alex Certify ಪ್ರಜ್ವಲ್ ರೇವಣ್ಣ ಪ್ರಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಸಹಾಯವಾಣಿಗೆ 30ಕ್ಕೂ ಹೆಚ್ಚು ಕರೆ; SIT ಮಾಹಿತಿ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಲು ಎಸ್ಐಟಿ ಸಹಾಯವಾಣಿ ತೆರೆದಿದ್ದು, ಈವರೆಗೆ 30ಕ್ಕೂ ಹೆಚ್ಚು ಕರೆ ಗಳು ಬಂದಿವೆ ಎಂದು ಎಸ್ಐಟಿ Read more…

SIT ತನಿಖಾ ವರದಿ ಮಂಡ್ಯ ಶಾಸಕರಿಗೆ ಹೋಗುತ್ತಿದೆ; ಆ ಮೂಲ ವ್ಯಕ್ತಿ ಹಿಡಿದರೆ ದೊಡ್ಡ ತಿಮಿಂಗಿಲ ಹೊರ ಸಿಗುತ್ತದೆ; HDK ವಾಗ್ದಾಳಿ

ಮೈಸೂರು: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ಎರಡು ಭಾಗ ಇದೆ. ಒಂದು ಚಿತ್ರೀಕರಿಸಿದ ವಕ್ತಿ. ಎರಡನೇಯದು ಹಂಚಿದವರು. ಸರಿಯಾಗಿ ತನಿಖೆ ನಡೆಸಿದರೆ ಪ್ರಕರಣದ ಹಿಂದಿನ ದೊಡ್ಡ ತಿಮಿಂಗಿಲ Read more…

BREAKING NEWS: ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಪೊಲೀಸ್ ಕಸ್ಟಡಿಗೆ

ಹಾಸನ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿರುವ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡರಿಗೆ ಪೊಲೀಸ್ ಕಸ್ಟಡಿಗೆ ನೀಡಿ ಜೆಎಂಎಫ್ ಸಿ ಕೋರ್ಟ್ ಆದೇಶ ಹೊರಡಿಸಿದೆ. ಹಾಸನದ ಹೊಳೆನರಸೀಪುರ ಠಾಣೆ Read more…

BREAKING NEWS: ಮಹಿಳೆ ಕಿಡ್ನ್ಯಾಪ್ ಪ್ರಕರಣ; ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ; ಓರ್ವ ಆರೋಪಿ SIT ಕಸ್ಟಡಿಗೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ನಗರ ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಓರ್ವ ಆರೋಪಿಗೆ ಎಸ್ಐಟಿ ಕಸ್ಟಡಿಗೆ Read more…

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್ ಗೆ ಮತ್ತೊಂದು ತಿರುವು; ಪ್ರೀತಂ ಗೌಡ ಆಪ್ತನ ವಿರುದ್ಧ ಮೊದಲೇ ದೂರು ದಾಖಲಿಸಿದ್ದ ಜೆಡಿಎಸ್ ನಾಯಕರು

ಹಾಸನ: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ವಿಡಿಯೋ ವೈರಲ್ ಮಾಡಿರುವ ಪ್ರಕರಣದಲ್ಲಿ ಬಿಜೆಪಿ ನಾಯಕ ಪ್ರೀತಂ ಗೌಡ ಆಪ್ತರನ್ನು ಬಂಧಿಸಲಾಗಿದೆ. ಈ ನಡುವೆ Read more…

ಪ್ರಜ್ವಲ್ ರೇವಣ್ಣ ಪ್ರಕರಣ; ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯ; ಸಿಎಂ ಹೇಳಿದ್ದೇನು?

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಬಿಜೆಪಿ-ಜೆಡಿಎಸ್ ನಾಯಕರು ಒತ್ತಾಯಿಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಈಗ ನಡೆಯುತ್ತಿರುವ ತನಿಖೆ Read more…

BIG NEWS: ಪ್ರಜ್ವಲ್ ಕೇಸ್ ಸಮರ್ಥನೆ ಮಾಡುವ ಪ್ರಶ್ನೆಯೇ ಇಲ್ಲ; ಆದರೆ ಎಸ್ಐಟಿ ತನಿಖೆಯ ರೀತಿ ಸರಿಯಿಲ್ಲ ಎಂದ ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಮರ್ಥನೆ ಮಾಡುವ ಪ್ರಶ್ನೆಯೇ ಇಲ್ಲ. ಆದರೆ, ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ Read more…

BIG NEWS: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ: ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ವಿರುದ್ಧ ದೂರು ದಾಖಲು

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದ್ದ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ Read more…

BIG NEWS: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ; ಮಾಜಿ ಕಾರು ಚಾಲಕ ಸೇರಿ ಇತರರಿಗೆ ಬಂಧನ ಭೀತಿ

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾರು ಚಾಲಕ ಕಾರ್ತಿಕ್ ಗೌಡ ಹಾಗೂ ಇತರರ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದ್ದು, ಬಂಧನ ಭೀತಿ ಎದುರಾಗಿದೆ. Read more…

BIG NEWS: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್; ದೆವರಾಜೇಗೌಡ, ಕಾರ್ತಿಕ್ ಗೆ ಎದುರಾಯ್ತು ಸಂಕಷ್ಟ; SITಯಿಂದ ನೋಟಿಸ್

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ಚುರುಕುಗೊಳಿಸಿದ್ದು, ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಹಾಗೂ ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್ Read more…

BIG NEWS: ಪೆನ್ ಡ್ರೈವ್ ಹಂಚಿಕೆಯಲ್ಲಿ ಎಲ್.ಆರ್.ಶಿವರಾಮೇಗೌಡ ಒಬ್ಬ ಏಜೆಂಟ್; ಆತನಿಗೆ 5 ಕೋಟಿ ಕೊಡಲಾಗಿದೆ; ಮಾಜಿ ಶಾಸಕ ಸುರೇಶ್ ಗೌಡ ಆರೋಪ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಪೆನ್ ಡ್ರೈವ್ ಹಂಚಿಕೆಗಾಗಿ ಹತ್ತಾರು ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ ಎಂದು ಮಾಜಿ ಶಾಸಕ Read more…

BIG NEWS: ಪೆನ್ ಡ್ರೈವ್ ಬಿಡುಗಡೆ ಹಿಂದೆ ‘ತ್ರಿಬಲ್ S’ ಕೈವಾಡವಿದೆ; ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದೇ ವಿಚಾರವಾಗಿ ಮಾತನಾಡಿರುವ ವಿಪಕ್ಷ ನಾಯಕ ಆರ್.ಅಶೋಕ್ ಪೆನ್ ಡ್ರೈವ್ ಬಿಡುಗಡೆ ಹಿಂದೆ ತ್ರಿಬಲ್ Read more…

BIG NEWS: ತೀವ್ರಗೊಂಡ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ; ಟೈಯರ್ ಗೆ ಬೆಂಕಿ ಹಚ್ಚಿ ಆಕ್ರೋಶ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಬಿಡುಗಡೆ ಪ್ರಕರಣ, ಹೆಚ್.ಡಿ.ರೇವಣ್ಣ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಕಾರ್ಯಕರ್ತರು ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಪ್ರಜ್ವಲ್ ರೇವಣ್ಣ ವಿರುದ್ಧ Read more…

BIG NEWS: ಶೀಘ್ರದಲ್ಲಿಯೇ ಮತ್ತೊಂದು ಸಿಡಿ ಫ್ಯಾಕ್ಟರಿ ಓಪನ್ ಆಗಲಿದೆ; SIT ಡಿ.ಕೆ.ಶಿವಕುಮಾರ್ ಕೈಗೊಂಬೆಯಾಗಿದೆ; ಬಿಜೆಪಿ ಶಾಸಕ ಯತ್ನಾಳ್ ವಾಗ್ದಾಳಿ

ವಿಜಯಪುರ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ನಾನು ಈ ಹಿಂದೆಯೇ ಭವಿಷ್ಯ ಹೇಳಿದ್ದೆ. Read more…

BIG NEWS: ಪೆನ್ ಡ್ರೈವ್ ಪ್ರಕರಣದಲ್ಲಿ ಡಿ.ಕೆ.ಪಾತ್ರ ಆರೋಪ: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಬೆಂಗಳೂರಿನ ವಿವಿಧೆಡೆ ಪೋಸ್ಟರ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಕೈವಾಡಿವೆ ಎಂದು ವಕೀಲ, ಬಿಜೆಪಿ ಮುಖಂಡ ದೇವರಾಜೇಗೌಡ ಗಂಭೀರ ಆರೋಪ ಮಾಡಿದ್ದಾರೆ. ಪೆನ್ ಡ್ರೈವ್ ಪ್ರಕರಣದಲ್ಲಿ Read more…

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ; ಬೆಂಗಳೂರಿನ ರೇವಣ್ಣ ನಿವಾಸದಲ್ಲಿ ಎಸ್ಐಟಿ ಸ್ಥಳ ಮಹಜರು

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ, ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಹೇಳಿಕೆ ಆಧರಿಸಿ ಎಸ್ಐಟಿ ಅಧಿಕಾರಿಗಳು ಶಾಸಕ ಹೆಚ್.ಡಿ.ರೇವಣ್ಣ ಅವರ ಬೆಂಗಳೂರು ನಿವಾಸದಲ್ಲಿ ಸ್ಥಳ Read more…

ಮೇ 7ರ ಬಳಿಕ ಈ ಪ್ರಕರಣ ಎಲ್ಲಿಗೆ ಹೋಗುತ್ತೆ ಎಂದು ಎಲ್ಲರಿಗೂ ಗೊತ್ತು ಎಂದ ಮಾಜಿ ಸಿಎಂ

ಕಲಬುರ್ಗಿ: ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಬಿಜೆಪಿ ನಾಯಕರು ಯಾಕೆ ಮಾತನಾಡಬೇಕು? ಪ್ರಜ್ವಲ್ ನಮ್ಮ ಕುಟುಂಬಕ್ಕೆ ಸೇರಿದವನು ಆತನ ಬಗ್ಗೆ ಬಿಜೆಪಿಯವರು ಯಾಕೆ ಮಾತನಾಡಬೇಕು ಎಂದು ಮಾಜಿ ಸಿಎಂ Read more…

BIG NEWS: ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಪ್ರಕರಣ: ಭವಾನಿ ರೇವಣ್ಣಗೆ ನೋಟೀಸ್ ನೀಡಿದ SIT

ಹಾಸನ: ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹೆಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರಿಗೂ ಎಸ್ ಐಟಿ ನೋಟೀಸ್ ನೀಡಿದೆ. ಮೈಸೂರು ಜಿಲ್ಲೆ ಕೆ.ಆರ್.ನಗರ ಠಾಣೆಯಲ್ಲಿ ದಾಖಲಾಗಿರುವ Read more…

ದೇವೇಗೌಡರ ಇಡೀ ಕುಟುಂಬ ರಾಜಕೀಯ ಬಿಟ್ಟು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಲಿ: ಮಾಜಿ ಸಿಎಂ ಮೊಯ್ಲಿ

ಬೆಳಗಾವಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮತ್ತು ಅವರ ಇಡೀ ಕುಟುಂಬ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿ Read more…

BREAKING NEWS: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ; ಜೆಡಿಎಸ್ ಸಭೆ ವೇಳೆ ಏಕಾಏಕಿ ಹೋಟೆಲ್ ಗೆ ನುಗ್ಗಿ ಕಾಂಗ್ರೆಸ್ ಕಾರ್ಯಕರ್ತರಿಂದ ಗಲಾಟೆ

ಹುಬ್ಬಳ್ಳಿ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ನಾಯಕರ ಸಭೆ ವೇಳೆ ಸಭೆಗೆ ನುಗ್ಗಿ ಗಲಾಟೆ ಮಾಡಿರುವ ಘಟನೆ ನಡೆದಿದೆ. ಹುಬ್ಬಳ್ಳಿಯ ಖಾಸಗಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...