BIG NEWS: ವಿಧಾನಸಭೆ ಕೆಟ್ಟ ಕನಸು ಎಂದು ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸಿದ್ದೇವೆ ಎಂದ ಕೆ.ಎಸ್. ಈಶ್ವರಪ್ಪ
ಕೊಪ್ಪಳ: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಸಕಲ ಸಿದ್ಧತೆ ನಡೆಸುತ್ತಿದೆ ಎಂದು ಮಾಜಿ ಸಚಿವ…
ಸಚಿವರ ಸರ್ವರ್ ಹ್ಯಾಕ್ ಹೇಳಿಕೆ ಕಾಂಗ್ರೆಸ್ ಗೆ ತಿರುಗುಬಾಣವಾಗಬಹುದು ಎಂದ ಸಿ.ಟಿ. ರವಿ
ಚಿಕ್ಕಮಗಳೂರು: ಕೇಂದ್ರ ಸರ್ಕಾರದಿಂದ ನಮ್ಮ ಸಿಸ್ಟಮ್ ಹ್ಯಾಕ್ ಮಾಡಲಾಗಿದೆ. ಹಾಗಾಗಿ ಸರ್ವರ್ ಡೌನ್ ಆಗಿದೆ ಎಂಬ…
BIG NEWS: ಮದ್ಯದ ದರ ಏರಿಕೆ ವಿಚಾರ; ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಸ್ಪಷ್ಟನೆ
ದಾವಣಗೆರೆ: ಮದ್ಯದ ದರ ಏರಿಕೆ ವಿಚಾರವಾಗಿ ಸ್ಪಷ್ಟನೆ ನೀಡಿರುವ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ, ನಾವು…
BIG NEWS: ಬಡವರ ಅನ್ನದ ಜೊತೆ ರಾಜಕಾರಣ ಮಾಡೋದು ಸರಿಯಲ್ಲ; ಕೇಂದ್ರದ ವಿರುದ್ಧ ಸಚಿವ ಎಂ.ಬಿ. ಪಾಟೀಲ್ ವಾಗ್ದಾಳಿ
ವಿಜಯಪುರ: ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಸಚಿವ ಎಂ.ಬಿ.…
BIG NEWS: ಅಕ್ಕಿ ವಿಚಾರದಲ್ಲೂ ರಾಜಕೀಯ ಮಾಡಿದ್ದಾರೆ; ದ್ವೇಷದ ರಾಜಕಾರಣ ಬಿಡಿ ಎಂದಿದ್ದೇನೆ ಎಂದ ಸಿಎಂ ಸಿದ್ದರಾಮಯ್ಯ
ನವದೆಹಲಿ: ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ ಅಕ್ಕಿ ನೀಡುವ ವಿಚಾರವಾಗಿಯೂ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ ಅನಿಸುತ್ತಿದೆ…
BIG NEWS: ಸಚಿವ ಸತೀಶ್ ಜಾರಕಿಹೊಳಿ ಸರ್ವರ್ ಹ್ಯಾಕ್ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದೇನು ?
ಬೆಂಗಳೂರು: ಸರ್ವರ್ ಡೌನ್ ಆಗಲು ಕೇಂದ್ರ ಸರ್ಕಾರ ರಾಜ್ಯದ ಸಿಸ್ಟಮ್ ಹ್ಯಾಕ್ ಮಾಡಿದ್ದೇ ಕಾರಣ ಎಂಬ…
BIG NEWS: ನಿಮಗೆ ಜನ ಅಧಿಕಾರ ಕೊಟ್ಟದ್ದು ಪ್ರತಿಭಟನೆ ಮಾಡಲೆಂದೇ ? ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಕಿಡಿ
ಬೆಂಗಳೂರು: ರಾಜ್ಯ ಸರ್ಕಾರವೇ ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದೆ. ಸರ್ಕಾರಕ್ಕೆ ಜವಾಬ್ದಾರಿ ಇಲ್ಲವೇ? ಎಂದು ಮಾಜಿ ಸಿಎಂ…
BIG NEWS: ಸಚಿವ ಸತೀಶ್ ಜಾರಕಿಹೊಳಿ ಆರೋಪ ಹಾಸ್ಯಾಸ್ಪದ; ಟಾಂಗ್ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ: ಕೇಂದ್ರ ಸರ್ಕಾರ ನಮ್ಮ ಸಿಸ್ಟಮ್ ಹ್ಯಾಕ್ ಮಾಡಿ ನಿಲ್ಲಿಸಿದೆ ಎಂಬ ಸಚಿವ ಸತೀಶ್ ಜಾರಕಿಹೊಳಿ…
BIG NEWS: ಅಕ್ಕಿಗಾಗಿ ಸಿಎಂ ಸಿದ್ದರಾಮಯ್ಯ ಕೇಂದ್ರದ ಬಳಿ ಬೇಡಿಕೆಯೇ ಇಟ್ಟಿಲ್ಲ; ಹೊಸ ಬಾಂಬ್ ಸಿಡಿಸಿದ ಸಿ.ಟಿ. ರವಿ
ಚಿಕ್ಕಮಗಳೂರು: ಅನ್ನಭಾಗ್ಯ ಯೋಜನೆಗಾಗಿ ಉಚಿತ ಅಕ್ಕಿ ವಿತರಣೆ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ವಿಪಕ್ಷ…
BIG NEWS: ಪ್ರತಾಪ್ ಸಿಂಹ ಮನಃಸ್ಥಿತಿ ನೋಡಿ ಪಾಪ ಅನಿಸುತ್ತೆ; ಬೃಹತ್ ಕೈಗಾರಿಕೆಯನ್ನು ಚಿಲ್ಲರೆ ಖಾತೆ ಎಂದಿದ್ದಕ್ಕೂ ಛೇಡಿಸಿದ ಸಚಿವ ಎಂ.ಬಿ. ಪಾಟೀಲ್
ಬೆಂಗಳೂರು: ಸಚಿವ ಎಂ.ಬಿ. ಪಾಟೀಲ್ ಹಾಗೂ ಸಂಸದ ಪ್ರತಾಪ್ ಸಿಂಹ ಟಾಕ್ ವಾರ್ ಮುಂದುವರೆದಿದ್ದು, ಪ್ರತಾಪ್…