alex Certify ಪ್ರತಿಕ್ರಿಯೆ | Kannada Dunia | Kannada News | Karnataka News | India News - Part 55
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಂದೇ ವಿಚಾರಕ್ಕೆ 2 ಪ್ರಕರಣ ದಾಖಲು; EDಯಿಂದ ಮತ್ತೆ ನೊಟೀಸ್; ಡಿ.ಕೆ. ಶಿವಕುಮಾರ್ ಹೇಳಿದ್ದೇನು ?

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಮತ್ತೆ ನೊಟೀಸ್ ಜಾರಿ ಮಾಡಿದ್ದಾರೆ. ಇಡಿ ನೋಟಿಸ್ Read more…

BIG NEWS: ಸಾವರ್ಕರ್ ಫ್ಲೆಕ್ಸ್ ಗಲಾಟೆಯಾದಾಗಲೇ ಎಚ್ಚೆತ್ತುಕೊಳ್ಳಬೇಕಿತ್ತು; ಕಣ್ಣೀರಿಟ್ಟ ಶಾಸಕ ರೇಣುಕಾಚಾರ್ಯ

ದಾವಣಗೆರೆ: ಸಹೋದರನ ಮಗ ಚಂದ್ರಶೇಖರ್ ಸಾವು ಅಪಘಾತವಲ್ಲ, ಇದೊಂದು ಕೊಲೆ. ಹಿಂದುತ್ವದ ಬಗ್ಗೆ ತುಂಬಾ ಅಭಿಮಾನವನ್ನು ಹೊಂದಿದ್ದ ಆತನನ್ನು ಹೊಡೆದು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ ಎಂದು ಶಾಸಕ ರೇಣುಕಾಚಾರ್ಯ Read more…

BIG NEWS: ಮಳೆ ನಡುವೆ ರಸ್ತೆ ಗುಂಡಿ ಮುಚ್ಚುವುದೇ ದೊಡ್ದ ಸವಾಲು; ಕೆಲಸ ಮಾಡೋದು ಹುಡುಗಾಟಿಕೆ ಅಂದ್ಕೊಂಡ್ರಾ ? ಸಚಿವ ಅಶ್ವತ್ಥ ನಾರಾಯಣ ಸಮರ್ಥನೆ

ಬೆಂಗಳೂರು: ರಾಜಧಾನಿ ಬೆಂಗಳೂರಿನ ರಸ್ತೆಗಳು ಗುಂಡಿಮಯವಾಗಿದ್ದು, ಮಳೆಯ ಅಬ್ಬರದ ನಡುವೆ ವಾಹನ ಸವಾರರು ಜೀವ ಪಣಕ್ಕಿಟ್ಟು ಓಡಾಡ ಬೇಕಾದ ಸ್ಥಿತಿ ಎದುರಾಗಿದೆ. ರಸ್ತೆ ಗುಂಡಿ ಸಮರ್ಪಕವಾಗಿ ಮುಚ್ಚದ ಬಿಬಿಎಂಪಿ Read more…

BIG NEWS: ಸಾಲ ಪಡೆಯುವುದು ತಪ್ಪಾ ? 1.30 ಕೋಟಿ ರೂ. ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಬಿಜೆಪಿ ಮುಖಂಡ ಎನ್.ಆರ‍್.ರಮೇಶ್ ತಮ್ಮ ವಿರುದ್ಧ ಚೆಕ್ ಮೂಲಕ 1.30 ಕೋಟಿ ಹಣ ಪಡೆದ ಬಗ್ಗೆ ಆರೋಪ ಮಾಡಿದ್ದು, ಈ ಕುರಿತು ತಿರುಗೇಟು ನೀಡಿರುವ ವಿಪಕ್ಷ ನಾಯಕ Read more…

BIG NEWS: ಪತ್ರಕರ್ತರಿಗೆ ಲಂಚ ವಿಚಾರ; ಸಿಎಂ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ಸಿಎಂ ಕಚೇರಿಯಿಂದ ಪತ್ರಕರ್ತರಿಗೆ ಲಂಚ ಹೋಗಿದೆ ಎಂಬ ವಿಚಾರವಾಗಿ ಸ್ಪಷ್ಟನೆ ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಪತ್ರಕರ್ತರಿಗೆ ಗಿಫ್ಟ್ ಕೊಡಿ ಎಂದು ನಾನು ಯಾರಿಗೂ ಹೇಳಿಲ್ಲ ಎಂದು Read more…

BIG NEWS: ಕೆ.ಆರ್. ಪುರ ಇನ್ಸ್ ಪೆಕ್ಟರ್ ನಂದೀಶ್ ಹಣ ಕೊಟ್ಟು ಪೋಸ್ಟಿಂಗ್ ವಿಚಾರ; ಲೋಕಾಯುಕ್ತಕ್ಕೆ ದೂರು ನೀಡಿದರೆ ಸೂಕ್ತ ತನಿಖೆ ಎಂದ ಗೃಹ ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು: ಕೆ.ಆರ್. ಪುರ ಇನ್ಸ್ ಪೆಕ್ಟರ್ ನಂದೀಶ್ ಹಣ ಕೊಟ್ಟು ಬಂದಿದ್ದಾರೆ ಎಂಬ ಸಚಿವ ಎಂಟಿಬಿ ನಾಗರಾಜ್ ಹೇಳಿಕೆಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಎಂಟಿಬಿ ನಾಗರಾಜ್ Read more…

BIG NEWS: ಅಷ್ಟೊಂದು ದುಡ್ದು ಎಲ್ಲಿಂದ ಬಂತು ? ‘ಪೇ ಸಿಎಂ’ ರೀತಿ ‘ಪೇ ಪಿಎಂ’ ಆಗಿದೆ; ಎಂ.ಬಿ.ಪಾಟೀಲ್ ಆಕ್ರೋಶ

ಬೆಂಗಳೂರು: ಪತ್ರಕರ್ತರಿಗೆ ಸಿಎಂ ಕಚೇರಿಯಿಂದ ಲಂಚ ಪ್ರಕರಣ ವಿಚಾರವಾಗಿ ಕಿಡಿಕಾರಿರುವ ಕಾಂಗ್ರೆಸ್ ಹಿರಿಯ ನಾಯಕ ಎಂ.ಬಿ.ಪಾಟೀಲ್, ದೀಪಾವಳಿಗೆ ಸ್ವೀಟ್ ಬಾಕ್ಸ್ ಕೊಡಬೇಕು. ಅದನ್ನು ಬಿಟ್ಟು ಸ್ವೀಟ್ ಬಾಕ್ಸ್ ನಲ್ಲಿ Read more…

ರಾಜ್ಯದಲ್ಲಿ 200 ಅರೇಬಿಕ್​ ಶಾಲೆ: ಸ್ಥಿತಿಗತಿಗಳ ಮಾಹಿತಿ ನೀಡುವಂತೆ ಶಿಕ್ಷಣ ಸಚಿವ ನಾಗೇಶ್​ ಸೂಚನೆ

ಮಡಿಕೇರಿ: ರಾಜ್ಯದಲ್ಲಿರುವ ಎಲ್ಲ ಅರೇಬಿಕ್ ಶಾಲೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಬೇರೆ ಶಾಲೆಗಳ ಮಕ್ಕಳಂತೆ ಉತ್ತಮ ಶಿಕ್ಷಣ ಪಡೆಯಬೇಕು ಎಂಬ ಉದ್ದೇಶದಿಂದ ಅರೇಬಿಕ್ ಶಾಲೆಗಳ ಬೋಧನೆ ಕುರಿತು ವರದಿ ಕೇಳಲಾಗಿದೆ Read more…

BIG NEWS: ಹೃದಯಾಘಾತದಿಂದ ಇನ್ಸ್ ಪೆಕ್ಟರ್ ಸಾವು ಪ್ರಕರಣ; ಸ್ಫೊಟಕ ಹೇಳಿಕೆ ನೀಡಿದ HDK

ಬೆಂಗಳೂರು: ಇನ್ಸ್ ಪೆಕ್ಟರ್ ನಂದೀಶ್ ಹೃದಯಾಘಾತದಿಂದ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ತೀವ್ರ ಒತ್ತಡದಿಂದಾಗಿ ಇನ್ಸ್ ಪೆಕ್ಟರ್ ನಂದೀಶ್ ಗೆ ಹೃದಯಾಘಾತವಾಗಿದೆ Read more…

BIG NEWS: ಸಚಿವರಿಂದ ಮಹಿಳೆಗೆ ಕಪಾಳಮೋಕ್ಷ…….ಇದೊಂದು ಅಚಾನಕ್ ಘಟನೆ ಎಂದ ಸಚಿವ ಆರ್. ಅಶೋಕ್

  ಬೆಂಗಳೂರು: ವಸತಿ ಸಚಿವ ವಿ. ಸೋಮಣ್ಣ ಮಹಿಳೆಗೆ ಕಪಾಳಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕಂದಾಯ ಸಚಿವ ಆರ್.  ಅಶೋಕ್, ಇದೊಂದು ಅಚಾನಕ್ ಘಟನೆ ಎಂದು ಹೇಳಿದ್ದಾರೆ. Read more…

BIG NEWS: ಅಧಿಕಾರ ಕೊಟ್ಟಿದ್ದು ಹೆಣ್ಣು ಮಕ್ಕಳನ್ನು ಹೊಡೆಯಲಿ ಅಂತಾನಾ ? ಸಚಿವ ಸೋಮಣ್ಣ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಮಹಿಳೆಗೆ ಸಚಿವ ವಿ.ಸೋಮಣ್ಣ ಕಪಾಳಮೋಕ್ಷ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಡಿಕಾರಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಓರ್ವ ಮಂತ್ರಿ ಮಹಿಳೆಗೆ ಹೊಡೆಯುವುದು ಎಂದರೇನು? ಯಾವ ರೀತಿಯ ಸರ್ಕಾರ ರಾಜ್ಯದಲ್ಲಿದೆ? ಎಂದು Read more…

BIG NEWS: ಮಹಿಳೆಗೆ ಹೊಡೆದಿಲ್ಲ; ಸಚಿವ ವಿ.ಸೋಮಣ್ಣ ಸಮರ್ಥನೆ

ಬೆಂಗಳೂರು: ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ಕಪಾಳಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ.ವಿ.ಸೋಮಣ್ಣ, ನಾನು ಮಹಿಳೆಗೆ ಹೊಡೆದಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ವಿ.ಸೋಮಣ್ಣ, Read more…

BIG NEWS: ಸಾವರ್ಕರ್ ಮೊಮ್ಮಗನನ್ನು ಕಟ್ಟಿಕೊಂಡು ನಮಗೇನಾಗಬೇಕು….? ಮೊದಲು ಜನರ ಬದುಕು ಕಟ್ಟಿಕೊಡುವ ಕೆಲಸವಾಗಲಿ; HDK ಆಕ್ರೋಶ

ಮಡಿಕೇರಿ: ಒಂದು ದೇಶ ಒಂದು ಭಾಷೆ ಹಿಂದಿ ಆಗಿರಬೇಕು. ಹಿಂದೂ ರಾಷ್ಟ್ರವಾಗಬೇಕು ಎಂಬ ಸಾತ್ಯಕಿ ಸಾವರ್ಕರ್ ಹೇಳಿಕೆಗೆ ಕಿಡಿ ಕಾರಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಸಾವರ್ಕರ್ ಮೊಮ್ಮಗನನ್ನು ಕಟ್ಟಿಕೊಂಡು Read more…

BIG NEWS: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್

ಹುಬ್ಬಳ್ಳಿ: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕಾಲ ಸನ್ನಿಹಿತವಾಗಿದ್ದು, ದೀಪಾವಳಿ ಬಳಿಕ ಸಂಪುಟ ವಿಸ್ತರಣೆಯಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ Read more…

BIG NEWS: ಕಾಂತಾರಾ ಸಿನಿಮಾ ಬಗ್ಗೆ ವಿವಾದಾತ್ಮಕ ಪೋಸ್ಟ್ ವಿಚಾರ; ರಿಯಲ್ ಸ್ಟಾರ್ ಉಪೇಂದ್ರ ಹೇಳಿದ್ದೇನು…?

ಬೆಂಗಳೂರು: ರಿಷಬ್ ಶೆಟ್ಟಿ ನಿರ್ದೇಶನ ಹಾಗೂ ನಟನೆಯ ಕಾಂತಾರಾ ಚಿತ್ರದಲ್ಲಿನ ಭೂತಕೋಲ ವಿಚಾರವಾಗಿ ಹೊಸ ಚರ್ಚೆ ಹುಟ್ಟುಹಾಕಿದ್ದ ನಟ ಚೇತನ್ ಪೋಸ್ಟ್ ಬಗ್ಗೆ ರಿಯಲ್ ಸ್ಟಾರ್ ಉಪೇಂದ್ರ ಪ್ರತಿಕ್ರಿಯೆ Read more…

BIG NEWS: ಮತ್ತೆ ಹಾಲಿನ ದರ ಏರಿಕೆ; ಸಚಿವ ಸೋಮಶೇಖರ್ ಸ್ಪಷ್ಟನೆ

ಬೆಂಗಳೂರು: ಹಾಲಿನ ದರ ಹೆಚ್ಚಳ ಮಾಡುವ ಬಗ್ಗೆ ಮತ್ತೆ ಪ್ರಸ್ತಾವನೆ ಬಂದಿರುವುದಾಗಿ ಸಹಕಾರಿ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಹಾಲಿನ ದರ ಹೆಚ್ಚಿಸಬೇಕು Read more…

BIG NEWS: ಭೂತದ ಬಾಯಲ್ಲಿ ಭಗವದ್ಗೀತೆ ಎಂಬಂತಾಗಿದೆ ಕಾಂಗ್ರೆಸ್ ಕಥೆ; ಸಚಿವ ಬಿ.ಸಿ.‌ ಪಾಟೀಲ್ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ನಿಂದ ‘ಸೇ ಸಿಎಂ’ ಪೋಸ್ಟರ್ ಅಭಿಯಾನ ವಿಚಾರವಾಗಿ ಕಿಡಿಕಾರಿರುವ ಕೃಷಿ ಸಚಿವ ಬಿ.ಸಿ. ಪಾಟೀಲ್, ಬಿಜೆಪಿ ಅಭಿವೃದ್ಧಿ ಸಹಿಸಲಾಗದೇ ಕಾಂಗ್ರೆಸ್ ನಾಯಕರು ಅನಗತ್ಯ ಅಭಿಯಾನ ನಡೆಸುತ್ತಿದ್ದಾರೆ Read more…

BIG NEWS: ದೆವ್ವದ ಜೊತೆ ಯಾರಾದ್ರೂ ಆಣೆ, ಪ್ರಮಾಣ ಮಾಡ್ತಾರಾ…..? ಸಂಸದೆ ಸುಮಲತಾ ವಿರುದ್ಧ ಕಿಡಿಕಾರಿದ ಶಾಸಕ ರವೀಂದ್ರಶ್ರೀಕಂಠಯ್ಯ

ಮಂಡ್ಯ: ಜೆಡಿಎಸ್ ನ ಎಲ್ಲಾ ಶಾಸಕರು ಮೇಲುಕೋಟೆಗೆ ಬಂದು ಆಣೆ-ಪ್ರಮಾಣ ಮಾಡಲಿ ಎಂಬ ಸಂಸದೆ ಸುಮಲತಾ ಅವರ ಪಂಥಾಹ್ವಾನಕ್ಕೆ ಕಿಡಿ ಕಾರಿರುವ ಶಾಸಕ ರವೀಂದ್ರಶ್ರೀಕಂಠಯ್ಯ, ಭೂತದ ಬಾಯಲ್ಲಿ ಭಗವದ್ಗೀತೆ Read more…

BIG NEWS: ಭೂತಕೋಲ ಹಿಂದೂ ಸಂಸ್ಕೃತಿಗೆ ಸೇರಿದ್ದಲ್ಲ; ಹೊಸ ವಿವಾದ ಸೃಷ್ಟಿಸಿದ ನಟ ಚೇತನ್

ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ʼಕಾಂತಾರಾʼ ಚಿತ್ರ ಇಡೀ ಭಾರತೀಯ ಚಿತ್ರರಂಗದಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸುತ್ತಿರುವ ನಡುವೆಯೇ ಚಿತ್ರದಲ್ಲಿನ ಭೂತಕೋಲ, ದೈವಾರಾಧನೆ ವಿಚಾರವು ಸಾಕಷ್ಟು ಜನಪ್ರಿಯತೆ ಪಡೆಯುತ್ತಿದೆ. ಇದೀಗ Read more…

BIG NEWS: ಸಿಎಂ ಬೊಮ್ಮಾಯಿ ಆಡಳಿತ ವೈಖರಿಗೆ ಹೈಕಮಾಂಡ್ ಮೆಚ್ಚುಗೆ; ಅವರೇ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದ ಅರುಣ್ ಸಿಂಗ್

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಅವರ ಕಾರ್ಯವೈಖರಿಗೆ ಹೈಕಮಾಂಡ್ ಶಹಬಾಸ್ ಗಿರಿ ನೀಡಿದೆ. ಈ ಹಿನ್ನೆಲೆಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸುವ ಸಾಧ್ಯತೆ ದಟ್ಟವಾಗಿದೆ. Read more…

BIG NEWS: ಕಾಂಗ್ರೆಸ್ ಅವಧಿಯ ಭ್ರಷ್ಟಾಚಾರ ಹಗರಣ ಅಂಕಿ-ಅಂಶಗಳ ಸಮೇತ ರಾಹುಲ್ ಗಾಂಧಿಗೆ ರವಾನೆ ಎಂದ ಸಿಎಂ

ಮಂಡ್ಯ: ಕಾಂಗ್ರೆಸ್ ಸರ್ಕಾರದ ಕಾಲದಲ್ಲಿ ನಡೆದಷ್ಟು ಭ್ರಷ್ಟಾಚಾರ ದೇಶದಲ್ಲಿ ಬೇರೆಲ್ಲೂ ಆಗಿಲ್ಲ. ಅವರ ಅವಧಿಯ ಹಗರಣಗಳನ್ನು ರಾಹುಲ್ ಗಾಂಧಿಯವರಿಗೆ ರವಾನಿಸುತ್ತೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. Read more…

BREAKING NEWS: ಸಚಿವಾಕಾಂಕ್ಷಿಗಳಿಗೆ ಶೀಘ್ರದಲ್ಲಿಯೇ ಶುಭ ಸುದ್ದಿ

ಬೆಳಗಾವಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಸುಳಿವು ನೀಡಿದ್ದಾರೆ. ಸಚಿವಾಕಾಂಕ್ಷಿಗಳಿಗೆ ಶೀಘ್ರದಲ್ಲಿಯೇ ಶುಭ ಸುದ್ದಿ ದೊರೆಯಲಿದೆ ಎಂದು ಹೇಳಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಅಂದು ಜನರಿಗೆ ಕೃತಜ್ಞತೆ ಹೇಳಲೂ ಬರದ ಸೋನಿಯಾ ಗಾಂಧಿ; ಇಂದು ಯಾವ ಮುಖವಿಟ್ಟುಕೊಂಡು ಬಳ್ಳಾರಿಯಲ್ಲಿ ಸಮಾವೇಶ ಮಾಡುತ್ತಿದ್ದೀರಿ ? ಭಾರತ್ ಜೋಡೋ ವಿರುದ್ಧ ಸಿಎಂ ಕಿಡಿ

ಬೆಂಗಳೂರು: ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಪಾದಯಾತ್ರೆ ಕುರಿತು ಕಿಡಿಕಾರಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಸೋನಿಯಾ ಗಾಂಧಿಯವರು ಬಳ್ಳಾರಿಯಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದರು. ಆದರೆ ಬಳ್ಳಾರಿ ಬಿಟ್ಟು Read more…

BIG NEWS: ಮುರುಘಾಶ್ರೀಗಳನ್ನು ಪೀಠದಿಂದ ಕೆಳಗಿಳಿಸುವ ಸುಳಿವು ನೀಡಿದ ಸಚಿವ ಆರ್.ಅಶೋಕ್

ರಾಯಚೂರು: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗದ ಮುರುಘಾ ಶರಣರ ಪೀಠ ತ್ಯಾಗಕ್ಕಾಗಿ ಒತ್ತಡಗಳು ಹೆಚ್ಚುತ್ತಿದ್ದು, ಸಧ್ಯದಲ್ಲಿಯೇ ಮಹತ್ವದ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ Read more…

BIG NEWS: ಮುರುಘಾಶ್ರೀಗಳ ಪೀಠತ್ಯಾಗದ ವಿಚಾರ; ಸಿಎಂ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾಶ್ರೀಗಳ ಪೀಠತ್ಯಾಗಕ್ಕೆ ಒತ್ತಡಗಳು ಹೆಚ್ಚುತ್ತಿದ್ದು, ಈ ನಿಟ್ಟಿನಲ್ಲಿ ಮಠದ ಭಕ್ತರು, ಆಡಳಿತಾಧಿಕಾರಿಗಳ ನಿಯೋಗ ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿಯಾಗಿ ಸಮಾಲೋಚನೆ ನಡೆಸಿದೆ. ಮುರುಘಾಶ್ರೀಗಳನ್ನು Read more…

BIG NEWS: 108 ಆಂಬುಲೆನ್ಸ್ ಸಮಸ್ಯೆಗೆ ಎರಡು ತಿಂಗಳಲ್ಲಿ ಪರಿಹಾರ; ಆರೋಗ್ಯ ಸಚಿವರ ಭರವಸೆ

ಕಾರವಾರ: 108 ಆಂಬುಲೆನ್ಸ್ ಸೇವೆಯಲ್ಲಿ ಸಮಸ್ಯೆಯಾಗಿದ್ದು, ಇನ್ನೆರಡು ತಿಂಗಳಲ್ಲಿ ಎಲ್ಲಾ ಸಮಸ್ಯೆಗಳು ಬಗೆಹರಿಯಲಿವೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 108 ಆಂಬುಲೆನ್ಸ್ Read more…

BIG NEWS: ಭಾರತ್ ಜೋಡೋ ಬಿಜೆಪಿ ಯಾತ್ರೆಯ ಕಾಪಿ ಎಂದ ಶಿಕ್ಷಣ ಸಚಿವ

ಮಡಿಕೇರಿ: ಭಾರತ್ ಜೋಡೋ ಯಾತ್ರೆ ಬಗ್ಗೆ ತಿರುಗೇಟು ನೀಡಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಬಿಜೆಪಿ ಯಾತ್ರೆಯನ್ನೇ ಕಾಪಿ ಮಾಡಿ ಕಾಂಗ್ರೆಸ್ ನವರು ಭಾರತ್ ಜೋಡೋ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. Read more…

BIG NEWS: ಬಂಧುಗಳಿಂದ, ಸಾಮಾಜಿಕ ಜಾಲತಾಣಗಳಲ್ಲಿಯೂ ಬೈಸಿಕೊಂಡು ಸಾಕಾಗಿತ್ತು; ಮೀಸಲಾತಿ ವಿಚಾರದಲ್ಲಿ ಗೇಲಿ ಮಾಡಿದವರಿಗೆ ಉತ್ತರ ಸಿಕ್ಕಿದೆ; ಸಚಿವ ಶ್ರೀರಾಮುಲು ಟಾಂಗ್

ಬೆಂಗಳೂರು: ಮೀಸಲಾತಿ ವಿಚಾರವಾಗಿ ನನ್ನನ್ನು ಬಂಧುಗಳೂ ಗೇಲಿ ಮಾಡಿದ್ದರು. ಶ್ರೀರಾಮುಲು ಮೀಸಲಾತಿ ಕೊಡಿಸುವುದಾಗಿ ಬರಿ ಬಾಯಲ್ಲಿ ಹೇಳುತ್ತಾನೆ. ಸಚಿವನಾಗಿ ಇಷ್ಟು ದಿನವಾದ್ರೂ ಏನೂ ಮಾಡಲಾಗಿಲ್ಲ ಎಂದು ವ್ಯಂಗ್ಯವಾಡುತ್ತಿದ್ದರು. ಈಗ Read more…

BIG NEWS: ಭಾರತ್ ಜೋಡೋ ಯಾತ್ರೆಗೆ ಹೆದರಿ ಸಮಾವೇಶ ಮಾಡಲು ಅವರೇನು ದೆವ್ವಾನಾ…? ಭೂತಾನಾ….? ಸಿ.ಟಿ.ರವಿ ವಾಗ್ದಾಳಿ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ ಚಟುವಟಿಕೆಗಳು ಚುರುಕುಗೊಂಡಿವೆ. ಡಿಸೆಂಬರ್ ಅಂತ್ಯದೊಳಗೆ ವಿವಿಧ ಸಮುದಾಯಗಳು ಹಾಗೂ ಮೋರ್ಚಾ ಸಮಾವೇಶ ಮಾಡಲು ಬಿಜೆಪಿ ತೀರ್ಮಾನಿಸಿದೆ ಎಂದು ಬಿಜೆಪಿ ರಾಷ್ಟ್ರೀಯ Read more…

BIG NEWS: ಸೋಲಾರ್ ಹಗರಣದ ತನಿಖೆಯನ್ನೂ ಮಾಡಲಿ; ತಪ್ಪು ಮಾಡಿದರೆ ನನ್ನನ್ನು ಗಲ್ಲಿಗೇರಿಸಲಿ ಎಂದ ಡಿ.ಕೆ.ಶಿವಕುಮಾರ್

ನವದೆಹಲಿ: ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಹಿನ್ನೆಲೆಯಲ್ಲಿ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೆಹಲಿಯ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆಗೆ ಹಾಜರಾಗುವ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಇಡಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...