alex Certify ಪ್ರತಿಕ್ರಿಯೆ | Kannada Dunia | Kannada News | Karnataka News | India News - Part 24
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಚಿವ ಶಿವಾನಂದ ಪಾಟೀಲ್ ರಾಜೀನಾಮೆ ನೀಡಲಿ; ಅವರು ಮಂತ್ರಿ ಮಂಡಲದಲ್ಲಿ ಮುಂದುವರೆಯಬಾರದು; ಶಾಸಕ ಸುನೀಲ್ ಕುಮಾರ್ ಆಗ್ರಹ

ಬೆಂಗಳೂರು: ಕಾಂಗ್ರೆಸ್ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲ. ಪ್ರತಿ ಬಾರಿ ಇಂತದ್ದೇ ಎಡವಟ್ಟು ಮಾಡಿ ರೈತರನ್ನು ಅವಮಾನಿಸುತ್ತಿದ್ದಾರೆ. ಸಚಿವ ಶಿವಾನಂದ ಪಾಟೀಲ್ ಮಂತ್ರಿ ಮಂಡಲದಲ್ಲಿ ಇರುವುದು ಬೇಡ Read more…

BIG NEWS: ಇದು ರೈತ ವಿರೋಧಿ ಸರ್ಕಾರ; ಅನ್ನದಾತರ ಶಾಪಕ್ಕೆ ಸರ್ಕಾರ ಗುರಿಯಾಗುತ್ತದೆ; ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ರೈತರನ್ನು ಅವಾಮಾನಿಸಿರುವ ಸಚಿವ ಶಿವಾನಂದ ಪಾಟೀಲ್ ವಿರುದ್ಧ ವಿಪಕ್ಷ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೊಂದು ರೈತ ವಿರೋಧಿ ಸರ್ಕಾರ ಎಂಬುದು ಸಾಬೀತಾಗಿದೆ ಎಂದು ವಿಪಕ್ಷ ನಾಯಕ Read more…

BIG NEWS: ಯತ್ನಾಳ್ ಮಾತು ಯಾರೂ ಸೀರಿಯಸ್ ಆಗಿ ತೆಗೆದುಕೊಳ್ಳಲ್ಲ; ಮಾಜಿ ಸಚಿವ ನಿರಾಣಿ ತಿರುಗೇಟು

ಬಾಗಲಕೋಟೆ: ಬಿಜೆಪಿ ನೂತನ ಪದಾಧಿಕಾರಿಗಳ ಬಗ್ಗೆ ಶಾಸಕ ಯತ್ನಾಳ್ ಟೀಕೆ ವಿಚಾರವಾಗಿ ಮಾತನಾಡಿದ ಮಾಜಿ ಸಚಿವ ಮುರುಗೇಶ್ ನಿರಾಣಿ, ಯತ್ನಾಳ್ ಮಾತನ್ನು ಯಾರೂ ಸಿರಿಯಸ್ ಆಗಿ ತೆಗೆದುಕೊಳ್ಳಲ್ಲ ಎಂದು Read more…

ನಾನು ದೇಶ ಭಕ್ತನೋ, ದೇಶದ್ರೋಹಿಯೋ ದೇವರಿಗೆ ಮಾತ್ರ ಗೊತ್ತು: ಸಂಸತ್ ಭದ್ರತೆ ಉಲ್ಲಂಘನೆ ಬಗ್ಗೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಮೊದಲ ಪ್ರತಿಕ್ರಿಯೆ

ಬೆಂಗಳೂರು: ಡಿಸೆಂಬರ್ 13 ರಂದು ಸಂಸತ್ತಿನ ಭದ್ರತೆಯನ್ನು ಉಲ್ಲಂಘಿಸಿದ ಇಬ್ಬರು ಆರೋಪಿಗಳಿಗೆ ಪಾಸ್ ವಿತರಿಸಿದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ಮೌನ ಮುರಿದಿದ್ದು, ನಾನು ದೇಶಭಕ್ತರೋ ಅಥವಾ Read more…

BIG NEWS: ಸಿಎಂ ಹೇಳಿರುವುದರಲ್ಲಿ ತಪ್ಪೇನಿದೆ? ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಸಮರ್ಥನೆ

ದಾವಣಗೆರೆ: ಹಿಜಾಬ್ ನಿಷೇಧ ಆದೇಶ ಹಿಂಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಸಿಎಂ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಸಚಿವರು, ಸಿಎಂ Read more…

BIG NEWS: ರಾಜ್ಯದಲ್ಲಿ ಹಿಜಾಬ್ ನಿಷೇಧವೇ ಆಗಿಲ್ಲ; ಕಾಂಗ್ರೆಸ್ ನವರು ಗುಂಗಿನಲ್ಲಿದ್ದಾರೆ ಎಂದ ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು: ಹಿಜಾಬ್ ನಿಷೇಧ ವಾಪಾಸ್ ಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆ ರಾಜಕೀಯವಾಗಿ ಭಾರಿ ಚರ್ಚೆಗೆ ಕಾರಣವಾಗಿದ್ದು, ಬಿಜೆಪಿ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಹಿಜಾಬ್ Read more…

BIG NEWS: ರಾಜ್ಯದಲ್ಲಿ ಟಿಪ್ಪು ನೇತೃತ್ವದ ತುಘಲಕ್ ಸರ್ಕಾರವಿದೆ; ಎಂ.ಪಿ.ರೇಣುಕಾಚಾರ್ಯ ಆಕ್ರೋಶ

ದಾವಣಗೆರೆ: ಹಿಜಾಬ್ ನಿಷೇಧ ಆದೇಶ ವಾಪಾಸ್ ಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆ ರಾಜಕೀಯ ತಿರುವು ಪಡೆದುಕೊಂಡಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಮುಗಿಬಿದ್ದಿದ್ದಾರೆ. ಸಿಎಂ ಸಿದ್ದರಾಮಯ್ಯ Read more…

BIG NEWS: ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಯಡಿಯೂರಪ್ಪ ವಾಗ್ದಾಳಿ

ಬೆಂಗಳೂರು: ಹಿಜಾಬ್ ನಿಷೇಧ ಆದೇಶ ಹಿಂಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ರಾಜ್ಯದಲ್ಲಿ ಮತ್ತೆ ಹಿಜಾಬ್ ವಿಚಾರ ಭಾರಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ಸಿದ್ದರಾಮಯ್ಯ ಹೇಳಿಕೆಗೆ Read more…

BIG NEWS: ಶಿಕ್ಷಣ ಕಲುಷಿತಗೊಳಿಸುವ ಕೆಲಸಕ್ಕೆ ಸಿಎಂ ಸಿದ್ದರಾಮಯ್ಯ ಕೈ ಹಾಕಿದ್ದಾರೆ; ಬಿ.ವೈ.ವಿಜಯೇಂದ್ರ ಕಿಡಿ

ನವದೆಹಲಿ: ಸಿಎಂ ಸಿದ್ದರಾಮಯ್ಯ ಹಿಜಾಬ್ ಗೆ ಮತ್ತೆ ಅವಕಾಶ ಕೊಡುತ್ತೇವೆ ಎಂದು ಹೇಳಿದ್ದಾರೆ. ಈ ಮೂಲಕ ಶಿಕ್ಷಣವನ್ನು ಕಲುಷಿತಗೊಳಿಸುವ ಕೆಲಸಕ್ಕೆ ಸಿಎಂ ಸಿದ್ದರಾಮಯ್ಯ ಕೈ ಹಾಕಿದ್ದಾರೆ ಎಂದು ಬಿಜೆಪಿ Read more…

BIG NEWS: ಕುಮಾರಸ್ವಾಮಿ ಮೇಧಾವಿ; ಅನುಭವ ಹೆಚ್ಚಾಗಿ ಮಾತನಾಡುತ್ತಿದ್ದಾರೆ; ಟಾಂಗ್ ನೀಡಿದ ಡಿಸಿಎಂ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಅಜಿತ್ ಪವಾರ್ ಹಾಗೂ ಏಕನಾಥ ಶಿಂಧೆಯಂತಹವರು ಇದ್ದಾರೆ ಎಂಬ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. Read more…

ನಾವು ಏನುಬೇಕಾದರೂ ಮಾಡಬಹುದೆಂದು ಬಿಜೆಪಿ ನಾಯಕರು ಬೀಗುತ್ತಿದ್ದಾರೆ; ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇದೆಯೋ ಇಲ್ಲವೋ? ಕೇಂದ್ರದ ವಿರುದ್ಧ ಡಿಸಿಎಂ ವಾಗ್ದಾಳಿ

ಬೆಂಗಳೂರು: ಸಂಸತ್ ಮೇಲಿನ ದಾಳಿ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಂದ ಉತ್ತರ ಕೇಳಿದಕ್ಕೆ ವಿಪಕ್ಷಗಳ 146 ಸಂಸದರನ್ನು ಸಂಸತ್ ಕಲಾಪದಿಂದ Read more…

BIG NEWS: ಸಂಸದರ ಅಮಾನತು ಪ್ರಜಾಪ್ರಭುತ್ವದ ಕಗ್ಗೊಲೆ; ಲೋಕಸಭೆ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸಲಿದ್ದಾರೆ; ಸಿಎಂ ವಾಗ್ದಾಳಿ

ಮೈಸೂರು: ಸಂಸತ್ ಅಧಿವೇಶನದಿಂದ ವಿಪಕ್ಷ ಸಂಸದರನ್ನು ಅಮಾನತು ಮಾಡಿರುವ ಕ್ರಮವನ್ನು ತೀವ್ರವಾಗಿ ಖಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗರರೊಂದಿಗೆ ಮಾತನಾಡಿದ Read more…

BIG NEWS: ಇದೊಂದು ದುರ್ದೈವದ ಸಂಗತಿ: ಸಂಸದರಿಗೆ ಇಲ್ಲಿ ರಕ್ಷಣೆ ಇಲ್ಲ, ಬೇರೆಯವರಿಗೆ ಏನು ರಕ್ಷಣೆ ಕೊಡ್ತಾರೆ?; ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ

ನವದೆಹಲಿ: ಪ್ರಜಾಪ್ರಭುತ್ವದ ದೇವಾಲಯ ಸಂಸತ್ ಭವನದ ಒಳಗೆ ಕೆಲವರು ದಾಳಿ ನಡೆಸಿದ್ದಾರೆ. ಭದ್ರತಾ ಲೋಪದ ಬಗ್ಗೆ ಪ್ರಧಾನಿ ಮೋದಿಯವರು, ಕೇಂದ್ರ ಗೃಹ ಸಚಿವರು ಉತ್ತರ ನೀಡಬೇಕು ಎಂದು ಆಗ್ರಹಿಸಿ, Read more…

ಪ್ರಧಾನಿ ಮೋದಿ ಭೇಟಿಗೆ ನಾನೂ ಸಮಯ ಕೇಳಿದ್ದೇನೆ ಎಂದ ಡಿಸಿಎಂ

ನವದೆಹಲಿ: ನೀರಾವರಿ ಯೋಜನೆ ಹಾಗು ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ನಾನೂ ಸಮಯ ಕೇಳಿದ್ದೇನೆ. ಆದರೆ ಇನ್ನೂ ನಿಗದಿಯಾಗಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ Read more…

BIG NEWS: ದುಡ್ಡು ಉಳಿಸಲು ಹೋಗಿ ಈ ರೀತಿ ಕೃತ್ಯವೆಸಗಿದ್ದಾರೆ; ವಸತಿ ಶಾಲೆಯ ಕರ್ಮಕಾಂಡದ ಬಗ್ಗೆ ಸಚಿವ ಭೈರತಿ ಸುರೇಶ್ ಸ್ಪಷ್ಟನೆ

ಕೋಲಾರ: ಕೋಲಾರದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕರ್ಮಕಾಂಡದ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಭೈರತಿ ಸುರೇಶ್, ದುಡ್ಡು ಉಳಿಸಲು ಹೋಗಿ ಈ ರೀತಿ ಕೃತ್ಯವೆಸಗಿದ್ದಾರೆ ಎಂದು ತಿಳಿಸಿದ್ದಾರೆ. ಕೋಲಾರದಲ್ಲಿ Read more…

BIG NEWS: ನಿಗಮ ಮಂಡಳಿ ಪಟ್ಟಿ ಅಂತಿಮ ಮಾಡಿಕೊಂಡೇ ಬರುತ್ತೇವೆ ಎಂದ ಡಿಸಿಎಂ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಾನು ದೆಹಲಿಗೆ ತೆರಳುತ್ತಿದ್ದು, ನಿಗಮ ಮಂಡಳಿ ನೇಮಕ ಪಟ್ಟಿ ಅಂತಿಮ ಮಾಡಿಸಿಕೊಂಡೇ ಬರುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಗೆ ತೆರಳುವ ಮುನ್ನ Read more…

BIG NEWS: ಶಾಸಕ ಪ್ರಸಾದ್ ಅಬ್ಬಯ್ಯ ತಮ್ಮ ಮನೆಗೆ ಟಿಪ್ಪು ಹೆಸರಿಟ್ಟುಕೊಳ್ಳಲಿ; ಮೈಸೂರು ವಿಮಾನ ನಿಲ್ದಾಣಕ್ಕೆ ಬೇಡ ಎಂದ ಸಿ.ಟಿ.ರವಿ

ಚಿಕ್ಕಮಗಳೂರು: ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರು ಇಡುವ ವಿಚಾರ ಆಡಳಿತ ಹಾಗೂ ವಿಪಕ್ಷ ನಾಯಕ ಜಟಾಪಟಿಗೆ ಕಾರಣವಾಗಿದ್ದು, ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಪ್ರಸ್ತಾಪಕ್ಕೆ ಬಿಜೆಪಿ ನಾಯಕ Read more…

BIG NEWS: ಬಿಜೆಪಿಯವರಿಗೆ ಜನರ ಸಮಸ್ಯೆ, ರಾಜ್ಯದ ಅಭಿವೃದ್ಧಿಗಿಂತ ರಾಜಕಾರಣವೇ ಮುಖ್ಯ; ಅವರು ಹಾಗೆಯೇ ಇರಲಿ ಎಂದ ಡಿಸಿಎಂ

ಬೆಳಗಾವಿ: ಬಿಜೆಪಿ ನಾಯಕರಿಗೆ ಕೇವಲ ರಾಜಕಾರಣ ಮಾತ್ರ ಬೇಕು. ಅವರು ರಾಜಕಾರಣ ಮಾಡಿಕೊಂಡಿರಲಿ, ಜನರ ಸಮಸ್ಯೆ, ರಾಜ್ಯದ ಅಭಿವೃದ್ಧಿ ಬಗ್ಗೆ ಅವರಿಗೆ ಆಸಕ್ತಿ ಇಲ್ಲ ಎಂದು ಡಿಸಿಎಂ ಡಿ.ಕೆ Read more…

BIG NEWS: ಡಿ.ಕೆ.ಶಿವಕುಮಾರ್ ಔತಣಕೂಟದಲ್ಲಿ ಬಿಜೆಪಿ ಶಾಸಕರು ಭಾಗಿ; ಇದೊಂದು ಗಂಭೀರ ವಿಚಾರ; ಗರಂ ಆದ ಬಿಜೆಪಿ ರಾಜ್ಯಾದ್ಯಕ್ಷ ವಿಜಯೇಂದ್ರ

ಬೆಳಗಾವಿ: ಡಿಸಿಎಂ ಡಿ.ಕೆ.ಶಿವಕುಮಾರ್ ಆಯೋಜಿಸಿದ್ದ ಔತಣಕೂಟದಲ್ಲಿ ಬಿಜೆಪಿ ಶಾಸಕಾರಾದ ಶಿವರಾಮ್ ಹೆಬ್ಬಾರ್, ಎಸ್.ಟಿ.ಸೋಮಶೇಖರ್, ಹೆಚ್.ವಿಶ್ವನಾಥ್ ಭಾಗಿ ವಿಚಾರವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇದೊಂದು ಗಂಭೀರ ವಿಚಾರವಾಗಿದೆ ಎಂದು Read more…

BIG NEWS: ಡಿ.ಕೆ.ಶಿವಕುಮಾರ್ ಔತಣಕೂಟದಲ್ಲಿ ಬಿಜೆಪಿ ಶಾಸಕರು ಭಾಗಿ ವಿಚಾರ; ಡಿಸಿಎಂ ಹೇಳಿದ್ದೇನು?

ಬೆಳಗಾವಿ: ಡಿಸಿಎಂ ಡಿ.ಕೆ.ಶಿವಕುಮಾರ್ ಆಯೋಜಿಸಿದ್ದ ಔತಣಕೂಟದಲ್ಲಿ ಬಿಜೆಪಿಯ ಹಲವು ಶಾಸಕರು ಭಾಗಿಯಾಗಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಡಿ.ಕೆ.ಶಿವಕುಮಾರ್ ಔತಣಕೂಟದಲ್ಲಿ ಬಿಜೆಪಿ Read more…

BIG NEWS: ರಾಜಕೀಯಕ್ಕೆ ಬರುವಂತೆ ಡಿ.ಕೆ.ಶಿವಕುಮಾರ್ ನೀಡಿದ ಆಹ್ವಾನಕ್ಕೆ ಶಿವಣ್ಣ ಹೇಳಿದ್ದೇನು?

ಬೆಂಗಳೂರು: ಲೋಕಸಭಾ ಚುನಾವಣೆಗೆ ರೆಡಿಯಾಗು ಎಂದು ಹೇಳುವ ಮೂಲಕ ನಟ ಶಿವರಾಜ್ ಕುಮಾರ್ ಗೆ ಟಿಕೆಟ್ ಆಫರ್ ನೀಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ರಾಜಕೀಯ ಆಹ್ವಾನಕ್ಕೆ ಶಿವರಾಜ್ ಕುಮಾರ್ Read more…

BIG NEWS: ಕಾಂಗ್ರೆಸ್ ನಲ್ಲಿ ಒಳಜಗಳ ಜಾಸ್ತಿಯಾಗಿದೆ; ಸರ್ಕಾರ ಕಂಟ್ರೋಲ್ ಕಳೆದುಕೊಂಡಿದೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ

ಹುಬ್ಬಳ್ಳಿ: ಮಂತ್ರಿ ಸ್ಥಾನ ಸಿಗದೇ ಅಸಮಾಧಾನಗೊಂಡಿರುವ ಬಿ.ಕೆ.ಹರಿಪ್ರಸಾದ್ ಸಿಎಂ ಸಿದ್ದರಾಮಯ್ಯ ವಿರುದ್ಧವೇ ಸಿಡಿದೆದ್ದಿದ್ದಾರೆ. ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೆ ಮತ್ತೆ ಗೊತ್ತಾಗುತ್ತಿದೆ ಎಂದು ಕೇಂದ್ರ ಸಚಿವ Read more…

BIG NEWS: ಸಿಎಂ ಸಿದ್ದರಾಮಯ್ಯ ನನಗೆ ಅಷ್ಟೇನೂ ಪರಿಚಯವೇ ಇಲ್ಲ ಎಂದ ಬಿ.ಕೆ.ಹರಿಪ್ರಸಾದ್

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ನನಗೆ ಸಿಎಂ ಸಿದ್ದರಾಮಯ್ಯ ಅಷ್ಟೇನೂ ಪರಿಚಯವೇ ಇಲ್ಲ ಎಂದು ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಬಿಎಸ್ ವೈ ಹಾಗೂ ವಿಜಯೇಂದ್ರ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ಯತ್ನಾಳ್

ಹಾಸನ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಅಧಿವೇಶನ ನಡೆದಿರುವುದು ನೋಡಿದಿರಲ್ಲ, ಎಲ್ಲಿ Read more…

BIG NEWS: ಗೂಳಿಹಟ್ಟಿ ಆರ್.ಎಸ್.ಎಸ್ ಶಾಖೆಗೆ ಯಾವಾಗ ಬಂದಿದ್ದರು? ಅವರಿಗೆ ಸಂಘದ ಬಗ್ಗೆ ತಪ್ಪು ಮಾಹಿತಿ ಇದೆ ಎಂದ ಶೋಭಾ ಕರಂದ್ಲಾಜೆ

ಉಡುಪಿ: ಜಾತಿ ಕಾರಣಕ್ಕಾಗಿ ನಾಗ್ಪುರದ ಹೆಡಗೇವಾರ್ ವಸ್ತು ಸಂಗ್ರಹಾಲಯಕ್ಕೆ ತನಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಗೂಳಿಹಟ್ಟಿ ಶೇಖರ್ ಆರೋಪಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿದ್ದು, ಅವರು ಯಾವಾಗ Read more…

108 ಆಂಬುಲೆನ್ಸ್ ಚಾಲಕರ ನೇಮಕಾತಿಯಲ್ಲಿ ಅಕ್ರಮ ಆರೋಪ; ಆರೋಗ್ಯ ಸಚಿವರು ಹೇಳಿದ್ದೇನು?

ಬೆಳಗಾವಿ: 108 ಆಂಬುಲೆನ್ಸ್ ಚಾಲಕರ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಆರೋಪದ ಬಗ್ಗೆ ವಿಚಾರಣೆ ನಡೆಸುವುದಾಗಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಗೂಳಿಹಟ್ಟಿ ಶೇಖರ್ ಹೇಳಿರುವ ಅನುಭವ ನನಗೂ ಆಗಿದೆ; ಆಪ್ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿಕೆ

ಹುಬ್ಬಳ್ಳಿ: ಜಾತಿ ಕಾರಣಕ್ಕಾಗಿ ನಾಗ್ಪುರ ಆರ್.ಎಸ್.ಎಸ್ ಹೆಡಗೇವಾರ್ ಸ್ಮಾರಕ ಕಟ್ಟಡಕ್ಕೆ ನನಗೆ ಪ್ರವೇಶ ನಿರಾಕರಿಸಲಾಗಿತ್ತು ಎಂಬ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಆರೋಪಕ್ಕೆ ಈಗ ಆಪ್ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ Read more…

BIG NEWS: ಯತ್ನಾಳ್ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಳಗಾವಿ: ಮೌಲ್ವಿ ತನ್ವೀರ್ ಹಾಶ್ಮಿಗೆ ಐಸಿಸ್ ಉಗ್ರರ ನಂಟಿದೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ದೆಹಲಿಗೆ ಹೋಗುತ್ತಿದ್ದೇನೆ ಎಂದ ಯತ್ನಾಳ್; ಸ್ವಪಕ್ಷದ ವಿರುದ್ಧವೇ ಮತ್ತೆ ವಾಗ್ದಾಳಿ

ಬೆಳಗಾವಿ: ಸ್ವಪಕ್ಷದ ನಯಕರ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ದೆಹಲಿಗೆ ಹೋಗುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಶಾಸಕ ಯತ್ನಾಳ್, ದೆಹಲಿಗೆ Read more…

BIG NEWS: ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಳಗಾವಿ: ದೇಶದ ಸಂಪತ್ತನ್ನು ಮುಸ್ಲಿಂರಿಗೆ ಹಂಚುತ್ತೇನೆ. ಮುಸ್ಲಿಂರನ್ನು ನಾನು ರಕ್ಷಣೆ ಮಾಡುತ್ತೇನೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ವಿವಾದವಾಗುತ್ತಿದ್ದಂತೆ ಇದೀಗ ಸಿಎಂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...