alex Certify ಪ್ರಚಾರ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ನಾಳೆ ರಾಹುಲ್ ಗಾಂಧಿಯಿಂದ ಭರ್ಜರಿ ಪ್ರಚಾರ

ಬಳ್ಳಾರಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ರಾಜ್ಯದಲ್ಲಿ ಪ್ರಚಾರ ಕೈಗೊಂಡಿದ್ದಾರೆ. ಬಳ್ಳಾರಿ ನಗರಕ್ಕೆ ಆಗಮಿಸಲಿರುವ ರಾಹುಲ್ ಗಾಂಧಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ. Read more…

ಏ. 28, 29ರಂದು ರಾಜ್ಯದಲ್ಲಿ ಮೋದಿ ಭರ್ಜರಿ ಪ್ರಚಾರ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ ಮೇ 7 ರಂದು 14 ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಕಾಲ ರಾಜ್ಯದಲ್ಲಿ ಭರ್ಜರಿ ಪ್ರಚಾರ Read more…

ಬಾಗಲಕೋಟೆಯಲ್ಲಿ ಒಂದೇ ದಿನ ಮೋದಿ, ಸಿದ್ದರಾಮಯ್ಯ ಪ್ರಚಾರ

ಬಾಗಲಕೋಟೆ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರದ ಭರಾಟೆ ಮುಗಿಲು ಮುಟ್ಟಿದೆ. ರಾಜ್ಯದಲ್ಲಿ ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿರುವ ಬಾಗಲಕೋಟೆ ಕ್ಷೇತ್ರದಲ್ಲಿ ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೇ Read more…

ರಾಜ್ಯದಲ್ಲಿಂದು ಪ್ರಿಯಾಂಕಾ ಗಾಂಧಿ ಭರ್ಜರಿ ಪ್ರಚಾರ

ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮಂಗಳವಾರ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಕೈಗೊಂಡಿರುವ ಅವರು ಚಿತ್ರದುರ್ಗ ಮತ್ತು ಬೆಂಗಳೂರು ದಕ್ಷಿಣ ಲೋಕಸಭಾ Read more…

ನಾಳೆ ರಾಜ್ಯಕ್ಕೆ ಅಮಿತ್ ಶಾ: ತೇಜಸ್ವಿ ಸೂರ್ಯ ಪರ ಭರ್ಜರಿ ಪ್ರಚಾರ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಾಳೆ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ರೋಡ್ ಶೋ ನಡೆಸಲಿದ್ದು, ಬಿಜೆಪಿ Read more…

ರಾಜ್ಯದಲ್ಲಿಂದು ನಟ ಪವನ್ ಕಲ್ಯಾಣ್ ಪ್ರಚಾರ: ಡಾ.ಸಿ.ಎನ್. ಮಂಜುನಾಥ್ ಪರ ಮತಯಾಚನೆ

ಬೆಂಗಳೂರು ನಗರ ಜಿಲ್ಲೆ ಆನೇಕಲ್ ನಲ್ಲಿ ಇಂದು ಜನಸೇನಾ ಪಕ್ಷದ ಸಂಸ್ಥಾಪಕ ಮತ್ತು ತೆಲುಗು ನಟ ಪವನ್ ಕಲ್ಯಾಣ್ ಪ್ರಚಾರ ನಡೆಸಲಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರ ಬಿಜೆಪಿ ಅಭ್ಯರ್ಥಿ Read more…

ಕೊನೆಗೂ ಪ್ರಚಾರದ ಅಖಾಡಕ್ಕೆ ಇಳಿದ ಸುಮಲತಾ ಅಂಬರೀಶ್

ಮೈಸೂರು: ಕೊನೆಗೂ ಪ್ರಚಾರದ ಅಖಾಡಕ್ಕೆ ಇಳಿದ ಸಂಸದೆ ಸುಮಲತಾ ಅಂಬರೀಶ್ ಮೈಸೂರಿನಲ್ಲಿ ಇಂದು ಪ್ರಚಾರ ನಡೆಸಲಿದ್ದಾರೆ. ಬಿಜೆಪಿ ಅಭ್ಯರ್ಥಿ ಯದುವೀರ್ ಪರವಾಗಿ ಸುಮಲತಾ ಅಂಬರೀಶ್ ಪ್ರಚಾರ ನಡೆಸುವರು. ಬೆಳಗ್ಗೆ Read more…

ನಾಳೆ ಮತ್ತೆ ರಾಜ್ಯಕ್ಕೆ ಮೋದಿ ಭೇಟಿ: ಬೆಂಗಳೂರು, ಚಿಕ್ಕಬಳ್ಳಾಪುರದಲ್ಲಿ ಭರ್ಜರಿ ಪ್ರಚಾರ

ಬೆಂಗಳೂರು: ಪ್ರಧಾನಿ ಮೋದಿ ಏ. 20ರಂದು ರಾಜ್ಯದಲ್ಲಿ ಲೋಕಸಭೆ ಚುನಾವಣೆ ಪ್ರಚಾರ ಕೈಗೊಂಡಿದ್ದಾರೆ. ಬೆಂಗಳೂರು ಮತ್ತು ಚಿಕ್ಕಬಳ್ಳಾಪುರದಲ್ಲಿ ನಡೆಯುವ ಸಮಾವೇಶದಲ್ಲಿ ಭಾಗವಹಿಸಿ ಎನ್.ಡಿ.ಎ. ಅಭ್ಯರ್ಥಿಗಳ ಪರ ಮತ ಯಾಚಿಸಲಿದ್ದಾರೆ. Read more…

BIG NEWS: ಕಾಂಗ್ರೆಸ್ ಅಭ್ಯರ್ಥಿಗಳ ಪರ ನಟ ದರ್ಶನ್ ಪ್ರಚಾರ: ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದೇನು?

ಉಡುಪಿ: ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಚಾಲೇಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ ನಡೆಸಿದ್ದು, ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ಹಿಂದೆ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿದ್ದ Read more…

ಮಂಡ್ಯದಲ್ಲಿ ಮುಂದುವರೆದ ದರ್ಶನ್ ಮತ ಬೇಟೆ: ಇಂದೂ ವಿವಿಧೆಡೆ ಭರ್ಜರಿ ಪ್ರಚಾರ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ನಟ ದರ್ಶನ್ ಮತ ಬೇಟೆ ಮುಂದುವರೆದಿದೆ. ಇಂದು ಕೂಡ ದರ್ಶನ್ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮಂಡ್ಯ Read more…

ಮಂಡ್ಯದಲ್ಲಿಂದು ನಟ ದರ್ಶನ್ ಭರ್ಜರಿ ಪ್ರಚಾರ

ಮಂಡ್ಯ: ಮಂಡ್ಯದಲ್ಲಿ ಇಂದು ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರವಾಗಿ ನಟ ದರ್ಶನ್ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ಮಂಡ್ಯ ಜಿಲ್ಲೆ ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ದರ್ಶನ್ ಪ್ರಚಾರ ಕೈಗೊಂಡಿದ್ದಾರೆ. Read more…

ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್: ಪ್ರದೀಪ್ ಈಶ್ವರ್

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ಅವರ ಪರ ನಟ ಪವನ್ ಕಲ್ಯಾಣ್ ಪ್ರಚಾರ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಪ್ರತಿಕ್ರಿಯೆ Read more…

ರಾಜ್ಯದಲ್ಲಿಂದು ರಾಹುಲ್ ಗಾಂಧಿ ಭರ್ಜರಿ ಪ್ರಚಾರ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ ಭರ್ಜರಿ ಪ್ರಚಾರ ನಡೆಸಿದ ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ರಾಜ್ಯದಲ್ಲಿ ಪ್ರಚಾರ ಕೈಗೊಂಡಿದ್ದಾರೆ. ಇಂದು Read more…

ಕೆ. ಸುಧಾಕರ್ ಪರ ಪ್ರಚಾರಕ್ಕೆ ಪ್ರಧಾನಿ ಮೋದಿ, ನಟ ಪವನ್ ಕಲ್ಯಾಣ್

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಪ್ರಚಾರಕ್ಕೆ ನಟ ಪವನ್ ಕಲ್ಯಾಣ್ ಆಗಮಿಸಲಿದ್ದಾರೆ. ತೆಲುಗು ಚಿತ್ರರಂಗದ ಖ್ಯಾತ ನಟರಾದ ಪವನ್ ಕಲ್ಯಾಣ್ ಚಿಕ್ಕಬಳ್ಳಾಪುರದಲ್ಲಿ ತಮ್ಮ ಪರವಾಗಿ ಪ್ರಚಾರ ನಡೆಸಲಿದ್ದಾರೆ ಎಂದು Read more…

ಏ. 20 ರಂದು ರಾಜ್ಯದಲ್ಲಿ ಮತ್ತೆ ಮೋದಿ ಭರ್ಜರಿ ಪ್ರಚಾರ: ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಸಮಾವೇಶ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಭರ್ಜರಿ ಪ್ರಚಾರ ನಡೆಸಿದ ಪ್ರಧಾನಿ ಮೋದಿ ಏಪ್ರಿಲ್ 20ರಂದು ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಬೆಂಗಳೂರು ಮತ್ತು ಚಿಕ್ಕಬಳ್ಳಾಪುರದಲ್ಲಿ ನಡೆಯುವ ಬೃಹತ್ ಸಮಾವೇಶ Read more…

ಏ. 17 ರಂದು ಕೋಲಾರ, ಮಂಡ್ಯದಲ್ಲಿ ರಾಹುಲ್ ಗಾಂಧಿ ಭರ್ಜರಿ ಪ್ರಚಾರ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏಪ್ರಿಲ್ 17ರಂದು ಕೋಲಾರ ಮತ್ತು ಮಂಡ್ಯದಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಭರ್ಜರಿ ಪ್ರಚಾರ Read more…

ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ ಪರ ಪ್ರಚಾರ ಮಾಡಿದ್ದಕ್ಕೆ ಜೆಡಿಎಸ್ ಮುಖಂಡನ ಮೇಲೆ ಹಲ್ಲೆ

 ತುಮಕೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಅವರ ಪರ ಪ್ರಚಾರ ಮಾಡಿದ್ದಕ್ಕೆ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ Read more…

BIG NEWS: ಬಿಜೆಪಿ ಪರ ಸಂದೇಶ ರವಾನೆ: ಚುನಾವಣಾ ಪ್ರಚಾರ ಆರೋಪ; ಶಿಕ್ಷಣ ಇಲಾಖೆ ನೌಕರ ಅಮಾನತು

ಹಾಸನ: ರಾಜ್ಯದಲ್ಲಿ ಬಿಸಿಲ ಝಳ ಹೆಚ್ಚುತ್ತಿದ್ದಂತೆ ಲೋಕಸಭಾ ಚುನಾವಣಾ ಕಾವೇರುತ್ತಿದೆ. ಬಿಜೆಪಿ ಪರ ಸಂದೇಶ ಕಳುಹಿಸಿದ್ದಕ್ಕೆ ಚುನಾವಣೆ ಪ್ರಚಾರದ ಆರೋಪದಲ್ಲಿ ಶಿಕ್ಷಣ ಇಲಾಖೆ ನೌಕರರನ್ನು ಅಮಾನತು ಮಾಡಿರುವ ಘಟನೆ Read more…

ತಮಿಳುನಾಡಿನಲ್ಲಿ ಇಂದು ಮೋದಿ ಬಿರುಗಾಳಿ ಪ್ರಚಾರ

ಚೆನ್ನೈ: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ  ಇಂದು ತಮಿಳುನಾಡಿನ ವಿವಿಧೆಡೆ ಪ್ರಧಾನಿ ಮೋದಿ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಬುಧವಾರ ತಮಿಳುನಾಡಿನಲ್ಲಿ ಎರಡು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ Read more…

ಕಾಂಗ್ರೆಸ್ ಕಾರ್ಯಕರ್ತನ ಮನೆಯಲ್ಲಿ ಹೋಳಿಗೆ ಊಟ ಸವಿದ ಶಿವಣ್ಣ, ಗೀತಾ

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಮತ್ತು ನಟ ಶಿವರಾಜ್ ಕುಮಾರ್ ಅವರು ಯುಗಾದಿ ದಿನವೂ ಭರ್ಜರಿ ಪ್ರಚಾರ ನಡೆಸಿದ್ದಾರೆ. ಶ್ರೀರಾಮನಗರ ಬೆಂಕಿನಗರದಲ್ಲಿ Read more…

ಏ. 14 ರಂದು ಮೋದಿ ಭರ್ಜರಿ ಪ್ರಚಾರ: ಬಿಜೆಪಿ, ಜೆಡಿಎಸ್ ನಾಯಕರಲ್ಲಿ ಉತ್ಸಾಹ

ಬೆಂಗಳೂರು: ಲೋಕಸಭೆ ಚುನಾವಣೆ ಘೋಷಣೆಯಾದ ನಂತರ ಎರಡನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಲಿದ್ದು, ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಏಪ್ರಿಲ್ Read more…

ಏ. 14 ರಂದು ರಾಜ್ಯದಲ್ಲಿ ಮೋದಿ ಭರ್ಜರಿ ಪ್ರಚಾರ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಏಪ್ರಿಲ್ 14ರಂದು ರಾಜ್ಯದಲ್ಲಿ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಮೋದಿ ಪ್ರಚಾರ ಕಾರ್ಯ ಕೈಗೊಂಡಿದ್ದಾರೆ. ದೇವನಹಳ್ಳಿ ಬಳಿ Read more…

ರಾಜ್ಯದಲ್ಲಿ ಪ್ರಚಾರಕ್ಕೆ ಯುಪಿ ಸಿಎಂ ಯೋಗಿ ಆದಿತ್ಯನಾಥ್

ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಗೋವಿಂದ ಕಾರಜೋಳ ಯುಗಾದಿ ಹಬ್ಬದ ಮಾರನೇ ದಿನದಿಂದ ಪ್ರಚಾರ ನಡೆಸಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್ ತಿಳಿಸಿದ್ದಾರೆ. Read more…

ಇಂದಿನಿಂದ ಕಾಂಗ್ರೆಸ್ ಭರ್ಜರಿ ಪ್ರಚಾರ: ಕುರುಡುಮಲೆಯಲ್ಲಿ ಅಧಿಕೃತ ಚಾಲನೆ

ಬೆಂಗಳೂರು: ವಿಧಾನಸಭೆ ಚುನಾವಣೆ ಪ್ರಚಾರ ಮಾದರಿಯಲ್ಲೇ ಏಪ್ರಿಲ್ 6ರಂದು ಕೋಲಾರದ ಮುಳಬಾಗಿಲು ತಾಲೂಕು ಕುರುಡುಮಲೆಯಲ್ಲಿ ಕಾಂಗ್ರೆಸ್ ನಿಂದ ಲೋಕಸಭೆ ಚುನಾವಣೆ ಪ್ರಚಾರಕ್ಕೆ ಅಧಿಕೃತ ಚಾಲನೆ ನೀಡಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ Read more…

ಡಿ.ಕೆ. ಬ್ರದರ್ಸ್ ಭದ್ರ ಕೋಟೆಯಲ್ಲಿ ಸಂಚಲನ ಮೂಡಿಸಿದ ಅಮಿತ್ ಶಾ ಭರ್ಜರಿ ರೋಡ್ ಶೋ

ರಾಮನಗರ: ಡಿ.ಕೆ. ಬ್ರದರ್ಸ್ ಕೋಟೆಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಅವರ ಪರವಾಗಿ Read more…

ರಂಗೇರಿದ ಚುನಾವಣಾ ಕಣ: ರಾಜ್ಯದಲ್ಲಿಂದು ಅಮಿತ್ ಶಾ ಭರ್ಜರಿ ಪ್ರಚಾರ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ರಾಜ್ಯದಲ್ಲಿ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಐದು ಜಿಲ್ಲೆಗಳ ಸಮಾವೇಶದಲ್ಲಿ ಭಾಗವಹಿಸಲಿರುವ ಅವರು ಟಿಕೆಟ್ ಹಂಚಿಕೆ Read more…

ಶಿವಮೊಗ್ಗದಲ್ಲಿ ಇಂದಿನಿಂದ ಗೀತಾ ಶಿವರಾಜ್ ಕುಮಾರ್ ಭರ್ಜರಿ ಪ್ರಚಾರ

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಇಂದಿನಿಂದ ಜಿಲ್ಲೆಯಲ್ಲಿ ಪ್ರಚಾರ ಕೈಗೊಂಡಿದ್ದಾರೆ. ಜಿಲ್ಲೆಗೆ ಆಗಮಿಸಲಿರುವ ಗೀತಾ ಶಿವರಾಜಕುಮಾರ್ ಮತ್ತು ನಟ ಶಿವರಾಜ್ ಕುಮಾರ್ Read more…

ಶಿವಮೊಗ್ಗ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಗೆ ನಿರ್ಮಾಪಕರ ಸಾಥ್: ಹೋಬಳಿ ಮಟ್ಟದಲ್ಲಿ ಶಿವಣ್ಣ ಪ್ರಚಾರ: 400 ಪ್ರಚಾರ ಸಭೆಗೆ ಪ್ಲಾನ್

ಬೆಂಗಳೂರು: ಶಿವಮೊಗ್ಗ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರಿಗೆ ನಿರ್ಮಾಪಕರು ಸಾಥ್ ನೀಡಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಗೀತಾ ಶಿವರಾಜಕುಮಾರ್ ಕಾಂಗ್ರೆಸ್ ಸ್ಪರ್ಧಿಸಿದ್ದು, ನಿರ್ಮಾಪಕರು Read more…

ಲೋಕಸಭೆ ಚುನಾವಣೆ ಬಿಜೆಪಿ ಭರ್ಜರಿ ಪ್ರಚಾರಕ್ಕೆ ಶಿವಮೊಗ್ಗದಲ್ಲಿ ಇಂದು ಪ್ರಧಾನಿ ಮೋದಿ ಚಾಲನೆ

ಶಿವಮೊಗ್ಗ: ಲೋಕಸಭೆ ಚುನಾವಣೆ ಘೋಷಣೆ ನಂತರ ರಾಜ್ಯದಲ್ಲಿ ಪ್ರಧಾನಿ ಮೋದಿ ಮೊದಲ ಪ್ರಚಾರ ಕೈಗೊಂಡಿದ್ದಾರೆ. ಶಿವಮೊಗ್ಗದಲ್ಲಿ ಇಂದು ಬೃಹತ್ ಸಮಾವೇಶ ಹಮ್ಮಿಕೊಂಡಿದ್ದು, ಶನಿವಾರವಷ್ಟೇ ಕಲಬುರಗಿಗೆ ಬಂದಿದ್ದ ಮೋದಿ ಇಂದು Read more…

BIG NEWS: ಇಂದು ಖರ್ಗೆ ತವರು ನೆಲದಿಂದಲೇ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಮೋದಿ ಚಾಲನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕಲಬುರಗಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುವ ಮೂಲಕ ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷದ(ಬಿಜೆಪಿ) ಲೋಕಸಭಾ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...