alex Certify ಪ್ರತಿಭಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಂಡಕ್ಟರ್ ಮೇಲೆ ಎಂಇಎಸ್ ಪುಂಡರ ಹಲ್ಲೆ ಪ್ರಕರಣ: ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಿದ ಕರವೇ ನಾರಾಯಣಗೌಡ

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರ ಹಲ್ಲೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರವೇ ರಾಜ್ಯಾಧ್ಯಕ್ಷ Read more…

Shocking: ಬಿಹಾರ ಪರೀಕ್ಷೆಯಲ್ಲಿ ನಕಲು ಆರೋಪ; 10ನೇ ತರಗತಿ ವಿದ್ಯಾರ್ಥಿ ಗುಂಡೇಟಿಗೆ ಬಲಿ

ಬಿಹಾರದ ರೋಹ್ತಾಸ್ ಜಿಲ್ಲೆಯ ಸಸಾರಾಮ್‌ನಲ್ಲಿ 10ನೇ ತರಗತಿ ಬೋರ್ಡ್ ಪರೀಕ್ಷೆಯಲ್ಲಿ ನಕಲು ಮಾಡಿದ ಆರೋಪದ ಮೇಲೆ ಎರಡು ವಿದ್ಯಾರ್ಥಿ ಗುಂಪುಗಳ ನಡುವಿನ ಘರ್ಷಣೆಯಲ್ಲಿ 10ನೇ ತರಗತಿಯ ಬೋರ್ಡ್ ಪರೀಕ್ಷಾರ್ಥಿಯೊಬ್ಬರು Read more…

BREAKING: ಬಸ್ ಕಂಡಕ್ಟರ್ ಮೇಲೆ MES ಪುಂಡರ ಹಲ್ಲೆ ಖಂಡಿಸಿ ಕರವೇ ಪ್ರತಿಭಟನೆ; ರಸ್ತೆ ತಡೆ: ಹಲವು ಕಾರ್ಯಕರ್ತರು ಪೊಲೀಸ್ ವಶಕ್ಕೆ

ಬೆಳಗಾವಿ: ಬೆಳಗಾವಿಯಲ್ಲಿ ಬಸ್ ಕಂಡಕ್ಟರ್ ಮೇಲೆ ಮರಾಠಿ ಪುಂಡರು ಹಲ್ಲೆ ನಡೆಸಿರುವುದನ್ನು ಖಂಡಿಸಿ, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಬೆಳಗಾವಿಯಲ್ಲಿ ಕರವೇ ನಾರಾಣಗೌಡ ಬಣದ Read more…

3 ತಿಂಗಳಿಂದ ಸಿಗದ ವೇತನ ; ಕೂಲಿಗೆ ಹೋಗಲು ರಜೆ ಕೋರಿದ ಶಿಕ್ಷಕನ ಅರ್ಜಿ ವೈರಲ್‌ | Photo

ಒಡಿಶಾದ ಬಾಲಂಗೀರ್ ಜಿಲ್ಲೆಯ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಕಳೆದ ಮೂರು ತಿಂಗಳುಗಳಿಂದ ವೇತನ ಸಿಗದ ಕಾರಣ ಕೂಲಿ ಕೆಲಸ ಮಾಡಲು ರಜೆ ಪಡೆದಿದ್ದಾರೆ. ಈ ಘಟನೆ ರಾಜ್ಯದ ಶಿಕ್ಷಣ Read more…

ಸೋಷಿಯಲ್‌ ಮೀಡಿಯಾದಲ್ಲಿ ಅಪ್ರಾಪ್ತೆ ಪರಿಚಯ ; ಮನೆಗೆ ಕರೆಸಿ ಅತ್ಯಾಚಾರವೆಸಗಿದ ಕಾಲೇಜು ವಿದ್ಯಾರ್ಥಿಗಳು | Shocking

ಸಾಮಾಜಿಕ ಜಾಲತಾಣಗಳ ಮೂಲಕ ಪರಿಚಯವಾದ 17 ವರ್ಷದ ಬಾಲಕಿಯನ್ನು ಏಳು ಕಾಲೇಜು ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರ ಮಾಡಿದ ಆಘಾತಕಾರಿ ಘಟನೆ ತಮಿಳುನಾಡಿನ ಕೊಯಂಬತ್ತೂರಿನಲ್ಲಿ ನಡೆದಿದೆ. ಈ ಸಂಬಂಧ ಏಳು Read more…

ಲಾರಿ ಏರಿ ಕರೆಂಟ್‌ ವೈರ್‌ ಹಿಡಿದು ಆತ್ಮಹತ್ಯೆಗೆ ಯತ್ನ: RTO ಕಚೇರಿ ಬಳಿ ನಾಟಕೀಯ ಘಟನೆ | Viral Video

ತೆಲಂಗಾಣದ ಪೆದ್ದಪಲ್ಲಿ ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಬಳಿ ಲಾರಿ ಮಾಲೀಕರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಅನಿಲ್ ಗೌಡ್ ಎಂಬ ಲಾರಿ ಮಾಲೀಕರು, ಆರ್ಟಿಒ ಅಧಿಕಾರಿಗಳು ಲಂಚಕ್ಕೆ Read more…

ʼಪ್ರೇಮಿಗಳ ದಿನʼ ದಂದು ಬೆಟ್ಟದಲ್ಲಿ ಪ್ರೇಮಿಗಳ ಕಲರವ | Viral Video

ಪ್ರೇಮಿಗಳ ದಿನದಂದು ಪ್ರೀತಿಯನ್ನು ವ್ಯಕ್ತಪಡಿಸುವ ವಿಷಯವು ಒಂದು ಕಡೆ ಸಂತೋಷವನ್ನು ತಂದರೂ, ಮತ್ತೊಂದೆಡೆ ವಿರೋಧ ಮತ್ತು ಪ್ರತಿಭಟನೆಗಳಿಗೆ ಕಾರಣವಾಗುತ್ತದೆ. ಈ ಮಧ್ಯೆ, ವ್ಯಾಲೆಂಟೈನ್ಸ್ ಡೇ ಸಂದರ್ಭದಲ್ಲಿ ಒಂದು ವಿಶೇಷ Read more…

ಶೌಚಾಲಯಕ್ಕೆಂದು ರೈಲಿನಿಂದ ಇಳಿದ ಮಹಿಳಾ ಲೋಕೋ ಪೈಲಟ್ ; ಎಕ್ಸ್‌ ಪ್ರೆಸ್‌ ರೈಲು ಡಿಕ್ಕಿಯಾಗಿ ಸಾವು

ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ಭೀಕರ ರೈಲು ದುರಂತದಲ್ಲಿ ಮಹಿಳಾ ಲೋಕೋ ಪೈಲಟ್ ಸಾವನ್ನಪ್ಪಿದ್ದಾರೆ. ಈ ದುರಂತವು ರೈಲ್ವೆ ಸಿಬ್ಬಂದಿಗಳ ಸುರಕ್ಷತೆ ಮತ್ತು ಸೌಲಭ್ಯಗಳ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. Read more…

KAS ಪರೀಕ್ಷೆಯಲ್ಲಿ ಮತ್ತೆ ಕನ್ನಡಿಗರಿಗೆ ಅನ್ಯಾಯ: ಬೆಂಗಳೂರಿನಲ್ಲಿ ಬೃಹತ್ ಹೋರಾಟಕ್ಕೆ ಕರೆ ಕೊಟ್ಟ ಕರವೇ ನಾರಾಯಣಗೌಡ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ ಸಿ) ನಡೆಸಿರುವ ಕೆ ಎ ಎಸ್ ಪರೀಕ್ಷೆಗಳಲ್ಲಿ ಮತ್ತೆ ಕನ್ನಡ ಮಾಧ್ಯಮ ಅಭ್ಯರ್ಥಿಗಳಿಗೆ ಆಗಿರುವ ಅನ್ಯಾಯ ಖಂಡಿಸಿ ಬೆಂಗಳೂರಿನಲ್ಲಿ ಹೋರಾಟ ನಡೆಸಲು Read more…

ಜಾತಿ ತಾರತಮ್ಯದಿಂದ ಬೇಸತ್ತು ಹಿಂದೂ ಧರ್ಮ ತೊರೆಯಲು ಮುಂದಾದ ಇನ್ಸ್‌ಪೆಕ್ಟರ್…!

ವಿವಾದಾತ್ಮಕ ನಡೆಯೊಂದರಲ್ಲಿ, ಅಮಾನತುಗೊಂಡಿರುವ ಪೊಲೀಸ್ ಇನ್ಸ್‌ಪೆಕ್ಟರ್ ಮೋಹಿತ್ ಯಾದವ್ ನಿನ್ನೆ ತಮ್ಮ ಮನೆಯಿಂದ ಎಲ್ಲಾ ದೇವರು ಮತ್ತು ದೇವತೆಗಳ ಚಿತ್ರಗಳು, ವಿಗ್ರಹಗಳು ಮತ್ತು ಪೂಜಾ ಸಾಮಗ್ರಿಗಳನ್ನು ಎಲೈಟ್ ಚೌಕ್‌ನಲ್ಲಿ Read more…

ದೇಗುಲದಲ್ಲಿ ಮಾಂಸದ ತುಂಡು ಪತ್ತೆ ಪ್ರಕರಣ;‌ ಸಿಸಿ ಟಿವಿಯಲ್ಲಿ ಅಸಲಿ ಸತ್ಯ ಬಹಿರಂಗ | Watch Video

ಹೈದರಾಬಾದ್: ಹೈದರಾಬಾದ್‌ನ ಟಪ್ಪಾಚಬೂತ್ರ ಪ್ರದೇಶದ ಹನುಮಾನ್ ದೇವಸ್ಥಾನದಲ್ಲಿ ಮಾಂಸದ ತುಂಡು ಪತ್ತೆಯಾದ ನಂತರ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಆದರೆ, ನಗರ ಪೊಲೀಸರು ನಡೆಸಿದ ತ್ವರಿತ ತನಿಖೆಯಿಂದ ಬೆಕ್ಕೊಂದು ಈ Read more…

ವಿದ್ಯಾರ್ಥಿಯ ಖಾಸಗಿ ಅಂಗ ಸ್ಪರ್ಶಿಸಿದ ಪ್ರಾಂಶುಪಾಲ; ಫೋಟೋ ವೈರಲ್‌ ಬಳಿಕ ಪ್ರತಿಭಟನೆ

ತೆಲಂಗಾಣದ ಶಾಲೆಯೊಂದರಲ್ಲಿ ಪ್ರಾಂಶುಪಾಲ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬೊಡುಪ್ಪಲ್‌ನ ಶ್ರೀ ಬ್ರಿಲಿಯಂಟ್ ಟೆಕ್ನೋ ಹೈಸ್ಕೂಲ್‌ನಲ್ಲಿ 9 ಮತ್ತು 10 ನೇ Read more…

ಅಕ್ರಮ ಮರಳು ದಂಧೆ ಅಟ್ಟಹಾಸ: ಪ್ರಶ್ನಿಸಿದ ಮಹಿಳಾ ಅಧಿಕಾರಿಗೆ ಶಾಸಕರ ಪುತ್ರನಿಂದ ಅವಾಚ್ಯ ಶಬ್ದಗಳಿಂದ ನಿಂದನೆ | Video

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಅಕ್ರಮ ಮರಳು ದಂಧೆ ತಡೆಯಲು ಮುಂದಾದ ಮಹಿಳಾ ಅಧಿಕಾರಿಯೊಬ್ಬರಿಗೆ ಶಾಸಕರ ಪುತ್ರನಿಂದ ಅವಾಚ್ಯ ನಿಂದನೆ ಎದುರಾಗಿದೆ. ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ ಅವರ ಪುತ್ರ Read more…

BIG NEWS: ಪೊಲೀಸ್ ಠಾಣೆಯ ಮುಂದೆ ತಂದೆಯ ಶವವಿಟ್ಟು ಪ್ರತಿಭಟನೆ ನಡೆಸಿದ ಇನ್ಸ್ ಪೆಕ್ಟರ್: PSI ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹ

ಬೆಳಗಾವಿ: ಇನ್ಸ್ ಪೆಕ್ಟರ್ ಓರ್ವರು ಪೊಲೀಸ್ ಠಾಣೆಯ ಮುಂದೆ ತಂದೆಯ ಶವಿಟ್ಟು ಪ್ರತಿಭಟನೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರುಗೇರಿಯಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ದೇವದುರ್ಗ Read more…

BIG NEWS: ವಾಹನ ಸವಾರರ ಗಮನಕ್ಕೆ: ಬೆಂಗಳೂರಿನ ಈ ಮಾರ್ಗದಲ್ಲಿ ಸಂಚಾರ ಬದಲಾವಣೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ರಾಜ್ಯ ಸರ್ಕಾರಿ ನೌಕರರ ಸಂಘ ಪ್ರತಿಭಟನೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಕೆಲ ಭಾಗಗಳಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಬೆಂಗಳೂರು ಸಂಚಾರಿ Read more…

Shocking: ಬೆತ್ತಲೆಯಾಗಿ ಪೊಲೀಸ್ ಕಾರ್‌ ಏರಿದ ಇರಾನ್‌ ಮಹಿಳೆ; ಹಕ್ಕುಗಳಿಗಾಗಿ ತೀವ್ರಗೊಂಡ ಪ್ರತಿಭಟನೆ | Video

ಇರಾನ್‌ನ ಎರಡನೇ ಅತಿದೊಡ್ಡ ನಗರವಾದ ಮಶಾದ್‌ನಲ್ಲಿ ನಡೆದ ಪ್ರತಿಭಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಮಹಿಳೆಯೊಬ್ಬರು ಬಟ್ಟೆ ಕಳಚಿ ಪೊಲೀಸ್ ಕಾರಿನ ಮೇಲೆ ಹತ್ತಿ ಪ್ರತಿಭಟನೆ Read more…

BREAKING: ಬಾಂಗ್ಲಾದಲ್ಲಿ ಮರುಕಳಿಸಿದ ಹಿಂಸಾಚಾರ: ಶೇಖ್ ಹಸೀನಾ ತಂದೆಯ ನಿವಾಸಕ್ಕೆ ಬೆಂಕಿ | Watch

ಢಾಕಾ: ಬಾಂಗ್ಲಾದೇಶದ ಸ್ಥಾಪಕ ಶೇಖ್ ಮುಜೀಬುರ್ ರೆಹಮಾನ್ ಅವರ ನಿವಾಸವನ್ನು ಪ್ರತಿಭಟನಾಕಾರರು ಬುಧವಾರ ಧ್ವಂಸಗೊಳಿಸಿ ಬೆಂಕಿ ಹಚ್ಚಿದ್ದಾರೆ. ಈ ಘಟನೆ ಅವರ ಪುತ್ರಿ ಮತ್ತು ಪದಚ್ಯುತ ಪ್ರಧಾನಿ ಶೇಖ್ Read more…

ಪ್ರತಿಭಟನಾನಿರತ ಅಂಗನವಾಡಿ ಸಿಬ್ಬಂದಿಗೆ ಸರ್ಕಾರ ಶಾಕ್: ಸ್ತ್ರೀಶಕ್ತಿ ಸಂಘಗಳಿಂದ ಅಂಗನವಾಡಿ ಆರಂಭಿಸುವ ಎಚ್ಚರಿಕೆ

ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮಂಗಳವಾರದಿಂದ ಅಂಗನವಾಡಿ ಕಾರ್ಯಕರ್ತೆಯರು ಅನಿರ್ದಿಷ್ಟಾವಧಿ ಹೋರಾಟ ಕೈಗೊಂಡಿದ್ದಾರೆ. ಹೋರಾಟ ನಿರತ ಸಿಬ್ಬಂದಿಗೆ ಮಹಿಳಾ ಮತ್ತು Read more…

BREAKING: ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು

ಬೆಂಗಳೂರು: ಹೃದಯಾಘಾತದಿಂದ ಪ್ರತಿಭಟನಾನಿರತ ವ್ಯಕ್ತಿ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆಯಲ್ಲಿ ನಡೆದಿದೆ. ದಲಿತ ಸಂಘರ್ಷ ಸಮಿತಿ ವತಿಯಿಂದ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. Read more…

ಲೋಪ ಹಿನ್ನೆಲೆ ಕೆಎಎಸ್ ಹುದ್ದೆಗೆ ಮರು ಪರೀಕ್ಷೆ ನಡೆಸಲು ಆಗ್ರಹ: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ

ಬೆಂಗಳೂರು: ಕೆಎಎಸ್ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಪೂರ್ವಭಾವಿ ಮರು ಪರೀಕ್ಷೆಯಲ್ಲಿ ಲೋಪ ದೋಷ ಉಂಟಾದ ಹಿನ್ನೆಲೆಯಲ್ಲಿ ಮತ್ತೆ ಮರು ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿ ಅಖಿಲ ಕರ್ನಾಟಕ ರಾಜ್ಯ Read more…

ನಾಳೆ ಶ್ರೀರಂಗಪಟ್ಟಣ ಬಂದ್ ಗೆ ಕರೆ

ಮಂಡ್ಯ: ರೈತರ ಜಮೀನುಗಳ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗುತ್ತಿದ್ದು, ಇದನ್ನು ವಿರೋಧಿಸಿ ನಾಳೆ ವಿವಿಧ ಸಂಘಟನೆಗಳಿಂದ ಶ್ರೀರಂಗಪಟ್ಟಣ ಬಂದ್ ಗೆ ಕರೆ ನೀಡಲಾಗಿದೆ. ನಾಳೆ ಬೆಳಗ್ಗೆ 6 Read more…

ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಹೈಕೋರ್ಟ್ ಜಡ್ಜ್ ವಿರುದ್ಧ ಪ್ರತಿಭಟನೆ

ಯಾದಗಿರಿ: ಹೈಕೋರ್ಟ್ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರು ನ್ಯಾಯಾಲಯದ ಕಲಾಪದ ವೇಳೆ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವುದನ್ನು ಖಂಡಿಸಿ, ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಸಾಮೂಹಿಕ ಸಂಘಟನೆಗಳ Read more…

BIG NEWS: ಆಶಾ ಕಾರ್ಯಕರ್ತೆಯರಿಗೆ ಸಮಾಧಾನಕರ ಸುದ್ದಿ: 9500 ರೂ. ಮುಂಗಡವಾಗಿ ನೀಡಲು ಸರ್ಕಾರ ಸಿದ್ಧ

ಬೆಂಗಳೂರು: ಆಶಾ ಕಾರ್ಯಕರ್ತೆಯರಿಗೆ ಪ್ರಸ್ತುತ ನೀಡುತ್ತಿರುವ 8 ಸಾವಿರ ಖಚಿತ ಗೌರವಧನ ಬದಲಾಗಿ 9500 ರೂಪಾಯಿಗಳನ್ನ ಮುಂಗಡವಾಗಿ ನೀಡಲು ಸರ್ಕಾರ ಸಿದ್ಧ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ Read more…

ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪ: ಕಿಡಿಗೇಡಿಗಳ ವಿರುದ್ಧ ಭಾರೀ ಆಕ್ರೋಶ

ಕಲಬುರಗಿ: ಕಲಬುರಗಿಯ ಸೂಪರ್ ಮಾರ್ಕೆಟ್ ಸಮೀಪ ಇರುವ ಸಿಟಿ ಬಸ್ ನಿಲ್ದಾಣ ಸಂಪರ್ಕಿಸುವ ವೃತ್ತದಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಯ ಕೈಯಲ್ಲಿರುವ ಖಡ್ಗವನ್ನು ಕಿಡಿಕೇಡಿಗಳು ಮುರಿದು ವಿರೂಪಗೊಳಿಸಿದ್ದಾರೆ. ಇದಕ್ಕೆ ಜಿಲ್ಲಾ Read more…

BIG NEWS: ರಾಜ್ಯದಲ್ಲಿ ‘S’ ಸರ್ಕಾರವಿದೆ: ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ

ಕಲಬುರಗಿ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ವಿಪಕ್ಷ ನಾಯಕ ಆರ್.ಅಶೋಕ್ ರಾಜ್ಯದಲ್ಲಿ ‘ಎಸ್’ ಸರ್ಕಾರವಿದೆ ಎಂದು ಕಿಡಿಕಾರಿದ್ದಾರೆ. ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ Read more…

BIG NEWS: ಸಚಿವರ ಮನೆ ಮುತ್ತಿಗೆ ಹಾಕಲು ಬರುವ ಪ್ರತಿಭಟನಾಕಾರರಿಗೆ ಟೀ, ಕಾಫಿ, ಎಳನೀರು ವ್ಯವಸ್ಥೆ: ಬಿಜೆಪಿ ಪ್ರತಿಭಟನೆಗೆ ಕಾಂಗ್ರೆಸ್ ಕಾರ್ಯಕರ್ತರ ಕೌಂಟರ್

ಕಲಬುರಗಿ: ಬೀದರ್ ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಖಂಡಿಸಿ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷ ಬಿಜೆಪಿ ನಾಯಕರು ಇಂದು ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ Read more…

ಬಸ್ ಟಿಕೆಟ್ ದರ ಏರಿಕೆ: ಮಾತಿಗೆ ತಪ್ಪಿದ ಕಾಂಗ್ರೆಸ್ ಸರ್ಕಾರ: ಕ್ಷಮಿಸಿ ಬಿಡಿ ಎಂದು ಪ್ರಯಾಣಿಕರ ಕೈಗೆ ಹೂ ಕೊಟ್ಟು ಕೈ ಮುಗಿದ ವಿಪಕ್ಷ ನಾಯಕ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಬಸ್ ಟಿಕೆಟ್ ದರ ಏರಿಕೆ ಮಾಡಿದ್ದು, ಈ ಮೂಲಕ ಬೆಲೆ ಏರಿಕೆ ಮಾಡಲ್ಲ ಎನ್ನುತ್ತೇಲೇ ಮಾತಿಗೆ ತಪ್ಪಿದೆ. ಬಸ್ ಪ್ರಯಾಣ ದರ ಏರಿಕೆ Read more…

BREAKING: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮನೆಗೆ ಮುತ್ತಿಗೆ ಯತ್ನ: ಕಾಂಗ್ರೆಸ್ ಮುಖಂಡರು ಪೊಲೀಸ್ ವಶಕ್ಕೆ.!

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮನೆ ಮುಂದೆ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿರುವ ಘಟನೆ ಬೆಂಗಳೂರಿನ ಶಿವಾನಂದ ಸರ್ಕಲ್ ನಲ್ಲಿ ನಡೆದಿದೆ. ಶಿವಾನಂದ ಸರ್ಕಲ್ ನಲ್ಲಿರುವ ಬಿ.ವೈ.ವಿಜಯೇಂದ್ರ ನಿವಾಸದ Read more…

ದಿನೇಶ್ ಗುಂಡೂರಾವ್, ಲಕ್ಷ್ಮಿ ಹೆಬ್ಬಾಳ್ಕರ್ ರಾಜೀನಾಮೆಗೆ ಒತ್ತಾಯಿಸಿ ಇಂದಿನಿಂದ ರಾಜ್ಯಾದ್ಯಂತ ಬಿಜೆಪಿ ಹೋರಾಟ

ಬೆಂಗಳೂರು: ಬಾಣಂತಿಯರ ಸಾವಿನ ಪ್ರಕರಣ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಮಹಿಳಾ Read more…

ಹೊಟ್ಟೆನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಸಾವು: ವೈದ್ಯರ ವಿರುದ್ಧ ಕುಟುಂಬದವರ ಆಕ್ರೋಶ

ಹಾವೇರಿ: ಹೊಟ್ಟೆ ನೋವು ಎಂದು ಹಾವೇರಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಮೃತಪಟ್ಟಿದ್ದಾರೆ. ಓವರ್ ಡೋಸ್ ನಿಂದಾಗಿ ಮಹಿಳೆ ಮೃತಪಟ್ಟಿರುವುದಾಗಿ ಕುಟುಂಬದವರು ಆರೋಪಿಸಿದ್ದಾರೆ. ಬ್ಯಾಡಗಿ ಪಟ್ಟಣದ ಶಮೀನಾ ಬಾನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...