alex Certify ಪ್ರತಿಕ್ರಿಯೆ | Kannada Dunia | Kannada News | Karnataka News | India News - Part 70
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿ.ಎಸ್.ವೈ. ರಾಜೀನಾಮೆ ವಿಚಾರ; ಖುಷಿ ಖುಷಿಯಾಗಿದ್ದೇವೆ ಎಂದ ಎಂಟಿಬಿ

ಬೆಂಗಳೂರು: ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ವಲಸಿಗ ಸಚಿವ ಎಂಟಿಬಿ ನಾಗರಾಜ್, ನಮಗೆ ಯಾವುದೇ ರೀತಿಯ ಆತಂಕಗಳಿಲ್ಲ, ಖುಷಿ ಖುಷಿಯಾಗಿದ್ದೇವೆ. ಉತ್ತಮ ಆಡಳಿತ ಕೊಡುವವರು ಸಿಎಂ ಆಗಬೇಕು Read more…

BIG NEWS: 4 ಬಾರಿ ಸಿಎಂ ಆದ್ರೂ ಅವಧಿ ಪೂರೈಸಿಲ್ಲ; BSY ಹೋದರೂ ಮತ್ತೋರ್ವ ಭ್ರಷ್ಟ ಸಿಎಂ ಬರ್ತಾರೆ; ಯಡಿಯೂರಪ್ಪ ರಾಜೀನಾಮೆಗೆ ಸಿದ್ದರಾಮಯ್ಯ ಪ್ರತಿಕ್ರಿಯೆ

ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ರಾಜಿನಾಮೆ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯದಲ್ಲಿ ಭ್ರಷ್ಟ ಸರ್ಕಾರ ಅಧಿಕಾರದಲ್ಲಿತ್ತು, ಯಡಿಯೂರಪ್ಪ ಮಾತ್ರವಲ್ಲ ಇಡೀ ಬಿಜೆಪಿಯೇ ರಾಜ್ಯದಿಂದ ತೊಲಗಬೇಕು ಎಂದು ವಾಗ್ದಾಳಿ Read more…

BIG NEWS: ಯಡಿಯೂರಪ್ಪ ರಾಜೀನಾಮೆ ಘೋಷಣೆ ಬೆನ್ನಲ್ಲೇ ಸಿಎಂ ಅಭ್ಯರ್ಥಿ ಕುರಿತು ಚರ್ಚೆ ಶುರು…! ಯಾರಾಗಲಿದ್ದಾರೆ ಮುಂದಿನ ಮುಖ್ಯಮಂತ್ರಿ…?

ಮುಖ್ಯಮಂತ್ರಿ ಯಡಿಯೂರಪ್ಪನವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ತಮ್ಮ ಸರ್ಕಾರಕ್ಕೆ ಎರಡು ವರ್ಷ ತುಂಬಿದ ಹಿನ್ನಲೆಯಲ್ಲಿ ಯಡಿಯೂರಪ್ಪನವರು ವಿಧಾನಸೌಧದಲ್ಲಿ ಭಾಷಣ ಮಾಡಿದ ವೇಳೆ ಯಡಿಯೂರಪ್ಪ ರಾಜೀನಾಮೆ ನೀಡುವ Read more…

BIG BREAKING: ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ಘೋಷಣೆ – ಕೆಲವೇ ಕ್ಷಣಗಳಲ್ಲಿ ರಾಜ್ಯಪಾಲರಿಗೆ ಪತ್ರ

ಮಹತ್ವದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬಹಿರಂಗವಾಗಿ ಘೋಷಣೆ ಮಾಡಿದ್ದಾರೆ. ಕೆಲವೇ ಕ್ಷಣಗಳಲ್ಲಿ ರಾಜಭವನಕ್ಕೆ ತೆರಳಿ ಯಡಿಯೂರಪ್ಪ ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ. Read more…

ಭಾಷಣದ ಮಧ್ಯೆಯೇ ಬಿಜೆಪಿ ಕೇಂದ್ರ ನಾಯಕರಿಗೆ ಯಡಿಯೂರಪ್ಪ ಪರೋಕ್ಷ ಟಾಂಗ್

ಯಡಿಯೂರಪ್ಪನವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಖಚಿತವಾದಂತಿದೆ. ವಿಧಾನಸೌಧದಲ್ಲಿ ಅವರು ಇಂದು ಭಾಷಣ ಮಾಡುತ್ತಿದ್ದ ವೇಳೆ ಅಧಿಕಾರ ತ್ಯಜಿಸುವ ಪರೋಕ್ಷ ಸೂಚನೆಯನ್ನು ನೀಡಿದ್ದಾರೆ. ಇದರ ಮಧ್ಯೆ ಅಧಿಕಾರಕ್ಕೇರುವ Read more…

ಭಾಷಣದ ವೇಳೆ ಭಾವುಕರಾದ ಸಿಎಂ ಯಡಿಯೂರಪ್ಪ

ಜೆಡಿಎಸ್‌ – ಕಾಂಗ್ರೆಸ್‌ ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಅಧಿಕಾರಕ್ಕೆ ಬಂದ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಇಂದಿಗೆ ಎರಡು ವರ್ಷ ತುಂಬಿದೆ. ಈ ಹಿನ್ನಲೆಯಲ್ಲಿ ಅವರು ವಿಧಾನಸೌಧದಲ್ಲಿ ಭಾಷಣ ಮಾಡಿದ್ದಾರೆ. Read more…

ದಿನಕ್ಕೊಂದು ಸುದ್ದಿಗೆ ಉತ್ತರಿಸಲಾಗಲ್ಲ; ಎಲ್ಲವನ್ನೂ ಕಾಲವೇ ನಿರ್ಣಯಿಸುತ್ತೆ ಎಂದ ಸಿ.ಟಿ. ರವಿ

ನವದೆಹಲಿ: ಇಂದು ರಾಜ್ಯ ಬಿಜೆಪಿ ಸರ್ಕಾರಕ್ಕೆ ಎರಡು ವರ್ಷ ಪೂರೈಸಿದ್ದು, ಇದೇ ಸಂದರ್ಭದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಬದಲಾವಣೆ ಮಾತುಗಳು ಜೋರಾಗಿ ಕೇಳಿಬರುತ್ತಿದೆ. ಬಿ.ಎಸ್.ವೈ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿರುವ Read more…

BIG NEWS: ಹೈಕಮಾಂಡ್ ಸೂಚನೆ ಎಲ್ಲರೂ ಪಾಲಿಸಬೇಕು; ಬಿ.ಎಸ್.ವೈ.ಗೆ ಪರೋಕ್ಷ ಟಾಂಗ್ ನೀಡಿದ ಸಿ.ಟಿ. ರವಿ

ಪಣಜಿ: ಸಿಎಂ ಯಡಿಯೂರಪ್ಪ ಬದಲಾವಣೆ ಮಾಡಬಾರದು ಎಂದು ಹಲವು ಮಠಾಧೀಶರು ಒತ್ತಾಯಿಸುತ್ತಿರುವ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ನೀಡಿರುವ ಹೇಳಿಕೆ ಅಚ್ಚರಿಗೆ ಕಾರಣವಾಗಿದ್ದು, ಹೈಕಮಾಂಡ್ Read more…

BIG NEWS: BSY ಅಧಿಕಾರಕ್ಕೆ ಬಂದಾಗಿನಿಂದ ರಾಜಕೀಯ ಅನಿಶ್ಚಿತತೆ; ಇಂಥ ಸರ್ಕಾರ ಯಾಕೆ ಬೇಕು ಎಂದ ಡಿ.ಕೆ.ಶಿ

ಬೆಂಗಳೂರು: ಇಂದು ಸಂಜೆ ಸಿಎಂ ಯಡಿಯೂಪ್ಪಗೆ ಹೈಕಮಾಂಡ್ ನಿಂದ ಸಂದೇಶ ಬರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಯಡಿಯೂರಪ್ಪ ಅಧಿಕಾರಕ್ಕೆ ಬಂದಾಗಿನಿಂದಲೂ ಅನಿಶ್ಚಿತತೆ ಎದುರಿಸುತ್ತಿದ್ದಾರೆ ಎಂದು ಹೇಳಿದ್ದಾರೆ. Read more…

BIG NEWS: ಸಿಎಂ ರೇಸ್ ನಲ್ಲಿ ನನ್ನನ್ನು ಕ್ಲೇಮ್ ಮಾಡಿಕೊಳ್ಳುತ್ತೇನೆ; ಮುಖ್ಯಮಂತ್ರಿ ಆಸೆ ಮತ್ತೆ ತೇಲಿಬಿಟ್ಟ ಸಚಿವ ಉಮೇಶ್ ಕತ್ತಿ

ಬೆಂಗಳೂರು: ಸಿಎಂ ಯಡಿಯೂರಪ್ಪ ಬದಲಾವಣೆ ಚರ್ಚೆ ಬೆನಲ್ಲೇ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದ್ದು, ಹಲವು ಸಚಿವರು ಸಿಎಂ ಸ್ಥಾನಕ್ಕಾಗಿ ಪೈಪೋಟಿ ಆರಂಭಿಸಿದ್ದಾರೆ. ಆಹಾರ ಸಚಿವ ಉಮೇಶ್ ಕತ್ತಿ Read more…

ಹೈಕಮಾಂಡ್ ನಿಂದ ಒಳ್ಳೆ ನಿರ್ಧಾರ; ಕಾಲಚಕ್ರ ತಿರುಗುತ್ತಿರುತ್ತೆ ಎಂದ ಸೋಮಶೇಖರ ರೆಡ್ಡಿ

ಬೆಂಗಳೂರು: ಸಿಎಂ ಯಡಿಯೂರಪ್ಪ ರಾಜೀನಾಮೆ ಸುಳಿವು ನೀಡಿರುವ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ, ಪಕ್ಷ ಬೆಳೆಯಲು ಎಲ್ಲರೂ ಕೂಡ ಸಾಕಷ್ಟು ಕಷ್ಟಪಟ್ಟಿದ್ದಾರೆ. ಹೈಕಮಾಂಡ್ ಒಂದು ಒಳ್ಳೆಯ Read more…

BIG NEWS: ಸಿಎಂ ಬಿ ಎಸ್ ವೈಗೆ ಮಠಾಧೀಶರ ಬೆಂಬಲ; ಮುಜುಗರವುಂಟುಮಾಡಬಾರದೆಂದ ಈಶ್ವರಪ್ಪ

ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡದಂತೆ ಮಠಾಧೀಶರು ಒತ್ತಾಯಿಸುತ್ತಿದ್ದು, ಈ ನಿಟ್ಟಿನಲ್ಲಿ ಬೆಂಬಲ ವ್ಯಕ್ತಪಡಿಸಿರುವ ಸ್ವಾಮೀಜಿಗಳು ಕಳೆದ ಮೂರು ದಿನಗಳಿಂದ ಸಿಎಂ ಭೇಟಿಯಾಗಿ ಚರ್ಚಿಸಿದ್ದಾರೆ. ಮಠಾಧೀಶರ ಬೆಂಬಲಕ್ಕೆ ಪ್ರತಿಕ್ರಿಯಿಸಿರುವ Read more…

BIG NEWS: ಸಿಎಂ ಯಡಿಯೂರಪ್ಪ ಪರ ಡಿ.ವಿ.ಸದಾನಂದಗೌಡ ಬ್ಯಾಟಿಂಗ್

ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವದಂತಿ ಬೆನ್ನಲ್ಲೇ ಮಠಾಧೀಶರು ಸಿಎಂ ನಿವಾಸಕ್ಕೆ ದೌಡಾಯಿಸುತ್ತಿದ್ದು, ಯಡಿಯೂರಪ್ಪನವರಿಗೆ ಬೆಂಬಲ ನೀಡಿರುವ ಬೆನ್ನಲ್ಲೆ ಇದೀಗ ಕೇಂದ್ರ ಮಾಜಿ ಸಚಿವ ಡಿ.ವಿ.ಸದಾನಂದಗೌಡ ಸಿಎಂ ಬಿ Read more…

ಶಿಲ್ಪಾ ಪತಿಯ ಮತ್ತೊಂದು ರಹಸ್ಯ ಬಿಚ್ಚಿಟ್ಟ ಬಾಲಿವುಡ್‌ ಗಾಯಕ

ಬಾಲಿವುಡ್‌ನಲ್ಲಿ ಸಂಚಲನ ಸೃಷ್ಟಿಸಿದ ರಾಜ್ ಕುಂದ್ರಾ ಪ್ರಕರಣದ ಕುರಿತು ಬಾಲಿವುಡ್ ಗಾಯಕ ಮಹತ್ವದ ಹೇಳಿಕೆ ಹೊರಹಾಕಿದ್ದಾರೆ. ಅ್ಯಪ್‌ಗಳಲ್ಲಿ ಅಶ್ಲೀಲ ವಿಡಿಯೋ ಪ್ರಸಾರ‌ ಮಾಡಿದ ಸಂಬಂಧ ನಟಿ ಶಿಲ್ಪಾ ಶೆಟ್ಟಿ Read more…

BIG NEWS: ಸಿಎಂ BSY ಪರ ಮತ್ತೆ ಬ್ಯಾಟ್ ಬೀಸಿದ ಎಂ.ಬಿ.ಪಾಟೀಲ್; ಕುತೂಹಲ ಮೂಡಿಸಿದ ‘ಕೈ’ ನಾಯಕನ ಹೇಳಿಕೆ

ಬೆಂಗಳೂರು: ಸಿಎಂ ಬದಲಾವಣೆ ವದಂತಿ ಬೆನ್ನಲ್ಲೇ ಬಿ.ಎಸ್.ಯಡಿಯೂರಪ್ಪ ಪರ ಬ್ಯಾಟ್ ಬೀಸಿರುವ ಕಾಂಗ್ರೆಸ್ ಹಿರಿಯ ನಾಯಕ ಎಂ.ಬಿ.ಪಾಟೀಲ್, ಬಿಜೆಪಿಯಲ್ಲಿ ಸಿಎಂ ಬಿ ಎಸ್ ವೈ ಅವರನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ Read more…

BIG NEWS: ಸಿಎಂ ಬದಲಾವಣೆಯಾದ್ರೆ ನೆಕ್ಸ್ಟ್ ನಾನೇ ಇದ್ದೇನೆ; ಸಚಿವ ಉಮೇಶ್ ಕತ್ತಿ ಹೊಸ ಬಾಂಬ್

ಬೆಳಗಾವಿ: ರಾಜ್ಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಬದಲಾವಣೆ ಮಾತುಗಳು ಕೇಳಿಬರುತ್ತಿರುವ ಬೆನ್ನಲ್ಲೇ ಹೊಸ ಬಾಂಬ್ ಸಿಡಿಸಿರುವ ಆಹಾರ ಸಚಿವ ಉಮೇಶ್ ಕತ್ತಿ, ಸಿಎಂ ಹುದ್ದೆ ಖಾಲಿಯಾದ್ರೆ ನೆಕ್ಸ್ಟ್ ನಾನೇ ಇದ್ದೇನೆ Read more…

BIG NEWS: ಕೊಚ್ಚೆಗೆ ಕಲ್ಲು ಎಸೆಯಲು ನಾನು ಹೋಗಲ್ಲ; ದರ್ಶನ್ ವಿರುದ್ಧ ಮತ್ತೆ ಗುಡುಗಿದ ಇಂದ್ರಜಿತ್

ಬೆಂಗಳೂರು: ತಾನು ಮೂರು ಬಿಟ್ಟವನು ಎಂದು ನಟ ದರ್ಶನ್ ಹೇಳಿದ್ದಾರೆ, ಮೂರು ಬಿಟ್ಟವರ ಬಳಿ ನಾನೇನು ಮಾತನಾಡಲಿ ಎಂದು ಹೇಳುವ ಮೂಲಕ ದರ್ಶನ್ ವಿರುದ್ಧ ನಿರ್ದೇಶಕ ಇಂದ್ರಜಿತ್ ಲಂಕೇಶ್ Read more…

ಚಾಲೆಂಜಿಂಗ್ ಸ್ಟಾರ್ ದರ್ಶನ್ ಪರ ಕೃಷಿ ಸಚಿವ ಬಿ.ಸಿ. ಪಾಟೀಲ್ ಬ್ಯಾಟಿಂಗ್…!

ಬೆಂಗಳೂರು: ನಟ ದರ್ಶನ್ ಬಹಳ ಒಳ್ಳೆಯ ವ್ಯಕ್ತಿ. ಕಷ್ಟಪಟ್ಟು ಬೆಳೆದು ಈ ಮಟ್ಟಕ್ಕೆ ಬಂದಿದ್ದಾರೆ. ಅವರ ಮೇಲೆ ಅನಗತ್ಯ ಆರೋಪ ಮಾಡಿ ತೇಜೋವಧೆಗೆ ಯತ್ನಿಸಲಾಗುತ್ತಿದೆ ಎಂದು ಕೃಷಿ ಸಚಿವ Read more…

BIG BREAKING: ನಟ ದರ್ಶನ್ ವಿರುದ್ಧ ಹಲ್ಲೆ ಆರೋಪ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಬೆಂಗಳೂರು: ಚಾಲೇಂಜಿಂಗ್ ಸ್ಟಾರ್ ದರ್ಶನ್ ರಿಂದ ಹಲ್ಲೆ ಆರೋಪ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ನಿರ್ದೇಶಕ ಇಂದ್ರಜಿತ್ ಲಂಕೇಶ್ ಮಾಡುತ್ತಿರುವ ಆರೋಪಗಳು ಸುಳ್ಳು ಎಂದು ಹಲ್ಲೆಗೊಳಗಾಗಿದ್ದಾನೆ ಎನ್ನಲಾದ ವ್ಯಕ್ತಿ Read more…

BIG BREAKING: ಇಂದ್ರಜಿತ್ ಲಂಕೇಶ್ ವಿರುದ್ಧ ನಟ ದರ್ಶನ್ ಆಕ್ರೋಶ

ಬೆಂಗಳೂರು: ಹೋಟೆಲ್ ಸಪ್ಲೈಯರ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ನಟ ದರ್ಶನ್, ಇಂದ್ರಜಿತ್ ನನ್ನ ಮೇಲೆ ಮಾಡಿರುವ ಆರೋಪ ಸಾಬೀತುಪಡಿಸಲಿ ಎಂದು ಸವಾಲು ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ಸುಮಲತಾ ಹೇಳಿಕೆಗೆ ಪ್ರತಾಪ್ ಸಿಂಹ ತಿರುಗೇಟು

ಮೈಸೂರು: ಪ್ರತಾಪ್ ಸಿಂಹ ಮೈಸೂರು ಸಂಸದರೋ ಅಥವಾ ಮಂಡ್ಯ ಸಂಸದರೋ ಅವರಿಗೆ ಸ್ವಲ್ಪ ಗೊಂದಲಗಳಿವೆ ಮೊದಲು ಅದನ್ನು ಸ್ಪಷ್ಟಪಡಿಸಿಕೊಳ್ಳಲಿ ಎಂಬ ಸಂಸದೆ ಸುಮಲತಾ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಂಸದ ಪ್ರತಾಪ್ Read more…

ತಂದೆ ಸಾವಿನ ವಿಚಾರ ರಾಜಕೀಯ ಮಾಡಬೇಡಿ: ಹೆಚ್.ಡಿ.ಕೆ. ವಿರುದ್ಧ ಅಭಿಷೇಕ್ ಆಕ್ರೋಶ

ಬೆಂಗಳೂರು: ಪದೇ ಪದೇ ನನ್ನ ತಂದೆ ಸಾವಿನ ವಿಚಾರ ಮಾತನಾಡಬೇಡಿ. ನನ್ನ ತಂದೆ ಸಾವನ್ನು ರಾಜಕೀಯ ಮಾಡುವುದು ಸರಿಯಲ್ಲ. ಓರ್ವ ಮಗನಾಗಿ ನನಗೆ ನೋವಾಗುತ್ತೆ ಎಂದು ಅಂಬರೀಶ್ ಪುತ್ರ Read more…

BIG NEWS: ಕೇಂದ್ರ ಸಂಪುಟ ಪುನಾರಚನೆ; ಕಾರ್ಯನಿರ್ವಹಣೆ ಮಾನದಂಡದ ಪ್ರಕಾರ ಪ್ರಧಾನಿ ಮೋದಿ ರಾಜೀನಾಮೆ ಕೊಡಬೇಕು; ಸಿದ್ದರಾಮಯ್ಯ ವಿಶ್ಲೇಷಣೆ

ಬೆಂಗಳೂರು: ಕೇಂದ್ರ ಸಚಿವ ಸಂಪುಟ ಪುನಾರಚನೆ ವಿಚಾರವಾಗಿ ಮಾತನಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಸಚಿವರ ಕಾರ್ಯನಿರ್ವಹಣೆಯೇ ಮಾನದಂಡವಾಗಿ ಪರಿಗಣಿಸಿದ್ದರೆ ಮೊದಲು ಪ್ರಧಾನಿ ಮೋದಿ ರಾಜೀನಾಮೆ ಪಡೆಯಬೇಕಿತ್ತು. ವಿತ್ತ ಸಚಿವೆ Read more…

ನೀವೇನು ಶಾಸಕರೋ ಅಥವಾ ಟೆರರಿಸ್ಟ್ ಗಳೋ…? ಜೆಡಿಎಸ್ ಶಾಸಕರಿಗೆ ಸುಮಲತಾ ತಿರುಗೇಟು

ಮಂಡ್ಯ: ಆಡಿಯೋ ಬಾಂಬ್ ಇದೆ, ಮಿಸೈಲ್ಸ್ ಇದೆ ಇಂತದ್ದೆಲ್ಲ ಹೇಳಿಕೆಗಳನ್ನು ಕೊಡುತ್ತಿರುವ ಜೆಡಿಎಸ್ ನಾಯಕರು ಶಾಸಕರಾ ಅಥವಾ ಟೆರರಿಸ್ಟ್ ಗಳಾ? ಎಂದು ಸಂಸದೆ ಸುಮಲತಾ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ಸುಮಲತಾ ವಿರುದ್ಧ ಹೆಚ್.ಡಿ.ಕೆ. ಗಂಭೀರ ಆರೋಪ: KRS ಬಿಟ್ಟು ಗಣಿ ಪ್ರದೇಶಕ್ಕೆ ತೆರಳುತ್ತಿರುವುದೇಕೆ ಎಂದು ಪ್ರಶ್ನೆ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ವಾಕ್ಸಮರ ಮುಂದುವರೆದಿದ್ದು, ನಾನು ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ಕ್ಷಮೆ ಕೇಳುವಂತಹ ಪದ ಬಳಕೆ ಮಾಡಿಲ್ಲ ಎಂದು Read more…

BIG NEWS: ಸಂಜೆ 6ಕ್ಕೆ ಕೇಂದ್ರ ಸಂಪುಟ ಪುನಾರಚನೆ; ಸಚಿವ ಸ್ಥಾನದ ಬಗ್ಗೆ ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದೇನು ?

ಬೆಂಗಳೂರು: ಇಂದು ಸಂಜೆ 6 ಗಂಟೆಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಪುನಾರಚನೆಯಾಗಲಿದ್ದು, ರಾಜ್ಯದ ನಾಯಕರಲ್ಲಿ ನಿರೀಕ್ಷೆ ಹೆಚ್ಚಿದೆ. ರಾಜ್ಯಕ್ಕೆ 2-3 ಸಚಿವ ಸ್ಥಾನ ಸಿಗುವ Read more…

BIG NEWS: ರಾಜ್ಯದ 2-3 ಸಂಸದರಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ: ಸಚಿವ ನಿರಾಣಿ ಸ್ಪಷ್ಟನೆ

ಬೆಂಗಳೂರು: ಕೇಂದ್ರ ಸಚಿವ ಸಂಪುಟ ಪುನಾರಚನೆಗೆ ಕ್ಷಣಗಣನೆ ಆರಂಭವಾಗಿದ್ದು, ರಾಜ್ಯದ ಯಾವೆಲ್ಲ ಸಂಸದರಿಗೆ ಪ್ರಧಾನಿ ಮೋದಿ ಕ್ಯಾಬಿನೆಟ್ ನಲ್ಲಿ ಸ್ಥಾನ ಸಿಗಲಿದೆ ಎಂಬ ಕುತೂಹಲ ಹೆಚ್ಚಿದೆ. ಈ ನಡುವೆ Read more…

BIG NEWS: ಅಂಥ ಭ್ರಷ್ಟ ಸರ್ಕಾರದಲ್ಲಿ ಇವರೇಕೆ ಇದ್ದಾರೆ…..?: ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬರಬೇಕಿತ್ತು; ಯತ್ನಾಳ್ ಗೆ ಸಿದ್ದರಾಮಯ್ಯ ಟಾಂಗ್

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಸಾರ ಸರ್ಕಾರವಿದೆ. ವಿಪಕ್ಷಗಳೂ ಸಿಎಂ ಬಿ ಎಸ್ ವೈ ಜೊತೆ ಶಾಮೀಲಾಗಿದ್ದಾರೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ತಿರುಗೇಟು ನೀಡಿರುವ ವಿಪಕ್ಷ Read more…

ಕಾಂಗ್ರೆಸ್ ಯಾವಾಗ ಮುಳುಗುತ್ತೆ ಗೊತ್ತಿಲ್ಲ; ಯಾರಾದ್ರೂ ರಕ್ಷಿಸಿ ಎಂದು ಕೈಚಾಚುತ್ತಿದ್ದಾರೆ: ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಲೇವಡಿ

ಬೆಂಗಳೂರು: ಪಕ್ಷ ಬಿಟ್ಟು ಹೋದವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಹ್ವಾನ ವಿಚಾರವಾಗಿ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಹಾಗಾಗಿ ಯಾರೂ Read more…

BIG NEWS: ಮಾಜಿ ಸಿಎಂ ಕುಮಾರಸ್ವಾಮಿಗೆ ಸಂಸದೆ ಸುಮಲತಾ ತಿರುಗೇಟು; ಇದು ಹೆಚ್.ಡಿ.ಕೆ. ಸಂಸ್ಕೃತಿ ತೋರುತ್ತದೆ ಎಂದು ಕಿಡಿ

ಬೆಂಗಳೂರು: ಕೆ.ಆರ್.ಎಸ್. ಬಿರುಕು ಬಿಟ್ಟರೆ ಸಂಸದೆ ಸುಮಲತಾ ಅವರನ್ನೇ ಅಡ್ಡ ಮಲಗಿಸಬೇಕು ಎಂಬ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿರುವ ಸುಮಲತಾ, ಓರ್ವ ಮಾಜಿ ಸಿಎಂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...