alex Certify ಪ್ರತಿಕ್ರಿಯೆ | Kannada Dunia | Kannada News | Karnataka News | India News - Part 41
ಕನ್ನಡ ದುನಿಯಾ
    Dailyhunt JioNews

Kannada Duniya

ರಮ್ಯಾರನ್ನು BJPಗೆ ಆಹ್ವಾನಿಸುವಷ್ಟು ನಮ್ಮ ಪಕ್ಷ ಬರಗೆಟ್ಟಿಲ್ಲ; ಸಚಿವ ಆರ್. ಅಶೋಕ್ ಹೇಳಿಕೆ

ಬೆಂಗಳೂರು: ಕಾಂಗ್ರೆಸ್ ಸ್ಟಾರ್ ಪ್ರಚಾರಕರಾಗಿರುವ ನಟಿ ರಮ್ಯಾ, ತಮ್ಮನ್ನು ಬಿಜೆಪಿಗೆ ಬರುವಂತೆ ಉನ್ನತ ನಾಯಕರೊಬ್ಬರು ಆಹ್ವಾನಿಸಿದ್ದರು. ಮಂತ್ರಿ ಮಾಡುವುದಾಗಿಯೂ ಹೇಳಿದ್ದರು ಇದೀಗ ರಮ್ಯಾ ಹೇಳಿಕೆ ರಾಜ್ಯ ಬಿಜೆಪಿಯಲ್ಲಿ ಚರ್ಚೆಗೆ Read more…

BIG NEWS: ಸಿದ್ದರಾಮಯ್ಯ ಕರ್ನಾಟಕದ 7 ಕೋಟಿ ಜನತೆಗೆ ಅವಮಾನ ಮಾಡಿದ್ದಾರೆ; ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆಕ್ರೋಶ

ಮಂಗಳೂರು: ಲಿಂಗಾಯಿತ ಸಿಎಂ ರಾಜ್ಯವನ್ನು ಹಾಳು ಮಾಡಿದ್ದಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ನಾಯಕರು ಕಿಡಿ ಕಾರಿದ್ದು, ಸಿದ್ದರಾಮಯ್ಯ ರಾಜ್ಯದ ಜನತೆ ಕ್ಷಮೆ ಯಾಚಿಸಬೇಕು ಎಂದು Read more…

BIG NEWS: ಮೇ 13ರಂದು ಯಾವ ಡ್ಯಾಂ ಒಡೆಯಲಿದೆ ಎಂಬುದು ಗೊತ್ತಾಗಲಿದೆ; ಡಿ.ಕೆ. ಶಿವಕುಮಾರ್ ಗೆ ಬಿ.ವೈ. ವಿಜಯೇಂದ್ರ ಟಾಂಗ್

ಮಂಡ್ಯ: ಬಿಜೆಪಿ ಲಿಂಗಾಯಿತ ಡ್ಯಾಂ ಒಡೆದಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿರುಗೇಟು ನೀಡಿದ್ದು, ಮೇ 13ರಂದು ಯಾವ ಡ್ಯಾಂ Read more…

BIG NEWS: ಡಿ.ಕೆ. ಶಿವಕುಮಾರ್ ಆರೋಪಕ್ಕೆ ಸಿಎಂ ಕಿಡಿ; ಕಾಂಗ್ರೆಸ್ ನವರಿಗೆ ಬೇರೆ ಕೆಲಸವಿಲ್ಲ ಎಂದು ತಿರುಗೇಟು

ಬೆಂಗಳೂರು: ಸಿಎಂ ಕಚೇರಿಯಿಂದಲೇ ಅಧಿಕಾರ ದುರಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ನಾಯಕರಿಗೆ ಬೇರೇನೂ ಕೆಲಸವಿಲ್ಲ, ಬರಿ Read more…

BIG NEWS: BSY ಪ್ರಭಾವ ಕುಗ್ಗಿಲ್ಲ; ಕಾರ್ಯಕರ್ತರೇ ಬಿಜೆಪಿಯ ಆಸ್ತಿ ಎಂದ ಬಿ.ವೈ. ವಿಜಯೇಂದ್ರ

ಮೈಸೂರು: ಬಿಜೆಪಿಯಲ್ಲಿ ಹೊಸ ಮುಖಗಳಿಗೆ ಅವಕಾಶ ಕೊಡಲಾಗಿದೆ. ಕಾರ್ಯಕರ್ತರ ಅಭಿಪ್ರಾಯ, ಸರ್ವೆ ನಡೆಸಿ ಮಾಹಿತಿ ಸಂಗ್ರಹಿಸಲಾಗಿದೆ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ವಿಜಯೇಂದ್ರ, Read more…

BIG NEWS: ಶೋಭಾ ಕರಂದ್ಲಾಜೆ ಆರೋಪಕ್ಕೆ ಡಿ.ಕೆ. ಶಿವಕುಮಾರ್ ತಿರುಗೇಟು

ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿಗಳಿಂದ ಹಣ ಪಡೆದು ಬಿ ಫಾರ್ಮ್ ನೀಡಲಾಗಿದೆ ಎಂದು ಆರೋಪಿಸಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚುನಾವಣಾ ಆಯೋಗಕ್ಕೆ ದೂರು ನೀಡಿರುವ ವಿಚಾರವಾಗಿ ಮಾತನಾಡಿದ ಕೆಪಿಸಿಸಿ Read more…

BIG NEWS: ಅವನ್ಯಾರು….? ಇವನ್ಯಾರು….? ಎಂಬ ಡೈಲಾಗ್ ಕಡಿಮೆ ಮಾಡಿದ್ರೆ ಒಳ್ಳೆಯದು; ಸಿದ್ದರಾಮಯ್ಯಗೆ ಸಚಿವ ಸೋಮಣ್ಣ ತಿರುಗೇಟು

ಚಾಮರಾಜನಗರ: 2006ರ ಚುನಾವಣೆಯಲ್ಲಿ ಸಿದ್ದರಾಮಯ್ಯಗಾಗಿ ಒದೆ ತಿಂದಿದ್ದೇನೆ. ಬರಿ ಮೈಯಲ್ಲಿ ದೇವಸ್ಥಾನದಿಂದ ಮೈಸೂರಿಗೆ ಹೋಗಿದ್ದೇನೆ. ಅವತ್ತು ಸಿದ್ದರಾಮಯ್ಯನವರಿಗಾಗಿ ಕೆಲಸ ಮಾಡಿದ್ದೆ. ಅದೆಲ್ಲ ಅವರ ತಲೆಯಲ್ಲಿ ಇಲ್ಲ ಎಂದು ಸಚಿವ Read more…

BIG NEWS: ನಾನು ಹಾಸನ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದು ನಿಜ ಆದರೆ……..; ಭವಾನಿ ರೇವಣ್ಣ ಹೇಳಿದ್ದೇನು ?

ಹಾಸನ: ನಾನು ಹಾಸನ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದು ನಿಜ. ಆ ನಿಟ್ಟಿನಲ್ಲಿ ಹೋರಾಟ ಮಾಡಿದ್ದೂ ಸತ್ಯ. ಆದರೆ ಅಭ್ಯರ್ಥಿ ಘೋಷಣೆಯಾದ ಬಳಿಕ ಸ್ವರೂಪ್ ಅವರನ್ನು ಬೆಂಬಲಿಸಿದ್ದೇನೆ ಎಂದು ಮಾಜಿ Read more…

BIG NEWS: ಮಂಡ್ಯದಿಂದ ಸ್ಪರ್ಧಿಸಲು ನಾನೇನು ಟೂರಿಂಗ್ ಟಾಕೀಸಾ ? HDK ಕಿಡಿ

ಚಿತ್ರದುರ್ಗ: ಮಂಡ್ಯದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಈಗಾಗಲೇ ಹಲವು ಬಾರಿ ಸ್ಪಷ್ಟ ಪಡಿಸಿದ್ದೇನೆ. ಮಂಡ್ಯದಲ್ಲಿ ಸಾಕಷ್ಟು ಆಕಾಂಕ್ಷಿಗಳು, ಸಮರ್ಥರು ಇದ್ದಾರೆ. ಆದರೂ ಕುಮಾರಸ್ವಾಮಿ ಮಂಡ್ಯದಿಂದ ಸ್ಪರ್ಧಿಸುತ್ತಾರೆ ಎಂಬ ಗೊಂದಲ Read more…

BIG NEWS: ಮಂಡ್ಯದಲ್ಲಿ ಸ್ಪರ್ಧೆ ಬಗ್ಗೆ ಸ್ಪಷ್ಟನೆ ನೀಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ರಾಮನಗರ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಂಡ್ಯ ವಿಧಾನಸಭಾ ಕ್ಷೇತ್ರದಿಂದಲೂ ಸ್ಪರ್ಧೆ ಮಾಡಲಿದ್ದಾರೆ ಎಂಬ ವದಂತಿ ಹಬ್ಬಿದ್ದು, ಈ ಬಗ್ಗೆ ಸ್ವತಃ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, Read more…

BIG NEWS: ಸಿಎಂ ಬೊಮ್ಮಾಯಿ ನಂ.1 ಸುಳ್ಳುಗಾರ; ಒಬ್ಬ ದುಡ್ಡಿರುವ ವ್ಯಕ್ತಿಯನ್ನು ಕರೆತಂದು ಬಿ.ಎಲ್.ಸಂತೋಷ್ ನನ್ನ ವಿರುದ್ಧ ನಿಲ್ಲಿಸಿದ್ದಾರೆ; ಸಿದ್ದರಾಮಯ್ಯ ವಾಗ್ದಾಳಿ

ಮೈಸೂರು: ಚುನಾವಣೆ ಸಮೀಪಿಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವರುಣಾ ಕ್ಷೇತ್ರಕ್ಕೆ ಬಂದು ಭಾಷಣ ಮಾಡಿದ್ದಾರೆ. ಸಿಎಂ ಬೊಮ್ಮಾಯಿ ನಂ.1 ಸುಳ್ಳುಗಾರ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ Read more…

ಬಿಜೆಪಿ ಯಾರ ಕಪಿಮುಷ್ಠಿಯಲ್ಲೂ ಇಲ್ಲ; ಶೆಟ್ಟರ್ ಹೇಳಿಕೆಗೆ ಸಿಎಂ ತಿರುಗೇಟು

ಬಾಗಲಕೋಟೆ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಿಂದ ಯಾವುದೇ ತೊಂದರೆಯಾಗಲ್ಲ. ಲಿಂಗಾಯಿತರಿಗೆ ಸಮರ್ಪಕ ಮನ್ನಣೆ ನೀಡಿದ್ದೇ ಬಿಜೆಪಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ರಾಜ್ಯ ಬಿಜೆಪಿ Read more…

ಸಿಎಂ ಆಸೆ ಇಟ್ಟುಕೊಂಡಿರುವವರು ಆಗಲಿ; ನಾನೂ ಸಿಎಂ ಹುದ್ದೆಗೆ ಅರ್ಹ ಆದ್ರೆ ರೇಸ್ ನಲ್ಲಿಲ್ಲ ಎಂದ ರಾಮಲಿಂಗಾರೆಡ್ಡಿ

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಬಿಜೆಪಿ ಕಥೆ ಮುಗಿದಿದೆ. ಬಿಜೆಪಿಯ ಇನ್ನೂ ಹಲವು ನಾಯಕರು ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗಾರೆಡ್ಡಿ, Read more…

BIG NEWS: ಜಗದೀಶ್ ಶೆಟ್ಟರ್ ದುಡುಕಿನ ನಿರ್ಧಾರ ಎಂದ ಸಚಿವ ಸುನೀಲ್ ಕುಮಾರ್

ಉಡುಪಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾಗಿರುವ ವಿಚಾರವಾಗಿ ಮಾತನಾಡಿದ ಇಂಧನ ಸಚಿವ ಸುನೀಲ್ ಕುಮಾರ್, ಯಾವ ನಿರೀಕ್ಷೆ ಇಟ್ಟುಕೊಂಡು ಕಾಂಗ್ರೆಸ್ ಸೇರಿದ್ದಾರೆ ಗೊತ್ತಿಲ್ಲ ಎಂದು ಹೇಳಿದ್ದಾರೆ. Read more…

BIG NEWS: ವರಿಷ್ಠರು ಸೂಚಿಸಿದರೆ ಮಾತ್ರ ಸ್ಪರ್ಧೆ ಎಂದ ಸಂಸದೆ ಸುಮಲತಾ

ಮಂಡ್ಯ: ಮಂಡ್ಯ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಕುಮಾರಸ್ವಾಮಿ ಸ್ಪರ್ಧೆ ಮಾಡುವ ವದಂತಿಯಿದೆ. ವರಿಷ್ಠರು ಸೂಚಿಸಿದರೆ ಮಾತ್ರ ನಾನು ಮಂಡ್ಯದಿಂದ ಸ್ಪರ್ಧಿಸುತ್ತೇನೆ ಎಂದು ಸಂಸದೆ ಸುಮಲತಾ ತಿಳಿಸಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ನನ್ನ ಮನೆಗೆ ಬೆಂಕಿ ಹಚ್ಚಿದವರಿಗೆ ಟಿಕೆಟ್ ನೀಡುವ ಪ್ರಯತ್ನ ನಡೆದಿದೆ; ಅಖಂಡ ಶ್ರೀನಿವಾಸ್ ಆಕ್ರೋಶ

ಬೆಂಗಳೂರು: ನನಗೆ ಕಾಂಗ್ರೆಸ್ ಟಿಕೆಟ್ ನೀಡದಿರುವುದಕ್ಕೆ ನೋವುಂಟಾಗಿದೆ. ಹಾಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಅಖಂಡ ಶ್ರೀನಿವಾಸ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಖಂಡ ಶ್ರೀನಿವಾಸ್, 2018 Read more…

BIG NEWS: ಕಾಂಗ್ರೆಸ್ ಸಂಸ್ಕೃತಿ ಯೂಸ್ & ಥ್ರೋ ಸಂಸ್ಕೃತಿ; ಚುನಾವಣೆವರೆಗಷ್ಟೇ ಅಲ್ಲಿ ಸನ್ಮಾನ; ಸಿಎಂ ಬೊಮ್ಮಾಯಿ ಕಿಡಿ

ಬೆಂಗಳೂರು: ಬಿಜೆಪಿಯಲ್ಲಿ ಜಗದೀಶ್ ಶೆಟ್ಟರ್ ಅವರನ್ನು ಅತ್ಯಂತ ಗೌರವಯುತವಾಗಿ ನಡೆಸಿಕೊಳ್ಳಲಾಗಿದೆ ಇದರಲ್ಲಿ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ Read more…

BIG NEWS: ಇಂತಹದ್ದು ಯಾವ ನಾಯಕರಿಗೂ ಆಗಬಾರದು; ಬಿಜೆಪಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿ ನಡೆಸಿಕೊಂಡ ರೀತಿ ಸರಿಯಿಲ್ಲ. ಇದು ಬಿಜೆಪಿಯ ದುರುದ್ದೇಶ ಎಂಬುದು ಎಲ್ಲರಿಗೂ ಗೊತ್ತಾಗುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ Read more…

BIG NEWS: ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ದುರದೃಷ್ಟಕರ ಎಂದ ಸಿ.ಟಿ.ರವಿ

ಚಿಕ್ಕಮಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಿರುವುದು ದುರದೃಷ್ಟಕರ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಬಿ.ಎಸ್. ಯಡಿಯೂರಪ್ಪಗೆ ಪ್ರಶ್ನೆ ಮುಂದಿಟ್ಟ ಜಗದೀಶ್ ಶೆಟ್ಟರ್; ಅನಿವಾರ್ಯವಾಗಿ ರಾಜೀನಾಮೆ ಎಂದ ಮಾಜಿ ಸಿಎಂ

ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಶೆಟ್ಟರ್ ನಿರ್ಧಾರವನ್ನು ಪ್ರಶ್ನಿಸಿರುವ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಮರು ಪ್ರಶ್ನೆ ಮುಂದಿಟ್ಟಿದ್ದಾರೆ. ಹುಬ್ಬಳ್ಳಿಯಿಂದ ವಿಶೇಷ Read more…

BIG NEWS: ಅಂದು ಬಿಜೆಪಿಯನ್ನು ಮುಳುಗಿಸಿದ ಕೀರ್ತಿ ಯಡಿಯೂರಪ್ಪನವರಿಗೂ ಸಲ್ಲುತ್ತೆ; ಟಾಂಗ್ ನೀಡಿದ ಮಾಜಿ ಡಿಸಿಎಂ

ಬೆಳಗಾವಿ: ಲಕ್ಷ್ಮಣ ಸವದಿ ಹಾಗೂ ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ಏನು ಕಡಿಮೆ ಮಾಡಿತ್ತು? ಎಲ್ಲಾ ಸ್ಥಾನಮಾನ ಕೊಟ್ಟಿದ್ದರೂ ಪಕ್ಷಕ್ಕೆ ರಾಜೀನಾಮೆ ನೀಡುವ ಮೂಲಕ ತಪ್ಪು ಮಾಡಿದ್ದಾರೆ ಎಂಬ Read more…

BIG NEWS: ಬಿಜೆಪಿಯಲ್ಲಿರುವವರು ಅಂಧ ಭಕ್ತರು, ಡೋಂಗಿಗಳು; ಶೆಟ್ಟರ್ ಕಾಂಗ್ರೆಸ್ ಗೆ ಬಂದ್ರೆ ಶಕ್ತಿ ಬರುತ್ತೆ ಎಂದ ಬಿ.ಕೆ. ಹರಿಪ್ರಸಾದ್

ಕೋಲಾರ: ಜಗದೀಶ್ ಶೆಟ್ಟರ್ ಕಾಂಗ್ರೆಸ್ ಗೆ ಬಂದರೆ ಸ್ವಾಗತ. ಅವರಂತಹ ಪ್ರಾಮಾಣಿಕ ವ್ಯಕ್ತಿ ರಾಜಕಾರಣದಲ್ಲಿ ಇರಬೇಕು ಎಂದು ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ತಿಳಿಸಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ನಾನು ಈ ಸಲ ಟಿಕೆಟ್ ಬೇಡ ಅಂದಿದ್ದೆ, ಆದ್ರೆ ಜನರ ಒತ್ತಾಯ ಅಂದ್ರು…; ಕಣ್ಣೀರಿಟ್ಟ ಸಚಿವ ಕಾರಜೋಳ

ಬಾಗಲಕೋಟೆ: 29 ವರ್ಷಗಳ ಕಾಲ ಮುಧೋಳದ ಜನರು ಪ್ರೀತಿ, ವಿಶ್ವಾಸ ತೋರಿದ್ದಾರೆ. ದಿ.ರಾಮಕೃಷ್ಣ ಹೆಗಡೆ ಹಾಗೂ ಎಸ್.ಆರ್.ಬೊಮ್ಮಾಯಿ ಅವರನ್ನು ನೆನಪಿಸಿಕೊಳ್ಳಬೇಕು ಎಂದು ತಮ್ಮ ರಾಜಕೀಯ ಜೀವನದ ಆರಂಭದ ದಿನಗಳನ್ನು Read more…

BIG NEWS: ನನಗೆ ಕ್ಷೇತ್ರ ಇಲ್ಲ ಎನ್ನುತ್ತಿದ್ದ ಈಶ್ವರಪ್ಪಗೆ ಬಿಜೆಪಿ ಟಿಕೆಟ್ ಇಲ್ಲ; ವಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ

ಕಾರವಾರ: ಬಿಜೆಪಿಯಲ್ಲಿ ಹಿರಿಯ ನಾಯಕರನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ. ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂ ಈಶ್ವರಪ್ಪನವರಿಗೆ ಇಂದು ಟಿಕೆಟ್ ಕೊಡದ ಸ್ಥಿತಿಯಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ Read more…

BIG NEWS: ಮಾದರಿ ಸರ್ಕಾರ ಮಾಡಲು ಹೊಸಬರಿಗೆ ಟಿಕೆಟ್; ಕ್ಷೇತ್ರ ತ್ಯಾಗಕ್ಕೆ ಸೂಚಿಸಿಲ್ಲ ಎಂದ ಸಚಿವ ಆನಂದ್ ಸಿಂಗ್

ಹೊಸಪೇಟೆ: ಮಗ ಸಿದ್ಧಾರ್ಥಗೆ ಬಿಜೆಪಿ ಟಿಕೆಟ್ ನೀಡಿರುವ ಹಿನ್ನೆಲೆಯಲ್ಲಿ ಸಚಿವ ಆನಂದ್ ಸಿಂಗ್ ಕ್ಷೇತ್ರ ತ್ಯಾಗ ಎಂಬ ಚರ್ಚೆ ವಿಚಾರವಾಗಿ ಮಾತನಾಡಿರುವ ಸಚಿವ ಆನಂದ್ ಸಿಂಗ್, ಕ್ಷೇತ್ರ ತ್ಯಾಗ Read more…

BIG NEWS: ಇದು ಫುಟ್ಬಾಲ್ ಅಲ್ಲ, ಚೆಸ್ ಗೇಮ್ ಎಂದು ಟಾಂಗ್ ನೀಡಿದ ಡಿ.ಕೆ.ಶಿವಕುಮಾರ್

ಬೆಂಗಳೂರು: ಕನಕಪುರ ಕ್ಷೇತ್ರದಲ್ಲಿ ತಮ್ಮ ವಿರುದ್ಧ ಸಚಿವ ಆರ್.ಅಶೋಕ್ ಸ್ಪರ್ಧೆ ವಿಚಾರವಾಗಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಜಕೀಯ ಎನ್ನುವುದು ಫುಟ್ಬಾಲ್ ಅಲ್ಲ, ಚೆಸ್ ಗೇಮ್ ಎಂದು Read more…

BIG NEWS: ಬೊಮ್ಮಾಯಿ ಕಾಂಗ್ರೆಸ್ ಸೇರಲು ಮುಂದಾಗಿದ್ರು ಎಂದ ಲಕ್ಷ್ಮಣ ಸವದಿ; ತಿರುಗೇಟು ನೀಡಿದ ಸಿಎಂ

ಬೆಂಗಳೂರು: ಬಸವರಾಜ್ ಬೊಮ್ಮಾಯಿ ಅವರು ಈ ಹಿಂದೆ ಕಾಂಗ್ರೆಸ್ ಸೇರಲು ಹೋಗಿದ್ದರು ಎಂಬ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಇದೆಲ್ಲ Read more…

BIG NEWS: 2 ಕಡೆ ಟಿಕೆಟ್; ನಿರೀಕ್ಷೆಯೇ ಇರಲಿಲ್ಲ ಎಂದ ಸಚಿವ ಸೋಮಣ್ಣ

ಬೆಂಗಳೂರು: ವಸತಿ ಸಚಿವ ವಿ.ಸೋಮಣ್ಣ ಹಾಗೂ ಆರ್.ಅಶೋಕ್ ಅವರಿಗೆ ಬಿಜೆಪಿ ಎರಡು ಕ್ಷೇತ್ರಗಳ ಟಿಕೆಟ್ ಘೋಷಣೆ ಮಾಡಿದೆ. ಈ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅದ್ಯಕ್ಷ Read more…

BIG NEWS: ದೇವೇಗೌಡರು ಏನ್ ಹೇಳ್ತಾರೋ ಅದೇ ಫೈನಲ್; HDK ಗೆ ಪರೋಕ್ಷ ಟಾಂಗ್ ನೀಡಿದ ಹೆಚ್.ಡಿ. ರೇವಣ್ಣ

ಹಾಸನ: ಹಾಸನ ಜೆಡಿಎಸ್ ಟಿಕೆಟ್ ವಿಚಾರವಾಗಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರೇ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳುವ ಮೂಲಕ ಮಾಜಿ ಸಚಿವ ಹೆಚ್.ಡಿ. ರೇವಣ್ಣ, Read more…

BIG NEWS: ಕಾಂಗ್ರೆಸ್ ನಲ್ಲಿ ನಾಲ್ವರು ಸಿಎಂ ರೇಸ್ ನಲ್ಲಿ; ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಟಾಂಗ್

ಬೆಂಗಳೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ರಾಜಕೀಯ ಪಕ್ಷಗಳಲ್ಲಿ ಸಿಎಂ ಅಭ್ಯರ್ಥಿ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ವಿಚಾರ ದಿನಕ್ಕೊಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...