ಅಶ್ಲೀಲ ವಿಡಿಯೋ ಪ್ರಕರಣ; ಸಂಸದ ಪ್ರಜ್ವಲ್ ರೇವಣ್ಣ ಇಂದು ಮಂಗಳೂರು ಏರ್ ಪೋರ್ಟ್ ಗೆ ಬಂದಿಳಿಯುವ ಸಾಧ್ಯತೆ
ಮಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಬೆನ್ನಲ್ಲೇ ವಿದೇಶಕ್ಕೆ ಹಾರಿರುವ ಪ್ರಜ್ವಲ್ ರೇವಣ್ಣನನ್ನು ವಾಪಾಸ್…
ಬಿಜೆಪಿಗೆ ಬಿಸಿ ತುಪ್ಪವಾದ ಪ್ರಜ್ವಲ್ ಪ್ರಕರಣ: ಜೆಡಿಎಸ್ ಮೈತ್ರಿ ಕಡಿತ…?
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ರಾಷ್ಟ್ರಮಟ್ಟದಲ್ಲಿ ಬಿಜೆಪಿಗೆ ಬಿಸಿ ತುಪ್ಪವಾಗಿ…
BIG NEWS: ಹೆಚ್.ಡಿ. ರೇವಣ್ಣ ಬಂಧನದ ಬೆನ್ನಲ್ಲೇ ಎಸ್ಐಟಿ ಎದುರು ಪ್ರಜ್ವಲ್ ಶರಣಾಗುವ ಸಾಧ್ಯತೆ
ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರನ್ನು…
BREAKING NEWS: ಪ್ರಜ್ವಲ್ ರೇವಣ್ಣಗೆ ರೆಡ್ ಕಾರ್ನರ್ ನೋಟೀಸ್ ನೀಡಲು ಸಿದ್ಧತೆ
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣಗೆ ರೆಡ್ ಕಾರ್ನರ್…
BIG NEWS: ಸಾಕ್ಷ್ಯ ನಾಶ ಸಾಧ್ಯತೆ: ಪ್ರಜ್ವಲ್ ರೇವಣ್ಣ ಸರ್ಕಾರಿ ನಿವಾಸಕ್ಕೆ ಬೀಗ ಹಾಕಿದ ಪೊಲೀಸರು
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್ ಐಟಿ…
ಪ್ರಜ್ವಲ್ ರೇವಣ್ಣನ ಮುಂದೆ ಉಮೇಶ್ ರೆಡ್ಡಿಯೂ ಶೂನ್ಯ: ಮಾಜಿ ಸಂಸದ ಶಿವರಾಮೇಗೌಡ
ಮಂಡ್ಯ: ಪ್ರಜ್ವಲ್ ರೇವಣ್ಣನ ಮುಂದೆ ಉಮೇಶ್ ರೆಡ್ಡಿ ಕೂಡ ಶೂನ್ಯ ಎಂದು ಮಾಜಿ ಸಂಸದ ಎಲ್.ಆರ್.…
ಪ್ರಜ್ವಲ್ ರೇವಣ್ಣ ಪ್ರಕರಣ ತನಿಖೆ ಚುರುಕುಗೊಳಿಸಿದ ಎಸ್ಐಟಿ: ಸಂತ್ರಸ್ತರೊಂದಿಗೆ ಇಂದು ಸ್ಥಳ ಮಹಜರು ಸಾಧ್ಯತೆ
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಇಂದು ಸಂತ್ರಸ್ತರ ಜೊತೆ ಸ್ಥಳ…
BREAKING NEWS: ಪ್ರಜ್ವಲ್ ರೇವಣ್ಣಗೆ ಸಂಕಷ್ಟದ ಮೇಲೆ ಸಂಕಷ್ಟ; ವಿವಿಧ ಸೆಕ್ಷನ್ ಗಳ ಅಡಿ ಪ್ರಕರಣ ದಾಖಲು
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದೆ. ಪ್ರಜ್ವಲ್ ವಿರುದ್ಧ 2ನೇ ಎಫ್…
BREAKING NEWS: ಪ್ರಜ್ವಲ್ ರೇವಣ್ಣ ವಿರುದ್ಧ ರೇಪ್ ಕೇಸ್ ದಾಖಲು
ಬೆಂಗಳೂರು: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ…
ಬಂಧನ ಭೀತಿಯಲ್ಲಿರುವ ಮಾಜಿ ಸಚಿವ ಹೆಚ್.ಡಿ. ರೇವಣ್ಣಗೆ ಮತ್ತೊಂದು ಶಾಕ್
ಮೈಸೂರು: ಪುತ್ರ ಪ್ರಜ್ವಲ್ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಮಾಜಿ ಸಚಿವ ಹೆಚ್.ಡಿ. ರೇವಣ್ಣಗೆ…