alex Certify ಪ್ರತಿಕ್ರಿಯೆ | Kannada Dunia | Kannada News | Karnataka News | India News - Part 57
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರಿನ 70 ಸ್ಥಳಗಳಲ್ಲಿ ರಕ್ಷಣಾ ಕಾರ್ಯಾಚರಣೆ; ಬೋಟ್ ಮೂಲಕ 1011 ಸಂತ್ರಸ್ತರ ರಕ್ಷಣೆ; ಮಳೆಹಾನಿಗೆ ಶಾಶ್ವತ ಪರಿಹಾರ ವ್ಯವಸ್ಥೆ ಮಾಡುತ್ತೇವೆ ಎಂದ ಗೃಹ ಸಚಿವರು

ಬೆಂಗಳೂರು: ಅತಿವೃಷ್ಟಿಯಿಂದಾಗಿ ರಾಜಧಾನಿ ಬೆಂಗಳೂರಿನಲ್ಲಿ ಪ್ರವಾಹ ಪರಿಸ್ಥಿತಿಯುಂಟಾಗಿದ್ದು, ಜನರು ಸಂಕಷ್ಟಕ್ಕೀಡಾಗಿದ್ದಾರೆ. ಆದರೆ ಆಡಳಿತ ಪಕ್ಷ ಹಾಗೂ ವಿಪಕ್ಷ ನಾಯಕರು ಮಾತ್ರ ಒಬ್ಬರನ್ನೊಬ್ಬರು ದೂರುತ್ತಾ ಕಾಲಕಳೆಯುತ್ತಿದ್ದಾರೆ. ಬೆಂಗಳೂರಿನಲ್ಲಿ ಮಳೆ ಅವಾಂತರದ Read more…

BIG NEWS: ಪಾಪದ ಪ್ರಾಯಶ್ಚಿತ್ತಕ್ಕಾಗಿ ಕಾಂಗ್ರೆಸ್ ಪಾದಯಾತ್ರೆ; ಭಾರತ್ ಜೋಡೋ ಯಾತ್ರೆಗೆ ಈಶ್ವರಪ್ಪ ವಾಗ್ದಾಳಿ

ಶಿವಮೊಗ್ಗ: ಅಖಂಡ ಭಾರತವನ್ನು ಇಬ್ಭಾಗ ಮಾಡಿದ್ದೇ ಕಾಂಗ್ರೆಸ್. ಈಗ ಅಖಂಡ ಭಾರತಕ್ಕಾಗಿ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ಮಾಡುತ್ತಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ Read more…

BIG NEWS: 10 ನಿಮಿಷ ಮೊದಲು ಆಸ್ಪತ್ರೆಗೆ ಬಂದಿದ್ದರೂ ಸಚಿವರ ಜೀವ ಉಳಿಯುತ್ತಿತ್ತು; ಆದರೆ….ಡಾ.ಗುರುದೇವ್ ಹೇಳಿದ್ದೇನು?

ಬೆಂಗಳೂರು: ಆಹಾರ ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ವಿಧಿವಶರಾಗಿದ್ದು, ಸ್ವಲ್ಪ ಸಮಯದ ಮೊದಲು ಆಸ್ಪತ್ರೆಗೆ ಸಚಿವರು ಬಂದಿದ್ದರೆ ಅವರ ಜೀವ ಉಳಿಸಬಹುದಿತ್ತು ಎಂದು ಎಂ.ಎಸ್.ರಾಮಯ್ಯ ಆಸ್ಪತ್ರೆ ನಿರ್ದೇಶಕ ಡಾ.ಗುರುದೇವ್ Read more…

BIG NEWS: ಮಹಿಳೆ ಏನೇ ಹೇಳಲಿ ಮೊದಲು ಒತ್ತುವರಿ ತೆರವು ಮಾಡಲಿ ಎಂದ ಶಾಸಕ ಅರವಿಂದ್ ಲಿಂಬಾವಳಿ

ಬೆಂಗಳೂರು: ಸಮಸ್ಯೆ ಹೇಳಿಕೊಂಡು ಮನವಿ ಪತ್ರ ಸಲ್ಲಿಸಲು ಬಂದ ಮಹಿಳೆ ಮೇಲೆ ದರ್ಪ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳೆ ಸರ್ಕಾರಿ ಜಾಗ ಅತಿಕ್ರಮಣ ಮಾಡಿಕೊಂಡಿದ್ದಾರೆ. ಮೊದಲು ಸರ್ಕಾರಿ ಜಮೀನು ಬಿಟ್ಟುಕೊಡಲಿ Read more…

ತಂದೆಯಿಂದ ನಾಯಿ ಮರಿ ಗಿಫ್ಟ್ ಪಡೆದ ಮಗು ಭಾವುಕನಾಗಿದ್ದು ಹೀಗೆ

ತನ್ನ ತಂದೆಯಿಂದ ನಾಯಿಮರಿಯನ್ನು ಉಡುಗೊರೆಯಾಗಿ ಪಡೆದ ಬಾಲಕ ಭಾವುಕನಾಗಿ ಕಣ್ಣೀರು ಹಾಕುವ ವಿಡಿಯೋ ನೆಟ್ಟಿಗರ ಹೃದಯ ಬೆಚ್ಚಗಾಗಿಸಿದೆ. ಗುಡ್​ ನ್ಯೂಸ್​ ಮೂವ್​ಮೆಂಟ್​ ಟ್ವಿಟ್ಟರ್​ನಲ್ಲಿ ಪೋಸ್ಟ್​ ಮಾಡಿದ ಕ್ಲಿಪ್​ನಲ್ಲಿ ಆ Read more…

BIG NEWS: ಮುರುಘಾಶ್ರೀ ಪ್ರಕರಣ; ಸರ್ಕಾರ ಹಸ್ತಕ್ಷೇಪ ಮಾಡಲ್ಲ ಎಂದ ಗೃಹ ಸಚಿವ ಅರಗ ಜ್ಞಾನೇಂದ್ರ

ಶಿವಮೊಗ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾಶ್ರೀ ವಿಚಾರವಾಗಿ ಸರ್ಕಾರ ಯವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಗೃಹ ಸಚಿವರು, ಪ್ರಕರಣದ Read more…

BIG NEWS: ಮಠಾಧೀಶರು ದೇವರೆಂದು ಭಾವಿಸುತ್ತೇವೆ; ಶ್ರೀಗಳ ವಿರುದ್ಧ ಆರೋಪ ಸುಳ್ಳಾಗಲಿ ಎಂದ ಈಶ್ವರಪ್ಪ

ಮಂಗಳೂರು: ಮುರುಘಾಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಶೀಗಳ ವಿರುದ್ಧ ಆರೋಪ, ಬಂಧನ ಇದು ದುರದೃಷ್ಟಕರ ಎಂದು ತಿಳಿಸಿದರು. ಮಂಗಳೂರಿನಲ್ಲಿ Read more…

BIG NEWS: ಸ್ವಾಮೀಜಿಗೊಂದು, ಸಾಮಾನ್ಯರಿಗೊಂದು ಕಾನೂನೇ….? ಮುರುಘಾಶ್ರೀಗಳನ್ನು ತಕ್ಷಣ ಬಂಧಿಸಿ; ಪರಿಷತ್ ಸದಸ್ಯ ವಿಶ್ವನಾಥ್ ಆಗ್ರಹ

ಮೈಸೂರು: ಮುರುಘಾಶ್ರೀಗಳ ವಿರುದ್ಧ ಕೇಳಿ ಬಂದಿರುವ ಆರೋಪ ಹಿನ್ನೆಲೆಯಲ್ಲಿ ತಕ್ಷಣ ಅವರನ್ನು ಪೊಲೀಸರು ಬಂಧಿಸಿ ಕ್ರಮ ಕೈಗೊಳ್ಳಬೇಕು. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾದ ಬೆನ್ನಲ್ಲೇ 24 ಗಂಟೆಯಲ್ಲಿ ಅವರನ್ನು Read more…

BIG NEWS: ಕೆರೆ ಒಡೆದು ಸಮಸ್ಯೆಯಾಗಿಲ್ಲ; ಮಳೆಯಿಂದ ಇವರ ಬೆಂಗಳೂರು-ಮೈಸೂರು ಹೆದ್ದಾರಿ ಕಳಪೆ ಕಾಮಗಾರಿ ರಹಸ್ಯವೇ ಬಯಲಾಗಿದೆ; ಸಂಸದ ಪ್ರತಾಪ್ ಸಿಂಹಗೆ HDK ತಿರುಗೇಟು

ರಾಮನಗರ: ರಾಮನಗರ ಕೆರೆ ಒಡೆದು ಬೆಂಗಳೂರು-ಮೈಸೂರು ಹೆದ್ದಾರಿ ಜಾಲಾವೃತಗೊಂಡು ಸಮಸ್ಯೆಯಾಗಿದೆ ಎಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಕೆರೆ ಒಡೆದು ಸಮಸ್ಯೆಯಾಗಿದ್ದಲ್ಲ, Read more…

BIG NEWS: ಮುರುಘಾಶ್ರೀಗಳ ವಿರುದ್ಧ ಆರೋಪ ಪ್ರಕರಣ; ನದಿ ಮೂಲ, ಋಷಿ ಮೂಲ ಹುಡುಕಬಾರದು ಎಂದ ಸಿ.ಟಿ.ರವಿ

ಬೆಂಗಳೂರು: ಚಿತ್ರದುರ್ಗದ ಮುರುಘಾಶ್ರೀಗಳ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಿ.ಟಿ.ರವಿ, ತನಿಖೆಯ ಮೊದಲೇ ಏನನ್ನೂ ಹೇಳಲು ಸಾಧ್ಯವಿಲ್ಲ Read more…

BIG NEWS: ಮುರುಘಾಶ್ರೀಗಳ ಪರ ನಿಂತ ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು: ಮುರುಘಾಶ್ರೀಗಳ ವಿರುದ್ಧ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಆರೋಪ ಸುಳ್ಳು. ಇದು ಮಠದವರೇ ಯಾರೋ ಮಾಡಿರುವ ಷಡ್ಯಂತ್ರ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರಗೊಂದಿಗೆ ಮಾತನಾಡಿದ Read more…

BIG NEWS: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಬದಲಾವಣೆ; ಸಿಎಂ ಹೇಳಿದ್ದೇನು ?

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಬದಲಾವಣೆ ವಿಚಾರ ಮತ್ತೆ ಚರ್ಚೆಗೆ ಬಂದಿದ್ದು, ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ Read more…

BIG NEWS: ’ಸಂಧಾನಕ್ಕೂ ಸಿದ್ಧ ಸಮರಕ್ಕೂ ಸಿದ್ಧ’; ಮುರುಘಾಶ್ರೀಗಳ ಆಡಿಯೋ ವೈರಲ್; ಹೊಸ ಚರ್ಚೆಗೆ ಕಾರಣವಾಯ್ತು ಶ್ರೀಗಳ ಹೇಳಿಕೆ

ಚಿತ್ರದುರ್ಗ: ಮುರುಘಾಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಗಳು ಸೇರಿದಂತೆ ಐವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಇಂದು ಸ್ವಾಮೀಜಿಯವರನ್ನು ಬಂಧಿಸುವ ಸಾಧ್ಯತೆ ಇದೆ Read more…

BIG BREAKING: ಹೀಗಿದೆ ಲೈಂಗಿಕ ದೌರ್ಜನ್ಯ ಆರೋಪದ ಬಗ್ಗೆ ಮುರುಘಾ ಶರಣರ ಮೊದಲ ಪ್ರತಿಕ್ರಿಯೆ

ಚಿತ್ರದುರ್ಗ: ಇದು ದೊಡ್ಡ ಮಟ್ಟದ ಕಿರುಕುಳ ಮತ್ತು ಪಿತೂರಿಯಾಗಿದೆ ಎಂದು ಮುರುಘಾ ಶರಣರು ಹೇಳಿದ್ದಾರೆ. ತಮ್ಮ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಅವರು ಭಕ್ತರೊಂದಿಗಿನ Read more…

BIG NEWS: ಮುರುಘಾಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ; ಆಶ್ಚರ್ಯ ತಂದ ವಿಚಾರವಲ್ಲ ಎಂದ HDK

ರಾಮನಗರ: ಚಿತ್ರದುರ್ಗದ ಮುರುಘಾಮಠದ ಡಾ.ಶಿವಮೂರ್ತಿ ಶರಣರ ವಿರುದ್ಧ ಕೇಳಿಬಂದಿರುವ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ನನಗೆ ಆಶ್ಚರ್ಯ ತಂದ ವಿಚಾರವೇನಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ವಕುಮಾರಸ್ವಾಮಿ ತಿಳಿಸಿದ್ದಾರೆ. Read more…

BIG NEWS: ಮುರುಘಾಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ; ಮಠದ ವಿರೋಧಿ ಶಕ್ತಿಗಳ ಕೈವಾಡ ಎಂದ ವಕೀಲ ವಿಶ್ವನಾಥಯ್ಯ

ಚಿತ್ರದುರ್ಗ; ಮುರುಘಾಮಠದ ಡಾ. ಶಿವಮೂರ್ತಿ ಶರಣರ ವಿರುದ್ಧ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಮಠದ ಪರ ವಕೀಲ ವಿಶ್ವನಾಥಯ್ಯ ಪ್ರತಿಕ್ರಿಯೆ ನೀಡಿದ್ದು, ಇದು ಮಠದ ವಿರೋಧಿ Read more…

BIG NEWS: ಬಿಜೆಪಿ ನಾಯಕರಿಗೆ ಆತ್ಮಸಾಕ್ಷಿಯಿದ್ದರೆ ಗುತ್ತಿಗೆದಾರರ ಆರೋಪಕ್ಕೆ ಉತ್ತರಿಸಲಿ; H.D ಕುಮಾರಸ್ವಾಮಿ ಸವಾಲು

ಮೈಸೂರು: ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘ ಕಮಿಷನ್ ಆರೋಪ ಮಾಡುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಸರ್ಕಾರದ ಬಗ್ಗೆ ಜನರಲ್ಲಿ ಕೆಟ್ಟ ಅಭಿಪ್ರಾಯ ಮೂಡಿದೆ. ಪದೇ Read more…

BIG NEWS: ಕೆಂಪಣ್ಣ ಆರೋಪ ನೋವು ತಂದಿದೆ; ಗುತ್ತಿಗೆದಾರರ ಸಂಘದ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವೆ; ಎಚ್ಚರಿಕೆ ನೀಡಿದ ಸಚಿವ ಮುನಿರತ್ನ

ಬೆಂಗಳೂರು: ಕೆಂಪಣ್ಣ ಮಾಡುತ್ತಿರುವ ಆರೋಪ ಸುಳ್ಳು. ಕಳೆದ 14 ತಿಂಗಳಿಂದ ಕೆಂಪಣ್ಣ ಯಾವುದೇ ದಾಖಲೆಗಳನ್ನು ನೀಡದೇ ಕೇವಲ ಆರೋಪಗಳನ್ನು ಮಾಡುತ್ತಾ ಪ್ರಧಾನಮಂತ್ರಿಗಳಿಗೂ ಪತ್ರ ಬರೆದಿದ್ದಾರೆ. ಕೆಂಪಣ್ಣ ಅವರ ಹಿಂದೆ Read more…

BIG NEWS: ಗೊಡ್ದು ಬೆದರಿಕೆಗಳಿಗೆ ಹೆದರುವ ಪ್ರಶ್ನೆಯೇ ಇಲ್ಲ; ಮಾಜಿ ಸಚಿವ ಈಶ್ವರಪ್ಪ ವಾಗ್ದಾಳಿ

ಶಿವಮೊಗ್ಗ: ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಪತ್ರವೊಂದು ಬಂದಿದ್ದು, ಅದರಲ್ಲಿ ನಾಲಿಗೆ ಕಟ್ ಮಾಡುತ್ತೇನೆ ಎಂದು ಬರೆಯಲಾಗಿದೆ. ಇಂತಹ ಗೊಡ್ಡು ಬೆದರಿಕೆಗಳಿಗೆ ನಾನು ಹೆದರಲ್ಲ ಎಂದು ಮಾಜಿ ಸಚಿವ ಕೆ.ಎಸ್. Read more…

BIG NEWS: ನೀವು ಹೇಳಿದಂತೆ ಹಿಡಿಯಲು ಅದು ನಾಯಿ ಮರಿಯಲ್ಲ, ಚಿರತೆ; ಬೆಳಗಾವಿ ಆಪರೇಷನ್ ಚೀತಾ ಕಾರ್ಯಾಚರಣೆಗೆ ಸಕ್ರೇಬೈಲ್ ನಿಂದ ಬರಲಿದೆ ಆನೆಗಳು; ಸಚಿವ ಉಮೇಶ್ ಕತ್ತಿ ಹೇಳಿಕೆ

ಬೆಳಗಾವಿ: ಕುಂದಾನಗರಿ ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಚಿರತೆಗಳು ಪ್ರತ್ಯಕ್ಷವಾಗಿದ್ದು, ಜಿಲ್ಲೆಯಾದ್ಯಂತ ಜನರನ್ನು ಆತಂಕ್ಕೀಡು ಮಾಡಿದೆ. ಚಿರತೆ ಹಿಡಿಯಲು ಅರಣ್ಯ ಇಲಾಖೆ, ಪೊಲೀಸ್ ಸಿಬ್ಬಂದಿಗಳು 20 ದಿನಗಳಿಂದ Read more…

BIG NEWS: ಇಂತಹ ಭಂಡತನವನ್ನು ಯಾರೂ ಒಪ್ಪಲ್ಲ; ಸಿದ್ದರಾಮಯ್ಯ ವಿರುದ್ಧ ಬಿ.ವೈ.ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ಯಾರು ಏನು ಬೇಕಾದರೂ ತಿನ್ನಬಹುದು. ಯಾವ ಅಭ್ಯಂತರವೂ ಇಲ್ಲ. ಆದರೆ ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಹೋಗುತ್ತೇನೆ ಎನ್ನುತ್ತಾರಲ್ಲ. ಇಂತಹ ಭಂಡತನವನ್ನು ಯಾರೂ ಒಪ್ಪಲ್ಲ ಎಂದು ವಿಪಕ್ಷ ನಾಯಕ Read more…

BIG NEWS: ಸಿದ್ದರಾಮಯ್ಯ ಅವರಿಂದ ಕಲಿಯುವಂತದ್ದೇನಿದೆ…..? ಮುತ್ಸದ್ದಿ ರಾಜಕಾರಣಿ ಲಕ್ಷಣ ಅವರಲ್ಲಿಲ್ಲ; ಸಚಿವ ಸುನೀಲ್ ಕುಮಾರ್ ವಾಗ್ದಾಳಿ

ಕಲಬುರ್ಗಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಬಳಿ ಯಾವುದೇ ಆದರ್ಶವಾಗುವಂತಹ ಗುಣಗಳಿಲ್ಲ, ಯುವಕರಿಗೆ ಮಾದರಿಯೂ ಅಲ್ಲ. ಸಮಾಜದಲ್ಲಿ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಹೀಗಿರುವಾಗ ಸಿದ್ದರಾಮಯ್ಯ ಅವರಿಂದ ಕಲಿಯುವಂತದ್ದೇನಿದೆ? Read more…

BIG NEWS: ಮಾಜಿ ಸಿಎಂ ಸಿದ್ದರಾಮಯ್ಯಗೆ ಈಗ ಜ್ಞಾನೋದಯವಾಗಿದೆ: ಸಚಿವ ಕಾರಜೋಳ ತಿರುಗೇಟು

ತುಮಕೂರು: ಧರ್ಮದ ವಿಚಾರಕ್ಕೆ ಸಿದ್ದರಾಮಯ್ಯ ಪಶ್ಚಾತ್ತಾಪ ವಿಚಾರವಾಗಿ ತಿರುಗೇಟು ನೀಡಿರುವ ಸಚಿವ ಗೋವಿಂದ ಕಾರಜೋಳ, ಮಾಜಿ ಸಿಎಂ ಸಿದ್ದರಾಮಯ್ಯಗೆ ಈಗ ಜ್ಞಾನೋದಯ ಆಗಿದೆ. ಧರ್ಮವನ್ನು ಒಡೆಯಲು ಯತ್ನಿಸಿದ್ದಕ್ಕೆ ಈಗ Read more…

BIG NEWS: ಕಾರ್ಯಕರ್ತರನ್ನು ನಿಯಂತ್ರಣದಲ್ಲಿಟ್ಟುಕೊಂಡರೆ ಸರಿ, ಇಲ್ಲವಾದಲ್ಲಿ ನಿಮ್ಮ ಕಾರ್ಯಕ್ರಮಗಳಿಗೂ ನಾವು ಪ್ರತಿಭಟಿಸಬೇಕಾಗುತ್ತೆ; ಬಿಜೆಪಿ ನಾಯಕರಿಗೆ ಡಿಕೆಶಿ ಎಚ್ಚರಿಕೆ

ಬೆಂಗಳೂರು: ವಿಪಕ್ಷ ನಾಯಕರಾಗಿ ಸಿದ್ದರಾಮಯ್ಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಸರ್ಕಾರದ ಕಣ್ಣು ತೆರೆಸುವ ನಿಟ್ಟಿನಲ್ಲಿ ತೆರಳಿದ್ದಾರೆ. ಆದರೆ ಅವರ ಕಾರ್ಯಕ್ರಮಕ್ಕೆ ಅಡ್ಡಿಯುಂಟು ಮಾಡಲು, ಪ್ರತಿಭಟನೆ ಮೂಲಕ ತಡೆಯುವುದು Read more…

BIG NEWS: ನಮಗೂ ಮೊಟ್ಟೆ ಎಸೆಯಲು ಬರುತ್ತೆ; ನಾವು ಹೋರಾಟ ಶುರು ಮಾಡಿದ್ರೆ ಸಿಎಂ ಓಡಾಡಲು ಆಗಲ್ಲ; ಸಿದ್ದರಾಮಯ್ಯ ಆಕ್ರೋಶ

ಮಡಿಕೇರಿ: ತಮ್ಮ ಕಾರಿನ ಮೇಲೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದು ಪ್ರತಿಭಟನೆ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಕಿಡಿ ಕಾರಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಹೋರಾಡಲು Read more…

BIG NEWS: ಪ್ರಿಯಾಂಕ್ ಖರ್ಗೆ ಬಂಧನಕ್ಕೆ ಮಾಜಿ ಸಿಎಂ BSY ಆಗ್ರಹ

ಶಿವಮೊಗ್ಗ: ಶಾಸಕ ಪ್ರಿಯಾಂಕ್ ಖರ್ಗೆ ಲಂಚ-ಮಂಚ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಿಡಿ ಕಾರಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಪ್ರಿಯಾಂಕ್ ಖರ್ಗೆ ಕ್ಷಮೆಯಿಲ್ಲದ ಅಕ್ಷಮ್ಯ ಅಪರಾಧ ಮಾಡಿದ್ದಾರೆ ಎಂದು Read more…

BIG NEWS: ಸಿಎಂ ಬದಲಾವಣೆ ಎಂದು ಟ್ವೀಟ್ ಮಾಡಲು ಕಾಂಗ್ರೆಸ್ ನವರು ಯಾರು?; ಗೃಹ ಸಚಿವ ಅರಗ ಜ್ಞಾನೇಂದ್ರ ವಾಗ್ದಾಳಿ

ರಾಯಚೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಗಿಮಿಕ್ ರಾಜಕಾರಣ ಮಾಡಲು ಹೊರಟಿದ್ದಾರೆ. ಇಂತಹ ಗಿಮಿಕ್ ಗಳನ್ನು ರಾಜ್ಯದ ಜನರು ಒಪ್ಪುವುದಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಮಂತ್ರಾಲಯದಲ್ಲಿ Read more…

BIG NEWS: ಪ್ರಿಯಾಂಕ್ ಖರ್ಗೆಯಿಂದ ಇಡೀ ಮಹಿಳಾ ಸಮಾಜಕ್ಕೆ ಅವಮಾನ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ

ಹುಬ್ಬಳ್ಳಿ: ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಲಂಚ-ಮಂಚ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಿಡಿ ಕಾರಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಇದು ಪ್ರಿಯಾಂಕ್ ಖರ್ಗೆ ಅವರ ಕೀಳು ಅಭಿರುಚಿಯನ್ನು Read more…

ಕಾಂಗ್ರೆಸ್ ಟ್ವೀಟ್ ಗೆ ಸಿಎಂ ಬೊಮ್ಮಾಯಿ ಖಡಕ್ ತಿರುಗೇಟು

ಬೆಂಗಳೂರು: ಸಿಎಂ ಬದಲಾವಣೆ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಘಟಕದ ಸರಣಿ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕಾಂಗ್ರೆಸ್ ಟ್ವೀಟ್ ಬಗ್ಗೆ ನಾನು ಹೆಚ್ಚು ಗಮನಹರಿಸುವುದಿಲ್ಲ ಎಂದು Read more…

BIG NEWS: ಸಿದ್ದರಾಮಯ್ಯಗೆ ಡಿ.ಕೆ.ಶಿವಕುಮಾರ್ ಟೋಪಿ ಹಾಕುತ್ತಿದ್ದಾರೆ; ಕಾಂಗ್ರೆಸ್ ನ ಕಿಡಿ ಸಮಾವೇಶದ ಬಳಿಕ ಬೆಂಕಿಯಾಗಿ ಉರಿಯುತ್ತಿದೆ; ‘ಕೈ’ನಾಯಕರಿಗೆ ತಿರುಗೇಟು ನೀಡಿದ ಸಚಿವ ಸೋಮಶೇಖರ್

ಮೈಸೂರು: ರಾಜ್ಯ ಬಿಜೆಪಿಯಲ್ಲಿ ಮೂರನೇ ಸಿಎಂ ಪ್ರಸ್ತಾಪವೇ ಇಲ್ಲ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬೊಮ್ಮಾಯಿ ಬದಲಾವಣೆ ಇಲ್ಲ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಚಿವರು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...