alex Certify ಪ್ರತಿಕ್ರಿಯೆ | Kannada Dunia | Kannada News | Karnataka News | India News - Part 50
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೊದಲು ಅವರು ಜೈಲಿಗೆ ಹೋಗುವುದನ್ನು ತಪ್ಪಿಸಿಕೊಳ್ಳಲಿ; ಕಾಂಗ್ರೆಸ್ ನಾಯಕರಿಗೆ ಸಿಎಂ ಬೊಮ್ಮಾಯಿ ಟಾಂಗ್

ಬೆಂಗಳೂರು: ಅಧಿಕಾರಕ್ಕೆ ಬಂದರೆ ಬಿಜೆಪಿ ನಾಯಕರನ್ನು ಜೈಲಿಗೆ ಕಳುಹಿಸುವುದಾಗಿ ಕಾಂಗ್ರೆಸ್ ನಾಯಕರು ನೀಡಿರುವ ಹೇಳಿಕೆಗೆ, ಸಿಎಂ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದು, ಕಾಂಗ್ರೆಸ್ ನಾಯಕರು ಜೈಲಿಗೆ ಹೋಗುವುದನ್ನು ಮೊದಲು Read more…

BIG NEWS: ಬ್ರಾಹ್ಮಣರು ಸಿಎಂ ಆಗಬಾರದು ಎಂದು ನಾನು ಹೇಳಿಲ್ಲ; ಮತ್ತೆ ಸ್ಪಷ್ಟನೆ ನೀಡಿದ HDK

ಹುಬ್ಬಳ್ಳಿ: ಬ್ರಾಹ್ಮಣ ಸಮುದಾಯ ನನ್ನ ವಿರುದ್ಧ ತಿರುಗಿ ಬಿದ್ದಿಲ್ಲ, ನನ್ನ ಪ್ರಶ್ನೆಗೆ ಯಾರೂ ಸರಿಯಾಗಿ ಉತ್ತರ ನೀಡುತ್ತಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, Read more…

BIG NEWS: ಶಾಸಕ ಶಿವಲಿಂಗೇಗೌಡರ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ

ಹಾಸನ: ಕಳೆದ ಮೂರು ವರ್ಷಗಳಿಂದ ಜೆಡಿಎಸ್ ಚಿಹ್ನೆ ಅಂದ್ರೆ ಶಿವಲಿಂಗೇಗೌಡರಿಗೆ ಅಲರ್ಜಿಯಾಗಿದೆ. ಅರಸಿಕೆರೆಯಲ್ಲಿ ಮಹಾನುಭಾವರೊಬ್ಬರು ಟೋಪಿ ಹಾಕುವ ಕೆಲಸ ಮಾಡುತ್ತಿದ್ದಾರೆ. ಅದೆಲ್ಲದಕ್ಕೂ ಇತಿಶ್ರೀ ಹಾಡಬೇಕಿದೆ ಎಂದು ಮಾಜಿ ಸಿಎಂ Read more…

ಹಾಸನ ಜೆಡಿಎಸ್ ಟಿಕೆಟ್ ವಿಚಾರ; ಕಾಲವೇ ಉತ್ತರ ಕೊಡುತ್ತೆ ಎಂದ ಮಾಜಿ ಸಿಎಂ HDK

ನಗರ್ತಿ: ಹಾಸನ ಜೆಡಿಎಸ್ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮೌನ ವಹಿಸಲು ನಿರ್ಧರಿಸಿದಂತಿದೆ. ಸುದ್ದಿಗಾರರೊಂದಿಗೆ ಮಾತಾನಾಡಿದ ಕುಮಾರಸ್ವಾಮಿ, ಮುಂದೆ ಮಾತನಾಡೋಣ ಎಂದು ಹೇಳಿ ನುಣುಚಿಕೊಂಡಿದ್ದಾರೆ. Read more…

BIG NEWS: ಕಾಂಗ್ರೆಸ್ ಪರ ಇರುವವರ ಮತದಾರರ ಹೆಸರು ಡಿಲಿಟ್; ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

ಬೆಂಗಳೂರು: ಕಾಂಗ್ರೆಸ್ ಪರ ಇರುವವರ ಮತದಾರ ಹೆಸರನ್ನೇ ಡಿಲಿಟ್ ಮಾಡಲಾಗುತ್ತಿದೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ Read more…

BIG NEWS: ಸರ್ಕಾರಕ್ಕೆ ಕಪ್ಪುಚುಕ್ಕೆ ಇಟ್ಟು ಹೋಗಿದ್ದಾರೆ; ಈಶ್ವರಪ್ಪ ವಿರುದ್ಧ ಡಿ.ಕೆ.ಶಿ. ವಾಗ್ದಾಳಿ

ಬೆಂಗಳೂರು: ಶಿವಮೊಗ್ಗದಲ್ಲಿ ಶಾಂತಿ ಬಯಸಲು ಏನಿದೆ ಎಂಬ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆಗೆ ಕಿಡಿಕಾರಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಇವರು ಇಡೀ ಸರ್ಕಾರಕ್ಕೆ ಕಪ್ಪುಚುಕ್ಕೆ ಇಟ್ಟು Read more…

BIG NEWS: ಅಮಿತ್ ಶಾ ಮಂಗಳೂರು ಪ್ರವಾಸಕ್ಕೆ ಡಿ.ಕೆ. ಶಿವಕುಮಾರ್ ಟೀಕೆ; ಕೇಂದ್ರ ಗೃಹ ಸಚಿವರಿಗೇ ರಕ್ಷಣೆ ಇಲ್ಲ, ಜನರ ಸ್ಥಿತಿ ಏನು ಎಂದು ಪ್ರಶ್ನೆ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಮಂಗಳೂರು ಭಾಗದಲ್ಲಿ ಮತಬೇಟೆ ನಡೆಸಲಿದ್ದಾರೆ. ಅಮಿತ್ ಶಾ ರಾಜ್ಯ ಪ್ರವಾಸವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ Read more…

BIG NEWS: ಹಾಸನ ರಾಜಕೀಯದಲ್ಲಿ ಭವಾನಿ ರೇವಣ್ಣ ಅನಿವಾರ್ಯವಲ್ಲ ಎಂದ HDK

ಬೆಳಗಾವಿ: ಹಾಸನ ಜೆಡಿಎಸ್ ಟಿಕೆಟ್ ಗಾಗಿ ಭಾರಿ ಪೈಪೋಟಿ ನಡೆಸಿದ್ದ ಭವಾನಿ ರೇವಣ್ಣ ಅವರಿಗೆ ನೇರವಾಗಿಯೇ ಟಿಕೆಟ್ ನಿರಾಕರಿಸಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇದೀಗ ಮತ್ತೆ ಸಧ್ಯಕ್ಕೆ ಹಾಸನ Read more…

BIG NEWS: ಜೆಡಿಎಸ್ ನಾಯಕರ ವಿರುದ್ಧ ಮತ್ತೆ ಗರಂ ಆದ ಶಾಸಕ ಶಿವಲಿಂಗೇಗೌಡ

ಬೆಂಗಳೂರು: ಮಾತಿಗೆ ಮಾತ್ರ ನೀವು ಜೆಡಿಎಸ್ ನಲ್ಲಿಯೇ ಇರಿ ಎಂದು ಹೇಳುತ್ತಾರೆ. ನನಗೆ ಹೇಳದೆಯೇ ನನ್ನ ಕ್ಷೇತ್ರ ಅರಸೀಕೆರೆ ಕ್ಷೇತ್ರದ ಕಾರ್ಯಕರ್ತರ ಸಭೆ ನಡೆಸಿದ್ದಾರೆ ಎಂದು ಜೆಡಿಎಸ್ ನಾಯಕರ Read more…

BIG NEWS: ಯಾರು ಬೇಕಾದ್ರೂ ಸಿಎಂ ಆಗ್ಬಹುದು; 25 ವರ್ಷ ಆಗಿರಬೇಕು, ತಲೆ ಸರಿಯಿರಬೇಕು ಎಂದ ಸಚಿವ ಬಿ.ಸಿ ಪಾಟೀಲ್

ಕಾರವಾರ: ನಮ್ಮ ಪಕ್ಷದ ಸಿಎಂ ಬಗ್ಗೆ ನಿರ್ಧರಿಸಲು ಹೆಚ್.ಡಿ.ಕುಮಾರಸ್ವಾಮಿ ಯಾರು? ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಪ್ರಶ್ನಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಸಿ.ಪಾಟೀಲ್, ಪ್ರಹ್ಲಾದ್ Read more…

BIG NEWS: ಸಿದ್ದರಾಮಯ್ಯ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಕೋಲಾರ: ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ಚುನಾವಣೆಯಲ್ಲಿ ಸ್ಪರ್ಧೆ ಮಾಡಬಹುದು, ಆದರೆ ಜನರು ದಡ್ಡರಲ್ಲ, ಅವರಿಗೆ ತಮ್ಮ ಕಷ್ಟ ಸುಖಕ್ಕೆ ಆಗುವವರು ಯಾರೆಂಬುದು ಗೊತ್ತಿದೆ. ಅವರನ್ನೇ ಆಯ್ಕೆ ಮಾಡುತ್ತಾರೆ ಎಂದು Read more…

BIG NEWS: ಹೆಚ್.ಡಿ.ಕೆ ಹೇಳಿಕೆಗೆ ಶಾಸಕ ರಘುಪತಿ ಭಟ್ ತಿರುಗೇಟು

ಬೆಂಗಳೂರು: ಪ್ರಹ್ಲಾದ್ ಜೋಶಿ ಸಿಎಂ ಮಾಡಲು ಆರ್ ಎಸ್ ಎಸ್ ಹುನ್ನಾರ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಶಾಸಕ ರಘುಪತಿ ಭಟ್, ನಮ್ಮಲ್ಲಿ ಅರ್ಹತೆ ಆಧಾರದ Read more…

BIG NEWS: ಶಿವಮೊಗ್ಗ ಏರ್ ಪೋರ್ಟ್ ಗೆ ಯಡಿಯೂರಪ್ಪ ಹೆಸರಿಡುವ ವಿಚಾರ; ಡಿ.ಕೆ. ಶಿವಕುಮಾರ್ ಹೇಳಿದ್ದೇನು…..?

ಶಿವಮೊಗ್ಗ: ಸಿಬಿಐನವರು ನನ್ನ ಮಗಳಿಗೆ ನೋಟೀಸ್ ನೀಡಿದ್ದಾರೆ. ಶಾಲೆ, ಕಾಲೇಜು ಫೀಜ್ ವಿಚಾರವನ್ನು ಕೇಳಿದ್ದಾರೆ. ಈ ಬಗ್ಗೆ ನಾನು ಸಿಬಿಐಗೆ ಪತ್ರ ಬರೆಯುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ Read more…

BIG NEWS: ಡಿ.ಕೆ.ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ ಸಚಿವ ಸುಧಾಕರ್

ಚಿಕ್ಕಬಳ್ಳಾಪುರ: ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಪದೇ ಪದೆ ರಾಜ್ಯಕ್ಕೆ ಭೇಟಿ ನೀಡುತ್ತಿರುವ ವಿಚಾರವಾಗಿ, ರಾಜ್ಯ ಬಿಜೆಪಿಯಲ್ಲಿ ನಾಯಕತ್ವವೇ ಇಲ್ಲ ಎಂದು ವ್ಯಂಗ್ಯವಾಡಿದ್ದ ಕೆಪಿಸಿಸಿ Read more…

BIG NEWS: ಬಿಜೆಪಿಯಲ್ಲಿ ಯಾರು ಬೇಕಾದ್ರೂ ಸಿಎಂ ಆಗಬಹುದು ಎಂದ ಸಚಿವ ಆರ್.ಅಶೋಕ್

ಬೆಂಗಳೂರು: ಬಿಜೆಪಿಯಲ್ಲಿ ದೇಶದ ಯಾರು ಬೇಕಾದರೂ ಮುಖ್ಯಮಂತ್ರಿ, ಪ್ರಧಾನಿಯಾಗಬಹುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಅಶೋಕ್, ಬಿಜೆಪಿಯಲ್ಲಿ ಯಾರು ಬೇಕಾದರೂ ಸಿಎಂ Read more…

BIG NEWS: ಮಗಳಿಗೆ ಸಿಬಿಐ ನೋಟೀಸ್, ಕಾಲೇಜು, ಸ್ಕೂಲ್ ಫೀಜ್ ಕಟ್ಟಿದ್ದರ ಬಗ್ಗೆಯೂ ಕೇಳುತ್ತಿದ್ದಾರೆ; ಬೇಸರಿಸಿದ ಡಿ.ಕೆ.ಶಿವಕುಮಾರ್

ಶಿವಮೊಗ್ಗ: ನನ್ನ ಮಗಳಿಗೆ ಸಿಬಿಐ ನೋಟೀಸ್ ನೀಡಿದೆ. ಕಾಲೇಜು, ಸ್ಕೂಲ್ ಶುಲ್ಕ ಕಟ್ಟಿದ್ದರ ಬಗ್ಗೆಯೂ ಕೇಳುತ್ತಿದ್ದಾರೆ. ಯಾವ ಮಟ್ಟಕ್ಕೆ ತೊಂದರೆ ಕೊಡುತ್ತಿದ್ದಾರೆ ಎಂಬುದನ್ನು ನೀವೇ ಯೋಚಿಸಿ ಎಂದು ಕೆಪಿಸಿಸಿ Read more…

BIG NEWS: ಜೆಡಿಎಸ್ ನ ಭೋಜೇಗೌಡರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಎಚ್ಚರಿಕೆ

ಬೆಂಗಳೂರು: ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಎಚ್ಚರಿಕೆ ನೀಡಿದ್ದಾರೆ. ಭೋಜೇಗೌಡರು ಪ್ರದರ್ಶಿಸುತ್ತಿರುವ ಪತ್ರ ವೈದ್ಯರೊಬ್ಬರಿಗೆ Read more…

BIG NEWS: ನನ್ನ ಬಗ್ಗೆ ಹೇಳಿಕೆ ಕೊಡುವಾಗ ಹುಷಾರ್…..! ಸಿ.ಟಿ.ರವಿಗೆ ಎಚ್ಚರಿಕೆ ಕೊಟ್ಟ HDK

ಬೆಂಗಳೂರು: ಹೆಚ್.ಡಿ.ಕುಮಾರಸ್ವಾಮಿಯವರದ್ದು ಮನೆ, ಊರು ದಾಟಿದ ಸಾಮರ್ಥ್ಯ ಎಂದು ಲೇವಡಿ ಮಾಡಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಖಡಕ್ Read more…

BIG NEWS: ಡಿ.ಕೆ.ಶಿ.ಯಂತಹ ಕೀಳುಮಟ್ಟದ ರಾಜಕಾರಣಿ ಬೇರೊಬ್ಬರಿಲ್ಲ; ಮತ್ತೆ ಕಿಡಿಕಾರಿದ ಸಚಿವ ಅಶ್ವತ್ಥನಾರಾಯಣ

ರಾಮನಗರ: ರಮೇಶ್ ಜಾರಕಿಹೊಳಿ ಸಿಡಿ ಕೇಸ್ ನ್ನು ಸಿಬಿಐಗೆ ಕೊಡುತ್ತೇವೆ ಎಂದು ಹೇಳುತ್ತಿದ್ದಂತೆಯೇ ಡಿ.ಕೆ.ಶಿವಕುಮಾರ್ ಗೆ ಗಢ ಗಢ ನಡುಕ ಶುರುವಾಯಿತು ಎಂದು ಸಚಿವ ಅಶ್ವತ್ಥನಾರಾಯಣ ಲೇವಡಿ ಮಾಡಿದ್ದಾರೆ. Read more…

BIG NEWS: ಹಿಂದು ಎಂದು ಹಿಂದುತ್ವ ವಿರೋಧಿಸುತ್ತೇನೆ ಎನ್ನುವುದು ಅರ್ಥಹೀನ ಎಂದ ಸುಬುಧೇಂದ್ರ ತೀರ್ಥ ಶ್ರೀಗಳು

ಬಾಗಲಕೋಟೆ: ನಾನು ಹಿಂದು ವಿರೋಧಿಯಲ್ಲ, ಆದರೆ ಹಿಂದೂತ್ವದ ವಿರೋಧಿ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ಪ್ರತಿಕ್ರಿಯಿಸಿರುವ ಮಂತ್ರಾಲಯದ ಸುಬುಧೇಂದ್ರ ತೀರ್ಥ ಶ್ರೀಗಳು, ದ್ವಂದ್ವ ಹೇಳಿಕೆಗೆ ಅರ್ಥವಿಲ್ಲ. ನಾನು Read more…

BIG NEWS: ಹೆಚ್.ಡಿ.ರೇವಣ್ಣ ಹೊಳೆನರಸಿಪುರದ ಮಹಾರಾಜ ಎಂದ ಶಾಸಕ ಪುಟ್ಟರಾಜು; ಯಾವ ಪಕ್ಷದಲ್ಲಿ ಕುಟುಂಬ ರಾಜಕಾರಣವಿಲ್ಲ….? ಎಂದು ಪ್ರಶ್ನೆ

ಮಂಡ್ಯ: ಹೆಚ್.ಡಿ.ರೇವಣ್ಣ ಕೆ.ಆರ್.ಪೇಟೆ ಕ್ಷೇತ್ರದಿಂದ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ಅವರು ಹೊಳೆನರಸಿಪುರದ ಮಹಾರಾಜ ಎಂದು ಶಾಸಕ ಪುಟ್ಟರಾಜು ತಿಳಿಸಿದ್ದಾರೆ. ಮಂಡ್ಯದ ಪಾಂಡವಪುರದಲ್ಲಿ ಮಾತನಾಡಿದ ಶಾಸಕ ಪುಟ್ಟರಾಜು, ಹೆಚ್.ಡಿ.ರೇವಣ್ಣ, ಕೆ.ಆರ್.ಪೇಟೆಗೆ Read more…

BIG NEWS: ಜಾತಿ ವಿಚಾರ ಮಾತನಾಡುವುದನ್ನು ಕಡಿಮೆ ಮಾಡಬೇಕು; ಮಾಜಿ ಸಿಎಂ ಗೆ JDS ಶಾಸಕ ಡಿ.ಸಿ.ತಮ್ಮಣ್ಣ ಸಲಹೆ

ಮಂಡ್ಯ: ಜಾತಿ ವಿಚಾರ ಬಂದಾಗ ಮಾತನಾಡುವುದನ್ನು ಕಡಿಮೆ ಮಾಡಬೇಕು. ಈ ಬಗ್ಗೆ ನಾನು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಮಾಡುತ್ತೇನೆ ಎಂದು ಮದ್ದೂರು ಜೆಡಿಎಸ್ ಶಾಸಕ ಡಿ.ಸಿ.ತಮ್ಮಣ್ಣ Read more…

BIG NEWS: ಹೆಚ್.ಡಿ.ಕುಮಾರಸ್ವಾಮಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ; ಶಾಸಕ ಅರವಿಂದ ಬೆಲ್ಲದ್ ಆಕ್ರೋಶ

ಹುಬ್ಬಳ್ಳಿ: ಆರ್ ಎಸ್ ಎಸ್ ನವರು ಪ್ರಹ್ಲಾದ್ ಜೋಶಿ ಅವರನ್ನು ಮುಂದಿನ ಮುಖ್ಯಮಂತ್ರಿಯನ್ನಾಗಿ ಮಾಡಲು ಹುನ್ನಾರ ನಡೆಸಿದ್ದಾರೆ. ಆದರೆ ಜೋಶಿ ಕರ್ನಾಟಕ ಮೂಲದ ಬ್ರಾಹ್ಮಣರಲ್ಲ, ಮಹಾರಾಷ್ಟ್ರದ ಪೇಶ್ವೆಗಳ ವಂಶದವರು Read more…

BIG NEWS: ಕೆಟ್ಟದ್ದನ್ನು ನೋಡಲ್ಲ, ಕೆಟ್ಟದ್ದನ್ನು ಕೇಳಲ್ಲ, ಕೆಟ್ಟದ್ದನ್ನು ಮಾಡಲ್ಲ; ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಶಪಥ

ಚಿಕ್ಕಮಗಳೂರು: ಈ ಬಾರಿ ಬಹಳ ತಾಳ್ಮೆಯಿಂದ ಚುನಾವಣೆ ಮಾಡಬೇಕು ಎಂದುಕೊಂಡಿದ್ದೇನೆ. ಬೇರೆ ಯಾವುದೇ ವಿಚಾರಗಳಿಗೂ ಪ್ರತಿಕ್ರಿಯೆ ಕೊಡಲ್ಲ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಚಿಕ್ಕಮಗಳೂರಿನ ಮೂಡಿಗೆರೆ Read more…

BIG NEWS: ಪ್ರಹ್ಲಾದ್ ಜೋಶಿ ಮಹಾರಾಷ್ಟ್ರದ ಪೇಶ್ವೆಗಳ ವಂಶಸ್ಥರಿಗೆ ಸೇರಿದವರು; RSS ಅವರನ್ನು ಸಿಎಂ ಮಾಡುವ ಹುನ್ನಾರ ನಡೆಸಿದೆ; ಮಾಜಿ ಸಿಎಂ HDK ವಾಗ್ದಾಳಿ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ಕೆಸರೆರಚಾಟ ಜೋರಾಗಿದೆ. ಜೆಡಿಎಸ್ ಪಂಚರತ್ನ ರಥಯಾತ್ರೆಗೆ ಜನಸ್ಪಂದನೆ ಕಂಡು ಬಿಜೆಪಿ ನಾಯಕರಿಗೆ ಭಯ ಶುವಾಗಿದೆ. ಹಾಗಾಗಿ ನಮ್ಮ ಪಕ್ಷದ ಬಗ್ಗೆ, Read more…

BIG NEWS: ಕರ್ನಾಟಕದಲ್ಲಿ ಬಿಜೆಪಿ ICUನಲ್ಲಿದೆ ಹಾಗಾಗಿ ಪ್ರಧಾನಿ ಮೋದಿ ರಾಜ್ಯಕ್ಕೆ ಬರುತ್ತಿದ್ದಾರೆ; ಮಾಜಿ ಸಚಿವ ಎಂ.ಬಿ. ಪಾಟೀಲ್ ವಾಗ್ದಾಳಿ

ಕಲಬುರ್ಗಿ: ಬಿಜೆಪಿಯ 7-8 ಶಾಸಕರು ಕಾಂಗ್ರೆಸ್ ಗೆ ಬರುತ್ತಿದ್ದಾರೆ. ಬಿಜೆಪಿಯ ಸುಳ್ಳು ಭರವಸೆಗಳು ರಾಜ್ಯದ ಜನತೆಗೆ ಅರ್ಥವಾಗಿದೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ ಎಂದು ಮಾಜಿ Read more…

BIG NEWS: ರಮೇಶ್ ಜಾರಕಿಹೊಳಿ ದೆಹಲಿ ಟೂರ್ ಗೆ ಟಾಂಗ್ ನೀಡಿದ ಡಿ.ಕೆ.ಶಿವಕುಮಾರ್

ಕೋಲಾರ: ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಸಿಡಿ ಕೇಸ್ ಸಿಬಿಐ ತನಿಖೆಗೆ ವಹಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾಗಿ ಮನವಿ ಮಾಡಿದ್ದಾರೆ ಎನ್ನಲಾಗಿದ್ದು, ಈ ವಿಚಾರವಾಗಿ Read more…

BIG NEWS: ಬಿಜೆಪಿ ಸರ್ಕಾರ ಇರುವುದು 50 ದಿನ ಮಾತ್ರ; 136 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ ಎಂದ ಡಿ.ಕೆ.ಶಿವಕುಮಾರ್

ಬೆಂಗಳೂರು: ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಈ ಸರ್ಕಾರ ಇರುವುದು ಇನ್ನು 50 ದಿನಗಳು ಮಾತ್ರ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆಶಿವಕುಮಾರ್, Read more…

BIG NEWS: ದಾಖಲೆಗಳಿದ್ದರೆ ತಲೆ ಮೇಲೆ ಹಾಕಿಕೊಳ್ಳಲಿ; ರಮೇಶ್ ಜಾರಕಿಹೊಳಿ ಒಬ್ಬ ಡಮ್ಮಿ ಪೀಸ್; MLC ರವಿ ವಾಗ್ದಾಳಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಎಂ ಎಲ್ ಸಿ ರವಿ, ಯಾರ್ರೀ ಅವನು ರಮೇಶ್ ಜಾರಕಿಹೊಳಿ, ಆತನದ್ದು ಒಂದು Read more…

BIG NEWS: ಕೇಂದ್ರ ಬಜೆಟ್ ಕನ್ನಡಿಯೊಳಗಿನ ಗಂಟು; ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕೆ

ಬೆಂಗಳೂರು: ಕೇಂದ್ರ ಸರ್ಕಾರದ ಬಜೆಟ್ ನಿರಾಶಾದಾಯಕ ಬಜೆಟ್ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ ಬಜೆಟ್ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿದ್ದರಾಮಯ್ಯ, 45 ಲಕ್ಷದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...