alex Certify ಪ್ರತಿಕ್ರಿಯೆ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೆಹಲಿ ಚುನಾವಣಾ ಫಲಿತಾಂಶ: ಖಾತೆ ತೆರೆಯದ ಕಾಂಗ್ರೆಸ್: ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆಯೇನು?

ಬೆಂಗಳೂರು: ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಮತ ಎಣಿಕೆ ಚುರುಕುಗೊಂಡಿದೆ. ಈವರೆಗಿನ ಮಾಹಿತಿ ಪ್ರಕಾರ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಆಮ್ ಆದ್ಮಿ ಪಕ್ಷ ಹಿನ್ನಡೆಯಲ್ಲಿದೆ. ಇನ್ನು Read more…

BIG NEWS: ರಾಜ್ಯಪಾಲರು ಬಿಜೆಪಿ ವಕ್ತಾರರಂತೆ ಕೆಲಸಮಾಡುತ್ತಿದ್ದಾರೆ: ಕೃಷಿ ಸಚಿವ ಚಲುವರಾಯಸ್ವಾಮಿ ವಾಗ್ದಾಳಿ

ಮಂಡ್ಯ: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸರ್ಕಾರ ಜಾರಿಗೆ ತರಲು ಹೊರಟಿದ್ದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕದೇ ಕಳುಹಿಸಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೃಷಿ ಸಚಿವ ಚಲುವರಾಯಸ್ವಾಮಿ, Read more…

BIG NEWS: ಕೈ-ಕಾಲಿಗೆ ಸರಪಳಿ ಕಟ್ಟಿ ಅಮೆರಿಕಾದಿಂದ ಭಾರತೀಯರ ಗಡಿಪಾರು: ಖೈದಿಗಳಂತೆ ಭಾರತೀಯರನ್ನು ನಡೆಸಿಕೊಂಡಿರುವುದು ಖಂಡನೀಯ: ಡಿಸಿಎಂ ಆಕ್ರೋಶ

ರಾಮನಗರ: ದೇಶ, ಧರ್ಮ ಯಾವುದೇ ಆಗಿರಲಿ ಮಾನವೀಯತೆ ಮುಖ್ಯ. ಸರಪಳಿ ಕಟ್ಟಿ ನಡೆಸಿಕೊಳ್ಳುವುದು ಸರಿಯಲ್ಲ. ಇದು ಖಂಡನೀಯ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ. ರಾಮನಗರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಮುಡಾ ಹಗರಣ: ಸಿಬಿಐ ತನಿಖೆಗೆ ಯಾಕೆ ನೀಡಬೇಕು? ಡಿಸಿಎಂ ಪ್ರಶ್ನೆ

ಬೆಂಗಳೂರು: ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಲು ಹೈಕೋರ್ಟ್ ನಿರಾಕರಿಸಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಯಾವ ಕಾರಣಕ್ಕೆ ಸಿಬಿಐಗೆ ನೀಡಬೇಕು ಎಂದು ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಮುಡಾ ಹಗರಣ: ಹೈಕೋರ್ಟ್ ಆದೇಶದಿಂದ ಬಿಜೆಪಿ ಹೋರಾಟಕ್ಕೆ ಹಿನ್ನಡೆಯಾಗಿಲ್ಲ ಎಂದ ಬಿ.ವೈ.ವಿಜಯೇಂದ್ರ

ಬೆಂಗಳೂರು: ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ನೀಡಲು ನಿರಾಕರಿಸಿರುವ ಹೈಕೋರ್ಟ್, ದೂರುದಾರ ಸ್ನೇಹಮಯಿ ಕೃಷ್ಣ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ತಾತ್ಕಾಲಿಕ Read more…

ಬಿಜೆಪಿಯಲ್ಲಿನ ಆಂತರಿಕ ಕಲಹ ದುರದೃಷ್ಟಕರ: ಬಿಎಸ್ ವೈ ಹಾಗೂ ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಮಾತುಕತೆ ಮೂಲಕ ಎಲ್ಲವೂ ಬಗೆಹರಿಯಬೇಕು: ಸಂಸದ ಬೊಮ್ಮಾಯಿ ಸಲಹೆ

ಬೆಂಗಳೂರು: ಬಿಜೆಪಿಯಲ್ಲಿನ ಆಂತರಿಕ ಕಲಹ ದುರದೃಷ್ಟಕರ. ನಾನು ಯಾವುದೇ ಗುಂಪುಗಾರಿಕೆಯಲ್ಲಿ ನಂಬಿಕೆಯಿಟ್ಟಿಲ್ಲ. ನಾನು ಯಾವುದೇ ಗುಂಪಿನ ಸಭೆ ಕರೆಯುವ ಪ್ರಶ್ನೆಯೂ ಇಲ್ಲ ಎಂದು ಸಂಸದ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. Read more…

BIG NEWS: ಕಾಂಗ್ರೆಸ್ ನೊಂದಿಗೆ ಹೊಂದಾಣಿಕೆ ಯತ್ನಾಳ್ ಆರೋಪಕ್ಕೆ ಬಿ.ವೈ.ವಿಜಯೇಂದ್ರ ತಿರುಗೇಟು

ಬೆಂಗಳೂರು: ಕಾಂಗ್ರೆಸ್ ನಾಯಕರೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಕ್ಕೆ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ವಿಜಯೇಂದ್ರರನ್ನು ಟೀಕಿಸಿದ್ರೆ ಮೋದಿಯನ್ನು ಟೀಕಿಸಿದಂತೆ; ರಾಜ್ಯಾಧ್ಯಕ್ಷರನ್ನು ಬದಲಿಸಿದರೆ ಬಿಜೆಪಿಗೆ 10 ಸೀಟು ಬರಲ್ಲ: ರೇಣುಕಾಚಾರ್ಯ ಕಿಡಿ

ಬೆಂಗಳೂರು: ಬಿ.ವೈ.ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಲಗಿಳಿಸಿದರೆ ಬಿಜೆಪಿಗೆ 10 ಸೀಟು ಬರಲ್ಲ ಎಂದು ಮಜೈ ಸಚಿವ ಎಂ.ಪಿ.ರೇಣುಕಾಚಾರ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೇಣುಕಾಚಾರ್ಯ, ನಮ್ಮ ಆಂತರಿಕ ಕಲಹದಿಂದಾಗಿಯೇ Read more…

BIG NEWS: ಪಕ್ಷದಲ್ಲಿನ ವಿದ್ಯಮಾನ ನನಗೂ ಬೇಸರ ತಂದಿದೆ ಎಂದ ಆರ್.ಅಶೋಕ್

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿನ ಬಣ ಬಡಿದಾಟ ತಾರಕಕ್ಕೇರಿದ್ದು, ಹೈಕಮಾಂಡ್ ಅಂಗಳ ತಲುಪಿದೆ. ಪಕ್ಷದಲ್ಲಿನ ಈ ಬೆಳವಣಿಗೆ ನಮಗೂ ಬೇಸರ ತಂದಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ Read more…

ನಿಜವೋ, ನಕಲಿಯೋ ? ಹಾವು ಮತ್ತು ಮುಂಗುಸಿಯ ʼವಿಡಿಯೋ ವೈರಲ್ʼ | Watch

ಹಾವು ಮತ್ತು ಮುಂಗುಸಿಯ ದ್ವೇಷ ಎಷ್ಟು ಹಳೆಯದು ಎಂದು ನಿಮಗೆ ಹೇಳಬೇಕಾಗಿಲ್ಲ. ಹಾವು ಮತ್ತು ಮುಂಗುಸಿಯ ಕಾಳಗದ ಬಗ್ಗೆ ನೀವು ಚಲನಚಿತ್ರಗಳಿಂದ ಹಿಡಿದು ಗಾದೆಗಳವರೆಗೆ ಕೇಳಿರಬಹುದು. ಹಾವು ಮತ್ತು Read more…

BIG NEWS: ಲಿಂಗಾಯಿತರು ಕೂಡ ಈಗ ಯಡಿಯೂರಪ್ಪ ಪರ ಇಲ್ಲ: ಯತ್ನಾಳ್ ವಾಗ್ದಾಳಿ

ನವದೆಹಲಿ: ರಾಜ್ಯ ಬಿಜೆಪಿ ಬಣ ಬಡಿದಾಟ ದೆಹಲಿ ಅಂಗಳ ತಲುಪಿದ್ದು, ಯತ್ನಾಳ್ ಬಣದ ಟೀಂ ದೆಹಲಿ ವರಿಷ್ಠರನ್ನು ಒಬ್ಬೊಬ್ಬರನ್ನಾಗಿ ಭೇಟಿಯಾಗಿ ಚರ್ಚೆ ನಡೆಸುತ್ತಿದೆ. ರಾಜ್ಯ ಬಿಜೆಪಿ ಸಂಸದರನ್ನು ಭೇಟಿಯಾಗಿ Read more…

BIG NEWS: ಸಿಎಂ ಬದಲಾವಣೆಯ ಪ್ರಶ್ನೆಯೇ ಇಲ್ಲ; ಇದು ಕೇವಲ ಮಾಧ್ಯಗಳಲ್ಲಿನ ಚರ್ಚೆಯಷ್ಟೇ: ಸಚಿವ ಮುನಿಯಪ್ಪ ಸ್ಪಷ್ಟನೆ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಬದಲಾವಣೆ ಪ್ರಶ್ನೆಯೇ ಇಲ್ಲ. ಯಾವ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮುನಿಯಪ್ಪ, Read more…

ʼಬೋಲ್ಡ್‌ʼ ಅವತಾರದಲ್ಲಿ ಕಾಣಿಸಿಕೊಂಡಿದ್ದರು ನಟಿ ಮನೀಷಾ ಕೊಯಿರಾಲಾ; ವಿವಾದಕ್ಕೆ ಕಾರಣವಾಗಿತ್ತು ಈ ಚಿತ್ರ…!

ಬಾಲಿವುಡ್ ನಟಿ ಮನೀಷಾ ಕೊಯಿರಾಲಾ ತಮ್ಮ ಕ್ಲಾಸಿ ಮತ್ತು ಸೊಗಸಾದ ಪಾತ್ರಗಳಿಗೆ ಹೆಸರುವಾಸಿಯಾಗಿದ್ದಾರೆ. ಆದರೆ 2002 ರಲ್ಲಿ ತೆರೆಕಂಡ “ಏಕ್ ಚೋಟಿ ಸಿ ಲವ್ ಸ್ಟೋರಿ” ಚಿತ್ರದಲ್ಲಿನ ಅವರ Read more…

BIG NEWS: ಮಧ್ಯಮ ವರ್ಗಕ್ಕೆ ಸರ್ಪ್ರೈಸ್ ಗಿಫ್ಟ್: ವಿಕಸಿತ ಭಾರತ ಗುರಿ ತಲುಪಲು ಪೂರಕವಾದ ಬಜೆಟ್: ಕೇಂದ್ರ ಬಜೆಟ್ ಗೆ ಸಂಸದ ಬೊಮ್ಮಾಯಿ ಶ್ಲಾಘನೆ

ನವದೆಹಲಿ: ಕೇಂದ್ರದ ಬಜೆಟ್‌ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿರುವ ಸಂಸದ ಬಸವರಾಜ್ ಬೊಮ್ಮಾಯಿ, ಇದು ಪ್ರಧಾನಿ ನರೇಂದ್ರ ಮೋದಿಯವರ ವಿಕಸಿತ ಭಾರತ ಕನಸಿಗೆ ಪೂರಕವಾದ ಬಜೆಟ್ ಎಂದಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ಕರ್ನಾಟಕದ ಪಾಲಿಗೆ ನಿರಾಶಾದಾಯಕ, ದೂರದೃಷ್ಟಿ ಇಲ್ಲದ ಬಜೆಟ್: ಸಿಎಂ ಸಿದ್ದರಾಮಯ್ಯ ಕಿಡಿ

ಮೈಸೂರು: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್ ನಿರಾಶಾದಾಯಕ ಬಜೆಟ್ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿಎಂ ಸಿದ್ದರಾಮಯ್ಯ, ನಾವು Read more…

BIG NEWS: ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಚೊಂಬು ಕೊಡಲಾಗಿದೆ: ಸಚಿವ ಕೃಷ್ಣ ಬೈರೇಗೌಡ ಆಕ್ರೋಶ

ಬೆಂಗಳೂರು: ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಯಾವುದೇ ಯೋಜನೆ ಘೋಷಣೆ ಮಾಡಿಲ್ಲ. ಬೆಂಗಳೂರಿಗೆ ಯಾವುದೇ ಅನುದಾನ ನೀಡಿಲ್ಲ. ಇದೊಂದು ನಿರಾಶಾದಾಯಕ ಬಜೆಟ್ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಕಿಡಿಕಾರಿದ್ದಾರೆ. Read more…

BIG NEWS: ಮಾಜಿ ಸಚಿವ ಶ್ರೀರಾಮುಲುಗೆ ಬಿಜೆಪಿ ಹೈಕಮಾಂಡ್ ಬುಲಾವ್

ವಿಜಯನಗರ: ರಾಜ್ಯ ಬಿಜೆಪಿಯಲ್ಲಿ ಆಂತರಿಕ ಕಲಹ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮಾಜಿ ಸಚಿವ ಶ್ರೀರಾಮುಲು ಶಾಸಕ ಜನಾರ್ಧನ ರೆಡ್ಡಿ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದ ಬೆನ್ನಲ್ಲೇ ರಾಮುಲು ಬಿಜೆಪಿ Read more…

ಕುಂಭಮೇಳದಲ್ಲಿ ನಾಪತ್ತೆಯಾದವರ ಬಗ್ಗೆ ಮಾಹಿತಿ ಸಿಕ್ಕಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿ ಬೆಳಗಾವಿಯ ನಾಲ್ವರು ಸಾವನ್ನಪ್ಪಿದ್ದಾರೆ. ಮೃತದೇಹಗಳನ್ನು ಏರ್ ಲಿಫ್ಟ್ ಮಾಡಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ Read more…

ಬಿ.ವೈ.ವಿಜಯೇಂದ್ರ ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ: ಬಿಜೆಪಿ ರಾಜ್ಯಾಧ್ಯಕ್ಷರನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಆಯ್ಕೆ ಮಾಡುವ ಸ್ಥಿತಿ ಬಂದಿದೆ: ಯತ್ನಾಳ್ ವಾಗ್ದಾಳಿ

ಬೆಂಗಳೂರು: ಬಿಜೆಪಿಯಲ್ಲಿ ಆತಂಕರಿಕ ಕಲಹ, ಬಣ ಬಡಿದಾಟ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸಿದ್ದಾರೆ. Read more…

BIG NEWS: ಜಿಲಾಧ್ಯಕ್ಷರ ಆಯ್ಕೆಯಲ್ಲಿ ನನ್ನ ಹಸ್ತಕ್ಷೇಪವಿಲ್ಲ: ಸುಧಾಕರ್ ಆರೋಪಕ್ಕೆ ಬಿ.ವೈ. ವಿಜಯೇಂದ್ರ ಸ್ಪಷ್ಟನೆ

ಬೆಂಗಳೂರು: ಬಿಜೆಪಿ ಜಿಲ್ಲಾದ್ಯಕ್ಷರ ಆಯ್ಕೆ ವಿಚಾರವಾಗಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಸಿಡಿದೆದ್ದಿದ್ದ ಸಂಸದ ಡಾ.ಕೆ.ಸುಧಾಕರ್ ಅಸಮಾಧಾನಕ್ಕೆ ವಿಜಯೇಂದ್ರ ಸಮಾಧಾನದ ಮಾತುಗಳನ್ನಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ರಾಜಕೀಯವಾಗಿ ನಮ್ಮನ್ನು Read more…

BIG NEWS: ನನ್ನ ಸಹನೆಯ ಕಾಲ ಮುಗಿಯಿತು; ಇನ್ನೇನಿದ್ದರೂ ಯುದ್ಧ: ಬಿ.ವೈ. ವಿಜಯೇಂದ್ರ ವಿರುದ್ಧ ಸಿಡಿದೆದ್ದ ಡಾ.ಕೆ. ಸುಧಾಕರ್

ಚಿಕ್ಕಬಳ್ಳಾಪುರ: ರಾಜ್ಯ ಬಿಜೆಪಿಯಲ್ಲಿ ಆಂತರಿಕ ಕಲಹ ಭುಗಿಲೆದ್ದಿದೆ. ಶಾಸಕ ಯತ್ನಾಳ್ ಬೆನ್ನಲ್ಲೇ ಇದೀಗ ಸಂಸದ ಡಾ.ಕೆ.ಸುಧಾಕರ್ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಸಿಡಿದೆದ್ದಿದ್ದಾರೆ. ನನ್ನ ಸಹನೆಯ ಕಾಲ ಮುಗಿಯಿತು. Read more…

ಕುಂಭಮೇಳದಲ್ಲಿಯೂ ಕಾಂಗ್ರೆಸ್ ರಾಜಕೀಯ: ಎಐಸಿಸಿ ಅಧ್ಯಕ್ಷ ಖರ್ಗೆ ಹೇಳಿಕೆ ಖಂಡನೀಯ: ಬಿಜೆಪಿ ಕಿಡಿ

ಬೆಂಗಳೂರು: ಕಾಂಗ್ರೆಸ್‌ ಪಕ್ಷದ ಹಿಂದೂ ವಿರೋಧಿ ಚಿಂತನೆಗಳಿಗೆ ಕೊನೆ ಮೊದಲು ಎಂಬುದಿಲ್ಲ. ಸಮಯ ಸಿಕ್ಕಿದಾಗಲೆಲ್ಲಾ ಹಿಂದೂ ಧಾರ್ಮಿಕ ಆಚರಣೆಗಳ ವಿರುದ್ಧ ಕಾಂಗ್ರೆಸ್ ನಾಯಕರು ಟೀಕಿಸುತ್ತಾರೆ. ಕುಂಭಸ್ನಾನದ ವಿರುದ್ಧ ಎಐಸಿಸಿ Read more…

BIG NEWS: ಸರ್ಕಾರ ಮಾಡಿದ ಪಾಪದಿಂದಾಗಿ ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ: ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಮಾಡಿದ ಪಾಪದಿಂದಾಗಿ ಜನರು ಮೈಕ್ರೋ ಫೈನಾನ್ಸ್‌ನಲ್ಲಿ ಸಾಲ ಪಡೆಯುತ್ತಿದ್ದಾರೆ. ಸರ್ಕಾರವೇ ಸಾಲ ನೀಡಿದ್ದರೆ ಜನರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ‌ ಎಂದು ವಿಪಕ್ಷ ನಾಯಕ Read more…

ಹರಿಹರ ಶಾಸಕರಿಗೆ ತಲೆ ಕೆಟ್ಟಿರಬೇಕು: ಸಚಿವ ಎಸ್.ಎಸ್. ಮಲ್ಲಿಕಾರ್ಜುನ ವಾಗ್ದಾಳಿ

ದಾವಣಗೆರೆ: ಹರಿಹರ ಶಾಸಕರಿಗೆ ತಲೆ ಸರಿ ಇದ್ಯೋ ಇಲ್ವೋ? ಅವರ ತಲೆ ಕೆಟ್ಟಿರಬೇಕು ಎಂದು ಸಚಿವ ಎಸ್.ಎಸ್.ಮಲ್ಲಿಕಾರ್ಜುನ ವಾಗ್ದಾಳಿ ನಡೆಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಳೆದ ಲೋಕಸಭಾ Read more…

BIG NEWS: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಖಚಿತ ಎಂದ ಯತ್ನಾಳ್

ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿ.ವೈ.ವಿಜಯೇಂದ್ರ ಅವರನ್ನು ಕೆಳಗಿಳಿಸಬೇಕೆಂದು ಪಟ್ಟು ಹಿಡಿದಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ತಾವು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದು ಖಚಿತ ಎಂದು ಹೇಳಿದ್ದಾರೆ. Read more…

ಪದ್ಮಭೂಷಣ ಪ್ರಶಸ್ತಿ ಕರ್ನಾಟಕದ ಜನತೆಗೆ ಅರ್ಪಣೆ: ಹಿರಿಯ ನಟ ಅನಂತನಾಗ್

ಬೆಂಗಳೂರು: ಹಿಯ ನಟ ಅನಂತ್ ನಾಗ್ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಬಗ್ಗೆ ಸಂತಸ ಹಂಚಿಕೊಂಡಿದ್ದಾರೆ. ಪದ್ಮಭೂಷಣ ಪ್ರಶಸ್ತಿ ದೊರೆತಿರುವುದು ಸಂತಸ ತಂದಿದೆ. ಕನ್ನಡ ಚಿತ್ರರಂಗದಲ್ಲಿ 50 Read more…

BIG NEWS: ಪೊಲೀಸರು ಕಳ್ಳರ ಜೊತೆ ಸೇರಿದರೆ ಹೇಗೆ? ಮೈಕ್ರೋ ಫೈನಾನ್ಸ್ ಬೆಂಬಲಿಸುವ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು: ಸಂಸದ ಬೊಮ್ಮಾಯಿ ಆಗ್ರಹ

ಹುಬ್ಬಳ್ಳಿ: ರಾಜ್ಯದಲ್ಲಿ ನಡೆಯುತ್ತಿರುವ ಮೈಕ್ರೊ ಫೈನಾನ್ಸ್ ಕಿರುಕುಳದ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದ ಬಸವರಾಜ್ ಬೊಮ್ಮಾಯಿ, ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ಆರ್‌ಬಿಐ ನಿಯಮಗಳಿವೆ. ಸುಗ್ರೀವಾಜ್ಞೆ ಬಹಳಷ್ಟಿವೆ. ಆದರೆ, ಅವುಗಳನ್ನು ಜಾರಿಗೆ Read more…

BREAKING NEWS: ಕಿಂಗ್ ಈಸ್ ಬ್ಯಾಕ್ ಎನ್ನುತ್ತಲೇ ಮಾತು ಆರಂಭಿಸಿದ ನಟ ಶಿವರಾಜ್ ಕುಮಾರ್

ಬೆಂಗಳೂರು: ಅಮೆರಿಕಾದಲ್ಲಿ ಕ್ಯಾನ್ಸರ್ ಚಿಕಿತ್ಸೆ ಪಡೆದು, ಕ್ಯಾನ್ಸರ್ ಕಾಯಿಲೆ ಗೆದ್ದು ಬಂದಿರುವ ನಟ ಶಿವರಾಜ್ ಕುಮಾರ್ ತಾಯ್ನಾಡಿಗೆ ವಾಪಾಸ್ ಆಗಿದ್ದಾರೆ. ಬೆಂಗಳೂರಿಗೆ ಆಗಮಿಸಿರುವ ನಟ ಶಿವರಾಜ್ ಕುಮಾರ್ ಮೊದಲ Read more…

BIG NEWS: ಶ್ರೀರಾಮುಲು ಮಾತ್ರವಲ್ಲ 50 ಶಾಸಕರನ್ನು ಸಂಪರ್ಕ ಮಾಡಿದ್ದೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಮಾಜಿ ಸಚಿವ ಶ್ರೀರಾಮುಲು ಅವರನ್ನು ಕಾಂಗ್ರೆಸ್ ಗೆ ಸೆಳೆಯುವ ಯತ್ನ ನಡೆಯುತ್ತಿದೆ. ಸತೀಶ್ ಜಾರಕಿಹೊಳಿಯವರನ್ನು ಮಣಿಸಲು ಶ್ರೀರಾಮುಲು ಅವರನ್ನು ಡಿ.ಕೆ.ಶಿವಕುಮಾರ್ ಸಂಪರ್ಕಿಸಿದ್ದಾರೆ ಎಂದು ಶಾಸಕ ಜನಾರ್ಧನ ರೆಡ್ಡಿ Read more…

ಮೈಕ್ರೋ ಫೈನಾನ್ಸ್ ನಿಯಂತ್ರಣ ಮಾಡುವಲ್ಲಿ ಸರ್ಕಾರ ವಿಫಲ: ಜನ ಮನೆ ಬಿಟ್ಟುಹೋಗಿ ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿ ಬಂದಿದೆ: ಬೊಮ್ಮಾಯಿ ಆಕ್ರೋಶ

ಹುಬ್ಬಳ್ಳಿ: ರಾಜ್ಯದಲ್ಲಿ ಹೆಣ್ಣು ಮಕ್ಕಳ ತಾಳಿ ಕಿತ್ತುಕೊಳ್ಳುತ್ತಿರುವ ಮೈಕ್ರೋ ಫೈನಾನ್ಸ್ ಮೇಲೆ ಸರ್ಕಾರದ ನಿಯಂತ್ರಣ ತಪ್ಪಿದೆ. ಬಹಳಷ್ಟು ಜನರು, ಕುಟುಂಬಗಳು ಮನೆ ಬಿಟ್ಟು ಹೋಗಿ ಆತ್ಮಹತ್ಯೆ ಮಾಡಿಕೊಳ್ಳುವಂತಹ ಪರಿಸ್ಥಿತಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...