alex Certify ಪ್ರತಿಭಟನೆ | Kannada Dunia | Kannada News | Karnataka News | India News - Part 17
ಕನ್ನಡ ದುನಿಯಾ
    Dailyhunt JioNews

Kannada Duniya

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮತ್ತೆ ಶಾಕ್: ಕೌನ್ಸೆಲಿಂಗ್ ದಿಢೀರ್ ಸ್ಥಗಿತ; ಶಿಕ್ಷಕರ ಆಕ್ರೋಶ

ಬೆಂಗಳೂರು: ತಾಂತ್ರಿಕ ತೊಂದರೆಯ ಕಾರಣ ನೀಡಿ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ದಿಢೀರ್ ಸ್ಥಗಿತಗೊಳಿಸಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಕೌನ್ಸೆಲಿಂಗ್ ದಿಢೀರ್ ಸ್ಥಗಿತಗೊಳಿಸಿದ್ದರಿಂದ ನೂರಾರು ಶಿಕ್ಷಕರು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನ Read more…

ಬಗೆಹರಿಯದ ಅತಿಥಿ ಉಪನ್ಯಾಸಕರ ಸಂಕಷ್ಟ: ಪ್ರತಿಭಟನೆ ಮುಂದುವರೆಸಲು ನಿರ್ಧಾರ

ಬೆಂಗಳೂರು: ಸರ್ಕಾರ ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳ ಮಾಡಿದೆ. ಆದರೆ, ಇದರಿಂದ ಶೇಕಡ 50 ರಷ್ಟು ಅತಿಥಿ ಉಪನ್ಯಾಸಕರ ಉದ್ಯೋಗಕ್ಕೆ ಕುತ್ತು ಬಂದಿದೆ. ರಾಜ್ಯದ 430 ಪ್ರಥಮದರ್ಜೆ ಕಾಲೇಜುಗಳಲ್ಲಿ Read more…

ನೆಚ್ಚಿನ ಶಿಕ್ಷಕರ ದಿಢೀರ್ ವರ್ಗಾವಣೆಗೆ ವಿದ್ಯಾರ್ಥಿಗಳ ಆಕ್ರೋಶ: ಶಾಲೆಗೆ ಬೀಗ ಜಡಿದು ಪ್ರತಿಭಟನೆ

ಮಂಡ್ಯ: ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಕುರುಬಹಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕರ ವರ್ಗಾವಣೆ ವಿರೋಧಿಸಿ ಮಕ್ಕಳು ಪ್ರತಿಭಟನೆ ನಡೆಸಿದ್ದಾರೆ. ಗ್ರಾಮಸ್ಥರು ಕೂಡ ಸಾಥ್ ನೀಡಿದ್ದು, ಮಕ್ಕಳು Read more…

ಕಜಖಸ್ತಾನದಲ್ಲಿ ವಿಕೋಪಕ್ಕೆ ತಿರುಗಿದ ಪ್ರತಿಭಟನೆ – ಸಾವಿನ ಸಂಖ್ಯೆ 164 ಕ್ಕೆ ಏರಿಕೆ

ಕಜಖಸ್ತಾನ್ ದಲ್ಲಿ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದರೂ ಇನ್ನೂ ನಿಲ್ಲುತ್ತಿಲ್ಲ. ಹೀಗಾಗಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಕಳೆದ ಒಂದು ವಾರದಿಂದ ಇಲ್ಲಿಯವರೆಗೆ ಅಲ್ಲಿ 164 ಜನ ಸಾವನ್ನಪ್ಪಿದ್ದಾರೆ. ಅಲ್ಲಿನ Read more…

ಡಿ.ಕೆ. ಸುರೇಶ್ ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ..! ಸಂಸದರ ಮನೆ ಮುತ್ತಿಗೆಗೆ ಯತ್ನ

ರಾಮನಗರದಲ್ಲಿ ನೆನ್ನೆ ನಡೆದ ಸಚಿವರ ಗಲಾಟೆ ಇಂದು ಪ್ರತಿಭಟನೆಯ ರೂಪ ಪಡೆದುಕೊಂಡಿದೆ. ಸಚಿವ ಅಶ್ವತ್ಥ್ ನಾರಾಯಣ್ ಪರವಾಗಿ ನಿಂತಿರುವ ಬಿಜೆಪಿ ಯುವ ಮೋರ್ಚಾ ಡಿ.ಕೆ. ಸುರೇಶ್ ವಿರುದ್ಧ ಪ್ರತಿಭಟನೆ Read more…

2.60 ಲಕ್ಷ ಹುದ್ದೆ ಭರ್ತಿ, ಕೇಂದ್ರ ನೌಕರರ ಸಮಾನ ವೇತನ, OPS ನೀಡಲು ಒತ್ತಾಯಿಸಿ ಸರ್ಕಾರಿ ನೌಕರರ ಪ್ರತಿಭಟನೆ

ಚಿಕ್ಕಮಗಳೂರು: ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2.60 ಲಕ್ಷ ಹುದ್ದೆ ಭರ್ತಿ ಮಾಡಬೇಕು. ಕೇಂದ್ರ ಸರ್ಕಾರಿ ನೌಕರರಿಗೆ ಸಮಾನ ವೇತನ ನೀಡಬೇಕೆಂದು ಒತ್ತಾಯಿಸಿ ಜನವರಿ 20 ರಿಂದ Read more…

ʼನಮ್ಮ ಹೋರಾಟ ತಡೆಯುವುದಕ್ಕಾಗಿ ಕೇಸ್ ಗಳ ಸಂಖ್ಯೆ ಹೆಚ್ಚಳವಾಗುತ್ತಿದೆ; ನಾವು ಮಾತ್ರ ಯಾವುದಕ್ಕೂ ಬಗ್ಗಲ್ಲ

ಮೈಸೂರು: ಕಾಂಗ್ರೆಸ್ ಪಕ್ಷದಿಂದ ಮೇಕೆದಾಟು ಹೋರಾಟ ಆರಂಭವಾಗಿದ್ದಕ್ಕೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಏನೇ ಆದರೂ ನಮ್ಮ ಪಾದಯಾತ್ರೆ ಮಾತ್ರ ನಿಲ್ಲುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. Read more…

ಹಿಂಸಾರೂಪಕ್ಕೆ ತಿರುಗಿದ ಕಾರ್ಮಿಕರ ಪ್ರತಿಭಟನೆ; 20 ಪೊಲೀಸರಿಗೆ ಗಾಯ

ಛತ್ತೀಸಗಢ ಸರ್ಕಾರದ ಅಧೀನದಲ್ಲಿ ನಡೆಯುತ್ತಿರುವ ಉಷ್ಣ ವಿದ್ಯುತ್ ಸ್ಥಾವರದ ಗುತ್ತಿಗೆ ಕಾರ್ಮಿಕರ ಹೋರಾಟ ಹಿಂಸಾರೂಪಕ್ಕೆ ತಿರುಗಿ ಪೊಲೀಸರ ಮೇಲೆಯೇ ಹಲ್ಲೆ ನಡೆದ ಕುರಿತು ವರದಿಯಾಗಿದೆ. ಗುತ್ತಿಗೆ ಆಧಾರದಲ್ಲಿ ನೌಕರರನ್ನು Read more…

BIG NEWS: ಎಂಇಎಸ್ ಪುಂಡಾಟಕ್ಕೆ ಧ್ವನಿ ಎತ್ತದ ಜನಪ್ರತಿನಿಧಿಗಳು; ಶಾಸಕರ ಹರಾಜು ಹಾಕಿ ಪ್ರತಿಭಟಿಸಿದ ಕನ್ನಡ ಪರ ಸಂಘಟನೆಗಳು

ಧಾರವಾಡ: ರಾಜ್ಯದಲ್ಲಿ ಪುಂಡಾಟ ನಡೆಸುತ್ತಿರುವ ಎಂಇಎಸ್ ನ್ನು ನಿಷೇಧಿಸಬೇಕು ಎಂದು ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿವೆ. ಜನಪ್ರತಿನಿಧಿಗಳ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿವೆ. ರಾಜಧಾನಿ Read more…

MES ವಿರುದ್ಧ ಸಿಡಿದೆದ್ದ ಕರವೇ; ಬೃಹತ್ ಪ್ರತಿಭಟನಾ ರ್ಯಾಲಿ ಮೂಲಕ ರಾಜಭವನ ಚಲೋ ಆರಂಭಿಸಿದ ಕರ್ನಾಟಕ ರಕ್ಷಣಾ ವೇದಿಕೆ

ಬೆಂಗಳೂರು: ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೃಹತ್ ಪ್ರತಿಭಟನಾ ರ್ಯಾಲಿ ಆರಂಭಿಸಿದ್ದು, ರಾಜಭವನ ಚಲೋ ಮೂಲಕ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ. ಬೆಂಗಳೂರಿನ ಟೌನ್ ಹಾಲ್ Read more…

ಕನ್ನಡ ಪರೀಕ್ಷೆಯಲ್ಲಿ ಹಿಂದಿ ಪ್ರಶ್ನೆ ವಿರೋಧಿಸಿ ಅಭ್ಯರ್ಥಿಗಳ ಪ್ರತಿಭಟನೆ

ತುಮಕೂರು: ರಾಷ್ಟ್ರೀಯ ಅರ್ಹತಾ ಪರೀಕ್ಷೆ ಪ್ರಶ್ನೆ ಪತ್ರಿಕೆಯಲ್ಲಿ ಗೊಂದಲ ಉಂಟಾಗಿದೆ. ಕನ್ನಡ ಭಾಷೆಯ ಪ್ರಶ್ನೆಪತ್ರಿಕೆಯಲ್ಲಿ ಹಿಂದಿ ಭಾಷೆಯ ಪ್ರಶ್ನೆಗಳನ್ನು ಮುದ್ರಿಸಲಾಗಿದೆ. 10 ಅಂಕಗಳಿಗೆ ಮಾತ್ರ ಕನ್ನಡ ಭಾಷೆಯ ಪ್ರಶ್ನೆಗಳು Read more…

ಪ್ರತಿಭಟನೆಯಲ್ಲಿ‌ ಪಾಲ್ಗೊಂಡಿದ್ದ ಹತ್ತು ವಿದ್ಯಾರ್ಥಿಗಳಿಗೆ ಜೈಲು

ಸರ್ಕಾರಿ ಮುಖ್ಯ ಗುಮಾಸ್ತರ ನೇಮಕಾತಿ ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಹತ್ತು ವಿದ್ಯಾರ್ಥಿಗಳನ್ನ ಬಂಧಿಸಲಾಗಿತ್ತು. ಕಳೆದ ನಾಲ್ಕು ದಿನಗಳಿಂದ ಸಬರಮತಿ ಕೇಂದ್ರ ಕಾರಾಗೃಹದಲ್ಲಿ ಕನಿಷ್ಠ Read more…

Shocking News: ಫೀಸ್ ಕಟ್ಟಿಲ್ಲವೆಂದು ವಿದ್ಯಾರ್ಥಿಗಳನ್ನು ಬಿಸಿಲಿನಲ್ಲಿ ನಿಲ್ಲಿಸಿದ ಶಾಲಾ ಸಿಬ್ಬಂದಿ

ಬೆಂಗಳೂರು: ಶಾಲಾ ಫೀಸ್ ಕಟ್ಟಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಗಳನ್ನು ಇಡೀ ದಿನ ಬಿಸಿಲಿನಲ್ಲಿ ಶಾಲಾ ಸಿಬ್ಬಂದಿ ನಿಲ್ಲಿಸಿದ್ದು, ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರಾಗಿದೆ. ನಗರದಲ್ಲಿನ ಕಮಲಾ ನಗರದ ಅಮರವಾಣಿ ಶಾಲೆಯಲ್ಲಿಯೇ Read more…

ಸಂಸದೆ ಸುಮಲತಾ ಅಂಬರೀಷ್ ರನ್ನು 1 ರೂಪಾಯಿಗೆ ಹರಾಜು ಹಾಕಿದ ಕನ್ನಡ ಚಳುವಳಿ ಪಕ್ಷ

ಮೈಸೂರು: ಎಂಇಎಸ್ ಪುಂಡಾಟದ ವಿರುದ್ಧ ಧ್ವನಿ ಎತ್ತದ ರಾಜ್ಯದ ಸಂಸದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್, ಸಂಸದರನ್ನು ಹರಾಜು ಹಾಕುವ ಮೂಲಕ ವಿನೂತನ Read more…

BIG NEWS: ಸಭಾಪತಿ, ಸಚಿವರ ಕಾರು ತಡೆದು ಆಕ್ರೋಶ; ರಾಷ್ಟ್ರೀಯ ಹೆದ್ದಾರಿಯಲ್ಲಿ ಹೈಡ್ರಾಮಾ

ಬೆಳಗಾವಿ: ಎಂಇಎಸ್ ಪುಂಡರ ವಿರುದ್ಧ ಸಿಡಿದೆದ್ದಿರುವ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೆಳಗಾವಿ ಸುವರ್ಣ ವಿಧಾನಸೌಧ ಚಲೋ ಬೃಹತ್ ಪ್ರತಿಭಟನಾ ಮೆರವಣಿಗೆ ಆರಂಭಿಸಿದ್ದು, ಜಿಲ್ಲೆಯಲ್ಲಿ ಮತ್ತೆ ಬಿಗುವಿನ ವಾತಾವರಣ Read more…

ಸುವರ್ಣಸೌಧದತ್ತ ಮುಖ ಮಾಡಿದ ಸಾವಿರಾರು ಕರವೇ ಕಾರ್ಯಕರ್ತರು

ಬೆಂಗಳೂರು: ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿದ್ದ ಎಂಇಎಸ್ ಹಾಗೂ ಶಿವಸೇನೆ ಕಾರ್ಯಕರ್ತರ ಕೃತ್ಯ ಖಂಡಿಸಿ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿ, ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಸಹಸ್ರಾರು ಕರವೇ ಕಾರ್ಯಕರ್ತರು Read more…

BIG NEWS: MES ವಿರುದ್ಧ ಸಿಡಿದೆದ್ದ ಕನ್ನಡಿಗರು; ಕರವೇ ಕಾರ್ಯಕರ್ತರಿಂದ ಆನಗೋಳ ಚಲೋ; ಪೀರನವಾಡಿಯಲ್ಲಿ ಬೃಹತ್ ಪ್ರತಿಭಟನೆ

ಬೆಳಗಾವಿ: ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಪ್ರಕರಣ ಖಂಡಿಸಿ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ನಿಷೇಧಾಜ್ಞೆ ನಡುವೆಯೂ Read more…

BIG NEWS: ಯುವ ಕಾಂಗ್ರೆಸ್ ನಿಂದ ಬೆಳಗಾವಿ ಚಲೋ; ರ್ಯಾಲಿ ತಡೆದ ಪೊಲೀಸರ ವಿರುದ್ಧ ಕಾರ್ಯಕರ್ತರ ಆಕ್ರೋಶ; ಸುವರ್ಣ ಗಾರ್ಡನ್ ಬಳಿ ಹೈಡ್ರಾಮಾ

ಬೆಳಗಾವಿ: ರಾಜ್ಯ ಹಾಗೂ ಕೇಂದ್ರ ಸರ್ಕಾರದ ನೀತಿ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ಇಂದು ಬೆಳಗಾವಿ ಚಲೋ ಪಾದಯಾತ್ರೆಗೆ ಕರೆ ನೀಡಿದ್ದು, ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದ Read more…

BIG NEWS: ಪಾದಯಾತ್ರೆಗೆ ಸಜ್ಜಾದ ಯುವ ಕಾಂಗ್ರೆಸ್; ಜಾರಕಿಹೊಳಿ ಸಿಡಿ ಕೇಸ್; ನಿಲುವಳಿ ಸೂಚನೆ ಮಂಡಿಸಲು ಸಿದ್ಧತೆ ನಡೆಸಿದ ಕೈ ಪಾಳಯ

ಬೆಳಗಾವಿ: ನಿನ್ನೆ ಟ್ರ್ಯಾಕ್ಟರ್ ರ್ಯಾಲಿ ಮೂಲಕ ಬೆಳಗಾವಿ ಸುವರ್ಣಸೌಧಕ್ಕೆ ಆಗಮಿಸಿದ್ದ ಕಾಂಗ್ರೆಸ್ ಇಂದು ಪಾದಯಾತ್ರೆಗೆ ಸಜ್ಜಾಗಿದೆ. ಯುವ ಕಾಂಗ್ರೆಸ್ ಮುಖಂಡ ರಕ್ಷಾ ರಾಮಯ್ಯ ನೇತೃತ್ವದಲ್ಲಿ ಪಾದಯಾತ್ರೆ ಮೂಲಕ ಅಧಿವೇಶನಕ್ಕೆ Read more…

ಸೇವಾ ಭದ್ರತೆ ನೀಡದ ಸಚಿವ, ಸರ್ಕಾರದ ವಿರುದ್ಧ ಅತಿಥಿ ಉಪನ್ಯಾಸಕರ ಆಕ್ರೋಶ

ಬೆಳಗಾವಿಯ ಸುವರ್ಣ ಗಾರ್ಡನ್ ನಲ್ಲಿ ಸೇವಾ ಭದ್ರತೆಗಾಗಿ ಅತಿಥಿ ಉಪನ್ಯಾಸಕರ ಪ್ರತಿಭಟನೆ ನಡೆಸಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿ ಮನವಿ Read more…

PFI ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್; ಪರಿಸ್ಥಿತಿ ಉದ್ವಿಗ್ನ

ಮಂಗಳೂರು: ಯುವಕರ ಮೇಲೆ ದುಷ್ಕರ್ಮಿಗಳಿಂದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪಿಎಫ್ಐ ಕಾರ್ಯಕರ್ತರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿರುವ ಘಟನೆ ಮಂಗಳೂರಿನ Read more…

ರೈತರಿಗೆ ಗುಡ್ ನ್ಯೂಸ್: ಕೃಷಿಕರ ಮೇಲಿನ ಎಲ್ಲಾ ಕೇಸ್ ಹಿಂಪಡೆಯಲು ಕೇಂದ್ರ ಸಲಹೆ

ನವದೆಹಲಿ: ಸಂಯುಕ್ತ ಕಿಸಾನ್ ಮೋರ್ಚಾ(ಎಸ್‌ಕೆಎಂ) ಆಂದೋಲನ ಹಿಂತೆಗೆದುಕೊಂಡ ಕೆಲವು ದಿನಗಳ ನಂತರ, ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು, ರೈತರ ವಿರುದ್ಧ ಪ್ರತಿಭಟನೆಯ ಸಂದರ್ಭದಲ್ಲಿ ದಾಖಲಾದ Read more…

ಸುದೀರ್ಘ ಹೋರಾಟದ ನಂತರ ತಮ್ಮ ಊರುಗಳತ್ತ ಹೊರಟ ರೈತರು

ನವದೆಹಲಿ : ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಕಳೆದ ಒಂದೂವರೆ ವರ್ಷಗಳಿಂದ ಹೋರಾಟ ನಡೆಸುತ್ತಿದ್ದರು. ಸದ್ಯ ಕೇಂದ್ರ ಆ Read more…

ಪ್ರತಿಭಟನೆ ಸಂದರ್ಭದಲ್ಲಿ ಯಾವುದೇ ರೈತ ಪ್ರಾಣ ತ್ಯಾಗ ಮಾಡಿಲ್ಲ – ಸರ್ಕಾರದ ಸ್ಪಷ್ಟನೆ

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಕೃಷಿ ಕಾಯ್ದೆ ವಿರೋಧಿಸಿ, ನಡೆದಿದ್ದ ಪ್ರತಿಭಟನೆ ಸಮಯದಲ್ಲಿ ಪೊಲೀಸರ ಕ್ರಮದಿಂದಾಗಿ ಯಾವುದೇ ರೈತರು ಸಾವನ್ನಪ್ಪಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಚಳಿಗಾಲದ ಅಧಿವೇಶನದಲ್ಲಿ Read more…

ರಾಜ್ಯಾದ್ಯಂತ ಪ್ರತಿಭಟನೆಗಿಳಿದ ಅತಿಥಿ ಉಪನ್ಯಾಸಕರು

ಬೆಂಗಳೂರು: ವಿವಿಧ ಬೇಡಿಕೆ ಮುಂದಿಟ್ಟುಕೊಂಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ತರಗತಿಗಳನ್ನು ಬಹಿಷ್ಕರಿಸಿರುವ 444 ಕ್ಕೂ ಹೆಚ್ಚು ಕಾಲೇಜಿನ 11 ಸಾವಿರ Read more…

‌ಗ್ರಾಹಕರೇ ಗಮನಿಸಿ: ಮುಂದಿನ ವಾರ ಈ ದಿನಗಳಲ್ಲಿ ʼಬಂದ್‌ʼ ಇರಲಿದೆ ಬ್ಯಾಂಕ್

ಡಿಸೆಂಬರ್‌ 16 ಹಾಗೂ 17ರಂದು ಬ್ಯಾಂಕ್ ಕಾರ್ಮಿಕರು ಪ್ರತಿಭಟನೆಗೆ ಮುಂದಾಗಲಿದ್ದಾರೆ. ಭಾರತ ಸರ್ಕಾರವು ಬ್ಯಾಂಕುಗಳ ಖಾಸಗೀಕರಣಕ್ಕೆ ಮುಂದಾಗಿರುವುದನ್ನು ವಿರೋಧಿಸಿ ಬ್ಯಾಂಕ್ ನೌಕರರು ಈ ಪ್ರತಿಭಟನೆಗೆ ಮುಂದಾಗಿದ್ದಾರೆ. ಇದೇ ವೇಳೆ Read more…

BIG NEWS: ರೈತರ ಹೋರಾಟ ನಿಲ್ಲಬೇಕಾದರೆ ಸರ್ಕಾರದ ಮುಂದಿದೆ ಈ ಕಂಡೀಷನ್

ನವದೆಹಲಿ : ಪ್ರತಿಭಟನೆ ನಿಲ್ಲಿಸಿದರೆ ನಮಗೆ ಮತ್ತಷ್ಟು ಸಮಸ್ಯೆಗಳು ಎದುರಾಗಬಹುದು. ಹೀಗಾಗಿ ಕೇಂದ್ರ ಸರ್ಕಾರವು ರೈತರ ಮೇಲಿನ ಪ್ರಕರಣಗಳನ್ನು ಹಿಂಪಡೆಯುವವರೆಗೂ ಹೋರಾಟ ನಡೆಯಲಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ Read more…

ಕ್ಷಮೆ ಕೋರಲು ಆಗ್ರಹಿಸಿ ಕಂಗನಾ ಕಾರಿಗೆ ರೈತ ಮಹಿಳೆಯರಿಂದ ಮುತ್ತಿಗೆ

ಪಂಜಾಬ್‌ನ ರೋಪರ್‌ನಲ್ಲಿ ಪ್ರತಿಭಟನಾನಿರತರಾಗಿದ್ದ ಗುಂಪೊಂದು ಬಾಲಿವುಡ್ ನಟಿ ಕಂಗನಾ ರಣಾವತ್‌ ಕಾರನ್ನು ಅಡ್ಡಗಟ್ಟಿದೆ. ಶುಕ್ರವಾರ ಮಧ್ಯಾಹ್ನ ಜರುಗಿದ ಈ ಘಟನೆಯಲ್ಲಿ ಮಹಿಳೆಯರನ್ನೊಳಗೊಂಡ ಈ ಗುಂಪು ಇಲ್ಲಿನ ಕಿರತ್‌ಪುರ್‌ ಸಾಹಿಬ್‌ Read more…

ಪಟ್ಟು ಸಡಿಲಿಸಿದ ರೈತ ನಾಯಕರು: ಲಿಖಿತ ಭರವಸೆ ನೀಡಿದರೆ ಪ್ರತಿಭಟನೆ ವಾಪಸ್

ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿದ್ದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಒಂದು ವರ್ಷಗಳ ಕಾಲ ಸತತ ಹೋರಾಟ ನಡೆಸಿದ್ದ ರೈತ ಸಂಘಟನೆಗಳು, ಕೇಂದ್ರ ಸರ್ಕಾರ ಈ ಕಾಯ್ದೆಗಳನ್ನು ಹಿಂಪಡೆದುಕೊಂಡರು Read more…

ಶ್ರೀರಾಮಸೇನೆ ದತ್ತಮಾಲಾಧಾರಿಗಳಿದ್ದ ಬಸ್ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ

ಕೋಲಾರ: ಶ್ರೀರಾಮಸೇನೆ ಕಾರ್ಯಕರ್ತರು ದತ್ತ ಮಾಲೆ ಧರಿಸಿ ದತ್ತಪೀಠಕ್ಕೆ ತೆರಳುತ್ತಿದ್ದ ಬಸ್ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಕೋಲಾರದ ಕ್ಲಾಕ್ ಟವರ್ ಬಳಿ ವಿಶಾಲ್ ಮಾರ್ಕೆಟ್ ಎದುರು ಬಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...