alex Certify ಪ್ರಧಾನಿ ಮೋದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಜರಾತ್ ನಲ್ಲಿ ಬಿಜೆಪಿಗೆ ಭರ್ಜರಿ ಜಯ: 68 ಪುರಸಭೆಗಳಲ್ಲಿ 60ರಲ್ಲಿ ಗೆಲುವು: ಪ್ರಧಾನಿ ಮೋದಿ ಸಂತಸ

ನವದೆಹಲಿ: ಫೆಬ್ರವರಿ 16ರಂದು ನಡೆದ ಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ(ಬಿಜೆಪಿ) ಅಭೂತಪೂರ್ವ ಜಯ ಸಾಧಿಸಿದೆ. ಇದು ಗುಜರಾತ್ ರಾಜ್ಯದ ಮೇಲಿನ ಬಿಜೆಪಿ ಹಿಡಿತವನ್ನು ಮತ್ತಷ್ಟು Read more…

ದೇಶದ ಅಭಿವೃದ್ಧಿಗಾಗಿ ಪ್ರಧಾನಿ ಹುದ್ದೆಯನ್ನು ಮೋದಿ ಬೇರೆಯವರಿಗೆ ಬಿಟ್ಟು ಕೊಡಲಿ: ಸಚಿವ ಸಂತೋಷ್ ಲಾಡ್ ಒತ್ತಾಯ

ಗದಗ: ದೇಶದ ಅಭಿವೃದ್ಧಿಗಾಗಿ ಮೋದಿಯವರು ತಮ್ಮ ಪ್ರಧಾನಿ ಹುದ್ದೆಯನ್ನು ಬೇರೆಯವರಿಗೆ ಬಿಟ್ಟುಕೊಡಬೇಕು. ಈ ನಿಟ್ಟಿನಲ್ಲಿ ಬಿಜೆಪಿ ಕಾರ್ಯಕರ್ತರು ಧ್ವನಿಯೆತ್ತಬೇಕು ಎಂದು ಕರಮಿಕ ಸಚಿವ ಸಂತೋಷ್ ಲಾಡ್ ಒತ್ತಾಯಿಸಿದ್ದಾರೆ. ಗದಗದಲ್ಲಿ Read more…

BREAKING: ಫ್ರಾನ್ಸ್, ಅಮೆರಿಕಕ್ಕೆ ಯಶಸ್ವಿ ಭೇಟಿ ನಂತರ ದೆಹಲಿಗೆ ಆಗಮಿಸಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್ ಮತ್ತು ಅಮೆರಿಕಕ್ಕೆ ತಮ್ಮ ಎರಡು ರಾಷ್ಟ್ರಗಳ ಭೇಟಿಯನ್ನು ಯಶಸ್ವಿಯಾಗಿ ಮುಗಿಸಿದ ನಂತರ ಶುಕ್ರವಾರ ನವದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. Read more…

ಅನ್ನದಾತ ರೈತರಿಗೆ ಗುಡ್ ನ್ಯೂಸ್: ಫೆ. 24ರಂದು ಖಾತೆಗೆ 2 ಸಾವಿರ ರೂ. ಜಮಾ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಫೆಬ್ರವರಿ 24 ರಂದು ಬಿಹಾರದ ಭಾಗಲ್ಪುರಕ್ಕೆ ಭೇಟಿ ನೀಡಲಿದ್ದಾರೆ. ತಮ್ಮ ಭೇಟಿಯ ಸಮಯದಲ್ಲಿ ಅವರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್) Read more…

BREAKING NEWS: ಸಂಜೆ 7 ಗಂಟೆಗೆ ದೆಹಲಿ ಬಿಜೆಪಿ ಕಚೇರಿಗೆ ಪ್ರಧಾನಿ ಮೋದಿ ಭೇಟಿ |Delhi Assembly Election Result

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಕೆಲವೇ ಹೊತ್ತಲ್ಲಿ ಹೊರಬೀಳಲಿದ್ದು, ಬಿಜೆಪಿ ಭಾರಿ ಮುನ್ನಡೆ ಸಾಧಿಸುವ ಮೂಲಕ ಅಧಿಕಾರದ ಚುಕ್ಕಾಣಿಯತ್ತ ದಾಪುಗಾಲಿಟ್ಟಿದೆ. ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಹಿನ್ನಡೆ Read more…

ಬಜೆಟ್ ಬಗ್ಗೆ ಭಾರೀ ನಿರೀಕ್ಷೆ ನಡುವೆ ರೈತರಿಗೆ ಭರ್ಜರಿ ಸುದ್ದಿ: ‘ಕಿಸಾನ್ ಸಮ್ಮಾನ್’ ಮೊತ್ತ ಹೆಚ್ಚಳ ಸಾಧ್ಯತೆ

ನವದೆಹಲಿ: ಭಾರಿ ನಿರೀಕ್ಷೆಗಳ ನಡುವೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರಧಾನಿ ಮೋದಿ -3 ಸರ್ಕಾರದ ಎರಡನೇ ಬಜೆಟ್ ಮಂಡಿಸಲು ಕ್ಷಣಗಣನೆ ಆರಂಭವಾಗಿದೆ. ಬಜೆಟ್ ನಲ್ಲಿ Read more…

ಇಂದು ಬೆಳಗ್ಗೆ 11 ಗಂಟೆಗೆ ಕೇಂದ್ರ ಬಜೆಟ್: ಆದಾಯ ತೆರಿಗೆ ಬದಲಾವಣೆ, ಗೃಹ ಸಾಲಕ್ಕೆ ವಿನಾಯಿತಿ ಮಿತಿ ಹೆಚ್ಚಳ ಸಾಧ್ಯತೆ

ನವದೆಹಲಿ: ಕೇಂದ್ರ ಸರ್ಕಾರದ ಬಹುನಿರೀಕ್ಷೆಯ ಬಜೆಟ್ ಫೆಬ್ರವರಿ 1 ರಂದು ಮಂಡನೆ ಆಗಲಿದೆ. ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಬೆಳಿಗ್ಗೆ 11 ಗಂಟೆಗೆ ಬಜೆಟ್ ಮಂಡಿಸಲಿದ್ದು, ಸತತ 8 Read more…

BIG NEWS: ಇಂದು ಬಹುನಿರೀಕ್ಷಿತ ಕೇಂದ್ರ ಬಜೆಟ್: ನಿರ್ಮಲಾ ಸೀತಾರಾಮನ್ 8ನೇ ಬಜೆಟ್ ಮಂಡನೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಎರಡನೇ ಬಜೆಟ್ ಮಂಡಿಸಲಿದ್ದಾರೆ. ಈ ಮೂಲಕ ನಿರ್ಮಲಾ Read more…

BIG NEWS: ರಾಷ್ಟ್ರಪತಿಯನ್ನೇ ಅವಮಾನಿಸಲು ಎಷ್ಟು ಧೈರ್ಯ ನಿಮಗೆ? ಸೋನಿಯಾ ಗಾಂಧಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ‘ಪೂರ್ ಲೇಡಿ’ ಎಂದು ಅವಮಾನಿಸಿದ್ದ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ. ರಾಷ್ಟ್ರಪತಿಯನ್ನೇ ಅವಮಾನಿಸಲು ಎಷ್ಟು Read more…

ನಾಳೆ ನಿರ್ಮಲಾ ಸೀತಾರಾಮನ್ ಸತತ 8ನೇ ಬಜೆಟ್ ಮಂಡನೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮೂರನೇ ಅವಧಿಯ ಎರಡನೇ ಬಜೆಟ್ ಮಂಡಿಸಲಿದ್ದಾರೆ. ಈ ಮೂಲಕ ನಿರ್ಮಲಾ ಸೀತಾರಾಮನ್ Read more…

BREAKING: ಭಾರತ -ಅಮೆರಿಕ ಬಾಂಧವ್ಯ ಮತ್ತಷ್ಟು ವೃದ್ಧಿ: ಡೊನಾಲ್ಡ್ ಟ್ರಂಪ್ ಜತೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮಾತುಕತೆ

ನವದೆಹಲಿ: ಅಮೆರಿಕ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ ಅಮೆರಿಕ ಅಧ್ಯಕ್ಷರಾಗಿದ್ದಕ್ಕೆ ಡೊನಾಲ್ಡ್ ಟ್ರಂಪ್ ಅವರಿಗೆ ಅಭಿನಂದನೆ Read more…

ಅಪಘಾತದಲ್ಲಿ 10 ಜನ ಸಾವು: ಪ್ರಧಾನಿ ಮೋದಿ ಪರಿಹಾರ ಘೋಷಣೆ

ನವದೆಹಲಿ: ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಗುಡ್ಡಾಪುರ ಗ್ರಾಮದಲ್ಲಿ ಅಪಘಾತದಲ್ಲಿ 10 ಮಂದಿ ಮೃತಪಟ್ಟಿದ್ದು, ಮೃತರಿಗೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಮೃತರ ಕುಟುಂಬಕ್ಕೆ ತಲಾ Read more…

‘ಆತ್ಮೀಯ ಸ್ನೇಹಿತನಿಗೆ ಅಭಿನಂದನೆ’ ಅಮೆರಿಕದ 47ನೇ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಟ್ರಂಪ್ ಗೆ ಪ್ರಧಾನಿ ಮೋದಿ ಶುಭಹಾರೈಕೆ

ನವದೆಹಲಿ: ಅಮೆರಿಕದ 47ನೇ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಡೊನಾಲ್ಡ್ ಟ್ರಂಪ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಟ್ರಂಪ್ ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ Read more…

BREAKING: ಒಂದು ವಾರ ಮೊದಲೇ ‘ಮನ್ ಕಿ ಬಾತ್’ನಲ್ಲಿ ಮಹತ್ದದ ಮಾಹಿತಿ ಹಂಚಿಕೊಂಡ ಪ್ರಧಾನಿ ಮೋದಿ, ಕಾರಣ ಗೊತ್ತಾ…?

ನವದೆಹಲಿ: ಜನವರಿ 26 ರಂದು ಭಾನುವಾರ ಗಣರಾಜ್ಯೋತ್ಸವ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಅವರು ಒಂದು ವಾರ ಮೊದಲೇ ‘ಮನ್ ಕಿ ಬಾತ್’ ನ 118 ನೇ ಸಂಚಿಕೆಯಲ್ಲಿ ದೇಶದ Read more…

ಗ್ರಾಮೀಣ ಜನತೆಗೆ ಪ್ರಧಾನಿ ಮೋದಿ ಗುಡ್ ನ್ಯೂಸ್: ನಾಳೆ SVAMITVA ಯೋಜನೆಯಡಿ 50 ಸಾವಿರ ಹಳ್ಳಿಗಳಲ್ಲಿ 65 ಲಕ್ಷ ಆಸ್ತಿ ಕಾರ್ಡ್ ವಿತರಣೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 10 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿನ 50 ಸಾವಿರಕ್ಕೂ ಹೆಚ್ಚು ಹಳ್ಳಿಗಳ ಆಸ್ತಿ ಮಾಲೀಕರಿಗೆ SVAMITVA ಯೋಜನೆಯಡಿ 65 ಲಕ್ಷಕ್ಕೂ Read more…

ನವಿ ಮುಂಬೈನಲ್ಲಿ ಏಷ್ಯಾದ 2ನೇ ಅತಿದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಪ್ರಧಾನಿ ಮೋದಿ

ಮುಂಬೈ: ನವಿ ಮುಂಬೈನಲ್ಲಿ ಏಷ್ಯಾದ ಎರಡನೇ ಅತಿದೊಡ್ಡ ಇಸ್ಕಾನ್ ದೇವಾಲಯವನ್ನು ಪ್ರಧಾನಿ ಮೋದಿ ಉದ್ಘಾಟಿಸಿದ್ದಾರೆ. ಖಾರ್ಘರ್‌ ನಲ್ಲಿ ಇಸ್ಕಾನ್ ಸ್ಥಾಪಿಸಿದ ಶ್ರೀ ಶ್ರೀ ರಾಧಾ ಮೋಹನ ದೇವಾಲಯ ಇದಾಗಿದೆ. Read more…

BIG NEWS: ವಿಶ್ವದಲ್ಲೇ 3ನೇ ಅತಿದೊಡ್ಡ ಮೆಟ್ರೋ ಜಾಲ ಹೊಂದಿದ ದೇಶ ಭಾರತ: 1000 ಕಿಮೀ ಐತಿಹಾಸಿಕ ಮೈಲಿಗಲ್ಲು ಸಾಧನೆ

ನವದೆಹಲಿ: ಭಾರತವು ಈಗ ವಿಶ್ವದ 3 ನೇ ಅತಿದೊಡ್ಡ ಮೆಟ್ರೋ ಜಾಲವನ್ನು ಹೊಂದಿದೆ. ಭಾರತದಲ್ಲಿ ಮೆಟ್ರೋ ರೈಲು ಜಾಲ 1000 ಕಿ.ಮೀ.ಗೆ ಹೆಚ್ಚಿದೆ. ಇಷ್ಟು ದೊಡ್ಡ ನೆಟ್‌ವರ್ಕ್ ಹೊಂದಿರುವ Read more…

BIG NEWS: ನಾಳೆ ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಭಾಷಣ: ‘ಮನ್ ಕಿ ಬಾತ್’ 117ನೇ ಸಂಚಿಕೆ ಪ್ರಸಾರ

ನವದೆಹಲಿ: ನಾಳೆ ಆಕಾಶವಾಣಿಯ ‘ಮನ್ ಕಿ ಬಾತ್’ ನಲ್ಲಿ ಪ್ರಧಾನಿ ಮೋದಿ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ಆಕಾಶವಾಣಿಯಲ್ಲಿ ‘ಮನ್ ಕಿ ಬಾತ್’ ಕಾರ್ಯಕ್ರಮ Read more…

BREAKING: ‘ಮನಮೋಹನ್ ಸಿಂಗ್ ಸ್ಮಾರಕ’ ನಿರ್ಮಾಣಕ್ಕೆ ಕೇಂದ್ರ ನಿರ್ಧಾರ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಶುಕ್ರವಾರ ನಿರ್ಧರಿಸಿದೆ. ಸ್ಮಾರಕದ ನಿರ್ಧಾರವನ್ನು ಕಾಂಗ್ರೆಸ್‌ಗೆ ತಿಳಿಸಲಾಗಿದೆ. ಆದರೆ ಸ್ಮಾರಕ Read more…

BIG NEWS: ಇಂದು ಬೆಳಿಗ್ಗೆ 11.45ಕ್ಕೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಂತ್ಯಕ್ರಿಯೆ

ನವದೆಹಲಿ: ಗುರುವಾರ ರಾತ್ರಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್(92) ಅಂತ್ಯಕ್ರಿಯೆ ಶನಿವಾರ ಬೆಳಗ್ಗೆ 11:45ಕ್ಕೆ ಸರ್ಕಾರಿ ಗೌರವಗಳೊಂದಿಗೆ ದೆಹಲಿಯ ನಿಗಮ್ ಬೋಧ್ ಘಾಟ್ Read more…

BIG NEWS: ಮನಮೋಹನ್ ಸಿಂಗ್ ಸ್ಮಾರಕ ನಿರ್ಮಿಸುವ ಜಾಗದಲ್ಲಿಯೇ ಅಂತ್ಯಕ್ರಿಯೆ ನೆರವೇರಿಸಲು ಪ್ರಧಾನಿಗೆ ಕಾಂಗ್ರೆಸ್ ಪತ್ರ

ನವದೆಹಲಿ: ದೆಹಲಿಯಲ್ಲಿ ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡುವಂತೆ ಪ್ರಧಾನಿ ಮೋದಿಯವರಿಗೆ ರಾಜ್ಯಸಭೆ ವಿಪಕ್ಷ ನಾಯಕ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ. ಸ್ಮಾರಕ ನಿರ್ಮಿಸುವ Read more…

ಅತ್ಯಂತ ಪ್ರತಿಷ್ಠಿತ ನಾಯಕನ ಕಳೆದುಕೊಂಡು ಭಾರತ ದುಃಖಿಸುತ್ತಿದೆ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಡಾ. ಮನಮೋಹನ್ ಸಿಂಗ್ ಜೀ ಮತ್ತು ನಾನು ಸಂವಾದ ನಡೆಸುತ್ತಿದ್ದೆವು. ಅವರು Read more…

ಡಿ.23 ರಂದು ರೋಜ್ಗಾರ್ ಮೇಳ: 71 ಸಾವಿರ ಮಂದಿಗೆ ಪ್ರಧಾನಿ ಮೋದಿ ನೇಮಕಾತಿ ಪತ್ರ ವಿತರಣೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ 23 ರಂದು ವಿವಿಧ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹೊಸದಾಗಿ ನೇಮಕಗೊಂಡ ಸಿಬ್ಬಂದಿಗೆ 71,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು Read more…

BREAKING: ಪ್ರಧಾನಿ ಮೋದಿಗೆ ಕುವೈತ್ ಅತ್ಯುನ್ನತ ಗೌರವ ‘ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್’ ಪ್ರಶಸ್ತಿ ಪ್ರದಾನ

ನವದೆಹಲಿ: ಪ್ರಧಾನಿ ಮೋದಿಯವರಿಗೆ ಕುವೈತ್‌ನ ಅತ್ಯುನ್ನತ ಗೌರವವಾದ ‘ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಇದು ಪ್ರಧಾನಿ ಮೋದಿಯವರಿಗೆ ದೇಶವೊಂದು ನೀಡಿದ 20ನೇ Read more…

ರಾಜತಾಂತ್ರಿಕತೆ ಮಾತ್ರವಲ್ಲ, ಹೃದಯದ ಬಂಧಗಳೂ ಬೆಸೆದಿವೆ: ಕುವೈತ್ ನಲ್ಲಿ ಭಾರತೀಯರನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಕುವೈತ್‌ ಗೆ ಎರಡು ದಿನಗಳ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ ಶನಿವಾರ ಶೇಖ್ ಸಾದ್ ಅಲ್ ಅಬ್ದುಲ್ಲಾ ಕ್ರೀಡಾ ಸಂಕೀರ್ಣದಲ್ಲಿ ನಡೆದ ‘ಹಲಾ ಮೋದಿ’ ಕಾರ್ಯಕ್ರಮದಲ್ಲಿ ಭಾರತೀಯ Read more…

ಜೈಪುರ ಗ್ಯಾಸ್ ಟ್ಯಾಂಕರ್ ದುರಂತ: ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ಪರಿಹಾರ ಘೋಷಣೆ

ನವದೆಹಲಿ: ಜೈಪುರ ಅಗ್ನಿ ದುರಂತದ ಸಂತ್ರಸ್ತರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಾಂತ್ವನ ಹೇಳಿದ್ದಾರೆ. ದುರಂತದಲ್ಲಿ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮೃತರ ಕುಟುಂಬಗಳಿಗೆ 2 Read more…

ಒಂದು ಕುಟುಂಬ ರಕ್ಷಣೆಗೆ ಸಂವಿಧಾನಕ್ಕೆ ತಿದ್ದುಪಡಿ, ವೋಟ್ ಬ್ಯಾಂಕ್ ರಾಜಕಾರಣ: ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ

ನವದೆಹಲಿ: ಕಾಂಗ್ರೆಸ್ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ. ಲೋಕಸಭೆಯಲ್ಲಿ ಸಂವಿಧಾನದ ಮೇಲಿನ ಚರ್ಚೆಗೆ ಉತ್ತರ ನೀಡಿದ ಅವರು, ಒಬಿಸಿಗೆ ಮೀಸಲಾತಿ ನೀಡಲು ಕಾಂಗ್ರೆಸ್ Read more…

BREAKING: ಸಂವಿಧಾನ ಭಾರತೀಯರೆಲ್ಲರ ಭಾವನೆ ಮತ್ತು ಬದುಕಾಗಿದೆ: ಪ್ರಧಾನಿ ಮೋದಿ

ನವದೆಹಲಿ: ಸಂವಿಧಾನ ಅಂಗೀಕಾರಗೊಂಡು 75 ವರ್ಷ ಪೂರ್ಣವಾದ ಹಿನ್ನೆಲೆಯಲ್ಲಿ ಸಂಸತ್ತಿನಲ್ಲಿ ಸಂವಿಧಾನದ ಬಗ್ಗೆ ಎರಡು ದಿನದ ಚರ್ಚೆ ನಡೆದಿದೆ. ಲೋಕಸಭೆಯಲ್ಲಿ ಸಂವಿಧಾನದ ಮೇಲಿನ ಚರ್ಚೆಗೆ ಉತ್ತರ ನೀಡಿದ ಪ್ರಧಾನಿ Read more…

ವಕ್ಪ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು 150 ಕೋಟಿ ರೂಪಾಯಿ ಆಮಿಷ: CBI ತನಿಖೆಗೆ ಆದೇಶಿಸುವಂತೆ ಪ್ರಧಾನಿಗೆ ಸಿಎಂ ಸಿದರಾಮಯ್ಯ ಒತ್ತಾಯ

ಬೆಂಗಳೂರು: ವಕ್ಪ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿ.ವೈ.ವಿಜಯೇಂದ್ರ ಅವರು ತಮಗೆ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂದು ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ Read more…

ಮಹಿಳೆಯರಿಗೆ ಮೋದಿ ಸರ್ಕಾರದಿಂದ ಗುಡ್ ನ್ಯೂಸ್: ‘ಬಿಮಾ ಸಖಿ ಯೋಜನೆ’ಗೆ ಚಾಲನೆ

ನವದೆಹಲಿ: ಮಹಿಳೆಯರಲ್ಲಿ ಆರ್ಥಿಕ ಸಾಕ್ಷರತೆ ಮತ್ತು ವಿಮಾ ಜಾಗೃತಿಯನ್ನು ಉತ್ತೇಜಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಪಾಣಿಪತ್‌ನಲ್ಲಿ ಬಿಮಾ ಸಖಿ ಯೋಜನೆಗೆ ಚಾಲನೆ ನೀಡಿದರು. ಭಾರತೀಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...