alex Certify ಪ್ರತಿಕ್ರಿಯೆ | Kannada Dunia | Kannada News | Karnataka News | India News - Part 49
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: BJP ಮನೆಯೊಂದು 100 ಬಾಗಿಲು ಎಂದ ಪ್ರಿಯಾಂಕ್ ಖರ್ಗೆ; ಕಾಂಗ್ರೆಸ್ ಎರಡು ಸ್ಟೇರಿಂಗ್ ನ ಬಸ್ ಎಂದು ತಿರುಗೇಟುಕೊಟ್ಟ ಸಚಿವ ಸುಧಾಕರ್

ಹುಬ್ಬಳ್ಳಿ: ವಿಧಾನಸಭಾ ಚುನಾವಣೆ ಸಮೀಪಿಸುತಿದ್ದಂತೆ ಆಡಳಿತ ಪಕ್ಷ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಬಿಜೆಪಿ ನಾಯಕರಲ್ಲಿಯೇ ಭಿನ್ನಮತವಿದೆ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ Read more…

BIG NEWS: ಬಿಜೆಪಿಯಲ್ಲಿಯೂ ಭಿನ್ನಮತವಿದೆ ಎಂದ ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಬಿಜೆಪಿ ಕಚೇರಿಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರನ್ನು ಬಿಜೆಪಿ ನಾಯಕರು ಆಹ್ವಾನಿಸದಿರುವುದು ಯಡಿಯೂರಪ್ಪನವರ ಅಸಮಾಧಾನ, ಮುನಿಸಿಗೆ ಕಾರಣವಾಗಿದೆ ಎನ್ನಲಾಗಿದೆ. ಇದು ಬಿಜೆಪಿಯಲ್ಲಿನ Read more…

BIG NEWS: ಜನಾರ್ಧನ ರೆಡ್ಡಿಯಿಂದ ಹೊಸ ಪಕ್ಷ ಸ್ಥಾಪನೆ ವಿಚಾರ; ಸಚಿವ ಶ್ರೀರಾಮುಲು ಸ್ಪಷ್ಟನೆ

ರಾಯಚೂರು: ಬಿಜೆಪಿ ವಿರುದ್ಧ ಅಸಮಾಧಾನಗೊಂಡಿರುವ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಹೊಸ ಪಕ್ಷ ಸ್ಥಾಪನೆಗೆ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಈ ವಿಚಾರವಾಗಿ ಸಾರಿಗೆ ಸಚಿವ ಶ್ರೀರಾಮುಲು ಆಡಿದ ಕೆಲ Read more…

BIG NEWS: ಪ್ರಧಾನಿ ಮೋದಿ ರಾಜ್ಯ ಪ್ರವಾಸದ ಬಗ್ಗೆ ಡಿ.ಕೆ. ಶಿವಕುಮಾರ್ ಲೇವಡಿ

ಬೆಂಗಳೂರು: ತಿಂಗಳಲ್ಲಿ ಎರಡು ಬಾರಿ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ ವಿಚಾರವಾಗಿ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ತಿಂಗಳಲ್ಲಿ 2 ಬಾರಿ ಯಾಕೆ ಪ್ರತಿದಿನ ಮೋದಿ Read more…

BIG NEWS: ಗುಜರಾತ್ ನಲ್ಲಿ BJPಗೆ ಅಭೂತಪೂರ್ವ ಗೆಲುವು; ದೇಶ ಮುನ್ನಡೆಸುವ ಶಕ್ತಿ ಮೇಲೆ ಜನರ ವಿಶ್ವಾಸ; ಮೋದಿ ನಾಯಕತ್ವಕ್ಕೆ ಜನ ಮನ್ನಣೆ ಎಂದ ಸಿಎಂ

ಬೆಂಗಳೂರು: ಗುಜರಾತ್ ನಲ್ಲಿ ಬಿಜೆಪಿ ಈ ಬಾರಿಯೂ ಅಭೂತಪೂರ್ವ ಗೆಲುವು ಸಾಧಿಸಿದೆ. ಇದು ರಾಜ್ಯದಲ್ಲಿ ಸುಶಾಸನದ ಫಲ, ರಾಜ್ಯದ ಜನತೆ ಬೆಂಬಲ ನೀಡುತ್ತಾರೆ ಎಂಬುದಕ್ಕೆ ಸಾಕ್ಷಿ ಎಂದು ಸಿಎಂ Read more…

BIG NEWS: ಪ್ರಧಾನಿ ಮೋದಿ ಜನಪ್ರಿಯತೆಗೆ ಫಲಿತಾಂಶವೇ ಸಾಕ್ಷಿ; ಮಾಜಿ ಸಿ.ಎಂ ಬಿ.ಎಸ್. ಯಡಿಯೂರಪ್ಪ

ಬೆಂಗಳೂರು: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆಗೆ ಸಾಕ್ಷಿಯಾಗಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ಕನ್ನಡಿಗರ ರಕ್ಷಣೆಗೆ ಸರ್ಕಾರ ಬದ್ಧ; ‘ಸುಪ್ರೀಂ’ನಲ್ಲಿ ಗೆಲುವಿನ ವಿಶ್ವಾಸ; ಸಿಎಂ ಬೊಮ್ಮಾಯಿ

ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ವಿಚಾರವಾಗಿ ಸುಪ್ರೀಂ ಕೋರ್ಟ್ ನಲ್ಲಿ ನಮಗೆ ಗೆಲುವಾಗುವ ವಿಶ್ವಾಸವಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, Read more…

BIG NEWS: ರೌಡಿಸಂ ಹುಟ್ಟುಹಾಕಿದ್ದೇ ಕಾಂಗ್ರೆಸ್: ಕೈ ನಾಯಕರಿಗೆ ಸಚಿವ ಸುಧಾಕರ್ ತಿರುಗೇಟು

ಬೆಂಗಳೂರು: ಬಿಜೆಪಿಯದ್ದು ರೌಡಿ ರಾಜಕಾರಣ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ತಿರುಗೇಟು ನೀಡಿರುವ ಆರೋಗ್ಯ ಸಚಿವ ಡಾ.ಸುಧಾಕರ್, ರೌಡಿಸಂ ಹುಟ್ಟು ಹಾಕಿದ್ದೇ ಕಾಂಗ್ರೆಸ್ ನವರು. ಕಾಂಗ್ರೆಸ್ ಇತಿಹಾಸ ನೋಡಿದರೆ Read more…

BIG NEWS: ನಾವು ಪ್ರತಿಭಟನೆ ಮಾಡಿದ್ರೆ ಸಿ.ಟಿ. ರವಿ ಹೊರಬರಲು ಆಗಲ್ಲ; BJP ನಾಯಕನಿಗೆ ಎಚ್ಚರಿಕೆ ಕೊಟ್ಟ ಎಂ.ಬಿ. ಪಾಟೀಲ್

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯನವರನ್ನು ಸಿದ್ರಾಮುಲ್ಲಾ ಖಾನ್ ಎಂದು ಕರೆದಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಿ.ಟಿ. ರವಿ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಚಿವ ಎಂ.ಬಿ. ಪಾಟೀಲ್, Read more…

BIG NEWS: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ; ಸಮಯ ಬಂದ್ರೆ ಕನ್ನಡ ಚಿತ್ರರಂಗ ಹೋರಾಟಕ್ಕೆ ಬರುತ್ತೆ ಎಂದ ನಟ ಶಿವರಾಜ್ ಕುಮಾರ್

ರಾಯಚೂರು: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ತಾರಕಕ್ಕೇರಿರುವ ಬ್ಬೆನ್ನಲ್ಲೇ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಸಮಯ ಬಂದರೆ ಹೋರಾಟಕ್ಕೆ ಸಿದ್ಧ ಎಂದು ತಿಳಿಸಿದ್ದಾರೆ. ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಣ್ಣ, ಗಡಿ Read more…

ಮುಸ್ಲಿಂ ಹೆಣ್ಣುಮಕ್ಕಳಿಗೆ ಪ್ರತ್ಯೇಕ ಕಾಲೇಜು; ಸ್ವಾಗತಾರ್ಹ ಎಂದ HDK

ಬೆಂಗಳೂರು: ಮುಸ್ಲಿಂ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಕಾಲೇಜು ಸ್ಥಾಪನೆ ವಿಚಾರ ತೀವ್ರ ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ ಸಿಎಂ ಬಸವರಾಜ್ ಬೊಮ್ಮಾಯಿ ಇಂತಹ ಯಾವುದೇ ಚರ್ಚೆಯೇ ಸರ್ಕಾರದಲ್ಲಿ ನಡೆದಿಲ್ಲ ಎಂದು Read more…

BIG NEWS: ಮುಸ್ಲಿಂ ಹೆಣ್ಣುಮಕ್ಕಳಿಗೆ ಪ್ರತ್ಯೇಕ ಕಾಲೇಜು ವಿಚಾರ; ಸಿಎಂ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ಮುಸ್ಲಿಂ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಕಾಲೇಜು ನಿರ್ಮಾಣ ಮಾಡಲು ರಾಜ್ಯ ವಕ್ಫ್ ಮಂಡಳಿ ಮುಂದಾಗಿದೆ ಎಂಬ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಈ ಚರ್ಚೆ ಹಾಗೂ Read more…

BIG NEWS: ಬಿಜೆಪಿ ನಾಯಕ ಸಿ.ಟಿ. ರವಿಗೆ ಸಿದ್ದರಾಮಯ್ಯ ಟಾಂಗ್

ಶಿವಮೊಗ್ಗ: ಸಿದ್ದರಾಮಯ್ಯ ಮತ್ತೆ ಅಧಿಕಾರಕ್ಕೆ ಬಂದರೆ ಹಿಂದೂಗಳ ಹತ್ಯೆಯಾಗುತ್ತೆ ಎಂಬ ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆಗೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, ಆತನಿಗೆ ಜಾತ್ಯಾತೀತ ಅರ್ಥವೇ ಗೊತ್ತಿಲ್ಲ ಎಂದು Read more…

BIG NEWS: ಬಿಜೆಪಿ ನಾಯಕರು ಹೇಳುವುದು ಒಂದು ಮಾಡುವುದು ಒಂದು; ಸಿದ್ದರಾಮಯ್ಯ ಕಿಡಿ

ಶಿವಮೊಗ್ಗ: ರೌಡಿ ಶೀಟರ್ ಗಳು ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಕಿಡಿ ಕಾರಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿಯವರು ಹೇಳುವುದು ಒಂದು ಮಾಡುವುದು ಒಂದು ಎಂದು ವಾಗ್ದಾಳಿ Read more…

BIG NEWS: ರೌಡಿಶೀಟರ್ ಬಿಜೆಪಿ ಸೇರ್ಪಡೆ ವಿಚಾರ; ಫೈಟರ್ ರವಿ ನನಗೆ ಗೊತ್ತೇ ಇಲ್ಲ ಎಂದ ಸಚಿವ ಸುಧಾಕರ್

ಬೆಂಗಳೂರು: ರೌಡಿಶೀಟರ್ ಫೈಟರ್ ರವಿ ಬಿಜೆಪಿ ಸೇರ್ಪಡೆ ವಿಚಾರವಾಗಿ ಮಾತನಾಡಿದ ಆರೋಗ್ಯ ಸಚಿವ ಡಾ.ಸುಧಾಕರ್, ಫೈಟರ್ ರವಿ ನನಗೆ ಗೊತ್ತಿಲ್ಲ. ಆದರೆ ಕ್ರಿಮಿನಲ್ ಹಿನ್ನೆಲೆ ಉಳ್ಳವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲ್ಲ Read more…

BIG NEWS: ಸಿ.ಟಿ.ರವಿ ವಿರುದ್ಧ ಡಿ.ಕೆ.ಶಿವಕುಮಾರ್ ಆಕ್ರೋಶ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದರೆ ಹಿಂದೂಗಳ ಹತ್ಯೆಯಾಗುತ್ತೆ ಎಂದು ಹೇಳಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿರುದ್ಧ ಕಿಡಿಕಾರಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮೊದಲು Read more…

BIG NEWS: ಸಿದ್ದರಾಮಯ್ಯಗೆ ಪ್ರಿಯವಾದುದನ್ನೇ ಹೇಳಿದ್ದೇನೆ; ಸಿ.ಟಿ.ರವಿ ಸಮರ್ಥನೆ

ಚಿಕ್ಕಮಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾಖಾನ್ ಎಂದು ಕರೆದಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ನಿವಾಸಕ್ಕೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ನಿರ್ಧರಿಸಿದ್ದಾರೆ. ಈ ವಿಚಾರವಾಗಿ Read more…

ವೋಟರ್ ಐಡಿ ಅಕ್ರಮ; ತಪ್ಪಿತಸ್ಥರ ವಿರುದ್ಧ ಈಗಾಗಲೇ ಕ್ರಮವಾಗಿದೆ ಎಂದ ಸಚಿವ ಆರ್.ಅಶೋಕ್

ಬೆಂಗಳೂರು: ಮತದಾರರ ಪಟ್ಟಿ ಪರೀಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಎ.ಕೆ.ಗೊಲ್ಲಹಳ್ಳಿಯಲ್ಲಿ ಮಾತನಾಡಿದ Read more…

BIG NEWS: ವೋಟರ್ ಐಡಿ ಅಕ್ರಮ; ನಮ್ಮ ಮನವಿಗೆ ಚುನಾವಣಾ ಆಯೋಗದಿಂದ ಕ್ರಮ; ಮೊದಲು ಕಿಂಗ್ ಪಿನ್ ವಿರುದ್ಧ ಕ್ರಮ ಕೈಗೊಳ್ಳಲಿ; ಡಿಕೆಶಿ ಆಗ್ರಹ

ಬೆಂಗಳೂರು: ವೋಟರ್ ಐಡಿ ಅಕ್ರಮಕ್ಕೆ ಸಂಬಂಧಿಸಿದಂತೆ ನಾವು ನೀಡಿದ ದೂರಿನ ಆಧಾರದ ಮೇಲೆ ಕೇಂದ್ರ ಚುನಾವಣಾ ಆಯೋಗವು ಹಿರಿಯ ಚುನಾವಣಾಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿದ್ದು, ಆಯೋಗಕ್ಕೆ ಅಭಿನಂದನೆ ಸಲ್ಲಿಸುತ್ತೇನೆ Read more…

BIG NEWS: ಗಡಿ ವಿವಾದ: ಮಹಾ ಸಿಎಂ ಹೇಳಿಕೆ ಬಗ್ಗೆ ಚರ್ಚಿಸಲು ಸರ್ವಪಕ್ಷ ಸಭೆ ಕರೆದ ಸಿಎಂ ಬೊಮ್ಮಾಯಿ

ಬೆಂಗಳೂರು: ಗಡಿ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳೋಣ ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹೇಳಿಕೆ ವಿಚಾರವಾಗಿ ಚರ್ಚಿಸಲು ಸರ್ವಪಕ್ಷೆ ಸಭೆ ಕರೆಯಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ Read more…

BIG NEWS: ಹಿಂದೂಗಳ ಹೆಸರಲ್ಲಿ ಉಗ್ರರ ಕೃತ್ಯ; ಇದೊಂದು ಜಿಹಾದಿ ಮಾನಸಿಕತೆ: ಸಿ.ಟಿ.ರವಿ ವಾಗ್ದಾಳಿ

ನವದೆಹಲಿ: ಹಿಂದೂಗಳ ಹೆಸರಲ್ಲಿ ಸ್ಫೋಟ ನಡೆಸುವ ಯೋಜನೆ ರೂಪಿಸಿದ್ದರು. ಇದನ್ನೇ ಕೆಲ ತಲೆಕೆಟ್ಟ ರಾಜಕಾರಣಿಗಳು ವೋಟ್ ಬ್ಯಾಂಕ್ ಗಾಗಿ ಹಿಂದೂಗಳ ತಲೆಗೆ ಕಟ್ಟುವ ಪ್ರಯತ್ನವನ್ನೂ ಮಾಡಿದ್ದರು ಎಂದು ಬಿಜೆಪಿ Read more…

ವಿಮಾನ ಅಪಘಾತದಲ್ಲಿ ಬದುಕುಳಿದ ನಂತರ ಸೆಲ್ಫಿ ಕ್ಲಿಕ್ಕಿಸಿಕೊಂಡ ದಂಪತಿ…!

ಪೆರು: ಜೀವನವು ಎಲ್ಲರಿಗೂ ಎರಡನೇ ಅವಕಾಶವನ್ನು ನೀಡುವುದಿಲ್ಲ ಮತ್ತು ಈ ದಂಪತಿ ಇತ್ತೀಚೆಗೆ ಅದನ್ನು ಅರಿತುಕೊಂಡಿದ್ದಾರೆ. ಕಳೆದ ವಾರ ಪೆರುವಿನಲ್ಲಿ ಅಗ್ನಿಶಾಮಕ ಟ್ರಕ್‌ಗೆ ಅಪ್ಪಳಿಸಿದ ಲಾಟಾಮಾ ಏರ್‌ಲೈನ್ಸ್ ಭೀಕರ Read more…

BIG NEWS: ಅವರ ಮಾನಸಿಕ ಸ್ಥಿತಿ ಸರಿಯಿಲ್ಲ; ಸುರೇಶ್ ಗೌಡ ಆರೋಪಕ್ಕೆ ಶಾಸಕ ಗೌರಿಶಂಕರ್ ತಿರುಗೇಟು

ತುಮಕೂರು: ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ಜಿದ್ದಾ ಜಿದ್ದಿ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ತನ್ನ ವಿರುದ್ಧದ ಆರೋಪಕ್ಕೆ ಶಾಸಕ ಗೌರಿಶಂಕರ್ ತಿರುಗೇಟು ನೀಡಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಶಾಸಕರು, ಸುರೇಶ್ Read more…

BIG NEWS: ವೋಟರ್ ಐಡಿ ಅಕ್ರಮ; ಹಣ್ಣು ತಿಂದವರನ್ನು ಬಿಟ್ಟು ಸಿಪ್ಪೆ ತಿಂದವರನ್ನು ಬಂಧಿಸಿದ್ದಾರೆ; ಡಿ.ಕೆ. ಶಿವಕುಮಾರ್ ಕಿಡಿ

ರಾಮನಗರ: ಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ ಮಾಹಿತಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳನ್ನು ಬಿಟ್ಟು ಸಣ್ಣಪುಟ್ಟ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಕೆಳ ಮಟ್ಟದಲ್ಲಿರುವ ಒಂದಿಬ್ಬರನ್ನು ಬಂಧಿಸುವುದರಿಂದ Read more…

BIG NEWS: ಗ್ರಾಮಸ್ಥರು ಕಳ್ಳ, ಹುಚ್ಚು ನಾಯಿ ತರ ನನ್ನ ಅಟ್ಟಾಡಿಸಿಕೊಂಡು ಹೊಡೆದಿದ್ದಾರೆ; ಇದೊಂದು ರಾಜಕೀಯ ದಾಳಿ; ಶಾಸಕ ಎಂ.ಪಿ.ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ಚುನಾವಣೆಗೆ ನಿಲ್ಲಬಾರದು ಎಂದು ನನ್ನ ವಿರುದ್ಧ ಸಂಚು ಮಾಡಲಾಗಿದೆ. ನಾನು ಒಂದೇ ಒಂದು ಮಾತನಾಡಿಲ್ಲ ಆದರೂ ನನ್ನ ವಿರುದ್ಧ ಸಂಚು ಮಾಡಿ ಹಲ್ಲೆ ನಡೆಸಲಾಗಿದೆ ಎಂದು ಶಾಸಕ Read more…

BIG NEWS: ಮಂಗಳೂರು ಬಾಂಬ್ ಸ್ಫೋಟ ಪ್ರಕರಣ; ಶಂಕಿತನ ಆರೋಗ್ಯ ಸ್ಥಿತಿ ಗಂಭೀರ

ಮಂಗಳೂರು: ಮಂಗಳೂರಿನಲ್ಲಿ ಆಟೋದಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತನ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ. ಆಟೋ ಸ್ಫೋಟ ಪ್ರಕರಣದಲ್ಲಿ ಚಾಲಕ Read more…

ಮದುವೆಗೆ ಬರಲು ಭಾರತೀಯ ಸೇನೆಗೆ ನವಜೋಡಿಯಿಂದ ಆಹ್ವಾನ; ನೆಟ್ಟಿಗರ ಮೆಚ್ಚುಗೆಗೆ ಪಾತ್ರವಾಗಿದೆ ಪ್ರತ್ಯುತ್ತರ

ತಿರುವನಂತಪುರ: ಮದುವೆ ಸಂದರ್ಭದಲ್ಲಿ ನೆಂಟರಿಷ್ಟರು, ಸ್ನೇಹಿತರನ್ನು ಕರೆಯುವುದು ಮಾಮೂಲು. ಆದರೆ ಇಲ್ಲೊಂದು ಜೋಡಿ ಮದುವೆಗೆ ಭಾರತೀಯ ಸೇನೆಯನ್ನು ಆಹ್ವಾನಿಸಿ ಈಗ ಭಾರಿ ಸುದ್ದಿಯಾಗಿದ್ದಾರೆ. ನಿಮ್ಮ ದೇಶಸೇವೆಗೆ ಋಣಿಯಾಗಿದ್ದೇವೆ. ನಿಮ್ಮ Read more…

BIG NEWS: ಬಿಜೆಪಿ ಕುತಂತ್ರ ರಾಜಕಾರಣದಿಂದ ಗೆಲ್ಲಬಹುದು ಅಂದುಕೊಂಡಿದೆ: ಅಧಿಕಾರ ಸಿಕ್ಕಾಗ ಈ ರೀತಿ ಕೃತ್ಯ ಸರಿಯಲ್ಲ; HDK ಆಕ್ರೋಶ

ಕೋಲಾರ: ವೋಟರ್ ಐಡಿ ಅಕ್ರಮ ನಡೆಸಿರುವ ದುಷ್ಟ ಶಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಕಾಂಗ್ರೆಸ್, Read more…

BIG NEWS: ಚಿಲುಮೆ ಸಂಸ್ಥೆಯ ಮತ್ತೊಂದು ಅವ್ಯವಹಾರ ಬಯಲಿಗೆ; ಬ್ಲ್ಯಾಕ್ ಮನಿ ವೈಟ್ ಮನಿ ಮಾಡುವ ದಂಧೆ ನಡೆದಿದೆ; ಡಿ.ಕೆ.ಶಿವಕುಮಾರ್ ವಾಗ್ದಾಳಿ

ಬೆಂಗಳೂರು: ವೋಟರ್ ಐಡಿ ಪರೀಷ್ಕರಣೆ ಹೆಸರಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಪೊಲೀಸರು ಯಾರನ್ನೂ ಬಂಧಿಸಿಲ್ಲ. ಚಿಲುಮೆ ಸಂಸ್ಥೆಯಲ್ಲಿ ದೊಡ್ಡ ಅವ್ಯವಹಾರವೇ ನಡೆದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ Read more…

BIG NEWS: ಗುಂಬಜ್ ಇದೆಯೋ ಗೋಪುರ ಇದೆಯೋ ಮುಖ್ಯವಲ್ಲ; ನೆರಳು ನೀಡುತ್ತಿದೆಯೇ ಎಂಬುದು ಮುಖ್ಯ; HDK

ಮೈಸೂರು: ಗುಂಬಜ್ ಮಾದರಿಯ ಬಸ್ ನಿಲ್ದಾಣ ವಿವಾದ ಬಿಜೆಪಿಯ ನಾಯಕರ ನಡುವೆಯೇ ಜಟಾಪಟಿಗೆ ಕಾರಣವಾಗಿದ್ದು, ಪರಸ್ಪರ ಪ್ರತಿಷ್ಠೆಯ ವಿಚಾರವೆಂಬಂತೆ ವಾಕ್ಸಮರಕ್ಕೆ ಇಳಿದಿದ್ದಾರೆ. ಈ ನಡುವೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...