alex Certify ಪ್ರಥಮ ಪಿಯುಸಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಾಂಕನ ಮಂಡಳಿ ನಡೆಸಿದ 2023 -24ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಮಾರ್ಚ್ 30ರಂದು ಪ್ರಕಟಿಸಲಾಗುವುದು. ಮಾರ್ಚ್ 30ರಂದು Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ: ಫೆ. 13 ರಿಂದ ಆರಂಭ

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ಫೆಬ್ರವರಿ 13 ರಿಂದ 28ರವರೆಗೆ ಪರೀಕ್ಷೆಗಳು ನಡೆಯಲಿವೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು Read more…

ಪ್ರಥಮ ಪಿಯುಸಿಗೆ NCERT ಪಠ್ಯಪುಸ್ತಕ ಅಳವಡಿಕೆ ಮುಂದಿನ ವರ್ಷ

ಬೆಂಗಳೂರು: 2024 -25 ನೇ ಶೈಕ್ಷಣಿಕ ಸಾಲಿನಿಂದ ಪ್ರಥಮ ಪಿಯುಸಿಗೆ ಎನ್.ಸಿ.ಇ.ಆರ್.ಟಿ. ಪಠ್ಯಪುಸ್ತಕಗಳನ್ನು ಅಳವಡಿಸಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ(ಪದವಿ ಪೂರ್ವ) ತಿಳಿಸಿದೆ. ರಾಷ್ಟ್ರೀಯ ಶಿಕ್ಷಣ Read more…

BIG NEWS: ಪಿಯು ಪ್ರವೇಶಕ್ಕೆ ಸಮವಸ್ತ್ರ ಕಡ್ಡಾಯಗೊಳಿಸಿದ ಸರ್ಕಾರ

ಇತ್ತೀಚೆಗೆ ನಡೆದ ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಬಾರಿಯ ಪದವಿಪೂರ್ವ ಕಾಲೇಜು ಪ್ರವೇಶಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನ ಕೈಗೊಂಡಿದೆ. ಪಿಯು ವಿದ್ಯಾರ್ಥಿಗಳಿಗೆ ಕಾಲೇಜು ಅಭಿವೃದ್ಧಿ ಸಮಿತಿ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಮಾರ್ಚ್ 28 ರಿಂದ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ

ಬೆಂಗಳೂರು: ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ಮಾರ್ಚ್ 28 ರಿಂದ ಏಪ್ರಿಲ್ 13 ರವರೆಗೆ ನಡೆಯಲಿದೆ. ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಪ್ರಥಮ ಪಿಯುಸಿ ವಾರ್ಷಿಕ ಮತ್ತು ಪೂರಕ Read more…

ಫಸ್ಟ್ ಪಿಯುಸಿ ಪರೀಕ್ಷೆ ಬಗ್ಗೆ ಸಚಿವ ಸುರೇಶ್ ಕುಮಾರ್ ಮುಖ್ಯ ಮಾಹಿತಿ

ಬೆಂಗಳೂರು: ಪ್ರಥಮ ಪಿಯುಸಿ ಪರೀಕ್ಷೆಯನ್ನು ಮೌಲ್ಯಮಾಪನ ಎಂದು ತಪ್ಪಾಗಿ ಭಾವಿಸಬಾರದು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಪ್ರಥಮ ಪಿಯುಸಿ ಪರೀಕ್ಷೆ ನಡೆಸುತ್ತಿರುವ ಕುರಿತು ಸ್ಪಷ್ಟನೆ Read more…

ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ: ಪರೀಕ್ಷೆ ಇಲ್ಲದೆ ಪಾಸ್​​​​ ಆಗಲಿದ್ದಾರೆ ಪ್ರಥಮ ಪಿಯು ವಿದ್ಯಾರ್ಥಿಗಳು

ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಏರಿಕೆಯಾಗುತ್ತಲೇ ಇರೋದ್ರ ಹಿನ್ನೆಲೆ ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನ ರಾಜ್ಯ ಸರ್ಕಾರ ಮುಂದೂಡಿದೆ ಎಂದು ಸಚಿವ ಎಸ್​. ಸುರೇಶ್​ ಕುಮಾರ್​ Read more…

ಕಾಲೇಜು ಆರಂಭದ ನಿರೀಕ್ಷೆಯಲ್ಲಿರುವ ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕೊರೊನಾ ಕಾರಣಕ್ಕೆ ಕಳೆದ ಒಂಬತ್ತು ತಿಂಗಳಿನಿಂದ ಬಂದ್ ಆಗಿದ್ದ ಶಾಲಾ – ಕಾಲೇಜುಗಳು ಹಂತಹಂತವಾಗಿ ಆರಂಭವಾಗುತ್ತಿವೆ. ಈಗಾಗಲೇ ಪದವಿ, ಸ್ನಾತಕೋತ್ತರ ಪದವಿ ಅಂತಿಮ ವರ್ಷದ ತರಗತಿ, ದ್ವಿತೀಯ ಪಿಯುಸಿ Read more…

ಗರಿಷ್ಠ ಅಂಕ ನೀಡಿ ಪಾಸ್ ಮಾಡಲು ಆದೇಶ: ಫೇಲಾದವರಿಗೂ ಗುಡ್ ನ್ಯೂಸ್

ಬೆಂಗಳೂರು: ಕೊರೋನಾ ಕಾರಣದಿಂದಾಗಿ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಫೇಲಾದ ವಿದ್ಯಾರ್ಥಿಗಳಿಗೆ ಕಾಲೇಜು ಹಂತದಲ್ಲೇ ಪೂರಕ ಪರೀಕ್ಷೆ ನಡೆಸಲು ತಿಳಿಸಲಾಗಿದೆ. ಅಕ್ಟೋಬರ್ 20ರ ಒಳಗೆ ಪರೀಕ್ಷೆ ನಡೆಸಬೇಕು. ಪರೀಕ್ಷೆಯಲ್ಲಿ Read more…

ಫಸ್ಟ್ ಪಿಯುಸಿ ಫೇಲಾದ ವಿದ್ಯಾರ್ಥಿಗಳಿಗೆ ʼಗುಡ್ ನ್ಯೂಸ್ʼ

ಬೆಂಗಳೂರು: ಪ್ರಥಮ ಪಿಯುಸಿ ಫೇಲಾದ ವಿದ್ಯಾರ್ಥಿಗಳೆಲ್ಲರೂ ಪಾಸ್ ಆಗಲಿದ್ದಾರೆ. ಪ್ರಥಮ ಪಿಯುಸಿ ಪೂರಕ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಜುಲೈ 16 ರಿಂದ 27 ರವರೆಗೆ ಪ್ರಥಮ ಪಿಯುಸಿ ಪೂರಕ Read more…

ಬಿಗ್‌ ನ್ಯೂಸ್:‌ ಪ್ರಥಮ ಪಿಯುಸಿ ಪೂರಕ ಪರೀಕ್ಷೆ ರದ್ದು – ಅನುತ್ತೀರ್ಣಗೊಂಡ ಎಲ್ಲ ವಿದ್ಯಾರ್ಥಿಗಳೂ ಪಾಸ್

ಕೊರೊನಾ ಸೋಂಕು ದಿನೇ ದಿನೇ ವ್ಯಾಪಕವಾಗುತ್ತಿರುವ ಹಿನ್ನಲೆಯಲ್ಲಿ ಪ್ರಥಮ ಪಿಯುಸಿ ಪೂರಕ ಪರೀಕ್ಷೆ ಕುರಿತಂತೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.  ಜುಲೈ 16 ರಿಂದ 27ರವರೆಗೆ ನಿಗದಿಯಾಗಿದ್ದ ಪೂರಕ ಪರೀಕ್ಷೆಗಳನ್ನು Read more…

ಫಸ್ಟ್ ಪಿಯುಸಿ ಪೂರಕ ಪರೀಕ್ಷೆಗೆ ದಿನಾಂಕ ಫಿಕ್ಸ್

ಬೆಂಗಳೂರು: ಪ್ರಥಮ ಪಿಯುಸಿ ಪೂರಕ ಪರೀಕ್ಷೆಗೆ ದಿನಾಂಕ ನಿಗದಿಯಾಗಿದ್ದು, ಜುಲೈ 16 ರಿಂದ 27 ರವರೆಗೆ ಪರೀಕ್ಷೆಗಳು ನಡೆಯಲಿವೆ. 2019 -20 ನೇ ಸಾಲಿನಲ್ಲಿ ಅನುತ್ತೀರ್ಣರಾದ ಪ್ರಥಮ ಪಿಯುಸಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...