BIG NEWS: ತಂದೆ ಬಿಎಸ್ ವೈ ಅವರನ್ನೇ ಜೈಲಿಗೆ ಕಳುಹಿಸಿದ್ದವರು ವಿಜಯೇಂದ್ರ: ಅವರನ್ನು ಒಪ್ಪಿಕೊಳ್ಳಲು ಸಾದ್ಯವಿಲ್ಲ: ಯತ್ನಾಳ್ ವಾಗ್ದಾಳಿ
ವಿಜಯಪುರ: ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ತಾರಕಕ್ಕೇರಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಶಾಸಕ ಯತ್ನಾಳ್…
ಪೊಲೀಸರ ಕೈಯಲ್ಲಿ ಪಿಸ್ತೂಲ್ ಇಲ್ಲ; ದರೋಡೆಕೋರರ ಕೈಯಲ್ಲಿ ಆಧುನಿಕ ಶಸ್ತ್ರಾಸ್ತ್ರ: ಬಸ್ಸು, ರೈಲು, ಕಾರಿನಲ್ಲಿ ಕಳ್ಳರ ಓಡಾಟ; ರಾಜ್ಯದಲ್ಲಿ ಜನರಿಗೆ ರಕ್ಷಣೆಯೇ ಇಲ್ಲ: ಆರ್. ಅಶೋಕ್ ವಾಗ್ದಾಳಿ
ಬೆಂಗಳೂರು: ರಾಜ್ಯದಲ್ಲಿ ದಿನಕ್ಕೊಂದು ದರೋಡೆ, ಬ್ಯಾಂಕ್ ಲೂಟಿ ಪ್ರಕರಣಗಳು ನಡೆಯುತ್ತಿವೆ. ಜನರು ಆತಂಕದಲ್ಲಿ ಬದುಕುತ್ತಿದ್ದಾರೆ. ಜನರ…
ಹಾಡ ಹಗಲೇ ಬ್ಯಾಂಕ್ ಗಳಲ್ಲಿ 5 ನಿಮಿಷದಲ್ಲಿ ಲೂಟಿ: ಸ್ಯಾಂಡಲ್ ವುಡ್ ಸಿನಿಮಾ ಮಾದರಿಯಲ್ಲಿ ದರೋಡೆ: ಕರ್ನಾಟಕ ದರೋಡೆಕೋರರ ರಾಜ್ಯವಾಗಿದೆ: ಆರ್.ಅಶೋಕ್ ಆಕ್ರೋಶ
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರು ಕುರ್ಚಿ ಕಾಳಗ ಬಿಟ್ಟು, ಜನರ ಸಂಕಷ್ಟ, ಆಡಳಿತದ ಬಗ್ಗೆ ಗಮನಹರಿಸಬೇಕು.…
BIG NEWS: ನಾನೇ ಬಿಜೆಪಿ ರಾಜ್ಯಾಧ್ಯಕ್ಷನಾಗಿ ಮುಂದುವರೆಯುತ್ತೇನೆ: ಬಿ.ವೈ.ವಿಜಯೇಂದ್ರ ಸ್ಪಷ್ಟನೆ
ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಗಾಗಿ ಶಾಸಕ ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ಯತ್ನ ನಡೆಸುತ್ತಿರುವ ವಿಚಾರವಾಗಿ…
BIG NEWS: ಗೊಂದಲಗಳಿಗೆ ತೆರೆ: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಇಲ್ಲ: ಸುರ್ಜೇವಾಲ ಸ್ಪಷ್ಟನೆ
ಬೆಳಗಾವಿ: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಆರಂಭವಾಗಿದ್ದ ಗೊಂದಲಗಳಿಗೆ ಹೈಕಮಾಂಡ್ ನಾಯಕರು ಕೊನೆಗೂ ತೆರೆ ಎಳೆದಿದ್ದಾರೆ.…
BIG NEWS: ಜಾತಿಗಣತಿ ಸಿಎಂ ಪಗಡೆ ಆಟ ಅಂದುಕೊಂಡಿದ್ದಾರೆ: ಬಿ.ವೈ.ವಿಜಯೇಂದ್ರ ವಾಗ್ದಾಳಿ
ಬೆಂಗಳೂರು: ಜಾತಿಗಣತಿ ವರದಿ ವಿಚಾರವಾಗಿ ಕಿಡಿಕಾರಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಜಾತಿಗಣತಿಯನ್ನು ಸಿಎಂ ಸಿದ್ದರಾಮಯ್ಯ ಪಗಡೆಯಾಟ…
ʼಡಿಜಿಟಲ್ ಅರೆಸ್ಟ್ʼ ಹೆಸರಿನಲ್ಲಿ ವಂಚನೆಗೆ ಯತ್ನ; ಕರೆ ಮಾಡಿದಾತನಿಗೆ ಬೇಸ್ತುಬೀಳಿಸಿದ ದಂಪತಿ | Video
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಬಂಧನದ ಹೆಸರಿನಲ್ಲಿ ನಡೆಯುತ್ತಿರುವ ವಂಚನೆಗಳು ಹೆಚ್ಚಾಗುತ್ತಿವೆ. ಈ ರೀತಿಯ ವಂಚಕರು ಜನರನ್ನು…
BIG NEWS: ಹುದ್ದೆಗಳು ಅಂಗಡಿಯಲ್ಲಿ ಸಿಗುತ್ತದೆಯೇ? ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದರೆ ಯಾವುದೇ ಪ್ರಯೋಜನವಿಲ್ಲ: ಮತ್ತೆ ಪುನರುಚ್ಛರಿಸಿದ ಡಿಸಿಎಂ
ಬೆಂಗಳೂರು: ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ ಎಂದು ಡಿಸಿಎಂ ಡಿ.…
BIG NEWS: ಹುದ್ದೆ ಬೇಕು ಅಂದ್ರೆ ಮೀಡಿಯಾದವರು ಕೊಡ್ತಾರಾ? ಡಿಸಿಎಂ ಡಿ.ಕೆ. ಶಿವಕುಮಾರ್ ಗರಂ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಬಹಿರಂಗ ಹೇಳಿಕೆ ನೀಡಿದ್ದ ಸಚಿವ ತಶೀಶ್ ಜಾರಕಿಹೊಳಿ ಮಾತಿಗೆ…
BIG NEWS: ಬಿಎಸ್ ವೈ ರಾಜ್ಯ ಪ್ರವಾಸಕ್ಕೆ ರಮೇಶ್ ಜಾರಕಿಹೊಳಿ ಟೀಕೆ: ಎಚ್ಚರದಿಂದ ಮಾತನಾಡಲಿ ಎಂದು ವಾರ್ನಿಂಗ್ ಕೊಟ್ಟ ಬಿ.ವೈ.ವಿಜಯೇಂದ್ರ
ಕೊಪ್ಪಳ: ರಾಜ್ಯಾಧ್ಯಕ್ಷ ಸ್ಥಾನದಿಂದ ಬಿ.ವೈ.ವಿಜಯೇಂದ್ರರನ್ನು ಬದಲಾವಣೆ ಮಾಡಬೇಕು ಎಂದು ಒತ್ತಾಯಿಸಿರುವ ಮಾಜಿ ಸಚಿವ, ಶಾಸಕ ರಮೇಶ್…