alex Certify ಪ್ರತಿಕ್ರಿಯೆ | Kannada Dunia | Kannada News | Karnataka News | India News - Part 48
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಹದಾಯಿ ವಿಚಾರ; ಅನಗತ್ಯ ಗೊಂದಲ ಸೃಷ್ಟಿಸಲು ಹೊರಟ ಕಾಂಗ್ರೆಸ್; ಸಿಎಂ ಬೊಮ್ಮಾಯಿ ಕಿಡಿ

ಹುಬ್ಬಳ್ಳಿ: ಮಹದಾಯಿ ವಿಚಾರವಾಗಿ ಅನಗತ್ಯವಾಗಿ ಗೊಂದಲ ಸೃಷ್ಟಿಸುವುದು ಸರಿಯಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮಹದಾಯಿ ಯೀಜನೆ ವಿಚಾರದಲ್ಲಿ ಡಿಪಿಆರ್ ಗೆ ಒಪ್ಪಿಗೆ Read more…

ಕೊಲೆಸ್ಟ್ರಾಲ್​ ಬಗ್ಗೆ ಪಂಜಾಬಿಗರು ತಲೆಕೆಡಿಸಿಕೊಳ್ಳಲ್ಲ ಎಂದು ಟ್ವೀಟ್​: ನೆಟ್ಟಿಗರಿಂದ ವಿಭಿನ್ನ ಪ್ರತಿಕ್ರಿಯೆ

ನಮ್ಮಲ್ಲಿ ಬಹುಪಾಲು ಜನರು ಬೀದಿ-ಆಹಾರ ಅಥವಾ ಜಂಕ್ ಅನ್ನು ತಿನ್ನಲು ಇಷ್ಟಪಡುತ್ತಾರೆ. ನಮ್ಮ ಪ್ರೀತಿಯ ಗೋಲ್ಗಪ್ಪಗಳಿಂದ ಮೊಮೊಸ್ ಮತ್ತು ಷಾವರ್ಮಾಗಳವರೆಗೆ, ಆ ಕಡುಬಯಕೆಗಳನ್ನು ಪೂರೈಸಲು ಆಯ್ಕೆ ಮಾಡಲು ಸಾಕಷ್ಟು Read more…

BIG NEWS: ಕಳಸಾ ಬಂಡೂರಿ DPR ಗೆ ಗೋವಾ ಸಿಎಂ ವಿರೋಧ ವಿಚಾರ; ಸಿಎಂ ಬೊಮ್ಮಾಯಿ ಕಿಡಿ

ಬೆಂಗಳೂರು: ಕಳಸಾ-ಬಂಡೂರಿ ಯೋಜನೆ ವಿಸ್ತೃತ ವರದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿರುವ ಬೆನ್ನಲ್ಲೇ ಗೋವಾ ಮುಖ್ಯಮಂತ್ರಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, Read more…

BIG NEWS: ರಾಜ್ಯದ ಯಾವ ಜಿಲ್ಲೆಯೂ ಯಾರಪ್ಪನ ಆಸ್ತಿಯಲ್ಲ; HDKಗೆ ಟಾಂಗ್ ನೀಡಿದ ಸಿ.ಟಿ.ರವಿ

ಬೆಳಗಾವಿ: ಜೆಡಿಎಸ್ ನವರಿಗೆ 5 ಜಿಲ್ಲೆಗಳನ್ನು ಕಳೆದುಕೊಳ್ಲುವ ಭೀತಿ ಇದೆ. ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಸಿದ್ಧಾಂತಗಳ ಮೇಲೆ ಚುನಾವಣೆ ಎದುರಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ Read more…

BIG NEWS: ಕರ್ನಾಟಕದ ವಿರುದ್ಧ ಮಹಾ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ; ಬಿಜೆಪಿಯಿಂದಲೇ ಕುಮ್ಮಕ್ಕು; ಕಿಡಿ ಕಾರಿದ ಡಿ.ಕೆ. ಶಿವಕುಮಾರ್

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರ ಮತ್ತೆ ಕ್ಯಾತೆ ತೆಗೆದಿದ್ದು, ಕರ್ನಾಟಕದ ವಿರುದ್ಧ ನಿರ್ಣಯವನ್ನು ಮಂಡಿಸಿದೆ. ಮಹಾರಾಷ್ಟ್ರದ ನಿರ್ಧಾರವನ್ನು ನಾವು ಖಂಡಿಸುತ್ತೇವೆ ಎಂದು ಕೆಪಿಸಿಸಿ Read more…

BIG NEWS: ಸರ್ಕಾರ ಜನರಲ್ಲಿ ಆತ್ಮವಿಶ್ವಾಸ ತುಂಬುವ ಬದಲು ಭಯ ಹುಟ್ಟಿಸುವ ಕೆಲಸ ಮಾಡುತ್ತಿದೆ; ಯು.ಟಿ. ಖಾದರ್ ವಾಗ್ದಾಳಿ

ಬೆಳಗಾವಿ: ಕೊರೊನಾ ರೂಪಾಂತರಿ ಬಗ್ಗೆ ರಾಜ್ಯ ಸರ್ಕಾರ ಜನರಲ್ಲಿ ಅನಗತ್ಯವಾಗಿ ಭಯ ಹುಟ್ಟಿಸುವ ಕೆಲಸ ಮಾಡುತ್ತಿದೆ ಎಂದು ವಿಧಾನ ಪರಿಷತ್ ವಿಪಕ್ಷ ಉಪ ನಾಯಕ ಯು.ಟಿ. ಖಾದರ್ ವಾಗ್ದಾಳಿ Read more…

BIG NEWS: ಗಂಗಾವತಿಯಲ್ಲಿ ರೆಡ್ಡಿ ವಿರುದ್ಧ ಪ್ರಚಾರ; ಸ್ನೇಹ ರಾಜಕಾರಣ ಒಂದೇ ತಟ್ಟೆಯಲ್ಲಿ ತೂಗಬೇಡಿ ಎಂದ ಸಚಿವ ಶ್ರೀರಾಮುಲು

ಬೆಳಗಾವಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗಂಗಾವತಿಯಲ್ಲಿ ಜನಾರ್ಧನ ರೆಡ್ಡಿ ವಿರುದ್ಧ ಚುನಾವಣಾ ಪ್ರಚಾರ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಚಿವ ಶ್ರೀರಾಮುಲು, ನಮ್ಮದು ರಾಷ್ಟ್ರೀಯ ಪಕ್ಷ, ಪಕ್ಷ ತಾಯಿಯಿದ್ದಂತೆ. ಬಿಜೆಪಿ Read more…

BIG NEWS: ಹೊಸ ವರ್ಷಕ್ಕೆ ಟಫ್ ರೂಲ್ಸ್; ಸಿಎಂ ಬೊಮ್ಮಾಯಿ ಹೇಳಿದ್ದೇನು ?

ಬೆಳಗಾವಿ: ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಗೆ ಮುಂಜಾಗೃತಾ ಕ್ರಮವಾಗಿ ಕೆಲ ನಿಯಮಗಳನ್ನು ಜಾರಿಗೊಳಿಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ಅವರು ಬಿಜೆಪಿಯಲ್ಲಿ ಇರಲೇ ಇಲ್ಲ; ಜನಾರ್ಧನ ರೆಡ್ಡಿಯನ್ನು ಜರಿದ ಸಚಿವ ಆರ್. ಅಶೋಕ್

ಬೆಂಗಳೂರು: ಮಾಜಿ ಸಚಿವ ಜನಾರ್ಧನ ರೆಡ್ಡಿ ಹೊಸ ಪಕ್ಷ ಸ್ಥಾಪನೆಗೆ ಬಿಜೆಪಿಯಲ್ಲಿಯೇ ಭಿನ್ನಾಭಿಪ್ರಾಯ ಶುರುವಾಗಿದೆ. ಸಚಿವ ಸುಧಾಕರ್ ಜನಾರ್ಧನರೆಡ್ಡಿ ತಮ್ಮ ನಿಲುವು ಬದಲಿಸಿಕೊಳ್ಳಲಿ, ಹೊಸ ಪಕ್ಷ ಸ್ಥಾಪನೆ ಸರಿಯಲ್ಲ Read more…

BIG NEWS: ಇದು ಅನಿರೀಕ್ಷಿತ ಬೆಳವಣಿಗೆ; ಜನಾರ್ಧನ ರೆಡ್ಡಿ ತಮ್ಮ ನಿಲುವು ಬದಲಿಸಲಿ ಎಂದ ಸಚಿವ ಸುಧಾಕರ್

ಬೆಂಗಳೂರು: ಜನಾರ್ಧನ ರೆಡ್ಡಿ ಹೊಸ ಪಕ್ಷ ಸ್ಥಾಪನೆ ಅನಿರೀಕ್ಷಿತ ಬೆಳವಣಿಗೆ. ಪಕ್ಷ ಘೋಷಣೆ ವಿಚಾರವನ್ನು ಅವರು ವಾಪಸ್ ಪಡೆಯಲಿ ಎಂದು ಆರೋಗ್ಯ ಸಚಿವ ಡಾ.‌ ಸುಧಾಕರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ Read more…

BIG NEWS: ಕಾಲವೇ ಎಲ್ಲವನ್ನೂ ನಿರ್ಣಯ ಮಾಡತ್ತೆ ಎಂದ ಸಿ.ಟಿ. ರವಿ

ಬೆಂಗಳೂರು: ಮಾಜಿ ಸಚಿವ ಜನಾರ್ಧನ ರೆಡ್ಡಿ ಹೊಸ ಪಕ್ಷ ರಚನೆ ವಿಚಾರವಾಗಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ಪಕ್ಷ ಕಟ್ಟಬಹುದು. Read more…

BIG NEWS: ಇಕ್ಕಟ್ಟಿಗೆ ಸಿಲುಕಿದ ಸಾರಿಗೆ ಸಚಿವರು; ಗೆಳತನವೇ ಬೇರೆ ರಾಜಕೀಯವೇ ಬೇರೆ; ಯಾವುದೇ ಚರ್ಚೆ ಮಾಡಲ್ಲ ಎಂದ ಶ್ರೀರಾಮುಲು

ಬೆಂಗಳೂರು: ಮಾಜಿ ಸಚಿವ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಎಂಬ ಹೊಸ ಪಕ್ಷ ಸ್ಥಾಪನೆ ಮಾಡಿದ್ದು, ಆಪ್ತ ಗೆಳೆಯನ ನಿರ್ಧಾರಕ್ಕೆ ಸಚಿವ ಶ್ರೀರಾಮುಲು ಇಕ್ಕಟ್ಟಿಗೆ ಸಿಲುಕಿದಂತಿದೆ. Read more…

BIG NEWS: ರೆಡ್ಡಿ ಹೊಸ ಪಕ್ಷದಿಂದ ನಷ್ಟವಿಲ್ಲ; ಗಂಗಾವತಿಯಲ್ಲಿ ಗೆಲ್ಲೋದು ನಾವೇ ಎಂದ ಶಾಸಕ ಪರಣ್ಣ ಮುನವಳ್ಳಿ

ಕೊಪ್ಪಳ: ಮಾಜಿ ಸಚಿವ ಜನಾರ್ಧನ ರೆಡ್ಡಿ ಹೊಸ ರಾಜಕೀಯ ಪಕ್ಷ ಸ್ಥಾಪಿಸುವ ಮೂಲಕ ಗಂಗಾವತಿಯಿಂದ ಚುನಾವಣೆಗೆ ಸ್ಪರ್ಧಿಸುದಾಗಿ ಘೋಷಿಸಿದ್ದಾರೆ. ಯಾವುದೇ ಕಾರಣಕ್ಕೂ ಗಂಗಾವತಿಯಲ್ಲಿ ರೆಡ್ಡಿ ಗೆಲ್ಲುವುದಿಲ್ಲ ಎಂದು ಬಿಜೆಪಿ Read more…

BIG NEWS: ಮಂತ್ರಿ ಆಗ್ತಿವೋ ಬಿಡ್ತೀವೋ ಸಿಎಂ ಹೇಳಿದ್ದಕ್ಕೆ ಅಧಿವೇಶನಕ್ಕೆ ಬಂದಿದ್ದೇವೆ ಎಂದ ರಮೇಶ್ ಜಾರಕಿಹೊಳಿ

ಬೆಳಗಾವಿ: ಸೋಮವಾರ ಸಿಎಂ ಬಸವರಾಜ್ ಬೊಮ್ಮಾಯಿ ದೆಹಲಿ ಪ್ರವಾಸ ಹಾಗೂ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ನಾವು ಯಾವುದೇ ನಿರೀಕ್ಷೆ ಇಟ್ಟುಕೊಂಡಿಲ್ಲ Read more…

ಫೋಟೋ ಎಡಿಟ್​ಗೆ ಯುವತಿ ಚಾಲೆಂಜ್​: ನಗು ತರಿಸುತ್ತೆ ಬಳಕೆದಾರರ ಪ್ರತಿಕ್ರಿಯೆ

ಸಾಮಾಜಿಕ ಜಾಲತಾಣದಲ್ಲಿ ಚಿತ್ರ ವಿಚಿತ್ರ ಎನ್ನಿಸುವ ಘಟನೆಗಳು ಟ್ರೆಂಡ್​ ಆಗಿಬಿಡುತ್ತವೆ. ಸದ್ಯ ಯಾವುದಾದರೂ ಫೋಟೋ ಒಂದನ್ನು ಹಾಕಿ ಅದನ್ನು ಸ್ವಲ್ಪ ಚೇಂಜ್​ ಮಾಡುವಂತೆ ಕೇಳುವ ಟ್ರೆಂಡ್​ ಶುರುವಾಗಿದೆ. ಹೀಗೆ Read more…

BIG NEWS: ಆರ್. ಅಶೋಕ್ ಕೂಡ ಬಿಜೆಪಿಗೆ 50 ಸೀಟು ಗೆಲ್ಲಿಸಿಕೊಂಡು ಬರಲಿ ಆಮೇಲೆ ಒಕ್ಕಲಿಗರಿಗೆ ಮೀಸಲಾತಿ ಕೊಡೋಣ; ಟಾಂಗ್ ನೀಡಿದ ಯತ್ನಾಳ್

ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಯನ್ನಾದರೂ ಕೊಡಿ, abcz ಯಾವುದಾದರೂ ಕೊಡಿ. ಆದರೆ ಅದಕ್ಕೆ 2ಎಗೆ ಇರುವ ಸೌಲಭ್ಯ ಇರಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ Read more…

BIG NEWS: ವರ್ಷದ ಹಿಂದೆ ಸಂಪುಟ ವಿಸ್ತರಣೆ ಆಗಿದ್ದರೆ ಅರ್ಥವಿರೋದು… ನಾನು ಕಮೆಂಟ್ ಮಾಡಲ್ಲ ಎಂದ CPY

ಬೆಳಗಾವಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್, ನಾನು ಯಾವತ್ತೂ ಮತ್ತೆ ಸಚಿವನಾಗುವ ಆಸೆ ವ್ಯಕ್ತಪಡಿಸಿಯೇ ಇಲ್ಲ ಎಂದು ಹೇಳಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ; ಆರೋಗ್ಯ ಸಚಿವ ಸುಧಾಕರ್ ಸ್ಪಷ್ಟನೆ

ಬೆಳಗಾವಿ: ರಾಜ್ಯದಲ್ಲಿ ಕೊರೊನಾ ಆತಂಕ ಹೆಚ್ಚುತಿದ್ದು, ಮಾಸ್ಕ್ ಕಡ್ಡಾಯ ಮಾಡುವ ವಿಚಾರವಾಗಿ ಆರೋಗ್ಯ ಸಚಿವ ಡಾ. ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸಧ್ಯಕ್ಕೆ ಮಾಸ್ಕ್ Read more…

BIG NEWS: ಇನ್ನೆರಡು ದಿನ ಕಾಯಿರಿ ಎಲ್ಲವೂ ಗೊತ್ತಾಗುತ್ತೆ; ಕುತೂಹಲ ಇಮ್ಮಡಿಗೊಳಿಸಿದ ಜನಾರ್ಧನ ರೆಡ್ಡಿ ಹೇಳಿಕೆ

ಕೊಪ್ಪಳ: ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ರಾಜಕೀಯ ನಡೆ ತೀವ್ರ ಕುತೂಹಲ ಮೂಡಿಸಿದೆ. ಇನ್ನೆರಡು ದಿನಗಳಲ್ಲಿ ಎಲ್ಲವೂ ಗೊತ್ತಾಗುತ್ತೆ ಎಂದು ಹೇಳುವ ಮೂಲಕ ಅಚ್ಚರಿ ಹೇಳಿಕೆ ನೀಡಿದ್ದಾರೆ. Read more…

BIG NEWS: ಸದನಕ್ಕೆ ಹಾಜರಾದ ಈಶ್ವರಪ್ಪ; ರಮೇಶ್ ಜಾರಕಿಹೊಳಿ; ನಮಗೆ ಸಚಿವ ಸ್ಥಾನ ಸಿಗುವುದು ಖಚಿತ ಎಂದ ಮಾಜಿ ಸಚಿವ

ಬೆಳಗಾವಿ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ರಮೇಶ್ ಜಾರಕಿಹೊಳಿ ಇಂದು ವಿಧಾನಸಭೆ ಕಲಾಪಕ್ಕೆ ಹಾಜರಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಈ ಮೂಲಕ ಇಬ್ಬರು ಮಾಜಿ ಸಚಿವರಿಗೆ ಸಚಿವ ಸ್ಥಾನ Read more…

BIG NEWS: ಇಟಲಿಯ ಒಂದೇ ಒಂದು ನಾಯಿಯೂ ಭಾರತದ ಪರ ಬೊಗಳಿಲ್ಲ; ಸಿ.ಟಿ.ರವಿ ವಾಗ್ದಾಳಿ

ಬೆಳಗಾವಿ: ಸ್ವಾತಂತ್ರ್ಯಕ್ಕಾಗಿ ಬಿಜೆಪಿ ನಾಯಕರ ಮನೆಯ ಒಂದು ನಾಯಿಯೂ ಸತ್ತಿಲ್ಲ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಕಿಡಿಕಾರಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ,ರವಿ, ಇಟಲಿಯ Read more…

BIG NEWS: ಕೆ.ಎಸ್. ಈಶ್ವರಪ್ಪ ಅಸಮಾಧಾನ; ಅವರ ಭಾವನೆಗಳು ಅರ್ಥವಾಗುತ್ತೆ ಎಂದ ಸಿಎಂ

ಬೆಳಗಾವಿ: ಸಂಪುಟದಲ್ಲಿ ಸ್ಥಾನ ಸಿಗದಿದ್ದಕ್ಕೆ ಮಾಜಿ ಸಚಿವರಾದ ಕೆ.ಎಸ್. ಈಶ್ವರಪ್ಪ, ರಮೇಶ್ ಜಾರಕಿಹೊಳಿ ಅಸಮಾಧಾನ ವಿಚಾರವಾಗಿ ಮಾತನಾಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಅವರ ಭಾವನೆಗಳು ಅರ್ಥವಾಗುತ್ತದೆ ಎಂದು ಹೇಳಿದ್ದಾರೆ. Read more…

ಟ್ವಿಟ್ಟರ್ ಸೀಟಿನಿಂದ ಕೆಳಗಿಳಿಯುತ್ತರಾ ಎಲಾನ್​ ಮಸ್ಕ್ ? ಮುಂದಿನ ನಡೆ ಕುರಿತು ತೀವ್ರಗೊಂಡ ಕುತೂಹಲ

ನ್ಯೂಯಾರ್ಕ್​: ಉದ್ಯಮಿ ಎಲಾನ್‌ ಮಸ್ಕ್‌ ಅವರು ಟ್ವಿಟರ್‌ ಅನ್ನು ಖರೀದಿ ಮಾಡಿದ ಬಳಿಕ ನರಾಕಾತ್ಮಕವಾಗಿಯೇ ಹೆಚ್ಚು ಜನಪ್ರಿಯರಾಗುತ್ತಿದ್ದಾರೆ. ಅವರು ಇಡುತ್ತಿರುವ ಹೆಜ್ಜೆಗಳು ಶ್ಲಾಘನೆಗಿಂತ ಹೆಚ್ಚು ಟ್ರೋಲ್​ ಆಗುತ್ತಿವೆ. ಮಾಡುತ್ತಿರುವ Read more…

BIG NEWS: ಅವನ್ಯಾರೋ ಜೋಳಿಗೆ ಇಡ್ಕೊಂಡು ಓಡಾಡೋನು ಏನೋ‌ ಹೇಳಿದ್ದಾನೆ; ಕರ್ನಾಟಕಕ್ಕೂ ನಿನಗೂ ಏನ್ ಸಂಬಂಧ? ಬಿ.ಎಲ್. ಸಂತೋಷ್ ವಿರುದ್ಧ HDK ಕಿಡಿ

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೆಗೌಡರ ಕುಟುಂಬ, ಪಂಚರತ್ನ ಯೋಜನೆ ಹಾಗೂ ಜೆಡಿಎಸ್ ಬಗ್ಗೆ ಟೀಕಿಸಿದ್ದ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ದ ಕಿಡಿಕಾರಿರುವ Read more…

BIG NEWS: ದಿನಬೆಳಗಾದರೆ ದಾಳಿ, ನೋಟೀಸ್, ಕೋರ್ಟ್… ತೊಂದರೆ ಕೊಡಬೇಕೆಂಬುದೇ ಅವರ ಉದ್ದೇಶ; ಕಿಡಿಕಾರಿದ ಡಿ.ಕೆ.ಶಿವಕುಮಾರ್

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ ನಡೆದಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ವಿರೋಧಿಗಳನ್ನು ಮಟ್ಟಹಾಕಲು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡುತ್ತಿದ್ದಾರೆ. Read more…

BIG NEWS: ಡಿ.ಕೆ.ಶಿವಕುಮಾರ್ ತಲೆ ತಿರುಗಿ ಮಾತನಾಡ್ತಿದ್ದಾರೆ: BSY ವಾಗ್ದಾಳಿ

ಮಂಡ್ಯ: ವೋಟರ್ ಐಡಿ ಹಗರಣ ಮುಚ್ಚಿ ಹಾಕಲು ಬಿಜೆಪಿ ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಬಳಸಿಕೊಂಡಿತು ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಬಿಜೆಪಿ ನಾಯಕರು ಮುಗಿಬಿದ್ದು ವಾಗ್ದಳಿ Read more…

ಬಿ ಎಸ್ ವೈ ಅವರನ್ನು ಬಿಜೆಪಿಯಲ್ಲಿ ಲೆಕ್ಕಕ್ಕೆ ಇಟ್ಟುಕೊಂಡಿಲ್ಲ-ಡಿಕೆಶಿ

ಬೆಂಗಳೂರು: ಬಿಜೆಪಿ ನಾಯಕರ ಆಂತರಿಕ ಭಿನ್ನಮತ ಬೆಂಕಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇನ್ನಷ್ಟು ತುಪ್ಪ ಸುರಿಯುವ ಕೆಲಸ ಮಾಡಿದ್ದಾರೆ. ಬಿಜೆಪಿಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಲೆಕ್ಕಕ್ಕೇ ಇಟ್ಟುಕೊಂಡಿಲ್ಲ Read more…

BIG NEWS: ಡಿಕೆಶಿ ಹೇಳಿಕೆ ಚುನಾವಣಾ ಓಲೈಕೆ ತಂತ್ರ; ಕಾಂಗ್ರೆಸ್ ನವರು ಉಗ್ರರ ಪರವೋ? ದೇಶದ ಪರವೋ ಸ್ಪಷ್ಟಪಡಿಸಲಿ; ಕಿಡಿಕಾರಿದ ಸಿಎಂ

ಬೆಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆ ಅವರಿಗೆ ಶೋಭೆ ತರುವುದಿಲ್ಲ. ಅವರ ಹೇಳಿಕೆಯನ್ನು ಖಂಡಿಸುತ್ತೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ Read more…

BIG NEWS: ಜನಾರ್ಧನ ರೆಡ್ಡಿಯನ್ನು ನಿರ್ಲಕ್ಷ್ಯ ಮಾಡುವ ಪ್ರಶ್ನೆಯೇ ಇಲ್ಲ; ರೆಡ್ಡಿ ಪರ ಬ್ಯಾಟ್ ಬೀಸಿದ BSY

ಕೊಪ್ಪಳ: ಮಾಜಿ ಸಚಿವ ಜನಾರ್ಧನ ರೆಡ್ಡಿಯವರನ್ನು ನಿರ್ಲಕ್ಷ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳುವ ಮೂಲಕ ಗಣಿಧಣಿ ಪರವಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಬ್ಯಾಟಿಂಗ್ ಮಾಡಿದ್ದಾರೆ. ಕೊಪ್ಪಳದಲ್ಲಿ Read more…

BIG NEWS: ಬಿಜೆಪಿಯಲ್ಲಿ ನನ್ನದೇ ಶಕ್ತಿ ಇದೆ; ಇದು ರಾಜ್ಯದ ಜನತೆಗೂ ಗೊತ್ತು; ಖಡಕ್ ಸಂದೇಶ ರವಾನಿಸಿದ ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು: ಬಿಜೆಪಿ ಕಾರ್ಯಕ್ರಮಗಳಿಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಅಹ್ವಾನಿಸದೇ ಕಡೆಗಣಿಸಿದ ಬೆನ್ನಲ್ಲೇ ಪರೋಕ್ಷವಾಗಿ ಸಂದೇಶ ರವಾನಿಸಿದ್ದ ಯಡಿಯೂರಪ್ಪ, ತಾವು ಇಂದಿನ ಕಾರ್ಯಕ್ರಮಕ್ಕೆ ಬರುವ ಸ್ಥಿತಿಯಲ್ಲಿಲ್ಲ ಎಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...