alex Certify ಪ್ರತಿಕ್ರಿಯೆ | Kannada Dunia | Kannada News | Karnataka News | India News - Part 59
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾನು ಪಕ್ಷದ ಶಿಸ್ತಿನ ಸಿಪಾಯಿ, ನನಗೂ ಇತಿ ಮಿತಿ ಇದೆ; ಸಿದ್ದರಾಮಯ್ಯಗೆ ಟಾಂಗ್ ನೀಡಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಸಿದ್ದರಾಮೋತ್ಸವ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಿದ್ದರಾಮೋತ್ಸವ ವಿಚಾರವಾಗಿ ಯಾರಿಗೆ ಕೇಳಬೇಕೋ ಅವರನ್ನು ಕೇಳಿ ಎಂದು ಖಾರವಾಗಿ ಉತ್ತರಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. Read more…

BIG NEWS: ಪರಿಹಾರದ ಹಣ ಎಸೆದು ಮಹಿಳೆ ಆಕ್ರೋಶ; ಇದರಲ್ಲಿ ತಪ್ಪಿಲ್ಲ ಎಂದ ಡಿ.ಕೆ. ಶಿವಕುಮಾರ್

ಮೈಸೂರು: ಕೆರೂರು ಗುಂಪು ಘರ್ಷಣೆಗೆ ಸಂಬಂಧಿಸಿದಂತೆ ಪರಿಹಾರದ ಹಣವನ್ನು ಎಸೆದು ಮಹಿಳೆ ಆಕ್ರೋಶ ವ್ಯಕ್ತಪಡಿಸಿದ ವಿಚಾರವಾಗಿ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಹಿಳೆಯ ಆಕ್ರೋಶದಲ್ಲಿ ತಪ್ಪಿಲ್ಲ, ಇಂತಹ Read more…

BIG NEWS: ಸಿದ್ದರಾಮೋತ್ಸವಕ್ಕೆ ಸಿದ್ಧತೆ: ಯಾರನ್ನೋ ಬಿಂಬಿಸುವ ಕೆಲಸ ಬೇಡ; ಟಾಂಗ್ ನೀಡಿದ ಸಂಸದ ಡಿ.ಕೆ.ಸುರೇಶ್

ಬೆಂಗಳೂರು: ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರ 75ನೇ ವರ್ಷದ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಆಯೋಜಿಸಿರುವ ಸಿದ್ದರಾಮಯ್ಯ ಅಮೃತಮಹೋತ್ಸವ ಕಾರ್ಯಕ್ರಮದ ಬಗ್ಗೆ ಸ್ವಪಕ್ಷದಲ್ಲಿಯೇ ಅಪಸ್ವರಗಳು ಕೇಳಿಬಂದಿವೆ. ಕಾಂಗ್ರೆಸ್ ನ Read more…

ಇಂಜೆಕ್ಷನ್‌ ನೀಡಲು ಬರುತ್ತಿದ್ದಂತೆ ಹೇಗಿತ್ತು ಗೊತ್ತಾ ನಾಯಿ ರಿಯಾಕ್ಷನ್‌ ?

ಮಕ್ಕಳಲ್ಲಿ ಇಂಜೆಕ್ಷನ್​ ಭಯ ಸಾಮಾನ್ಯ, ದೊಡ್ಡವರೂ ಸಹ ಇಂಜೆಕ್ಷನ್​ ನೋಡಿದ ಕೂಡಲೇ ಇಲ್ಲದ ಆತಂಕ ವ್ಯಕ್ತಪಡಿಸುತ್ತಾರೆ. ರಕ್ತ ಪರೀಕ್ಷೆಗೂ ಹಿಂದೇಟು ಹೊಡೆಯುವುದುಂಟು. ಸೂಜಿಯ ಮೇಲಿನ ಹೆದರಿಕೆ ಅಂಥದ್ದು. ಆದರೆ, Read more…

BIG NEWS; ಭಿಕ್ಷೆ ಬೇಡಿಯಾದ್ರೂ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಕೊಡಿಸ್ತೀವಿ ಎಂದ ಡಿ.ಕೆ.ಶಿವಕುಮಾರ್; ಕೆಪಿಸಿಸಿ ಅಧ್ಯಕ್ಷರ ಹೇಳಿಕೆಗೆ ಸಿಎಂ ತಿರುಗೇಟು

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್, ಯೂನಿಫಾರ್ಮ್ ವಿತರಣೆಗೆ ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ, ರಾಜ್ಯದ ಜನತೆಯಲ್ಲಿ ಭಿಕ್ಷೆ ಬೇಡಿಯಾದರೂ ನಾವು ಮಕ್ಕಳಿಗೆ ಶೂ, Read more…

BIG NEWS: ವೈಯಕ್ತಿಕ ದ್ವೇಷಕ್ಕೆ ಚಂದ್ರಶೇಖರ್ ಗುರೂಜಿ ಹತ್ಯೆ; ಇದು ಕಾನೂನು ಸುವ್ಯವಸ್ಥೆ ಲೋಪ ಅಲ್ಲ ಎಂದ ಸಿಎಂ ಬೊಮ್ಮಾಯಿ

ಬೆಂಗಳೂರು: ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ ಬಸವರಾಜ್ ಬೊಮ್ಮಾಯಿ, ವೈಯಕ್ತಿಕ ದ್ವೇಷಕ್ಕೆ ಗುರೂಜಿ ಹತ್ಯೆಯಾಗಿದೆ. ಇದರಲ್ಲಿ ಕಾನೂನು ಸುವ್ಯವಸ್ಥೆ ಲೋಪವಿಲ್ಲ ಎಂದು Read more…

BIG NEWS: ನನಗೆ ಶಿಕ್ಷಣ ಖಾತೆ ಕೊಟ್ಟರು ಕೊಡಬಹುದು; ಮನದಾಳದ ಮಾತು ಹೇಳಿದ ಪರಿಷತ್ ನೂತನ ಸದಸ್ಯ ಬಸವರಾಜ್ ಹೊರಟ್ಟಿ

ಬೆಂಗಳೂರು: ನನಗೆ ಸಚಿವನಾಗಬೇಕು ಎಂಬ ಆಸೆಯಿಲ್ಲ, ಸಭಾಪತಿ ಸ್ಥಾನ ಕೊಟ್ಟರೆ ಸಾಕು ಎಂದು ವಿಧಾನಪರಿಷತ್ ನೂತನ ಸದಸ್ಯ ಬಸವರಾಜ್ ಹೊರಟ್ಟಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ್ ಹೊರಟ್ಟಿ, Read more…

BIG NEWS: ಉದಯಪುರದಲ್ಲಿ ವ್ಯಕ್ತಿ ಶಿರಚ್ಛೇದ ಪ್ರಕರಣ; ಇದೊಂದು ಉಗ್ರರ ಕೃತ್ಯ; ಕೊಲೆಗಡುಕರನ್ನು ಗಲ್ಲಿಗೇರಿಸಬೇಕು; ಸಿಎಂ ಬೊಮ್ಮಾಯಿ ಆಗ್ರಹ

ಬೆಂಗಳೂರು: ಉದಯಪುರದಲ್ಲಿ ವ್ಯಕ್ತಿಯ ಶಿರಚ್ಛೇದ ಪ್ರಕರಣ ಅಮಾನವೀಯ ಹಾಗೂ ಹೇಯ ಕೃತ್ಯ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಆರ್.ಟಿ.ನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಮತಾಂಧ ಶಕ್ತಿ ತಲೆ ಎತ್ತಲು ಬಿಡಬಾರದು; ಗೃಹ ಸಚಿವ ಅರಗ ಜ್ಞಾನೇಂದ್ರ ಆಕ್ರೋಶ

ಬೆಂಗಳೂರು; ಉದಯಪುರದಲ್ಲಿ ಟೈಲರ್ ಹತ್ಯೆಯನ್ನು ತೀವ್ರವಾಗಿ ಖಂಡಿಸಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ಇಂತಹ ಪೈಶಾಚಿಕ ಕೃತ್ಯವೆಸಗುವವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ Read more…

BIG NEWS: ನೀವು ಹಂದಿ ಕಳುಹಿಸಿದರೆ ನಾವು ಹಂದಿ ಹೊಡೆಯುವವರನ್ನು ಕಳಿಸುತ್ತೇವೆ; ಕಾಂಗ್ರೆಸ್ ಪ್ರತಿಭಟನೆಗೆ ಪ್ರತಾಪ್ ಸಿಂಹ ವ್ಯಂಗ್ಯ

ಮೈಸೂರು: ಮೈಸೂರು ಅಭಿವೃದ್ಧಿ ಚರ್ಚೆ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಹಾಗೂ ಕಾಂಗ್ರೆಸ್ ನಾಯಕರ ನಡುವಿನ ಜಟಾಪಟಿ ತಾರಕಕ್ಕೇರಿದ್ದು, ಕಾಂಗ್ರೆಸ್ ಪ್ರತಿಭಟನೆಗೆ ಸಂಸದರು ಹಿಗ್ಗಾ ಮುಗ್ಗಾ ವಾಗ್ದಾಳಿ Read more…

BIG NEWS: ನಮ್ಮದೇ ನೆಲದಲ್ಲಿ ಮತಾಂಧತೆಯ ಕ್ರೌರ್ಯ; ಓಲೈಕೆ ರಾಜಕಾರಣದ ಪ್ರಭಾವವಿದು; ಟೈಲರ್ ಹತ್ಯೆಗೆ ಕಿಡಿ ಕಾರಿದ ಸಿ.ಟಿ. ರವಿ

ನವದೆಹಲಿ: ಉದಯಪುರದಲ್ಲಿ ಟೈಲರ್ ಹತ್ಯೆ ಪ್ರಕರಣ ಮಾನವೀಯತೆಯ ವಿರುದ್ಧದ ಮಾನಸಿಕತೆಯಾಗಿದೆ. ನಮ್ಮದೇ ನೆಲದಲ್ಲಿ ಮತಾಂಧತೆಯ ಕ್ರೌರ್ಯ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ. ರವಿ, Read more…

BIG NEWS: ಇದೊಂದು ವ್ಯವಸ್ಥಿತ ಸಂಚು; ದೇಶದಲ್ಲಿ ಮತ್ತೆ ಉಗ್ರರ ಚಟುವಟಿಕೆ ಶುರುವಾಗಿದೆ; ನಳೀನ್ ಕುಮಾರ್ ಕಟೀಲ್ ಆಕ್ರೋಶ

ಮಂಗಳೂರು: ಉದಯಪುರದಲ್ಲಿ ಟೈಲರ್ ಕನ್ಹಯ್ಯ ಹತ್ಯೆ ಪ್ರಕರಣವನ್ನು ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ದೇಶದಲ್ಲಿ ಮತ್ತೆ ಉಗ್ರರ ಚಟುವಟಿಕೆ ಆರಂಭವಾಗಿದೆ ಎಂದು ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ Read more…

BIG NEWS: ಚೆನ್ನಾಗಿ ನೋಡಿಕೊಂಡ್ರೆ ಯಾಕೆ ಬಿಟ್ಟು ಹೋಗ್ತಾರೆ…? ಆಯಾ ಪಕ್ಷದ ಶಾಸಕರನ್ನು ಹಿಡಿದಿಟ್ಟುಕೊಳ್ಳೋದು ಅವರಿಗೆ ಬಿಟ್ಟದ್ದು; HDKಗೆ ಟಾಂಗ್ ನೀಡಿದ ಈಶ್ವರಪ್ಪ

ಶಿವಮೊಗ್ಗ: ಬೇರೆ ಪಕ್ಷದವರು ಅಧಿಕಾರಕ್ಕೆ ಬರಬಾರದು ಎಂಬುದು ಬಿಜೆಪಿ ಉದ್ದೇಶ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಯಾವ ಕಾರಣಕ್ಕೂ ಬೇರೆ ಪಕ್ಷದವರು Read more…

BIG NEWS: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೇಳಿಕೆ ಮೂರ್ಖತನದ್ದು; ಸ್ವಪಕ್ಷದ ಸಚಿವರ ವಿರುದ್ಧ ಗುಡುಗಿದ ಬಸವರಾಜ್ ಹೊರಟ್ಟಿ

ಹುಬ್ಬಳ್ಳಿ; ಕರ್ನಾಟಕ ಅಖಂಡವಾಗಿರಬೇಕು ಪ್ರತ್ಯೇಕ ರಾಜ್ಯ ಮಾಡಬೇಕು ಎಂಬುದು ಮೂರ್ಖತನದ ಹೇಳಿಕೆ ಎಂದು ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಕಿಡಿಕಾರಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ Read more…

ಅಪವಿತ್ರ ಮೈತ್ರಿ ಮಾಡಿಕೊಂಡು ಸರ್ಕಾರ ಉಳಿಸಿ ಎಂದರೆ ನಾವೇನು ಮಾಡೋಕಾಗುತ್ತೆ….? ’ಅಘಾಡಿ’ ಸರ್ಕಾರದ ಬಗ್ಗೆ ಸಿ.ಟಿ.ರವಿ ವ್ಯಂಗ್ಯ

ನವದೆಹಲಿ: ಎನ್ ಸಿ ಪಿ, ಕಾಂಗ್ರೆಸ್ ಜೊತೆಗೆ ಅಪವಿತ್ರ ಮೈತ್ರಿ ಮಾಡಿಕೊಂಡು ಮಹಾರಾಷ್ಟ್ರದಲ್ಲಿ ಮಹಾ ಅಘಾಡಿ ಸರ್ಕಾರ ಅಧಿಕಾರಕ್ಕೆ ಬಂದಿತ್ತು. ಲೂಟಿ ಮಾಡುವುದನ್ನೇ ಪ್ರಮುಖ ಅಜೆಂಡಾವನ್ನಾಗಿ ಮಾಡಿಕೊಂಡಿತ್ತು. ಈಗ Read more…

BIG NEWS: ಯುದ್ಧ ಎಲ್ಲೇ ನಡೆಯಲಿ ಸೋಲೊಪ್ಪುವ ಪ್ರಶ್ನೆಯೇ ಇಲ್ಲ; ಗೆದ್ದೇ ಗೆಲ್ತೀವಿ ಎಂದ ಸಂಜಯ್ ರಾವತ್

ಮುಂಬೈ: ಮಹಾರಾಷ್ಟ್ರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರಕ್ಕೆ ಪತನದ ಭೀತಿ ಎದುರಾಗಿದ್ದರೂ ಸೋಲೊಪ್ಪಿಕೊಳ್ಳಲು ಸರ್ಕಾರ ಸಿದ್ಧವಾಗಿಲ್ಲ. ಎನ್ ಸಿ ಪಿ ನಾಯಕ Read more…

ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಪ್ರವಾಹ ಬಂದಾಗ, ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ ನೀಡದ  ಪ್ರಧಾನಿ ಮೋದಿ, ಈಗ ಯೋಗ ಮಾಡಲು ರಾಜ್ಯಕ್ಕೆ ಬಂದಿದ್ದಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ Read more…

BIG NEWS: ಮಹಾರಾಷ್ಟ್ರ ಸರ್ಕಾರದಲ್ಲಿ ಬಿರುಕು; ಶಾಸಕರೇ ಸರ್ಕಾರ ತೊಲಗಲಿ ಎನ್ನುತ್ತಿದ್ದಾರೆ; ಸಿ.ಟಿ.ರವಿ ಹೇಳಿಕೆ

ಬೆಂಗಳೂರು: ಮಹಾ ಅಘಾಡಿ ಸರ್ಕಾರದ ವಿರುದ್ಧ ಜನರು ಮಾತ್ರವಲ್ಲ, ಶಾಸಕರೇ ತಿರುಗಿ ಬಿದ್ದಿದ್ದಾರೆ. ಸರ್ಕಾರ ತೊಲಗಲಿ ಎಂದು ಹೇಳುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಾಗ್ದಾಳಿ Read more…

BIG NEWS: ನಾಜಿ ಸಾಮ್ರಾಜ್ಯ ಜಾರಿಗೆ ತರಲು ಅಗ್ನಿವೀರರ ತಯಾರಿ; ಇದು ಆರ್ಮಿ ಯೋಜನೆಯಲ್ಲ RSS ’ಅಗ್ನಿಪಥ್’; HDK ವಾಗ್ದಾಳಿ

ಬೆಂಗಳೂರು: ಕೇಂದ್ರ ಸರ್ಕಾರದ ಅಗ್ನಿಪಥ್ ಸೇನಾ ನೇಮಕಾತಿ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದು, ಈ ಹೊಸ ಯೋಜನೆ ಜಾರಿಗೆ ತರಲು ಹೇಳಿದ್ದು ಯಾರು? ಸಂಸತ್ ಸದಸ್ಯರ Read more…

BIG NEWS: ಪುಸ್ತಕ ಹರಿದರೆ ಸುದ್ದಿಯಾಗಬಹುದು ಅಂತ ಹರಿದಿದ್ದಾರೆ; ಡಿ.ಕೆ.ಶಿವಕುಮಾರ್ ವಿರುದ್ಧ ಆರ್.ಅಶೋಕ್ ವಾಗ್ದಾಳಿ

ತುಮಕೂರು: ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಕಾಂಗ್ರೆಸ್ ನಾಯಕರು ನಡೆಸಿದ ಪ್ರತಿಭಟನೆ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪುಸ್ತಕ ಹರಿದು ಆಕ್ರೋಶ ವ್ಯಕ್ತಪಡಿಸಿದ್ದಕ್ಕೆ ತಿರುಗೇಟು ನೀಡಿರುವ ಸಚಿವ ಆರ್.ಅಶೋಕ್, ಪುಸ್ತಕ Read more…

BIG NEWS: ಅವರು ಯಾರೆಂದೇ ನನಗೆ ಗೊತ್ತಿಲ್ಲ; ಹಲ್ಲೆ ಆರೋಪ ನಿರಾಕರಿಸಿದ ಶಾಸಕ ಚರಂತಿಮಠ

ಬಾಗಲಕೋಟೆ: ದಂಪತಿಗಳ ಮೇಲೆ ಶಾಸಕ ವೀರಣ್ಣ ಚರಂತಿಮಠ ಹಲ್ಲೆ ನಡೆಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಶಾಸಕರು, ಆ ದಂಪತಿಗಳು ಯಾರೆಂದೇ ನನಗೆ ಗೊತ್ತಿಲ್ಲ, ನಾನು ಅವರನ್ನು ನೋಡಿಯೂ Read more…

BIG NEWS: ಪುಂಡ, ಪೋಕರಿಯಂತೆ ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ; ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಾಗ್ದಾಳಿ

ಹುಬ್ಬಳ್ಳಿ: ಆರ್.ಎಸ್.ಎಸ್ ಚಡ್ಡಿ ಸುಡುವ ಅಭಿಯಾನ ಆರಂಭಿಸುವುದಾಗಿ ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಜವಾಬ್ದಾರಿಯುತ ಸ್ಥಾನದಲ್ಲಿದ್ದು ಇಂತಹ Read more…

BIG NEWS: ಕಾಂಗ್ರೆಸ್ ನವರು ಹೆಡ್ಗೆವಾರ್ ಬಗ್ಗೆ ಓದಿದರೆ ಅವರೂ ಬಿಜೆಪಿಗೆ ಬರ್ತಾರೆ; ಟಾಂಗ್ ನೀಡಿದ ಸಚಿವ ಮುರುಗೇಶ್ ನಿರಾಣಿ

ಬೆಳಗಾವಿ: ಆರ್.ಎಸ್.ಎಸ್. ಚಡ್ಡಿ ಸುಡುವ ಅಭಿಯಾನ ನಡೆಸುವುದಾಗಿ ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿರುವ ಸಚಿವ ಮುರುಗೇಶ್ ನಿರಾಣಿ, ಓರ್ವ ಮಾಜಿ ಸಿಎಂ ಆಗಿ, ವಿಪಕ್ಷ Read more…

BIG NEWS: ಪಠ್ಯ ಪರಿಷ್ಕರಣೆ ಸಂಬಂಧ 2 ನಿರ್ಧಾರ ಕೈಗೊಳ್ಳಲಾಗಿದೆ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ತಾರಕಕ್ಕೇರಿದ್ದು, ಈ ನಡುವೆ ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿಯಾದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಈ ಬಗ್ಗೆ ಚರ್ಚೆ ನಡೆಸಿದರು. Read more…

BIG NEWS: ನನ್ನ ವಿರುದ್ಧದ ಆರೋಪಕ್ಕೆ ದಾಖಲೆ ಇದ್ದರೆ ಬಿಡುಗಡೆ ಮಾಡಲಿ; ಈಗ ರೂಪಾ ಮೌದ್ಗಿಲ್ ಮುಖವಾಡವೇ ಕಳಚಿ ಬಿದ್ದಿದೆ; ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ ವಾಗ್ದಾಳಿ

ಬೆಂಗಳೂರು: ನನ್ನ ವಿರುದ್ಧ ಕರಕುಶಲ ನಿಗಮದ ಎಂ.ಡಿ. ಡಿ. ರೂಪಾ ಮೌದ್ಗಿಲ್ ಮಾಡುತ್ತಿರುವ ಆರೋಪ ಸುಳ್ಳು. ಇದು ಅವರಿಗೆ ಶೋಭೆ ತರುವ ವಿಚಾರವಲ್ಲ. ಅಸಲಿಗೆ ಅವರೇ ನಿಗಮಕ್ಕೆ ಹೊರೆಯಾಗಿದ್ದಾರೆ Read more…

BIG NEWS: ಸಿದ್ದರಾಮಯ್ಯ ಡ್ಯೂಪ್ಲಿಕೇಟ್ ಕಾಂಗ್ರೆಸ್ ನ ನಕಲಿ ಲೀಡರ್; ಪ್ರಹ್ಲಾದ್ ಜೋಶಿ ವಾಗ್ದಾಳಿ

ಹುಬ್ಬಳ್ಳಿ: ಸಿದ್ದರಾಮಯ್ಯ ಇಟಲಿ ನಾಯಕರಿಗೆ ಹತ್ತಿರವಾಗಲು ಆರ್.ಎಸ್.ಎಸ್ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ನಾನು ಆರ್.ಎಸ್.ಎಸ್ ಮೂಲ ಪ್ರಶ್ನಿಸಿದರೆ ಬಿಜೆಪಿಯವರು Read more…

ಮಗ ಫೋರ್ಬ್ಸ್ ಪಟ್ಟಿಯಲ್ಲಿ ಸ್ಥಾನ ಪಡೆದ; ತಂದೆ ರಿಯಾಕ್ಷನ್ ಹೇಗಿತ್ತು….?

ಬ್ಲೂಲರ್ನ್‌ನ ಸಹ ಸಂಸ್ಥಾಪಕ ಹರೀಶ್ ಉದಯಕುಮಾರ್ ಇತ್ತೀಚೆಗೆ ಫೋರ್ಬ್ಸ್ 30 ಅಂಡರ್ 30 ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ. ಅಚ್ಚರಿ ಎಂದರೆ ಈ ಸಾಧನೆಗೆ ಅವರ ತಂದೆಯ ರಿಪ್ಲೇ ಗಮನಾರ್ಹವಾದದ್ದು. ಫೋರ್ಬ್ಸ್ Read more…

ದೆಹಲಿ: 3 ದಿನದಲ್ಲಿ ಇ-ಬಸ್ ಏರಿದ 1 ಲಕ್ಷ ಪ್ರಯಾಣಿಕರು…..!

ಡೀಸೆಲ್, ಪೆಟ್ರೋಲ್ ವಾಹನಗಳ ದಟ್ಟಣೆಯಿಂದ ಉಂಟಾಗುತ್ತಿದ್ದ ಪರಿಸರ ಮಾಲಿನ್ಯದಿಂದ ಹೊರ ಬರಲು ದೆಹಲಿ ಸರ್ಕಾರ ದೇಶದ ರಾಜಧಾನಿಯಲ್ಲಿ ಪರಿಚಯಿಸಿರುವ ಎಲೆಕ್ಟ್ರಿಕ್ ಬಸ್ ಗಳ ಸಂಚಾರಕ್ಕೆ ಸಾರ್ವಜನಿಕರಿಂದ ಭಾರೀ ಪ್ರತಿಕ್ರಿಯೆ Read more…

BIG NEWS: ಭುಗಿಲೆದ್ದ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ; ಅನಗತ್ಯ ತಕರಾರು ಎತ್ತುವವರು ‘ವಿಚಾರ ನಪುಂಸಕರು’; ಸಂಸದ ಪ್ರತಾಪ್ ಸಿಂಹ ವಾಗ್ದಾಳಿ

ಉಡುಪಿ: ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ಭುಗಿಲೆದ್ದಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಸಾಹಿತಿ ದೇವನೂರು ಮಹದೇವ ವಿರುದ್ಧ ಸಂಸದ ಪ್ರತಾಪ್ ಸಿಂಹ Read more…

ಬಹು ದಿನಗಳ ಬಳಿಕ ಬೆಸ್ಟ್‌ ಫ್ರೆಂಡ್‌ ಭೇಟಿಯಾದ ಬಾಲಕಿಯ ಪ್ರತಿಕ್ರಿಯೆ ಹೀಗಿತ್ತು ನೋಡಿ

ಬಹಳ ಸಮಯದ ನಂತರ ಚಿಕ್ಕ ಹುಡುಗಿಯೊಬ್ಬಳು ತನ್ನ ಬೆಸ್ಟ್‌ ಫ್ರೆಂಡ್‌ ಅನ್ನು ಭೇಟಿಯಾದ ವಿಡಿಯೋ ಜಾಲತಾಣಿಗರ ಹೃದಯ ಕರಗುವಂತೆ ಮಾಡಿದೆ. ವಿಡಿಯೋದಲ್ಲಿ ಎರಿನ್ ಎಂಬ ಪುಟ್ಟ ಹುಡುಗಿ ಕಾಣಿಸಿಕೊಂಡಿದ್ದಾಳೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...