alex Certify ಪ್ರಚಾರ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿನಲ್ಲಿ ಮೋದಿ ಭರ್ಜರಿ ರೋಡ್ ಶೋ: ಹೂವಿನ ಮಳೆಗರೆದ ಬಿಜೆಪಿ ಕಾರ್ಯಕರ್ತರು

ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಕೈಗೊಂಡಿದ್ದು, ಬೆಂಗಳೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ತೆರೆದ ವಾಹನದಲ್ಲಿ ಅಬ್ಬರದ ರೋಡ್ ಶೋ ನಡೆದಿದೆ. ನೈಸ್ Read more…

ಕ್ಷೇತ್ರ ಪ್ರವೇಶಕ್ಕೆ ಅಭ್ಯರ್ಥಿಗೆ ನಿರ್ಬಂಧ; ಪತಿ ಪರ ಪತ್ನಿ ಪ್ರಚಾರ

ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಶಿವಲೀಲಾ ಕುಲಕರ್ಣಿ ಅವರು ಕಾಂಗ್ರೆಸ್ ಪ್ರಚಾರವನ್ನು ಮುನ್ನಡೆಸುತ್ತಿದ್ದಾರೆ. ಆದರೆ ಅವರು ಸ್ಪರ್ಧಿಸುತ್ತಿಲ್ಲ, ಕೊಲೆ ಆರೋಪಿಯಾಗಿರುವ ಪತಿ ವಿನಯ್​ ಕುಲಕರ್ಣಿಯವರಿಗೆ ಕ್ಷೇತ್ರ ಪ್ರವೇಶಕ್ಕೆ ನಿರ್ಬಂಧ ಇರುವ Read more…

ರಾಜ್ಯದಲ್ಲಿ ಇಂದು, ನಾಳೆ ಮೋದಿ ಹವಾ: 2 ದಿನದಲ್ಲಿ 8 ಕಡೆ ಬಿರುಗಾಳಿ ಪ್ರಚಾರ

ಬೆಂಗಳೂರು: ವಿಧಾನಸಭೆ ಚುನಾವಣೆ ಪ್ರಚಾರ ಭರಾಟೆ ಬಾರಿ ಜೋರಾಗಿದ್ದು, ಇಂದು ಪ್ರಧಾನಿ ನರೇಂದ್ರ ಮೋದಿ ಅಧಿಕೃತ ಪ್ರಚಾರ ಆರಂಭವಾಗಲಿದೆ. ಇಂದು ಬೀದರ್ ಗೆ ಆಗಮಿಸಲಿರುವ ಪ್ರಧಾನಿ ಮೋದಿ ಸಾರ್ವಜನಿಕ Read more…

ಸಿದ್ದರಾಮನ ಹುಂಡಿಯಲ್ಲಿ ಬಿಜೆಪಿ – ಕಾರ್ಯಕರ್ತರ ಜಗಳ ನಡೆದಿದ್ದೇಕೆ ? ಯತೀಂದ್ರ ಸಿದ್ದರಾಮಯ್ಯ ಹೇಳಿದ್ದು ಹೀಗೆ…!

ಗುರುವಾರದಂದು ಸಿದ್ದರಾಮಯ್ಯನವರ ಸ್ವ ಕ್ಷೇತ್ರ ಸಿದ್ದರಾಮನ ಹುಂಡಿಯಲ್ಲಿ ಬಿಜೆಪಿ ಪ್ರಚಾರ ರಥಯಾತ್ರೆ ತೆರಳುವ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ. ಇದರ ಪರಿಣಾಮ ಬಿಜೆಪಿ ಕಾರ್ಯಕರ್ತ ನಾಗೇಶ್ Read more…

ದ್ವೇಷದ ರಾಜಕಾರಣ ಸಿದ್ದರಾಮಯ್ಯಗೆ ಶೋಭೆ ತರಲ್ಲ; ಕಿಡಿ ಕಾರಿದ ವಿ. ಸೋಮಣ್ಣ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸಿರುವ ವರುಣಾ ಕ್ಷೇತ್ರ ಹೈ ವೋಲ್ಟೇಜ್ ಕಣವಾಗಿದ್ದು, ಈ ಕ್ಷೇತ್ರದಲ್ಲಿ ಬಿಜೆಪಿಯಿಂದ ಸಚಿವ ವಿ. ಸೋಮಣ್ಣ ಅಭ್ಯರ್ಥಿಯಾಗಿದ್ದಾರೆ. ಗುರುವಾರ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ Read more…

ಬೊಮ್ಮಾಯಿ ಸರ್ಕಾರ ನಡೆಸ್ತಿದ್ದಾರೆ, ಸೇವೆ ಮಾಡ್ತಿದ್ದಾರೆ; ಸಿಎಂ ಕುರಿತು ಕಿಚ್ಚ ಸುದೀಪ್ ಹೊಗಳಿಕೆ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಖ್ಯಾತ ನಟ ಕಿಚ್ಚ ಸುದೀಪ್, ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ವೇಳೆ ಶಿಗ್ಗಾಂವಿಯಲ್ಲಿ Read more…

ಬಿಜೆಪಿಗೆ ‘ತಾರಾ ಬಲ’: ಕಿಚ್ಚ ಸುದೀಪ್ ಬೆನ್ನಲ್ಲೇ ನಟ ದರ್ಶನ್ ಭರ್ಜರಿ ಪ್ರಚಾರ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ನಟ ಕಿಚ್ಚ ಸುದೀಪ್ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಇಂದಿನಿಂದ Read more…

ಸಿದ್ದರಾಮಯ್ಯ ಪರ ಸೊಸೆ ಸ್ಮಿತಾ ಅವರಿಂದ ಭರ್ಜರಿ ಪ್ರಚಾರ

ಕೋಲಾರ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಹೇಳಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಿಮವಾಗಿ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾರೆ. ಇಲ್ಲಿ ಬಿಜೆಪಿಯಿಂದ ಸಚಿವ ವಿ. ಸೋಮಣ್ಣ ಕಣಕ್ಕಿಳಿದಿದ್ದು, ಹೀಗಾಗಿ ಭರ್ಜರಿ ಪೈಪೋಟಿ ನಡೆದಿದೆ. Read more…

ಮಾಜಿ ಸಿಎಂ ಪುತ್ರಿ ಗೀತಾ ಕಾಂಗ್ರೆಸ್ ಸೇರ್ಪಡೆ: ಪತ್ನಿ ಬೆಂಬಲಿಸಿ ನಟ ಶಿವರಾಜ್ ಕುಮಾರ್ ಪ್ರಚಾರ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಪುತ್ರಿ ಗೀತಾ ಶಿವರಾಜಕುಮಾರ್ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಅವರಿಗೆ ಪತಿ, ನಟ ಶಿವರಾಜ್ ಕುಮಾರ್ ಬೆಂಬಲ ನೀಡಿದ್ದು, ಅವರು ಕೂಡ Read more…

ನಾಳೆಯಿಂದ ಪ್ರಚಾರದ ಅಖಾಡಕ್ಕಿಳಿಯಲಿದ್ದಾರೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು

ಕರ್ನಾಟಕ ವಿಧಾನಸಭೆ ಚುನಾವಣಾ ಪ್ರಚಾರ ಜೋರಾಗಿದ್ದು ಮೂರು ಪ್ರಬಲ ಪಕ್ಷಗಳು ಅಬ್ಬರದ ಕ್ಯಾಂಪೇನ್ ಮಾಡ್ತಿವೆ. ಜೆಡಿಎಸ್ ನಿಂದ ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ಪ್ರಚಾರದ ಅಖಾಡಕ್ಕಿಳಿದಿದ್ದು ಮುಂದಿನ 11 Read more…

ಬಿಜೆಪಿ ಅಭ್ಯರ್ಥಿಗಳ ಪರ 3 ಜಿಲ್ಲೆಗಳಲ್ಲಿಂದು ನಟ ಸುದೀಪ್ ಭರ್ಜರಿ ಪ್ರಚಾರ

ಬೆಂಗಳೂರು: ಇಂದು ಮೂರು ಮೂರು ಜಿಲ್ಲೆಗಳಲ್ಲಿ ನಟ ಕಿಚ್ಚ ಸುದೀಪ್ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಬಳ್ಳಾರಿ ಜಿಲ್ಲೆ ಸಂಡೂರು ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಶಿಲ್ಪಾ ರಾಘವೇಂದ್ರ Read more…

ಬಿಸಿಲಿನ ಝಳ ಹೆಚ್ಚಳದ ಬೆನ್ನಲ್ಲೇ ಆರೋಗ್ಯ ಇಲಾಖೆಯಿಂದ ಮಹತ್ವದ ‘ಸುತ್ತೋಲೆ’

ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10ರಂದು ಮತದಾನ ನಡೆಯುತ್ತಿದ್ದು, ಚುನಾವಣಾ ಕಾವು ಹೆಚ್ಚಾಗಿದೆ. ಇದರ ಜೊತೆ ಜೊತೆಗೆ ಬೇಸಿಗೆ ಝಳ ಕೂಡಾ ಹೆಚ್ಚಳವಾಗುತ್ತಿದ್ದು, ಅಭ್ಯರ್ಥಿಗಳು, ಪಕ್ಷದ ಕಾರ್ಯಕರ್ತರು ಪ್ರಚಾರ Read more…

ಪ್ರಚಾರಕ್ಕೆ ತೆರಳಿದ್ದ ವೇಳೆ ಶಾಸಕರ ಪತ್ನಿ ಕಾರಿನ ಗಾಜು ಪುಡಿ: ಬೆಳೆಬಾಳುವ ವಸ್ತುಗಳ ಕಳವು

ಬೆಂಗಳೂರು: ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರ ಪತ್ನಿ ಪ್ರತಿಭಾ ಅವರ ಕಾರಿನ ಕಿಟಕಿಯ ಗಾಜು ಒಡೆದು ಕಾರಿನಲ್ಲಿದ್ದ ಬೆಲೆ ಬಾಳುವ ವಸ್ತುಗಳನ್ನು ದೋಚಲಾಗಿದೆ. ಶರತ್ ಬಚ್ಚೇಗೌಡ ಅವರ ಪರವಾಗಿ Read more…

ಚುನಾವಣೆ ಹೊತ್ತಲ್ಲೇ ಸಚಿವ ಅಂಗಾರ ಆಸ್ಪತ್ರೆಗೆ ದಾಖಲು

ಮಂಗಳೂರು: ಮೀನುಗಾರಿಕೆ ಸಚಿವ ಎಸ್ ಅಂಗಾರ ಅನಾರೋಗ್ಯದ ಕಾರಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಣ್ಣ ಕರುಳಿನಲ್ಲಿ ತೊಂದರೆ ಕಾಣಿಸಿಕೊಂಡ ಕಾರಣ ಎರಡು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. Read more…

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗಲಭೆ ಸೃಷ್ಟಿಸುವುದಾಗಿ ಧಮಕಿ ಹಾಕುತ್ತಿದ್ದಿರಾ ? ಅಮಿತ್‌ ಶಾ ಗೆ ಟ್ವೀಟ್‌ ಮೂಲಕ ಕಾಂಗ್ರೆಸ್ ಪ್ರಶ್ನೆ

ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಮೂರೂ ಪ್ರಮುಖ ಪಕ್ಷಗಳಿಂದ ಅಬ್ಬರದ ಪ್ರಚಾರ ನಡೆಸಲಾಗುತ್ತಿದ್ದು, ಕೇಂದ್ರ ಸಚಿವ ಅಮಿತ್ ಶಾ, ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಕಾರ್ಯ Read more…

ಏ.27 ರಂದು ಶಿವಮೊಗ್ಗಕ್ಕೆ ರಾಹುಲ್‌ – ಪ್ರಿಯಾಂಕಾ ಭೇಟಿ; ಕಾಂಗ್ರೆಸ್‌ ಅಭ್ಯರ್ಥಿಗಳ ಜೊತೆ ಚರ್ಚೆ

ಎಐಸಿಸಿ ಮುಖಂಡರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರು ಏ.27 ರಂದು ಶಿವಮೊಗ್ಗಕ್ಕೆ ಬರಲಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಜೊತೆ ಚರ್ಚೆ ನಡೆಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ Read more…

ಇಂದಿರಾ ಗಾಂಧಿಗೆ ರಾಜಕೀಯ ಮರು ಜನ್ಮ ನೀಡಿದ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಭರ್ಜರಿ ಪ್ರಚಾರ

ಚಿಕ್ಕಮಗಳೂರು: ಮಾಜಿ ಪ್ರಧಾನಿ ಇಂದಿರಾಗಾಂಧಿಯವರಿಗೆ ರಾಜಕೀಯ ಮರು ಜನ್ಮ ನೀಡಿದ ಚಿಕ್ಕಮಗಳೂರು ಜಿಲ್ಲೆಗೆ ಇದೇ ಮೊದಲ ಬಾರಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಭೇಟಿ ನೀಡಲಿದ್ದಾರೆ. ವಿಧಾನಸಭೆ Read more…

ಶೆಟ್ಟರ್ ವಿರುದ್ಧ ಘರ್ಜಿಸಿದ ಯಡಿಯೂರಪ್ಪ: ಲಕ್ಷ್ಮಣ ಸವದಿಗೆ ಸೋಲಿನ ಶಾಕ್ ಕೊಡಲು ಇಂದು ಭರ್ಜರಿ ಪ್ರಚಾರ

ಬೆಳಗಾವಿ: ಜಗದೀಶ್ ಶೆಟ್ಟರ್ ಗೆಲ್ಲಲ್ಲ, ರಕ್ತದಲ್ಲಿ ಬರೆದುಕೊಡುತ್ತೇನೆ ಎಂದು ಗುಡುಗಿದ್ದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಇಂದು ಅಥಣಿ ಕ್ಷೇತ್ರದಲ್ಲಿ ಪ್ರಚಾರ ಕೈಗೊಂಡಿದ್ದಾರೆ. ಅಥಣಿ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ Read more…

ರಾಜ್ಯದಲ್ಲಿಂದು ಬಿಜೆಪಿ ಅಬ್ಬರದ ಪ್ರಚಾರ; ಯೋಗಿ ಆದಿತ್ಯನಾಥ್ ಸೇರಿದಂತೆ ಘಟಾನುಘಟಿ ನಾಯಕರ ಆಗಮನ

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಪ್ರಚಾರ ಕಾರ್ಯ ಅಬ್ಬರದಿಂದ ಸಾಗಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ಇಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ Read more…

ದಾವಣಗೆರೆ, ಮಾಯಕೊಂಡ, ಜಗಳೂರು ಸೇರಿ ವಿವಿಧೆಡೆ ಬಿಜೆಪಿ ಪರ ಸುದೀಪ್ ಪ್ರಚಾರ

ಬೆಂಗಳೂರು: ಬಿಜೆಪಿ ಅಭ್ಯರ್ಥಿಗಳ ಪರವಾಗಿ ನಟ ಕಿಚ್ಚ ಸುದೀಪ್ ನಾಳೆ ವಿವಿಧ ಕಡೆ ಪ್ರಚಾರ ಕೈಗೊಂಡಿದ್ದಾರೆ. ಮೊಳಕಾಲ್ಮೂರಿನಲ್ಲಿ ರೋಡ್ ಶೋ ಮೂಲಕ ಸುದೀಪ್ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ Read more…

ಫೇಸ್ಬುಕ್ ನಲ್ಲಿ ಚುನಾವಣಾ ಪ್ರಚಾರ: ಪ್ರಕರಣ ದಾಖಲು

ಕೋಲಾರ: ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಚುನಾವಣೆ ಪ್ರಚಾರ ನಡೆಸಿದ ಆರೋಪದ ಮೇಲೆ ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೆಡಿಎಸ್ ಪಕ್ಷದ ಚಿನ್ಹೆ ಮತ್ತು ನಾಯಕರ ಭಾವಚಿತ್ರವನ್ನು Read more…

ಹೆಚ್.ಡಿ.ಕೆ. ಆಸ್ಪತ್ರೆಯಿಂದ ಡಿಸ್ಚಾರ್ಜ್: ಹೈ ವೋಲ್ಟೇಜ್ ವರುಣ ಕ್ಷೇತ್ರ ಸೇರಿ ವಿವಿಧೆಡೆ ಪ್ರಚಾರ

ಬೆಂಗಳೂರು: ಬಿಡುವಿಲ್ಲದೆ ನಿರಂತರ ಪ್ರಚಾರ ಕೈಗೊಂಡ ಪರಿಣಾಮ ಜ್ವರ ಹಾಗೂ ಬಳಲಿಕೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಚೇತರಿಸಿಕೊಂಡಿದ್ದು, ಸೋಮವಾರ ರಾತ್ರಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. Read more…

ಏ. 26 ರಂದು ರಾಜ್ಯಕ್ಕೆ ಯೋಗಿ ಆದಿತ್ಯನಾಥ್: ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ

ಬೆಂಗಳೂರು: ಏಪ್ರಿಲ್ 26ರಂದು ವಿಜಯಪುರ ಜಿಲ್ಲೆಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಆಗಮಿಸಲಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಏಪ್ರಿಲ್ 26ರಂದು ಮಧ್ಯಾಹ್ನ 2:30ಕ್ಕೆ ಬಸವನಬಾಗೇವಾಡಿಗೆ Read more…

BIG NEWS: ನಾಮಪತ್ರ ವಾಪಸ್ ಪಡೆಯಲು ಇಂದೇ ಕೊನೆ ದಿನ: ಮನವೊಲಿಕೆ ಬಳಿಕ ಕೆಲವೆಡೆ ಬಂಡಾಯ ಶಮನ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ನಾಮಪತ್ರ ವಾಪಸ್ ಪಡೆಯಲು ಇಂದೇ ಕೊನೆ ದಿನವಾಗಿದೆ. 3632 ಮಂದಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. 502 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿಲ್ಲದ ಕಾರಣ ತಿರಸ್ಕರಿಸಲಾಗಿದೆ. 3130 ಅಭ್ಯರ್ಥಿಗಳ Read more…

ವಿಧಾನಸಭೆ ಚುನಾವಣೆ ಅಖಾಡಕ್ಕೆ ಪ್ರಿಯಾಂಕಾ ಗಾಂಧಿ: ಏ. 25 ರಂದು ಭರ್ಜರಿ ಪ್ರಚಾರ

ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಆಗಮಿಸಲಿದ್ದಾರೆ. ಅವರ ಮೈಸೂರು ಜಿಲ್ಲಾ ಪ್ರವಾಸಕ್ಕೆ ಮುಹೂರ್ತ ನಿಗದಿಯಾಗಿದೆ. ಏಪ್ರಿಲ್ 25 ರಂದು ಪ್ರಿಯಾಂಕಾ ಗಾಂಧಿ ಮೈಸೂರು ಜಿಲ್ಲಾ Read more…

BIG NEWS: ವರುಣಾದಲ್ಲಿ ಸಚಿವ ವಿ. ಸೋಮಣ್ಣ ಪ್ರಚಾರಕ್ಕೆ ಅಡ್ಡಿ; ಕಾರನ್ನು ಅಡ್ಡಗಟ್ಟಿ ಸಿದ್ದರಾಮಯ್ಯ ಪರ ಘೋಷಣೆ ಕೂಗಿದ ಅಭಿಮಾನಿಗಳು

ಮೈಸೂರು: ವರುಣಾ ವಿಧಾನಸಭಾ ಚುನಾವಣಾ ಅಖಾಡ ರಂಗೇರಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ವಿ.ಸೋಮಣ್ಣ ನಡುವೆ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದೆ. ಸಚಿವ ವಿ.ಸೋಮಣ್ಣ ಪ್ರಚಾರಕ್ಕೆಂದು ವರುಣಾ ಕ್ಷೇತ್ರಕ್ಕೆ Read more…

BIG NEWS: ಮಾಜಿ ಸಿಎಂ ಯಡಿಯೂರಪ್ಪ ಈಗಲೇ ನಮ್ಮ ಕ್ಷೇತ್ರಕ್ಕೆ ಬರೋದು ಬೇಡ ಎಂದ ಅಭ್ಯರ್ಥಿಗಳು; ಕಾರಣವೇನು….?

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಈಗಲೇ ನಮ್ಮ ಕ್ಷೇತ್ರಕ್ಕೆ ಬರುವುದು ಬೇಡ, ಮೇ 1ರ ಬಳಿಕವೇ ಬರಲಿ ಎಂದು ಬಿಜೆಪಿ ಅಭ್ಯರ್ಥಿಗಳು ಬೇಡಿಕೆ ಇಟ್ಟಿದ್ದಾರೆ. ಈಗಲೇ ಯಡಿಯೂರಪ್ಪ Read more…

ಹೆಚ್.ಡಿ. ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು; ಜೆಡಿಎಸ್ ಪ್ರಚಾರ ಮುಂದೂಡಿಕೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಜ್ವರದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ಪ್ರಚಾರ ಮುಂದೂಡಲಾಗಿದೆ. ವಿಧಾನಸಭೆ ಚುನಾವಣೆಗೆ ನಿರಂತರ ಪ್ರಚಾರ ಕೈಗೊಂಡಿದ್ದ ಕುಮಾರಸ್ವಾಮಿ ಅವರಿಗೆ ಜ್ವರ ಬಂದಿದ್ದು, Read more…

ಹೈವೋಲ್ಟೇಜ್ ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ಎಂಟ್ರಿ ಬೆನ್ನಲ್ಲೇ ಸಿದ್ಧರಾಮಯ್ಯ ಅಲರ್ಟ್

ಮೈಸೂರು: ಹೈವೋಲ್ಟೇಜ್ ವರುಣಾ ಕ್ಷೇತ್ರದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಭರ್ಜರಿ ಪ್ರಚಾರ ನಡೆಸಿದ್ದಾರೆ. ಸ್ವಕ್ಷೇತ್ರದಲ್ಲಿ ವಿಜಯೇಂದ್ರ ಪ್ರಚಾರ ಕೈಗೊಂಡ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಅಲರ್ಟ್ ಆಗಿದ್ದು, ಇಂದು Read more…

ಕಾಂಗ್ರೆಸ್, ಜೆಡಿಎಸ್ ಗೆ ದೊಡ್ಡ ಆಘಾತ: ಭರ್ಜರಿ ಪ್ರಚಾರ ನಡೆಸಿದ ವಿಜಯೇಂದ್ರ ಹೇಳಿಕೆ

ಮೈಸೂರು: ವರುಣಾ, ಟಿ. ನರಸೀಪುರ ಕ್ಷೇತ್ರಗಳ ವಿವಿಧೆಡೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರಚಾರ ನಡೆಸಿದ್ದಾರೆ. ವರುಣಾದಲ್ಲಿ ಬಿಜೆಪಿ ಅಭ್ಯರ್ಥಿ, ಸಚಿವ ವಿ. ಸೋಮಣ್ಣ ಪರವಾಗಿ ಪ್ರಚಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...