alex Certify ಪ್ರತಿಕ್ರಿಯೆ | Kannada Dunia | Kannada News | Karnataka News | India News - Part 58
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎಂ ಬದಲಾವಣೆ ಚರ್ಚೆ ವಿಚಾರ; ಟ್ವೀಟ್ ಮಾಡಿದವರನ್ನೇ ಹೋಗಿ ಕೇಳಿ ಎಂದ ಸಿದ್ದರಾಮಯ್ಯ

ಹುಬ್ಬಳ್ಳಿ: ಸಿಎಂ ಬದಲಾವಣೆ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಘಟಕ ಮಾಡಿದ್ದ ಟ್ವೀಟ್ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅಂತರ ಕಾಯ್ದುಕೊಂಡಿದ್ದಾರೆ. ಹುಬ್ಬಳ್ಳಿಯಲ್ಲಿ ಟ್ವೀಟ್ ವಿಚಾರವಾಗಿ ಕೇಳಿದ ಪ್ರಶ್ನೆಗೆ, ಯಡಿಯೂರಪ್ಪ Read more…

BIG NEWS: ಕಾಂಗ್ರೆಸ್ ಗೆ ಧಮ್ ಇದ್ದರೆ ಸಿಎಂ ಅಭ್ಯರ್ಥಿ ಘೋಷಿಸಲಿ; ಸವಾಲು ಹಾಕಿದ ಕಂದಾಯ ಸಚಿವ ಆರ್.ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಕಾಂಗ್ರೆಸ್ ಟ್ವೀಟ್ ಬಗ್ಗೆ ಪ್ರತಿಕ್ರಿಯಿಸಿರುವ ಕಂದಾಯ ಸಚಿವ ಆರ್.ಅಶೋಕ್, ಕಾಂಗ್ರೆಸ್ ನಾಯಕರು ತಮ್ಮಲ್ಲಿನ ಒಳ ಜಗಳ ಮುಚ್ಚಿಡಲು ಇಂತಹ ಹೇಳಿಕೆ ಕೊಡುತ್ತಿದ್ದಾರೆ. Read more…

BIG NEWS: ಸಿಎಂ ಬದಲಾವಣೆ ಬಗ್ಗೆ ಅಚ್ಚರಿ ಹೇಳಿಕೆ ನೀಡಿದ ಮಾಜಿ ಶಾಸಕ ಸುರೇಶ್ ಗೌಡ

ತುಮಕೂರು: ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಆರಂಭವಾಗಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಮಾಜಿ ಶಾಸಕ ಸುರೇಶ್ ಗೌಡ, ಆಗಸ್ಟ್ 15ರೊಳಗೆ ಎಲ್ಲವೂ ಗೊತ್ತಾಗಲಿದೆ ಎಂದು ಹೇಳಿದ್ದಾರೆ. Read more…

BIG NEWS: ರಾಷ್ಟ್ರಧ್ವಜ, ಸಂವಿಧಾನ, ರಾಷ್ಟ್ರಗೀತೆಯನ್ನು ವಿರೋಧಿಸುವವರಿಗೆ ದೇಶಭಕ್ತಿ ಹೇಗೆ ಬರಲು ಸಾಧ್ಯ? ಬಿಜೆಪಿ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ

ಬೆಂಗಳೂರು: ಆರ್ ಎಸ್ ಎಸ್ ಕಚೇರಿಯಲ್ಲಿ 50 ವರ್ಷಗಳಿಂದ ತ್ರಿವರ್ಣ ಧ್ವಜ ಹಾರಿಸಿಲ್ಲ. ಆರ್ ಎಸ್ ಎಸ್ ಚಾತುರ್ವರ್ಣ, ಶ್ರೇಣಿಕೃತ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟುಕೊಂಡವರ ಸಂಘಟನೆ. ಶ್ರೇಣಿಕೃತ ವ್ಯವಸ್ಥೆಯಿಂದ Read more…

BIG NEWS: ಸ್ವಾತಂತ್ರ್ಯಕ್ಕಾಗಿ ಹೆಡ್ಗೇವಾರ್ ಜೈಲಿಗೆ ಹೋಗಿದ್ರಾ ? ಬಿಜೆಪಿಯಿಂದ ಅಮೃತ ಮಹೋತ್ಸವ ರಾಜಕೀಯಕರಣ; ಸಿದ್ದರಾಮಯ್ಯ ವಾಗ್ದಾಳಿ

ಮೈಸೂರು: ಬಿಜೆಪಿಯಿಂದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವವನ್ನು ರಾಜಕೀಯಕರಣ ಮಾಡಲಾಗುತ್ತಿದೆ. ಹರ್ ಘರ್ ತಿರಂಗಾವನ್ನು ವಿರೋಧಿಸಿದವರು ಯಾರು ? ದೇಶದ ತ್ರಿವರ್ಣಧ್ವಜವನ್ನು ಆರ್ ಎಸ್ ಎಸ್ ನವರು, ಸಾವರ್ಕರ್ ವಿರೋಧಿಸಿದರು. Read more…

BIG NEWS: ಚುನಾವಣೆಗೂ ಮುನ್ನವೇ ಸೋಲೊಪ್ಪಿಕೊಂಡ ಕಾಂಗ್ರೆಸ್; ವ್ಯಂಗ್ಯವಾಡಿದ ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಮೀಸಲಾತಿ ವಿಚಾರವಾಗಿ ಕಾಂಗ್ರೆಸ್ ನಾಯಕರು ನಡೆಸಿದ ಪ್ರತಿಭಟನೆಗೆ ಕಿಡಿಕಾರಿರುವ ಸಚಿವ ಅಶ್ವತ್ಥನಾರಾಯಣ, ಕಾಂಗ್ರೆಸ್ ಚುನಾವಣೆಗೆ ಮೊದಲೇ ಆತ್ಮವಿಶ್ವಾಸ ಕಳೆದುಕೊಂಡಿದೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

ಬೆಲೆ ಏರಿಕೆ ಬಗ್ಗೆ ಚರ್ಚಿಸುವಾಗ ಎರಡು ಲಕ್ಷ ರೂ. ಮೌಲ್ಯದ ಬ್ಯಾಗ್ ಬದಿಗೆ ಸರಿಸಿದ ಟಿಎಂಸಿ ಸಂಸದೆ…!

ಬೆಲೆ ಏರಿಕೆ ವಿಷಯದ ಬಗ್ಗೆ ದನಿ ಎತ್ತುವ ವೇಳೆ ತಮ್ಮ ದುಬಾರಿ ಬ್ಯಾಗನ್ನು‌ ಮರೆಮಾಚಿದ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ವಿಡಿಯೋ ವೈರಲ್ ಆದ ಬೆನ್ನಲ್ಲೇ ಸ್ಪಷ್ಟನೆ ನೀಡಿದ್ದಾರೆ. Read more…

ಜಾಮೀನು ವಿಸ್ತರಣೆ; ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆಯೇನು…..?

ನವದೆಹಲಿ: ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಜಾಮೀನು ವಿಸ್ತರಣೆ ಮಾಡಿ ದೆಹಲಿ ಕೋರ್ಟ್ ಆದೇಶ ಹೊರಡಿಸಿದ್ದು, ಈ ಕುರಿತು ಡಿ.ಕೆ.ಶಿವಕುಮಾರ್ Read more…

BIG NEWS: ಮುಂದಿನ ದಿನಗಳಲ್ಲಿ ಫಾಜಿಲ್, ಮಸೂದ್ ಮನೆಗೂ ಭೇಟಿ ನೀಡುತ್ತೇನೆ ಎಂದ ಸಿಎಂ ಬೊಮ್ಮಾಯಿ

ಬೆಂಗಳೂರು: ಸಾವಿನಲ್ಲಿಯೂ ರಾಜ್ಯ ಸರ್ಕಾರ ರಾಜಕೀಯ ಮಾಡುತ್ತಿದ್ದು, ಪರಿಹಾರ ವಿಚಾರದಲ್ಲಿಯೂ ತಾರತಮ್ಯವೆಸಗುತ್ತಿರುವುದು ಸರಿಯಲ್ಲ ಎಂದು ವಿಪಕ್ಷಗಳು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿರುವ ಬೆನ್ನಲ್ಲೇ ಸಿಎಂ ಬಸವರಾಜ್ ಬೊಮ್ಮಾಯಿ ಸಮಜಾಯಿಷಿ Read more…

BIG NEWS: ಭಾವನಾತ್ಮಕ ವಿಷಯಗಳ ಮೇಲೆ ರಾಜಕೀಯ ಸರಿಯಲ್ಲ; ರಾಜಕೀಯ ನಾಯಕರು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದ ಮಾಜಿ ಸಿಎಂ

ಬೆಂಗಳೂರು: ಪರಿಹಾರ, ಸಾಂತ್ವನ ಹೇಳುವ ನಿಟ್ಟಿನಲ್ಲಿಯೂ ತಾರತಮ್ಯ ಮಾಡುವ ಮೂಲಕ ಭಾವನಾತ್ಮಕ ವಿಷಯಗಳ ಮೇಲೆ ರಾಜಕಿಯ ಮಾಡುವುದು ಸರಿಯಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ರಾಮನಗರದಲ್ಲಿ Read more…

BIG NEWS: ಜನರ ಜೀವ ಉಳಿಸದ ಸರ್ಕಾರ ಇದ್ದರೆಷ್ಟು….? ಹೋದರೆಷ್ಟು….? ಸರ್ಕಾರದ ವಿರುದ್ಧವೇ ಬಿಜೆಪಿ ಶಾಸಕ ಹರ್ಷವರ್ಧನ್ ಆಕ್ರೋಶ

ಮೈಸೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಬೆನ್ನಲ್ಲೇ ಸರ್ಕಾರದ ವಿರುದ್ಧ ಬಿಜೆಪಿ ಶಾಸಕರು, ಪದಾಧಿಕಾರಿಗಳು, ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಹಲವು ಮುಖಂಡರು ಸಾಮೂಹಿಕ ರಾಜೀನಾಮೆ Read more…

BIG NEWS: ABVP ಕಾರ್ಯಕರ್ತರ ನೋವು ನಮಗೆ ಅರ್ಥವಾಗುತ್ತೆ; ಮತಾಂಧ, ದುಷ್ಟ ಶಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ; ಗೃಹ ಸಚಿವ ಅರಗ ಜ್ಞಾನೇಂದ್ರ ಭರವಸೆ

ಶಿವಮೊಗ್ಗ: ಎಬಿವಿಪಿ ಕಾರ್ಯಕರ್ತರ ಪ್ರತಿಭಟನೆ, ಆಕ್ರೋಶಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ಅವರ ನೋವು ಏನೆಂಬುದು ನಮಗೆ ಅರ್ಥವಾಗುತ್ತದೆ. ಸರ್ಕಾರ ತಪ್ಪಿತಸ್ಥರ ವಿರುದ್ಧ ಕಠಿಣ Read more…

BIG NEWS: ಈಗ ಇವರ ಸರ್ಕಾರ ಇದೆಯಲ್ಲ…, ಕೊಳಕು ಮೊಟ್ಟೆ, ಚಪ್ಪಲಿಯಲ್ಲಿ ಹೊಡಿಬೇಕಾ…..? ಸಂಸದ ತೇಜಸ್ವಿ ಸೂರ್ಯ ವಿರುದ್ಧ ಸಿದ್ದರಾಮಯ್ಯ ಕೆಂಡಾಮಂಡಲ

ಮೈಸೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಜನರು ರಕ್ಷಣೆ ಇಲ್ಲದೇ ಭಯದಿಂದ ಬದುಕುವ ಸ್ಥಿತಿ ಬಂದಿದೆ ಎಂಬ ವಿಪಕ್ಷಗಳ ಸಲಹೆಯನ್ನು ಸ್ವೀಕರಿಸಿ ತಿದ್ದಿಕೊಳ್ಳುವ ಸೌಜನ್ಯವೂ ಸರ್ಕಾರಕ್ಕೆ ಇಲ್ಲ Read more…

BIG NEWS: ವಿಪಕ್ಷಗಳು ಆರೋಪ ಮಾಡುವ ಬದಲು ಆತ್ಮಾವಲೋಕನ ಮಾಡಿಕೊಳ್ಳಲಿ; ಸಚಿವ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು; ಕರಾವಳಿ ಜಿಲ್ಲೆಯಲ್ಲಿ ನಡೆದ ಸರಣಿ ಹತ್ಯೆ ಬಗ್ಗೆ ಮಾತನಾಡುವ ವಿಪಕ್ಷಗಳು ಕಾನೂನು ಸುವ್ಯವಸ್ಥೆ ವಿಚಾರವಾಗಿ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಅವರ ಆಡಳಿತದ ಸಂದರ್ಭದಲ್ಲಿ ಹೇಗೆ ನಡೆದುಕೊಂಡಿದ್ದರು Read more…

BIG NEWS: PFI ಸಂಘಟನೆ ನಿಷೇಧ; ಸುಳಿವು ನೀಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ನವದೆಹಲಿ: ರಾಜ್ಯದಲ್ಲಿ ಪಿ ಎಫ್ ಐ ಸಂಘಟನೆ ನಿಷೇಧ ಮಾಡುವ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸುಳಿವು ನೀಡಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಪಿ ಎಫ್ Read more…

BIG NEWS: ಸಂದರ್ಭ ಬಂದ್ರೆ ಕಾರ್ಯಕರ್ತರ ಜತೆ ಬೀದಿಗಿಳಿಯುತ್ತೇವೆ; ಮೋದಿ, ಯೋಗಿಗಿಂತ ಮುಂದೆ ಹೋಗಿ ಸರ್ಜಿಕಲ್ ಸ್ಟ್ರೈಕ್ ಮಾಡುತ್ತೇವೆ; ಸಿ.ಟಿ. ರವಿ ಆಕ್ರೋಶ

ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 20ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಸರ್ಕಾರ ನೊಂದವರ ಜತೆ ಸದಾ Read more…

BIG NEWS: ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; 15 ಜನ ಪೊಲೀಸ್ ವಶಕ್ಕೆ; ಮತಾಂಧ ಸಂಘಟನೆಗಳ ಮೇಲೆ ಅನುಮಾನ ಎಂದ ಗೃಹ ಸಚಿವರು

ಬೆಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಈಗಾಗಲೇ 15 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು Read more…

BIG NEWS: AICC ನೋಟೀಸ್ ಗೂ ಬಗ್ಗದ ಜಮೀರ್ ಅಹ್ಮದ್; ಮತ್ತೆ ’ಸಿದ್ದರಾಮಯ್ಯನವರೇ ಸಿಎಂ ಆಗ್ಬೇಕು’ ಎಂದ ಶಾಸಕ

ದಾವಣಗೆರೆ: ಪಕ್ಷದ ನಾಯಕರ ವಿರುದ್ಧ ಬಹಿರಂಗ ಹೇಳಿಕೆ ನೀಡದಂತೆ ಎಐಸಿಸಿಯಿಂದ ನೋಟೀಸ್ ಜಾರಿಯಾಗಿದ್ದರೂ ಬಗ್ಗದ ಶಾಸಕ ಜಮೀರ್ ಅಹ್ಮದ್ ಮತ್ತೆ ಸಿದ್ದರಾಮಯ್ಯ ಸಿಎಂ ಜಪ ಮಾಡಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ Read more…

ಟ್ರಂಪ್ ಕಾರ್ಡ್ ಅಲ್ಲ, ಜನ ಬ್ಯಾಕ್ ಗ್ರೌಂಡ್ ನ್ನು ನೋಡ್ತಾರೆ; ಡಿ.ಕೆ.ಶಿವಕುಮಾರ್ ಗೆ HDK ತಿರುಗೇಟು

ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಮಗೂ ಒಂದು ಅವಕಾಶ ಕೊಡಿ ಎಂದು ಕೇಳಿರುವುದು ತಪ್ಪಲ್ಲ, ಜನರ ಕೆಲಸ ಮಾಡಿದ್ದೇನೆ ಮತ ಕೊಡಿ ಎನ್ನಬಹುದು. ಆದರೆ ಕೇವಲ ಅಧಿಕಾರಕ್ಕಾಗಿ ಕೇಳಿದರೆ Read more…

BIG NEWS: ಡಿಕೆಶಿ ಸಿಟ್ಟಾದ್ರೆ ನಾನೇನೂ ಮಾಡಕಾಗಲ್ಲ, ಅಭಿಪ್ರಾಯ ಹೇಳಿದರೆ ತಪ್ಪೇನು ? ಟಾಂಗ್ ನೀಡಿದ ಶಾಸಕ ಜಮೀರ್ ಅಹ್ಮದ್

ಬೆಳಗಾವಿ: ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಎಂಬ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಶಾಸಕ ಜಮೀರ್ ಅಹ್ಮದ್ ಖಾನ್, ನಾನು ನನ್ನ ಅಭಿಪ್ರಾಯವನ್ನು ಹೇಳಿದ್ದೇನೆ. ಅಭಿಪ್ರಾಯ ತಿಳಿಸಿದರೆ ತಪ್ಪೇನು ? Read more…

BIG NEWS: ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ; ಶಾಸಕ ಜಮೀರ್ ಅಹ್ಮದ್ ಗೆ ಡಿ.ಕೆ.ಶಿವಕುಮಾರ್ ಎಚ್ಚರಿಕೆ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ಆಗಬೇಕು ಎಂದು ಮತ್ತೊಮ್ಮೆ ಶಾಸಕ ಜಮೀರ್ ಅಹ್ಮದ್ ಪುನರುಚ್ಛರಿಸಿದ್ದು, ಶಾಸಕರಿಗೆ ಖಡಕ್ ಎಚ್ಚರಿಕೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವ್ಯಕ್ತಿ ಪೂಜೆ Read more…

BIG NEWS: ಬಿ.ಎಸ್.ವೈ. ನಿರ್ಧಾರದ ಬಗ್ಗೆ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದೇನು….?

ಬೆಂಗಳೂರು: ಸ್ವಕ್ಷೇತ್ರ ಶಿಕಾರಿಪುರವನ್ನು ಮಗ ಬಿ.ವೈ.ವಿಜಯೇಂದ್ರಗೆ ಬಿಟ್ಟುಕೊಡುವ ಮೂಲಕ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜಕೀಯದಿಂದ ನಿವೃತ್ತಿ ನಿರ್ಧಾರ ವಿಚಾರವಾಗಿ ಪ್ರತಿಕ್ರಿಯಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಕೇವಲ ಚುನಾವಣೆಯಿಂದ Read more…

BIG NEWS: ಮನುಷ್ಯರು ಬದುಕಿದ್ದಾಗ ಉತ್ಸವ ಮಾಡ್ತಾರಾ…..? ಸಿದ್ದರಾಮೋತ್ಸವಕ್ಕೆ ಸಚಿವ ಬಿ.ಸಿ.ಪಾಟೀಲ್ ತಿರುಗೇಟು

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ 75ನೇ ವರ್ಷದ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅಮೃತ ಮಹೋತ್ಸವ ಆಚರಿಸಲು ಸಜ್ಜಾಗಿರುವ ಕಾಂಗ್ರೆಸ್ ನಾಯಕರ ನಡೆಗೆ ಸಚಿವ ಬಿ.ಸಿ.ಪಾಟೀಲ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ Read more…

BIG NEWS: ನಿಶ್ಚಿತಾರ್ಥ, ಮದುವೆ, ಮಗು ಆಗಿಲ್ಲ; ಇಬ್ಬರೂ ನಾನೇ ಅಪ್ಪ ಅಂತಿದ್ದಾರೆ; ಸಿದ್ದರಾಮಯ್ಯ, ಡಿಕೆಶಿ ಕಾಲೆಳೆದ ಈಶ್ವರಪ್ಪ

ಶಿವಮೊಗ್ಗ: ಮುಖ್ಯಮಂತ್ರಿ ಹುದ್ದೆಗಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪೈಪೋಟಿ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಮೊದಲು ಕಾಂಗ್ರೆಸ್ ಪಕ್ಷ ಅಧಿಕಾರಿಕ್ಕೆ ಬರುತ್ತಾ Read more…

BIG NEWS: ಆಕೆ ನನ್ನ ಹೆಂಡತಿಯಲ್ಲ; ಕಷ್ಟಕ್ಕೆ ಸ್ಪಂದಿಸಿದ್ದೆ ಅಷ್ಟೇ; ಪತ್ನಿ ಮಕ್ಕಳ ಬೆಂಬಲದೊಂದಿಗೆ ದೂರು ದಾಖಲಿಸಿದ್ದೇನೆ ಎಂದ ರಾಜಕುಮಾರ್ ಟಾಕಳೆ

ಬೆಳಗಾವಿ: ಕಾಂಗ್ರೆಸ್ ಯುವ ನಾಯಕಿ ನವ್ಯಶ್ರೀ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ರಾಜಕುಮಾರ್ ಟಾಕಳೆ, ಆಕೆ ನನ್ನ ಹೆಂಡತಿಯಲ್ಲ, ಮದುವೆಯಾದ ಬಗ್ಗೆ ಸಾಕ್ಷಿಯೇ ಇಲ್ಲ ಎಂದು ಹೇಳಿದ್ದಾರೆ. Read more…

BIG NEWS: ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನೇ ನಿಭಾಯಿಸಲಾಗುತ್ತಿಲ್ಲ; ಡಿ.ಕೆ.ಶಿ. ಮುಖ್ಯಮಂತ್ರಿ ಹುದ್ದೆ ಕನಸಿಗೆ ಸಿಎಂ ಬೊಮ್ಮಾಯಿ ತಿರುಗೇಟು

ಮೈಸೂರು: ರಿಮೋಟ್ ಕಂಟ್ರೋಲ್ ಸಿಎಂ ಎಂಬ ಡಿ.ಕೆ. ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕೆಪಿಸಿಸಿ ಅಧ್ಯಕ್ಷರಾಗಿಯೇ ಅವರಿಗೆ ಕೆಲಸ ನಿರ್ವಹಿಸಲು ಆಗುತ್ತಿಲ್ಲ, ಸಿಎಂ ಹುದ್ದೆ Read more…

BIG NEWS: ನನ್ನ ವಿರುದ್ಧದ ಆರೋಪ ಸುಳ್ಳು, ಇದೊಂದು ಷಡ್ಯಂತ್ರ; ಕಾಂಗ್ರೆಸ್ ಯುವ ನಾಯಕಿ ನವ್ಯಶ್ರೀ ಹೇಳಿಕೆ

ಬೆಳಗಾವಿ; ತಮ್ಮ ವಿರುದ್ಧ ಕೇಳಿ ಬಂದಿರುವ ಬ್ಲ್ಯಾಕ್ ಮೇಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಯುವ ನಾಯಕಿ ನವ್ಯಶ್ರೀ, ಇದು ನನ್ನ ವಿರುದ್ಧ ನಡೆದಿರುವ ಷಡ್ಯಂತ್ರ ಎಂದು ಹೇಳಿದ್ದಾರೆ. Read more…

BIG NEWS: ಸಿಎಂ ಅಗುವ ಆಸೆ ನನಗೂ ಇದೆ; ನಾನೇನು ಸನ್ಯಾಸಿನಾ ? ಟಾಂಗ್ ನೀಡಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಸಿದ್ದರಾಮೋತ್ಸವ ಪಕ್ಷದ ಕಾರ್ಯಕ್ರಮವಲ್ಲ, ವ್ಯಕ್ತಿ ಪೂಜೆಗಿಂತ ಪಕ್ಷ ಪೂಜೆ ಮುಖ್ಯ ಎಂದು ಹೇಳಿಕೆ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿದ್ದಾರೆ Read more…

BIG NEWS: ಸಿದ್ದರಾಮಯ್ಯ ಅಲೆಮಾರಿ ಅಲ್ಲ, ಅರೆ ಅಲೆಮಾರಿಯಾಗಿದ್ದಾರೆ; ಕೆ.ಎಸ್. ಈಶ್ವರಪ್ಪ ವಾಗ್ದಾಳಿ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಚುನಾವಣೆಯಲ್ಲಿ ನಿಲ್ಲಲೂ ಕ್ಷೇತ್ರವಿಲ್ಲದ ಪರಿಸ್ಥಿತಿ ಬಂದಿದೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಸಿದ್ದರಾಮಯ್ಯ ಈಗ Read more…

BIG NEWS: ದ್ರೌಪದಿ ಮುರ್ಮು ಅವರಿಗೆ ಕಾಂಗ್ರೆಸ್ ನಿಂದ ಅವಮಾನ; ಸಿದ್ದರಾಮಯ್ಯ ಮುಖವಾಡ ಈಗ ಕಳಚಿದೆ; ಸಿ. ಟಿ. ರವಿ ವಾಗ್ದಾಳಿ

ಬೆಂಗಳೂರು: ಎನ್ ಡಿ ಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ರಬ್ಬರ್ ಸ್ಟ್ಯಾಂಪ್ ಎಂದು ಹಣೆಪಟ್ಟಿ ಕಟ್ಟುವ ಮೂಲಕ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಅವಮಾನ ಮಾಡಿದರು. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...