ್ಲಂಘಿಸಿದ್ದಕ್ಕಾಗಿ ಅವರ ವಿರುದ್ಧ ಮೊಕದ್ದಮೆ ಹೂಡಲಾಗಿದೆ. ಸಾಯಿ Read more…

ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಕೇಸ್ ದಾಖಲು

ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಒಂದು ಸಮುದಾಯದ ವಿರುದ್ಧ ಈಶ್ವರಪ್ಪ ಪ್ರಚೋದನಾಕಾರಿ ಹೇಳಿಕೆ ನೀಡಿದ್ದು, ಸಂವಿಧಾನಬಾಹಿರ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಕೋರ್ಟ್ Read more…

BIG NEWS: ರಾಷ್ಟ್ರಧ್ವಜಕ್ಕೆ ಅಪಮಾನ; ಸಚಿವ ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಿಸುವಂತೆ ಡಿ.ಕೆ.ಶಿವಕುಮಾರ್ ಆಗ್ರಹ

ಬೆಂಗಳೂರು: ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ಹೇಳಿಕೆ ನೀಡಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ. ಈಶ್ವರಪ್ಪ ವಿರುದ್ಧ ಕೇಸ್ ದಾಖಲಿಸಬೇಕು ಎಂದು ಕೆಪಿಸಿಸಿ Read more…

ಅಕ್ಕನ ಮನೆಗೆ ಬಂದಿದ್ದ ನಾದಿನಿ ಮೇಲೆ ಭಾವನಿಂದಲೇ ಅತ್ಯಾಚಾರ

ಶಿವಮೊಗ್ಗ: ಅಕ್ಕನ ಮನೆಗೆ ಬಂದಿದ್ದ ನಾದಿನಿ ಮೇಲೆ ಅತ್ಯಾಚಾರ ಎಸಗಿದ ಅಕ್ಕನ ಗಂಡನ ವಿರುದ್ಧ ಶಿವಮೊಗ್ಗ ತಾಲ್ಲೂಕಿನ ಕುಂಸಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ. ಎಸ್ಎಸ್ಎಲ್ಸಿ Read more…

BIG NEWS: ರಾಷ್ಟ್ರಧ್ವಜಕ್ಕೆ ಅಪಮಾನ; ಬಿಜೆಪಿ ರಾಷ್ಟ್ರಾಧ್ಯಕ್ಷರ ವಿರುದ್ಧ ಕೇಸ್ ದಾಖಲು

ನವದೆಹಲಿ: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಪ್ರಕರಣ ದಾಖಲಾಗಿದೆ. ಉತ್ತರ ಪ್ರದೇಶ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಅಂತ್ಯಕ್ರಿಯೆ ವೇಳೆ ಪಾರ್ಥೀವ Read more…

BIG BREAKING: ಸೋದರಳಿಯನ ಪತ್ನಿ ಮೇಲೆ ಹಲ್ಲೆ; ಬಲವಂತದಿಂದ ವಿಷ ಕುಡಿಸಲು ಯತ್ನ; ಹಾಸ್ಯ ನಟ ರಾಜು ತಾಳಿಕೋಟೆ ವಿರುದ್ಧ ಗಂಭೀರ ಆರೋಪ

ವಿಜಯಪುರ: ಸ್ಯಾಂಡಲ್ ವುಡ್ ಖ್ಯಾತ ಹಾಸ್ಯ ನಟ ರಾಜು ತಾಳಿಕೋಟೆ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಅಕ್ಕನ ಪುತ್ರನ ಪತ್ನಿಯ ಮೇಲೆ ಹಲ್ಲೆ ಹಾಗೂ ಬಲವಂತದಿಂದ ವಿಷಕುಡಿಸಲು ಯತ್ನ Read more…

BIG NEWS: ಬಿಡುಗಡೆಯಾಗುತ್ತಿದ್ದಂತೆ ವಿನಯ್ ಕುಲಕರ್ಣಿಗೆ ಮತ್ತೊಂದು ಶಾಕ್

ಬೆಳಗಾವಿ: ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ವಿರುದ್ಧ ಮತ್ತೆ ಕೇಸ್ ದಾಖಲಾಗಿದೆ. ಇಂದು ಬೆಳಗಾವಿ ಹಿಂಡಲಗಾ ಜೈಲಿನಿಂದ Read more…

BIG NEWS: ಕೋವಿಡ್ ಕೇರ್ ಸೆಂಟರ್ ನಲ್ಲಿ ಹೋಮ; ರೇಣುಕಾಚಾರ್ಯ ವಿರುದ್ಧ ಪ್ರಕರಣ ದಾಖಲಿಸಲು ಮುಂದಾದ ಅಧಿಕಾರಿಗಳು; ತಾಕತ್ತಿದ್ದರೆ ಕೇಸ್ ಹಾಕಿ ಎಂದ ಶಾಸಕ

ದಾವಣಗೆರೆ: ಕೊರೊನಾ ತೊಲಗಿಸಲೆಂದು ಕೋವಿಡ್ ಕೇರ್ ಸೆಂಟರ್ ನಲ್ಲಿ ಹೋಮ-ಹವನ ಮಾಡಿಸಿ ಚರ್ಚೆಗೆ ಗ್ರಾಸವಾಗಿದ್ದ ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ರೇಣುಕಾಚಾರ್ಯ ವಿರುದ್ಧ ಪ್ರಕರಣ ದಾಖಲಿಸಿ ಕ್ರಮಕೈಗೊಳ್ಳಲು ಅಧಿಕಾರಿಗಳು Read more…

BIG SHOCKING: ಹುಣಸೋಡು ಸ್ಪೋಟ, ಅಕ್ರಮ ಗಣಿಗಾರಿಕೆ ರಹಸ್ಯ ಬಿಚ್ಚಿಟ್ಟ ಸಚಿವ ಬಸವರಾಜ ಬೊಮ್ಮಾಯಿ

ಬೆಂಗಳೂರು: ಶಿವಮೊಗ್ಗ ತಾಲೂಕಿನ ಹುಣಸೋಡು ಬಳಿ ಕಲ್ಲುಕ್ವಾರೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಮಾತ್ರವಲ್ಲ, ಬೇರೆ ಕಡೆಯೂ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದು ವಿಧಾನಸಭೆಯಲ್ಲಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. Read more…

ವಯಸ್ಸಲ್ಲದ ವಯಸ್ಸಲ್ಲಿ ಮಗಳ ಮದುವೆ ಮಾಡಿದ್ದ ಪೋಷಕರಿಗೆ ಬಿಗ್ ಶಾಕ್

ಬಳ್ಳಾರಿ: ಹಗರಿಬೊಮ್ಮನಹಳ್ಳಿ ತಾಲೂಕಿನ ಅಂಕಸಮುದ್ರದಲ್ಲಿ 13 ವರ್ಷ 3 ತಿಂಗಳ ಬಾಲಕಿಯ ಬಾಲ್ಯವಿವಾಹಕ್ಕೆ ಸಂಬಂಧಿಸಿದಂತೆ 9 ಜನರ ಮೇಲೆ ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲ್ಯವಿವಾಹವಾದ ಅಪ್ರಾಪ್ತ Read more…

ನಗ್ನ ಓಟ: ಮಾಡೆಲ್ ಮಿಲಿಂದ್ ಸೋಮನ್ ವಿರುದ್ಧವೂ ದಾಖಲಾಯ್ತು ಪ್ರಕರಣ

ಗೋವಾ: ಗೋವಾ ಬೀಚ್ ನಲ್ಲಿ ಅಶ್ಲೀಲ ವಿಡಿಯೋ ಚಿತ್ರೀಕರಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಇತ್ತೀಚೆಗಷ್ಟೇ ನಟಿ ಪೂನಂ ಪಾಂಡೆಯನ್ನು ಪೊಲೀಸರು ಬಂಧಿಸಿದ್ದರು. ಇದರ ಬೆನ್ನಲ್ಲೇ ಇದೀಗ ಖ್ಯಾತ ಮಾಡೆಲ್ Read more…

ಲಾಕ್ ಡೌನ್ ಆದೇಶ ಉಲ್ಲಂಘಿಸಿದವರಿಗೆ ಪೊಲೀಸರಿಂದ ʼಬಿಗ್ ಶಾಕ್ʼ

ಶಿವಮೊಗ್ಗ: ಲಾಕ್ ಡೌನ್ ಆದೇಶವನ್ನು ಉಲ್ಲಂಘಿಸಿ ಯಾವುದೇ ಸಕಾರಣವಿಲ್ಲದೆ ತಿರುಗಾಡುತ್ತಿದ್ದ ವ್ಯಕ್ತಿಗಳು ಮತ್ತು ಅವರು ಸಂಚರಿಸುತ್ತಿದ್ದ ವಾಹನಗಳ  ವಿರುದ್ಧ NDMA ಕಾಯ್ದೆ ರೀತ್ಯಾ ನ್ಯಾಯಾಲಯದಲ್ಲಿ ಪ್ರತ್ಯೇಕ 5 ಪ್ರಕರಣಗಳನ್ನು Read more…

ಪಾಸ್ ಇಲ್ಲದೆ ಪ್ರವೇಶ: ಊರಿಗೆ ಬಂದವರಿಗೆ ಬಿಗ್ ಶಾಕ್

ಶಿವಮೊಗ್ಗ: ಜಿಲ್ಲೆಯಲ್ಲಿ ಪಾಸ್ ಇಲ್ಲದೆ ಪ್ರವೇಶಿಸಿದ ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ತೀರ್ಥಹಳ್ಳಿ ತಾಲೂಕು ಹಳ್ಳಿಬೈಲ್ ಗ್ರಾಮದ ವ್ಯಕ್ತಿ ಹಾಗೂ ಶಿವಮೊಗ್ಗ ತುಂಗಾ ನಗರದ ನಾಲ್ವರ ವಿರುದ್ಧ ಕೇಸ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...