alex Certify ಪ್ರಕ್ರಿಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಯ ಕುರಿತಾಗಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸುವ ಸಾಧ್ಯತೆ ಇದೆ. ಸರ್ಕಾರಿ ನೌಕರರ Read more…

ಶಾಪವೋ ಅಥವಾ ನಿಸರ್ಗದ ಶಕ್ತಿಯೋ…? ಈ ದೇಶದಲ್ಲಿ ಮಮ್ಮಿಗಳಾಗಿ ಬದಲಾಗ್ತಿದೆ ಜನರ ಮೃತದೇಹ….!

ಕೊಲಂಬಿಯಾ ನಗರದಲ್ಲಿ ವಿಸ್ಮಯಕಾರಿ ಘಟನೆಗಳು ನಡೆಯುತ್ತಿವೆ. ಇಲ್ಲಿನ ಸ್ಯಾನ್ ಬರ್ನಾರ್ಡಿನೊ ಪುರಸಭೆಯ ಸ್ಮಶಾನದಲ್ಲಿ ಸಮಾಧಿ ಮಾಡಿದ ದೇಹಗಳು ಸ್ವತಃ ಮಮ್ಮಿಗಳಾಗುತ್ತವೆ. ಈ ಸ್ಮಶಾನವನ್ನು ನಿರ್ಮಿಸಿದಾಗ ಮಮ್ಮಿಫಿಕೇಶನ್ ಪ್ರಕ್ರಿಯೆಯು ಪ್ರಾರಂಭವಾಯಿತು. Read more…

ಮೊಬೈಲ್‌ ಮೂಲಕವೇ ಮತದಾರರ ಪಟ್ಟಿಯಲ್ಲಿ ಹೆಸರು ಪರಿಶೀಲನೆ; ಕ್ಷಣಮಾತ್ರದಲ್ಲಿ ಲಭ್ಯವಾಗಲಿದೆ ಮತಗಟ್ಟೆಯ ಸಂಪೂರ್ಣ ವಿವರ…..!

ಈ ಮೊದಲು ಮತದಾನ ಮಾಡಲು ನಮ್ಮ ಹೆಸರು ಎಲ್ಲಿದೆ ಎಂಬುದನ್ನು ತಿಳಿಯಲು ಮತಗಟ್ಟೆಗೆ ಹೋಗಬೇಕಿತ್ತು. ಆದ್ರೀಗ ಮತಗಟ್ಟೆಯ ಮಾಹಿತಿಯನ್ನು ಕ್ಷಣಾರ್ಧದಲ್ಲಿ ಫೋನ್‌ ಮೂಲಕವೇ ಹುಡುಕಬಹುದು. ಚುನಾವಣಾ ಆಯೋಗದ ವೆಬ್‌ಸೈಟ್ Read more…

ಸ್ಮಾರ್ಟ್‌ ಫೋನ್‌ ಮೂಲಕವೇ ಅಪ್ಡೇಟ್‌ ಮಾಡಬಹುದು ʼಆಧಾರ್ʼ ಕಾರ್ಡ್‌ನಲ್ಲಿರೋ ಇಮೇಜ್‌; ಇಲ್ಲಿದೆ ಸಂಪೂರ್ಣ ವಿವರ

ಆಧಾರ್ ಕಾರ್ಡ್ ಪ್ರತಿಯೊಬ್ಬ ಭಾರತೀಯನ ವಿಶಿಷ್ಟ ಗುರುತು. ದೇಶದ ನಾಗರೀಕರೆಲ್ಲ ಇದನ್ನು ಹೊಂದಿರಲೇಬೇಕು. ಆಧಾರ್‌ ಕಾರ್ಡ್‌ ಇದ್ದರೆ ಮಾತ್ರ ಸರ್ಕಾರಿ ಯೋಜನೆಗಳ ಲಾಭವನ್ನು ಪಡೆಯಬಹುದು. ಆದರೆ  ಆಧಾರ್ ಕಾರ್ಡ್‌ನಲ್ಲಿ Read more…

ಮೊಟ್ಟೆಯನ್ನು ಸುಲಭವಾಗಿ ಬೇಯಿಸಬಹುದು; ಆದರೆ ಬೇಯಿಸಿದ ಮೊಟ್ಟೆಯನ್ನು ಮತ್ತೆ ಹಸಿ ಮಾಡಿದ್ದಾರೆ ವಿಜ್ಞಾನಿಗಳು….!

ಮೊಟ್ಟೆ ಪ್ರೋಟೀನ್‌ನ ಉತ್ತಮ ಮೂಲವಾಗಿದೆ. ಜಿಮ್ ಮಾಡುವವರು ಬೇಯಿಸಿದ ಮೊಟ್ಟೆಯನ್ನು ತಮ್ಮ ಆಹಾರದಲ್ಲಿ ಸೇರಿಸಿಕೊಳ್ಳಲು ಇದೇ ಕಾರಣ. ಪ್ರತಿಯೊಬ್ಬರೂ ಚಳಿಗಾಲದಲ್ಲಿ ಮೊಟ್ಟೆಗಳನ್ನು ತಿನ್ನುತ್ತಾರೆ. ವಿಶೇಷವಾಗಿ ಬೇಯಿಸಿ ತಿನ್ನಲು ಇಷ್ಟಪಡುತ್ತಾರೆ. Read more…

ಮತದಾರರ ಗುರುತಿನ ಚೀಟಿಗಾಗಿ ಮನೆಯಲ್ಲೇ ಕುಳಿತು ಸಲ್ಲಿಸಬಹುದು ಅರ್ಜಿ; ಇಲ್ಲಿದೆ ಸಂಪೂರ್ಣ ವಿವರ…!

ಪ್ರತಿ ವರ್ಷ ಭಾರತದ ಒಂದಿಲ್ಲೊಂದು ರಾಜ್ಯದಲ್ಲಿ ಚುನಾವಣೆ ನಡೆದೇ ನಡೆಯುತ್ತದೆ. ಚುನಾವಣೆಯಲ್ಲಿ ಮತದಾನ ಮಾಡಲು ಮತದಾರರ ಗುರುತಿನ ಚೀಟಿ ಅಗತ್ಯ. ವೋಟರ್‌ ಐಡಿ, ಚುನಾವಣೆಯಲ್ಲಿ ಹಕ್ಕು ಚಲಾಯಿಸುವ ಮೂಲಕ Read more…

ʼತತ್ಕಾಲ್ʼ ಪಾಸ್‌ಪೋರ್ಟ್‌ಗಾಗಿ ಆನ್‌ಲೈನ್‌ನಲ್ಲಿ ಸಲ್ಲಿಸಬಹುದು ಅರ್ಜಿ; ಇಲ್ಲಿದೆ ವಿವರ

ಯಾವುದೇ ನಾಗರಿಕರು ವಿದೇಶಕ್ಕೆ ಪ್ರಯಾಣಿಸಲು ಅಗತ್ಯವಿರುವ ದಾಖಲೆಗಳಲ್ಲಿ ಪಾಸ್‌ಪೋರ್ಟ್ ಪ್ರಮುಖವಾದದ್ದು. ಕೆಲವು ಸಂದರ್ಭಗಳಲ್ಲಿ ಅರ್ಜಿದಾರರಿಗೆ ಪಾಸ್‌ಪೋರ್ಟ್‌ನ ತುರ್ತು ಅಗತ್ಯವಿರುತ್ತದೆ. ಅಂತಹ ಸಂದರ್ಭಗಳಲ್ಲಿ ‘ಅರ್ಜೆಂಟ್ ಪಾಸ್‌ಪೋರ್ಟ್’ ಗೆ ಅರ್ಜಿ ಸಲ್ಲಿಸಲು Read more…

ಮಕ್ಕಳಿಲ್ಲದವರಿಗೆ ಆಶಾಕಿರಣ IVF, ಈ ಪ್ರಕ್ರಿಯೆ ಎಷ್ಟು ಕಠಿಣ….? ಎಷ್ಟು ದುಬಾರಿ…..? ಇಲ್ಲಿದೆ ಪೂರ್ತಿ ಡಿಟೇಲ್ಸ್‌

ತಾಯಿಯಾಗಬೇಕು ಅನ್ನೋದು ಪ್ರತಿಯೊಬ್ಬ ಮಹಿಳೆಯ ಬಯಕೆ. ಆದರೆ ಈ ಸಂತೋಷವನ್ನು ಪಡೆಯಲು ಸಾಧ್ಯವಾಗದ ಕೆಲವು ಮಹಿಳೆಯರ ಪಾಲಿಗೆ ಐವಿಎಫ್ ಭರವಸೆಯ ಆಶಾಕಿರಣವಾಗಿದೆ. ಇದನ್ನು ಇನ್ ವಿಟ್ರೊ ಫರ್ಟಿಲೈಸೇಶನ್‌ (IVF) Read more…

ಮೊದಲ ಬಾರಿಗೆ ʼಆದಾಯ ತೆರಿಗೆʼ ಸಲ್ಲಿಕೆ ಮಾಡುವಾಗ ಈ ಕುರಿತು ಇರಲಿ ಎಚ್ಚರ…!

ಎಷ್ಟೋ ಉದ್ಯೋಗಿಗಳು ಮೊದಲ ಬಾರಿಗೆ ಆದಾಯ ತೆರಿಗೆ ಪಾವತಿಸುವ ಸಂದರ್ಭದಲ್ಲಿ ಗೊಂದಲಕ್ಕೊಳಗಾಗುತ್ತಾರೆ. ಆದರೆ ಇ-ಫೈಲಿಂಗ್ ಐಟಿಆರ್ ಪ್ರಕ್ರಿಯೆಯು ತ್ವರಿತ ಮತ್ತು ಸುಲಭ. ನೀವು ಮನೆಯಲ್ಲೇ ಕುಳಿತು ಇದನ್ನು ಮಾಡಬಹುದು. Read more…

ಆದಾಯ ತೆರಿಗೆ ರಿಟರ್ನ್ ಸಲ್ಲಿಸುವಾಗ ಈ 5 ವಿಷಯಗಳನ್ನು ಮರೆಯಬೇಡಿ…!

ಸ್ವಂತವಾಗಿ ಆದಾಯ ತೆರಿಗೆ ರಿಟರ್ನ್ (ITR) ಅನ್ನು ಸಲ್ಲಿಸುವುದು ಜಟಿಲವಾದ ಕೆಲಸ. ಅದರಲ್ಲೂ ಇದನ್ನು ಮೊದಲ ಬಾರಿಗೆ ಮಾಡುತ್ತಿದ್ದರೆ ಪ್ರಕ್ರಿಯೆಗಳು ಕಷ್ಟವೆನಿಸಬಹುದು. ಆದಾಗ್ಯೂ, ಇ-ಫೈಲಿಂಗ್ ವೆಬ್‌ಸೈಟ್‌ನಲ್ಲಾಗಿರುವ ಇತ್ತೀಚಿನ ತಿದ್ದುಪಡಿಗಳು, Read more…

‘ಅಗ್ನಿವೀರ್’​ ನೇಮಕಾತಿ ಪ್ರಕ್ರಿಯೆ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

ನವದೆಹಲಿ: ಭಾರತೀಯ ಸೇನೆ ‘ಅಗ್ನಿವೀರ್’ ನೇಮಕಾತಿ ಪ್ರಕ್ರಿಯೆಯಲ್ಲಿ ಕೆಲವೊಂದು ಮಾರ್ಪಾಡು ಮಾಡಲಾಗಿದ್ದು, ಇನ್ನು ಮುಂದೆ ಅಭ್ಯರ್ಥಿಗಳು ಮೊದಲು ಆನ್‌ಲೈನ್ ಪರೀಕ್ಷೆ ಬರೆಯುವುದನ್ನು ಕಡ್ಡಾಯವಾಗಿದೆ. ನೇಮಕಾತಿಯಲ್ಲಿ ಒಟ್ಟು ಮೂರು ಹಂತಗಳನ್ನು Read more…

ಎಲ್ಲ ವ್ಯವಹಾರ ಪ್ರಕ್ರಿಯೆಗಳಿಗೆ ಪಾನ್​ ಕಾರ್ಡ್ ಒಂದೇ ಗುರುತಿನ ಚೀಟಿ; ಇಲ್ಲಿದೆ ಡಿಟೇಲ್ಸ್

ನವದೆಹಲಿ: ಎಲ್ಲಾ ವ್ಯವಹಾರಗಳನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಮುಂಬರುವ ಬಜೆಟ್​ನಲ್ಲಿ ಶಾಶ್ವತ ಖಾತೆ ಸಂಖ್ಯೆಯನ್ನು (PAN) ಏಕೈಕ ವ್ಯಾಪಾರ ಗುರುತಿನ ಮಾಡಲು ಕಾನೂನು ಚೌಕಟ್ಟನ್ನು ಪರಿಚಯಿಸುವ ಸಾಧ್ಯತೆ ಇದೆ. ಈ Read more…

ಆನ್ ​ಲೈನ್​ನಲ್ಲಿಯೇ ʼಆಧಾರ್ʼ​ ವಿಳಾಸ ಬದಲಿಸಲು ಇಲ್ಲಿದೆ ಮಾಹಿತಿ

ನವದೆಹಲಿ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು (ಯುಐಡಿಎಐ) ಆಧಾರ್ ಪರಿಷ್ಕರಣೆಯ ಹೊಸ ವಿಧಾನವನ್ನು ಪರಿಚಯಿಸಿದೆ. ಕುಟುಂಬದ ಮುಖ್ಯಸ್ಥರ ಒಪ್ಪಿಗೆಯ ಪಡೆದು ಇನ್ನು ಮುಂದೆ ಆನ್​ಲೈನ್​ನಲ್ಲಿಯೇ ವಿಳಾಸವನ್ನು ಬದಲಾಯಿಸುವ ಅವಕಾಶವಿದೆ. Read more…

ವರ್ಗಾವಣೆ ಬಯಸಿದ ಶಿಕ್ಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ: ಇಂದು ಹೆಚ್ಚುವರಿ ಪಟ್ಟಿ ಪ್ರಕಟ

ಬೆಂಗಳೂರು: ಕಳೆದ ವಿಧಾನ ಮಂಡಲ ಅಧಿವೇಶನದಲ್ಲಿ ಅನುಮೋದನೆ ಪಡೆದ ಶಿಕ್ಷಕರ ವರ್ಗಾವಣೆ ತಿದ್ದುಪಡಿ ಕಾಯ್ದೆ 2022ರ ಪ್ರಕಾರ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಇಂದು ಆರಂಭವಾಗಲಿದೆ. ಹೆಚ್ಚುವರಿ ಶಿಕ್ಷಕರ ಕರಡು Read more…

ಶಿಕ್ಷಕರಿಗೆ ಇಲ್ಲಿದೆ ಗುಡ್ ನ್ಯೂಸ್: ಜನವರಿಯಲ್ಲಿ ವರ್ಗಾವಣೆಗೆ ವೇಳಾಪಟ್ಟಿ ಪ್ರಕಟ ಶೀಘ್ರ

ಬೆಂಗಳೂರು: ಜನವರಿಯಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭಿಸಲು ಶೀಘ್ರವೇ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ. ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ(ಶಿಕ್ಷಕರ ವರ್ಗಾವಣೆ ನಿಯಂತ್ರಣ) ಕಾಯ್ದೆಯ ತಿದ್ದುಪಡಿಯನ್ನು ಅಧಿಕೃತ ಗೆಜೆಟ್ Read more…

ವರ್ಗಾವಣೆಗೆ ಕಾಯುತ್ತಿದ್ದ ಶಿಕ್ಷಕರಿಗೆ ಬಿಗ್ ಶಾಕ್, ಟ್ರಾನ್ಸ್ಫರ್ ಪ್ರಕ್ರಿಯೆ ಮತ್ತೆ ಮುಂದೂಡಿಕೆ

ಬೆಂಗಳೂರು: ವರ್ಗಾವಣೆ ಗೆ ಕಾಯುತ್ತಿದ್ದ ಶಿಕ್ಷಕರಿಗೆ ಬೇಸರದ ಸುದ್ದಿ ಇಲ್ಲಿದೆ. ಅಂತಿಮ ನಿಯಮ ಬಿಡುಗಡೆಯಾಗದ ಕಾರಣ ಸದ್ಯಕ್ಕೆ ಶಿಕ್ಷಕರ ವರ್ಗಾವಣೆ ಇರುವುದಿಲ್ಲ. ಡಿಸೆಂಬರ್ ನಲ್ಲಿ ನಡೆಯಬೇಕಿದ್ದ ಶಿಕ್ಷಕರ ವರ್ಗಾವಣೆ Read more…

ವೋಟರ್ ಐಡಿ ಮತ್ತು ಆಧಾರ್ ಕಾರ್ಡ್‌ಗೆ ಸಂಬಂಧಿಸಿದ ಈ ಕೆಲಸವನ್ನು ತಕ್ಷಣ ಮುಗಿಸಿ, ಇಲ್ಲದಿದ್ದರೆ ಆಗಬಹುದು ಸಮಸ್ಯೆ…!

ದೇಶದಲ್ಲಿ ಮತದಾನ ಮಾಡಲು ವೋಟರ್‌ ಐಡಿ ಕಡ್ಡಾಯ. ವೋಟರ್ ಐಡಿಯನ್ನು ಹೊರತುಪಡಿಸಿ ಗುರುತನ್ನು ತೋರಿಸಲು ಆಧಾರ್ ಕಾರ್ಡ್ ಅನ್ನು ಸಹ ಬಳಸಲಾಗುತ್ತದೆ. ಯಾಕಂದ್ರೆ ಹಲವಾರು ಸೇವೆಗಳು ಮತ್ತು ಸೌಲಭ್ಯಗಳೊಂದಿಗೆ Read more…

ವೆಚ್ಚ ಕಡಿತಗೊಳಿಸಲು ಮುಂದಾದ ಓಲಾ; 500 ಉದ್ಯೋಗಿಗಳ ವಜಾಗೊಳಿಸುವ ಪ್ರಕ್ರಿಯೆಗೆ ಚಾಲನೆ

ಪ್ರಯಾಣ ಸೇವಾ ಪ್ಲಾಟ್​ಫಾರ್ಮ್ ಓಲಾ ತನ್ನ ಸರಿ ಸುಮಾರು 1,100 ಉದ್ಯೋಗಿಳ ಪೈಕಿ 500 ಉದ್ಯೋಗಿಗಳನ್ನು ವಜಾಗೊಳಿಸುವ ಪ್ರಕ್ರಿಯೆ ಪ್ರಾರಂಭಿಸಿದೆ. ಪ್ರಸ್ತುತ ಆರ್ಥಿಕ ಪರಿಸ್ಥಿತಿಯಲ್ಲಿ ವೆಚ್ಚ ಕಡಿತಗೊಳಿಸುವ ಗುರಿಯನ್ನು Read more…

KMF ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ; ಅಧ್ಯಕ್ಷರು ಸೇರಿ ಮೂವರಿಗೆ ನೋಟೀಸ್ ಜಾರಿ

ಬೆಂಗಳೂರು: ಕೆಎಂಎಫ್ ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆ ಮಾಡಿ ಅಕ್ರಮವೆಸಗಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಕೆಎಂಎಫ್ ಅಧ್ಯಕ್ಷರು ಸೇರಿ ಮೂವರಿಗೆ ಲೀಗಲ್ ನೋಟೀಸ್ ಜಾರೊಗೊಳಿಸಲಾಗಿದೆ. ಕೆಎಂಎಫ್ ಅಧ್ಯಕ್ಷರು, ಸಹಕಾರ Read more…

ರೈಲು ಟಿಕೆಟ್ ಬುಕ್ಕಿಂಗ್ ನಿಯಮದಲ್ಲಿ ಬದಲಾವಣೆ: ನಿಮಗೆ ತಿಳಿದಿರಲಿ ಈ ಮಾಹಿತಿ

ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ ವೆಬ್‌ಸೈಟ್ ಅಥವಾ ಅಪ್ಲಿಕೇಶನ್ ಮೂಲಕ ಆನ್‌ಲೈನ್‌ನಲ್ಲಿ ತಮ್ಮ ರೈಲು ಟಿಕೆಟ್‌ ಕಾಯ್ದಿರಿಸುವವರಿಗೆ ಪ್ರಮುಖ ಅಪ್‌ಡೇಟ್‌ ಇದೆ. ಐ ಆರ್ ಸಿ Read more…

ನಿದ್ರಾಹೀನತೆ ಸಮಸ್ಯೆಯೇ….? ಅಮೆರಿಕ ಸೇನೆಯ ಸೂತ್ರ ಪಾಲಿಸಿದ್ರೆ ಎರಡೇ ನಿಮಿಷದಲ್ಲಿ ಬರುತ್ತೆ ನಿದ್ದೆ…!

ನಿದ್ರಾಹೀನತೆ ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುವ ಸಮಸ್ಯೆ. ಬದಲಾದ ಜೀವನ ಶೈಲಿಯೇ ಇದಕ್ಕೆ ಕಾರಣ. ಜಗತ್ತಿನಲ್ಲಿ ಲಕ್ಷಾಂತರ ಜನರು ನಿದ್ದೆಯಿಲ್ಲದೆ ಬಳಲುತ್ತಿದ್ದಾರೆ. ನಿಮಗೂ ಕೂಡ ಈ ಸಮಸ್ಯೆ ಇದ್ರೆ ಅದಕ್ಕೊಂದು Read more…

ಹಜ್ ಯಾತ್ರಾರ್ಥಿಗಳಿಗೆ ಗುಡ್ ನ್ಯೂಸ್: 2 ವರ್ಷಗಳ ನಂತರ ಹಜ್ ಯಾತ್ರೆ ಪ್ರಕ್ರಿಯೆಗೆ ಚಾಲನೆ

ಬೆಂಗಳೂರು: ಕೊರೋನಾ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಹಜ್ ಯಾತ್ರೆಯ ಪ್ರಕ್ರಿಯೆಗೆ ಇಂದು ಮುಜರಾಯಿ, ಹಜ್ ಮತ್ತು ವಕ್ಪ್ ಸಚಿವೆ ಶಶಿಕಲಾ ಜೊಲ್ಲೆ ಅವರು ನಗರದ ಹಜ್ Read more…

ಶಿಕ್ಷಕರಿಗೆ ದೀಪಾವಳಿ ಗಿಫ್ಟ್: ವರ್ಗಾವಣೆಗೆ ವೇಳಾಪಟ್ಟಿ ಪ್ರಕಟ -ಟ್ರಾನ್ಸ್ಫರ್ ನಿರೀಕ್ಷೆಯಲ್ಲಿದ್ದವರಿಗೆ ಕೊನೆಗೂ ಸಿಹಿ ಸುದ್ದಿ

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸಿಹಿ ಸುದ್ದಿ ನೀಡಲಾಗಿದೆ. ನಾಳೆಯಿಂದ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ. 2022ರ ಫೆಬ್ರವರಿ 26 ರವರೆಗೂ ವರ್ಗಾವಣೆ ಪ್ರಕ್ರಿಯೆ ನಡೆಯಲಿದ್ದು, Read more…

ಐಪಿಎಲ್ ಹರಾಜು: ಯಾವ ಆಟಗಾರರ ಮೇಲೆ ಯಾವ ಫ್ರಾಂಚೈಸಿ ಕಣ್ಣು….? ಇಲ್ಲಿದೆ ಡಿಟೇಲ್ಸ್

ಎಲ್ಲರ ಕಣ್ಣು ಈಗ ಚೆನ್ನೈ ಮೇಲಿದೆ. ಇಂದು ಚೆನ್ನೈನಲ್ಲಿ ಐಪಿಎಲ್ ಆಟಗಾರರ ಹರಾಜು ನಡೆಯಲಿದೆ. 292 ಆಟಗಾರರ ಹರಾಜು ನಡೆಯಲಿದ್ದು, 8 ಫ್ರಾಂಚೈಸಿಗಳಿಂದ 61 ಆಟಗಾರರನ್ನು ಆಯ್ಕೆ ಮಾಡಿಕೊಳ್ಳುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...