alex Certify ಪ್ರತಿಕ್ರಿಯೆ | Kannada Dunia | Kannada News | Karnataka News | India News - Part 45
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾಂಸಾಹಾರ ಸೇವಿಸಿ ದೇವಸ್ಥಾನ ಭೇಟಿ ವಿಚಾರ; ಸಿ.ಟಿ. ರವಿ ಸ್ಪಷ್ಟನೆ

ಮಂಡ್ಯ: ಮಾಂಸಾಹಾರ ಸೇವಿಸಿ ನಾಗಬನ ಹಾಗೂ ಹನುಮಂತ ದೆವಸ್ಥಾನಕ್ಕೆ ಹೋದ ವಿಚಾರವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ದೇವಸ್ಥಾನದ ಒಳಗೆ ಹೋಗಿಲ್ಲ, ಹೊರಗಿನಿಂದಲೇ ಕೈ Read more…

BIG NEWS: ಕಾಂಗ್ರೆಸ್ ನಾಯಕರಿಗೆ ನಿದ್ದೆಯಲ್ಲಿಯೂ ಪ್ರಧಾನಿ ಮೋದಿಯೇ ಕಾಣ್ತಾರೆ; ಮಾಜಿ ಸಿಎಂ HDK ವ್ಯಂಗ್ಯ

ಶಿವಮೊಗ್ಗ: ಜೆಡಿಎಸ್ ಮುಖವಾಡ ಕಳಚಿದರೆ ಮೋದಿ ಮುಖ ಕಾಣುತ್ತದೆ ಎಂಬ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಕಾಂಗ್ರೆಸ್ ನಾಯಕರಿಗೆ Read more…

BIG NEWS: ಜೆ.ಪಿ. ನಡ್ಡಾ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು; ಇದೆಲ್ಲ ಬಿಜೆಪಿಯ ಸಿದ್ಧಾಂತವೇ…..? ಎಂದು ಪ್ರಶ್ನೆ

ಚಿತ್ರದುರ್ಗ: ಕಾಂಗ್ರೆಸ್ ಗೆ ಸಿದ್ಧಾಂತಗಳಿಲ್ಲ ಎಂಬ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸಾಲು ಸಾಲು ಪ್ರಶ್ನೆಗಳ ಮೂಲಕ ತಿರುಗೇಟು ನೀಡಿದ್ದಾರೆ. ಚಿತ್ರದುರ್ಗದಲ್ಲಿ ಮಾತನಾಡಿದ Read more…

BIG NEWS: ಮಹಿಳಾ ಅಧಿಕಾರಿಗಳ ಕಿತ್ತಾಟ ಪ್ರಕರಣ; ಏನು ಕ್ರಮ ಆಗಬೇಕೋ ಅದು ಆಗುತ್ತೆ; ತೀಕ್ಷ್ಣ ಉತ್ತರ ಕೊಟ್ಟ ಸಿಎಂ

ಬೆಂಗಳೂರು: ಐಪಿಎಸ್ ಅಧಿಕಾರಿ ಡಿ. ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಕಿತ್ತಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಖಡಕ್ ಪ್ರತಿಕ್ರಿಯೆ ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಈಗಾಗಲೇ Read more…

BIG NEWS: ಯಾವ ಶಕ್ತಿ ಅವರ ವಿರುದ್ಧ ಕ್ರಮ ಕೈಗೊಳ್ಳಲು ತಡೆಯುತ್ತಿದೆ ? ರೋಹಿಣಿ ಸಿಂಧೂರಿ ವಿರುದ್ಧ ಮತ್ತೆ ಗುಡುಗಿದ ಡಿ.ರೂಪಾ

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಾನು ಮಾಡಿದ ಆರೋಪಗಳ ಬಗ್ಗೆ ಯಾವುದೇ ಸ್ಪಷ್ಟನೆ ನೀಡಿಲ್ಲ ಎಂದು ಐಪಿಎಸ್ ಅಧಿಕಾರಿ ಡಿ.ರೂಪಾ ಮತ್ತೆ ಕಿಡಿಕಾರಿದ್ದಾರೆ. ರೋಹಿಣಿ ಸಿಂಧೂರಿ, ಮುಖ್ಯಕಾರ್ಯದರ್ಶಿ Read more…

BIG NEWS: ಯಾವ ಅಧಿಕಾರಿಗಳಿಗೆ ಫೋಟೋ ಕಳಿಸಿದ್ದೇನೆ ? ಹೆಸರು ಬಹಿರಂಗಪಡಿಸಲಿ; ಡಿ.ರೂಪಾಗೆ ರೋಹಿಣಿ ಸಿಂಧೂರಿ ಸವಾಲು

ಬೆಂಗಳೂರು: ಐಪಿಎಸ್ ಅಧಿಕಾರಿ ಡಿ.ರೂಪಾ ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಸಿಎಸ್ ವಂದಿತಾ ಶರ್ಮಾ ಅವರಿಗೆ ದೂರು ನೀಡಿದ್ದೇನೆ ಎಂದು ಐ Read more…

BIG NEWS: ಡಿ. ರೂಪಾ ಆರೋಪಕ್ಕೆ ರೋಹಿಣಿ ಸಿಂಧೂರಿ ಖಡಕ್ ಉತ್ತರ

ಬೆಂಗಳೂರು: ತಮ್ಮ ವಿರುದ್ಧ ಐಪಿಎಸ್ ಅಧಿಕಾರಿ ಡಿ. ರೂಪಾ ಮಾಡಿರುವ ಸಾಲು ಸಾಲು ಆರೋಪಗಳಿಗೆ ಕಿಡಿ ಕಾರಿರುವ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ, ರೂಪಾ ಅವರು ವೈಯಕ್ತಿಕವಾಗಿ ನನ್ನ Read more…

BIG NEWS: ರೂಪಾ ಮೌದ್ಗಿಲ್ ಮಾನಸಿಕ ಸ್ಥಿಮಿತ ಕಳೆದುಕೊಂಡವರಂತೆ ವರ್ತಿಸುತ್ತಿದ್ದಾರೆ; ರೋಹಿಣಿ ಸಿಂಧೂರಿ ಆಕ್ರೋಶ

ಬೆಂಗಳೂರು: ಐ ಎ ಎಸ್ ಅಧಿಕಾರಿ ರೂಹಿಣಿ ಸಿಂಧೂರಿ ವಿರುದ್ಧ ಸಾಲು ಸಾಲು ಆರೋಪಗಳನ್ನು ಮಾಡಿ, ಫೋಟೋ ವೈರಲ್ ಮಾಡಿರುವ ವಿಚಾರವಾಗಿ ತಿರುಗೇಟು ನೀಡಿರುವ ರೋಹಿಣಿ ಸಿಂಧೂರಿ, ಡಿ.ರೂಪಾ Read more…

BIG NEWS: ಈಗ ಕಾಂಗ್ರೆಸ್ ನಲ್ಲಿದ್ದರೂ ಕರೆದಾಗ ಬಿಜೆಪಿಗೆ ಬರುವುದಾಗಿ ಹೇಳಿರಬಹುದು; ಜಾರಕಿಹೊಳಿ ಸಮರ್ಥಿಸಿಕೊಂಡ ಸಿ.ಟಿ.ರವಿ

ಕಾರವಾರ: ಚುನಾವಣೆ ಬಳಿಕ ಮತ್ತೆ ಆಪರೇಷನ್ ಕಮಲ ನಡೆಯುವ ಸುಳಿವು ನೀಡಿರುವ ರಮೇಶ್ ಜಾರಕಿಹೊಳಿ ಹೇಳಿಕೆಯನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸಮರ್ಥಿಸಿಕೊಂಡಿದ್ದಾರೆ. ಉತ್ತರ ಕನ್ನಡ Read more…

BIG NEWS: ಚುನಾವಣೆ ಬಳಿಕ 100% ಮತ್ತೆ ಆಪರೇಷನ್ ಕಮಲ; ಮುಂದೆ ನೀವೇ ನೋಡಿ ಎಂದ ರಮೇಶ್ ಜಾರಕಿಹೊಳಿ

ಬೆಳಗಾವಿ: ಚುನಾವಣೆ ಬಳಿಕ ಮತ್ತೆ ಆಪರೇಷನ್ ಕಮಲ ನಡೆಯಲಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ವಿಧಾನಸಭೆ ಚುನಾವಣೆ ಫಲಿತಾಂಶ Read more…

ಕರ್ನಾಟಕ ಬಜೆಟ್: 2023-24; ಯಾವ ಇಲಾಖೆಗೆ ಎಷ್ಟು ಹಣ ಇಲ್ಲಿದೆ ಸಂಪೂರ್ಣ ವಿವರ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಜನರ ಮನಗೆಲ್ಲುವ ಉದ್ದೇಶದಿಂದ ಬಜೆಟ್ ನೇ ಪ್ರಮುಖ ಅಸ್ತ್ರವಾನ್ನಾಗಿ ಪ್ರಯೋಗಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಹಲವು ಮಹತ್ವದ ಯೋಜನೆಗಳನ್ನು ಘೋಷಿಸಿದ್ದಾರೆ. 3,09,182 Read more…

BIG NEWS: ಬಜೆಟ್ ಭಾಷಣದ ಮೂಲಕ ಸಿಎಂ ಜನರ ಕಿವಿಯ ಮೇಲೆ ಹೂವಿಟ್ಟಿದ್ದಾರೆ; ಕಿವಿ ಮೇಲೆ ಚಂಡೂವು ಇಟ್ಟುಕೊಂಡು ಬಂದು ಲೇವಡಿ ಮಾಡಿದ ಡಿ.ಕೆ.ಶಿವಕುಮಾರ್

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ಶೋ ಬಜೆಟ್, ಬಿಸಿಲು ಕುದುರೆ ಬಜೆಟ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಬೊಮ್ಮಾಯಿ ಅವರ Read more…

BIG NEWS: ಸಚಿವ ಅಶ್ವತ್ಥನಾರಾಯಣ ಹೇಳಿಕೆಗೆ ಸಿ.ಟಿ. ರವಿ ಆಕ್ಷೇಪ; ಇಂತಹ ಹೇಳಿಕೆಯನ್ನು ಬಿಜೆಪಿ ಒಪ್ಪಲ್ಲ ಎಂದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ

ನವದೆಹಲಿ: ಟಿಪ್ಪು ಹೊಡೆದಂತೆ ಸಿದ್ದರಾಮಯ್ಯ ಅವರನ್ನೂ ಹೊಡೆದು ಹಾಕಿ ಎಂಬ ಸಚಿವ ಅಶ್ವತ್ಥನಾರಾಯಣ ಹೇಳಿಕೆಗೆ ಸ್ವತ: ಬಿಜೆಪಿ ನಾಯಕರೇ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಶ್ವತ್ಥನಾರಾಯಣ ಅವರ ಹೇಳಿಕೆಯನ್ನು ನಾವು ಒಪ್ಪಲ್ಲ Read more…

BIG NEWS: ಅವರು ಅಶ್ವತ್ಥನಾರಾಯಣ ಅಲ್ಲ, ಅಸ್ವಸ್ಥ ನಾರಾಯಣ; ಬಿ.ಕೆ. ಹರಿಪ್ರಸಾದ್ ಕಿಡಿ

ಕಾರವಾರ: ಟಿಪ್ಪು ಹೊಡೆದಂತೆ ಸಿದ್ದರಾಮಯ್ಯರನ್ನೂ ಹೊಡೆದು ಹಾಕಬೇಕು ಎಂಬ ಸಚಿವ ಅಶ್ವತ್ಥನಾರಾಯಣ ಹೇಳಿಕೆಗೆ ಕಿಡಿಕಾರಿರುವ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಅವರು ಅಶ್ವತ್ಥನಾರಾಯಣ ಅಲ್ಲ, ಅಸ್ವಸ್ಥ ನಾರಾಯಣ Read more…

BIG NEWS: ಅವರ ಮನಸ್ಸಿನಲ್ಲಿರುವ ಮಾತು ಹೊರಬಂದಿದೆ; ಇದು ಸಚಿವ ಅಶ್ವತ್ಥನಾರಾಯಣ ಅವರ ಮನಸ್ಥಿತಿ ಎಂದ ಮಾಜಿ ಸಿಎಂ HDK

ಬೆಂಗಳೂರು: ‘ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕಿ’ ಎಂಬ ಸಚಿವ ಅಶ್ವತ್ಥನಾರಾಯಣ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಇದು ಸಚಿವರ ಮನಸ್ಥಿತಿ ಎಂದು ವಾಗ್ದಾಳಿ Read more…

BIG NEWS: ಇವರೇನು ಮನುಷ್ಯರೋ ? ರಾಕ್ಷಸರೋ ? ಸಚಿವ ಅಶ್ವತ್ಥನಾರಾಯಣ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಬಾಗಲಕೋಟೆ: ಟಿಪ್ಪುನನ್ನು ಹೊಡೆದಂತೆ ಸಿದ್ದರಾಮಯ್ಯನವರನ್ನೂ ಹೊಡೆದು ಹಾಕಿ ಎಂದು ಹೇಳಿರುವ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಹೇಳಿಕೆಗೆ ಕಿಡಿ ಕಾರಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಉನ್ನತ ಶಿಕ್ಷಣ ಸಚಿವ Read more…

BIG NEWS: ನಾನು ಬಿಜೆಪಿ ಬಿಟ್ಟು ಹೋದರೆ ತಾಯಿಗೆ ದ್ರೋಹ ಮಾಡಿದಂತೆ; ಕಾಂಗ್ರೆಸ್ ಟಿಕೆಟ್ ಪಡೆಯುವವರು ಧಾರಾಳವಾಗಿ ಪಡೆಯಬಹುದು ಎಂದ ಆನಂದ್ ಸಿಂಗ್

ವಿಜಯನಗರ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ಸಚಿವ ಆನಂದ್ ಸಿಂಗ್ ಟಕ್ಕರ್ ನೀಡಿದ್ದು, ನಾನು ಕಾಂಗ್ರೆಸ್ ಸೇರುತ್ತೇನೆ ಎಂಬುದು ಕೇವಲ ಊಹಾಪೋಹ ಎಂದು ಹೇಳಿದ್ದಾರೆ. ನಾನು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ Read more…

BIG NEWS: ದಾಖಲೆ ಇಟ್ಟುಕೊಂಡು ದೂರು ನೀಡಲಿ; ಕಾಂಗ್ರೆಸ್ ನಾಯಕರ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ನಾಯಕರು ಆಧಾರವಿಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರ ಟೆಂಡರ್ ನಲ್ಲಿ ಗೋಲ್ ಮಾಲ್ ನಡೆಸಿದೆ Read more…

BIG NEWS: ಮೊದಲು ಅವರು ಜೈಲಿಗೆ ಹೋಗುವುದನ್ನು ತಪ್ಪಿಸಿಕೊಳ್ಳಲಿ; ಕಾಂಗ್ರೆಸ್ ನಾಯಕರಿಗೆ ಸಿಎಂ ಬೊಮ್ಮಾಯಿ ಟಾಂಗ್

ಬೆಂಗಳೂರು: ಅಧಿಕಾರಕ್ಕೆ ಬಂದರೆ ಬಿಜೆಪಿ ನಾಯಕರನ್ನು ಜೈಲಿಗೆ ಕಳುಹಿಸುವುದಾಗಿ ಕಾಂಗ್ರೆಸ್ ನಾಯಕರು ನೀಡಿರುವ ಹೇಳಿಕೆಗೆ, ಸಿಎಂ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದು, ಕಾಂಗ್ರೆಸ್ ನಾಯಕರು ಜೈಲಿಗೆ ಹೋಗುವುದನ್ನು ಮೊದಲು Read more…

BIG NEWS: ಬ್ರಾಹ್ಮಣರು ಸಿಎಂ ಆಗಬಾರದು ಎಂದು ನಾನು ಹೇಳಿಲ್ಲ; ಮತ್ತೆ ಸ್ಪಷ್ಟನೆ ನೀಡಿದ HDK

ಹುಬ್ಬಳ್ಳಿ: ಬ್ರಾಹ್ಮಣ ಸಮುದಾಯ ನನ್ನ ವಿರುದ್ಧ ತಿರುಗಿ ಬಿದ್ದಿಲ್ಲ, ನನ್ನ ಪ್ರಶ್ನೆಗೆ ಯಾರೂ ಸರಿಯಾಗಿ ಉತ್ತರ ನೀಡುತ್ತಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, Read more…

BIG NEWS: ಶಾಸಕ ಶಿವಲಿಂಗೇಗೌಡರ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ

ಹಾಸನ: ಕಳೆದ ಮೂರು ವರ್ಷಗಳಿಂದ ಜೆಡಿಎಸ್ ಚಿಹ್ನೆ ಅಂದ್ರೆ ಶಿವಲಿಂಗೇಗೌಡರಿಗೆ ಅಲರ್ಜಿಯಾಗಿದೆ. ಅರಸಿಕೆರೆಯಲ್ಲಿ ಮಹಾನುಭಾವರೊಬ್ಬರು ಟೋಪಿ ಹಾಕುವ ಕೆಲಸ ಮಾಡುತ್ತಿದ್ದಾರೆ. ಅದೆಲ್ಲದಕ್ಕೂ ಇತಿಶ್ರೀ ಹಾಡಬೇಕಿದೆ ಎಂದು ಮಾಜಿ ಸಿಎಂ Read more…

ಹಾಸನ ಜೆಡಿಎಸ್ ಟಿಕೆಟ್ ವಿಚಾರ; ಕಾಲವೇ ಉತ್ತರ ಕೊಡುತ್ತೆ ಎಂದ ಮಾಜಿ ಸಿಎಂ HDK

ನಗರ್ತಿ: ಹಾಸನ ಜೆಡಿಎಸ್ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮೌನ ವಹಿಸಲು ನಿರ್ಧರಿಸಿದಂತಿದೆ. ಸುದ್ದಿಗಾರರೊಂದಿಗೆ ಮಾತಾನಾಡಿದ ಕುಮಾರಸ್ವಾಮಿ, ಮುಂದೆ ಮಾತನಾಡೋಣ ಎಂದು ಹೇಳಿ ನುಣುಚಿಕೊಂಡಿದ್ದಾರೆ. Read more…

BIG NEWS: ಕಾಂಗ್ರೆಸ್ ಪರ ಇರುವವರ ಮತದಾರರ ಹೆಸರು ಡಿಲಿಟ್; ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

ಬೆಂಗಳೂರು: ಕಾಂಗ್ರೆಸ್ ಪರ ಇರುವವರ ಮತದಾರ ಹೆಸರನ್ನೇ ಡಿಲಿಟ್ ಮಾಡಲಾಗುತ್ತಿದೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ Read more…

BIG NEWS: ಸರ್ಕಾರಕ್ಕೆ ಕಪ್ಪುಚುಕ್ಕೆ ಇಟ್ಟು ಹೋಗಿದ್ದಾರೆ; ಈಶ್ವರಪ್ಪ ವಿರುದ್ಧ ಡಿ.ಕೆ.ಶಿ. ವಾಗ್ದಾಳಿ

ಬೆಂಗಳೂರು: ಶಿವಮೊಗ್ಗದಲ್ಲಿ ಶಾಂತಿ ಬಯಸಲು ಏನಿದೆ ಎಂಬ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆಗೆ ಕಿಡಿಕಾರಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಇವರು ಇಡೀ ಸರ್ಕಾರಕ್ಕೆ ಕಪ್ಪುಚುಕ್ಕೆ ಇಟ್ಟು Read more…

BIG NEWS: ಅಮಿತ್ ಶಾ ಮಂಗಳೂರು ಪ್ರವಾಸಕ್ಕೆ ಡಿ.ಕೆ. ಶಿವಕುಮಾರ್ ಟೀಕೆ; ಕೇಂದ್ರ ಗೃಹ ಸಚಿವರಿಗೇ ರಕ್ಷಣೆ ಇಲ್ಲ, ಜನರ ಸ್ಥಿತಿ ಏನು ಎಂದು ಪ್ರಶ್ನೆ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಮಂಗಳೂರು ಭಾಗದಲ್ಲಿ ಮತಬೇಟೆ ನಡೆಸಲಿದ್ದಾರೆ. ಅಮಿತ್ ಶಾ ರಾಜ್ಯ ಪ್ರವಾಸವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ Read more…

BIG NEWS: ಹಾಸನ ರಾಜಕೀಯದಲ್ಲಿ ಭವಾನಿ ರೇವಣ್ಣ ಅನಿವಾರ್ಯವಲ್ಲ ಎಂದ HDK

ಬೆಳಗಾವಿ: ಹಾಸನ ಜೆಡಿಎಸ್ ಟಿಕೆಟ್ ಗಾಗಿ ಭಾರಿ ಪೈಪೋಟಿ ನಡೆಸಿದ್ದ ಭವಾನಿ ರೇವಣ್ಣ ಅವರಿಗೆ ನೇರವಾಗಿಯೇ ಟಿಕೆಟ್ ನಿರಾಕರಿಸಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇದೀಗ ಮತ್ತೆ ಸಧ್ಯಕ್ಕೆ ಹಾಸನ Read more…

BIG NEWS: ಜೆಡಿಎಸ್ ನಾಯಕರ ವಿರುದ್ಧ ಮತ್ತೆ ಗರಂ ಆದ ಶಾಸಕ ಶಿವಲಿಂಗೇಗೌಡ

ಬೆಂಗಳೂರು: ಮಾತಿಗೆ ಮಾತ್ರ ನೀವು ಜೆಡಿಎಸ್ ನಲ್ಲಿಯೇ ಇರಿ ಎಂದು ಹೇಳುತ್ತಾರೆ. ನನಗೆ ಹೇಳದೆಯೇ ನನ್ನ ಕ್ಷೇತ್ರ ಅರಸೀಕೆರೆ ಕ್ಷೇತ್ರದ ಕಾರ್ಯಕರ್ತರ ಸಭೆ ನಡೆಸಿದ್ದಾರೆ ಎಂದು ಜೆಡಿಎಸ್ ನಾಯಕರ Read more…

BIG NEWS: ಯಾರು ಬೇಕಾದ್ರೂ ಸಿಎಂ ಆಗ್ಬಹುದು; 25 ವರ್ಷ ಆಗಿರಬೇಕು, ತಲೆ ಸರಿಯಿರಬೇಕು ಎಂದ ಸಚಿವ ಬಿ.ಸಿ ಪಾಟೀಲ್

ಕಾರವಾರ: ನಮ್ಮ ಪಕ್ಷದ ಸಿಎಂ ಬಗ್ಗೆ ನಿರ್ಧರಿಸಲು ಹೆಚ್.ಡಿ.ಕುಮಾರಸ್ವಾಮಿ ಯಾರು? ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಪ್ರಶ್ನಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಸಿ.ಪಾಟೀಲ್, ಪ್ರಹ್ಲಾದ್ Read more…

BIG NEWS: ಸಿದ್ದರಾಮಯ್ಯ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಕೋಲಾರ: ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ಚುನಾವಣೆಯಲ್ಲಿ ಸ್ಪರ್ಧೆ ಮಾಡಬಹುದು, ಆದರೆ ಜನರು ದಡ್ಡರಲ್ಲ, ಅವರಿಗೆ ತಮ್ಮ ಕಷ್ಟ ಸುಖಕ್ಕೆ ಆಗುವವರು ಯಾರೆಂಬುದು ಗೊತ್ತಿದೆ. ಅವರನ್ನೇ ಆಯ್ಕೆ ಮಾಡುತ್ತಾರೆ ಎಂದು Read more…

BIG NEWS: ಹೆಚ್.ಡಿ.ಕೆ ಹೇಳಿಕೆಗೆ ಶಾಸಕ ರಘುಪತಿ ಭಟ್ ತಿರುಗೇಟು

ಬೆಂಗಳೂರು: ಪ್ರಹ್ಲಾದ್ ಜೋಶಿ ಸಿಎಂ ಮಾಡಲು ಆರ್ ಎಸ್ ಎಸ್ ಹುನ್ನಾರ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಶಾಸಕ ರಘುಪತಿ ಭಟ್, ನಮ್ಮಲ್ಲಿ ಅರ್ಹತೆ ಆಧಾರದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...