alex Certify ಪ್ರತಿಕ್ರಿಯೆ | Kannada Dunia | Kannada News | Karnataka News | India News - Part 44
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಉರಿಗೌಡ, ನಂಜೇಗೌಡ ಸಿನಿಮಾ ವಿಚಾರ; ಆದಿಚುಂಚನಗಿರಿ ಶ್ರೀ ಭೇಟಿಯಾಗುವವರೆಗೆ ಈ ಬಗ್ಗೆ ಮಾತನಾಡಲ್ಲ ಎಂದ ಸಚಿವ ಮುನಿರತ್ನ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಉರಿಗೌಡ, ನಂಜೇಗೌಡ ಸಿನಿಮಾ ನಿರ್ಮಾಣ ವಿಚಾರ ನಿರ್ಮಾಲಾನಂದನಾಥ ಶೀಗಳ ಅಂಗಳಕ್ಕೆ ತಲುಪಿದ್ದು, ಶ್ರೀಗಳ ಭೇಟಿ ಬಳಿಕ ಎಲ್ಲವನ್ನೂ ಮಾತನಾಡುವುದಾಗಿ ಸಚಿವ Read more…

BIG NEWS: ಆ ಮಾನಸಿಕತೆಗೆ ಹೇಗೆ ಸರ್ಜಿಕಲ್ ಸ್ಟ್ರೈಕ್ ಮಾಡಬೇಕು ಎಂಬುದು ಗೊತ್ತಿದೆ ಎಂದು ಗುಡುಗಿದ ಸಿ.ಟಿ.ರವಿ

ಚಿಕ್ಕಮಗಳೂರು: ಡಿಸಿ ಕಚೇರಿಯ ಆವರಣದಲ್ಲಿ ಆಜಾನ್ ಕೂಗಿದ ವಿಚಾರವಾಗಿ ಕಿಡಿಕಾರಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ.ರವಿ, ಇದು ಅವರ ಮಾನಸಿಕತೆಯನ್ನು ತೋರುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ Read more…

BIG NEWS: JDS ಪುಟಗೋಸಿ ಪಕ್ಷ ಎಂದ ಮಾಜಿ ಸಚಿವರಿಗೆ ತಿರುಗೇಟು ನೀಡಿದ HDK

ಮಂಡ್ಯ: ಜೆಡಿಎಸ್ ಪುಟಗೋಸಿ ಪಕ್ಷ ಎಂದು ಕರೆದಿದ್ದ ಕಾಂಗ್ರೆಸ್ ನಾಯಕ ಮಾಜಿ ಸಚಿವ ನಾರಾಯಣಸ್ವಾಮಿ ಹೇಳಿಕೆಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಮಾಜಿ ಸಿಎಂ Read more…

BIG NEWS: ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಲಘುವಾಗಿ ಮಾತನಾಡಲ್ಲ ಎಂದ ಹೆಚ್ ಡಿ ಕೆ

ಬೆಂಗಳೂರು: ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಕೋಲಾರ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ರಾಹುಲ್ ಗಾಂಧಿ ಸಲಹೆ ನೀಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮತ್ತೆ ಕ್ಷೇತ್ರದ ಗೊಂದಲದಲ್ಲಿದ್ದಾರೆ. ಇದು Read more…

ಪುಟಿನ್ ವಿರುದ್ಧ ಅರೆಸ್ಟ್ ವಾರೆಂಟ್ ಅತಿರೇಕದ್ದು, ಸ್ವೀಕಾರಾರ್ಹವಲ್ಲ: ಐಸಿಸಿಗೆ ರಷ್ಯಾ ತಿರುಗೇಟು

ತಮ್ಮ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ವಿರುದ್ಧ ಬಂಧನ ವಾರಂಟ್ ಹೊರಡಿಸಿದ್ದಕ್ಕಾಗಿ ಅಂತರರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯವನ್ನು(ಐಸಿಸಿ) ರಷ್ಯಾದ ನಾಯಕರು ಶುಕ್ರವಾರ ತೀವ್ರವಾಗಿ ಟೀಕಿಸಿದ್ದಾರೆ. ಅಪ್ರಾಪ್ತ ವಯಸ್ಕರ ಅಕ್ರಮ ಗಡೀಪಾರು ಮತ್ತು Read more…

BIG NEWS: ಟಿಕೆಟ್ ಸಿಗದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ; ಸ್ವಪಕ್ಷದ ವಿರುದ್ಧವೇ ಗುಡುಗಿದ ಆರ್.ಶಂಕರ್

ಹಾವೇರಿ; ಪಕ್ಷ ಬಿಟ್ಟು ಬಂದವರಿಗೆ ರಾಜಮರ್ಯಾದೆ ಕೊಟ್ಟರು. ಆದ್ರೆ ನಮ್ಮನ್ನು ಉಪವಾಸದಿಂದ ಕೆಡವಿದರು. ಹಂತ ಹಂತವಾಗಿ ಚುಚ್ಚಿ ಅಪಮಾನ ಮಾಡಿದರು ಎಂದು ಎಂಎಲ್ ಸಿ ಆರ್.ಶಂಕರ್ ಬಿಜೆಪಿ ವಿರುದ್ಧ Read more…

BIG NEWS: ರಾಜ್ಯದ ಗಡಿ ಭಾಗಕ್ಕೆ ʼಮಹಾʼ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿದ್ರೆ ನಾನ್ಯಾಕೆ ರಾಜೀನಾಮೆ ಕೊಡಬೇಕು ? ಸಿಎಂ ಬೊಮ್ಮಾಯಿ ಪ್ರಶ್ನೆ

ಬೆಳಗಾವಿ: ರಾಜ್ಯದ ಗಡಿ ಭಾಗಕ್ಕೆ ಮಹಾರಾಷ್ಟ್ರ ಸರ್ಕಾರ ಅನುದಾನ ಬಿಡುಗಡೆ ಮಾಡಿದರೆ ನಾನ್ಯಾಕೆ ರಾಜೀನಾಮೆ ಕೊಡಬೇಕು ? ನಾನು ಡಿ.ಕೆ. ಶಿವಕುಮಾರ್ ಅವರಿಂದ ಪಾಠ ಕಲಿಯುವ ಅಗತ್ಯವಿಲ್ಲ ಎಂದು Read more…

BIG NEWS: ನಾವೇನು ಪಾಕಿಸ್ತಾನದಲ್ಲಿದ್ದೇವಾ ? ಸಚಿವ ಬಿ.ಸಿ.ಪಾಟೀಲ್ ಆಕ್ರೋಶ

ಹಾವೇರಿ: ಹಾವೇರಿಯ ರಟ್ಟಿಹಳ್ಳಿಯಲ್ಲಿ ಹಿಂದು ಸಂಘಟನೆ ರ್ಯಾಲಿ ವೇಳೆ ಕಲ್ಲು ತೂರಾಟ ನಡೆದ ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಪಡೆದು ಪ್ರತಿಕ್ರಿಯಿಸುವುದಾಗಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ. ಇಂದು ನಡೆದ Read more…

BIG NEWS: ಕವಲುದಾರಿಗಳಿರುತ್ತವೆ, ನಾನೇನು ಸನ್ಯಾಸಿಯಲ್ಲ; ಸಚಿವ ಸೋಮಣ್ಣ ಮಾರ್ಮಿಕ ಮಾತು

ಬೆಂಗಳೂರು: ಬಿಜೆಪಿಯಿಂದ ಟಿಕೆಟ್ ಕೊಟ್ಟರೆ ನಿಲ್ಲುತ್ತೇನೆ, ಇಲ್ಲವಾದರೆ ಇಲ್ಲ ಕವಲು ದಾರಿಗಳು ಇರುತ್ತವೆ ಎಂದು ಹೇಳುವ ಮೂಲಕ ವಸತಿ ಸಚಿವ ವಿ.ಸೋಮಣ್ಣ ಮಾರ್ಮಿಕವಾಗಿ ನುಡಿದಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಧ್ರುವನಾರಾಯಣ ಪುತ್ರನಿಗೆ ಕಾಂಗ್ರೆಸ್ ಟಿಕೆಟ್…..? ಡಿ.ಕೆ.ಶಿವಕುಮಾರ್ ಹೇಳಿದ್ದೇನು…..?

ಬೆಂಗಳೂರು: ಆರ್.ಧ್ರುವನಾರಾಯಣ ಪುತ್ರನಿಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಒತ್ತಾಯ ಕೇಳಿಬಂದಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕೆ ಪಿ ಸಿ ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಧ್ರುವನಾರಾಯಣ ನಮ್ಮ ಆಸ್ತಿ, ಅವರ Read more…

BIG NEWS: ರಮೇಶ್ ಜಾರಕಿಹೊಳಿ ಆರೋಪಕ್ಕೆ ಡಿ.ಕೆ.ಶಿವಕುಮಾರ್ ತಿರುಗೇಟು

ಬೆಂಗಳೂರು: ಸಿಡಿ ಹೆಸರಲ್ಲಿ ಓರ್ವ ಮಂತ್ರಿಗೆ ಡಿಕೆಶಿ ಬೆದರಿಸುತ್ತಿದ್ದಾರೆ ಎಂಬ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆರೋಪಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಬಿಜೆಪಿಗೆ ಬೆಂಬಲ ಘೋಷಿಸಿದ ಸಂಸದೆ ಸುಮಲತಾ; ಇದು ನಮಗೆ ಸಂಬಂಧಿಸದ ವಿಚಾರ ಎಂದ ಕಾಂಗ್ರೆಸ್

ಶಿವಮೊಗ್ಗ: ಮಂಡ್ಯ ಸಂಸದೆ ಸುಮಲತಾ ಬಿಜೆಪಿಗೆ ಬೆಂಬಲ ಘೋಷಣೆ ಮಾಡಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ, ಈ ವಿಚಾರಕ್ಕೂ ನಮಗೂ ಸಂಬಂಧವಿಲ್ಲ ಎಂದಿದ್ದಾರೆ. ಶಿವಮೊಗ್ಗದಲ್ಲಿ Read more…

BIG NEWS: ಅಭಿವೃದ್ಧಿ ಮಾಡಿದ್ದರೆ ಜಿಲ್ಲೆಯ ಜನ ಹೇಳಬೇಕು; ಸಂಸದೆ ಸುಮಲತಾಗೆ ಟಾಂಗ್ ನೀಡಿದ ಮಾಜಿ ಸಿಎಂ HDK

ಹಾಸನ: ಮಂಡ್ಯ ಭದ್ರ ಕೋಟೆ ಅಂತಾರೆ ಏನು ಉದ್ದಾರ ಮಾಡಿದ್ದಾರೆ ಎಂಬ ಪ್ರಶ್ನೆ ಮಾಡುವ ಕಾಲ ಬಂದಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೆಸರು ಹೇಳದೇ ಟಾಂಗ್ ನೀಡಿದ್ದ Read more…

BIG NEWS: ಸಂಸದೆ ಸುಮಲತಾ ಬಿಜೆಪಿ ಸೇರ್ಪಡೆ ವಿಚಾರ; ಸಿ.ಟಿ.ರವಿ ಹೇಳಿದ್ದೇನು…..?

ಯಾದಗಿರಿ: ಸಾಮರ್ಥ್ಯ ಇದ್ದವರು ಬಿಜೆಪಿಗೆ ಸೇರ್ಪಡೆಯಾದರೆ ಪಕ್ಷಕ್ಕೆ ಸಹಾಯವಾಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದ್ದಾರೆ. ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ಮಂಡ್ಯ ಸಂಸದೆ ಸುಮಲತಾ Read more…

BIG NEWS: ಸಚಿವ ವಿ.ಸೋಮಣ್ಣ ಕಾಂಗ್ರೆಸ್ ಸೇರುವ ವಿಚಾರ; ಖುದ್ದು ಮನವೊಲಿಕೆಗೆ ಮುಂದಾದ ಮಾಜಿ ಸಿಎಂ ಯಡಿಯೂರಪ್ಪ

ಯಾದಗಿರಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ಬಿಜೆಪಿಯಲ್ಲಿ ಅಸಮಾಧಾನಗಳು ಭುಗಿಲೆದ್ದಿದ್ದು, ಪಕ್ಷ ಬಿಡಲು ಮುಂದಾದ ಮುಖಂದರ ಜೊತೆ ಖುದ್ದು ಮಾಜಿ ಸಿಎಂ ಬಿಎಸ್.ಯಡಿಯೂರಪ್ಪನವರೇ ಮಾತುಕತೆ ನಡೆಸಲು ಮುಂದಾಗಿದ್ದಾರೆ. ವಸತಿ Read more…

BIG NEWS: ಕಿಚಡಿ ಸರ್ಕಾರ ಬೇಡ ಎಂದ ಸಚಿವ ಆರ್. ಅಶೋಕ್

ರಾಮನಗರ: ಸಿದ್ದರಾಮಯ್ಯ ಹಾಗೂ ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಭ್ರಷ್ಟಾಚಾರದ 70 ಪ್ರಕರಣಗಳನ್ನು ಮುಚ್ಚಿ ಹಾಕಲಾಗಿತ್ತು. ಕಾಂಗ್ರೆಸ್-ಜೆಡಿಎಸ್ ಅಣ್ಣ-ತಮ್ಮಂದಿರು ಎಂದು ಕಂದಾಯ ಸಚಿವ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ರಾಮನಗರದಲ್ಲಿ Read more…

BIG NEWS: ಸಿದ್ದರಾಮಯ್ಯ ಕೂಡ ನನ್ನ ಆಪ್ತರೇ ಎಂದು ಟಾಂಗ್ ನೀಡಿದ ಯಡಿಯೂರಪ್ಪ

ಬೆಳಗಾವಿ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬ ಕಾಂಗ್ರೆಸ್ ಒತ್ತಾಯಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮಾಡಾಳ್ ವಿರೂಪಾಕ್ಷಪ್ಪ ಬಗ್ಗೆ ಲೋಕಾಯುಕ್ತ ಕ್ರಮ Read more…

BIG NEWS: ಬಿಜೆಪಿ ಶಾಸಕನ ಪುತ್ರನ ಮೇಲೆ ಲೋಕಾಯುಕ್ತ ದಾಳಿ; ಸಿ.ಟಿ. ರವಿ ಹೇಳಿದ್ದೇನು….?

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಬಿಜೆಪಿ ಸರ್ಕಾರ ದಕ್ಷ Read more…

BIG NEWS: ಲೋಕಾಯುಕ್ತ ದಾಳಿ ಕೇಸ್; ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ ಎಂದ ನಳೀನ್ ಕುಮಾರ್ ಕಟೀಲ್

ಬೀದರ್: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ Read more…

ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ; ಸಿಎಂ ಬೊಮ್ಮಾಯಿ ತಿರುಗೇಟು

ಬೆಂಗಳೂರು: ಭ್ರಷ್ಟಾಚಾರ ತಡೆಯಲೆಂದೇ ಲೋಕಾಯುಕ್ತ ಸ್ಥಾಪಿಸಲಾಗಿದೆ. ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆಯಾಗಲಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಬಿಜೆಪಿ ಭ್ರಷ್ಟಾಚಾರಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ? ಎಂಬ Read more…

BIG NEWS: ಪ್ರಧಾನಿ ಮೋದಿಗೆ ರಾಜಕೀಯವೇ ಗೊತ್ತಿಲ್ಲ ಎಂದ ಡಿ.ಕೆ.ಶಿವಕುಮಾರ್

ಬೆಂಗಳೂರು: ವೀರೇಂದ್ರ ಪಾಟೀಲ್, ನಿಜಲಿಂಗಪ್ಪ ಅವರಿಗೆ ಕಾಂಗ್ರೆಸ್ ನಿಂದ ಅಪಮಾನ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ವೀರೇಂದ್ರ ಪಾಟೀಲ್ ಪರಿಸ್ಥಿತಿ ಏನಿತ್ತು? Read more…

BIG NEWS: ಪ್ರವಾಹದಿಂದ ಜನ ತತ್ತರಿಸಿದರೂ ಬಾರದ ಪ್ರಧಾನಿ ಮೋದಿ ಈಗ ಬಂದಿದ್ದಾರೆ; ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸಿರುವುದನ್ನು ಟೀಕಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಪ್ರವಾಹದಿಂದ ಜನರು ತತ್ತರಿಸಿ ಮೃತಪಟ್ಟಾಗ ಬರದ ಮೋದಿ ಈಗ ಎಲೆಕ್ಷನ್ ಸಮಯ ಎಂದು ಬಂದಿದ್ದಾರೆ ಎಂದು Read more…

BIG NEWS: ಟಿಪ್ಪು V/S ಸಾವರ್ಕರ್ ಚುನಾವಣೆ; ಕಟೀಲ್ ಹೇಳಿಕೆಗೆ ನನ್ನ ಸಮ್ಮತಿಯಿಲ್ಲ ಎಂದ BSY

ಬೆಂಗಳೂರು: ಈ ಬಾರಿ ಸಿದ್ಧಾಂತಗಳ ನಡುವೆ ಚುನಾವಣೆ ನಡೆಯಲಿವೆ. ಟಿಪ್ಪು ವರ್ಸಸ್ ಸಾವರ್ಕರ್ ಚುನಾವಣೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆಯನ್ನು ಒಪ್ಪಲಾಗದು ಎಂದು ಮಾಜಿ Read more…

ಅಪ್ಪ-ಅಮ್ಮನಿಗೆ ಮಗಳಿಂದ ಅಪೂರ್ವ ಉಡುಗೊರೆ: ಭಾವುಕರನ್ನಾಗಿಸುತ್ತೆ ಪಾಲಕರ ಪ್ರತಿಕ್ರಿಯೆ

ಹೆತ್ತವರೊಂದಿಗೆ ಮಗಳ ಸಂಬಂಧವು ವಿಶೇಷವಾದದ್ದು. ಈ ಸಂಬಂಧಕ್ಕೆ ಬೆಲೆ ಕಟ್ಟಲಾಗದ್ದು. ಅದನ್ನು ಪದಗಳಲ್ಲಿ ವರ್ಣಿಸಲು ಸಾಧ್ಯವಿಲ್ಲ. ಇತ್ತೀಚೆಗಷ್ಟೇ ಮಹಿಳೆಯೊಬ್ಬರು ತಮ್ಮ ತಂದೆ-ತಾಯಿಗೆ ಅವರ ಭಾವಚಿತ್ರವನ್ನು ಉಡುಗೊರೆಯಾಗಿ ನೀಡಿದ ವಿಡಿಯೋ Read more…

BIG NEWS: ಅವರಿಗೆ ತಮ್ಮ ಸಹೋದರನನ್ನೇ ನೆಟ್ಟಗೆ ಇಟ್ಟುಕೊಳ್ಳಲಾಗಿಲ್ಲ; ಪ್ರಹ್ಲಾದ್ ಜೋಶಿಗೆ ತಿರುಗೇಟು ನೀಡಿದ ಕುಮಾರಸ್ವಾಮಿ

ಚಿಕ್ಕಮಗಳೂರು: ಮನೆಯನ್ನೇ ನಿರ್ವಹಿಸಲಾಗದವರು ರಾಜ್ಯವನ್ನು ಹೇಗೆ ನಿರ್ವಹಿಸುತ್ತಾರೆ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆಗೆ ತಿರುಗೇಟು ನೀಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಮೊದಲು ಜೋಶಿಯವರು ತಮ್ಮ ಕುಟುಂಬದ Read more…

ನಿನ್ನೆ ಮೊನ್ನೆ ಬಿಜೆಪಿಗೆ ಸೇರಿಕೊಂಡು ಏನೇನೋ ಮಾತಾಡ್ತಿದ್ದಾರೆ; ಸಚಿವ ಸುಧಾಕರ್ ವಿರುದ್ಧ HDK ಆಕ್ರೋಶ

ಚಿಕ್ಕಮಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಗಾಳಿಯಲ್ಲಿ ಗುಂಡು ಹೊಡೆಯುವ ಹೇಳಿಕೆ ನೀಡುತ್ತಿದ್ದಾರೆ ಎಂಬ ಸಚಿವ ಸುಧಾಕರ್ ಹೇಳಿಕೆಗೆ ತಿರುಗೇಟು ನೀಡಿರುವ ಕುಮಾರಸ್ವಾಮಿ, ನಿನ್ನೆ ಮೊನ್ನೆ ಬಿಜೆಪಿಗೆ ಸೇರಿಕೊಂಡು Read more…

BIG NEWS: ನನ್ನ ಬಹಳ ವರ್ಷದ ಕನಸು ನನಸಾಗಿದೆ ಎಂದ ಮಾಜಿ ಸಿಎಂ ಬಿಎಸ್ ವೈ

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಿಂದ ನಮಗೆ ಆನೆ ಬಲ ಬಂದಂತಾಗಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. Read more…

BIG NEWS: ಬಿಜೆಪಿಯವರು 4 ವರ್ಷಗಳಿಂದ ಕಡ್ಲೆಪುರಿ ತಿಂತ್ರಿದ್ರಾ ? ಡಿ.ಕೆ.ಶಿವಕುಮಾರ್ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ವಿರುದ್ಧ ಅರ್ಕಾವತಿ ರೀಡೂ ಅಂತಾ 8ಸಾವಿರ ಕೋಟಿ ವಂಚನೆ ಆರೋಪ ಈಗ ಮಾಡಿದ್ದಾರೆ. ಕಳೆದ 4 ವರ್ಷಗಳಿಂದ ಬಿಜೆಪಿಯವರು ಕಡ್ಲೆಪುರಿ ತಿಂತಿದ್ರಾ? ಎಂದು ಕೆಪಿಸಿಸಿ ಅಧ್ಯಕ್ಷ Read more…

BIG NEWS: ಮಾಂಸಾಹಾರ ಸೇವಿಸಿದ್ದು ಮರೆತು ಹೋಗಿತ್ತು ಎಂದ ಸಿ.ಟಿ. ರವಿ ಮತ್ತೆ ಸಮರ್ಥನೆ

ಬೆಂಗಳೂರು: ಮಾಂಸಾಹಾರ ಸೇವಿಸಿ ದೇವಾಲಯಕ್ಕೆ ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ನಾನು ಅಂದು Read more…

BIG NEWS: ಹಾಸನ JDS ಅಭ್ಯರ್ಥಿ ಗೊಂದಲಕ್ಕೆ ವಾರದಲ್ಲೇ ಅಂತಿಮ ತೆರೆ; ಮಾಜಿ ಸಿಎಂ HDK ಮಾಹಿತಿ

ಶಿವಮೊಗ್ಗ: ಹಾಸನ ಜೆಡಿಎಸ್ ಟಿಕೆಟ್ ಗೊಂದಲಕ್ಕೆ ಶೀಘ್ರದಲ್ಲಿಯೇ ತೆರೆ ಎಳೆಯಲಾಗುವುದು ಎಂದು ಮಾಜಿ ಸಿಎ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ. ಕುಮಾರಸ್ವಾಮಿ, 2ನೇ ಕಂತಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...