alex Certify ಪ್ರತಿಕ್ರಿಯೆ | Kannada Dunia | Kannada News | Karnataka News | India News - Part 36
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಕ್ಕಿ ವಿಚಾರದಲ್ಲೂ ರಾಜಕೀಯ ಮಾಡಿದ್ದಾರೆ; ದ್ವೇಷದ ರಾಜಕಾರಣ ಬಿಡಿ ಎಂದಿದ್ದೇನೆ ಎಂದ ಸಿಎಂ ಸಿದ್ದರಾಮಯ್ಯ

ನವದೆಹಲಿ: ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ ಅಕ್ಕಿ ನೀಡುವ ವಿಚಾರವಾಗಿಯೂ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ ಅನಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ Read more…

BIG NEWS: ಸಚಿವ ಸತೀಶ್ ಜಾರಕಿಹೊಳಿ ಸರ್ವರ್ ಹ್ಯಾಕ್ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದೇನು ?

ಬೆಂಗಳೂರು: ಸರ್ವರ್ ಡೌನ್ ಆಗಲು ಕೇಂದ್ರ ಸರ್ಕಾರ ರಾಜ್ಯದ ಸಿಸ್ಟಮ್ ಹ್ಯಾಕ್ ಮಾಡಿದ್ದೇ ಕಾರಣ ಎಂಬ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ ಡಿಸಿಎಂ ಡಿ.ಕೆ .ಶಿವಕುಮಾರ್ ಜಾಣತನದ ಉತ್ತರ Read more…

BIG NEWS: ನಿಮಗೆ ಜನ ಅಧಿಕಾರ ಕೊಟ್ಟದ್ದು ಪ್ರತಿಭಟನೆ ಮಾಡಲೆಂದೇ ? ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಕಿಡಿ

ಬೆಂಗಳೂರು: ರಾಜ್ಯ ಸರ್ಕಾರವೇ ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದೆ. ಸರ್ಕಾರಕ್ಕೆ ಜವಾಬ್ದಾರಿ ಇಲ್ಲವೇ? ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ Read more…

BIG NEWS: ಸಚಿವ ಸತೀಶ್ ಜಾರಕಿಹೊಳಿ ಆರೋಪ ಹಾಸ್ಯಾಸ್ಪದ; ಟಾಂಗ್ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಕೇಂದ್ರ ಸರ್ಕಾರ ನಮ್ಮ ಸಿಸ್ಟಮ್ ಹ್ಯಾಕ್ ಮಾಡಿ ನಿಲ್ಲಿಸಿದೆ ಎಂಬ ಸಚಿವ ಸತೀಶ್ ಜಾರಕಿಹೊಳಿ ಹಾಸ್ಯಾಸ್ಪದ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ Read more…

BIG NEWS: ಅಕ್ಕಿಗಾಗಿ ಸಿಎಂ ಸಿದ್ದರಾಮಯ್ಯ ಕೇಂದ್ರದ ಬಳಿ ಬೇಡಿಕೆಯೇ ಇಟ್ಟಿಲ್ಲ; ಹೊಸ ಬಾಂಬ್‌ ಸಿಡಿಸಿದ ಸಿ.ಟಿ. ರವಿ

ಚಿಕ್ಕಮಗಳೂರು: ಅನ್ನಭಾಗ್ಯ ಯೋಜನೆಗಾಗಿ ಉಚಿತ ಅಕ್ಕಿ ವಿತರಣೆ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ವಿಪಕ್ಷ ಬಿಜೆಪಿ ನಡುವೆ ಆರೋಪ ಪ್ರತ್ಯಾರೋಪಗಳು ಮುಂದುವರೆದಿವೆ. ಅಕ್ಕಿಗಾಗಿ ಸಿಎಂ ಸಿದ್ದರಾಮಯ್ಯ ಕೇಂದ್ರ Read more…

BIG NEWS: ಪ್ರತಾಪ್ ಸಿಂಹ ಮನಃಸ್ಥಿತಿ ನೋಡಿ ಪಾಪ ಅನಿಸುತ್ತೆ; ಬೃಹತ್ ಕೈಗಾರಿಕೆಯನ್ನು ಚಿಲ್ಲರೆ ಖಾತೆ ಎಂದಿದ್ದಕ್ಕೂ ಛೇಡಿಸಿದ ಸಚಿವ ಎಂ.ಬಿ. ಪಾಟೀಲ್

ಬೆಂಗಳೂರು: ಸಚಿವ ಎಂ.ಬಿ. ಪಾಟೀಲ್ ಹಾಗೂ ಸಂಸದ ಪ್ರತಾಪ್ ಸಿಂಹ ಟಾಕ್ ವಾರ್ ಮುಂದುವರೆದಿದ್ದು, ಪ್ರತಾಪ್ ಸಿಂಹ ವಿರುದ್ಧ ಸಚಿವರು ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ Read more…

BIG NEWS: ಪ್ರತಾಪ್ ಸಿಂಹಗೆ ಚೇಲಾ ಕೆಲಸ ಮಾಡಿದ ಅನುಭವವಿರಬೇಕು; ಸಚಿವ ಎಂ.ಬಿ. ಪಾಟೀಲ್ ತಿರುಗೇಟು

ಬೆಂಗಳೂರು: ಸಚಿವ ಎಂ.ಬಿ. ಪಾಟೀಲ್ ಸಿಎಂ ಸಿದ್ದರಾಮಯ್ಯ ಅವರ ಚೇಲಾ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ತಿರುಗೇಟು ನೀಡಿರುವ ಬೃಹತ್ ಕೈಗಾರಿಕಾ ಸಚಿವ Read more…

ಸಿಎಂ ಬದಲಾವಣೆ ವಿಚಾರ; ಅನಗತ್ಯ ವಿವಾದ ಸೃಷ್ಟಿಸಿ ಸಮಯ ಹಾಳು ಮಾಡಲ್ಲ ಎಂದ ಕಾನೂನು ಸಚಿವ

ಗದಗ: ಅಧಿಕಾರ ಹಂಚಿಕೆ, ಮುಖ್ಯಮಂತ್ರಿ ಬದಲಾವಣೆ ವಿಚಾರ ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ. ಗದಗದಲ್ಲಿ ಮಾತನಾಡಿದ Read more…

BIG NEWS: ಅವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ ಅದನ್ನು ನೋಡಿಕೊಳ್ಳಲಿ; ಆರ್. ಅಶೋಕ್ ಗೆ ತಿರುಗೇಟು ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಸಂಸದ ಡಿ.ಕೆ. ಸುರೇಶ್ ರಾಜಕೀಯದ ಬಗ್ಗೆ ವ್ಯಂಗ್ಯವಾಡಿದ್ದ ಮಾಜಿ ಸಚಿವ ಆರ್. ಅಶೋಕ್ ಹೇಳಿಕೆಗೆ ತಿರುಗೇಟು ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ಆರ್. ಅಶೋಕ್ ತಟ್ಟೆಯಲ್ಲಿ ಹೆಗ್ಗಣ Read more…

BIG NEWS: ಮಾಜಿ ಸಿಎಂ ಬೊಮ್ಮಾಯಿ ಪ್ರತಿಭಟನೆ ಹೇಳಿಕೆಗೆ ತಿರುಗೇಟು ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಅಕ್ಕಿ ಕೊಡದಿದ್ದರೆ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ಮಾಡಲಿದೆ ಎಂದಿದ್ದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ Read more…

BIG NEWS: ಕಂತೆ, ಕಂತೆ ಕಾಸು ಬರುವ ಖಾತೆ ಸಿಗಲಿಲ್ಲ ಎಂದು ಎಂ.ಬಿ. ಪಾಟೀಲ್ ಒದ್ದಾಡುತ್ತಿದ್ದಾರೆ; ಸಚಿವರ ವಿರುದ್ಧ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ

ಮೈಸೂರು: ಪ್ರತಾಪ್ ಸಿಂಹ ಚಿಲ್ಲರೆ ರಾಜಕಾರಣ ಬಿಡಲಿ ಎಂಬ ಸಚಿವ ಎಂ.ಬಿ. ಪಾಟೀಲ್ ಹೇಳಿಕೆಗೆ ಕಿಡಿಕಾರಿರುವ ಸಂಸದ ಪ್ರತಾಪ್ ಸಿಂಹ, ಎಂ.ಬಿ. ಪಾಟೀಲ್ ಗೆ ಈಗ ಸಿಕ್ಕಿರುವ ಖಾತೆಯಲ್ಲಿ Read more…

BIG NEWS: ಕೇಂದ್ರ ಸರ್ಕಾರ ಮಾನವೀಯತೆ ಮರೆತಿದೆ; ಸಚಿವ ಮಧು ಬಂಗಾರಪ್ಪ ವಾಗ್ದಾಳಿ

ಶಿವಮೊಗ್ಗ: ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಕೇಂದ್ರ ಸರ್ಕಾರ ಮಾನವೀಯತೆಯನ್ನೇ ಮರೆತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ Read more…

BIG NEWS: ರಾಜ್ಯದ ರೈತರಿಂದ ಅಕ್ಕಿ ಖರೀದಿ ಇಲ್ಲ; ಸುಳಿವು ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು; ಅನ್ನಭಾಗ್ಯ ಯೋಜನೆಗಾಗಿ ಹೆಚ್ಚುವರಿ ಅಕ್ಕಿಯನ್ನು ರಾಜ್ಯದ ರೈತರಿಂದ ಖರೀದಿ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದ ರೈತರಿದಲೇ ಅಕ್ಕಿ Read more…

BREAKING: ರಾಜಕಾರಣದಲ್ಲಿ ನೆಮ್ಮದಿಯೆ ಇಲ್ಲದಾಗಿದೆ; ಮತ್ತೆ ರಾಜಕೀಯ ನಿವೃತ್ತಿ ಮಾತನಾಡಿದ ಸಂಸದ ಡಿ.ಕೆ. ಸುರೇಶ್

ಬೆಂಗಳೂರು: ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಮತ್ತೆ ರಾಜಕೀಯ ನಿವೃತ್ತಿಯ ಬಗ್ಗೆ ಪುನರುಚ್ಛಾರ ಮಾಡಿದ್ದಾರೆ. ರಾಜಕಾರಣದಲ್ಲಿ ನೆಮ್ಮದಿ ಅನ್ನುವುದೇ ಇಲ್ಲದಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಅಭಿವೃದ್ಧಿ ವಿಚಾರದಲ್ಲಿ ಹಿಂದೆ ಸರಿಯಲ್ಲ; ಮನೆ ಯಜಮಾನಿಗೆ 2 ಸಾವಿರ ಹಣ ಹಾಕುವುದು ನನ್ನ ಜವಾಬ್ದಾರಿ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ

ಬೆಳಗಾವಿ: ನಮ್ಮ ಪಕ್ಷದ ನಾಯಕರು ನನಗೆ ಸಚಿವ ಸ್ಥಾನ ನೀಡಿದ್ದಾರೆ. ಕಷ್ಟ ಬರಲಿ, ಸುಖ ಬರಲಿ ಮನೆ ಮಗಳಂತೆ ಕೆಲಸ ಮಾಡುತ್ತಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ Read more…

BIG NEWS: ಅಧಿವೇಶನ ಅರಂಭಕ್ಕೂ ಮುನ್ನ ವಿಪಕ್ಷ ನಾಯಕನ ಆಯ್ಕೆ; ಮಾಜಿ ಸಿಎಂ ಯಡಿಯೂರಪ್ಪ ಮಾಹಿತಿ

ಶಿವಮೊಗ್ಗ: ಅಕ್ಕಿ ವಿತರಣೆ ವಿಚಾರವಾಗಿ ಕಾಂಗ್ರೆಸ್ ಉದ್ದೇಶಪೂರ್ವಕ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಈಗಾಗಲೇ Read more…

ವಿದ್ಯುತ್ ದರ ಏರಿಕೆ; ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಎಂಎಲ್ ಸಿ ರವಿಕುಮಾರ್ ಆಕ್ರೋಶ

ಬೆಂಗಳೂರು: ವಿದ್ಯುತ್ ದರ ಏರಿಕೆಯಿಂದಾಗಿ ಸಣ್ಣ ಕೈಗಾರಿಕೆಗಳು ಶಾಕ್ ಆಗಿದ್ದು, ಬಾಗಿಲು ಮುಚ್ಚುವ ಸ್ಥಿತಿ ಬಂದಿದೆ ಎಂದು ಬಿಜೆಪಿ ಎಂಎಲ್ ಸಿ ಎನ್.ರವಿಕುಮಾರ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. Read more…

BIG NEWS: ಬಿ.ವೈ. ವಿಜಯೇಂದ್ರ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಮಿಷನ್ ಗಾಗಿ ಹೊರ ರಾಜ್ಯಗಳಿಂದ ಅಕ್ಕಿ ಖರೀದಿ ಮಾಡುತ್ತಿದ್ದಾರೆ ಎಂಬ ಬಿಜೆಪಿ ಶಾಸಕ ಬಿ.ವೈ. ವಿಜಯೇಂದ್ರ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿಯೇ ಅಕ್ಕಿ ಸಿಗುವುದಾದರೆ Read more…

BIG NEWS: ತೆಲಂಗಾಣದಿಂದಲೂ ಸಿಗದ ಅಕ್ಕಿ; 1.5 ಲಕ್ಷ ಟನ್ ನೀಡಲು ಸಿದ್ಧ ಎಂದ ಛತ್ತೀಸ್ ಗಢ ಸರ್ಕಾರ ಆದರೆ…… ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ?

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಉಚಿತ ಅಕ್ಕಿ ವಿತರಣೆಗಾಗಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಹಲವು ರಾಜ್ಯಗಳ ಬಳಿ ಅಕ್ಕಿ ಬೇಡಿಕೆ ಇಟ್ಟಿದ್ದು, ಆದರೆ ಯಾವುದೇ ರಾಜ್ಯದಿಂದ Read more…

BIG NEWS: ಕಳೆದ ಬಾರಿಯ ಸೋಲಿನ ಕಾರಣ ಬಿಚ್ಚಿಟ್ಟ ಸಚಿವ ಡಾ. ಹೆಚ್.ಸಿ. ಮಹದೇವಪ್ಪ

ಮೈಸೂರು: ಚುನಾವಣೆಯಲ್ಲಿ 6 ಬಾರಿ ಗೆದ್ದಿದ್ದೇನೆ, 3 ಬಾರಿ ಸೋತಿದ್ದೇನೆ. ಮೂರು ಬಾರಿ ನನ್ನಿಂದ ನಾನೇ ಸೋತಿದ್ದೇನೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ತಿಳಿಸಿದ್ದಾರೆ. ಮೈಸೂರಿನಲ್ಲಿ Read more…

ಸಾವರ್ಕರ್ ಹೇಡಿಯಲ್ಲ, ಕಾಂಗ್ರೆಸ್ ನವರು ರಣಹೇಡಿಗಳು; ಎನ್. ರವಿಕುಮಾರ್ ಆಕ್ರೋಶ

ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆಗೆ ರಾಜ್ಯ ಸಚಿವ ಸಂಪುಟ ಸಮ್ಮತಿ ಸೂಚಿಸಿರುವ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿರುವ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್, ಈ Read more…

BIG NEWS: ಕೇಂದ್ರ ಸರ್ಕಾರಕ್ಕೆ ಅಕ್ಕಿ ಕೊಡುವಂತೆ ನಾವೇನು ಪುಕ್ಸಟ್ಟೆ ಕೇಳ್ತಿಲ್ಲ; ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

ಮೈಸೂರು: ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ಪೂರೈಸಲು ಕೇಂದ್ರ ಸರ್ಕಾರ ನಿರಾಕರಿಸಿರುವ ವಿಚಾರವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್, ಕೇಂದ್ರದ ವಿರುದ್ಧ ವಾಕ್ಪ್ರಹಾರ ನಡೆಸಿದ್ದು, ನಾವೇನು ಪುಕ್ಸಟ್ಟೆ ಕೇಳ್ತಿಲ್ಲ ಎಂದು Read more…

BIG NEWS: ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ತಿರುಗೇಟು ನೀಡಿದ ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು: ಹೊಂದಾಣಿಕೆ ರಾಜಕಾರಣ ಆರೋಪ ಮಾಡಿದ್ದ ಸಂಸದ ಪ್ರತಾಪ್ ಸಿಂಹಗೆ ತಿರುಗೇಟು ನೀಡಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ನನ್ನ ಜೀವಮಾನದಲ್ಲಿ ನಾನು ಹೊಂದಾಣಿಕೆ ರಾಜಕೀಯ ಮಾಡಿಲ್ಲ, ಮಾಡುವುದೂ Read more…

BIG NEWS: ಕೊಟ್ಟ ಮಾತಿನಿಂದ ತಪ್ಪಿಸಿಕೊಳ್ಳಲು ಕಾಂಗ್ರೆಸ್ ‘ನಾಟಕ’ವಾಡುತ್ತಿದೆ; ಸರ್ಕಾರದ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ಕಿಡಿ

ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ನೀಡಲು ನಿರಾಕರಿಸಿದೆ ಎಂಬ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಕಿಡಿ ಕಾರಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಜನರಿಗೆ ಮೋಸ ಮಾಡಿ Read more…

BIG NEWS: ‘ಕೇಂದ್ರ ಸರ್ಕಾರ’ದಿಂದ ಮಲತಾಯಿ ಧೋರಣೆ; ಸಚಿವ ರಾಮಲಿಂಗಾರೆಡ್ಡಿ ಆಕ್ರೋಶ

ಬೆಂಗಳೂರು: ಕೇಂದ್ರ ಸರ್ಕಾರದ ಬಳಿ ಅಕ್ಕಿ ದಾಸ್ತಾನು ಇರುತ್ತದೆ. ಆದರೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಮಾಡುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ Read more…

BIG NEWS: ಕಾಂಗ್ರೆಸ್ ಗ್ಯಾರಂಟಿ ಯೋಜನೆ ವಿಚಾರ; ಒಂದು ಕೈಯಲ್ಲಿ ಕೊಟ್ಟು ಇನ್ನೊಂದರಲ್ಲಿ ಕಿತ್ಕೋಬಾರ್ದು; ಸರ್ಕಾರಕ್ಕೆ ಶಾಸಕ ಶಾಮನೂರು ಶಿವಶಂಕರಪ್ಪ ಸಲಹೆ

ದಾವಣಗೆರೆ: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಮಾತನಾಡಿರುವ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ, ಚುನಾವಣೆಗೂ ಮುನ್ನ ಗ್ಯಾರಂಟಿ ಘೋಷಣೆ ಮಾಡಿ ಅಧಿಕಾರಕ್ಕೆ ಬಂದ ಮೇಲೆ ಕೊಡಲೇಬೇಕು. ಆದರೆ Read more…

BIG NEWS: ಕಾಂಗ್ರೆಸ್-ಬಿಜೆಪಿ ಹೊಂದಾಣಿಕೆ ವಿಚಾರ; ಮಾಜಿ ಸಿಎಂ HDK ವಾಗ್ದಾಳಿ

ರಾಮನಗರ: ಕಾಂಗ್ರೆಸ್- ಬಿಜೆಪಿ ಹೊಂದಾಣಿಕೆ ರಾಜಕಾರಣ ಆರೋಪ ವಿಚಾರವಾಗಿ ಮಾತನಾಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಈ ಹಿಂದೆ ಜೆಡಿಎಸ್, Read more…

BIG NEWS: ಸಂಸದ ಪ್ರತಾಪ್ ಸಿಂಹ ಎಳಸು, ರಾಜಕೀಯ ಪ್ರಬುದ್ಧತೆ ಇಲ್ಲ ಎಂದು ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಧಿಕಾರಿಗಳ ಜೊತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಸಭೆ ವಿಚಾರವಾಗಿ ಬಿಜೆಪಿ ನಾಯಕರ ವಾಗ್ದಾಳಿಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ನಿನ್ನೆ ಅಧಿಕೃತವಾಗಿ ಸಭೆ ನಡೆದಿಲ್ಲ. ಬಿಬಿಎಂಪಿ Read more…

BIG NEWS: ಸಿ.ಟಿ. ರವಿ ಸೋತಿದ್ದಾರೆ; ಹೊಟ್ಟೆ ಉರಿಗೆ ಏನೇನೋ ಮಾತನಾಡ್ತಿದ್ದಾರೆ; ಸಚಿವ ರಾಮಲಿಂಗಾರೆಡ್ಡಿ ಟಾಂಗ್

ಬೆಂಗಳೂರು: ಬಿಜೆಪಿ ಜೊತೆ ಕಾಂಗ್ರೆಸ್ ಒಳ ಒಪ್ಪಂದ ಆರೋಪಕ್ಕೆ ಸಂಬಂಧಿಸಿದಂತೆ ಟಾಂಗ್ ನೀಡಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಬಿಜೆಪಿ, ಕಾಂಗ್ರೆಸ್ ಎಣ್ಣೆ ಸೀಗೆಕಾಯಿ ಇದ್ದಂತೆ ಬಿಜೆಪಿಯೊಂದಿಗೆ ಕಾಂಗ್ರೆಸ್ Read more…

BIG NEWS: ವಿದ್ಯುತ್ ದರ ಏರಿಸಿದವರೇ ಈಗ ಟೀಕೆ ಮಾಡಿದರೆ ಹೇಗೆ…….? ಬಿಜೆಪಿ ನಾಯಕರಿಗೆ ಟಾಂಗ್ ನೀಡಿದ ಸಚಿವ ಹೆಚ್.ಸಿ.ಮಹದೇವಪ್ಪ

ಚಾಮರಾಜನಗರ: ವಿದ್ಯುತ್ ದರ ಹೆಚ್ಚಳ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಹಲವೆಡೆ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸಚಿವ ಹೆಚ್.ಸಿ.ಮಹದೇವಪ್ಪ ವಿದ್ಯುತ್ ದರ ಏರಿಕೆ ಮಾಡಿದ್ದು ನಮ್ಮ ಸರ್ಕಾರವಲ್ಲ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...