BIG NEWS: ಚೊಂಬು ಜಾಹೀರಾತಿನಿಂದ ಬಿಜೆಪಿಗೆ ಎಚ್ಚರವಾಯ್ತಲ್ಲ; ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು
ಬೆಂಗಳೂರು: ನಮ್ಮ ಖಾಲಿ ಚೊಂಬು ಜಾಹೀರಾತಿನಿಂದ ಪ್ರತಿಪಕ್ಷಗಳ ನಾಯಕರಿಗೆ ಎಚ್ಚರವಾಯ್ತಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು…
ಸಂವಿಧಾನ ಹಿಡಿದು ಪ್ರಮಾಣ ಮಾಡಿದವರು, ದೇಶದಲ್ಲಿ ಎಲ್ಲರೂ ಸಮಾನರು ಎಂಬ ಅರಿವು ಪ್ರಧಾನಿಗಳಿಗೆ ಇರಬೇಕು; ಡಿಸಿಎಂ ಟಾಂಗ್
ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಮಾನ ಆಸ್ತಿ ಹಂಚಿಕೆ ಮಾಡುತ್ತಾರೆ, ಮಹಿಳೆಯರ ಮಾಂಗಲಸೂತ್ರವನ್ನೂ ಮುಸ್ಲಿಂಮರಿಗೆ ಕೊಡುತ್ತಾರೆ…
ಈ ರೀತಿ ಹೇಳಿಕೆಗಳನ್ನು ಸಮರ್ಥನೆ ಮಾಡಲು ಸಾಧ್ಯವಿಲ್ಲ; ಮಾತನಾಡುವಾಗ ಸರಿಯಾಗಿ ಮಾತನಡಬೇಕು; ಮಾಜಿ ಸ್ಪೀಕರ್ ಹೇಳಿಕೆಗೆ ಗರಂ ಆದ ಗೃಹ ಸಚಿವ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರನ್ನು ಶನಿ ಎಂದು ಕರೆದಿರುವ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆಗೆ…
BIG NEWS: ನೇಹಾ ಹತ್ಯೆ ಪ್ರಕರಣ: ಕೊಲೆಗಾರನಿಗೆ ಉಗ್ರ ಶಿಕ್ಷೆ ನೀಡಲಾಗುವುದು: ಸಿಎಂ ಸಿದ್ದರಾಮಯ್ಯ
ಮೈಸೂರು: ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ತೀವ್ರವಾಗಿ ಖಂಡಿಸುತ್ತೇನೆ. ಕೊಲೆಗಾರನಿಗೆ ಉಗ್ರ ಶಿಕ್ಷೆ ನೀಡಲಾಗುವುದು ಎಂದು…
BIG NEWS: ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಪ್ರಚಾರ ವಿಚಾರ; ಮಾಜಿ ಸಿಎಂ HDK ಹೇಳಿದ್ದೇನು?
ಮೈಸೂರು: ಮಂಡ್ಯ ಮೈತ್ರಿ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ಪರ ಸಂಸದೆ ಸುಮಲತಾ ಅಂಬರೀಶ್ ಪ್ರಚಾರದ ಬಗ್ಗೆ ಸ್ವತಃ…
BIG NEWS: ಮಗ ಮಾಡಿದ ತಪ್ಪಿಗೆ ಕ್ಷಮೆ ಕೋರುತ್ತೇನೆ; ಕಾನೂನು ಪ್ರಕಾರ ಆತನಿಗೆ ಶಿಕ್ಷೆಯಾಗಲಿ; ನೇಹಾ ಹತ್ಯೆ ಆರೋಪಿ ಫಯಾಜ್ ತಾಯಿ ಹೇಳಿಕೆ
ಬೆಳಗಾವಿ: ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿಯೇ ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ…
BIG NEWS: ಚೊಂಬು ಹಿಡಿದು ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ; ತಿರುಗೇಟು ನೀಡಿದ ಮಾಜಿ ಸಿಎಂ HDK
ಮೈಸೂರು: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಚೊಂಬು ಹಿಡಿದು ಪ್ರತಿಭಟನೆ ನಡೆಸುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ…
BIG NEWS: ಕಾಂಗ್ರೆಸ್ ಅಭ್ಯರ್ಥಿಗಳ ಪರ ನಟ ದರ್ಶನ್ ಪ್ರಚಾರ: ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದೇನು?
ಉಡುಪಿ: ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಚಾಲೇಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ ನಡೆಸಿದ್ದು, ರಾಜ್ಯ ರಾಜಕೀಯದಲ್ಲಿ…
BIG NEWS: ನೇಹಾ ಹಿರೇಮಠ ಹತ್ಯೆ ಪ್ರಕರಣ: ತಪ್ಪಿತಸ್ಥರನ್ನು ಎನ್ ಕೌಂಟರ್ ಮಾಡುವ ಕಾನೂನು ಜಾರಿ ತರಬೇಕು; ಸಚಿವ ಸಂತೋಷ್ ಲಾಡ್
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕಾರ್ಮಿಕ ಸಚಿವ…
BIG NEWS: ರಾಜ್ಯಪಾಲರ ಆಡಳಿತ ಹೇರಲು ಬಿಜೆಪಿಯಿಂದ ಹುನ್ನಾರ ನಡೆದಿದೆ: ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿ
ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿಯೇ ಇದೆ. ಬಿಜೆಪಿಯವರು ಅನಗತ್ಯವಾಗಿ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ…