alex Certify ಪ್ರತಿಕ್ರಿಯೆ | Kannada Dunia | Kannada News | Karnataka News | India News - Part 22
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬಿಜೆಪಿಗೆ ಮರು ಸೇರ್ಪಡೆ ವಿಚಾರ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಸ್ಪಷ್ಟ ಪ್ರತಿಕ್ರಿಯೆ

ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಗೆ ರಾಜೀನಾಮೆ ನೀಡಿ ಬಿಜೆಪಿಗೆ ಮರು ಸೇರ್ಪಡೆಯಾಗಿರುವ ಬೆನ್ನಲ್ಲೇ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರನ್ನೂ ಬಿಜೆಪಿಗೆ ಮರಳಿ ಕರೆತರುವ Read more…

BIG NEWS: ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಕ್ಕೆ ಬಹಳ ಸಂತಸವಾಗಿದೆ; ಹರ್ಷ ವ್ಯಕ್ತಪಡಿಸಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್

ನವದೆಹಲಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ತೊರೆದು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ. ನಾನು ಬಿಜೆಪಿಗೆ ಮರಳಬೇಕು ಎಂಬುದು ಹಲವು ನಾಯಕರ ಅಪೇಕ್ಷೆ Read more…

ಪಕ್ಷ ಬಿಟ್ಟುಹೋದ ಎಲ್ಲರನ್ನೂ ಮರಳಿ ಕರೆತರುವ ಕೆಲಸ ನಡೆಯುತ್ತಿದೆ; ಬಿಜೆಪಿ ಶಾಸಕ ಸುನೀಲ್ ಕುಮಾರ್

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷವನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಿವೆ. ಪಕ್ಷ ಬಿಟ್ಟು ಹೋದ ಎಲ್ಲರನ್ನೂ ವಾಪಾಸ್ ಕರೆ ತರುವ ಕೆಲಸ ನಡೆಯುತ್ತಿದೆ ಎಂದು ಮಾಜಿ ಸಚಿವ, Read more…

BIG NEWS: ಲೋಕಸಭಾ ಚುನಾವಣೆ: ಈ ಬಾರಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡ್ತಾರಾ? ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೇಳಿದ್ದೇನು?

ಹಾಸನ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಹಾಸನ ಜಿಲ್ಲೆಯಲ್ಲಿ ತಾಲೂಕುವಾರು ಸಭೆಗಳನ್ನು ನಡೆಸಿದ್ದಾರೆ. ಸಭೆ ಬಳಿಕ ಮಾತನಾಡಿರುವ ಮಾಜಿ Read more…

BIG NEWS: ಡಿಸಿಎಂ ವಿರುದ್ಧ ಮತ್ತೆ ಪರೋಕ್ಷ ವಾಗ್ದಾಳಿ ನಡೆಸಿದ ರಮೇಶ್ ಜಾರಕಿಹೊಳಿ

ಬೆಳಗಾವಿ: ಸಿಎಂ ಸಿದ್ದರಾಮಯ್ಯ ಒಳ್ಳೆಯವರೇ ಆದರೆ 2018ರಲ್ಲಿ ಇದ್ದಂತೆ ಈಗಿಲ್ಲ ಎಂದು ಮಾಜಿ ಸಚಿವ ರಮೇಶ್ ಜರಕಿಹೊಳಿ ಸಿಎಂ ಸಿದ್ದರಾಮಯ್ಯ ಅವರನ್ನು ಶ್ಲಾಘಿಸುತ್ತಾ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಪರೋಕ್ಷ Read more…

BIG NEWS: ಜನವರಿ 22ರಂದು ಸರ್ಕಾರಿ ರಜೆ ನೀಡಲು ಬಿಜೆಪಿ ಒತ್ತಾಯ; ಭಕ್ತಿ, ಗೌರವ ಪ್ರಚಾರಕ್ಕೆ ಮಾಡುವುದಲ್ಲ; ಡಿಸಿಎಂ ಟಾಂಗ್

ಬೆಂಗಳೂರು: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ಕ್ಷಣ ಗಣನೆ ಆರಂಭವಾಗಿದೆ. ಐತಿಹಾಸಿಕ ಕ್ಷಣಕ್ಕಾಗಿ ದೇಶಾದ್ಯಂತ ಜನರು ಕಾತರದಿಂದ ಕಾಯುತ್ತಿದ್ದಾರೆ. ನಾಳೆ ಜನವರಿ 22ರಂದು ರಾಮ ಮಂದಿರ ಉದ್ಘಾಟನೆ, ರಾಮಲಲ್ಲಾ Read more…

BIG NEWS: ಪಿಎಸ್ಐ, ಸಿಟಿಐ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದೇನು?

ಬೆಂಗಳೂರು: ಪಿಎಸ್ಐ, ಸಿಟಿಐ ಪರಿಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಟಲಿಜನ್ಸ್ ವಿಭಾಗದ ಸಬ್ ಇನ್ಸ್ ಪೆಕ್ಟರ್ ಲಿಂಗಯ್ಯನನ್ನು ವಶಕ್ಕೆ ಪಡೆದು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. Read more…

BIG NEWS: ನಾನು ಯಾವ ಸರ್ಕಾರದಲ್ಲಿದ್ದೇನೆ ಅರ್ಥವಾಗುತ್ತಿಲ್ಲ; ನನ್ನ ಸ್ಥಿತಿಯೇ ಹೀಗಾದರೆ ಕಾರ್ಯಕರ್ತರ ಕಥೆ ಏನು? ಬಿ.ಕೆ.ಹರಿಪ್ರಸಾದ್ ಆಕ್ರೋಶ

ಬೆಂಗಳೂರು: ಗೋಧ್ರಾ ರೀತಿ ಘಟನೆ ಹೇಳಿಕೆಗೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ಎಂಎಲ್ ಸಿ ಬಿ.ಕೆ.ಹರಿಪ್ರಸಾದ್ ಅವರ ವಿಚಾರಣೆ ನಡೆಸುವಂತೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಬಿ.ಕೆ.ಹರಿಪ್ರಸಾದ್ Read more…

BIG NEWS: ಸಿಎಂ ಸಿದ್ದರಾಮಯ್ಯ, ಸಂಸದ ಅನಂತಕುಮಾರ್ ಹೆಗಡೆ 3-4 ದಿನ ಮೌನವಾಗಿರಿ; ಕೆ.ಎಸ್.ಈಶ್ವರಪ್ಪ ಮನವಿ

ಶಿವಮೊಗ್ಗ: ಸಿಎಂ ಸಿದ್ದರಾಮಯ್ಯನವರಾಗಲಿ ಸಂಸದ ಅನಂತ್ ಕುಮಾರ್ ಹೆಗಡೆಯವರಾಗಲಿ ಇಬ್ಬರೂ 3-4 ದಿನಗಳ ಕಾಲ ಮಾತನಾಡದೇ ಸುಮ್ಮನಿರುವಂತೆ ಮಾಜಿ ಸಚಿವ ಕೆ.ಎಸ್.ಈಸ್ವರಪ್ಪ ಮನವಿ ಮಡಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ Read more…

BIG NEWS: ನಿಗಮ ಮಂಡಳಿಯಲ್ಲಿ ಯಾರಿಗೆಲ್ಲ ಸ್ಥಾನ? ಮಹತ್ವದ ಮಾಹಿತಿ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ನಿಗಮ ಮಂಡಳಿ ನೇಮಕಾತಿ ಪಟ್ಟಿ ಫೈನಲ್ ಆಗಿದ್ದು ಯಾವುದೇ ಕ್ಷಣದಲ್ಲಿ ಪಟ್ಟಿ ಪ್ರಕಟವಾಗಬಹುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ವಿಧನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ನಿಗಮ ಮಂಡಳಿಗಳ Read more…

BIG NEWS: ಯತೀಂದ್ರ ಹೇಳಿಕೆಗೆ ಬೇರೆ ರೀತಿಯ ಟ್ವಿಸ್ಟ್ ಯಾಕೆ? ಸಹಕಾರ ಕೊಡೋಣ ಎಂದ ಡಿಸಿಎಂ ಹೇಳಿದ್ದೇನು?

ಬೆಂಗಳೂರು: ಎಂಪಿ ಚುನಾವಣೆಯಲ್ಲಿ ಅತಿಹೆಚ್ಚು ಸೀಟು ಗೆದ್ದರೆ ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿ ಮುಂದುವರೆಯುತ್ತಾರೆ ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಯತೀಂದ್ರ ಸೂಕ್ಷ್ಮ Read more…

BIG NEWS: ಯುದ್ಧಭೂಮಿಯಲ್ಲಿ ನಿಂತು ಶಾಸ್ತ್ರೀಯ ಸಂಗೀತ, ಭರತನಾಟ್ಯ ಮಾಡಲು ಆಗತ್ತಾ? ಸಂಸದ ಅನಂತ್ ಕುಮಾರ್ ಹೆಗಡೆ ವಾಗ್ದಾಳಿ

ಕಿತ್ತೂರು: ನನ್ನ ರಕ್ತದ ಬಗ್ಗೆ ನನಗೆ ಗೌರವವಿದೆ. ನನ್ನ ಅಮ್ಮ ನನಗೆ ಎದೆಹಾಲು ಕೊಟ್ಟು ಬೆಳೆಸಿದ್ದಾಳೆ ಬಾಟಲಿ ಹಾಲಲ್ಲ ಎಂದು ಸಂಸದ ಅನಂತ ಕುಮಾರ್ ಹೆಗಡೆ ಕಿಡಿಕಾರಿದ್ದರೆ. ಬೆಳಗಾವಿ Read more…

BIG NEWS: ನಿದ್ರೆಗೆ ಸಿದ್ದರಾಮಯ್ಯನವರೇ ಬ್ರ್ಯಾಂಡ್ ಅಂಬಾಸಿಡರ್; ವಿಪಕ್ಷ ನಾಯಕ ಆರ್.ಅಶೋಕ್ ಟಾಂಗ್

ಬೆಂಗಳೂರು: ಕೆಲ ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನಿದ್ದೆಯಲ್ಲಿರುವ ಫೋಟೋ ಹಾಕಿ ಅಧಿಕಾರಕ್ಕೆ ಬಂದು 7ತಿಂಗಳಾದರೂ ಸರ್ಕಾರ ಇನ್ನೂ ನಿದ್ರೆಯಲ್ಲಿದೆ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ Read more…

BIG NEWS: 5 ವರ್ಷ ಸಿದ್ದರಾಮಯ್ಯನವರೇ ಸಿಎಂ: ಯತೀಂದ್ರ ಹೇಳಿಕೆಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿ ಮುಂದುವರೆಯುತ್ತಾರೆ ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ Read more…

BIG NEWS: ಅನಂತ ಕುಮಾರ್ ಹೆಗಡೆ ವಿರುದ್ಧ ಪ್ರಕರಣ ದಾಖಲು; ಅರೆಸ್ಟ್ ಆಗ್ತಾರಾ ಸಂಸದರು? ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ಬೆಂಗಳೂರು: ದ್ವೇಷ ಭಾಷಣ ಹಿನ್ನೆಲೆಯಲ್ಲಿ ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಕೇಸ್ ದಾಖಲಾಗಿದ್ದು, ಈ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ಸಿಎಂ ವಿರುದ್ಧ ಏಕವಚನದಲ್ಲಿ ಪದ ಬಳಕೆ; ತಮ್ಮ ಹೇಳಿಕೆ ಸಮರ್ಥಿಸಿಕೊಂಡು ಸವಾಲು ಹಾಕಿದ ಸಂಸದ ಅನಂತಕುಮಾರ್ ಹೆಗಡೆ

ಶಿರಸಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ಪದ ಬಳಕೆ ವಿಚಾರವಾಗಿ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಸಂಸದ ಅನಂತ ಕುಮಾರ್ ಹೆಗಡೆ, ಇದು ನನ್ನ ವೈಯಕ್ತಿಕ ಹೇಳಿಕೆ ಎಂದು ಹೇಳಿದ್ದಾರೆ. Read more…

BIG NEWS: ಮಾನಸಿಕ ಸ್ಥಿರತೆ ಇರುವವರ್ಯಾರೂ ಈ ರೀತಿ ಮಾತನಾಡಲ್ಲ; ಸಂಸದ ಅನಂತ ಕುಮಾರ್ ಹೆಗಡೆ ಹೇಳಿಕೆಗೆ ಡಿಸಿಎಂ ಕಿಡಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ಮಾತನಾಡಿದ್ದ ಸಂಸದ ಅನಂತ ಕುಮಾರ್ ಹೆಗಡೆ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ. ಅನಂತ ಕುಮಾರ್ ಹೆಗಡೆ ಅವರ ಮಾನಸಿಕ ಸ್ಥಿತಿ ಸರಿಯಿದ್ದಂತಿಲ್ಲ Read more…

BIG NEWS: ಹಾನಗಲ್ ಗ್ಯಾಂಗ್ ರೇಪ್ ಕೇಸ್: ಸಂತ್ರಸ್ತೆ ಕುಟುಂಬದವರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

ಹಾವೇರಿ: ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ ಸಂತ್ರಸ್ತೆ ಕುಟುಂಬದವರನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಿ, ಧೈರ್ಯ ತುಂಬಿದರು. ಹಾವೇರಿ ಜಿಲ್ಲಾ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರನ್ನು ಸಂತ್ರಸ್ತೆಯ ಕುಟುಂಬ ಸದಸ್ಯರು Read more…

‘ಇಂಡಿಯಾ’ ಕೂಟದ ಅಸ್ತಿತ್ವ ಎಲ್ಲಿದೆ? ತೋರಿಕೆಗಷ್ಟೆ ಇದೊಂದು ಘಟಬಂಧನ್; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ

ಹುಬ್ಬಳ್ಳಿ: ಇಂಡಿಯಾ ಮೈತ್ರಿ ಕೂಟದ ಅಸ್ತಿತ್ವ ಎಲ್ಲಿದೆ? ತೋರಿಕೆಗಷ್ಟೇ ಇದೊಂದು ಘಟಬಂಧನ್ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಹ್ಲಾದ್ Read more…

BIG NEWS: ರಾಜ್ಯಸಭೆ ಸ್ಥಾನ ಕೇಳಿದ ಮಾಜಿ ಸಚಿವ; ನನಗೆ 3 ಕಷ್ಟದ ಕೇತ್ರಕೊಡಿ ಗೆಲ್ಲಿಸಿಕೊಂಡು ಬರುತ್ತೇನೆ; ವರಿಷ್ಠರಿಗೆ ವಿ.ಸೋಮಣ್ಣ ಮನವಿ

ಬೆಂಗಳೂರು: ಒಳ್ಳೆ ತನಕ್ಕೆ, ಒಳ್ಳೆ ನಡವಳಿಕೆಗೆ ಒಳ್ಳೆಯದೇ ಆಗುತ್ತದೆ. ಅದಕ್ಕೆ ದೆಹಲಿ ಭೇಟಿಯೇ ಒಂದು ಉದಾಹರಣೆ ಎಂದು ಮಾಜಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ವರಿಷ್ಠರ ಭೇಟಿ ಬಳಿಕ ದೆಹಲಿಯಿಂದ Read more…

ಪೊಲೀಸರು ಸರ್ಕಾರದ ಕೈಗೊಂಬೆಯಂತಾಗಿದ್ದಾರೆ; ಗ್ಯಾಂಗ್ ರೇಪ್ ಕೇಸ್ ಮುಚ್ಚಿ ಹಾಕುವಲ್ಲಿ ಪೊಲೀಸರೇ ಭಾಗಿ; ಬಿ.ವೈ.ವಿಜಯೇಂದ್ರ ಆರೋಪ

ಹಾವೇರಿ: ಹಾನಗಲ್ ಗ್ಯಾಂಗ್ ರೇಪ್ ಪ್ರಕರಣ ಮುಚ್ಚಿ ಹಾಕುವಲ್ಲಿ ಪೊಲೀಸರೇ ಭಾಗಿಯಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ Read more…

BIG NEWS: ಅನಂತ ಕುಮಾರ್ ಹೆಗಡೆ ಹೇಳಿಕೆಯಲ್ಲಿ ತಪ್ಪಿಲ್ಲ; ಇದನ್ನು ಎಲ್ಲಾ ಭಾರತೀಯರು ಸ್ವಾಗತಿಸಬೇಕು; ಕೆ.ಎಸ್.ಈಶ್ವರಪ್ಪ ಸಮರ್ಥನೆ

ಶಿವಮೊಗ್ಗ: ಸಂಸದ ಅನಂತ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಇದನ್ನು ಎಲ್ಲಾ ಭಾರತೀಯರು ಸ್ವಾಗತಿಸಬೇಕು ಎಂದು ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ, ದೇವಸ್ಥಾನಗಳನ್ನು Read more…

BIG NEWS: ಗ್ಯಾಂಗ್ ರೇಪ್ ಪ್ರಕರಣ ಮುಚ್ಚಿಹಾಕುವ ಪ್ರಯತ್ನ ಮಾಡುತ್ತಿದ್ದಾರೆ; ರಾಜ್ಯದಲ್ಲಿ ದಾದಾಗಿರಿ ಶುರುವಾಗಿದೆ: ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಹಾವೇರಿ ಜಿಲ್ಲೆ ಹಾನಗಲ್ ನಲ್ಲಿ ಮಹಿಳೆಯ ಮೇಲೆ ಗ್ಯಾಂಗ್ ರೇಪ್ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆದಿದೆ. ಪ್ರಕರಣ ದಿನದಿಂದ ದಿನಕ್ಕೆ ಬೇರೆ ಬೇರೆ ತಿರುವು ಪಡೆಯುತ್ತಿದೆ Read more…

BIG NEWS: ಸಂತ್ರಸ್ತೆಗೆ ಹಣ ಕೊಟ್ಟು ಗ್ಯಾಂಗ್ ರೇಪ್ ಕೇಸ್ ಹಿಂಪಡೆಯುವಂತೆ ಹೇಳಿದ್ದ ಪೊಲೀಸರು: ಮಾಜಿ ಸಿಎಂ ಬೊಮ್ಮಾಯಿ ಗಂಭೀರ ಆರೋಪ

ಹಾವೇರಿ: ಹಾನಗಲ್ ನಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್ ಪ್ರಕರಣವನ್ನು ಮುಚ್ಚಿ ಹಾಕಲು ಪೊಲೀಸರು ಯತ್ನಿಸಿದ್ದರು ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ Read more…

BIG NEWS: ಮೈಸೂರು ಲೋಕಸಭಾ ಕ್ಷೇತ್ರದಿಂದ ಯತೀಂದ್ರ ಸ್ಪರ್ಧೆ ವಿಚಾರ; ಸಿಎಂ ಹೇಳಿದ್ದೇನು?

ರಾಯಚೂರು: ಲೋಕಸಭಾ ಚುನಾವಣೆಯಲ್ಲಿ ಮೈಸೂರು ಕ್ಷೇತ್ರದಿಂದ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಕಣಕ್ಕಿಳಿದರೆ ಒಳ್ಳೆಯದು. ಎದುರಾಳಿ ಬಗ್ಗೆ ತಲೆಕೆಡಿಸಿಕೊಳ್ಳಲ್ಲ, ಸ್ವಾಗತಿಸುವುದಾಗಿ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿಎಂ Read more…

BIG NEWS: ಪತ್ರಕರ್ತ-ಸಿಎಂ ಪುತ್ರನ ನಡುವೆ ಫೈಟ್; ಲೋಕಸಭೆ ಚುನಾವಣೆಯಲ್ಲಿ ಯತೀಂದ್ರ ಎದುರಾಳಿಯಾದರೆ ಒಳ್ಳೆಯದು ಎಂದ ಪ್ರತಾಪ್ ಸಿಂಹ

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಮೈಸೂರು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಂಸದ ಪ್ರತಾಪ್ ಸಿಂಹ, ಯತೀಂದ್ರ Read more…

BIG NEWS: ಯುವನಿಧಿ ಯೋಜನೆ ಯುವ ಜನರ ಕಣ್ಣಿಗೆ ಮಣ್ಣೆರಚುವ ಕೆಲಸ; ಸರ್ಕಾರದ ವಿರುದ್ಧ ಸಂಸದ ಬಿ.ವೈ.ರಾಘವೇಂದ್ರ ವಾಗ್ದಾಳಿ

ಶಿವಮೊಗ್ಗ: ರಾಜ್ಯ ಸರ್ಕಾರದ 5ನೇ ಗ್ಯಾರಂಟಿ ಯೋಜನೆ ಯುವನಿಧಿ ಕಾರ್ಯಕ್ರಮದ ವಿರುದ್ಧ ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಇನ್ನೆರಡು ತಿಂಗಳಲ್ಲಿ Read more…

BIG NEWS: ಲೋಕಸಭಾ ಚುನಾವಣೆ: ಸೂಕ್ತ ಫಲಿತಾಂಶ ಬರದಿದ್ದರೆ ಸಚಿವರ ತಲೆದಂಡ; ಹೈಕಮಾಂಡ್ ಖಡಕ್ ಸೂಚನೆ

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದ್ದು, ಚುನಾವಣೆ ಗೆಲ್ಲುವ ನಿಟ್ಟಿನಲ್ಲಿ ರಣತಂತ್ರ ರೂಪಿಸಿದೆ. ಎಐಸಿಸಿ ಸಭೆಯಲ್ಲಿ Read more…

BIG NEWS: 20 ವರ್ಷಗಳಿಂದ ರಾಮ ಕೋಟಿ ಬರೆಯುತ್ತಿದ್ದೇನೆ; ಇದು ನಮ್ಮ ನಿತ್ಯಪೂಜೆ ಎಂದ ಸಚಿವ ಕೆ.ಹೆಚ್.ಮುನಿಯಪ್ಪ

ನವದೆಹಲಿ: ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರು ಹೋಗದಿರಲು ನಿರ್ಧರಿಸಿರುವ ವಿಚಾರ ಬೆನ್ನಲ್ಲೇ ಬಿಜೆಪಿ-ಕಾಂಗ್ರೆಸ್ ನಾಯಕರ ನಡುವೆ ಪರಸ್ಪರ ವಾಗ್ವಾದ ಮುಂದುವರೆದಿರುವಾಗಲೇ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ವಿಮಾನದಲ್ಲಿ Read more…

BIG NEWS: ಕಾಂಗ್ರೆಸ್ ನ ತುಷ್ಟೀಕರಣದ ಪರಾಕಾಷ್ಠೆಯನ್ನು ಜನರು ಗಮನಸುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ

ಬೆಂಗಳೂರು: ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಹೋಗದಿರಲು ಕಾಂಗ್ರೆಸ್ ನಾಯಕರು ನಿರ್ಧರಿಸಿರುವ ಕ್ರಮಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...