Tag: ಪ್ರತಿಕ್ರಿಯೆ

21ನೇ ಶತಮಾನದ ಮೆಡಿಕಲ್ ಸೈನ್ಸ್ ಯುಗದಲ್ಲಿ ಬಾಣಂತಿಯರ ಸಾವು ನಾಚಿಕೆಗೇಡು: ಸರ್ಕಾರದ ವಿರುದ್ಧ ಪ್ರಹ್ಲಾದ್ ಜೋಶಿ ವಾಗ್ದಾಳಿ

ಹುಬ್ಬಳ್ಳಿ: ರಾಜ್ಯ ಸರ್ಕಾರ ಆರ್ಥಿಕ, ಬೌದ್ಧಿಕವಾಗಿ ದಿವಾಳಿಯಾಗಿದೆ. ಸರ್ಕಾರದ ಬೊಕ್ಕಸ ಬರಿದಾಗಿದೆ. ಗುಣಮಟ್ಟದ ಔಷಧಿ ಖರೀದಿ…

ಅಧಿಕಾರಕ್ಕೂ ಮುನ್ನ ಬಳ್ಳಾರಿ ಜಪ ಮಾಡುತ್ತಿದ್ದವರಿಗೆ ಈಗ ಅಲ್ಲಿನ ಜನ, ಮಹಿಳೆಯರ ರಕ್ಷಣೆ ಬೇಡವಾಯಿತೇ? ಸಿಎಂಗೆ ಆಡಳಿತದಲ್ಲಿ ಗಮನವಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

ಬೆಂಗಳೂರು: ಅಧಿಕಾರಕ್ಕೆ ಬರುವ ಮೊದಲು ಬಳ್ಳಾರಿ ಜಪ ಮಾಡುತ್ತಿದ್ದ ಕಾಂಗ್ರೆಸ್ ನಾಯಕರು, ಅಲ್ಲಿ ಐವರು ಬಾಣಂತಿಯರ…

BIG NEWS: ಬಾಣಂತಿಯರ ಸಾವು ಪ್ರಕರಣ: ಸಮಿತಿ ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ: ಸಿಎಂ ಸಿದ್ದರಾಮಯ್ಯ

ಚಾಮರಾಜನಗರ: ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕ್ರಮ…

BIG NEWS: ಅಧಿಕಾರ ಹಂಚಿಕೆ ವಿಚಾರ: ನನಗಿಂತ ಮುನಿಯಪ್ಪನವರಿಗೆ ಹೆಚ್ಚು ಗೊತ್ತಿರಬಹುದು ಎಂದ ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಹೈಕಮಾಂಡ್ ನಡುವೆ ಅಧಿಕಾರ ಹಸ್ತಾಂತರದ ಬಗ್ಗೆ…

BIG NEWS: ವಿಜಯೇಂದ್ರಗೆ ಜನ ಬೆಂಬಲವಿದೆ: ಯತ್ನಾಳ್ ಜೊತೆ ಮಾತನಾಡಿ ಎಲ್ಲವನ್ನೂ ಸರಿಪಡಿಸಲಾಗುವುದು: ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ

ಬೆಂಗಳೂರು: ಬಿ.ವೈ.ವಿಜಯೇಂದ್ರಗೆ ಜನಬೆಂಬಲವಿದೆ. ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದು ನಾನಲ್ಲ ವರಿಷ್ಠರು ಎಂದು ಮಾಜಿ ಸಿಎಂ…

BIG NEWS: ಆರೋಗ್ಯ ಇಲಾಖೆ ಅನಾರೋಗ್ಯ ಇಲಾಖೆಯಾಗಿದೆ: ಕಳಪೆ ಐವಿ ಡ್ರಾಪ್ ನಿಂದ ಬಾಣಂತಿಯರು ಸಾವನ್ನಪ್ಪುತ್ತಿದ್ದಾರೆ: ಆರ್. ಅಶೋಕ್ ಆಕ್ರೋಶ

ಬೆಂಗಳೂರು: ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ…

BIG NEWS: ಬಾಣಂತಿಯರ ಸರಣಿ ಸಾವು ಪ್ರಕರಣ: ರಾಜೀನಾಮೆಗೂ ಸಿದ್ಧ ಎಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.…

BIG NEWS: ಬಿಜೆಪಿಯವರು ಬಿಬಿಎಂಪಿಯನ್ನೇ ಅಡ ಇಟ್ಟಿದ್ದರು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗೆ ಹಣ ಪೂರೈಸಲು ಸಾರಿಗೆ ನಿಗಮಗಳ ಆಸ್ತಿ ಮಾರಾಟ ಮಾಡಲಾಗುತ್ತಿದೆ ಎಂಬ ಬಿಜೆಪಿ…

BIG NEWS: ಬಿಜೆಪಿ ಬಣ ಬಡಿದಾಟ: ಸಂಘರ್ಷದ ಬಗ್ಗೆ ಅಭಿಪ್ರಾಯ ಸಂಗ್ರಹಿಸಲು ತರುಣ್ ಚುಗ್ ಬಂದಿಲ್ಲ: ವಿಜಯೇಂದ್ರ ಸ್ಪಷ್ಟನೆ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ಜೋರಾಗಿದೆ. ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಣ ಹಾಗೂ ಶಾಸಕ ಯತ್ನಾಳ್…