alex Certify ಪ್ರತಿಕ್ರಿಯೆ | Kannada Dunia | Kannada News | Karnataka News | India News - Part 64
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಲಾವಿದರೆಂದು ಒಮ್ಮೆ ಅವಕಾಶ ನೀಡ್ತಾರೆ, 2ನೇ ಬಾರಿ ಆಯ್ಕೆಯಾಗಬೇಕಾದ್ರೆ ಜನಸೇವೆ ಮುಖ್ಯ; ಸುಮಲತಾಗೆ ಟಾಂಗ್ ಕೊಟ್ಟ ಕೆ.ಟಿ.ಶ್ರೀಕಂಠೇಗೌಡ

ಮಂಡ್ಯ: ಮಂಡ್ಯದಲ್ಲಿ ಸಂಸದೆ ಸುಮಲತಾ ಮನೆ ಕಟ್ಟುತ್ತಿರುವ ವಿಚಾರವಾಗಿ ಮಾತನಾಡಿದ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಮನೆ ಮಾಡೋದು ದೊಡ್ದ ವಿಚಾರವಲ್ಲ, ಜನರ ಕೈಗೆ ಸಿಕ್ಕಿ ಕಷ್ಟ ನಷ್ಟ ಆಲಿಸಿ Read more…

BIG NEWS: ಸೂಟ್ ಕೇಸ್ ಸಂಸ್ಕೃತಿ ಜೆಡಿಎಸ್ ನದ್ದು; HDKಗೆ ತಿರುಗೇಟು ನೀಡಿದ ಆರ್.ಅಶೋಕ್

ಬೆಂಗಳೂರು: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ದಲ್ಲಾಳಿ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಸಚಿವ ಆರ್.ಅಶೋಕ್, ಓರ್ವ ಮಾಜಿ ಸಿಎಂ ಆಗಿ ಇಂತಹ Read more…

ಅಗತ್ಯ ವಸ್ತುಗಳ ಬೆಲೆ ಏರಿಕೆ ವಿಚಾರ; ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಉಡಾಫೆ ಉತ್ತರ

ಬೆಂಗಳೂರು: ದೇಶಾದ್ಯಂತ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಜನಸಾಮಾನ್ಯರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರೆ ಇತ್ತ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬೆಲೆ Read more…

ನೋಡುಗರನ್ನು ಭಾವುಕರನ್ನಾಗಿಸುತ್ತೆ ಈ ಸುಂದರ ವಿಡಿಯೋ

ತನ್ನ ಮರಿಮೊಮ್ಮಕ್ಕಳಿಂದ ಸ್ವೀಟ್‌ ಸರ್ಪೈಸ್ ಪಡೆದ 92 ವರ್ಷದ ವೃದ್ಧರೊಬ್ಬರ ಪ್ರತಿಕ್ರಿಯೆ ತೋರುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ತನ್ನ ಮರಿಮೊಮ್ಮಕ್ಕಳಲ್ಲಿ ಒಬ್ಬನಿಗೆ ತನ್ನದೇ ಹೆಸರಿಟ್ಟದ್ದನ್ನು ಕಂಡು ಭಾರೀ ಖುಷಿಯಾದ Read more…

BIG NEWS: ಈ ವಯಸ್ಸಿನಲ್ಲಿ ನಮಗೇ ಬದುಕುವ ಆಸೆಯಿದೆ, ಅಂದಮೇಲೆ ಅಂದು ಆಕ್ಸಿಜನ್ ದುರಂತದಲ್ಲಿ ಮಡಿದವರಿಗೆ ಇರುವುದಿಲ್ಲವೇ…? ನೋವು ತೋಡಿಕೊಂಡ ರಮೇಶ್ ಕುಮಾರ್

ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ದುರಂತದಲ್ಲಿ 34 ರೋಗಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಕಿಡಿಕಾರಿರುವ ಮಾಜಿ ಸ್ಪೀಕರ್, ಕಾಂಗ್ರೆಸ್ ನಾಯಕ ರಮೇಶ್ ಕುಮಾರ್, ಆ ಸಾವು ಅನ್ಯಾಯವಲ್ಲವೇ Read more…

ಅತ್ಯಾಚಾರ ಆರೋಪಿಗಳನ್ನು ಎನ್ ಕೌಂಟರ್ ಮಾಡಿ; ಪೊಲೀಸರು ದಿಟ್ಟತನ ತೋರಿಸಿ; ಶಾಸಕ ಸಾ.ರಾ. ಮಹೇಶ್ ಆಗ್ರಹ

ಮೈಸೂರು: ಮೈಸೂರಿನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಸಾ.ರಾ. ಮಹೇಶ್, ಆರೋಪಿಗಳನ್ನು ಎನ್ ಕೌಂಟರ್ ಮಾಡಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು, Read more…

ಕಾಂಗ್ರೆಸ್ ನ 60 ವರ್ಷದ ಆಡಳಿತ ದೇಶಕ್ಕೆ ಶಾಪವಾಗಿತ್ತು; ‘ಕೈ’ ನಾಯಕರಿಗೆ ಸಚಿವ ಶ್ರೀರಾಮುಲು ತಿರುಗೇಟು

ಗದಗ: ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಸಚಿವ ಶ್ರೀರಾಮುಲು, ಕಾಂಗ್ರೆಸ್ ನ 60 ವರ್ಷದ ಆಡಳಿತ ಇಡೀ ದೇಶಕ್ಕೆ ಶಾಪವಾಗಿತ್ತು ಎಂದು ಕಿಡಿಕಾರಿದ್ದಾರೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ Read more…

ಅತ್ಯಾಚಾರಿಗಳಿಗೆ ಪೊಲೀಸರ ಭಯವಿಲ್ಲ; ಕಾನೂನು ತಿದ್ದುಪಡಿ ಅಗತ್ಯವಿದೆ ಎಂದ ಸಚಿವ ಈಶ್ವರಪ್ಪ

ಶಿವಮೊಗ್ಗ: ಅತ್ಯಾಚಾರಿಗಳಿಗೆ ಪೊಲೀಸರಾಗಲಿ ಅಥವಾ ಸರ್ಕಾರದ ಬಗ್ಗೆಯಾಗಲಿ ಯಾವುದೇ ಭಯವಿಲ್ಲ. ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆಯಾಗುವಂತಹ ಕಾನೂನು ಜಾರಿಯಾಗುವ ಅಗತ್ಯವಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ಹೆಣ್ಣುಮಕ್ಕಳದ್ದೇ ತಪ್ಪು ಎನ್ನುವವರಿಗೆ ರಮ್ಯಾ ತಿರುಗೇಟು; ಇಂಥ ಅಸಂಬದ್ಧಗಳು ಕೊನೆಯಾಗಬೇಕು ಎಂದ ಸ್ಯಾಂಡಲ್ ವುಡ್ ನಟಿ

ಬೆಂಗಳೂರು: ಮೈಸೂರು ಗ್ಯಾಂಗ್ ರೇಪ್ ಪ್ರಕರಣ ದೇಶಾದ್ಯಂತ ಚರ್ಚೆಯಾಗುತ್ತಿದ್ದು, ಇಂತಹ ಘಟನೆಗಳು ನಡೆದಾಗ ಯುವತಿಯರದ್ದೇ ತಪ್ಪು ಎಂಬ ರೀತಿಯಲ್ಲಿ ಹಲವರು ಹೇಳಿಕೆಗಳನ್ನು ನೀಡುತ್ತಿರುವುದಕ್ಕೆ ಸ್ಯಾಂಡಲ್ ವುಡ್ ನಟಿ ರಮ್ಯಾ Read more…

BIG NEWS: ಮೈಸೂರು ಗ್ಯಾಂಗ್ ರೇಪ್ ಪ್ರಕರಣ; ಆರೋಪಿಗಳ ಪತ್ತೆಗೆ ಸ್ವಲ್ಪ ಸಮಯ ಬೇಕು ಎಂದ ಗೃಹ ಸಚಿವ

ಮೈಸೂರು: ಮೈಸೂರಿನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಸಂತ್ರಸ್ತೆ ಪೊಲೀಸರಿಗೆ ತಮ್ಮ ಹೇಳಿಕೆ ನೀಡಿಲ್ಲ ಎಂದು ಗೃಹ ಸಚಿವ ಆರಗ Read more…

BIG NEWS: ಗೃಹ ಸಚಿವರ ‘ರೇಪ್’ ಹೇಳಿಕೆ; ಆರಗ ಜ್ಞಾನೇಂದ್ರ ವಿರುದ್ಧ ಡಿ.ಕೆ.ಶಿವಕುಮಾರ್ ಆಕ್ರೋಶ

ಬೆಂಗಳೂರು: ಮೈಸೂರು ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ನೀಡಿರುವ ಬೇಜವಾಬ್ದಾರಿ ಹೇಳಿಕೆಗೆ ಕಿಡಿ ಕಾರಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ನ ಯಾರ್ಯಾರಿಂದ Read more…

ನನ್ನ ಹೆಸರು ಬಳಸಿ ಆರೋಪ ಮಾಡಿದ್ರೆ ಮಾನಹಾನಿ ಕೇಸ್ ದಾಖಲಿಸುವೆ; ನಟ ಕೋಮಲ್ ಎಚ್ಚರಿಕೆ….!

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಶಾಲಾ ಮಕ್ಕಳಿಗೆ ಸ್ವೆಟರ್ ಹಾಗೂ ಸಮವಸ್ತ್ರ ವಿತರಣೆ ಟೆಂಡರ್ ನಲ್ಲಿ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ನಟ ಕೋಮಲ್, ಇದಕ್ಕೂ ನನಗೂ ಸಂಬಂಧವಿಲ್ಲ ಎಂದಿದ್ದಾರೆ. Read more…

BIG NEWS: 1ರಿಂದ 8ನೇ ತರಗತಿ ಶಾಲಾ ಆರಂಭಕ್ಕೂ ಚಿಂತನೆ; ಸುಳಿವು ನೀಡಿದ ಸಿಎಂ ಬೊಮ್ಮಾಯಿ

ಬೆಂಗಳೂರು: ವಿದ್ಯಾರ್ಥಿಗಳಿಗೆ ಇಂದು ಕೋವಿಡ್ ನಿಂದ ಸ್ವಾತಂತ್ರ್ಯ ಸಿಕ್ಕಿದೆ. ಖುಷಿ ಖುಷಿಯಾಗಿ ತರಗತಿಗಳಿಗೆ ಬಂದಿದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಇಂದಿನಿಂದ 9-12ನೇ ತರಗತಿಗಳ ಭೌತಿಕ ಕ್ಲಾಸ್ Read more…

BIG NEWS: ಅಕ್ರಮ ಗಣಿಗಾರಿಕೆ ನಿಂತಿದ್ದಕ್ಕೆ ‘ಪಾಪ ತೊಂದರೆಯಾಗಿದೆ’; ಶಾಸಕ ರವೀಂದ್ರ ಶ್ರೀಕಂಠಯ್ಯಗೆ ಸಂಸದೆ ಸುಮಲತಾ ತಿರುಗೇಟು

ಮಂಡ್ಯ: ಸಂಸದೆ ಸುಮಲತಾ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಆಗ್ರಹಿಸಿರುವ ಶಾಸಕ ರವೀಂದ್ರ ಶ್ರೀಕಂಠಯ್ಯ ವಿರುದ್ಧ ಕಿಡಿಕಾರಿರುವ ಸುಮಲತಾ, ಅಕ್ರಮ ಗಣಿಗಾರಿಕೆ ನಿಂತಿರುವುದರಿಂದ ಅವರಿಗೆ ತೊಂದರೆಯಾಗಿದೆ. ಹೀಗಾಗಿ ನನ್ನ Read more…

BIG NEWS: ಏನೇ ಮಾಡಿದರೂ ನೇರವಾಗಿ ಮಾಡುತ್ತೇನೆ; ಸ್ಪೀಕರ್ ಭೇಟಿ ಅವಶ್ಯಕತೆಯಿಲ್ಲ; ಆನಂದ್ ಸಿಂಗ್ ನಡೆ ಇನ್ನಷ್ಟು ಕುತೂಹಲ

ಕಾರವಾರ: ಖಾತೆ ಹಂಚಿಕೆ ವಿಚಾರದಲ್ಲಿ ತೀವ್ರ ಅಸಮಾಧಾನಗೊಂಡಿರುವ ಸಚಿವ ಆನಂದ್ ಸಿಂಗ್ ರಾಜೀನಾಮೆ ಕೊಡುವ ವಿಚಾರ ದಿನದಿಂದ ದಿನಕ್ಕೆ ಕುತೂಹಲ ಕೆರಳಿಸಿದೆ. ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿ ಸುದ್ದಿಗಾರರೊಂದಿಗೆ Read more…

ಉಲ್ಟಾ ಮಚ್ಚೆ ಹೇಳಿಕೆ ನಿಜವಾಗಲಿ; ಸಿ.ಟಿ. ರವಿ ಶೀಘ್ರ ಸಂಪುಟ ಸಚಿವರಾಗಲಿ; ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಏನು ಹೇಳುತ್ತಾರೆ ಅದು ಉಲ್ಟಾ ಆಗುತ್ತೆ, ಅವರ ನಾಲಿಗೆಯಲ್ಲಿ ಉಲ್ಟಾ ಮಚ್ಚೆ ಇದೆ ಎಂದು ವಾಗ್ದಾಳಿ ನಡೆಸಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ Read more…

BIG NEWS: ನಾಲ್ಕೇ ದಿನಗಳಲ್ಲಿ ಎಲ್ಲವೂ ನಿರ್ಧಾರ; ನಿಗಮ ಮಂಡಳಿ ನನಗೆ ಬೇಡ; ಅಸಮಾಧಾನ ಹೊರ ಹಾಕಿದ ಶಾಸಕ ಶ್ರೀಮಂತ ಪಾಟೀಲ್

ಬೆಳಗಾವಿ: ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಶಾಸಕ ಶ್ರೀಮಂತ ಪಾಟೀಲ್, ಇನ್ನೂ ಸಾಕಷ್ಟು ಸಮಯವಿದೆ ನನಗೂ ಸಚಿವ ಸ್ಥಾನ ಕೊಡಬಹುದು ಎಂಬ ಭರವಸೆಗಳಿವೆ. ಆದರೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ Read more…

BIG NEWS: ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ನನ್ನ ಗುರಿ; ರಾಜಕೀಯ ಸ್ಥಾನಮಾನ ಯೋಚಿಸಲ್ಲ ಎಂದ ಬಿ.ವೈ.ವಿಜಯೇಂದ್ರ

ಶಿವಮೊಗ್ಗ: ರಾಜಕೀಯ ಸ್ಥಾನಮಾನದ ಬಗ್ಗೆ ಯೋಚಿಸಲ್ಲ, ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ನನ್ನ ಗುರಿ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಮೈಸೂರು Read more…

BIG NEWS: ಅಭಿ ಪಿಕ್ಚರ್ ಬಾಕಿ ಹೈ ಎಂದ ಆನಂದ್ ಸಿಂಗ್; ಸಚಿವರ ನಡೆ ಇನ್ನಷ್ಟು ನಿಗೂಢ

ವಿಜಯನಗರ: ಖಾತೆ ಹಂಚಿಕೆ ವಿಚಾರವಾಗಿ ತೀವ್ರ ಅಸಮಾಧಾನಗೊಂಡಿರುವ ಆನಂದ್ ಸಿಂಗ್ ನಡೆ ಇನ್ನೂ ನಿಗೂಢವಾಗಿದ್ದು, ನಾಳೆ ತಮ್ಮ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದ್ದಾರೆ. ಖಾತೆ ಬದಲಾವಣೆಗಾಗಿ ಪಟ್ಟು ಹಿಡಿದಿರುವ ಸಚಿವ Read more…

ಸಚಿವ ಸ್ಥಾನ ಸಿಗಲಿ, ಬಿಡಲಿ; ಮೈತ್ರಿ ಸರ್ಕಾರ ತೆಗೆದ ಖುಷಿ ಇದೆ; ಮಂತ್ರಿಗಿರಿಗಿಂತ ಮೇಲಿದ್ದೇನೆ ಎಂದ ರಮೇಶ್ ಜಾರಕಿಹೊಳಿ

ಬೆಳಗಾವಿ: ಸಿಎಂ ಬಸವರಾಜ್ ಬೊಮ್ಮಾಯಿ ಸರ್ಕಾರದಲ್ಲಿ ನನಗೆ ಸಚಿವ ಸ್ಥಾನ ಸಿಗಲಿ, ಬಿಡಲಿ ಆದರೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ತೆಗೆದ ಖುಷಿ ನನಗಿದೆ ಎಂದು ಶಾಸಕ ರಮೇಶ್ ಜಾರಕಿಹೊಳಿ Read more…

‘ಹೇರ್ ಡೈ’ ಮಾಡಿಕೊಳ್ಳುವವರು ತಪ್ಪದೇ ಓದಿ ಈ ಸುದ್ದಿ

ಸಹಜವಾದ ಕೂದಲಿಗೆ ಬಣ್ಣ ಹಾಕುವುದು ಇತ್ತೀಚಿನ ದಿನಗಳಲ್ಲಿ ತುಸು ಹೆಚ್ಚೇ ಎಂಬಂತೆ ಶೋಕಿಯಾಗಿಬಿಟ್ಟಿದೆ. ಅದರಲ್ಲೂ ಹುಡುಗಿಯರಿಗೆ ಈ ಗೀಳು ಇನ್ನೂ ಹೆಚ್ಚು. ಕೆನಡಾದ ಒಂಟಾರಿಯೋದ ಶೈಲೀನ್ ಗಾರ್ಟ್ಲಿ ಹೆಸರಿನ Read more…

BIG NEWS: ʼಸುಲಭ ಶೌಚಾಲಯʼಕ್ಕೆ ಮೋದಿ ಹೆಸರಿಡಲಿ; ಕಾಂಗ್ರೆಸ್ ಹೇಳಿಕೆಗೆ ತಿರುಗೇಟು ನೀಡಿದ ಈಶ್ವರಪ್ಪ

ಬೆಂಗಳೂರು: ವಿಶ್ವವೇ ಮೆಚ್ಚಿಕೊಂಡ ಪ್ರಧಾನಿ ಮೋದಿ ಬಗ್ಗೆ ಕಾಂಗ್ರೆಸ್ ನಾಯಕರು ಲಘುವಾಗಿ ಹೇಳಿಕೆ ನೀಡಿದ್ದಾರೆ. ಇವರಾಡಿದ ಮಾತುಗಳನ್ನು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಒಪ್ಪುತ್ತಾರೆಯೇ? ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದ್ದಾರೆ. Read more…

BIG NEWS: ಮೇಕೆದಾಟು ವಿಚಾರ: ನನ್ನದು ಭಾರತದ ನಿಲುವೆಂದ ಸಿ.ಟಿ.ರವಿ; ನಾವೇನು ಪಾಕಿಸ್ತಾನದವರಾ…?, ಚೀನಾದವರಾ….?; ಬಿಜೆಪಿ ನಾಯಕನ ಹೇಳಿಕೆಗೆ ಹೆಚ್.ಡಿ.ಕೆ ಕಿಡಿ

ಬೆಂಗಳೂರು: ಮೇಕೆದಾಟು ಅಣೆಕಟ್ಟು ವಿಚಾರವಾಗಿ ತಮಿಳುನಾಡು ವಿರೋಧ ವ್ಯಕ್ತಪಡಿಸುತ್ತಿರುವುದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ.ರವಿ, ಮೇಕೆದಾಟು ವಿಚಾರದಲ್ಲಿ ನಾನು ಯಾರ ಪರವಾಗಿಯೂ ಮಾತನಾಡಲ್ಲ, ಈ ವಿಚಾರದಲ್ಲಿ ನನ್ನದು Read more…

BIG NEWS: ಬಿಜೆಪಿ ನಾಯಕರ ಹೆಸರಲ್ಲೂ ಹುಕ್ಕಾ ಬಾರ್ ತೆರೆಯಬಹುದಲ್ಲ….?; ಸಿ.ಟಿ. ರವಿಗೆ ತಿರುಗೇಟು ಕೊಟ್ಟ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ ನಾಯಕರು ನೆಹರು ಹೆಸರಲ್ಲಿ ಹುಕ್ಕಾ ಬಾರ್ ತೆರೆಯಲಿ ಎಂಬ ಸಿ.ಟಿ.ರವಿ ಹೇಳಿಕೆಗೆ ತಿರುಗೇಟು ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿ ನಾಯಕರ ಹೆಸರಲ್ಲಿಯೇ ಹುಕ್ಕಾ ಬಾರ್ Read more…

BIG NEWS: ನಾನು ಕಬ್ಬನ್ ಪಾರ್ಕ್, ಲಾಲ್ ಬಾಗ್ ನೋಡಲು ಬಂದಿಲ್ಲ; ರಾಜಕಾರಣ ಮಾಡಲೆಂದೇ ಬಂದಿದ್ದೇನೆ; ಸಚಿವ ಸೋಮಣ್ಣಗೆ ತಿರುಗೇಟು ನೀಡಿದ ಶಾಸಕ ಪ್ರೀತಂ ಗೌಡ

ಬೆಂಗಳೂರು: ಹಿರಿಯರು ಗೌರವ ಕೊಟ್ಟು, ಗೌರವ ತೆಗೆದುಕೊಳ್ಳಲಿ. ಒಂದು ಬಾರಿ ಗೆದ್ದರೂ 6-7 ಬಾರಿ ಗೆದ್ದರೂ ವೋಟು ಒಂದೇ. ಆರೇಳು ಸಲ ಗೆದ್ದ ಮಾತ್ರಕ್ಕೆ ವೋಟು ಬೇರೆ ಇರುವುದಿಲ್ಲ Read more…

BIG NEWS: ಇಂದಿರಾ ಕ್ಯಾಂಟೀನ್ ಹೆಸರು ಬದಲಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ; ಸರ್ಕಾರಕ್ಕೆ ಡಿ.ಕೆ.ಶಿವಕುಮಾರ್ ಎಚ್ಚರಿಕೆ

ಬೆಂಗಳೂರು: ಬಿಜೆಪಿ ನಾಯಕರು ಇಂದಿರಾ ಕ್ಯಾಂಟೀನ್ ಹೆಸರನ್ನು ಬದಲಿಸುವ ಬಗ್ಗೆ ಹೇಳಿಕೆ ನಿಡುತ್ತಿದ್ದಾರೆ. ಸರ್ಕಾರ ಇಂತಹ ನಿರ್ಧಾರಗಳನ್ನು ಕೈಗೊಂಡರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಚ್ಚರಿಕೆ Read more…

ಬಲೂನ್ ಜೊತೆಗೆ ಹಾರುವ ಮಗುವನ್ನು ಕಂಡು ದಂಗಾದ ತಾಯಿ

ತನ್ನ ಬೆನ್ನಿಗೆ ಕಟ್ಟಿಕೊಂಡಿದ್ದ ಬಲೂನ್‌ಗಳ ಜೊತೆಗೆ ಮಗುವೊಂದು ಗಾಳಿಯಲ್ಲಿ ತೇಲಾಡುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. 1903 ರಲ್ಲಿ ತಾಜ್‌ ಹೋಟೆಲ್‌ ನಲ್ಲಿ ತಂಗಲು ತಗುಲುತ್ತಿದ್ದ ವೆಚ್ಚವೆಷ್ಟು ಗೊತ್ತಾ…? ಗೆಟ್ Read more…

BIG NEWS: ಬಿಜೆಪಿಯಿಂದ ದ್ವೇಷದ ರಾಜಕಾರಣ; ದುರುದ್ದೇಶದಿಂದ ಖೇಲ್ ರತ್ನ ಹೆಸರು ಬದಲಾವಣೆ; ಸಿದ್ದರಾಮಯ್ಯ ಕಿಡಿ

ಬೆಂಗಳೂರು: ರಾಜೀವ್ ಗಾಂಧಿ ಖೇಲ್ ರತ್ನ ಹೆಸರು ಬದಲಾವಣೆ ಮಾಡುವ ಮೂಲಕ ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, Read more…

BIG NEWS: ಮುಖ್ಯಮಂತ್ರಿ ಸ್ಥಾನ ಮುಳ್ಳಿನ ಹಾಸಿಗೆ ಇದ್ದಂತೆ; ಸಿಎಂ ನಿರ್ಧಾರದ ಮೇಲೆ ನನ್ನ ನಡೆ ತೀರ್ಮಾನ; ಪರೋಕ್ಷ ಎಚ್ಚರಿಕೆ ಕೊಟ್ಟ ಆನಂದ್ ಸಿಂಗ್

ಬೆಂಗಳೂರು: ನನ್ನ ಬೇಡಿಕೆ, ನಡೆಯ ಬಗ್ಗೆ ಸಿಎಂ ಬೊಮ್ಮಾಯಿ ಅವರಿಗೆ ತಿಳಿಸಿದ್ದೇನೆ. ಯಡಿಯೂರಪ್ಪ ಸಿಎಂ ಆಗಿದ್ದರೆ ನಾನು ಏನೂ ಕೇಳುತ್ತಿರಲಿಲ್ಲ. ಆದರೆ ಈಗ ಯಡಿಯೂರಪ್ಪ ಸಿಎಂ ಆಗಿ ಇಲ್ಲ. Read more…

BIG NEWS: ಸಚಿವ ಆನಂದ್ ಸಿಂಗ್ ಗೆ ಸಿಎಂ ನೀಡಿದ ಭರವಸೆಯೇನು….?

ಬೆಂಗಳೂರು: ಖಾತೆ ಹಂಚಿಕೆ ವಿಚಾರವಾಗಿ ಹಲವು ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದು, ಈ ನಡುವೆ ಸಚಿವ ಆನಂದ್ ಸಿಂಗ್ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ತಮ್ಮ ನೋವು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...