alex Certify ಪ್ರತಿಕ್ರಿಯೆ | Kannada Dunia | Kannada News | Karnataka News | India News - Part 53
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುರುಘಾಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ; ಮಠದ ವಿರೋಧಿ ಶಕ್ತಿಗಳ ಕೈವಾಡ ಎಂದ ವಕೀಲ ವಿಶ್ವನಾಥಯ್ಯ

ಚಿತ್ರದುರ್ಗ; ಮುರುಘಾಮಠದ ಡಾ. ಶಿವಮೂರ್ತಿ ಶರಣರ ವಿರುದ್ಧ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಮಠದ ಪರ ವಕೀಲ ವಿಶ್ವನಾಥಯ್ಯ ಪ್ರತಿಕ್ರಿಯೆ ನೀಡಿದ್ದು, ಇದು ಮಠದ ವಿರೋಧಿ Read more…

BIG NEWS: ಬಿಜೆಪಿ ನಾಯಕರಿಗೆ ಆತ್ಮಸಾಕ್ಷಿಯಿದ್ದರೆ ಗುತ್ತಿಗೆದಾರರ ಆರೋಪಕ್ಕೆ ಉತ್ತರಿಸಲಿ; H.D ಕುಮಾರಸ್ವಾಮಿ ಸವಾಲು

ಮೈಸೂರು: ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘ ಕಮಿಷನ್ ಆರೋಪ ಮಾಡುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಸರ್ಕಾರದ ಬಗ್ಗೆ ಜನರಲ್ಲಿ ಕೆಟ್ಟ ಅಭಿಪ್ರಾಯ ಮೂಡಿದೆ. ಪದೇ Read more…

BIG NEWS: ಕೆಂಪಣ್ಣ ಆರೋಪ ನೋವು ತಂದಿದೆ; ಗುತ್ತಿಗೆದಾರರ ಸಂಘದ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವೆ; ಎಚ್ಚರಿಕೆ ನೀಡಿದ ಸಚಿವ ಮುನಿರತ್ನ

ಬೆಂಗಳೂರು: ಕೆಂಪಣ್ಣ ಮಾಡುತ್ತಿರುವ ಆರೋಪ ಸುಳ್ಳು. ಕಳೆದ 14 ತಿಂಗಳಿಂದ ಕೆಂಪಣ್ಣ ಯಾವುದೇ ದಾಖಲೆಗಳನ್ನು ನೀಡದೇ ಕೇವಲ ಆರೋಪಗಳನ್ನು ಮಾಡುತ್ತಾ ಪ್ರಧಾನಮಂತ್ರಿಗಳಿಗೂ ಪತ್ರ ಬರೆದಿದ್ದಾರೆ. ಕೆಂಪಣ್ಣ ಅವರ ಹಿಂದೆ Read more…

BIG NEWS: ಗೊಡ್ದು ಬೆದರಿಕೆಗಳಿಗೆ ಹೆದರುವ ಪ್ರಶ್ನೆಯೇ ಇಲ್ಲ; ಮಾಜಿ ಸಚಿವ ಈಶ್ವರಪ್ಪ ವಾಗ್ದಾಳಿ

ಶಿವಮೊಗ್ಗ: ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಪತ್ರವೊಂದು ಬಂದಿದ್ದು, ಅದರಲ್ಲಿ ನಾಲಿಗೆ ಕಟ್ ಮಾಡುತ್ತೇನೆ ಎಂದು ಬರೆಯಲಾಗಿದೆ. ಇಂತಹ ಗೊಡ್ಡು ಬೆದರಿಕೆಗಳಿಗೆ ನಾನು ಹೆದರಲ್ಲ ಎಂದು ಮಾಜಿ ಸಚಿವ ಕೆ.ಎಸ್. Read more…

BIG NEWS: ನೀವು ಹೇಳಿದಂತೆ ಹಿಡಿಯಲು ಅದು ನಾಯಿ ಮರಿಯಲ್ಲ, ಚಿರತೆ; ಬೆಳಗಾವಿ ಆಪರೇಷನ್ ಚೀತಾ ಕಾರ್ಯಾಚರಣೆಗೆ ಸಕ್ರೇಬೈಲ್ ನಿಂದ ಬರಲಿದೆ ಆನೆಗಳು; ಸಚಿವ ಉಮೇಶ್ ಕತ್ತಿ ಹೇಳಿಕೆ

ಬೆಳಗಾವಿ: ಕುಂದಾನಗರಿ ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಚಿರತೆಗಳು ಪ್ರತ್ಯಕ್ಷವಾಗಿದ್ದು, ಜಿಲ್ಲೆಯಾದ್ಯಂತ ಜನರನ್ನು ಆತಂಕ್ಕೀಡು ಮಾಡಿದೆ. ಚಿರತೆ ಹಿಡಿಯಲು ಅರಣ್ಯ ಇಲಾಖೆ, ಪೊಲೀಸ್ ಸಿಬ್ಬಂದಿಗಳು 20 ದಿನಗಳಿಂದ Read more…

BIG NEWS: ಇಂತಹ ಭಂಡತನವನ್ನು ಯಾರೂ ಒಪ್ಪಲ್ಲ; ಸಿದ್ದರಾಮಯ್ಯ ವಿರುದ್ಧ ಬಿ.ವೈ.ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ಯಾರು ಏನು ಬೇಕಾದರೂ ತಿನ್ನಬಹುದು. ಯಾವ ಅಭ್ಯಂತರವೂ ಇಲ್ಲ. ಆದರೆ ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಹೋಗುತ್ತೇನೆ ಎನ್ನುತ್ತಾರಲ್ಲ. ಇಂತಹ ಭಂಡತನವನ್ನು ಯಾರೂ ಒಪ್ಪಲ್ಲ ಎಂದು ವಿಪಕ್ಷ ನಾಯಕ Read more…

BIG NEWS: ಸಿದ್ದರಾಮಯ್ಯ ಅವರಿಂದ ಕಲಿಯುವಂತದ್ದೇನಿದೆ…..? ಮುತ್ಸದ್ದಿ ರಾಜಕಾರಣಿ ಲಕ್ಷಣ ಅವರಲ್ಲಿಲ್ಲ; ಸಚಿವ ಸುನೀಲ್ ಕುಮಾರ್ ವಾಗ್ದಾಳಿ

ಕಲಬುರ್ಗಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಬಳಿ ಯಾವುದೇ ಆದರ್ಶವಾಗುವಂತಹ ಗುಣಗಳಿಲ್ಲ, ಯುವಕರಿಗೆ ಮಾದರಿಯೂ ಅಲ್ಲ. ಸಮಾಜದಲ್ಲಿ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಹೀಗಿರುವಾಗ ಸಿದ್ದರಾಮಯ್ಯ ಅವರಿಂದ ಕಲಿಯುವಂತದ್ದೇನಿದೆ? Read more…

BIG NEWS: ಮಾಜಿ ಸಿಎಂ ಸಿದ್ದರಾಮಯ್ಯಗೆ ಈಗ ಜ್ಞಾನೋದಯವಾಗಿದೆ: ಸಚಿವ ಕಾರಜೋಳ ತಿರುಗೇಟು

ತುಮಕೂರು: ಧರ್ಮದ ವಿಚಾರಕ್ಕೆ ಸಿದ್ದರಾಮಯ್ಯ ಪಶ್ಚಾತ್ತಾಪ ವಿಚಾರವಾಗಿ ತಿರುಗೇಟು ನೀಡಿರುವ ಸಚಿವ ಗೋವಿಂದ ಕಾರಜೋಳ, ಮಾಜಿ ಸಿಎಂ ಸಿದ್ದರಾಮಯ್ಯಗೆ ಈಗ ಜ್ಞಾನೋದಯ ಆಗಿದೆ. ಧರ್ಮವನ್ನು ಒಡೆಯಲು ಯತ್ನಿಸಿದ್ದಕ್ಕೆ ಈಗ Read more…

BIG NEWS: ಕಾರ್ಯಕರ್ತರನ್ನು ನಿಯಂತ್ರಣದಲ್ಲಿಟ್ಟುಕೊಂಡರೆ ಸರಿ, ಇಲ್ಲವಾದಲ್ಲಿ ನಿಮ್ಮ ಕಾರ್ಯಕ್ರಮಗಳಿಗೂ ನಾವು ಪ್ರತಿಭಟಿಸಬೇಕಾಗುತ್ತೆ; ಬಿಜೆಪಿ ನಾಯಕರಿಗೆ ಡಿಕೆಶಿ ಎಚ್ಚರಿಕೆ

ಬೆಂಗಳೂರು: ವಿಪಕ್ಷ ನಾಯಕರಾಗಿ ಸಿದ್ದರಾಮಯ್ಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಸರ್ಕಾರದ ಕಣ್ಣು ತೆರೆಸುವ ನಿಟ್ಟಿನಲ್ಲಿ ತೆರಳಿದ್ದಾರೆ. ಆದರೆ ಅವರ ಕಾರ್ಯಕ್ರಮಕ್ಕೆ ಅಡ್ಡಿಯುಂಟು ಮಾಡಲು, ಪ್ರತಿಭಟನೆ ಮೂಲಕ ತಡೆಯುವುದು Read more…

BIG NEWS: ನಮಗೂ ಮೊಟ್ಟೆ ಎಸೆಯಲು ಬರುತ್ತೆ; ನಾವು ಹೋರಾಟ ಶುರು ಮಾಡಿದ್ರೆ ಸಿಎಂ ಓಡಾಡಲು ಆಗಲ್ಲ; ಸಿದ್ದರಾಮಯ್ಯ ಆಕ್ರೋಶ

ಮಡಿಕೇರಿ: ತಮ್ಮ ಕಾರಿನ ಮೇಲೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದು ಪ್ರತಿಭಟನೆ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಕಿಡಿ ಕಾರಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಹೋರಾಡಲು Read more…

BIG NEWS: ಪ್ರಿಯಾಂಕ್ ಖರ್ಗೆ ಬಂಧನಕ್ಕೆ ಮಾಜಿ ಸಿಎಂ BSY ಆಗ್ರಹ

ಶಿವಮೊಗ್ಗ: ಶಾಸಕ ಪ್ರಿಯಾಂಕ್ ಖರ್ಗೆ ಲಂಚ-ಮಂಚ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಿಡಿ ಕಾರಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಪ್ರಿಯಾಂಕ್ ಖರ್ಗೆ ಕ್ಷಮೆಯಿಲ್ಲದ ಅಕ್ಷಮ್ಯ ಅಪರಾಧ ಮಾಡಿದ್ದಾರೆ ಎಂದು Read more…

BIG NEWS: ಸಿಎಂ ಬದಲಾವಣೆ ಎಂದು ಟ್ವೀಟ್ ಮಾಡಲು ಕಾಂಗ್ರೆಸ್ ನವರು ಯಾರು?; ಗೃಹ ಸಚಿವ ಅರಗ ಜ್ಞಾನೇಂದ್ರ ವಾಗ್ದಾಳಿ

ರಾಯಚೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಗಿಮಿಕ್ ರಾಜಕಾರಣ ಮಾಡಲು ಹೊರಟಿದ್ದಾರೆ. ಇಂತಹ ಗಿಮಿಕ್ ಗಳನ್ನು ರಾಜ್ಯದ ಜನರು ಒಪ್ಪುವುದಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಮಂತ್ರಾಲಯದಲ್ಲಿ Read more…

BIG NEWS: ಪ್ರಿಯಾಂಕ್ ಖರ್ಗೆಯಿಂದ ಇಡೀ ಮಹಿಳಾ ಸಮಾಜಕ್ಕೆ ಅವಮಾನ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ

ಹುಬ್ಬಳ್ಳಿ: ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಲಂಚ-ಮಂಚ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಿಡಿ ಕಾರಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಇದು ಪ್ರಿಯಾಂಕ್ ಖರ್ಗೆ ಅವರ ಕೀಳು ಅಭಿರುಚಿಯನ್ನು Read more…

ಕಾಂಗ್ರೆಸ್ ಟ್ವೀಟ್ ಗೆ ಸಿಎಂ ಬೊಮ್ಮಾಯಿ ಖಡಕ್ ತಿರುಗೇಟು

ಬೆಂಗಳೂರು: ಸಿಎಂ ಬದಲಾವಣೆ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಘಟಕದ ಸರಣಿ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕಾಂಗ್ರೆಸ್ ಟ್ವೀಟ್ ಬಗ್ಗೆ ನಾನು ಹೆಚ್ಚು ಗಮನಹರಿಸುವುದಿಲ್ಲ ಎಂದು Read more…

BIG NEWS: ಸಿದ್ದರಾಮಯ್ಯಗೆ ಡಿ.ಕೆ.ಶಿವಕುಮಾರ್ ಟೋಪಿ ಹಾಕುತ್ತಿದ್ದಾರೆ; ಕಾಂಗ್ರೆಸ್ ನ ಕಿಡಿ ಸಮಾವೇಶದ ಬಳಿಕ ಬೆಂಕಿಯಾಗಿ ಉರಿಯುತ್ತಿದೆ; ‘ಕೈ’ನಾಯಕರಿಗೆ ತಿರುಗೇಟು ನೀಡಿದ ಸಚಿವ ಸೋಮಶೇಖರ್

ಮೈಸೂರು: ರಾಜ್ಯ ಬಿಜೆಪಿಯಲ್ಲಿ ಮೂರನೇ ಸಿಎಂ ಪ್ರಸ್ತಾಪವೇ ಇಲ್ಲ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬೊಮ್ಮಾಯಿ ಬದಲಾವಣೆ ಇಲ್ಲ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಚಿವರು, Read more…

BIG NEWS: ಸಿಎಂ ಬದಲಾವಣೆ ಚರ್ಚೆ ವಿಚಾರ; ಟ್ವೀಟ್ ಮಾಡಿದವರನ್ನೇ ಹೋಗಿ ಕೇಳಿ ಎಂದ ಸಿದ್ದರಾಮಯ್ಯ

ಹುಬ್ಬಳ್ಳಿ: ಸಿಎಂ ಬದಲಾವಣೆ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಘಟಕ ಮಾಡಿದ್ದ ಟ್ವೀಟ್ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅಂತರ ಕಾಯ್ದುಕೊಂಡಿದ್ದಾರೆ. ಹುಬ್ಬಳ್ಳಿಯಲ್ಲಿ ಟ್ವೀಟ್ ವಿಚಾರವಾಗಿ ಕೇಳಿದ ಪ್ರಶ್ನೆಗೆ, ಯಡಿಯೂರಪ್ಪ Read more…

BIG NEWS: ಕಾಂಗ್ರೆಸ್ ಗೆ ಧಮ್ ಇದ್ದರೆ ಸಿಎಂ ಅಭ್ಯರ್ಥಿ ಘೋಷಿಸಲಿ; ಸವಾಲು ಹಾಕಿದ ಕಂದಾಯ ಸಚಿವ ಆರ್.ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಕಾಂಗ್ರೆಸ್ ಟ್ವೀಟ್ ಬಗ್ಗೆ ಪ್ರತಿಕ್ರಿಯಿಸಿರುವ ಕಂದಾಯ ಸಚಿವ ಆರ್.ಅಶೋಕ್, ಕಾಂಗ್ರೆಸ್ ನಾಯಕರು ತಮ್ಮಲ್ಲಿನ ಒಳ ಜಗಳ ಮುಚ್ಚಿಡಲು ಇಂತಹ ಹೇಳಿಕೆ ಕೊಡುತ್ತಿದ್ದಾರೆ. Read more…

BIG NEWS: ಸಿಎಂ ಬದಲಾವಣೆ ಬಗ್ಗೆ ಅಚ್ಚರಿ ಹೇಳಿಕೆ ನೀಡಿದ ಮಾಜಿ ಶಾಸಕ ಸುರೇಶ್ ಗೌಡ

ತುಮಕೂರು: ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಆರಂಭವಾಗಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಮಾಜಿ ಶಾಸಕ ಸುರೇಶ್ ಗೌಡ, ಆಗಸ್ಟ್ 15ರೊಳಗೆ ಎಲ್ಲವೂ ಗೊತ್ತಾಗಲಿದೆ ಎಂದು ಹೇಳಿದ್ದಾರೆ. Read more…

BIG NEWS: ರಾಷ್ಟ್ರಧ್ವಜ, ಸಂವಿಧಾನ, ರಾಷ್ಟ್ರಗೀತೆಯನ್ನು ವಿರೋಧಿಸುವವರಿಗೆ ದೇಶಭಕ್ತಿ ಹೇಗೆ ಬರಲು ಸಾಧ್ಯ? ಬಿಜೆಪಿ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ

ಬೆಂಗಳೂರು: ಆರ್ ಎಸ್ ಎಸ್ ಕಚೇರಿಯಲ್ಲಿ 50 ವರ್ಷಗಳಿಂದ ತ್ರಿವರ್ಣ ಧ್ವಜ ಹಾರಿಸಿಲ್ಲ. ಆರ್ ಎಸ್ ಎಸ್ ಚಾತುರ್ವರ್ಣ, ಶ್ರೇಣಿಕೃತ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟುಕೊಂಡವರ ಸಂಘಟನೆ. ಶ್ರೇಣಿಕೃತ ವ್ಯವಸ್ಥೆಯಿಂದ Read more…

BIG NEWS: ಸ್ವಾತಂತ್ರ್ಯಕ್ಕಾಗಿ ಹೆಡ್ಗೇವಾರ್ ಜೈಲಿಗೆ ಹೋಗಿದ್ರಾ ? ಬಿಜೆಪಿಯಿಂದ ಅಮೃತ ಮಹೋತ್ಸವ ರಾಜಕೀಯಕರಣ; ಸಿದ್ದರಾಮಯ್ಯ ವಾಗ್ದಾಳಿ

ಮೈಸೂರು: ಬಿಜೆಪಿಯಿಂದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವವನ್ನು ರಾಜಕೀಯಕರಣ ಮಾಡಲಾಗುತ್ತಿದೆ. ಹರ್ ಘರ್ ತಿರಂಗಾವನ್ನು ವಿರೋಧಿಸಿದವರು ಯಾರು ? ದೇಶದ ತ್ರಿವರ್ಣಧ್ವಜವನ್ನು ಆರ್ ಎಸ್ ಎಸ್ ನವರು, ಸಾವರ್ಕರ್ ವಿರೋಧಿಸಿದರು. Read more…

BIG NEWS: ಚುನಾವಣೆಗೂ ಮುನ್ನವೇ ಸೋಲೊಪ್ಪಿಕೊಂಡ ಕಾಂಗ್ರೆಸ್; ವ್ಯಂಗ್ಯವಾಡಿದ ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಮೀಸಲಾತಿ ವಿಚಾರವಾಗಿ ಕಾಂಗ್ರೆಸ್ ನಾಯಕರು ನಡೆಸಿದ ಪ್ರತಿಭಟನೆಗೆ ಕಿಡಿಕಾರಿರುವ ಸಚಿವ ಅಶ್ವತ್ಥನಾರಾಯಣ, ಕಾಂಗ್ರೆಸ್ ಚುನಾವಣೆಗೆ ಮೊದಲೇ ಆತ್ಮವಿಶ್ವಾಸ ಕಳೆದುಕೊಂಡಿದೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

ಬೆಲೆ ಏರಿಕೆ ಬಗ್ಗೆ ಚರ್ಚಿಸುವಾಗ ಎರಡು ಲಕ್ಷ ರೂ. ಮೌಲ್ಯದ ಬ್ಯಾಗ್ ಬದಿಗೆ ಸರಿಸಿದ ಟಿಎಂಸಿ ಸಂಸದೆ…!

ಬೆಲೆ ಏರಿಕೆ ವಿಷಯದ ಬಗ್ಗೆ ದನಿ ಎತ್ತುವ ವೇಳೆ ತಮ್ಮ ದುಬಾರಿ ಬ್ಯಾಗನ್ನು‌ ಮರೆಮಾಚಿದ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ವಿಡಿಯೋ ವೈರಲ್ ಆದ ಬೆನ್ನಲ್ಲೇ ಸ್ಪಷ್ಟನೆ ನೀಡಿದ್ದಾರೆ. Read more…

ಜಾಮೀನು ವಿಸ್ತರಣೆ; ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆಯೇನು…..?

ನವದೆಹಲಿ: ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಜಾಮೀನು ವಿಸ್ತರಣೆ ಮಾಡಿ ದೆಹಲಿ ಕೋರ್ಟ್ ಆದೇಶ ಹೊರಡಿಸಿದ್ದು, ಈ ಕುರಿತು ಡಿ.ಕೆ.ಶಿವಕುಮಾರ್ Read more…

BIG NEWS: ಮುಂದಿನ ದಿನಗಳಲ್ಲಿ ಫಾಜಿಲ್, ಮಸೂದ್ ಮನೆಗೂ ಭೇಟಿ ನೀಡುತ್ತೇನೆ ಎಂದ ಸಿಎಂ ಬೊಮ್ಮಾಯಿ

ಬೆಂಗಳೂರು: ಸಾವಿನಲ್ಲಿಯೂ ರಾಜ್ಯ ಸರ್ಕಾರ ರಾಜಕೀಯ ಮಾಡುತ್ತಿದ್ದು, ಪರಿಹಾರ ವಿಚಾರದಲ್ಲಿಯೂ ತಾರತಮ್ಯವೆಸಗುತ್ತಿರುವುದು ಸರಿಯಲ್ಲ ಎಂದು ವಿಪಕ್ಷಗಳು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿರುವ ಬೆನ್ನಲ್ಲೇ ಸಿಎಂ ಬಸವರಾಜ್ ಬೊಮ್ಮಾಯಿ ಸಮಜಾಯಿಷಿ Read more…

BIG NEWS: ಭಾವನಾತ್ಮಕ ವಿಷಯಗಳ ಮೇಲೆ ರಾಜಕೀಯ ಸರಿಯಲ್ಲ; ರಾಜಕೀಯ ನಾಯಕರು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದ ಮಾಜಿ ಸಿಎಂ

ಬೆಂಗಳೂರು: ಪರಿಹಾರ, ಸಾಂತ್ವನ ಹೇಳುವ ನಿಟ್ಟಿನಲ್ಲಿಯೂ ತಾರತಮ್ಯ ಮಾಡುವ ಮೂಲಕ ಭಾವನಾತ್ಮಕ ವಿಷಯಗಳ ಮೇಲೆ ರಾಜಕಿಯ ಮಾಡುವುದು ಸರಿಯಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ರಾಮನಗರದಲ್ಲಿ Read more…

BIG NEWS: ಜನರ ಜೀವ ಉಳಿಸದ ಸರ್ಕಾರ ಇದ್ದರೆಷ್ಟು….? ಹೋದರೆಷ್ಟು….? ಸರ್ಕಾರದ ವಿರುದ್ಧವೇ ಬಿಜೆಪಿ ಶಾಸಕ ಹರ್ಷವರ್ಧನ್ ಆಕ್ರೋಶ

ಮೈಸೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಬೆನ್ನಲ್ಲೇ ಸರ್ಕಾರದ ವಿರುದ್ಧ ಬಿಜೆಪಿ ಶಾಸಕರು, ಪದಾಧಿಕಾರಿಗಳು, ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಹಲವು ಮುಖಂಡರು ಸಾಮೂಹಿಕ ರಾಜೀನಾಮೆ Read more…

BIG NEWS: ABVP ಕಾರ್ಯಕರ್ತರ ನೋವು ನಮಗೆ ಅರ್ಥವಾಗುತ್ತೆ; ಮತಾಂಧ, ದುಷ್ಟ ಶಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ; ಗೃಹ ಸಚಿವ ಅರಗ ಜ್ಞಾನೇಂದ್ರ ಭರವಸೆ

ಶಿವಮೊಗ್ಗ: ಎಬಿವಿಪಿ ಕಾರ್ಯಕರ್ತರ ಪ್ರತಿಭಟನೆ, ಆಕ್ರೋಶಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ಅವರ ನೋವು ಏನೆಂಬುದು ನಮಗೆ ಅರ್ಥವಾಗುತ್ತದೆ. ಸರ್ಕಾರ ತಪ್ಪಿತಸ್ಥರ ವಿರುದ್ಧ ಕಠಿಣ Read more…

BIG NEWS: ಈಗ ಇವರ ಸರ್ಕಾರ ಇದೆಯಲ್ಲ…, ಕೊಳಕು ಮೊಟ್ಟೆ, ಚಪ್ಪಲಿಯಲ್ಲಿ ಹೊಡಿಬೇಕಾ…..? ಸಂಸದ ತೇಜಸ್ವಿ ಸೂರ್ಯ ವಿರುದ್ಧ ಸಿದ್ದರಾಮಯ್ಯ ಕೆಂಡಾಮಂಡಲ

ಮೈಸೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಜನರು ರಕ್ಷಣೆ ಇಲ್ಲದೇ ಭಯದಿಂದ ಬದುಕುವ ಸ್ಥಿತಿ ಬಂದಿದೆ ಎಂಬ ವಿಪಕ್ಷಗಳ ಸಲಹೆಯನ್ನು ಸ್ವೀಕರಿಸಿ ತಿದ್ದಿಕೊಳ್ಳುವ ಸೌಜನ್ಯವೂ ಸರ್ಕಾರಕ್ಕೆ ಇಲ್ಲ Read more…

BIG NEWS: ವಿಪಕ್ಷಗಳು ಆರೋಪ ಮಾಡುವ ಬದಲು ಆತ್ಮಾವಲೋಕನ ಮಾಡಿಕೊಳ್ಳಲಿ; ಸಚಿವ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು; ಕರಾವಳಿ ಜಿಲ್ಲೆಯಲ್ಲಿ ನಡೆದ ಸರಣಿ ಹತ್ಯೆ ಬಗ್ಗೆ ಮಾತನಾಡುವ ವಿಪಕ್ಷಗಳು ಕಾನೂನು ಸುವ್ಯವಸ್ಥೆ ವಿಚಾರವಾಗಿ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಅವರ ಆಡಳಿತದ ಸಂದರ್ಭದಲ್ಲಿ ಹೇಗೆ ನಡೆದುಕೊಂಡಿದ್ದರು Read more…

BIG NEWS: PFI ಸಂಘಟನೆ ನಿಷೇಧ; ಸುಳಿವು ನೀಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ನವದೆಹಲಿ: ರಾಜ್ಯದಲ್ಲಿ ಪಿ ಎಫ್ ಐ ಸಂಘಟನೆ ನಿಷೇಧ ಮಾಡುವ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸುಳಿವು ನೀಡಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಪಿ ಎಫ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...