alex Certify ಪ್ರಜ್ವಲ್ ರೇವಣ್ಣ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಅಶ್ಲೀಲ ವಿಡಿಯೋ ಪ್ರಕರಣ; ಸಂಸದ ಪ್ರಜ್ವಲ್ ರೇವಣ್ಣ ಇಂದು ಮಂಗಳೂರು ಏರ್ ಪೋರ್ಟ್ ಗೆ ಬಂದಿಳಿಯುವ ಸಾಧ್ಯತೆ

ಮಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಬೆನ್ನಲ್ಲೇ ವಿದೇಶಕ್ಕೆ ಹಾರಿರುವ ಪ್ರಜ್ವಲ್ ರೇವಣ್ಣನನ್ನು ವಾಪಾಸ್ ಕರೆತರಲು ಎಸ್ ಐಟಿ ಪ್ರಯತ್ನ ನಡೆಸಿದೆ. ಈಗಾಗಲೇ ಪ್ರಕರಣದಲ್ಲಿ ಶಾಸಕ ಹೆಚ್.ಡಿ.ರೇವಣ್ಣ Read more…

ಬಿಜೆಪಿಗೆ ಬಿಸಿ ತುಪ್ಪವಾದ ಪ್ರಜ್ವಲ್ ಪ್ರಕರಣ: ಜೆಡಿಎಸ್ ಮೈತ್ರಿ ಕಡಿತ…?

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ರಾಷ್ಟ್ರಮಟ್ಟದಲ್ಲಿ ಬಿಜೆಪಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಪ್ರಜ್ವಲ್ ರೇವಣ್ಣ ಪರವಾಗಿ ಪ್ರಚಾರ ನಡೆಸಿದ ಮೋದಿ ವಿರುದ್ಧ ರಾಷ್ಟ್ರಮಟ್ಟದಲ್ಲಿ Read more…

BIG NEWS: ಹೆಚ್.ಡಿ. ರೇವಣ್ಣ ಬಂಧನದ ಬೆನ್ನಲ್ಲೇ ಎಸ್ಐಟಿ ಎದುರು ಪ್ರಜ್ವಲ್ ಶರಣಾಗುವ ಸಾಧ್ಯತೆ

ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳ ತಂಡ ಬಂಧಿಸಿದೆ. ರೇವಣ್ಣ ಅವರ ಜಾಮೀನು ಅರ್ಜಿಯನ್ನು ಬೆಂಗಳೂರಿನ Read more…

BREAKING NEWS: ಪ್ರಜ್ವಲ್ ರೇವಣ್ಣಗೆ ರೆಡ್ ಕಾರ್ನರ್ ನೋಟೀಸ್ ನೀಡಲು ಸಿದ್ಧತೆ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣಗೆ ರೆಡ್ ಕಾರ್ನರ್ ನೋಟೀಸ್ ನೀಡಲು ಎಸ್ ಐಟಿ ಸಿದ್ಧತೆ ನಡೆಸಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ Read more…

BIG NEWS: ಸಾಕ್ಷ್ಯ ನಾಶ ಸಾಧ್ಯತೆ: ಪ್ರಜ್ವಲ್ ರೇವಣ್ಣ ಸರ್ಕಾರಿ ನಿವಾಸಕ್ಕೆ ಬೀಗ ಹಾಕಿದ ಪೊಲೀಸರು

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್ ಐಟಿ ಅಧಿಕಾರಿಗಳು ಹಾಸನದಲ್ಲಿರುವ ಪ್ರಜ್ವಲ್ ರೇವಣ್ಣ ಸರ್ಕಾರಿ ನಿವಾಸಕ್ಕೆ ಬೀಗ ಹಾಕಿದ್ದಾರೆ. ಸಂಸದರ Read more…

ಪ್ರಜ್ವಲ್ ರೇವಣ್ಣನ ಮುಂದೆ ಉಮೇಶ್ ರೆಡ್ಡಿಯೂ ಶೂನ್ಯ: ಮಾಜಿ ಸಂಸದ ಶಿವರಾಮೇಗೌಡ

ಮಂಡ್ಯ: ಪ್ರಜ್ವಲ್ ರೇವಣ್ಣನ ಮುಂದೆ ಉಮೇಶ್ ರೆಡ್ಡಿ ಕೂಡ ಶೂನ್ಯ ಎಂದು ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ವಾಗ್ದಾಳಿ ನಡೆಸಿದ್ದಾರೆ. ಪ್ರಜ್ವಲ್ ಇಷ್ಟೆಲ್ಲ ಮಾಡುತ್ತಿದ್ದರೂ ಅವರ ಅಪ್ಪ, ಅಮ್ಮ Read more…

ಪ್ರಜ್ವಲ್ ರೇವಣ್ಣ ಪ್ರಕರಣ ತನಿಖೆ ಚುರುಕುಗೊಳಿಸಿದ ಎಸ್ಐಟಿ: ಸಂತ್ರಸ್ತರೊಂದಿಗೆ ಇಂದು ಸ್ಥಳ ಮಹಜರು ಸಾಧ್ಯತೆ

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಇಂದು ಸಂತ್ರಸ್ತರ ಜೊತೆ ಸ್ಥಳ ಮಹಜರು ನಡೆಸುವ ಸಾಧ್ಯತೆ ಇದೆ. ಪ್ರಜ್ವಲ್ ರೇವಣ್ಣ ಮತ್ತು ಹೆಚ್.ಡಿ. ರೇವಣ್ಣ Read more…

BREAKING NEWS: ಪ್ರಜ್ವಲ್ ರೇವಣ್ಣಗೆ ಸಂಕಷ್ಟದ ಮೇಲೆ ಸಂಕಷ್ಟ; ವಿವಿಧ ಸೆಕ್ಷನ್ ಗಳ ಅಡಿ ಪ್ರಕರಣ ದಾಖಲು

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದೆ. ಪ್ರಜ್ವಲ್ ವಿರುದ್ಧ 2ನೇ ಎಫ್ ಐ ಆರ್ ನಲ್ಲಿ ವಿವಿಧ ಸೆಕ್ಷನ್ ಗಳ ಅಡಿ ಎಸ್ ಐಟಿ Read more…

BREAKING NEWS: ಪ್ರಜ್ವಲ್ ರೇವಣ್ಣ ವಿರುದ್ಧ ರೇಪ್ ಕೇಸ್ ದಾಖಲು

ಬೆಂಗಳೂರು: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಈ ವರೆಗೆ ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋ Read more…

ಬಂಧನ ಭೀತಿಯಲ್ಲಿರುವ ಮಾಜಿ ಸಚಿವ ಹೆಚ್.ಡಿ. ರೇವಣ್ಣಗೆ ಮತ್ತೊಂದು ಶಾಕ್

ಮೈಸೂರು: ಪುತ್ರ ಪ್ರಜ್ವಲ್ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಮಾಜಿ ಸಚಿವ ಹೆಚ್.ಡಿ. ರೇವಣ್ಣಗೆ ಬಂಧನ ಭೀತಿ ಎದುರಾಗಿದೆ. ಇದೇ ಹೊತ್ತಲ್ಲಿ ರೇವಣ್ಣ ಅವರ ವಿರುದ್ಧ ಮತ್ತೊಂದು Read more…

BIG NEWS: ಮಾಸ್ ರೇಪಿಸ್ಟ್ ಜೊತೆ ಪ್ರಧಾನಿ ನಿಂತು ಮತ ಕೇಳಿದ್ದು ಈ ದೇಶದ ಇತಿಹಾಸಕ್ಕೆ ಅಂಟಿದ ಮಹಾ ಕಳಂಕ: ಕಾಂಗ್ರೆಸ್ ಆಕ್ರೋಶ

ಬೆಂಗಳೂರು: ಎನ್ ಡಿ ಎ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರಧಾನಿ ಮೋದಿಯವರೇ ನೀವು ಉಜ್ವಲ ಯೋಜನೆ ಕೊಡ್ತೀವಿ ಅಂತ Read more…

BREAKING NEWS: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ; ನ್ಯಾಯಾಲಯದ ಮುಂದೆಸಂತ್ರಸ್ತೆ ಹೇಳಿಕೆ ದಾಖಲು

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಮಾಜಿ ಸಚಿವ ಹೆಚ್.ಡಿ,ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಇಂದು ಸಂತ್ರಸ್ತೆ ಎಸ್ Read more…

BREAKING NEWS: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ; SIT ಮುಂದೆ ಹಾಜರಾದ ಸಂತ್ರಸ್ತೆ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಮಾಜಿ ಸಚಿವ ಹೆಚ್.ಡಿ,ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಈ ನಡುವೆ ಇಂದು Read more…

BREAKING: ಪ್ರಜ್ವಲ್ ರೇವಣ್ಣಗೆ SIT ಯಿಂದ ಲುಕ್ ಔಟ್ ನೋಟಿಸ್ ಜಾರಿ

ಮಹತ್ವದ ಬೆಳವಣಿಗೆಯಲ್ಲಿ ಲೈಂಗಿಕ ಕಿರುಕಳ ಪ್ರಕರಣದಲ್ಲಿ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ಅವರಿಗೆ ಎಸ್ಐಟಿ ಲುಕ್ ಔಟ್ ನೋಟಿಸ್ ಜಾರಿ ಮಾಡಿದೆ. ಪ್ರಜ್ವಲ್ ರೇವಣ್ಣ ವಿಚಾರಣೆಗೆ ಹಾಜರಾಗುವಂತೆ ಈ ಹಿಂದೆ Read more…

ಪ್ರಜ್ವಲ್ ರೇವಣ್ಣನಿಗೆ ಕಠೋರ ಶಿಕ್ಷೆ ನೀಡಿ, ದೌರ್ಜನ್ಯ ಎಸಗಿದವರ ಜೊತೆಗೆ ನಾವು ಇರುವುದಿಲ್ಲ: ಅಮಿತ್ ಶಾ ಮಹತ್ವದ ಹೇಳಿಕೆ

ಹುಬ್ಬಳ್ಳಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣನಿಗೆ ಕಠೋರ ಶಿಕ್ಷೆಯಾಗಬೇಕು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಬಿಜೆಪಿ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು, ಲೋಕಸಭೆ Read more…

BREAKING: ವಿವಾದದ ಬಳಿಕ ಇದೇ ಮೊದಲ ಬಾರಿಗೆ ಪ್ರಜ್ವಲ್‌ ರೇವಣ್ಣ‌ ರಿಯಾಕ್ಷನ್; ಸತ್ಯ ಆದಷ್ಟು ಬೇಗ ಹೊರಬರಲಿದೆ ಎಂದು ಪೋಸ್ಟ್

ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಯಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ, ತಮ್ಮ ವಿರುದ್ದ ದೂರು ದಾಖಲಾಗುವ ಮುನ್ನವೇ ವಿದೇಶಕ್ಕೆ ತೆರಳಿದ್ದರು. ಚುನಾವಣೆ ಮುಗಿದ ರಾತ್ರಿಯೇ ಜರ್ಮನಿಗೆ ಅವರು ತೆರಳಿದ್ದಾರೆಂದು Read more…

BIG NEWS: ಮೇ 3ರಂದು ವಿದೇಶದಿಂದ ಪ್ರಜ್ವಲ್ ರೇವಣ್ಣ ವಾಪಾಸ್

ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಎಸ್ಐಟಿ ತನಿಖೆ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ, ಲೋಕಸಭಾ ಚುನಾವಣೆ ಮುಗಿದ ಬಳಿಕ ವಿದೇಶಕ್ಕೆ ತೆರಳಿದ್ದು ಮೇ 3ರಂದು ವಾಪಸ್ ರಾಜ್ಯಕ್ಕೆ Read more…

ಎಸ್ಐಟಿ ಸೇರಿದಂತೆ ಯಾವುದೇ ತನಿಖೆಯಾದ್ರು ಎದುರಿಸುತ್ತೇವೆ: H.D. ರೇವಣ್ಣ

ಮಾಜಿ ಸಚಿವ ಎಚ್ ಡಿ ರೇವಣ್ಣ ಹಾಗೂ ಅವರ ಪುತ್ರ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿದ್ದು, ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ Read more…

BIG NEWS: ಸಂಕಷ್ಟದಿಂದ ಪಾರಾಗಲು ಹೋಮ – ಹವನದ ಮೊರೆ ಹೋದ H.D. ರೇವಣ್ಣ

ಮಾಜಿ ಸಚಿವ ಎಚ್.ಡಿ. ರೇವಣ್ಣ ಹಾಗೂ ಅವರ ಪುತ್ರ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದ್ದು, ಇದರ ವಿಚಾರಣೆಗಾಗಿ ರಾಜ್ಯ ಸರ್ಕಾರ ವಿಶೇಷ Read more…

ಪ್ರಜ್ವಲ್ ರೇವಣ್ಣ ಕರೆತರಲು ಕೇಂದ್ರದ ನೆರವು ಬೇಕು; ಗೃಹ ಸಚಿವ ಪರಮೇಶ್ವರ್ ಹೇಳಿಕೆ

ಲೈಂಗಿಕ ಕಿರುಕುಳ ನೀಡಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿದ್ದು, ವಿಚಾರಣೆಗೆ ಅವರನ್ನು ಕರೆ ತರಲು ಕೇಂದ್ರದ ನೆರವು ಬೇಕು. ಈ ಪ್ರಕರಣದ ವಿಚಾರಣೆ ನಡೆಸುತ್ತಿರುವ Read more…

BIG NEWS: ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣರನ್ನು ಕರೆ ತರಲು ಎಸ್ಐಟಿ ಪ್ಲಾನ್…!

ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದರ ವಿಚಾರಣೆಯನ್ನು ವಿಶೇಷ ತನಿಖಾ ತಂಡಕ್ಕೆ ವಹಿಸಲಾಗಿದೆ. ಈ Read more…

BREAKING NEWS: ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಅಮಾನತು; ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ

ಹುಬ್ಬಳ್ಳಿ: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣನನ್ನು ಜೆಡಿಎಸ್ ನಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಹುಬ್ಬಳ್ಳಿಯಲ್ಲಿ ಜೆಡಿಎಸ್ ಕೋರ್ ಕಮಿಟಿ Read more…

ಅಶ್ಲೀಲ ವಿಡಿಯೋ ಪ್ರಕರಣ ಆರೋಪಿ ಪ್ರಜ್ವಲ್ ರೇವಣ್ಣ ಜೆಡಿಎಸ್ ನಿಂದ ಉಚ್ಚಾಟನೆ ಬಗ್ಗೆ ಇಂದು ಅಧಿಕೃತ ಆದೇಶ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಹಾಸನ ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಹೊರ ಹಾಕುವ ಬಗ್ಗೆ ಇಂದು ನಿರ್ಧಾರ Read more…

BREAKING NEWS: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ; JDS ನಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಶಿವಮೊಗ್ಗ: ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಉಚ್ಛಾಟಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ Read more…

ಪ್ರಜ್ವಲ್ ರೇವಣ್ಣ ವಿಡಿಯೋ ಕೇಸ್; ಪೊಲೀಸ್ ಅಧಿಕಾರಿಗಳ ಮೇಲೂ ವಿಕೃತಿ ಮೆರೆದಿದ್ದಾರೆ; ಸಚಿವೆ ಲಕ್ಷ್ಮೀ ಹೆಬ್ಬಳ್ಕರ್ ಕಿಡಿ

ಬೆಳಗಾವಿ: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆಲಕ್ಷ್ಮೀ ಹೆಬ್ಬಾಳ್ಕರ್,16 ವರ್ಷದ ಹೆಣ್ನುಮಕ್ಕಳಿಂದ 50 ವರ್ಷದವರೆಗಿನ Read more…

BREAKING: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಅಮಾನತು ಮಾಡಿ: ದೇವೇಗೌಡರಿಗೆ ಶಾಸಕ ಶರಣಗೌಡ ಪತ್ರ

ಬೆಂಗಳೂರು: ಪಕ್ಷಕ್ಕೆ ಆಗುತ್ತಿರುವ ಮುಜುಗರ ತಪ್ಪಿಸಲು ಪ್ರಜ್ವಲ್ ರೇವಣ್ಣ ಅವರನ್ನು ಅಮಾನತು ಮಾಡುವಂತೆ ಜೆಡಿಎಸ್ ವರಿಷ್ಠ ದೇವೇಗೌಡರಿಗೆ ಶಾಸಕ ಶರಣಗೌಡ ಕಂದಕೂರ ಪತ್ರ ಬರೆದಿದ್ದಾರೆ. ಕೆಲವು ದಿನಗಳಿಂದ ಹರಿದಾಡುತ್ತಿರುವ Read more…

ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್ ನಲ್ಲಿ ಮಾಜಿ ಸಚಿವ H.D. ರೇವಣ್ಣಗೂ ಸಂಕಷ್ಟ: ರೇವಣ್ಣ ವಿರುದ್ಧವೂ ಎಫ್ಐಆರ್ ದಾಖಲು

ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಮೊದಲ ಎಫ್ಐಆರ್ ದಾಖಲು ಮಾಡಲಾಗಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಮಾತ್ರವಲ್ಲದೇ ಅವರ Read more…

BREAKING: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಎಸ್ಐಟಿ ತನಿಖೆಗೆ ವಹಿಸಿ ಸರ್ಕಾರದ ಅಧಿಕೃತ ಆದೇಶ

ಬೆಂಗಳೂರು: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಯನ್ನು ಎಸ್ಐಟಿಗೆ ವಹಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಸಿಐಡಿ ಎಡಿಜಿಪಿ ಬಿ.ಕೆ. ಸಿಂಗ್ ನೇತೃತ್ವದಲ್ಲಿ Read more…

ಪ್ರಜ್ವಲ್ ರೇವಣ್ಣ ಪ್ರಕರಣ ಬಗ್ಗೆ ಮೌನ ಮುರಿದ ಹೆಚ್.ಡಿ. ಕುಮಾರಸ್ವಾಮಿ ಮಹತ್ವದ ಹೇಳಿಕೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಜ್ವಲ್ ತಪ್ಪಿಸಿಕೊಂಡಿದ್ದರೆ ಕರೆದುಕೊಂಡು ಬರಲಿ. ಆತ ತಪ್ಪಿಸಿಕೊಂಡಿರುವುದಕ್ಕೂ Read more…

ಪ್ರಜ್ವಲ್ ರೇವಣ್ಣನಿಂದ ಅಕ್ಷಮ್ಯ ಅಪರಾಧ, ನಾಚಿಕೆಗೇಡಿನ ಸಂಗತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ದೇಶದ ಮಾಜಿ ಪ್ರಧಾನಿಯ ಮೊಮ್ಮಗ ಮಾಡಿರುವುದು ಅಕ್ಷಮ್ಯ ಅಪರಾಧ. ಸಿಎಂ ಮತ್ತು ಗೃಹ ಸಚಿವರು ಈ ಕೇಸ್ ಹ್ಯಾಂಡಲ್ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...