alex Certify ಪ್ರತಿಕ್ರಿಯೆ | Kannada Dunia | Kannada News | Karnataka News | India News - Part 60
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿದ್ದರಾಮಯ್ಯಗೆ ಆಗಾಗ ಮಕಾಲೆ ಭೂತ ಮೈಮೇಲೆ ಬರುತ್ತೆ; ಸಿ.ಟಿ. ರವಿ ತಿರುಗೇಟು

ಚಿಕ್ಕಮಗಳೂರು: ಆರ್.ಎಸ್.ಎಸ್. ನವರು ಭಾರತೀಯರಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಸಿದ್ದರಾಮಯ್ಯಗೆ ಆಗಾಗ ಮಕಾಲೆ ಭೂತ ಮೈಮೇಲೆ ಬರುತ್ತೆ Read more…

BIG NEWS: ಸಿದ್ದರಾಮಯ್ಯ ಯಾಕಿಂಥ ರಾಜಕಾರಣ ಮಾಡುತ್ತಿದ್ದಾರೆ ? ಹೆಡ್ಗೆವಾರ್ ಬಗ್ಗೆ ಅರಿತು ಮಾತನಾಡಲಿ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

ಹುಬ್ಬಳ್ಳಿ: ಆರ್.ಎಸ್.ಎಸ್. ನವರು ಮೂಲ ಭಾರತದವರಲ್ಲ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ನಾಯಕರು ಕೆಂಡಾಮಂಡಲರಾಗಿದ್ದು, ಇದೀಗ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿದ್ದರಾಮಯ್ಯ ಯಾಕಿಂಥ ರಾಜಕಾರಣ Read more…

BIG NEWS: ಚಾರ್ಜ್ ಶೀಟ್ ಸಲ್ಲಿಕೆ ವಿಚಾರ; ಸತ್ಯ, ಧರ್ಮ, ಕಾನೂನಿನಲ್ಲಿ ನಂಬಿಕೆ ಇದೆ ಎಂದ ಡಿ.ಕೆ. ಶಿವಕುಮಾರ್; ಇದು ಬಿಜೆಪಿ ಷಡ್ಯಂತ್ರ ಎಂದ ಡಿ.ಕೆ. ಸುರೇಶ್

ಬೆಂಗಳೂರು: ತಮ್ಮ ವಿರುದ್ಧ ಇಡಿ ಅಧಿಕಾರಿಗಳಿಂದ ಹೊಸದಾಗಿ ಚಾರ್ಜ್ ಶೀಟ್ ಸಲ್ಲಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಯಾವುದಕ್ಕೂ ಹೆದರುವ ಪ್ರಶ್ನೆಯೇ ಇಲ್ಲ. ಕಾನೂನು, ಸತ್ಯ, Read more…

BIG NEWS: ಪಠ್ಯ ಪುಸ್ತಕದಲ್ಲಿ ಹೆಡ್ಗೆವಾರ್; ಶಿಕ್ಷಣದಲ್ಲಿ ಸಂಘರ್ಷ, ಗೊಂದಲ ಸೃಷ್ಟಿಸುವ ಕೆಲಸ; ಕುಮಾರಸ್ವಾಮಿ ವಾಗ್ದಾಳಿ

ಉಡುಪಿ: ಶಾಲಾ ಪಠ್ಯಪುಸ್ತಕಗಳಲ್ಲಿ ಹೆಡ್ಗೆವಾರ್ ಸೇರ್ಪಡೆ ವಿಚಾರ ರಾಜಕೀಯ ನಾಯಕರ ವಾಕ್ಸಮರಕ್ಕೆ ಕಾರಣವಾಗಿದ್ದು, ಪಠ್ಯ ಪುಸ್ತಕಗಳ ವಿಚಾರದಲ್ಲಿ ಸಂಘರ್ಷಕ್ಕೆ ಯತ್ನಿಸಲಾಗುತ್ತಿದೆ. ಸಮಾಜದಲ್ಲಿ ಭಾವೈಕ್ಯತೆ ಹಾಳಾಗುವ ರೀತಿಯಲ್ಲಿ ನಡೆದುಕೊಳ್ಳಲಾಗುತ್ತಿದೆ ಎಂದು Read more…

BIG NEWS: ಬಿಜೆಪಿಯ ತಂತ್ರಗಾರಿಕೆಯಂತೆ ನಮ್ಮದೂ ತಂತ್ರಗಾರಿಕೆಯಿದೆ; ಯಾವ ಬಣ ರಾಜಕೀಯವೂ ಇಲ್ಲ ಎಂದ ಡಿ.ಕೆ.ಶಿವಕುಮಾರ್

ನವದೆಹಲಿ: ವಿಧಾನ ಪರಿಷತ್ ಟಿಕೆಟ್ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಮ್ಮಲ್ಲಿ ಯಾವುದೇ ಬಣಗಳಿಲ್ಲ, ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಬಣ, Read more…

BIG NEWS: ಭಗತ್ ಸಿಂಗ್ ಪಾಠ ಯಾಕೆ ತೆಗೆದಿದ್ದೀರಿ ಎಂದು ಕೇಳಿದರೆ ದೇಶದ್ರೋಹವೇ ? ಸ್ವಾತಂತ್ರ್ಯ ಹೋರಾಟದಲ್ಲಿ ಹೆಡ್ಗೆವಾರ್ ಪಾತ್ರವೇನು ? ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಕಲಬುರ್ಗಿ: ಭಗತ್ ಸಿಂಗ್ ಪಾಠ ಕೈಬಿಟ್ಟು ಹೆಡ್ಗೆವಾರ್ ನ್ನು ಪಠ್ಯದಲ್ಲಿ ಸೇರಿಸಿದರು ಈ ಬಗ್ಗೆ ಪ್ರಶ್ನೆ ಮಾಡಿದರೆ ದೇಶದ್ರೋಹವೇ ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಕಲಬುರ್ಗಿಯಲ್ಲಿ Read more…

ಸಂಪುಟ ವಿಸ್ತರಣೆ ಸಿಎಂ ನಿರ್ಧಾರಕ್ಕೆ ಬಿಟ್ಟದ್ದು: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್

ಬೆಂಗಳೂರು; ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಬದಲಾವಣೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನಿರ್ಧಾರಕ್ಕೆ ಬಿಟ್ಟದ್ದು ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದ್ದಾರೆ. ಬೆಂಗಳೂರಿನ Read more…

BIG NEWS: ಕಾಂಗ್ರೆಸ್ ಪಕ್ಷ ಅನಾಥವಾಗಿದೆ; ನಾಯಕರು ಬೇಲ್ ಮೇಲೆ ಹೊರಗಿದ್ದಾರೆ; ಸಚಿವ ಸುನೀಲ್ ಕುಮಾರ್ ವಾಗ್ದಾಳಿ

ದಾವಣಗೆರೆ: ಕಾಂಗ್ರೆಸ್ ಪಕ್ಷ ನಾಯಕರಿಲ್ಲದೇ ಅನಾಥವಾಗಿದೆ. ಪಕ್ಷದ ನಾಯಕರು ಜಾಮೀನಿನ ಮೇಲೆ ಹೊರಗಿದ್ದಾರೆ ಎಂದು ಸಚಿವ ಸುನೀಲ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ಪಕ್ಷವನ್ನು Read more…

ದೇವರನ್ನೇ ಪ್ರಶ್ನಿಸಿದ್ರಾ ಕೊಹ್ಲಿ…? 20 ರನ್ ಗೆ ಔಟ್ ಆದ ನಂತ್ರ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ವಿಡಿಯೋ ವೈರಲ್

ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್ ಪಂದ್ಯದ ಸಮಯದಲ್ಲಿ ಔಟಾದ ನಂತರ ಆರ್.ಸಿ.ಬಿ. ಆಟಗಾರ ವಿರಾಟ್ ಕೊಹ್ಲಿ ತೋರಿದ ಪ್ರತಿಕ್ರಿಯೆ ವಿಡಿಯೋ ವೈರಲ್ ಆಗಿದೆ. ಐಪಿಎಲ್ ನಲ್ಲಿ ಆರ್‌.ಸಿ.ಬಿ. Read more…

BIG NEWS: ರಮ್ಯಾ ಟ್ವೀಟ್ ಗೆ ವ್ಯಂಗ್ಯವಾಗಿ ತಿರುಗೇಟು ನೀಡಿದ ಡಿ.ಕೆ.ಶಿವಕುಮಾರ್

ಬೆಂಗಳೂರು: ನನ್ನನ್ನು ಟ್ರೋಲ್ ಮಾಡಲು ನೀವು ತೊಂದರೆ ತೆಗೆದುಕೊಳ್ಳಬೇಡಿ, ನನ್ನನ್ನು ನಾನೇ ಟ್ರೋಲ್ ಮಾಡಿಕೊಳ್ಳುತ್ತೇನೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರಿಗೆ ನನ್ನ ವಿರುದ್ಧ ಟ್ರೋಲ್ ಮಾಡಲು ಸಂದೇಶ Read more…

ಕೋರ್ಟ್ ಆದೇಶ ಪಾಲಿಸಬೇಕು ಎನ್ನುವವರನ್ನು ಉಗ್ರರು ಎಂದರೆ ಹೇಗೆ……? ಕಾಂಗ್ರೆಸ್ ನಾಯಕರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ; ಸಿ.ಟಿ.ರವಿ ವಾಗ್ದಾಳಿ

ಬೆಂಗಳೂರು: ಆಜಾನ್ ವಿರುದ್ಧ ಸುಪ್ರಭಾತ ಅಭಿಯಾನ ನಡೆಸುತ್ತಿರುವವರು ಭಯೋತ್ಪಾದಕರು ಎಂಬ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕೋರ್ಟ್ ಆದೇಶ Read more…

ಮೇಕೆದಾಟು ಅಣೆಕಟ್ಟು ವಿಚಾರ; ನಾನು ಯೋಜನೆ ಪರವೋ, ವಿರೋಧವೋ ಮುಖ್ಯವಲ್ಲ; ಸುಪ್ರೀಂ ತೀರ್ಪಿನಂತೆ ಎಲ್ಲವೂ ನಡೆಯಲಿದೆ ಎಂದ ಅಣ್ಣಾಮಲೈ

ಕೋಲಾರ: ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಮಾತನಾಡಿರುವ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮಿಳುನಾಡು-ಕರ್ನಾಟಕ ಉಭಯ ರಾಜ್ಯಗಳ ನಡುವೆ ಹಲವು ಬಾಂಧವ್ಯಗಳಿವೆ ಎಂದು ಹೇಳಿದ್ದಾರೆ. Read more…

BIG NEWS: ಕೊತ್ವಾಲ್ ರಾಮಚಂದ್ರನಿಗೆ ಟೀ – ಸಿಗರೇಟ್ ಕೊಡ್ತಿದ್ದ ರೌಡಿಯಿಂದ ನಾನೇನೂ ಕಲಿಯಬೇಕಿಲ್ಲ; ಡಿಕೆಶಿ ವಿರುದ್ಧ ಯತ್ನಾಳ್ ವಾಗ್ದಾಳಿ

ವಿಜಯಪುರ: ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ 200 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ್ದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಯತ್ನಾಳ್, ಮಾನ ಇಲ್ಲದವರಿಗೆ ಮಾನನಷ್ಟವೇನಾಗುತ್ತೆ Read more…

ಪಾಕ್ ಪರ ಘೋಷಣೆ ಕೂಗಿದವರನ್ನು ಎನ್ ಕೌಂಟರ್ ಮಾಡಿ; ಪ್ರಮೋದ್ ಮುತಾಲಿಕ್ ಆಕ್ರೋಶ

ಮಂಡ್ಯ: ಕವಲಂದೆ ಛೋಟಾ ಪಾಕಿಸ್ತಾನ ಎಂದು ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಘೋಷಣೆ ಕೂಗಿದ ಆರೋಪಿಗಳ ವಿರುದ್ಧ ಇನ್ನೂ ಕ್ರಮ ಕೈಗೊಂಡಿಲ್ಲ. ರಾಜ್ಯ ಸರ್ಕಾರಕ್ಕೆ ಗಂಡಸ್ತನವಿಲ್ಲ ಎಂದು ಶ್ರೀರಾಮಸೇನೆ ಮುಖ್ಯಸ್ಥ Read more…

ಯತ್ನಾಳ್ ಹೇಳಿಕೆ ನಿಜಕ್ಕೂ ಪಕ್ಷಕ್ಕೆ ಮುಜುಗರ ಎಂದ ಗೃಹ ಸಚಿವ ಅರಗ ಜ್ಞಾನೇಂದ್ರ

ತುಮಕೂರು: ಬಿಜೆಪಿ ಶಾಸಕ ಯತ್ನಾಳ್ ಪಕ್ಷದ ವಿರುದ್ಧ ಹೇಳಿಕೆ ನೀಡಿರುವುದರಿಂದ ಪಕ್ಷಕ್ಕೆ ನಿಜಕ್ಕೂ ಮುಜುಗರ ತರುತ್ತದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಗೃಹ Read more…

BIG NEWS: 2,500 ಕೋಟಿ ಹೇಳಿಕೆ ವಿಚಾರ; ಸಿಎಂ ಆಗಬೇಕೆಂದು ಆಸೆಪಟ್ಟವರು ನೀಡಿದ ಹೇಳಿಕೆ ನಿಜವೆನಿಸುತ್ತೆ; ಬಿ.ಎಸ್.ವೈ, ಬೊಮ್ಮಾಯಿ ಎಷ್ಟು ಹಣ ಕೊಟ್ಟಿದ್ದಾರೆ ಗೊತ್ತಾಗಲಿ ಎಂದ ಸಿದ್ದರಾಮಯ್ಯ

ಬೆಳಗಾವಿ: ಸಿಎಂ ಹುದ್ದೆಗೆ 2,500 ಕೋಟಿ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿಯಾಗಬೇಕು ಎಂದು ಬಯಸಿದ್ದವರು ಹೇಳಿದ್ದಾರೆ. ಹಾಗಾಗಿ ನಿಜವಿರಬೇಕು Read more…

BIG NEWS: ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿ; ಪ್ರಿಯಾಂಕ್ ಖರ್ಗೆ ಏನೆಂಬುದು ನಾನು ಹೇಳಬೇಕಿಲ್ಲ; ತಿರುಗೇಟು ನೀಡಿದ ಸಿಎಂ ಬೊಮ್ಮಾಯಿ

ಬೆಂಗಳೂರು: ವಿಧಾನಸೌಧ ವ್ಯಾಪಾರ ಸೌಧ ಮಾಡಿದ್ದೇ ಬಿಜೆಪಿ ಸಾಧನೆ ಎಂಬ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಪ್ರಿಯಾಂಕ ಖರ್ಗೆ ಏನು Read more…

BIG NEWS: ADGP ಬಾಯ್ಬಿಟ್ಟರೆ ಎರಡೂ ಪಕ್ಷದವರೂ ಒಳಗೆ ಹೋಗ್ತಾರೆ; PSI ಅಕ್ರಮದ ಬಗ್ಗೆ ಹೊಸ ಬಾಂಬ್ ಸಿಡಿಸಿದ ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್

ಬೆಂಗಳೂರು: ಪಿ ಎಸ್ ಐ ಹುದ್ದೆ ನೇಮಕಾತಿ ಅಕ್ರಮದ ಬಗ್ಗೆ ಎಡಿಜಿಪಿ ಬಾಯ್ಬಿಟ್ಟರೆ ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಪಕ್ಷದವರೂ ಒಳಗೆ ಹೋಗ್ತಾರೆ ಎಂದು ನಿವೃತ್ತ ಪೊಲೀಸ್ ಅಧಿಕಾರಿ, Read more…

BIG NEWS; ಸರ್ಕಾರ ಬಿದ್ದರೂ ಪರವಾಗಿಲ್ಲ; ಕಿಂಗ್ ಪಿನ್ ಹೆಸರು ಹೇಳಿದ್ರೆ ಕ್ರಮ ಕೈಗೊಳ್ಳುತ್ತೇವೆ ಎಂದ ಗೃಹ ಸಚಿವ

ಕಲಬುರ್ಗಿ; ಪಿ ಎಸ್ ಐ ಹುದ್ದೆ ನೇಮಕಾತಿ ಅಕ್ರಮದ ಕಿಂಗ್ ಪಿನ್ ಹೆಸರು ಹೇಳಿದರೆ ಸರ್ಕಾರವೇ ಉರುಳುತ್ತೆ ಹಾಗಾಗಿ ಹೆಸರು ಹೇಳಲು ರಾಜ್ಯ ಸರ್ಕಾರ ಮುಂದಾಗುತ್ತಿಲ್ಲ ಎಂಬ ಮಾಜಿ Read more…

BIG NEWS: ಅತಿ ಶೀಘ್ರದಲ್ಲಿಯೇ ಒಂದೊಳ್ಳೆ ಸುದ್ದಿ ಬರುತ್ತೆ; ಉಭಯ ನಾಯಕರ ಸಭೆ ಬಳಿಕ ಸಾಹುಕಾರ್ ಜಾರಕಿಹೊಳಿ ಹೇಳಿಕೆ

ಬೆಳಗಾವಿ: ಸಂಪುಟ ವಿಸ್ತರಣೆ, ಸಚಿವ ಸ್ಥಾನದ ಆಕಾಂಕ್ಷಿಯಲ್ಲಿ ಮುಂಚೂಣಿಯಲ್ಲಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಥಣಿಯಲ್ಲಿ ನಾಯಕರ ಸಭೆ ನಡೆಸಿದ್ದು, ಶೀಘ್ರದಲ್ಲಿಯೇ ಒಂದೊಳ್ಳೆ ಸುದ್ದಿ ಬರಲಿದೆ ಎಂದಿದ್ದಾರೆ. ಅಥಣಿಯಲ್ಲಿ Read more…

BIG NEWS: ಡಿಕೆಶಿ ಹೇಳಿಕೆಯನ್ನು ಸಿದ್ದರಾಮಯ್ಯ ಸಮರ್ಥಿಸಿಕೊಳ್ಳುತ್ತಿರುವುದೇ ದುರಂತ; ಸಚಿವ ಅಶ್ವತ್ಥನಾರಾಯಣ ಕಿಡಿ

ಬೆಂಗಳೂರು: ನಾನು ಯಾವುದೇ ಅಕ್ರಮ, ಭ್ರಷ್ಟಾಚಾರದಲ್ಲಿಯೂ ಭಾಗಿಯಾಗಿಲ್ಲ. ನನ್ನ ಜೀವನವೇ ತೆರೆದ ಪುಸ್ತಕ. ನಾನು ಕಳಂಕರಹಿತ ರಾಜಕಾರಣಿ. ನನ್ನ ವಿರುದ್ಧದ ಕಾಂಗ್ರೆಸ್ ಆರೋಪ ಸುಳ್ಳು ಎಂದು ಉನ್ನತ ಶಿಕ್ಷಣ Read more…

PSI ಅಕ್ರಮ; ದಿವ್ಯಾ ಹಾಗರಗಿಗೆ ಪುಣೆಯಲ್ಲಿ ಆಶ್ರಯ ನೀಡಿದ್ದೇ ಕಾಂಗ್ರೆಸ್; ಹೊಸ ಬಾಂಬ್‌ ಸಿಡಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣ ಸಂಬಂಧ ಸಿಐಡಿ ನಿಸ್ಪಕ್ಷಪಾತವಾಗಿ ತನಿಖೆ ನಡೆಸುತ್ತಿದೆ. ಆದರೆ ಕಾಂಗ್ರೆಸ್ ನಾಯಕರು ಅನಗತ್ಯವಾಗಿ ಆರೋಪ ಮಾಡುವುದರಲ್ಲಿ ತೊಡಗಿದ್ದಾರೆ. ಆರೋಪಿ ದಿವ್ಯಾ ಹಾಗರಗಿಗೆ Read more…

BIG NEWS: ಯಾರಿಗೂ ಭ್ರಮೆ ಬೇಡ, ಮತ್ತೆ ನಮ್ಮದೇ ಸರ್ಕಾರ ಅಧಿಕಾರಕ್ಕೆ; BJP ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿಶ್ವಾಸ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ಪಾಳಯದಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿದ್ದು, ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ವಿಚಾರವಾಗಿ ಭಾರಿ ಚರ್ಚೆ Read more…

BIG NEWS: ಬಿ.ಎಲ್. ಸಂತೋಷ್ ಹೇಳಿಕೆಗೆ ಟಾಂಗ್ ನೀಡಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ

ಶಿವಮೊಗ್ಗ: ಹೊಸ ಮುಖಗಳ ಪರಿಚಯವೇ ಬಿಜೆಪಿ ಅಧಿಕಾರಕ್ಕೇರಲು ಕಾರಣ ಎಂದು ಹೇಳುವ ಮೂಲಕ ಪರೋಕ್ಷವಾಗಿ ನಾಯಕತ್ವ ಬದಲಾವಣೆ ಮಾತುಗಳನ್ನು ಆಡಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ Read more…

BIG NEWS: CID ಬಂಧಿಸಿರುವ ಯಾರೂ ಕಿಂಗ್ ಪಿನ್ ಗಳಲ್ಲ; ಗೃಹ ಸಚಿವರು ಮೊದಲು ರಾಜೀನಾಮೆ ನೀಡಲಿ

ಬೆಂಗಳೂರು: ಪಿಎಸ್ಐ ಹುದ್ದೆ ನೇಮಕಾತಿ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಿಐಡಿ ಅಧಿಕಾರಿಗಳು ಬಂಧಿಸಿರುವ ಯಾರೂ ಕೂಡ ಕಿಂಗ್ ಪಿನ್ ಗಳಲ್ಲ. ಇವರೆಲ್ಲ ಮಧ್ಯವರ್ತಿಗಳು ಎಂದು ಕಾಂಗ್ರೆಸ್ ಶಾಸಕ Read more…

BIG NEWS: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ; ಆರೋಪ ಕೇಳಿಬಂದಿದ್ದಕ್ಕೆ ಶರಣಾಗುತ್ತಿದ್ದೇನೆ ಎಂದ ಆರೋಪಿ ಮಂಜುನಾಥ್ ಮೇಳಕುಂದಿ

ಕಲಬುರ್ಗಿ: ಪಿಎಸ್ಐ ನೇಮಕಾತಿ ಅಕ್ರಮದ ಆರೋಪಿ ಮಂಜುನಾಥ್ ಮೇಳಕುಂದಿ ಇಂದು ಕಲಬುರ್ಗಿ ಸಿಐಡಿ ಕಚೇರಿಗೆ ಬಂದು ಶರಣಾಗಿದ್ದು, ಅಕ್ರಮಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾನೆ. ಆಟೋದಲ್ಲಿ ಸಿಐಡಿ Read more…

BIG NEWS: ನಾನೂ ವೆಬ್ ಸಿರೀಸ್ ನಲ್ಲಿ ಆಕ್ಟ್ ಮಾಡ್ತೀನಿ ಎಂದ ಶಿವಣ್ಣ

ಬೆಂಗಳೂರು: ಮುಂದಿನ ದಿನಗಳಲ್ಲಿ ನಾನೂ ವೆಬ್ ಸಿರೀಸ್ ನಲ್ಲಿ ನಟಿಸುತ್ತೇನೆ. ಇತ್ತೀಚೆಗೆ ವೆಬ್ ಸಿರೀಸ್ ಗಳು ಪ್ರಮುಖ ಪಾತ್ರ ವಹಿಸುತ್ತಿವೆ. ವೆಬ್ ಸಿರೀಸ್ ಬಗ್ಗೆ ಎಲ್ಲರೂ ಆಸಕ್ತಿ ತೋರುತ್ತಿದ್ದಾರೆ Read more…

BIG NEWS: ನನ್ನ ತಾಯಿ ಮೇಲೂ ಆಸಿಡ್ ಅಟ್ಯಾಕ್ ಆಗಿದೆ; ಇಂದಿಗೂ ಪ್ರತಿದಿನ ಅವರು ಕೊರಗುತ್ತಿದ್ದಾರೆ; ಬೇಸರ ವ್ಯಕ್ತಪಡಿಸಿದ HDK

ಬೆಂಗಳೂರು: ಯುವತಿ ಮೇಲೆ ಆಸಿಡ್ ದಾಳಿ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಯಾವುದೇ ಕುಟುಂಬದಲ್ಲಾಗಲಿ ಇಂತಹ ಸ್ಥಿತಿ ಯಾರಿಗೂ ಬರಬಾರದು. ಮನುಷತ್ವ, ಮಾನವೀಯತೆಯೂ ಇಲ್ಲದಂತವರು ಮಾಡುವ Read more…

BIG NEWS: ಆಸಿಡ್ ದಾಳಿ ಪ್ರಕರಣ; ಆರೋಪಿ ಪತ್ತೆಗೆ 7 ತಂಡ ರಚನೆ

ಬೆಂಗಳೂರು: ಯುವತಿ ಮೇಲೆ ಆಸಿಡ್ ದಾಳಿ ನಡೆದು ಎರಡು ದಿನಗಳು ಕಳೆದಿದ್ದರೂ ಇನ್ನೂ ಆರೋಪಿ ನಾಗೇಶ್ ಪತ್ತೆಯಾಗಿಲ್ಲ. ಆರೋಪಿ ಪತ್ತೆಗಾಗಿ ಪೊಲೀಸರ 7 ತಂಡ ರಚನೆ ಮಾಡಲಾಗಿದೆ ಎಂದು Read more…

BIG NEWS: ಹಣ ಕೊಟ್ಟು ನೌಕರಿ ಪಡೆದವರು ಬಡವರ ಕೆಲಸ ಮಾಡ್ತಾರಾ ? PSI ಅಕ್ರಮ ಪ್ರಕರಣ; HDK ವಾಗ್ದಾಳಿ

ಹುಬ್ಬಳ್ಳಿ: ಪಿಎಸ್ಐ ಹುದ್ದೆ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ವ್ಯವಸ್ಥೆಯನ್ನು ಸರಿಪಡಿಸದಿದ್ದರೆ ಕೇವಲ ದುಡ್ಡಿರುವವರು ಮಾತ್ರ ಇರುತ್ತಾರೆ. ಬಡವರಿಗೆ, ಪ್ರಾಮಾಣಿಕರಿಗೆ ಜಾಗವೇ ಇರುವುದಿಲ್ಲ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...