alex Certify ಪ್ರಧಾನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಂಟು ಅಗತ್ಯ ಔಷಧಗಳ ಬೆಲೆ ಹೆಚ್ಚಳ: ಮೋದಿಗೆ ಪತ್ರ ಬರೆದ ಕಾಂಗ್ರೆಸ್ ಸಂಸದ

ನವದೆಹಲಿ: ಸಾಮಾನ್ಯವಾಗಿ ಬಳಸುವ ಎಂಟು ಔಷಧಿಗಳ ಬೆಲೆಯನ್ನು ಹೆಚ್ಚಿಸುವ ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರದ ಇತ್ತೀಚಿನ ನಿರ್ಧಾರದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಕಾಂಗ್ರೆಸ್ ಸಂಸದ ಮಾಣಿಕಂ ಠಾಗೋರ್ ಅವರು Read more…

ಇಷ್ಟು ಚಿಕ್ಕ ವಯಸ್ಸಿನಲ್ಲೇ ಒಲಿದು ಬಂದಿದೆ ಥೈಲ್ಯಾಂಡ್‌ ಪ್ರಧಾನಿ ಹುದ್ದೆ; ಜಗತ್ತಿನ ಅತಿ ಕಿರಿಯ ಪಿಎಂಗಳು ಯಾರ್ಯಾರು ಗೊತ್ತಾ….?

  ಚಿಕ್ಕ ವಯಸ್ಸಿನಲ್ಲೇ ದೇಶದ ಉನ್ನತ ಹುದ್ದೆ ಅಲಂಕರಿಸುವುದು ಹೆಮ್ಮೆಯ ಸಂಗತಿ. ಜಗತ್ತಿನಲ್ಲಿ ಇಂತಹ ಅನೇಕ ಸಾಧಕರಿದ್ದಾರೆ. ಕಿರಿಯ ವಯಸ್ಸಿನಲ್ಲೇ ದೇಶದ ಚುಕ್ಕಾಣಿ ಹಿಡಿದಿದ್ದಾರೆ. ಇಂತಹ ಪ್ರಧಾನಿಗಳು, ರಾಷ್ಟ್ರಪತಿಗಳು Read more…

Paris Olympics: ಆ.15ರಂದು ಪ್ರಧಾನಿ ಮೋದಿಯವರಿಂದ ಎಲ್ಲ ಕ್ರೀಡಾಪಟುಗಳ ಭೇಟಿ

ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 15 ರಂದು ದೆಹಲಿಯಲ್ಲಿ ಪ್ಯಾರಿಸ್ ಒಲಿಂಪಿಕ್ಸ್ 2024 ರಲ್ಲಿ ಭಾಗವಹಿಸಿದ ಭಾರತೀಯ ಆಟಗಾರರನ್ನು ಭೇಟಿಯಾಗಲಿದ್ದಾರೆ.  ಧ್ವಜಾರೋಹಣದ ನಂತರ ಮಧ್ಯಾಹ್ನ 1 ಗಂಟೆಗೆ ಪ್ರಧಾನಿ Read more…

ಸಾಮಾನ್ಯ ವ್ಯಕ್ತಿಯನ್ನು ಪ್ರೀತಿಸಿ ಮದುವೆಗೂ ಮೊದಲೇ ತಾಯಿಯಾಗಿದ್ದಳು ಈ ದೇಶದ ಪ್ರಧಾನಿ; ಇಂಟ್ರೆಸ್ಟಿಂಗ್‌ ಆಗಿದೆ ಇವರ ಪ್ರೇಮಕಥೆ…!

ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ಇಷ್ಟು ಕಡಿಮೆ ವಯಸ್ಸಿನಲ್ಲೇ ಪ್ರಪಂಚದಾದ್ಯಂತ ಅಪಾರ ಜನಪ್ರಿಯತೆ ಗಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಚರ್ಚೆಯಲ್ಲೂ ಇದ್ದಾರೆ. ಈಕೆ ಇಟಲಿಯ ಮೊದಲ ಮಹಿಳಾ ಪ್ರಧಾನಿ. Read more…

ಮೂರನೇ ಬಾರಿಗೆ ಪ್ರಧಾನಿಯಾದ ಮೋದಿಗೆ ಸಿಎಂ ಸಿದ್ಧರಾಮಯ್ಯ ಅಭಿನಂದನೆ

ಬೆಂಗಳೂರು: ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮೋದಿ ಅವರಿಗೆ ಸಿಎಂ ಸಿದ್ಧರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. “3ನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಧಾನಿ ನರೇಂದ್ರ Read more…

BIG BREAKING: ‘ಮೆ ನರೇಂದ್ರ ದಾಮೋದರ್ ದಾಸ್ ಮೋದಿ’… ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿಯಾಗಿ ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಜವಾಹರಲಾಲ್ Read more…

ಹೆಣ್ಣು ಮಕ್ಕಳ ವಿವಾಹದ ಕನಿಷ್ಠ ವಯಸ್ಸು 21ಕ್ಕೆ ಏರಿಸುವ ಪ್ರಸ್ತಾವನೆ; ಅಂಗೀಕಾರವಾಗದ್ದಕ್ಕೆ ಬಿದ್ದುಹೋದ ಮಸೂದೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಈ ಹಿಂದಿನ ಸರ್ಕಾರ, ಪುರುಷ ಮತ್ತು ಮಹಿಳೆಯರ ವಿವಾಹದ ವಯಸ್ಸಿನಲ್ಲಿ ಏಕರೂಪತೆ ತರುವ ಉದ್ದೇಶದಿಂದ ಮಸೂದೆಯೊಂದನ್ನು ಮಂಡಿಸಿದ್ದು, ಆದರೆ ಲೋಕಸಭೆ ವಿಸರ್ಜನೆಯಾದ ಕಾರಣ Read more…

NDA ಮೈತ್ರಿಕೂಟದ ನಾಯಕರಾಗಿ ಮೋದಿ: ಸರ್ಕಾರ ರಚನೆಗೆ ಮಿತ್ರಪಕ್ಷಗಳ ನಾಯಕರಿಂದ ಬೆಂಬಲ ಪತ್ರ ಸಲ್ಲಿಕೆ

ನವದೆಹಲಿ: ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ(ಎನ್‌ಡಿಎ) ಎಲ್ಲಾ ಸದಸ್ಯರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೈತ್ರಿಕೂಟದ ನಾಯಕರಾಗಿ ತಮ್ಮ ಬೆಂಬಲವನ್ನು ನೀಡಿದ್ದಾರೆ. ಮುಂದಿನ ಸರ್ಕಾರ ರಚನೆಯ ಕುರಿತು ಚರ್ಚಿಸಲು ಲೋಕಸಭೆ Read more…

ಸುದೀರ್ಘ ಅವಧಿಗೆ ಪ್ರಧಾನಿಯಾಗುವತ್ತ ಮೋದಿ ದಾಪುಗಾಲು

ನವದೆಹಲಿ: ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟ ಮತ್ತೆ ಅಧಿಕಾರಕ್ಕೇರುವುದು ಖಚಿತವಾಗಿದೆ. ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಲಿದ್ದು, ಇದರೊಂದಿಗೆ ಅವರು ಪ್ರಧಾನಿಯಾಗಿ ಸುದೀರ್ಘ ಅವಧಿಯ ದಾಖಲೆ ಬರೆಯಲು ಸಜ್ಜಾಗಿದ್ದಾರೆ. Read more…

ದಕ್ಷಿಣ ಭಾರತದವರಿಗೆ ಮತ್ತೊಮ್ಮೆ ಒಲಿಯುತ್ತಾ ಪ್ರಧಾನಿ ಹುದ್ದೆ…? ನಿತೀಶ್, ನಾಯ್ಡು ನಡೆಯತ್ತ ಎಲ್ಲರ ಚಿತ್ತ

ನವದೆಹಲಿ: ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, 543 ಸ್ಥಾನಗಳಲ್ಲಿ ಬಹುಮತಕ್ಕೆ 272 ಸ್ಥಾನಗಳು ಬೇಕಿದೆ. ಎನ್.ಡಿ.ಎ. 291, ಇಂಡಿಯಾ ಮೈತ್ರಿಕೂಟ 234, ಇತರರು 18 ಸ್ಥಾನ ಗಳಿಸಿದ್ದಾರೆ. ಎನ್.ಡಿ.ಎ. Read more…

ಪ್ರಧಾನಿ ನರೇಂದ್ರ ಮೋದಿಯವರ ನೆಚ್ಚಿನ ತರಕಾರಿ ಇದು; ಅದರಲ್ಲೇನಿದೆ ವಿಶೇಷತೆ ಗೊತ್ತಾ….?

ಪ್ರಧಾನಿ ನರೇಂದ್ರ ಮೋದಿ ಅವರ ಫಿಟ್ನೆಸ್‌ ಎಲ್ಲರಿಗೂ ಮಾದರಿಯಾಗುವಂತಿದೆ. ಯಾಕಂದ್ರೆ ವರ್ಷಕ್ಕೆ ಒಂದೇ ಒಂದು ರಜೆಯನ್ನೂ ತೆಗೆದುಕೊಳ್ಳದೆ ಕರ್ತವ್ಯ ನಿರ್ವಹಿಸ್ತಾರೆ ಮೋದಿ. ಅವರ ಆರೋಗ್ಯದ ಗುಟ್ಟು ವ್ಯಾಯಾಮ ಮತ್ತು Read more…

BIG NEWS: ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ಮಾಜಿ ಪ್ರಧಾನಿ H.D. ದೇವೇಗೌಡ ತೀರ್ಮಾನ

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ಮೇ 18ರಂದು 91 ವರ್ಷ ಪೂರೈಸಿ 92ನೇ ವಸಂತಕ್ಕೆ ಕಾಲಿಡಲಿದ್ದು, ಆದರೆ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದಿರಲು ತೀರ್ಮಾನಿಸಿದ್ದಾರೆ. Read more…

BREAKING: ಅಚ್ಚರಿ ಬೆಳವಣಿಗೆಯಲ್ಲಿ ಪಾಕಿಸ್ತಾನ ಪ್ರಧಾನಿ ಹುದ್ದೆಗೆ ಸಹೋದರ ಶೆಹಬಾಜ್ ನಾಮನಿರ್ದೇಶನ ಮಾಡಿದ ನವಾಜ್ ಷರೀಫ್, ಪುತ್ರಿಗೆ ಸಿಎಂ ಸ್ಥಾನ

ಇಸ್ಲಾಮಾಬಾದ್: ಅಚ್ಚರಿಯ ಬೆಳವಣಿಗೆಯಲ್ಲಿ ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್(ಪಿಎಂಎಲ್-ಎನ್) ಮುಖ್ಯಸ್ಥ ನವಾಜ್ ಷರೀಫ್ ಅವರು ತಮ್ಮ ಕಿರಿಯ ಸಹೋದರ ಶೆಹಬಾಜ್ ಅವರನ್ನು ಮುಂದಿನ ಪ್ರಧಾನಿ ಹುದ್ದೆಗೆ ನಾಮನಿರ್ದೇಶನ ಮಾಡಿದ್ದಾರೆ. ಈ Read more…

ಭರ್ಜರಿ ಗೆಲುವು: ವಿರೋಧವಿಲ್ಲದೆ 5 ನೇ ಅವಧಿಗೆ ಬಾಂಗ್ಲಾದೇಶ ಪ್ರಧಾನಿಯಾಗಿ ಶೇಖ್ ಹಸೀನಾ

ಢಾಕಾ: ಬಾಂಗ್ಲಾದೇಶದ ಪ್ರಧಾನಿ ಮತ್ತು ಅವಾಮಿ ಲೀಗ್ ಮುಖ್ಯಸ್ಥರಾದ ಶೇಖ್ ಹಸೀನಾ ಅವರು 12ನೇ ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಪಕ್ಷ, ಅವಾಮಿ ಲೀಗ್ ಮತ್ತು ಅದರ ಮಿತ್ರಪಕ್ಷಗಳು ಶೇಕಡ Read more…

73 ನೇ ವಯಸ್ಸಿನಲ್ಲೂ ಸಿಕ್ಕಾಪಟ್ಟೆ ಫಿಟ್‌ ಆಗಿದ್ದಾರೆ ಪ್ರಧಾನಿ ಮೋದಿ; ಇಲ್ಲಿದೆ ಅವರ ಫಿಟ್ನೆಸ್‌ ಸೀಕ್ರೆಟ್‌…..!

ಪ್ರಧಾನಿ ನರೇಂದ್ರ ಮೋದಿ ದೇಶದ ದಿಗ್ಗಜ ರಾಜಕಾರಣಿ ಮಾತ್ರವಲ್ಲ ತಮ್ಮ ಫಿಟ್ನೆಸ್‌ನಿಂದಲೂ ಕೋಟ್ಯಂತರ ಜನರ ಗಮನ ಸೆಳೆದಿದ್ದಾರೆ. 73ರ ಹರೆಯದಲ್ಲೂ ನರೇಂದ್ರ ಮೋದಿ ಬಹಳ ಫಿಟ್‌ ಆಗಿದ್ದಾರೆ. ಒಂದೇ Read more…

ನರೇಗಾ ಕಾರ್ಮಿಕರಿಗೆ ಆಧಾರ್ ಆಧಾರಿತ ವೇತನ ಪಾವತಿ ಕಡ್ಡಾಯ: ಹೊಸ ವರ್ಷಕ್ಕೆ ಪ್ರಧಾನಿಯಿಂದ ಕ್ರೂರ ಉಡುಗೊರೆ ಎಂದು ಕಾಂಗ್ರೆಸ್ ಆರೋಪ

ನವದೆಹಲಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹೊಸ ವರ್ಷದಿಂದ ಎಲ್ಲಾ ವೇತನಗಳನ್ನು ಆಧಾರ್ ಆಧಾರಿತ ಪಾವತಿ ವ್ಯವಸ್ಥೆ ಮೂಲಕವೇ ಪಾವತಿಸುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ. Read more…

ವಿದೇಶದಲ್ಲಿರುವ ಭಾರತೀಯರೂ ಇನ್ಮುಂದೆ ʼರಾಮ ಮಂದಿರʼ ನಿರ್ಮಾಣಕ್ಕೆ ನೀಡಬಹುದು ಕೊಡುಗೆ

ಲಕ್ನೋ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ವಿದೇಶದಿಂದ ಹಣವನ್ನು ಪಡೆಯಲು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಕೇಂದ್ರ ಗೃಹ ಸಚಿವಾಲಯ ಅನುಮತಿ ನೀಡಿದೆ ಎಂದು Read more…

ಹಮಾಸ್ ದಾಳಿ ಸಂತ್ರಸ್ತರನ್ನು ತಬ್ಬಿಕೊಂಡು ಸಮಾಧಾನ ಮಾಡಿದ ಇಸ್ರೇಲ್ ಪ್ರಧಾನಿ ನೆತನ್ಯಾಹು

ಇಸ್ರೇಲ್ : ಹಮಾಸ್ ಹಠಾತ್ ದಾಳಿಯಿಂದಾಗಿ ಇಸ್ರೇಲ್ ಭಾರಿ ನಷ್ಟವನ್ನು ಅನುಭವಿಸಿದೆ. ಮೊದಲ ಬಾರಿಗೆ, ಹಮಾಸ್ ದಾಳಿಯಲ್ಲಿ 1300 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡರು ಮತ್ತು ಅನೇಕರು Read more…

ಹಿಂದೂಗಳಿಗೆ ನವರಾತ್ರಿಯ ಶುಭಾಶಯ ತಿಳಿಸಿದ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೋ|

ನವದೆಹಲಿ: ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೋ ಕೆನಡಾ ಸೇರಿದಂತೆ ವಿಶ್ವದಾದ್ಯಂತದ ಹಿಂದೂಗಳಿಗೆ ನವರಾತ್ರಿಯ ಸಂದರ್ಭದಲ್ಲಿ ಶುಭ ಕೋರಿದ್ದಾರೆ. ಈ ನಿಟ್ಟಿನಲ್ಲಿ, ಅವರು “ಹ್ಯಾಪಿ ನವರಾತ್ರಿ” (ಜಸ್ಟಿನ್ ಟ್ರುಡೋ ಅವರ Read more…

ಪ್ರಧಾನಿ ಮೋದಿಯವರಿಗಿಂದು ಜನ್ಮದಿನ: ಇಲ್ಲಿವೆ ‘ನಮೋ’ ಟಾಪ್​ ಲುಕ್​

ಪ್ರಧಾನಿ ನರೇಂದ್ರ ಮೋದಿ ಫ್ಯಾಶನ್​ ಸೆನ್ಸ್​ ಬಗ್ಗೆ ಮಾತನಾಡುವ ಹಾಗೆಯೇ ಇಲ್ಲ . ಸಾಮಾನ್ಯವಾಗಿ ನರೇಂದ್ರ ಮೋದಿ ಭಾರತೀಯ ಸಂಸ್ಕೃತಿಯನ್ನು ಸಾರುವಂತಹ ಉಡುಪುಗಳನ್ನೇ ಧರಿಸುತ್ತಾರೆ. ಸಾಂಸ್ಕೃತಿಕ ಉಡುಪುಗಳಿಗೆ ಮಾಡರ್ನ್​ Read more…

77ನೇ ಸ್ವಾತಂತ್ರ್ಯ ದಿನ : ಪ್ರಧಾನಿ, ರಾಹುಲ್ ಸೇರಿ ಹಲವು ಗಣ್ಯರಿಂದ ದೇಶದ ಜನತೆಗೆ ಶುಭಾಶಯ

ನವದೆಹಲಿ : ಇಂದು ದೇಶಾದ್ಯಂತ 77ನೇ ಸ್ವಾತಂತ್ರ್ಯ ದಿನ ಆಚರಿಸಲಾಗುತ್ತಿದ್ದು, ಪ್ರಧಾನಿ, ರಾಹುಲ್ ಸೇರಿ ಹಲವು ಗಣ್ಯರು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ. ಪ್ರಧಾನಿ ಮೋದಿ ಟ್ವೀಟ್ ನಿಮ್ಮೆಲ್ಲರಿಗೂ Read more…

ರೈತರೇ ಗಮನಿಸಿ : ಇನ್ನೂ ‘ಪಿಎಂ ಕಿಸಾನ್’ ಹಣ ಖಾತೆಗೆ ಜಮಾ ಆಗಿಲ್ವಾ..? ತಪ್ಪದೇ ಈ ಕೆಲಸ ಮಾಡಿ

ಇತ್ತೀಚೆಗೆ, ಜುಲೈ 27 ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 14 ನೇ ಕಂತನ್ನು ಬಿಡುಗಡೆ ಮಾಡಿದರು. ಈ Read more…

ಫ್ರಾನ್ಸ್ ನಲ್ಲೂ UPI ಪಾವತಿ ಸೌಲಭ್ಯ: ಪ್ರಧಾನಿ ಮೋದಿ

ಫ್ರಾನ್ಸ್‌ ಗೆ ಭೇಟಿ ನೀಡುವ ಭಾರತೀಯ ಪ್ರವಾಸಿಗರು ಶೀಘ್ರದಲ್ಲೇ ಭಾರತದ ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್(ಯುಪಿಐ) ಮೂಲಕ ಪಾವತಿಗಳನ್ನು ಮಾಡಲು ಸಾಧ್ಯವಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗುರುವಾರ Read more…

‘ಹೇ ದೋಸ್ತಿ ಹಮ್ ನಹೀ ತೋಡೆಂಗೆ’ ಮೂಲಕ ಈಜಿಪ್ಟ್ ಯುವತಿಯಿಂದ ಪ್ರಧಾನಿ ಮೋದಿಯವರಿಗೆ ಅದ್ದೂರಿ ಸ್ವಾಗತ | Watch

ಅಮೆರಿಕಾದ ಯಶಸ್ವಿ ಭೇಟಿ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ಶನಿವಾರದಂದು ಈಜಿಪ್ಟ್ ನ ಕೈರೋದಲ್ಲಿ ಬಂದಿಳಿದಿದ್ದಾರೆ. ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತಾ ಅಲ್ ಸಿಸಿ ಅವರ ಆಹ್ವಾನದ ಮೇರೆಗೆ Read more…

ವಿಶ್ವದ ಅತ್ಯಂತ ಜನಪ್ರಿಯ ನಾಯಕ ಪ್ರಧಾನಿ ನರೇಂದ್ರ ಮೋದಿ; ಇಲ್ಲಿದೆ ಇದರ ಹಿಂದಿನ ಕಾರಣ

ಪ್ರಧಾನಿ ನರೇಂದ್ರ ಮೋದಿ ವಿಶ್ವದ ಅತ್ಯಂತ ಜನಪ್ರಿಯ ನಾಯಕ ಅನ್ನೋದು ಹೊಸ ವಿಷಯವೇನಲ್ಲ. ಆದರೆ ಮೋದಿ ಅವರಿಗೆ ಈ ಪರಿ ಜನಪ್ರಿಯತೆ ಬಂದಿದ್ಹೇಗೆ ಅನ್ನೋದೇ ಇಂಟ್ರೆಸ್ಟಿಂಗ್‌ ಸಂಗತಿ. ನಮೋ ಸಾಮಾಜಿಕ Read more…

ಪ್ರಧಾನಿ ಮೋದಿ, ಎಲಾನ್​ ಮಸ್ಕ್​ ನಾಟುನಾಟು ಹಾಡಿಗೆ ಸ್ಟೆಪ್ಸ್​…! ಎಡಿಟ್‌ ಮಾಡಿದ ವಿಡಿಯೋ ಫುಲ್‌ ವೈರಲ್

ಇಂದು ಇಂಟರ್ನೆಟ್‌ನಲ್ಲಿ ಟ್ರೆಂಡಿಂಗ್ ಆಗಿರೋದು ಏನು ಗೊತ್ತಾ? ಆರ್‌ಆರ್‌ಆರ್‌ನ ನಾಟು ನಾಟು ಹಾಡು. ಇದರಲ್ಲೇನು ವಿಶೇಷ ಅಂತೀರಾ? ಇದು ಎಲಾನ್​ ಮಸ್ಕ್​ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ Read more…

ಪಾಟ್ನಾದಲ್ಲಿ ವಿಪಕ್ಷಗಳ ಮಹತ್ವದ ಸಭೆ ಆಯೋಜನೆ; ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ

ಪಾಟ್ನಾದಲ್ಲಿ ಮುಂದಿನ ವಾರ ನಡೆಯಲಿರುವ ಪ್ರತಿಪಕ್ಷಗಳ ಸಭೆಯಲ್ಲಿ ಸಂಭವನೀಯ ಪ್ರಧಾನಿ ಅಭ್ಯರ್ಥಿಯ ಕುರಿತು ಯಾವುದೇ ಚರ್ಚೆಯಾಗುವುದಿಲ್ಲ. ಬದಲಾಗಿ ಲೋಕಸಭೆ ಚುನಾವಣೆಯ ಪೂರ್ವದಲ್ಲಿ ಕೆಲಸ ಮಾಡಲು ಪಕ್ಷಗಳಿಗೆ ಸಾಮಾನ್ಯ ಕಾರ್ಯಸೂಚಿಯನ್ನು Read more…

ಪ್ರಧಾನಿ ಮೋದಿಯನ್ನು ಕಂಡರೆ ಅಸೂಯೆಯಾಗ್ತಿದೆ: ಆಸ್ಟ್ರೇಲಿಯಾ ವಿಪಕ್ಷ ನಾಯಕ ಹೀಗೆ ಹೇಳಿದ್ದೇಕೆ ಗೊತ್ತಾ ?

ಆಸ್ಟ್ರೇಲಿಯಾ: ಆಸ್ಟ್ರೇಲಿಯದ ವಿರೋಧ ಪಕ್ಷದ ನಾಯಕ ಪೀಟರ್ ಡಟ್ಟನ್, ಸಿಡ್ನಿಯಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿ ಅವರ ಸಮಾರಂಭದಲ್ಲಿ ಭಾರಿ ಜನಸಮೂಹವನ್ನು ಉಲ್ಲೇಖಿಸಿ – ತಮ್ಮ ದೇಶದ ರಾಜಕಾರಣಿಗಳು Read more…

ಪ್ರಚಾರದ ನಡುವೆ ಬಿಡುವು ಮಾಡಿಕೊಂಡು ಮಕ್ಕಳೊಂದಿಗೆ ಮೋದಿ ಮಾತು; ವಿಡಿಯೋ ವೈರಲ್

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರಚಾರ ಕಾರ್ಯದಲ್ಲಿರುವ ಪ್ರಧಾನಿ ಮೋದಿ ಮಂಗಳವಾರ ರೋಡ್ ಶೋಗೂ ಮುನ್ನ ಮಕ್ಕಳೊಂದಿಗೆ ನಡೆಸಿದ ಸಂಭಾಷಣೆ ವೈರಲ್ ಆಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ Read more…

ಶೀಘ್ರದಲ್ಲೇ ಪಿಎಂ ಕಿಸಾನ್ 14ನೇ ಕಂತು ರಿಲೀಸ್;‌ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಎಂಬುದನ್ನು ಪರಿಶೀಲಿಸಲು ಇಲ್ಲಿದೆ ಟಿಪ್ಸ್

ಪಿಎಂ-ಕಿಸಾನ್‌ನ 14ನೇ ಕಂತು ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ರೈತರು ಇದನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸಬಹುದು. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ 14ನೇ ಕಂತನ್ನು ಮೇ ಮೂರನೇ ವಾರದಲ್ಲಿ ಪ್ರಧಾನಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...