alex Certify ಪ್ರಜ್ವಲ್ ರೇವಣ್ಣ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಜ್ವಲ್ ರೇವಣ್ಣ ವಿಡಿಯೋ ಬಿಡುಗಡೆಯಾಗಿದ್ದು ಎಲ್ಲಿಂದ ಗೊತ್ತಾ ?

ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯದ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ, ಮತದಾನ ಮುಗಿದ ದಿನವೇ ವಿದೇಶಕ್ಕೆ ತೆರಳಿದ್ದರು. ಅಲ್ಲಿಗೆ ಹೋಗುವ ಸಂದರ್ಭದಲ್ಲಿ ರಿಟರ್ನ್ ಟಿಕೆಟ್ Read more…

ಇಂದು ಮಧ್ಯರಾತ್ರಿ ಬೆಂಗಳೂರಿಗೆ ಪ್ರಜ್ವಲ್ ರೇವಣ್ಣ; ವಶಕ್ಕೆ ಪಡೆಯಲು SIT ಸಿದ್ದತೆ

ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಇಂದು ಮಧ್ಯರಾತ್ರಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದ್ದಾರೆ Read more…

BREAKING NEWS: ಅಶ್ಲೀಲ ವಿಡಿಯೋ ಪ್ರಕರಣ: ನಿರೀಕ್ಷಣಾ ಜಾಮೀನಿಗಾಗಿ ಸಂಸದ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಕೆ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಇದೀಗ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ Read more…

BIG NEWS: ಪ್ರಜ್ವಲ್ ವಿಡಿಯೋ ಬಿಡುಗಡೆ ಸ್ಥಳ ಪತ್ತೆ ಮಾಡಿದ ಎಸ್ಐಟಿ; ವಿಡಿಯೋ ರಿಲೀಸ್ ಗೂ ಎರಡು ದಿನ ಮೊದಲೇ ರೆಕಾರ್ಡ್

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದಿಂದ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ, ಮೇ 31ರಂದು ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ವಿಡಿಯೋ ಬಿಡುಗಡೆ ಮಾಡಿದ್ದು, ಈ ವಿಡಿಯೋ ಎಲ್ಲಿಂದ Read more…

BIG NEWS: ಲೈಂಗಿಕ ದೌರ್ಜನ್ಯ ಕೇಸ್: ತನಿಖೆ ಚುರುಕುಗೊಳಿಸಿದ SIT; ಪ್ರಜ್ವಲ್ ರೇವಣ್ಣ ರೂಮ್ ನಲ್ಲಿದ್ದ ಹಾಸಿಗೆ, ದಿಂಬು, ಹೊದಿಕೆ ಸಂಗ್ರಹಿಸಿ FSLಗೆ ರವಾನೆ

ಹಾಸನ: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮೇ 31ರಂದು ಎಸ್ಐಟಿ ಮುಂದೆ ಹಾಜರಾಗುವುದಾಗಿ ವಿಡಿಯೋ ಬಿಡುಗಡೆ ಮಾಡಿರುವ ಬೆನ್ನಲ್ಲೇ ಎಸ್ಐಟಿ Read more…

ಇಂದು ಭವಾನಿ ರೇವಣ್ಣ ಜಾಮೀನು ಅರ್ಜಿ ವಿಚಾರಣೆ

ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪದ ಪ್ರಕರಣದಲ್ಲಿ ಸಂತ್ರಸ್ತೆಯೊಬ್ಬರನ್ನು ಅಪಹರಿಸಿ ಬೆದರಿಕೆ ಹಾಕಿದ ಪ್ರಕರಣದಲ್ಲಿ ಆರೋಪಿಯಾಗಿರುವ ಪ್ರಜ್ವಲ್ ಅವರ ತಾಯಿ ಭವಾನಿ ರೇವಣ್ಣನವರ ನಿರೀಕ್ಷಣಾ ಜಾಮೀನಿನ ಅರ್ಜಿ Read more…

BIG NEWS: ಸೂಚನೆಗೆ ಪ್ರಜ್ವಲ್ ಸ್ಪಂದಿಸಿದ್ದಕ್ಕೆ ಸಮಾಧಾನವಾಗಿದೆ ಎಂದ ಮಾಜಿ ಸಿಎಂ ಕುಮಾರಸ್ವಾಮಿ

ಚಿಕ್ಕಬಳ್ಳಾಪುರ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಿಂದ ವಿಡಿಯೋ ಬಿಡುಗಡೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಪ್ರಜ್ವಲ್ ಜೆಡಿಎಸ್ ಕಾರ್ಯಕರ್ತರಲ್ಲಿ ಕ್ಷಮೆಯಾಚಿಸಿದ್ದು ಸಮಾಧಾನ ತಂದಿದೆ ಎಂದು ಹೇಳಿದ್ದಾರೆ. Read more…

ಪ್ರಜ್ವಲ್ ರೇವಣ್ಣ ಬಂಧನಕ್ಕೆ ಒತ್ತಾಯಿಸಿ ಹಾಸನದಲ್ಲಿ ಮೇ 30ರಂದು ಬೃಹತ್ ಪ್ರತಿಭಟನೆ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಒತ್ತಾಯಿಸಿ ಮೇ 30ರಂದು ಹಾಸನ ಚಲೋ ಬೃಹತ್ ಹೋರಾಟ ಕೈಗೊಳ್ಳಲಾಗಿದೆ. ವಿವಿಧ ಜನಪರ ಮತ್ತು ಮಹಿಳಾ ಸಂಘಟನೆಗಳ ವತಿಯಿಂದ ಪ್ರತಿಭಟನೆ Read more…

BIG NEWS: ಪ್ರಜ್ವಲ್ ರೇವಣ್ಣ ಪಾಸ್ಪೋರ್ಟ್ ರದ್ದು: ಕೇಂದ್ರದಿಂದ ಪ್ರಕ್ರಿಯೆ ಆರಂಭ

ನವದೆಹಲಿ: ವಿದೇಶದಲ್ಲಿ ತಲೆಮರೆಸಿಕೊಂಡಿರುವ ಅತ್ಯಾಚಾರ ಪ್ರಕರಣ ಆರೋಪಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದುಪಡಿಸುವ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಆರಂಭಿಸಿದೆ. ಪ್ರಜ್ವಲ್ ರೇವಣ್ಣ Read more…

BIG NEWS: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್: ಪ್ರಧಾನಿ ಮೋದಿಗೆ ಮತ್ತೊಮ್ಮೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹಾಸನ ಸಂಸದ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಮತ್ತೊಮ್ಮೆ ಪತ್ರ ಬರೆದಿದ್ದಾರೆ. ಮೊದಲ ಪತ್ರಕ್ಕೆ ಯಾವುದೇ ಸ್ಪಂದನೆ ಬಾರದ ಹಿನ್ನೆಲೆಯಲ್ಲಿ Read more…

BREAKING NEWS: ನನ್ನ ಹಾಗೂ ದೇವೇಗೌಡರ ಮೇಲೆ ಗೌರವ ಇದ್ದರೆ 48 ಗಂಟೆಗಳ ಒಳಗಾಗಿ ಬಂದು ಎಸ್ಐಟಿ ಗೆ ಶರಣಾಗು; ಪ್ರಜ್ವಲ್ ಗೆ ಕುಮಾರಸ್ವಾಮಿ ಮನವಿ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ವಿದೇಶದಿಂದ ಬಂದು ತನಿಖೆಗೆ ಸಹಕರಿಸಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮರಸ್ವಾಮಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ Read more…

ಅತ್ಯಾಚಾರ ಕೇಸ್ ನಲ್ಲಿ ಪ್ರಜ್ವಲ್ ಗೆ ಅರೆಸ್ಟ್ ವಾರಂಟ್: ಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ವಿದೇಶದಲ್ಲಿ ಪರಾರಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಂಧನ ವಾರಂಟ್ ಜಾರಿಗೊಳಿಸಿದೆ. Read more…

BIG NEWS: ಸಂಸದ ಪ್ರಜ್ವಲ್ ರೇವಣ್ಣ ಬ್ಯಾಂಕ್ ಖಾತೆ ಫ್ರೀಜ್ ಮಾಡಲು SIT ಸಿದ್ಧತೆ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಸದ್ಯಕ್ಕೆ ಭಾರತಕ್ಕೆ ಮರಳುವ ಲಕ್ಷಣಗಳು ಕಾಣುತ್ತಿಲ್ಲ. ಈ ಹಿನ್ನೆಲೆಯಲ್ಲಿ ಪ್ರಜ್ವಲ್ ನನ್ನು ಕಾನೂನಾತ್ಮಕವಾಗಿ Read more…

BIG BREAKING: ಲೈಂಗಿಕ ದೌರ್ಜನ್ಯದ ಕೇಸ್ ನಲ್ಲೂ ‘ಬೇಲ್’ ಕೋರಿ ನ್ಯಾಯಾಲಯಕ್ಕೆ ರೇವಣ್ಣ ಅರ್ಜಿ

ಲೈಂಗಿಕ ದೌರ್ಜನ್ಯದ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿದ್ದ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ. ರೇವಣ್ಣ ಬಂಧನಕ್ಕೆ ಒಳಗಾಗಿ ಜೈಲು ಪಾಲಾಗಿದ್ದರು. ಇದೀಗ ಅವರು ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಜಾಮೀನು Read more…

BIG NEWS: ಪ್ರಜ್ವಲ್ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ; ಎಲ್ಲಿದ್ದಾರೆ ಎಂಬುದೂ ಯಾರಿಗೂ ಗೊತ್ತಾಗುತ್ತಿಲ್ಲ; ಶಾಸಕ ಜಿ.ಟಿ.ದೇವೇಗೌಡ ಹೇಳಿಕೆ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬಂದ ಬಳಿಕ ವಿದೇಶಕ್ಕೆ ಹಾರಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಭಾರತಕ್ಕೆ ವಾಪಾಸ್ ಆಗಲು ಮೀನಾಮೇಷ ಎಣಿಸುತ್ತಿದ್ದು, ಪದೇ ಪದೇ ಟಿಕೆಟ್ Read more…

ಪ್ರಜ್ವಲ್ ಎಲ್ಲಿದ್ದಾರೆಂಬ ವಿಚಾರ ಅವರ ಮನೆಯವರಿಗೂ ಗೊತ್ತಿಲ್ಲ; ಜಿ.ಟಿ. ದೇವೇಗೌಡ ಹೇಳಿಕೆ

ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿರುವ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಅವರ ಪತ್ತೆಗಾಗಿ ಎಸ್ಐಟಿ ತಂಡ ಈಗಾಗಲೇ ಬ್ಲೂ ಕಾರ್ನರ್ ನೋಟಿಸ್ Read more…

ನಾನೇನು ತಪ್ಪು ಮಾಡಿಲ್ಲ, ಎಲ್ಲವನ್ನು ಆ ದೇವರು ನೋಡಿಕೊಳ್ತಾನೆ; ಎಚ್.ಡಿ. ರೇವಣ್ಣ

ಲೈಂಗಿಕ ದೌರ್ಜನ್ಯದ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿಸಿದ್ದರೆಂಬ ಆರೋಪದ ಮೇಲೆ ಜೈಲು ಪಾಲಾಗಿದ್ದ ಮಾಜಿ ಸಚಿವ ಎಚ್.ಡಿ. ರೇವಣ್ಣ ಈಗ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಬಿಡುಗಡೆಯಾದ ಬಳಿಕ ನೇರವಾಗಿ Read more…

BIG BREAKING: ಫ್ಲೈಟ್ ಟಿಕೆಟ್ ಮತ್ತೆ ಕ್ಯಾನ್ಸಲ್ ಮಾಡಿದ ಪ್ರಜ್ವಲ್ ರೇವಣ್ಣ

ಲೈಂಗಿಕ ದೌರ್ಜನ್ಯದ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ, ಚುನಾವಣೆ ಮುಗಿದ ದಿನವೇ ವಿದೇಶಕ್ಕೆ ತೆರಳಿದ್ದು ಅವರ ಬಂಧನಕ್ಕಾಗಿ ಎಸ್ಐಟಿ ಬ್ಲೂ ಕಾರ್ನರ್ Read more…

ಹೆಚ್.ಡಿ. ರೇವಣ್ಣಗೆ ಜಾಮೀನು ಹಿನ್ನಲೆ ನಾಳೆ ಬೆಂಗಳೂರಿಗೆ ಪ್ರಜ್ವಲ್ ರೇವಣ್ಣ: ಕೋರ್ಟ್ ಗೆ ಶರಣಾಗುವ ಸಾಧ್ಯತೆ

ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣದ ಪ್ರಮುಖ ಆರೋಪಿ, ಸಂಸದ ಪ್ರಜ್ವಲ್ ರೇವಣ್ಣ ಮೇ 16 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಮಹಿಳೆ ಅಪಹರಣ ಪ್ರಕರಣದಲ್ಲಿ ಜೈಲು ಸೇರಿದ್ದ ತಮ್ಮ Read more…

ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ: ಮಾಜಿ ಸಚಿವರ ನಂಟು ಆರೋಪ

ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ಮಾಜಿ ಸಚಿವ ಮತ್ತು ಜೆಡಿಎಸ್ ಶಾಸಕ ಎ. ಮಂಜು ಅವರ ಮೇಲೆ ಆರೋಪ ಕೇಳಿ ಬಂದಿದೆ. ತಲೆಮರಸಿಕೊಂಡಿರುವ ಆರೋಪಿ ನವೀನ್ Read more…

BIG NEWS: ಪೆನ್ ಡ್ರೈವ್ ಹಂಚಿಕೆ ಪ್ರಕರಣ; ಇಬ್ಬರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದ್ದೆನ್ನಲಾದ ಲೈಂಗಿಕ ದೌರ್ಜನ್ಯದ ವಿಡಿಯೋಗಳನ್ನು ಒಳಗೊಂಡ ಪೆನ್ ಡ್ರೈವ್ ಹಂಚಿಕೆಗೆ ಸಂಬಂಧಿಸಿದಂತೆ ಚೇತನ್ ಹಾಗೂ ಲಿಖಿತ್ ಎಂಬ ಇಬ್ಬರು Read more…

BIG NEWS: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್; ಮತ್ತೋರ್ವ ಮಹಾ ನಾಯಕನ ಹೆಸರು ಬಹಿರಂಗ ಪಡಿಸಿದ ಆರೋಪಿ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ವಿಡಿಯೋ ವೈರಲ್ ಪ್ರಕರಣದ ಆರೋಪಿಗಳಲ್ಲೊಬ್ಬನಾದ ನವೀನ್ ಗೌಡ ಪೆನ್ ಡ್ರೈವ್ ಹಿಂದಿನ ಮತ್ತೋರ್ವ ಮಹಾ ನಾಯಕನ Read more…

BIG NEWS: ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಲು ಸಿದ್ಧತೆ ನಡೆಸಿದ್ದರಾ ದೇವರಾಜೇಗೌಡ ? ಬಂಧನದ ಬೆನ್ನಲ್ಲೇ ಮೂಡಿದ ಕುತೂಹಲ

ಹಾಸನ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಅವರದ್ದೆನ್ನಲಾದ ಲೈಂಗಿಕ ದೌರ್ಜನ್ಯದ ದೃಶ್ಯಗಳನ್ನು ಒಳಗೊಂಡ ವಿಡಿಯೋ ತಮ್ಮ ಬಳಿ ಇದೆ ಎನ್ನುವ ಮೂಲಕ ಕಳೆದ ಕೆಲ ತಿಂಗಳಿನಿಂದ ಭಾರಿ ಸುದ್ದಿಯಲ್ಲಿದ್ದ Read more…

BIG BREAKING: ವಕೀಲ ದೇವರಾಜೇಗೌಡಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಮಹಿಳೆಯೊಬ್ಬರಿಗೆ ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ದೇವರಾಜೇಗೌಡ ಮಹಿಳೆಯೊಬ್ಬರಿಗೆ ಬ್ಲಾಕ್ ಮೇಲ್ Read more…

ದೇವರಾಜೇಗೌಡ ಅಮಿತ್ ಶಾ ಆಡಿಸಿದಂತೆ ಆಡುವ ಆಟದ ಗೊಂಬೆ; ಕಾಂಗ್ರೆಸ್ ವಾಗ್ದಾಳಿ

ಲೈಂಗಿಕ ದೌರ್ಜನ್ಯದ ಪ್ರಕರಣದಲ್ಲಿ ಹೊಳೆನರಸೀಪುರ ಪೊಲೀಸರಿಂದ ಬಂಧನಕ್ಕೊಳಗಾಗಿರುವ ವಕೀಲ ದೇವರಾಜೇಗೌಡ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದೆ. ದೇವರಾಜೇಗೌಡ ಅಮಿತ್ ಶಾ ಆಡಿಸಿದಂತೆ ಆಡುವ ಆಟದ Read more…

ಪ್ರಜ್ವಲ್ ಹುಡುಕಿಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ; ಜನತಾ ಪಕ್ಷ ಕಾರ್ಯಕರ್ತರಿಂದ ಪೋಸ್ಟರ್

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ, ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ. ಅವರ ಪತ್ತೆಗಾಗಿ ಎಸ್ಐಟಿ ತಂಡ ಇಂಟರ್ಪೊಲ್ ನೆರವು ಪಡೆದುಕೊಂಡಿದೆ. ಇದರ Read more…

ದೇವರಾಜೇಗೌಡ ಹುಚ್ಚು ನಾಯಿ; L.R. ಶಿವರಾಮೇಗೌಡ ಆಕ್ರೋಶ

ತಾವು ಮಾತುಕತೆ ನಡೆಸಿದ್ದ ಆಡಿಯೋ ಬಿಡುಗಡೆ ಮಾಡಿರುವ ಕುರಿತಂತೆ ವಕೀಲ ದೇವರಾಜೇಗೌಡ ವಿರುದ್ಧ ಕಿಡಿ ಕಾರಿರುವ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ, ಆತ ಹುಚ್ಚು ನಾಯಿ, ರೋಲ್ ಕಾಲರ್ Read more…

ದೇವರಾಜೇಗೌಡ ಪೊಲೀಸರಿಗೆ ಸಿಕ್ಕಿಬಿದ್ದಿದ್ದೇ ರೋಚಕ….!

ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದ್ದೆನ್ನಲಾದ ಮಹಿಳೆಯರ ಮೇಲೆ ನಡೆಸಿದ ಲೈಂಗಿಕ ದೌರ್ಜನ್ಯ ಒಳಗೊಂಡ ಸಿಡಿ ತಮ್ಮ ಬಳಿ ಇದೆ ಎಂದು ಹೇಳುವ ಮೂಲಕ Read more…

BREAKING NEWS: ಪ್ರಜ್ವಲ್ ರೇವಣ್ಣ ಹುಡುಕಿಕೊಟ್ಟವರಿಗೆ 1 ಲಕ್ಷ ಬಹುಮಾನ; ಜನತಾ ಪಕ್ಷದಿಂದ ಘೋಷಣೆ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಬಗ್ಗೆ ಸುಳಿವು ನೀಡಿದವರಿಗೆ ಹಾಗೂ ಹುಡುಕಿಕೊಟ್ಟವರಿಗೆ 1 ಲಕ್ಷ ಬಹುಮಾನ ನೀಡಲಾಗುವುದು ಎಂದು Read more…

BIG NEWS: ಹೊಳೆನರಸೀಪುರ ಪೊಲೀಸರಿಂದ ವಕೀಲ ದೇವರಾಜೇಗೌಡ ವಿಚಾರಣೆ

ಪ್ರಜ್ವಲ್ ರೇವಣ್ಣ ಅವರದ್ದೆನ್ನಲಾದ ಲೈಂಗಿಕ ದೌರ್ಜನ್ಯದ ವಿಡಿಯೋ ಇರುವ ಪೆನ್ ಡ್ರೈವ್ ತೋರಿಸಿ ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ ಮಾಡಿರುವ ಪ್ರಕರಣದಲ್ಲಿ ಬಂಧಿತರಾಗಿರುವ ವಕೀಲ ದೇವರಾಜೇಗೌಡ ಅವರನ್ನು ವಿಚಾರಣೆಗಾಗಿ ಹೊಳೆನರಸೀಪುರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...