alex Certify ಪ್ರತಿಕ್ರಿಯೆ | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ; ನಾವು ಅವರ ಪರ ನಿಲ್ಲುತ್ತೇವೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

  ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರಿಗೆ ಸಂಕಷ್ಟ ಇನ್ನಷ್ಟು ಹೆಚ್ಚಾಗಿದೆ. ಸಿಎಂ ವಿರುದ್ಧ Read more…

BIG NEWS: ‘ಕಾಂತಾರ’ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಸಿಕ್ಕಿರುವುದು ಖುಷಿಯಾಗಿದೆ; ಜವಾಬ್ದಾರಿ ಇನ್ನೂ ಹೆಚ್ಚಾಗಿದೆ: ನಟ ರಿಷಬ್ ಶೆಟ್ಟಿ ಸಂತಸ

ಬೆಂಗಳೂರು: ನ್ಯಾಷನಲ್ ಅವಾರ್ಡ್ ಗಳಲ್ಲಿ ಕನ್ನಡದ ಸಿನಿಮಾಗಳು ದರ್ಬಾರ್ ಮಾಡಿವೆ. ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಹಾಗೂ ಯಶ್ ನಟನೆಯ ಕೆಜಿಎಫ್ ಚಿತ್ರಗಳಿಗೆ ಎರಡೆರಡು ರಾಷ್ಟ್ರ ಪ್ರಶಸ್ತಿ ಲಭ್ಯವಾಗಿದ್ದು, Read more…

BIG NEWS: ಜನರ ಅಭಿಪ್ರಾಯವನ್ನು ಹೈಕಮಾಂಡ್ ಬಳಿ ಇಟ್ಟಿದ್ದೇನೆ; ಗ್ಯಾರಂಟಿ ಸ್ಥಗಿತ ಮಾಡಿ ಎಂದಿಲ್ಲ ಎಂದ ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಪರಿಷ್ಕರಣೆ ಮಾಡುವಂತೆ ಹೈಕಮಾಂಡ್ ನಾಯಕರಿಗೆ ಸಚಿವ ಸತೀಶ್ ಜಾರಕಿಹೊಳಿ ಮನವಿ ಮಾಡಿದ್ದಾರೆ. ಗ್ಯಾರಂಟಿ ಯೋಜನೆಗಳಿಂದಾಗಿ ಅಭಿವೃದ್ದಿಗೆ ಹಣ ಸಿಗುತ್ತಿಲ್ಲ. ರಾಜ್ಯದ Read more…

ಪ್ರತಿದಿನ ರೌಂಡ್ಸ್ ಮಾಡ್ತೀರಲ್ಲ, ಜನರಿಗೆ ಏನು ಮಾಡಿಕೊಟ್ಟಿದ್ದೀರಾ? ಡಿಸಿಎಂ ವಿರುದ್ಧ ಮತ್ತೆ ಹರಿಹಾಯ್ದ HDK

ಬೆಂಗಳೂರು: ಲೂಟಿ ಮಾಡಿದ್ದು ಸಾಕು, ಅಭಿವೃದ್ಧಿಗೆ ಸಹಕಾರ ನೀಡಿ. ನನ್ನ ಮೇಲಿನ ಧ್ವೇಷಕ್ಕೆ ರಾಜ್ಯ ಹಾಳು ಮಾಡಬೇಡಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತೆ Read more…

ಯತ್ನಾಳ್ ನೇತೃತ್ವದಲ್ಲಿ ಪಾದಯಾತ್ರೆಗೆ ಕಂಡಿಷನ್ ಹಾಕಿದ ಬಿ.ವೈ ವಿಜಯೇಂದ್ರ

ಬೆಂಗಳೂರು: ರಹಸ್ಯ ಸಭೆ ಸೇರಿದ್ದ ಬಿಜೆಪಿ ರೆಬಲ್ ನಾಯಕರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಪಾದಯಾತ್ರೆಗೆ ನಿರ್ಧರಿಸಿದ್ದು, ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ Read more…

BIG NEWS: ತುಂಗಭದ್ರಾ ಡ್ಯಾಂ ಗೇಟ್ ಮುರಿದಿರುವುದು ಸಿದ್ದರಾಮಯ್ಯ ಸರ್ಕಾರಕ್ಕೆ ಅಪಶಕುನದ ಸಂಕೇತ ಎಂದ ಬಿಜೆಪಿ ಸಂಸದ

ತುಮಕೂರು: ತುಂಗಭದ್ರಾ ಡ್ಯಾಂನ ಕ್ರಸ್ಟ್ ಗೇಟ್ ಮುರಿದು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಬಿಜೆಪಿ ಸಂಸದ ಗೋವಿಂದ ಕಾರಜೋಳ ಇದು ಸರ್ಕಾರಕ್ಕೆ ಅಪಶಕುನದ ಸಂಕೇತ ಎಂದಿದ್ದಾರೆ. Read more…

ಡಿ.ಕೆ.ಶಿವಕುಮಾರ್ ಗೆ ತಮ್ಮ ಇಲಾಖೆಗಳ ನಿರ್ವಹಣೆಗಿಂತ ಹೈಕಮಾಂಡ್ ಏಜೆಂಟ್ ಕೆಲಸವೇ ಹೆಚ್ಚಾಗಿದೆ; ಸಿಎಂ ಕುರ್ಚಿ ಮೇಲೆ ಟವಲ್ ಹಾಕೋದರಲ್ಲೇ ಬ್ಯುಸಿಯಿರುವ ಡಿಸಿಎಂಗೆ ಡ್ಯಾಂ ರಿಪೇರಿ ಮಾಡಿಸಲು ಸಮಯ ಎಲ್ಲಿದೆ? ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ತುಂಡಾಗಿ ಪ್ರವಾಹ ಭೀತಿ ಎದುರಾಗಿ, ಅತ್ತ ರೈತರು, ಗ್ರಾಮಸ್ಥರು ಆತಂಕದಲ್ಲಿ ಕಾಲ ಕಳೆಯುತ್ತಿದ್ದಾರೆ. ಇತ್ತ ಆಡಳಿತ ಹಾಗೂ ವಿಪಕ್ಷ ನಾಯಕರು ಪರಸ್ಪರ Read more…

ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದಲೇ ಟಿ.ಬಿ.ಡ್ಯಾಮ್ ಗೇಟ್ ಮುರಿದು ಸಮಸ್ಯೆಯಾಗಿದೆ: ಮಾಜಿ ಸಿಎಂ ಬೊಮ್ಮಾಯಿ ವಾಗ್ದಾಳಿ

ಬೆಂಗಳೂರು: ತುಂಗಭದ್ರಾ ಅಣೆಕಟ್ಟೆಯ ಡ್ಯಾಮ್ ಮ್ಯಾನೇಜ್ ಮೆಂಟ್ ಕಮಿಟಿ ನೀಡಿರುವ ಸಲಹೆಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸದೇ ನಿರ್ಲಕ್ಷ್ಯ ಮಾಡಿದೆ. ಇದರಿಂದ ಡ್ಯಾಮ್ ನ ಕ್ರಸ್ಟ್ ಗೇಟ್ ಮುರಿದು Read more…

ಹೋಗ್ಲಿ ಬಿಡು ಎಂದು ಬಿಟ್ಟಿದ್ದೇ ನನಗೆ ಮುಳ್ಳಾಗಿದೆ….ವಿಪಕ್ಷ ನಾಯಕರ ಎಲ್ಲ ಹಳೆ ಕಥೆ ಓಪನ್ ಮಾಡ್ತೀವಿ; ಕಿಡಿಕಾರಿದ ಸಿಎಂ

ಮೈಸೂರು: ತಪ್ಪೇ ಮಾಡದ ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಾ ಬೀದಿ ಬೀದಿ ಸುತ್ತಿದ್ದಾರೆ. ಇನ್ಮುಂದೆ ವಿಪಕ್ಷ ನಾಯಕರ ಮೇಲೆ ಯಾವುದೇ ಕರುಣೆ ತೋರಲ್ಲ ಎಂದು ಸಿಎಂ ಸಿದ್ದರಾಮಯ್ಯ Read more…

ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಕಟ್ಟಾಗಿ 8 ಟಿಎಂಸಿ ನೀರು ಪೋಲು; ಸುರಕ್ಷತೆ ದೃಷ್ಟಿಯಿಂದ 98,000 ಕ್ಯೂಸೆಕ್ ನೀರು ಬಿಡುಗಡೆ; ಡಿಸಿಎಂ ಮಾಹಿತಿ

ಕೊಪ್ಪಳ: ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಚೈನ್ ಲಿಂಕ್ ಕಟ್ಟಾಗಿ ಅವಘಡ ಸಂಭವಿಸಿದ್ದು, ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಡ್ಯಾಂಗ್ ಗೆ ಭೇಟಿ ನೀಡಿ ಖುದ್ದು ಪರಿಶೀಲನೆ Read more…

ಬಡವರಿಗೆ ನಿವೇಶನ ಕೊಡುವ ಬದಲು; ಮುಖ್ಯಮಂತ್ರಿಗಳೇ 14 ಸೈಟ್ ಹೊಡೆದಿದ್ದಾರೆ: ಕಾಂಗ್ರೆಸ್ ನವರದ್ದು ಲೂಟಿ ಸರ್ಕಾರ: ಆರ್ ಅಶೋಕ್ ವಾಗ್ದಾಳಿ

ಮೈಸೂರು: ಸಿಎಂ ಸಿದ್ದರಾಮಯ್ಯ ಸರ್ಕಾರ ಬಡವರ ಹೆಸರಲ್ಲಿ ಲೂಟಿ ಹೊಡೆಯುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬಿಜೆಪಿ-ಜೆಡಿಎಸ್ ಪಾದಯಾತ್ರೆ Read more…

BIG NEWS: ‘ಬಂಡೆ’ಯಿಂದಲೇ ಸಿಎಂ ಸಿದ್ದರಾಮಯ್ಯನವರಿಗೆ ಸಮಸ್ಯೆ: ಡಿ.ಕೆ.ಶಿವಕುಮಾರ್ ಗೆ ನಿಖಿಲ್ ಕುಮಾರಸ್ವಾಮಿ ಟಾಂಗ್

ಮೈಸೂರು: ‘ಈ ಬಂಡೆ ಸಿಎಂ ಸಿದ್ದರಾಮಯ್ಯನವರ ಜೊತೆಗಿದೆ’ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಜೆಡಿಎಸ್ ನಾಯಕರು ವ್ಯಂಗ್ಯವಾಡಿದ್ದಾರೆ. ಡಿ.ಕೆ.ಶಿವಕುಮಾರ್ ಬಂಡೆ ಹೇಳಿಕೆಗೆ ಪ್ರತಿಕ್ರಿಯಿಸಿರುವ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ, Read more…

BIG NEWS: ಬಿಎಸ್ ವೈ ರಾಜಕೀಯ ನಿವೃತ್ತಿ ಪಡೆಯಲಿ: ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಸಿಎಂ ಯಡಿಯೂರಪ್ಪ ಟಾಂಗ್

ಮೈಸೂರು: ಮಾಜಿ ಸಿಎಂ ಯಡಿಯೂರಪ್ಪನವರು ರಾಜಕೀಯ ನಿವೃತ್ತಿ ತೆಗೆದುಕೊಳ್ಳಲಿ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ Read more…

BIG NEWS: ಮುಡಾ ಹಗರಣ: ನಿವೇಶನದ ವಿಚಾರವಾಗಿ ಮಹತ್ವದ ಹೇಳಿಕೆ ನೀಡಿದ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್ ಪಾದಯಾತ್ರೆ, ಪ್ರತಿಭಟನೆಗಳು ತೀವ್ರಗೊಳ್ಳುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ, ಮುಡಾ ಸೈಟ್ ವಿಚಾರವಾಗಿ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ Read more…

ಗಾಯದ ನಡುವೆಯೂ ಬೆಳ್ಳಿ ಗೆದ್ದ ನೀರಜ್ ಚೋಪ್ರಾ: ಪುತ್ರನ ಸಾಧನೆಗೆ ಪೋಷಕರ ಸಂತಸ

ನವದೆಹಲಿ: ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ(26) ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ 89.45 ಮೀಟರ್‌ಗಳ ಎಸೆತ ದಾಖಲಿಸಿ ಬೆಳ್ಳಿ ಪದಕ ಪಡೆದರು. ನೀರಜ್ ಅವರ ಪೋಷಕರು ತಮ್ಮ ಮಗನ ಸಾಧನೆ Read more…

ಅವರ ಅವ್ಯವಹಾರದ ದಾಖಲೆ ತೆರೆದರೆ ಒಂದು ಸಂಪುಟವನ್ನೇ ಮಾಡಬಹುದು: ಡಿಸಿಎಂಗೆ HDK ತಿರುಗೇಟು

ರಾಮನಗರ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಅವ್ಯವಹಾರಗಳ ಬಗ್ಗೆ ನನ್ನ ಬಳಿ ದಾಖಲೆಗಳಿವೆ. ಆ ದಾಖಲೆಗಳನ್ನು ತೆರೆದರೆ ಒಂದು ಸಂಪುಟವನ್ನೇ ಮಾಡಬಹುದು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. Read more…

ಮೊದಲು ನಿನ್ನ ಸಹೋದರನ ಆಸ್ತಿ ಲೆಕ್ಕ ನೀಡು; ಹೆಚ್.ಡಿ.ಕೆ.ಗೆ ಏಕವಚನದಲ್ಲೇ ಸವಾಲು ಹಾಕಿದ ಡಿಸಿಎಂ

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಇಬ್ಬರು ನಾಯಕರು ಆಸ್ತಿ ವಿಚಾರಗಳನ್ನು ಮುಂದಿಟ್ಟು ಪರಸ್ಪರ ವಾಗ್ದಾಳಿ ನಡೆಸುತ್ತಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಜಮೀನು, Read more…

ಯಾದಗಿರಿ ಪಿಎಸ್ಐ ಸಾವು ಪ್ರಕರಣ: ಆರೋಪ ಸಾಬೀತಾದರೆ ಶಾಸಕರ ವಿರುದ್ಧ ಕ್ರಮ: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಯಾದಗಿರಿ: ಯಾದಗಿರಿ ಸೈಬರ್ ಕ್ರೈಂ ಠಾಣೆ ಪಿಎಸ್ಐ ಪರಶುರಾಮ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹಾಗೂ ಅವರ ಪುತ್ರನ ವಿರುದ್ಧ ಆರೋಪ ಸಾಬೀತಾದರೆ ಕ್ರಮ ಕೈಗೊಳ್ಳಲಾಗುವುದು ಎಂದು Read more…

BIG NEWS: ಹೆಚ್.ಡಿ.ಕೆ.ಯವರದ್ದು ಅವಕಾಶವಾದಿ ಪಾದಯಾತ್ರೆ: ಸಚಿವ ಎಂ.ಬಿ.ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಜೆಪಿ-ಜೆಡಿಎಸ್ ಜಂಟಿ ಪಾದಯಾತ್ರೆಗೆ ಸಚಿವ ಎಂ.ಬಿ.ಪಾಟೀಲ್ ತಿರುಗೇಟು ನೀಡಿದ್ದಾರೆ. ಯಾರು ಸರ್ಕಾರವನ್ನು ಬೀಳಿಸಿದರೋ ಅವರ ಜೊತೆ ಸೇರಿ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಭ್ರಷ್ಟಾಚಾರ ರ್ಯಾಂಕಿಂಗ್ ನಲ್ಲಿ ವಿಜಯೇಂದ್ರ ನಂಬರ್.1 ಸ್ಥಾನದಲ್ಲಿದ್ದಾರೆ: ಸಚಿವ ಮಧು ಬಂಗಾರಪ್ಪ ವಾಗ್ದಾಳಿ

ಶಿವಮೊಗ್ಗ: ಮುಡಾ ಹಗರಣ ಖಂಡಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕಿಡಿಕಾರಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುತ್ತಿರುವ Read more…

BIG NEWS: ಸಿದ್ದರಾಮಯ್ಯಗೆ ಕರ್ಮ ರಿಟರ್ನ್ಸ್ ಆಗಿದೆ: ಮಾಜಿ ಸಚಿವ ಜನಾರ್ಧನ ರೆಡ್ಡಿ ವಾಗ್ದಾಳಿ

ಬೆಂಗಳೂರು: ಮುಡಾ ಹಗರಣ ಖಂಡಿಸಿ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಜಂಟಿ ಪಾದಯಾತ್ರೆ ಆರಂಭಿಸಿದ್ದು, ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕರು ಮುಗಿಬಿದ್ದು ವಾಗ್ದಾಳಿ ನಡೆಸಿದ್ದಾರೆ. Read more…

ಬಿಜೆಪಿಯಲ್ಲಿ ಲಿಂಗಾಯತ ನಾಯಕರ ಮುಗಿಸಿದ್ದಾಯ್ತು, ಈಗ HDK ಟಾರ್ಗೆಟ್: ವಿಪಕ್ಷಗಳ ಪಾದಯಾತ್ರೆಗೆ ಸಚಿವ ಕೃಷ್ಣ ಬೈರೇಗೌಡ ತಿರುಗೇಟು

ಚಾಮರಾಜನಗರ: ಮುಡಾ ಹಗರಣದ ವಿರುದ್ಧ ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಪ್ರತಿಕ್ರಿಯಿಸಿರುವ ಸಚಿವ ಕೃಷ್ಣ ಬೈರೇಗೌಡ, ಬಿಜೆಪಿಯಲ್ಲಿ ಲಿಂಗಾಯತ ನಾಯಕರ ಮುಗಿಸಿದ್ದಾಯ್ತು ಈಗ ಹೆಚ್.ಡಿ.ಕುಮಾರಸ್ವಾಮಿಯನ್ನು ಟಾರ್ಗೆಟ್ ಮಾಡಿದ್ದಾರೆ ಎಂದು ಟಾಂಗ್ ನೀಡಿದ್ದಾರೆ. Read more…

ಜೆಡಿಎಸ್ ನವರನ್ನು ಬೆದರಿಸಿ ಪಾದಯಾತ್ರೆ; ಬಿಜೆಪಿ ಪಾದಯಾತ್ರೆಗೆ ವಿಷಯವೂ ಇಲ್ಲ, ಅರ್ಥವೂ ಇಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

ಬೆಂಗಳೂರು: ಮುಡಾ ಹಗರಣ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಪಾದಯಾತ್ರೆ ವಿಚಾರವಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಬಿಜೆಪಿಯ ಪಾದಯಾತ್ರೆಗೆ ಅರ್ಥವೂ ಇಲ್ಲ, ವಿಷಯವೂ ಇಲ್ಲ ಎಂದು ಲೇವಡಿ Read more…

BIG NEWS: ಟಿ.ಜೆ.ಅಬ್ರಹಾಂ ಒಬ್ಬ ಬ್ಲ್ಯಾಕ್ ಮೇಲರ್: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಮೈಸೂರು: ಮುಡಾ ಹಗರಣದಲ್ಲಿ ನನ್ನ ಪಾತ್ರವಿಲ್ಲ. ಯಾವುದೇ ಪರಿಶೀಲನೆ ನಡೆಸದೇ ರಾಜ್ಯಪಾಲರು ಏಕಾಏಕಿ ಶೋಕಾಸ್ ನೋಟಿಸ್ ಜಾರಿ ಮಾಡಿರುವ ಕ್ರಮ ಕಾನೂನು ಬಾಹಿರ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ Read more…

BIG NEWS: ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಮೈಸೂರು: ಮುಡಾ ಹಗರಣದಲ್ಲಿ ನನ್ನ ಪಾತ್ರವಿಲ್ಲ. ಆದರೂ ರಾಜ್ಯಪಾಲರು ಅನಗತ್ಯವಾಗಿ ಕಾನೂನು ಬಾಹಿರವಾಗಿ ನನಗೆ ಶೋಕಾಸ್ ನೋಟಿಸ್ ನೀಡಿದ್ದಾರೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ Read more…

BIG NEWS: ಬಿಜೆಪಿ-ಜೆಡಿಎಸ್ ಪಾದಯಾತ್ರೆ: ಬೆಂಗಳೂರಿನಲ್ಲಿ ಅವಕಾಶವಿಲ್ಲ: ಕಮಿಷ್ನರ್ ದಯಾನಂದ ಸ್ಪಷ್ಟನೆ

ಬೆಂಗಳೂರು: ಮುಡಾ ಹಗರಣ ಖಂಡಿಸಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ನಡೆಸಲು ಮುಂದಾಗಿರುವ ಪಾದಯಾತ್ರೆಗೆ ಅನುಮತಿ ಇಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ Read more…

ಸಚಿವ ಸಂಪುಟದ ಸಚಿವರೆಲ್ಲರೂ ಸಿದ್ದರಾಮಯ್ಯ ರಕ್ಷಣೆಗೆ ನಿಂತಿದ್ದಾರೆ; ಇವರು ರಾಜ್ಯಪಾಲರಿಗಿಂತ ದೊಡ್ಡವರಾ? ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ರಕ್ಷಿಸಲು ಇಡೀ ಕ್ಯಾಬಿನೇಟ್ ಮಂತ್ರಿ ಮಂಡಲವೇ ನಿಂತಿದೆ. ರಾಜ್ಯಪಾಲರ ಮೇಲೆ ಒತ್ತಡ ಹಾಕುವ ಕೆಲಸ ಮಾಡಲಾಗುತ್ತಿದೆ ಎಂದು ವಿಪಕ್ಷ ನಾಯಕ Read more…

ಕಾಂಗ್ರೆಸ್ ಹಗರಣ, ಭ್ರಷ್ಟಾಚಾರಗಳ ವಿರುದ್ಧ ಚಕ್ರವ್ಯೂಹ ರಚನೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ

ನವದೆಹಲಿ: ಇಡೀ ದೇಶ ಚಕ್ರವ್ಯೂಹದಲ್ಲಿ ಸಿಲುಕಿದೆ. ದೇಶವನ್ನು ಪ್ರಧಾನಿ ಮೋದಿ, ಅಮಿತ್ ಶಾ, ಮೋಹನ್ ಭಾಗವತ್, ಅಜಿತ್ ದೋವೆಲ್, ಅಂಬಾನಿ, ಅದಾನಿ ಈ ಆರು ಜನರ ಚಕ್ರವ್ಯೂಹದಲ್ಲಿ ಸಿಲುಕಿಸಲಾಗಿದೆ Read more…

BIG NEWS: ಮುಡಾ ಅಕ್ರಮ ಪ್ರಕರಣ: ಹೊಸ ಬಾಂಬ್ ಸಿಡಿಸಿದ ಶಾಸಕ ಯತ್ನಾಳ್

ವಿಜಯಪುರ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ವಪಕ್ಷದವರ ವಿರುದ್ಧವೇ ಬಾಂಬ್ ಸಿಡಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಯತ್ನಾಳ್, Read more…

ಒಂದೇ ರಾತ್ರಿಯಲ್ಲಿ ಮೇಕೆದಾಟು ಯೋಜನೆ ಆಗುತ್ತಾ? ಕೇಂದ್ರದ ವಿರುದ್ಧ ಸುಮ್ಮನೇ ಆರೋಪ ಬೇಡ; HDK ವಾಗ್ದಾಳಿ

ಮೈಸೂರು: ಮೇಕೆದಾಟು ಯೋಜನೆ ಮಾಡಲು ಒಂದೇ ರಾತ್ರಿಯಲ್ಲಿ ಅಗಿಬಿಡುತ್ತಾ? ಕಾವೇರಿ ನದಿ ನೀರು ಬಿಡುವ ವಿಚಾರವಾಗಿ ತಮಿಳುನಾಡು ಸಿಎಂ ಸ್ಟಾಲಿನ್ ಜೊತೆ ಚರ್ಚೆ ಮಡಿದ್ದಾರಾ? ಎಂದು ಕೇಂದ್ರ ಸಚಿವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...